alex Certify Live News | Kannada Dunia | Kannada News | Karnataka News | India News - Part 1157
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಿತಿಗಳಿಗೆ ಬೆದರಿಕೆ ಪ್ರಕರಣ `CCB’ ತನಿಖೆಗೆ : ಡಿಜಿಪಿ ಅಲೋಕ್ ಮೋಹನ್ ಆದೇಶ

ಬೆಂಗಳೂರು : ರಾಜ್ಯದ ಪ್ರಮುಖ ಸಾಹಿತಿಗಳಿಗೆ ಬೆದರಿಕೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಕೇಂದ್ರ ಅಪರಾದ ವಿಭಾಗ (CCB) ಎಸಿಪಿ ನೇತೃತ್ವದಲ್ಲಿ ವಿಶೇಷ ತಂಡ ರಚನೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ Read more…

ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ: ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ವಾರದೊಳಗೆ 8000 ಅತಿಥಿ ಶಿಕ್ಷಕರ ನೇಮಕಾತಿ ಪೂರ್ಣಗೊಳ್ಳಲಿದೆ. ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಎರಡನೇ ಸುತ್ತಿನಲ್ಲಿ ಮಂಜೂರಾದ 8,000 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತಾಲೂಕುವಾರು Read more…

ಚಿಕ್ಕ ವಯಸ್ಸಿಗೇ ಕೂದಲು ಬೆಳ್ಳಗಾಯಿತಾ….? ಮಾಡಿ ಈ ಪರಿಹಾರ

ಇತ್ತೀಚಿನ ದಿನಗಳಲ್ಲಿ ವರ್ಷ ಮೂವತ್ತರ ಗಡಿ ದಾಟುತ್ತಿದ್ದಂತೆ ಕೂದಲು ಬೆಳ್ಳಗಾಗತೊಡಗುತ್ತದೆ. ಅದನ್ನೇ ಈಗ ಫ್ಯಾಷನ್ ಎನ್ನಲಾಗುತ್ತಿದ್ದರೂ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾದರೆ ಆಗುವ   ಮುಜುಗರ ಅಷ್ಟಿಷ್ಟಲ್ಲ. ಅನಾರೋಗ್ಯಕರ ಜೀವನ Read more…

ಇಂದಿನಿಂದ `ಅತಿಥಿ ಉಪನ್ಯಾಸಕ’ರ ನೇಮಕಾತಿ ಶುರು : ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ Read more…

BIG NEWS: ಅಚ್ಚಳಿಯದೇ ಉಳಿದ ಮೋದಿ ಜನಪ್ರಿಯತೆ: 3ನೇ ಅವಧಿಗೆ ಪ್ರಧಾನಿಯಾಗಿ ಭಾರತ ಮುನ್ನಡೆಸಬೇಕೆಂದು ಬಯಸಿದ ದೇಶದ ಶೇ. 52 ಜನ

ನವದೆಹಲಿ: ಲೋಕಸಭೆ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಚ್ಚಳಿಯದೆ ಉಳಿದಿದೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ Read more…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ : ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 26ರ ಶನಿವಾರ ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇತಿಹಾಸ Read more…

ಮಧ್ಯಾಹ್ನ ಊಟವಾದ ನಂತರ ಸ್ವಲ್ಪ ನಿದ್ದೆ ಮಾಡಿ….!

ಮಕ್ಕಳಿಗೆ ಊಟವಾದ ಬಳಿಕ ಕೋಳಿನಿದ್ದೆ ಮಾಡಲು ಅವಕಾಶ ಕೊಡುತ್ತಾರೆ. ಊಟ ಮಾಡಿದ ತಕ್ಷಣ ಸಣ್ಣ ನಿದ್ದೆ ತೆಗೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಮಧ್ಯಾಹ್ನ ಗಡದ್ದಾಗಿ ಊಟ Read more…

BIGG NEWS : ಇಂದು ಸುಪ್ರೀಂಕೋರ್ಟ್ ನಲ್ಲಿ `ಕಾವೇರಿ ವಿವಾದ’ ವಿಚಾರಣೆ

ನವದೆಹಲಿ : ಕರ್ನಾಟಕದಲ್ಲಿ ಮಳೆ ಕೊರತೆಯಾದರೂ ಕಾವೇರಿ ನೀರಿಗಾಗಿ ತಗಾದೆ ತೆಗೆದು ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ರಾಜ್ಯಕ್ಕೆ ದಿನಕ್ಕೆ 24,000 ಕ್ಯೂಸೆಕ್ Read more…

`ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಅರ್ಜಿ ಸಲ್ಲಿಸುವವರ ಗಮನಕ್ಕೆ : ಈ ದಾಖಲೆಗಳ ಸಲ್ಲಿಕೆ ಕಡ್ಡಾಯ

ಬೆಂಗಳೂರು : ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವವರಿಗೆ ಮಹತ್ವದ ಮಾಹಿತಿ, ಅರ್ಜಿದಾರರು ಇನ್ಮುಂದೆ ಅರ್ಜಿ ಸಲ್ಲಿಸುವಾಗ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳ Read more…

ರಕ್ತಹೀನತೆ ಸಮಸ್ಯೆಯೇ…? ಹಾಗಾದ್ರೆ ಸೇವಿಸಿ ಈ ಆಹಾರ

ಆಧುನಿಕ ಯುಗದಲ್ಲಿ ಆಹಾರ ಪದ್ಧತಿಯೂ ಸೇರಿದಂತೆ ಹಲವು ಕಾರಣಗಳಿಂದ ರಕ್ತಹೀನತೆ ಸಮಸ್ಯೆ ಕಾಡುತ್ತದೆ. ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದೆ ಇರುವುದೂ ಇದಕ್ಕೊಂದು ಕಾರಣವಿರಬಹುದು. ಇದನ್ನು ಸರಿಪಡಿಸುವುದು ಹೇಗೆ ನೋಡೋಣ. Read more…

ʼಶ್ರಾವಣʼ ಮಾಸದೊಂದಿಗೆ ಶುರುವಾಗುತ್ತೆ ಹಬ್ಬಗಳ ಸಾಲು

ಆಷಾಢಮಾಸ ಮುಗಿದು ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಆರಂಭವಾಯಿತೆಂದರೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಹೆಣ್ಣು ಮಕ್ಕಳು ತವರಿನ ದಾರಿ ಕಾಯುತ್ತಾರೆ. ಶ್ರಾವಣ ಮಾಸ ಹಿಂದೂಗಳ ಸಂಪ್ರದಾಯದಲ್ಲಿ ವಿಶೇಷವಾದ Read more…

ಟೈಫಾಯಿಡ್ ಜ್ವರದಿಂದ ಬಳಲಿದ್ದರೆ ನಿವಾರಿಸಲು ಇಲ್ಲಿದೆ ಮನೆಮದ್ದು

ಟೈಫಾಯಿಡ್, ಮಕ್ಕಳಿಗೆ ಗಂಭೀರ ಆರೋಗ್ಯದ ಸಮಸ್ಯೆಯನ್ನುಟು ಮಾಡುತ್ತದೆ. ಇದು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಅಥವಾ ಇನ್ನೊಬ್ಬ ವ್ಯಕ್ತಿಯೊಂದಿಗಿನ ನಿಕಟ ಸಂಪರ್ಕದಿಂದ ಹರಡುತ್ತದೆ. ಈ ಟೈಫಾಯಿಡ್ ಜ್ವರವನ್ನು Read more…

ಈ ರಾಶಿಯವರಿಗೆ ಇಂದು ಶುಭಕರವಾಗಿರಲಿದೆ

ಮೇಷ : ನೀವು ಇಡೀ ದಿನವನ್ನು ಅತ್ಯಂತ ಸಂತೋಷದಿಂದ ಕಳೆಯಲಿದ್ದೀರಿ. ವ್ಯವಹಾರವನ್ನು ವಿಸ್ತರಿಸಲು ತಂದೆಯು ಆರ್ಥಿಕ ಸಹಾಯ ನೀಡಲಿದ್ದಾರೆ. ಅಂದುಕೊಂಡ ಕಾರ್ಯಗಳಲ್ಲಿ ಯಶಸ್ಸನ್ನು ಕಾಣಲಿದ್ದೀರಿ. ವಿದ್ಯಾರ್ಥಿಗಳಿಗೆ ಶುಭವಿದೆ. ವೃಷಭ Read more…

‘ಶ್ರಾವಣ’ ಮಾಸ ಶಿವ ಭಕ್ತರಿಗೆ ಪವಿತ್ರ ತಿಂಗಳು

ಶ್ರಾವಣ ಮಾಸ ಹಿಂದುಗಳ ಪವಿತ್ರ ತಿಂಗಳು. ಶ್ರಾವಣ ಮಾಸ ಶಿವನಿಗೆ ಮೀಸಲು. ಈ ತಿಂಗಳಲ್ಲಿಯೇ ಸಮುದ್ರ ಮಂಥನ ನಡೆದಿತ್ತಂತೆ. ಭಗವಂತ ಶಿವ, ವಿಷ ಸೇವನೆ ಮಾಡಿದ್ದನಂತೆ. ಹಾಲಾಹಲ ಸೇವನೆ Read more…

‘ಶಕ್ತಿ’ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ತಿಳಿದಿರಲಿ ಈ ವಿಷಯ

ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು ‘ಶಕ್ತಿ’ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್‍ ಗಳಿಗಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಸ್ಮಾರ್ಟ್ ಕಾರ್ಡ್ ಪಡೆಯುವ Read more…

‘ಭದ್ರಾ’ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ದಾವಣಗೆರೆ: ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅರೆನೀರಾವರಿ ಬೆಳೆಗಳಿಗೆ Read more…

ಚಂದ್ರಯಾನ-3 ಲ್ಯಾಂಡಿಂಗ್‌ಗೆ ಮೊದಲು ಹೇಗಿತ್ತು ಚಂದ್ರ…? ಇಲ್ಲಿದೆ ನೋಡಿ ಆ ದೃಶ್ಯ

ಆಗಸ್ಟ್ 23, 2023 ರಂದು ಸಂಜೆ 6:04 IST ಕ್ಕೆ ಬಾಹ್ಯಾಕಾಶ ನೌಕೆಯು ತನ್ನ ಐತಿಹಾಸಿಕ ಸ್ಪರ್ಶವನ್ನು ಮಾಡುವ ಮೊದಲು ಚಂದ್ರನು ಹೇಗಿದ್ದ ಎಂಬ ವೀಡಿಯೊವನ್ನು ಚಂದ್ರಯಾನ-3 ಹಂಚಿಕೊಂಡಿದೆ. Read more…

ವರಮಹಾಲಕ್ಷ್ಮಿ ಹಬ್ಬಕ್ಕೆ ಕಳಶದ ಬಿಂದಿಗೆ ಯಾವ ಲೋಹದ್ದಾಗಿರಬೇಕು ಗೊತ್ತಾ….?

ಶ್ರಾವಣ ಮಾಸದ ದೊಡ್ಡ ಹಬ್ಬ ವರಮಹಾಲಕ್ಷ್ಮಿ. ಹೆಂಗಳೆಯರು ಇದಕ್ಕಾಗಿ ತಿಂಗಳಿಂದಲೆ ತಯಾರಿ ಮಾಡಿಕೊಂಡಿರುತ್ತಾರೆ. ಮುಖ್ಯವಾಗಿ ಕಳಶ ಇಡುವುದು, ಅದಕ್ಕೆ ಸೀರೆ ಉಡಿಸುವುದು ಈ ಹಬ್ಬದ ಪ್ರಮುಖ ಆಕರ್ಷಣೆ. ತಾಯಿ Read more…

ಭಾರತೀಯ ಸೇನೆಗೆ ಆನೆ ಬಲ: ರಕ್ಷಣಾ ಕ್ಷೇತ್ರಕ್ಕೆ 7,800 ಕೋಟಿ ರೂ. ಮೌಲ್ಯದ ಪ್ರಸ್ತಾವನೆಗೆ ರಕ್ಷಣಾ ಮಂಡಳಿ ಅನುಮೋದನೆ

ನವದೆಹಲಿ: ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ರಕ್ಷಣಾ ಸಚಿವಾಲಯ(MoD) ಗುರುವಾರ 7,800 ಕೋಟಿ ಮೌಲ್ಯದ ಬಹು ರಕ್ಷಣಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ್ Read more…

BIG NEWS: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಕನ್ನಡದ 3 ಸಿನಿಮಾಗಳಿಗೆ ಪ್ರಶಸ್ತಿ

ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿಯೂ ದಕ್ಷಿಣ ಭಾರತದ ಸಿನಿಮಾಗಳು ಪ್ರಶಸ್ತಿ ಗೆದ್ದುಕೊಳ್ಳುವಲ್ಲಿ ಮಹತ್ವದ ಪಾತ್ರವಹಿಸಿವೆ. ಕನ್ನಡದ ಮೂರು ಸಿನಿಮಾಗಳಿಗೆ ಪ್ರಶಸ್ತಿ ಲಭ್ಯವಾಗಿದೆ. ಪ್ರಶಸ್ತಿ Read more…

50 ಮಿಲಿಯನ್ ಉದ್ಯೋಗ ಸೃಷ್ಟಿಸಲಿದೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ: ವಾರ್ಷಿಕ 10 ಮಿಲಿಯನ್ ಇವಿ ಮಾರಾಟ ನಿರೀಕ್ಷೆ

ನವದೆಹಲಿ: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯು ವಾರ್ಷಿಕ 10 ಮಿಲಿಯನ್ ಯುನಿಟ್ ಮಾರಾಟಕ್ಕೆ ಬೆಳೆಯುವ ನಿರೀಕ್ಷೆಯಿದೆ. 2030 ರ ವೇಳೆಗೆ 50 ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಕೇಂದ್ರ Read more…

BIG NEWS: ನಡುರಸ್ತೆಯಲ್ಲೇ ಚಾಕು ಇರಿದು ಯುವತಿಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್

ಮಂಗಳೂರು: ನಡುರಸ್ತೆಯಲ್ಲಿಯೇ ಹಾಡ ಹಗಲೇ ಯುವತಿಗೆ ಚಾಕು ಇರಿದು ಹತ್ಯೆಗೈದಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸರು ಬಂಧಿಸಿದ್ದಾರೆ. 18 ವರ್ಷದ ಯುವತಿ ಗೌರಿ ರಸ್ತೆಯಲ್ಲಿ ನಡೆದು Read more…

ಸೆ. 8 ರಿಂದ 10 ರವರೆಗೆ ಸರ್ಕಾರಿ ಕಚೇರಿಗಳು ಬಂದ್: ಸಿಬ್ಬಂದಿ ಸಚಿವಾಲಯ ಮಾಹಿತಿ

ನವದೆಹಲಿ: ಜಿ20 ಶೃಂಗಸಭೆಯ ದೃಷ್ಟಿಯಿಂದ ದೆಹಲಿಯಲ್ಲಿರುವ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 8 ರಿಂದ 10 ರವರೆಗೆ ಮುಚ್ಚಲ್ಪಡುತ್ತವೆ ಎಂದು ಸಿಬ್ಬಂದಿ ಸಚಿವಾಲಯ ಗುರುವಾರ ತಿಳಿಸಿದೆ. ಭಾರತವು Read more…

ತಿರುಪತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ವಿನಯ್ ಗುರೂಜಿ

ಬೆಂಗಳೂರು: ಅವಧೂತ ವಿನಯ್ ಗುರೂಜಿ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಟಿ.ಎ. ಶರವಣ, ಹುಟ್ಟುಹಬ್ಬವನ್ನು ತಿರುಪತಿಯ ವೆಂಕಟೇಶ್ವರ ಸನ್ನಿದಾನದಲ್ಲಿ ಆಚರಿಸಿಕೊಂಡರು. ತಿರುಪತಿಗೆ ತೆರಳಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ದರ್ಶನ Read more…

ಪಾಕಿಸ್ತಾನದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸಿದ ಚಂದ್ರಯಾನ-3; ಈ ಹಿಂದೆ ಅಪಹಾಸ್ಯ ಮಾಡಿದ್ದ ಪಾಕ್‌ ಮಾಜಿ ಸಚಿವನಿಂದಲೂ ಮೆಚ್ಚುಗೆ

ನವದೆಹಲಿ: ಭಾರತದ ಚಂದ್ರಯಾನ-3 ವಿಜಯೋತ್ಸವ ಪಾಕಿಸ್ತಾನದ ಪ್ರಮುಖ ಪತ್ರಿಕೆಗಳ ಮುಖಪುಟಗಳಲ್ಲಿ ರಾರಾಜಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಇಡೀ ಪ್ರಪಂಚವೇ ಶಿರ ಬಾಗಿದೆ. ಶತ್ರು Read more…

ಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ವಾಚ್ ಮ್ಯಾನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. Read more…

‘ಚಂದ್ರಯಾನ -3’ ಇಸ್ರೋ ತಂಡದಲ್ಲಿ ಶಿವಮೊಗ್ಗದ ಮಹಿಳೆ : ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ Read more…

ಮೀನುಗಾರಿಕೆ : ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ Read more…

BREAKING : ಅತಿಥಿ ಉಪನ್ಯಾಸಕರ ನೇಮಕಾತಿಗೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : 2023-24 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಆಗಸ್ಟ್ 25 ನಾಳೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಬಗ್ಗೆ Read more…

BIG NEWS: ಬಿಸಿಲಹಳ್ಳಿಯಲ್ಲಿ ದುರಂತ: ಕಲುಷಿತ ಆಹಾರ ಸೇವನೆ; ದಂಪತಿ ದುರ್ಮರಣ

ಹಾಸನ: ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ಆಗಸ್ಟ್ 15ರಂದು ಮನೆಯಲ್ಲಿಯೇ ಊಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...