alex Certify Live News | Kannada Dunia | Kannada News | Karnataka News | India News - Part 1153
ಕನ್ನಡ ದುನಿಯಾ
    Dailyhunt JioNews

Kannada Duniya

ಲೈಂಗಿಕ ಬದುಕು ನಾಲ್ಕೈದು ವರ್ಷಗಳಲ್ಲೇ ಮಂಕಾಗಿದೆಯಾ….? ಇದಕ್ಕೆ ಕಾರಣ ಈ ಹವ್ಯಾಸ

ಮದ್ವೆಯಾಗಿ ನಾಲ್ಕೈದು ವರ್ಷಗಳಲ್ಲಿ ಲೈಂಗಿಕ ಬದುಕು ಮಂಕಾಗಿದೆ ಅನ್ನೋ ಭಾವನೆ ಎಷ್ಟೋ ಜನರಲ್ಲಿ ಮೂಡೋದು ಸಹಜ. ಇದಕ್ಕೆ ಕಾರಣ ನಿಮ್ಮ ನಿತ್ಯದ ಜೀವನದ ಕೆಲವೊಂದು ನಿರುಪದ್ರವಿ ಹವ್ಯಾಸಗಳು. ಕಚೇರಿ Read more…

BIGG NEWS : `ಚಂದ್ರನನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ’ : ಸ್ವಾಮಿ ಚಕ್ರಪಾಣಿ ಬೇಡಿಕೆ!

ನವದೆಹಲಿ : ಚಂದ್ರಯಾನ -3 ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ನಂತರ, ವಿವಿಧ ರೀತಿಯ ಸುದ್ದಿಗಳು ಹೊರಬರುತ್ತಿವೆ. ಈ ಮಧ್ಯೆ ಸ್ವಾಮಿ ಚಕ್ರಪಾಣಿ ಕೇಂದ್ರ ಸರ್ಕಾರಕ್ಕೆ ವಿಚಿತ್ರ ಬೇಡಿಕೆ Read more…

ಕೊಲ್ಲಾಪುರದ ಪ್ರವಾಸಿ ತಾಣ ʼನ್ಯೂ ಶಾಹು ಪ್ಯಾಲೇಸ್ʼ ನೋಡಿದ್ದೀರಾ…..?

ಬೆಳಗಾವಿಯಿಂದ ಕೇವಲ 113 ಕಿಲೋಮೀಟರ್ ದೂರದ ಕೊಲ್ಲಾಪುರ ಹಲವು ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಅವುಗಳಲ್ಲಿ ನ್ಯೂ ಶಾಹು ಪ್ಯಾಲೇಸ್ ಪ್ರಮುಖವಾದದ್ದು. ಕಪ್ಪು ಕಲ್ಲಿನಿಂದ ನಿರ್ಮಿಸಲಾದ ಈ ಕಟ್ಟಡವು ಗಾರ್ಡನ್, Read more…

ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಪುತ್ರನಿಂದಲೇ ವಿಷಪ್ರಾಶನ

ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪುತ್ರನೇ ವಿಷ ಉಣಿಸಿ ತಂದೆ, ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ Read more…

ಬಿರುಗಾಳಿಯನ್ನೂ ಮೀರಿಸುವಂತಿದೆ MG ಹೆಕ್ಟರ್‌ನ ಹೊಸ ಎಲೆಕ್ಟ್ರಿಕ್‌ ಕಾರು, ಒಮ್ಮೆ ಚಾರ್ಜ್‌ ಮಾಡಿದ್ರೆ ಚಲಿಸುತ್ತೆ 570 ಕಿಮೀ….!

MG ಸೈಬರ್‌ಸ್ಟರ್ ಎಲೆಕ್ಟ್ರಿಕಲ್‌ ಕಾರು ಮತ್ತೆ ಸುದ್ದಿಯಲ್ಲಿದೆ. ಈ ಪರಿಕಲ್ಪನೆಯನ್ನು 2021ರಲ್ಲೇ ಅನಾವರಣಗೊಳಿಸಲಾಯಿತು. ಇದೊಂದು ಶುದ್ಧ ಎಲೆಕ್ಟ್ರಿಕ್ ರೋಡ್‌ಸ್ಟರ್, ವರ್ಷದ ಆರಂಭದಲ್ಲಿ ನಡೆದ ‘ಗುಡ್‌ವುಡ್ ಫೆಸ್ಟಿವಲ್ ಆಫ್ ಸ್ಪೀಡ್’ Read more…

SHOCKING: ಮನೆಗೆ ನುಗ್ಗಿ ಹುಡುಗಿ ಕುತ್ತಿಗೆಗೆ ಚಾಕು ಹಿಡಿದು ಪ್ರೀತಿಸುವಂತೆ ಬಲವಂತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸುವಂತೆ ಅಪ್ರಾಪ್ತೆಗೆ ಪೀಡಿಸಿದ್ದಲ್ಲದೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದು, ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು Read more…

`ಗೃಹಲಕ್ಷ್ಮೀ ಯೋಜನೆ’ ಚಾಲನೆಗೆ ಭರ್ಜರಿ ಸಿದ್ಧತೆ : ನಾಡಿದ್ದೇ `ಯಜಮಾನಿ’ಯರ ಖಾತೆಗೆ 2,000 ರೂ.ಜಮಾ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ. ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮವನ್ನು Read more…

BIGG NEWS : ರಾಜ್ಯದಲ್ಲಿ ಹಂತ ಹಂತವಾಗಿ `NEP’ ತೆಗೆದು `SEP’ ಜಾರಿ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಮಕ್ಕಳಿಗೆ ತೊಂದರೆಯಾಗದಂತೆ ರಾಜ್ಯದಲ್ಲಿ ಹಂತ ಹಂತವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತೆಗೆದು ರಾಜ್ಯ ಶಿಕ್ಷಣ ನೀತಿಯನ್ನು ಅಳವಡಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಎರಡು ಮೂರು ತಿಂಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೆ ಸರ್ಕಾರ ಉದ್ದೇಶಿಸಿದೆ. ಇದಿನ್ನೂ ಚರ್ಚೆಯ ಹಂತದಲ್ಲಿದ್ದು, ಶೀಘ್ರವೇ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ Read more…

ಹಬ್ಬಕ್ಕೆ ಸುಲಭವಾಗಿ ಮಾಡಿ ‘ಹುರಿಗಡಲೆ ತಂಬಿಟ್ಟು’

ಶ್ರಾವಣ ಮಾಸ ಬಂತೆಂದರೆ ಹಬ್ಬಗಳದ್ದೇ ಸಾಲು. ಹಬ್ಬಕ್ಕೆ ಏನಾದರೂ ಸಿಹಿ ಮಾಡಿಕೊಂಡು ತಿಂದರೆ ಚೆನ್ನಾಗಿರುತ್ತದೆ. ಹಾಗಾಗಿ ಮನೆಯಲ್ಲಿ ಸುಲಭವಾಗಿ ಮಾಡಿ ಈ ಹುರಿಗಡಲೆ ತಂಬಿಟ್ಟು. ಮಾಡುವ ವಿಧಾನ ಇಲ್ಲಿದೆ Read more…

ಮೊಣಕಾಲು ನೋವನ್ನು ಪರಿಹರಿಸಿಕೊಳ್ಳಲು ಬಳಸಿ ʼಆಪಲ್ ಸೈಡರ್ ವಿನೆಗರ್ʼ

ಕೆಲವರು ಮೊಣಕಾಲು ನೋವಿನಿಂದ ಬಳಲುತ್ತಾರೆ. ಆ್ಯಪಲ್ ಸೈಡರ್ ವಿನೆಗರ್ ಮೊಣಕಾಲು ನೋವಿಗೆ ಅತ್ಯತ್ತಮ ಔಷಧವಾಗಿದೆ. ಹಾಗಾದ್ರೆ ಆಪಲ್ ಸೈಡರ್ ವಿನೆಗರ್ ಬಳಸಿ ಮೊಣಕಾಲು ನೋವನ್ನು ಪರಿಹರಿಸಿಕೊಳ್ಳುವುದು ಹೇಗೆ ಎಂಬುದನ್ನು Read more…

Rozgar Mela : ಇಂದು ಪ್ರಧಾನಿ ಮೋದಿಯಿಂದ 51 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 28 ರ ಇಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ವಿತರಣಾ ಸಮಾರಂಭವು ಪಂಜಾಬ್‌ನ ಜಲಂಧರ್‌ನಲ್ಲಿರುವ Read more…

ಬಹೂಪಯೋಗಿ ಸಸ್ಯ ‘ಅಲೋವೇರಾ’

ಅಲೋವೇರಾ ಸೌಂದರ್ಯ ವರ್ಧನೆಗೆ, ಆರೋಗ್ಯಕ್ಕೆ, ಕೂದಲ ಆರೈಕೆಗೆ ಸೇರಿದಂತೆ ಹಲವು ಕಾರಣಗಳಿಗೆ ಬಳಕೆಯಾಗುವ ಬಹೂಪಯೋಗಿ ಸಸ್ಯ. ಇದರ ಅತ್ಯುತ್ತಮ ಗುಣವೆಂದರೆ ಇದನ್ನು ಬಳಸುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ. Read more…

ಮಳೆಗಾಲದಲ್ಲಿ ಮುಖ ಬ್ರೈಟ್ ಆಗಿ ಕಾಣಲು ಇಲ್ಲಿದೆ ಒಂದಷ್ಟು ಮೇಕಪ್ ಟಿಪ್ಸ್

ಮಳೆಗಾಲದಲ್ಲಿ ಮುಖ ಬ್ರೈಟ್ ಆಗಿ ಕಾಣಲು ಉತ್ತಮವಾಗಿ ಮೇಕಪ್ ಮಾಡಿಕೊಳ್ಳುವುದು ಬಹಳ ಮುಖ್ಯ. ಪ್ರಸ್ತುತ ಟ್ರೆಂಡಿಂಗ್ ನಲ್ಲಿರುವ ಬಣ್ಣಗಳು ಯಾವುವು ನೋಡೋಣ. ಪಿಯರ್ಸ್ ಆರೆಂಜ್ ಬಣ್ಣದ ಶೇಡ್ ಆಗಿದ್ದು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 8 ಸಾವಿರಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ನವದೆಹಲಿ : ಬ್ಯಾಂಕ್ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ದೇಶಾದ್ಯಂತ 8000 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 28 ರ Read more…

BIGG NEWS : ಕಡಿಮೆ ಮಕ್ಕಳಿರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನ : ಶಿಕ್ಷಣ ಸಚಿವ ಮಧುಬಂಗಾರಪ್ಪ

ಶಿವಮೊಗ್ಗ : ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಪದ್ಮಶ್ರೀ ಪುರಸ್ಕೃತ, ಜಾಗತಿಕ ಮೆಚ್ಚುಗೆ ಪಡೆದ ಖ್ಯಾತ ಸಾಹಿತಿ ಜಯಂತ ಮಹಾಪಾತ್ರ ವಿಧಿವಶ

ಭುವನೇಶ್ವರ: ಜಾಗತಿಕವಾಗಿ ಮೆಚ್ಚುಗೆ ಪಡೆದ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಇಂಡೋ-ಆಂಗ್ಲಿಯನ್ ಕವಿ ಜಯಂತ ಮಹಾಪಾತ್ರ ಅವರು ಭಾನುವಾರ ಸಂಜೆ ಕಟಕ್‌ನಲ್ಲಿ ಕೊನೆಯುಸಿರೆಳೆದಿದ್ದು, ಪೌರಾಣಿಕ ಕಾವ್ಯದ Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಕಾರ್ಯ ಕೈಗೊಂಡಿರುವುದರಿಂದ ಆಗಸ್ಟ್ 28 ರ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ Read more…

ಅಸಿಡಿಟಿಗೆ ಅತ್ಯುತ್ತಮ ಅಡುಗೆ ಮನೆಯ ಈ ಮದ್ದು

ಇಂಗು ತೆಂಗು ಇದ್ದರೆ ಮಂಗನೂ ಅಡುಗೆ ಮಾಡುತ್ತೆ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಈ ಇಂಗು ಎಂದರೇನು, ಇದರ ಉಪಯೋಗಗಳೇನು ಎಂಬುದು ನಿಮಗೆ ಗೊತ್ತೇ..? ಇಂಗು ಎಂಬುದು ಅಸಪೊಯ್ಟಿಡ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ 9 ವಿಶ್ವವಿದ್ಯಾಲಯಗಳಲ್ಲಿ `ಆನ್ ಲೈನ್ ಕೋರ್ಸ್’ ಗೆ `UGC’ ಅನುಮತಿ

ನವದೆಹಲಿ : ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಉನ್ನತ ಶ್ರೇಣಿಯ ಭಾರತೀಯ ವಿಶ್ವವಿದ್ಯಾಲಯಗಳಿಗೆ ಉನ್ನತ ಕೋರ್ಸ್ಗಳನ್ನು ಆನ್ಲೈನ್ನಲ್ಲಿ ನೀಡಲು ಅನುಮತಿ ನೀಡಿದೆ. ಈ ಮೂಲಕ ವಿದ್ಯಾರ್ಥಿಗಳು ದೇಶಾದ್ಯಂತದ Read more…

SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 30ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ನಂಜನಗೂಡು: ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮುಕ್ತಾಯವಾದ ನಂತರ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ Read more…

ಥಟ್ಟಂತ ಮಾಡಿ ರುಚಿಕರವಾದ ‘ರವಾ ಪಾಯಸ’

ಪಾಯಸ ತಿನ್ನಬೇಕು ಎಂಬ ಆಸೆ ಆಗ್ತಿದೆಯಾ…? ಇಲ್ಲಿ ಕೆಲವೇ ಕೆಲವು ಸಾಮಾಗ್ರಿಗಳನ್ನು ಬಳಸಿಕೊಂಡು ರುಚಿಕರವಾದ ರವೆ ಪಾಯಸವನ್ನು ಥಟ್ಟಂತ ಮಾಡಬಹುದು ನೋಡಿ. ಬೇಕಾಗುವ ಸಾಮಗ್ರಿಗಳು: ¼ ಕಪ್ – Read more…

ಮೈಸೂರಿನಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು!

ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಚಾಮುಂಡಿಪುರಂ ಬಾಡಿಗೆ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ Read more…

450 ರೂ.ಗೆ LPG ಸಿಲಿಂಡರ್: ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ

ಭೋಪಾಲ್: ಈ ವರ್ಷದ ಕೊನೆಗೆ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಿಸಲು ಪೈಪೋಟಿ ನಡೆಸಿವೆ. ಮಧ್ಯಪ್ರದೇಶ ಬಿಜೆಪಿ Read more…

ಒಂದು ತಿಂಗಳು ರಾತ್ರಿ ಊಟ ಬಿಟ್ಟರೆ ದೇಹದ ಮೇಲಾಗುತ್ತೆ ಇಂಥಾ ಪರಿಣಾಮ, ಈ ವಿಶೇಷ ಫಾಸ್ಟಿಂಗ್‌ ಬಗ್ಗೆ ಇಲ್ಲಿದೆ ಡಿಟೇಲ್ಸ್‌….!

ದಿನವಿಡೀ ಕೆಲಸ ಮಾಡಿ ದಣಿದ ಬಳಿಕ ರಾತ್ರಿ ರುಚಿಯಾಗಿ ಮನೆಯಲ್ಲಿ ಊಟ ಮಾಡಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ರಾತ್ರಿ ಭೂರಿ ಭೋಜನ ಮಾಡಬಾರದು ಎನ್ನುತ್ತಾರೆ ತಜ್ಞರು. ರಾತ್ರಿ ಲಘು Read more…

ರಾಜ್ಯದಲ್ಲಿ ತಾಪಮಾನ ದಿಢೀರ್ ಏರಿಕೆ : ಉಷ್ಣಾಂಶ ವಾಡಿಕೆಗಿಂತ 3 ಡಿಗ್ರಿ ಹೆಚ್ಚಳ!

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲದಲ್ಲೂ ತಾಪಮಾನ ಏರಿಕೆಯಾಗಿದ್ದು, ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಉಷ್ಣಾಂಶ ವಾಡಿಕೆಗಿಂತ ಸರಾಸರಿ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Read more…

BIGG NEWS : ಇಂದು ದೆಹಲಿಯಲ್ಲಿ `ಕಾವೇರಿ ನೀರು ನಿಯಂತ್ರಣ ಸಮಿತಿ’ ಮಹತ್ವದ ಸಭೆ

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಸಂಬಂಧ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ದೆಹಲಿಯಲ್ಲಿ ಕಾವೇರಿ Read more…

ಶಕ್ತಿ ಯೋಜನೆಯಿಂದ ನಷ್ಟ: 30 ರಿಂದ ಖಾಸಗಿ ಬಸ್, ಆಟೋ, ಕ್ಯಾಬ್ ಸಾರಿಗೆ ಬಂದ್…?

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾದ ನಂತರ ಖಾಸಗಿ ಸಾರಿಗೆಗೆ ನಷ್ಟವಾಗಿದ್ದು, ಸಮಸ್ಯೆ ಬಗೆಹರಿಸಲು ಮೂರು ದಿನಗಳ ಗಡುವು ನೀಡಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯವ್ಯಾಪಿ ಖಾಸಗಿ Read more…

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ : `ಚಿನ್ನ’ ಗೆದ್ದು ಮತ್ತೆ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ|Neeraj Chopra

ಬುಡಾಪೆಸ್ಟ್: ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಾಖಲೆ ನಿರ್ಮಿಸಿದ್ದಾರೆ. ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು ಮತ್ತು ಚಿನ್ನದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...