alex Certify Live News | Kannada Dunia | Kannada News | Karnataka News | India News - Part 1152
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಯುವತಿಗೆ ಚಾಕು ಇರಿದು ಅಪಹರಣ; ಕಾರ್ ಚೇಸ್ ಮಾಡಿ ಆರೋಪಿ ಯುವಕನನ್ನು ಬಂಧಿಸಿದ ಪೊಲೀಸರು

ರಾಮನಗರ: ಅಪ್ರಾಪ್ತ ಯುವತಿಗೆ ಚಾಕು ಇರಿದು ಬಳಿಕ ಆಕೆಯನ್ನು ಅಪಹರಿಸಿದ್ದ ದುಷ್ಕರ್ಮಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಇಂದು ಬೆಳಿಗ್ಗೆ ಇನೋವಾ Read more…

ಬೆಂಗಳೂರಿನಲ್ಲಿ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ : ಯುವಕ ಅರೆಸ್ಟ್

ಬೆಂಗಳೂರು : ಅನ್ಯ ಧರ್ಮದ ಹುಡುಗನ ಜೊತೆಗೆ ಹೋಗುತ್ತಿದ್ದ ಮುಸ್ಲಿಂ ಯುವತಿಗೆ ಕೆಟ್ಟದಾಗಿ ನಿಂದಿಸಿದ್ದ ಮುಸ್ಲಿಂ ಯುವಕನನ್ನು ಬೆಂಗಳೂರು ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಕೋಲಾರ Read more…

ಪಾರ್ಶ್ವವಾಯುಪೀಡಿತ ತಂದೆ ಸಾವನ್ನಪ್ಪಿದರೂ ಬರದ ಮಕ್ಕಳು; ಅಂತ್ಯಸಂಸ್ಕಾರ ನೆರವೇರಿಸಿ ವೃದ್ಧನ ಸ್ಥಿತಿ ಕಂಡು ಕಣ್ಣೀರಿಟ್ಟ ಪೊಲೀಸರು

ಬೆಳಗಾವಿ: ಮನುಷತ್ವ, ಮಾನವೀಯತೆಯನ್ನೂ ಮರೆತು ಸಂಬಂಧಗಳ ಮೌಲ್ಯವೇ ಇಲ್ಲವೆಂಬಂತೆ ನಾವಿಂದು ಬುದುಕುತ್ತಿದ್ದೇವೆ…ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿರುವ ಕೋಟ್ಯಾಧಿಪತಿ ವೃದ್ಧ ತಂದೆಯ ಸ್ಥಿತಿ ಕಂಡು ಪೊಲೀಸರೇ ಅರೆಕ್ಷಣ ಕಣ್ಣೀರಾಗಿದ್ದಾರೆ. 72 Read more…

ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಗೆ ಹೋಗಲ್ಲ : ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ : ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ. ವಿಪಕ್ಷದವರನ್ನು ವೀಕ್ ಮಾಡಲು ಕಾಂಗ್ರೆಸ್ ನವರು ಈ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. Read more…

BREAKING : ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಆಹ್ವಾನ

ಮೈಸೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಸುಳಿವು ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು Read more…

ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ : 101 ಅಡಿ ಆಳಕ್ಕೆ ಕುಸಿದ `KRS’ ಜಲಾಶಯದ ನೀರಿನ ಮಟ್ಟ

ಮಂಡ್ಯ : ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ. Read more…

BIG NEWS: ಜೈಲಿನ ಗೋಡೆ ಜಿಗಿದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಆಟೋ ಚಾಲಕ ಜೈಲಿನ ಗೋಡೆ ಜಿಗಿದು ತಪ್ಪಿಸಿಕೊಂಡು ಪರಾರಿಯಾಗಿದ್ದ. ಇದೀಗ ಆರೋಪಿಯನ್ನು ಬಂಧಿಸಿರುವ ದಾವಣಗೆರೆ ಪೊಲೀಸರು ಮತ್ತೆ ಆತನನ್ನು ಜೈಲಿಗೆ Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ : ಒಲಿಂಪಿಕ್ಸ್ ಗೆ ಅರ್ಹತೆ ಪಡೆದ `ಪಾರುಲ್ ಚೌಧರಿ’| Parul Choudhary

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2023 ಕೊನೆಗೊಂಡಿತು, ಇದರಲ್ಲಿ ಅನೇಕ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದರು. ಭಾರತದ ಪರ ಪಾರುಲ್ ಚೌಧರಿ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ Read more…

ಇಂದು ಮಹಾರಾಜ ಟ್ರೋಫಿಯ ಸೆಮಿ ಫೈನಲ್ ಪಂದ್ಯಗಳು

ನಿನ್ನೆ ಸಂಜೆ ನಡೆದ ಶಿವಮೊಗ್ಗ ಲಯನ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ನಡವಣ ರೋಚಕ ಪಂದ್ಯದಲ್ಲಿ 11 ರನ್ ಗಳಿಂದ ಜಯ ಸಾಧಿಸಿ ಶಿವಮೊಗ್ಗ ಲಯನ್ಸ್ ಸೆಮಿ ಫೈನಲ್ ಗೆ Read more…

BIGG NEWS : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : ಮನೆಗಳಿಗೆ ಬೆಂಕಿ

ನವದೆಹಲಿ: ಮಣಿಪುರದಲ್ಲಿ ಅಹಿತಕರ ಘಟನೆಗಳನ್ನು ಹೊರತುಪಡಿಸಿ, ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಈಗ ಸಹಜ ಸ್ಥಿತಿಗೆ ಮರಳುತ್ತಿದೆ. ರಾಜಧಾನಿ ಇಂಫಾಲ್ನ ನ್ಯೂ ಲಂಬುಲೇನ್ ಪ್ರದೇಶದಲ್ಲಿ ನಿನ್ನೆ ಅಪರಿಚಿತ ವ್ಯಕ್ತಿಗಳು ಮೂರು Read more…

BREAKING NEWS: ಯುವತಿಗೆ ಚಾಕು ಇರಿದು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು

ರಾಮನಗರ: ಅಪ್ರಾಪ್ತೆಗೆ ಚಾಕು ಇರಿದು ಆಕೆಯನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಹಾಡ Read more…

ಲೋಕ್ಯಾಂಟೋ ಆ್ಯಪ್ ಬಳಸುವವರೇ ಎಚ್ಚರ : ಹುಡುಗಿಯರ ಹೆಸರಿನಲ್ಲಿ ನಡೆಯುತ್ತೇ `ಮಹಾಮೋಸ’!

ಬೆಂಗಳೂರು : ಲೋಕ್ಯಾಂಟೋ ಡೇಟಿಂಗ್ ಆ್ಯಪ್ ಬಳಸುವವರೇ ಎಚ್ಚರ, ಆನ್ ಲೈನ್ ನಲ್ಲಿ ಹುಡುಗಿಯರ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಬೆಂಗಳೂರಿನ Read more…

BIG NEWS: ಕಲುಷಿತ ಆಹಾರ ಸೇವಿಸಿ ದಂಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಗನಿಂದಲೇ ಹತ್ಯೆ…!

ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ ದಂಪತಿ ಸಾವಿನ ರಹಸ್ಯ ಬಲಯಾಗಿದೆ. ಮಗನೇ ತನ್ನ ತಂದೆ-ತಾಯಿಗಳಿಗೆ ವಿಷ ಹಾಕಿ Read more…

2030 ರ ವೇಳೆಗೆ ಕರ್ನಾಟಕದ ಈ ನಗರಗಳಲ್ಲಿ ಶೇ 40% `ವಾಯುಮಾಲಿನ್ಯ’ ಹೆಚ್ಚಳ : `CSTEP’ ಅಧ್ಯಯನ

ನವದೆಹಲಿ : ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಕ್ರಮಗಳನ್ನು ಜಾರಿಗೆ ತರದ ಕಾರಣ ಕರ್ನಾಟಕದ ಎರಡನೇ ಹಂತದ ನಗರಗಳು 2030 ರ ವೇಳೆಗೆ ವಾಯುಮಾಲಿನ್ಯದಲ್ಲಿ ಸುಮಾರು 40 ಪ್ರತಿಶತದಷ್ಟು ಹೆಚ್ಚಳವನ್ನು Read more…

Suryayaan : ಚಂದ್ರನ ಬಳಿಕ `ಸೂರ್ಯ ಶಿಕಾರಿ’ಗೆ ಹೊರಟ ಇಸ್ರೋ : `ಆದಿತ್ಯ ಎಲ್-1’ ಉಡಾವಣೆಗೆ ಬಿಗ್ ಪ್ಲಾನ್!

ನವದೆಹಲಿ : ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಇದೀಗ ಸೂರ್ಯಯಾನಕ್ಕೆ ಮುಂದಾಗಿದ್ದು, ಸೆಪ್ಟೆಂಬರ್ 2 ರಂದು ಸೌರನೌಕೆ ಆದಿತ್ಯ-ಎಲ್1 ಉಡಾವಣೆಗೆ ಸಿದ್ಧತೆ ನಡೆಸಿದೆ. ಇಸ್ರೋ ಈಗಾಗಲೇ ಆದಿತ್ಯ-ಎಲ್ 1 Read more…

BIG NEWS: ಅತ್ಯಾಚಾರ ಆರೋಪ; ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಲಂಗಾಣ ಕಾಂಗ್ರೆಸ್ ನಾಯಕ ಕುಂಭಂ ಶಿವಕುಮಾರ್ Read more…

ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ

ಜೋಧ್‌ಪುರ(ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಆಕೆಯ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ರಾಜಸ್ಥಾನದ ಪಾಲಿ ಪೊಲೀಸರು Read more…

ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ: ಈ ವರ್ಷ ಜೀವ ಕಳೆದುಕೊಂಡ 24 ‘ನೀಟ್’ ಆಕಾಂಕ್ಷಿಗಳು

ರಾಜಸ್ಥಾನದ ಕೋಟಾದಲ್ಲಿ ಭಾನುವಾರ ಇಬ್ಬರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 24 ಕ್ಕೆ ತಲುಪಿದೆ. ಮೃತ ವಿದ್ಯಾರ್ಥಿಗಳನ್ನು ಅವಿಷ್ಕಾರ್ Read more…

BIG NEWS: ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್; 2.6 ಲಕ್ಷ ಮೌಲ್ಯದ ಎಂಡಿಎಂ ವಶ

ಮಂಗಳೂರು: ಕಡಲ ನಗರಿ ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು Read more…

BREAKING : ಅವಹೇಳನಕಾರಿ `ಕಮೆಂಟ್’ : ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ `FIR’ ದಾಖಲು

ಶಿವಮೊಗ್ಗ : ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅವಹೇಳನಕಾರಿ ಕಮೆಂಟ್ Read more…

BIG NEWS: ತಿರುಮಲ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬೆಟ್ಟಹತ್ತಿ ಹೋಗುವ ಭಕ್ತರಿಗೆ ಆತಂಕ ಎದುರಾಗಿದ್ದು, ತಿರುಮಲ ಅಲಿಪಿರಿ ವಾಕ್ ವೇನಲ್ಲಿ ಪದೇ ಪದೇ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದು ಜನರಲ್ಲಿ ಭಯ-ಭೀತಿ ಹುಟ್ಟಿಸಿದೆ. ಇದೀಗ Read more…

ಬೆಂಗಳೂರಿನ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 3,000 `ಉಚಿತ ವೈ-ಫೈ ಝೋನ್’ ಸೇವೆ ಆರಂಭ

ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬೆಂಗಳೂರಿನಲ್ಲಿ 3,000 ಕ್ಕೂ ಹೆಚ್ಚು ಉಚಿತ ವೈ-ಫೈ ವಲಯಗಳನ್ನು ಆರಂಭಿಸಲಾಗುವುದು ಎಂದು ಸಚಿವ ಪ್ರಿಯಾಂಕ್ Read more…

BREAKING : ಹವಾಮಾನ ವೈಪರಿತ್ಯ : ಜಪಾನ್ `ಚಂದ್ರಯಾನ’ ಮುಂದೂಡಿಕೆ

ಜಪಾನ್ : ಚಂದ್ರನ ಶೋಧಕ ಸ್ಮಾರ್ಟ್ ಲ್ಯಾಂಡರ್ ಫಾರ್ ಇನ್ವೆಸ್ಟಿಗೇಷನ್ ದಿ ಮೂನ್ (SLIM) ಹೊತ್ತ ಜಪಾನ್ ನಿಗದಿತ ಎಚ್ 2 ಎ ರಾಕೆಟ್ ಉಡಾವಣೆಯನ್ನು ಪ್ರತಿಕೂಲ ಹವಾಮಾನ Read more…

ಲೈಂಗಿಕ ಕಿರುಕುಳದಿಂದ ಸೊಸೆ ರಕ್ಷಿಸಲು ಪತಿಯ ಕತ್ತು ಸೀಳಿದ ಮಹಿಳೆ

ಉತ್ತರ ಪ್ರದೇಶದ ಬದೌನ್‌ನಲ್ಲಿ ತನ್ನ ಸೊಸೆಯನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದಿದ್ದಾಳೆ. ಪತಿ ಮನೆಯ ಹೊರಗೆ ಮಂಚದ ಮೇಲೆ ಮಲಗಿದ್ದಾಗ ಕೊಡಲಿಯಿಂದ ಹೊಡೆದು ಕತ್ತು Read more…

`ಚಹಾ’ ಪ್ರಿಯರೇ ಎಚ್ಚರ : ಹೆಚ್ಚು ಟೀ ಕುಡಿಯುವುದು ಈ ಅಪಾಯಕಾರಿ ಸಮಸ್ಯೆಗಳಿಗೆ ಕಾರಣವಾಗಬಹುದು!

ಕೆಲವು ಜನರು ಚಹಾವಿಲ್ಲದೆ ದಿನವೇ ಆರಂಭವಾಗುವುದಿಲ್ಲ ಎಂಬಂತೆ ವರ್ತಿಸುತ್ತಾರೆ. ಬೆಳಿಗ್ಗೆ ಎದ್ದಾಗ ಚಹಾ ಕುಡಿಯುತ್ತೀರಿ. ಇದನ್ನು ಬೆಡ್ ಟೀ / ಕಾಫಿ ಎಂದು ಕರೆಯಲಾಗುತ್ತದೆ. ಈ ಹೆಸರು ಹೇಳಲು Read more…

ರೋಗಿಗಳ ಸಂಬಂಧಿಕರೊಂದಿಗೆ ಅನುಚಿತ ವರ್ತನೆ: ವೈದ್ಯ ಸಸ್ಪೆಂಡ್

ಗದಗ: ರೋಗಿಗಳ ಸಂಬಂಧಿಕರ ಮೇಲೆ ಅತಿರೇಕದಿಂದ ವರ್ತಿಸಿ ಬೆದರಿಕೆ ಹಾಕಿದ್ದ ಗದಗ ಜಿಲ್ಲಾ ಆಸ್ಪತ್ರೆ ವೈದ್ಯ ಡಾ. ಗೌತಮ್ ಪಾಟೀಲ್ ಅವರನ್ನು ಅಮಾನತು ಮಾಡಲಾಗಿದೆ. ತಾಯಿ ಮಗುವಿಗೆ ಸರಿಯಾಗಿ Read more…

BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 11 Read more…

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ : `ನೀರಜ್ ಚೋಪ್ರಾ’ಗೆ ಪ್ರಧಾನಿ ಮೋದಿ ಅಭಿನಂದನೆ|PM Modi

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು Read more…

SSLC ಪರೀಕ್ಷೆಗೆ ಪ್ರೌಢಶಾಲೆ ಶಿಕ್ಷಕರಿಗೆ ಕೊಕ್: ಕೊಠಡಿ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷೆಗಳಲ್ಲಿ ನಕಲು ತಡೆಯುವ ಉದ್ದೇಶದಿಂದ ಹಲವು ಕ್ರಮಗಳ ಜಾರಿಗೆ ಮುಂದಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷಾ Read more…

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ಮುಂದುವರೆಯಲಿದ್ದು, ಇಂದು ಮತ್ತು ನಾಳೆ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...