alex Certify Live News | Kannada Dunia | Kannada News | Karnataka News | India News - Part 1155
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ‘PDO’ ಸಸ್ಪೆಂಡ್

ಯಾದಗಿರಿ : ಯಾದಗಿರಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ (PDO ) ಗ್ರಾಮ ಪಂಚಾಯತ್ ಅಭಿವೃದ್ದಿ  ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ Read more…

BIG NEWS: ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತಗ್ಗಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಒಂದೆಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೊಂದೆಡೆ ಕಾವೇರಿ ನೀರು ವಿವಾದ ಕುರಿತ Read more…

BREAKING : ಹಿರಿಯ ದಲಿತ ಹೋರಾಟಗಾರ ‘ಜಿಗಣಿ ಶಂಕರ್’ ಹೃದಯಾಘಾತದಿಂದ ನಿಧನ

ಬೆಂಗಳೂರು : ಹಿರಿಯ ದಲಿತ ಹೋರಾಟಗಾರ ಜಿಗಣಿ ಶಂಕರ್ ( jigani Shankar ) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಜಿಗಣಿಯವರಾದ ಶಂಕರ್ ಹಲವು Read more…

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕವೂ ಬೆಳೆ ಸಮೀಕ್ಷೆಗೆ ಅವಕಾಶ

ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು Read more…

ರೈತರೇ ಗಮನಿಸಿ : ಜಮೀನಿನ ದಾಖಲೆಗಳನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ರೈತರು ತಮ್ಮ ಜಮೀನಿನ ಹಳೆಯ ದಾಖಲೆಗಳನ್ನು ಪಡೆಯಲು ಅಲ್ಲಿ ಇಲ್ಲಿ ಅಲೆಯುವ ಅಗತ್ಯವಿಲ್ಲ…ನೀವು ಬಹಳ ಸುಲಭವಾಗಿ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಂಡು ನಂತರ ಪ್ರಿಂಟ್ ತೆಗೆಯಬಹುದು…ಅದು ಹೇಗೆ ಅಂತೀರಾ..ಇಲ್ಲಿದೆ Read more…

ಕಾಲೇಜಿನಲ್ಲಿ ರ್ಯಾಗಿಂಗ್ ತಡೆಯಲು ಹೊಸ ತಂತ್ರಜ್ಞಾನ; ಇಸ್ರೋ ಜೊತೆ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಚರ್ಚೆ

ಕೊಲ್ಕತ್ತಾ: ವಿಶ್ವವಿದ್ಯಾಲಯಗಳು, ಕಾಲೇಜ್ ಕ್ಯಾಂಪಸ್ ಗಳಲ್ಲಿ ರ್ಯಾಗಿಂಗ್ ತಡೆಯಲು ಹೊಸ ತಂತ್ರಜ್ಞಾನ ಅಬಿವೃದ್ಧಿಪಡಿಸುವಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಇಸ್ರೋ ವಿಜ್ಞಾನಿಗಳಿಗೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ಜಾದವ್ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ; ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲು ಕಾಂಗ್ರೆಸ್ ಪಕ್ಷದವರು ಕೈ ಹಾಕಿರುವ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ಚಂದ್ರಯಾನ-3 : ಚಂದ್ರನ ನೆಲದಲ್ಲಿ ‘ಪ್ರಜ್ಞಾನ್ ರೋವರ್’ ಇಳಿದ ವಿಡಿಯೋ ರಿಲೀಸ್ ಮಾಡಿದ ‘ISRO’

ಚಂದ್ರನ ನೆಲದಲ್ಲಿ ‘ಪ್ರಜ್ಞಾನ್ ರೋವರ್’ ಇಳಿದ ದೃಶ್ಯವನ್ನು ಇಸ್ರೋ ಬಿಡುಗಡೆ ಮಾಡಿದೆ. ಲ್ಯಾಂಡರ್ ಇಮೇಜರ್ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಚಂದ್ರನ ನೆಲದಲ್ಲಿ ‘ಪ್ರಜ್ಞಾನ್ ರೋವರ್’ ಇಳಿದ ಮತ್ತೊಂದು Read more…

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಘೋಸ್ಟ್’ ರಿಲೀಸ್‌ ಗೆ ಡೇಟ್‌ ಫಿಕ್ಸ್

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ಘೋಸ್ಟ್ ಸಿನಿಮಾ ಅಕ್ಟೋಬರ್ 19ಕ್ಕೆ ವಿಶ್ವಾದ್ಯಂತ ತೆರೆ ಕಾಣಲಿದೆ.‌ ಈ ಕುರಿತು ಶಿವರಾಜ್ Read more…

ಕೆಲಸ ಮಾಡದೆ ಮನೆಯಲ್ಲೇ ಕುಳಿತಿದ್ದ ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಪೊಲೀಸರ ಅತಿಥಿಯಾದ ಮಹಿಳೆ

ಬೆಂಗಳೂರು: ಕೆಲಸ ಇಲ್ಲದೇ ಮನೆಯಲ್ಲಿಯೇ ಖಾಲಿ ಕುಳಿತಿದ್ದ ಗಂಡನಿಗೆ ಬುದ್ಧಿ ಕಲಿಸಲು ಹೋದ ಪತ್ನಿ ಪೊಲೀಸರ ಅತಿಥಿಯಾದ ವಿಚಿತ್ರ ಘಟನೆ ನಡೆದಿದೆ. ಎಷ್ಟೇ ಬುದ್ಧಿ ಹೇಳಿದರೂ ಪತಿ ಕೆಲಸಕ್ಕೆ Read more…

ಗಮನಿಸಿ : ಆ. 31 ರ ಒಳಗೆ ಈ ಕೆಲಸ ಮಾಡದಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತೆ.!

ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ …. ಆ. 31 ರ ಒಳಗೆ ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ. ಹೌದು. ಆಗಸ್ಟ್ 31 Read more…

Power Cut : ವರಮಹಾಲಕ್ಷ್ಮಿ ಹಬ್ಬದ ದಿನವಾದ ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ದಿನವೂ ಬೆಂಗಳೂರನ ಜನರಿಗೆ ವಿದ್ಯುತ್ ಕಡಿತ ಸಮಸ್ಯೆ ಎದುರಾಗಿದೆ. ಇಂದು ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ Read more…

OMG : ಪೋಷಕರು ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ..? : ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು

ರಾಯಚೂರು : ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಘಟನೆ ಕಲಬುರಗಿ ಹಾಗೂ ರಾಯಚೂರಿನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಕಲಬುರಗಿಯ Read more…

Gruhalakshmi Scheme : ಆಗಸ್ಟ್ 30 ರಂದೇ `ಯಜಮಾನಿಯ’ರ ಖಾತೆಗೆ ಹಣ ಜಮಾ!

ಮೈಸೂರು : ಆಗಸ್ಟ್ 30ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ  ಅದ್ಧೂರಿ ಚಾಲನೆ ಸಿಗಲಿದೆ. ಅಂದೇ ಫಲಾನುಭವಿಗಳ ಖಾತೆಗೆ 2,000 ರೂ. ಹಣ ಜಮಾ ಮಾಡಲಾಗುವುದು ಎಂದು Read more…

Covid 19 Effect : ‘ಡಿಸ್ಚಾರ್ಜ್’ ಆದ ಒಂದು ವರ್ಷದೊಳಗೆ ಶೇ.6.5ರಷ್ಟು ‘ಕೋವಿಡ್ ರೋಗಿಗಳು’ ಸಾವು : ‘ICMR’ ಅಧ್ಯಯನ

ನವದೆಹಲಿ: ಡಿಸ್ಚಾರ್ಜ್ ಆದ ಒಂದು ವರ್ಷದೊಳಗೆ ಶೇ.6.5ರಷ್ಟು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ‘ICMR’ ಅಧ್ಯಯನಗಳು ಹೇಳಿದೆ.ಕೋವಿಡ್ -19 ನಂತರ 6.5% ರೋಗಿಗಳು ಆಸ್ಪತ್ರೆಯಿಂದ ಹಿಂದಿರುಗಿದ ಒಂದು ವರ್ಷದೊಳಗೆ Read more…

BIG NEWS: ಅನಾಮಧೇಯ ವ್ಯಕ್ತಿಯಿಂದ ಬಾಂಬೆ ಐಐಟಿಗೆ ಬರೋಬ್ಬರಿ 160 ಕೋಟಿ ರೂಪಾಯಿ ದೇಣಿಗೆ…!

ತನ್ನ ಹೆಸರು ಬಹಿರಂಗಪಡಿಸಲು ಇಚ್ಛಿಸದ ಅನಾಮಧೇಯ ವ್ಯಕ್ತಿಯೊಬ್ಬರು ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಒಂದಾದ ಬಾಂಬೆ ಐಐಟಿಗೆ ಬರೋಬ್ಬರಿ 160 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಚೆಕ್ ಮೂಲಕ ಈ Read more…

ಚಂದ್ರಯಾನ – 3 ಯಶಸ್ಸಿನ ಹಿನ್ನಲೆಯಲ್ಲಿ ಉಚಿತ ಚಿಕಿತ್ಸೆ ನೀಡಿ ವಿಶಿಷ್ಟ ನಮನ ಸಲ್ಲಿಸಿದ ವೈದ್ಯ…!

ಆಗಸ್ಟ್ 23ರ ಬುಧವಾರ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ದಿನವಾಗಿದ್ದು, ಇಸ್ರೋ ವಿಜ್ಞಾನಿಗಳು ಚಂದ್ರನ ದಕ್ಷಿಣ ಅಂಗಳದಲ್ಲಿ ಪ್ರಜ್ಞಾನ್ ರೋವರ್ ಅನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದಾರೆ. ಭಾರತದ ಈ Read more…

‘ಚಾಯ್ ವಾಲಾ ಈಗ ಮಂಗಳ, ಶುಕ್ರ ಗ್ರಹಗಳಲ್ಲಿ ಅಂಗಡಿ ಇಟ್ಟಿದ್ದಾನೆ’ : ನಟ ಪ್ರಕಾಶ್ ರಾಜ್ ಮತ್ತೊಂದು ವಿವಾದಾತ್ಮಕ ಟ್ವೀಟ್

‘ಚಂದ್ರಯಾನ-3’ ಬಗ್ಗೆ ವ್ಯಂಗ್ಯವಾಡಿದ್ದ ನಟ ‘ಪ್ರಕಾಶ್ ರಾಜ್’ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್ ಪೇಚಿಗೆ ಸಿಲುಕಿದ್ದಾರೆ. Read more…

BIG NEWS: ನೌಕಾನೆಲೆಯ ಭೂಸ್ವಾಧೀನ ಅಧಿಕಾರಿ ಅರೆಸ್ಟ್

ಕಾರವಾರ: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಲ್ಲಿ ಕಾರವಾರದ ಸೀಬರ್ಡ್ ನೌಕಾನೆಲೆಯ ಭೂಸ್ವಾಧೀನ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಉಳ್ಳಿನಾಗರದಲ್ಲಿ Read more…

PM Modi : 40 ವರ್ಷಗಳ ನಂತರ ಭಾರತದ ಪ್ರಧಾನಿ ಗ್ರೀಸ್ ಪ್ರವಾಸ : ಇಲ್ಲಿದೆ ವಿವರ

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಒಂದು ದಿನದ ಭೇಟಿಗಾಗಿ ಗ್ರೀಸ್ ತಲುಪಲಿದ್ದಾರೆ. 1983ರ ಸೆಪ್ಟೆಂಬರ್ ನಲ್ಲಿ Read more…

ರಾಜ್ಯ ಸರ್ಕಾರದಿಂದ ಅನರ್ಹ `BPL’ ಪಡಿತರ ಚೀಟಿದಾರರಿಗೆ `ಗ್ಯಾರಂಟಿ’ ಶಾಕ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಹೊತ್ತಲ್ಲೇ ಅನರ್ಹ ಪಡಿತರ ಚೀಟಿದಾರರಿಗೆ ಗ್ಯಾರಂಟಿ ಶಾಕ್ ಕಾದಿದೆ. ಹೌದು, ಸುಳ್ಳು ಮಾಹಿತಿ ನೀಡಿರ ಪಡಿತರ Read more…

BIG NEWS: ಬೆಳಗಾವಿ ಜಿಲ್ಲಾ ವಿಭಜನೆಗೆ ಹೆಚ್ಚಿದ ಒತ್ತಡ; ಅಥಣಿ ಜಿಲ್ಲೆಗಾಗಿ ಹೋರಾಟ; ಮಠಾಧೀಶರ ನೇತೃತ್ವದಲ್ಲಿ ಸಭೆ

ಬೆಳಗಾವಿ: ಬೆಳಗಾವಿ ಜಿಲ್ಲಾ ವಿಭಜನೆಯ ಕೂಗು ಜೋರಾಗಿದೆ. ಅಥಣಿ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವಂತೆ ಒತ್ತಾಯಿಸಿ ಹೋರಾಟಕ್ಕೆ ಸಿದ್ಧತೆಗಳು ನಡೆದಿದ್ದು, ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಥಣಿ ಪಟ್ಟಣದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ Read more…

Shocking: ಬುದ್ಧಿ ಹೇಳಿದ ಉಪನ್ಯಾಸಕರಿಗೆ ‘ಮಚ್ಚು’ ತೋರಿಸಿದ ವಿದ್ಯಾರ್ಥಿ….!

ವಿದ್ಯಾರ್ಥಿಗಳು ದಾರಿ ತಪ್ಪಿದ ವೇಳೆ ಶಿಕ್ಷಕರು ಅವರುಗಳಿಗೆ ಬುದ್ಧಿ ಹೇಳುವುದು ಸಾಮಾನ್ಯ ಸಂಗತಿ. ಒಂದೊಮ್ಮೆ ವಿದ್ಯಾರ್ಥಿಗಳ ವರ್ತನೆ ಮಿತಿ ಮೀರಿದರೆ ಪೋಷಕರಿಗೂ ವಿಷಯ ತಿಳಿಸುತ್ತಾರೆ. ಹೀಗೆ ತರಗತಿಗೆ ಪದೇ Read more…

BIG NEWS: ಇಸ್ರೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಬೆಂಗಳೂರಿನಲ್ಲಿ ಮಾರ್ಗ ಬದಲಾವಣೆ

ಬೆಂಗಳೂರು: ಚಂದ್ರಯಾನ -3 ಯಶಸ್ವಿ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ Read more…

Chandrayaan-3 : ಚಂದ್ರನ ಅಂಗಳದಲ್ಲಿ `ಪ್ರಜ್ಞಾನ್ ರೋವರ್’ ಕಾರ್ಯಾಚರಣೆಯ ಫೋಟೋ ಹಂಚಿಕೊಂಡ ಇಸ್ರೋ

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO) ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ನಿಂದ ಹೊರಬಂದಿರುವ ಪ್ರಜ್ಞಾನ್ ರೋವರ್ ಅಧ್ಯಯನ ಶುರು ಮಾಡಿದೆ. ಇದೀಗ ಇಸ್ರೋ ಪ್ರಜ್ಞಾನ್ Read more…

ಅಬ್ಬಬ್ಬಾ….! ಬೆರಗಾಗಿಸುವಂತಿದೆ ಈ ರೇಷ್ಮೆ ಧೋತಿಯ ‘ಬೆಲೆ’

ಮದುವೆ ಸೇರಿದಂತೆ ಶುಭ ಸಮಾರಂಭಗಳಲ್ಲಿ ಮಹಿಳೆಯರು ರೇಷ್ಮೆ ಉಡುಪು ಧರಿಸಿದರೆ, ಪುರುಷರು ರೇಷ್ಮೆ ಧೋತಿ, ಪಂಚೆ ಮೊದಲಾದವುಗಳನ್ನು ಧರಿಸುತ್ತಾರೆ. ಇವುಗಳ ಬೆಲೆಯೂ ಅಷ್ಟೇನು ಹೆಚ್ಚಿರುವುದಿಲ್ಲ. ಇದೀಗ ರಾಮರಾಜ್ ಕಾಟನ್ Read more…

ವಿವಾದಕ್ಕೆ ಸಿಲುಕಿರುವ ‘ಭಾರತ ಕುಸ್ತಿ ಒಕ್ಕೂಟ’ ಕ್ಕೆ ಮತ್ತೊಂದು ಶಾಕ್; ಸದಸ್ಯತ್ವದಿಂದ ಅಮಾನತುಗೊಳಿಸಿದ ವಿಶ್ವ ಕುಸ್ತಿ ಒಕ್ಕೂಟ…!

ಲೈಂಗಿಕ ಕಿರುಕುಳ ಆರೋಪದ ಕಾರಣಕ್ಕೆ ಭಾರತ ಕುಸ್ತಿ ಒಕ್ಕೂಟ ವಿವಾದಕ್ಕೆ ಸಿಲುಕಿದ್ದರ ಮಧ್ಯೆ ಈಗ ಮತ್ತೊಂದು ಶಾಕ್ ಎದುರಾಗಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಸಿಲ್ಲವೆಂಬ ಕಾರಣಕ್ಕೆ ವಿಶ್ವ ಕುಸ್ತಿ Read more…

ಬಿಜೆಪಿ ಸಖ್ಯ ತೊರೆದ ಬಳಿಕವೂ ಉಪ ಸಭಾಪತಿ ಸ್ಥಾನ ತೊರೆಯದ ಹಿನ್ನೆಲೆ; JDU ಕಾರ್ಯಕಾರಿಣಿಯಿಂದ ಹರಿವಂಶ್ ಗೆ ಗೇಟ್ ಪಾಸ್

ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮೈತ್ರಿ ತೊರೆದಿದ್ದರು. ಅಲ್ಲದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳ ಜೊತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...