alex Certify Live News | Kannada Dunia | Kannada News | Karnataka News | India News - Part 1151
ಕನ್ನಡ ದುನಿಯಾ
    Dailyhunt JioNews

Kannada Duniya

ಹಳಿ ದಾಟುತ್ತಿದ್ದಾಗ ಹಠಾತ್ ಆಗಿ ಬಂದ ರೈಲು; ಹಳಿಯಲ್ಲಿ ಮಲಗಿ ಪ್ರಾಣ ರಕ್ಷಿಸಿಕೊಂಡ ಮಹಿಳೆ…!

ಬೆಂಗಳೂರು: ಮಹಿಳೆಯೊಬ್ಬರು ಹಳಿ ದಾಟುತ್ತಿದ್ದಾಗ ಏಕಾಏಕಿ ಗೂಡ್ಸ್ ರೈಲು ಬಂದಿದ್ದು, ಗಾಬರಿ ನಡುವೆಯೂ ಸಮಯಪ್ರಜ್ಞೆಯಿಂದ ಹಳಿ ಮೇಲೆ ಮಲಗಿ ಮಹಿಳೆ ಪ್ರಾಣ ರಕ್ಷಿಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ Read more…

BIG NEWS: ಕೋವಿಡ್ ಅಕ್ರಮದ ತನಿಖೆಗೆ ಆಯೋಗ ರಚನೆ; ಇದು ರಾಜಕೀಯ ಪ್ರೇರಿತ; ಮಾಜಿ ಸಚಿವ ಸುಧಾಕರ್ ವಾಗ್ದಾಳಿ

ಬೆಂಗಳೂರು: ಕೋವಿಡ್ ಅಕ್ರಮದ ತನಿಖೆಗೆ ರಾಜ್ಯ ಸರ್ಕಾರ ತನಿಖಾ ಆಯೋಗ ರಚನೆ ಮಾಡಿ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಡಾ. ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. Read more…

ಟೊಯೊಟಾದ ʼರುಮಿಯಾನ್ʼ ಬೆಲೆ ಘೋಷಣೆ; ಇಲ್ಲಿದೆ ಬುಕ್ಕಿಂಗ್‌ ಸೇರಿದಂತೆ ಇತರೆ ವಿವರ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಇತ್ತೀಚಿನ ಕೊಡುಗೆಯಾದ ಆಲ್ ನ್ಯೂ ಟೊಯೊಟಾ ರುಮಿಯಾನ್ ನ ಬೆಲೆಗಳನ್ನು ಘೋಷಿಸಿದ್ದು, ಅಧಿಕೃತ ಬುಕ್ಕಿಂಗ್ ಅನ್ನು ಆರಂಭಿಸಿದೆ. ಟಿಕೆಎಂನ ಈ ಕೊಡುಗೆಯು Read more…

BIG NEWS:‌ ರಿಲಯನ್ಸ್ ನಿರ್ದೇಶಕ ಮಂಡಳಿಗೆ ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ನೇಮಕಕ್ಕೆ ಶಿಫಾರಸು

ಮುಂಬೈ: ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಮಕ್ಕಳಾದ ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರನ್ನು ಕಂಪೆನಿಯ ಕಾರ್ಯ ನಿರ್ವಾಹಕಯೇತರ (ನಾನ್ ಎಕ್ಸಿಕ್ಯೂಟಿವ್) ನಿರ್ದೇಶಕರನ್ನಾಗಿ Read more…

BREAKING: ಚಂದ್ರಯಾನದ ಬಳಿಕ ಸೂರ್ಯ ಯಾನಕ್ಕೆ ಇಸ್ರೋ ಸಜ್ಜು; ಆದಿತ್ಯ L-1 ಉಡಾವಣೆಗೆ ಮುಹೂರ್ತ ಫಿಕ್ಸ್

ಹೈದರಾಬಾದ್: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ಸೂರ್ಯ ಯಾನಕ್ಕೆ ಸಜ್ಜಾಗಿದ್ದು, ಆದಿತ್ಯ ಎಲ್-1 ಉಡಾವಣೆಗೆ ದಿನಾಂಕ ಹಾಗೂ ಸಮಯ ನಿಗದಿ ಮಾಡಿದ್ದಾರೆ. ಚಂದ್ರಯಾನ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ಎಂಎಲ್ ಸಿ ಸಿ.ಪಿ ಯೋಗೇಶ್ವರ್; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ಎಂಎಲ್ ಸಿ ಸಿ.ಪಿ.ಯೋಗೇಶ್ವರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ Read more…

BIG NEWS: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ಕಾರವಾರ: ಬಿಜೆಪಿಗೆ ವಲಸೆ ಬಂದ ಕಾಂಗ್ರೆಸ್ ನಾಯಕರು ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದು, ಈಗಾಗಲೇ ಕೆಲ ಶಾಸಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ Read more…

ಮಕ್ಕಳೇ ರಸ್ತೆ ದಾಟುವಾಗ ಇರಲಿ ಎಚ್ಚರ…! ಕೂದಲೆಳೆ ಅಂತರದಲ್ಲಿ ಪಾರಾದ ವಿದ್ಯಾರ್ಥಿನಿ…..ಎದೆ ಝಲ್ ಎನಿಸುವ ದೃಶ್ಯದ ವಿಡಿಯೋ ವೈರಲ್

ಬೆಂಗಳೂರು: ರಸ್ತೆ ದಾಟುವಾಗ ಎಷ್ಟು ಎಚ್ಚರವಾಗಿದ್ದರೂ ಕಡಿಮೆಯೇ. ಹಲವು ಬಾರಿ ದೊಡ್ಡವರೇ ಎಚ್ಚರ ತಪ್ಪಿ ಅಪಘಾತಗಳು ಸಂಭವಿಸುತ್ತವೆ. ಇನ್ನು ಮಕ್ಕಳಿಗಂತು ರಸ್ತೆ ದಾಟುವಾಗ ಎಚ್ಚರದಿಂದ ಇರಲು ಎಷ್ಟು ಹೇಳಿಕೊಟ್ಟರೂ Read more…

World Athletics Championships : ಭಾರತೀಯ ರಿಲೇ ತಂಡಕ್ಕೆ ಐದನೇ ಸ್ಥಾನ

ಬುಡಾಪೆಸ್ಟ್ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಪುರುಷರ 4×400 ಮೀಟರ್ ರಿಲೇ ತಂಡವು ತಮ್ಮ ಪ್ರದರ್ಶನದಿಂದ ಪ್ರಭಾವಿತವಾಗಿದೆ. ಅನಾಸ್ ಯಹಿಯಾ, ಅಮೋಜ್ ಜಾಕೋಬ್, ಅಜ್ಮಲ್ ಮತ್ತು ರಾಜೇಶ್ Read more…

ಆಗಸ್ಟ್ 30 ಕ್ಕೆ ʼಲವ್ʼ ಚಿತ್ರದ ಟ್ರೈಲರ್ ರಿಲೀಸ್

ಇತ್ತೀಚೆಗೆ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿರುವ ‘ಲವ್’ ಚಿತ್ರದ ಟ್ರೈಲರ್ ಇದೇ ಆಗಸ್ಟ್ 30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ Read more…

BREAKING: ಬಾಂಬ್ ಬೆದರಿಕೆ ಕರೆ; ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ತಪಾಸಣೆ

ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ಕಾರ್ಯ ನಡೆಸಲಾಗಿದೆ. Read more…

BREAKING : ಯಾದಗಿರಿ ಜಿಲ್ಲೆಯಲ್ಲಿ ಕೊಳವೆ ಬಾವಿ ನೀರು ಕುಡಿದು 24 ಮಕ್ಕಳು ಅಸ್ವಸ್ಥ

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಕೊಳವೆ ಬಾವಿ ನೀರು ಕುಡಿದು 24 ಮಕ್ಕಳು ಅಸ್ವಸ್ಥರಾಗಿದ್ದು, ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ. ಯಾದಗಿರಿ Read more…

ಹರಿಯಾಣದಲ್ಲಿ ವೈದ್ಯನನ್ನು ಕಾರಿನ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ|Video Viral

ಪಂಚಕುಲ : ಹರಿಯಾಣದ ಪಂಚುಲಾದ ಸೆಕ್ಟರ್ 8 ರ ಟ್ರಾಫಿಕ್ ಸಿಗ್ನಲ್ ಬಳಿ 42 ವರ್ಷದ ವೈದ್ಯರನ್ನು ಕಾರಿನ ಬಾನೆಟ್ ಮೇಲೆ ಸುಮಾರು 50 ಮೀಟರ್ ವರೆಗೆ ಎಳೆದೊಯ್ದ Read more…

BIG NEWS: ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಲಿದೆ ಶಿವಮೊಗ್ಗ; ಆಗಸ್ಟ್ 31ರಿಂದ ಲೋಹದ ಹಕ್ಕಿಗಳ ಕಲರವ…!

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಏರ್ ಪೋರ್ಟ್ ನಿಂದ ವಿಮಾನಗಳ ಹಾರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 31ರಿಂದ ಲೋಹದ ಹಕ್ಕಿಗಳ ಹಾರಾಟ ಆರಂಭವಾಗಲಿದೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ Read more…

ಇನ್ನಷ್ಟು ಕುತೂಹಲ ಮೂಡಿಸಿದ ಆಪರೇಷನ್ ಹಸ್ತ; ಸಂಸದ ಡಿ.ಕೆ.ಸುರೇಶ್ ಭೇಟಿಯಾದ ಶಾಸಕ ಸುರೇಶ್ ಗೌಡ; ಸಾಲು ಸಾಲು ಬಿಜೆಪಿ-ಜೆಡಿಎಸ್ ನಾಯಕರಿಂದ ಡಿ.ಕೆ.ಸಹೋದರರ ಭೇಟಿ

ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಪರೇಷನ್ ಹಸ್ತಕ್ಕೆ ಕೈ ಹಾಕಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿಸಿದೆ. ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಎಂ.ಪಿ.ರೇಣುಕಾಚಾರ್ಯ Read more…

PM Modi Rozgar Mela : 51,000 ಜನರಿಗೆ ನೇಮಕಾತಿ ಪತ್ರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ರೋಜ್ಗಾರ್ ಮೇಳವು ಇಂದು ಹೊಸದಾಗಿ ನೇಮಕಗೊಂಡ ಉದ್ಯೋಗಿಗಳಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಪ್ರಧಾನಿ ನರೇಂದ್ರ ಮೋದಿ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ Read more…

ಆಗಸ್ಟ್ 30 ರಿಂದ ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ಟಿ ಟ್ವೆಂಟಿ ಸರಣಿ ಶುರು

ಇದೇ ತಿಂಗಳು ಆಗಸ್ಟ್ 30ರಂದು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಸರಣಿ ಪ್ರಾರಂಭವಾಗಲಿದೆ. 4 ಪಂದ್ಯಗಳ ಟಿ ಟ್ವೆಂಟಿ ಸರಣಿ ಇದಾಗಿದ್ದು, ಆಗಸ್ಟ್ 30 ರಿಂದ Read more…

ವಿಶ್ವದಲ್ಲೇ ಬಹು ಚರ್ಚಿತ ವಿಚ್ಛೇದನ ಇದು; ಇಂದಿಗೂ ಸುದ್ದಿಯಲ್ಲಿದೆ ಇವರ ಪ್ರೇಮಕಥೆ…!

ಬ್ರಿಟನ್‌ನ ಸಿಂಹಾಸನವನ್ನು ಅಲಂಕರಿಸಿರುವ ಮಹಾರಾಜ ಚಾರ್ಲ್ಸ್-III ಬಗ್ಗೆ ಎಲ್ಲರಿಗೂ ಗೊತ್ತು. ಆದರೆ ಕಿಂಗ್ ಚಾರ್ಲ್ಸ್‌ರ ಯೌವ್ವನದ ದಿನಗಳು ಬಹು ಚರ್ಚಿತವಾಗಿದ್ದವು. ಅವರ ಪ್ರೇಮ ವ್ಯವಹಾರಗಳು ಪತ್ರಿಕೆಗಳಿಗೆ ಆಹಾರವಾಗಿದ್ದವು. ಅಷ್ಟೇ Read more…

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಯಲ್ಲ : ಕೆ.ಎಸ್. ಈಶ್ವರಪ್ಪ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯ ಕಾಂಗ್ರೆಸ್ ಉಳಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ Read more…

BIG NEWS: ಅಪಪ್ರಚಾರವನ್ನು ಅಸ್ತ್ರ ಮಾಡಿಕೊಂಡು ಬಿಜೆಪಿಯನ್ನು ದುರ್ಬಲಗೊಳಿಸಲು ಯತ್ನ; ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ಬಿಜೆಪಿ ನಾಯಕರ ವಿರುದ್ಧ ಅಪಪ್ರಚಾರ ಮಾಡಿ, ವಿಪಕ್ಷಗಳನ್ನು ದುರ್ಬಲಗೊಳಿಸುವ ಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ : ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸ್ಪಷ್ಟನೆ

ಹುಬ್ಬಳ್ಳಿ : ರಾಜ್ಯ ಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ Read more…

ರಾಜ್ಯಾದ್ಯಂತ ಮತ್ತೆ ಡೆಂಗ್ಯೂ ಹಾವಳಿ : ಸಾರ್ವಜನಿಕರೇ ಇರಲಿ ಎಚ್ಚರ..!

ಬೆಂಗಳೂರು : ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಪ್ರಸ್ತುತ 1 ಸಾವಿರಕ್ಕಿಂತ Read more…

ವಿದ್ಯಾರ್ಥಿಗಳೇ ಗಮನಿಸಿ : ಬ್ಯಾಂಕುಗಳಿಂದ `ಶೈಕ್ಷಣಿಕ ಸಾಲ’ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಪ್ರಸ್ತುತ ದಿನಗಳಲ್ಲಿ ಉನ್ನತ ಶಿಕ್ಷಣವು ಬಹಳ ದುಬಾರಿ ವ್ಯವಹಾರವಾಗಿದೆ. ಗುಣಮಟ್ಟದ ಶಿಕ್ಷಣಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಬೇಕಾಗಿದೆ. ಪೋಷಕರು ತಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ, Read more…

BIGG NEWS : ಕಾಂಗ್ರೆಸ್ ಗೆ ಬಿಜೆಪಿಯಿಂದ 10-30 ಜನರು ಬರಬಹುದು : ಜಗದೀಶ್ ಶೆಟ್ಟರ್ ಹೊಸ ಬಾಂಬ್!

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಆಪರೇಷನ್ ಹಸ್ತದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ. Read more…

BREAKING: ಯುವತಿಗೆ ಚಾಕು ಇರಿದು ಅಪಹರಣ; ಕಾರ್ ಚೇಸ್ ಮಾಡಿ ಆರೋಪಿ ಯುವಕನನ್ನು ಬಂಧಿಸಿದ ಪೊಲೀಸರು

ರಾಮನಗರ: ಅಪ್ರಾಪ್ತ ಯುವತಿಗೆ ಚಾಕು ಇರಿದು ಬಳಿಕ ಆಕೆಯನ್ನು ಅಪಹರಿಸಿದ್ದ ದುಷ್ಕರ್ಮಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಇಂದು ಬೆಳಿಗ್ಗೆ ಇನೋವಾ Read more…

ಬೆಂಗಳೂರಿನಲ್ಲಿ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ : ಯುವಕ ಅರೆಸ್ಟ್

ಬೆಂಗಳೂರು : ಅನ್ಯ ಧರ್ಮದ ಹುಡುಗನ ಜೊತೆಗೆ ಹೋಗುತ್ತಿದ್ದ ಮುಸ್ಲಿಂ ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಕೋಲಾರ Read more…

ಪಾರ್ಶ್ವವಾಯುಪೀಡಿತ ತಂದೆ ಸಾವನ್ನಪ್ಪಿದರೂ ಬರದ ಮಕ್ಕಳು; ಅಂತ್ಯಸಂಸ್ಕಾರ ನೆರವೇರಿಸಿ ವೃದ್ಧನ ಸ್ಥಿತಿ ಕಂಡು ಕಣ್ಣೀರಿಟ್ಟ ಪೊಲೀಸರು

ಬೆಳಗಾವಿ: ಮನುಷತ್ವ, ಮಾನವೀಯತೆಯನ್ನೂ ಮರೆತು ಸಂಬಂಧಗಳ ಮೌಲ್ಯವೇ ಇಲ್ಲವೆಂಬಂತೆ ನಾವಿಂದು ಬುದುಕುತ್ತಿದ್ದೇವೆ…ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿರುವ ಕೋಟ್ಯಾಧಿಪತಿ ವೃದ್ಧ ತಂದೆಯ ಸ್ಥಿತಿ ಕಂಡು ಪೊಲೀಸರೇ ಅರೆಕ್ಷಣ ಕಣ್ಣೀರಾಗಿದ್ದಾರೆ. 72 Read more…

ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಗೆ ಹೋಗಲ್ಲ : ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ : ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ. ವಿಪಕ್ಷದವರನ್ನು ವೀಕ್ ಮಾಡಲು ಕಾಂಗ್ರೆಸ್ ನವರು ಈ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. Read more…

BREAKING : ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ

ಮೈಸೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಸುಳಿವು ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು Read more…

ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ : 101 ಅಡಿ ಆಳಕ್ಕೆ ಕುಸಿದ `KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...