alex Certify Live News | Kannada Dunia | Kannada News | Karnataka News | India News - Part 1158
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!

ಸ್ವಿಮ್ಮಿಂಗ್‌ ಬಗ್ಗೆ ಅನೇಕರಿಗೆ ಆಸಕ್ತಿಯಿದೆ. ಈಜುಕೊಳದ ಹೆಸರು ಕೇಳಿದ್ರೇನೆ ಜನರು ಉತ್ಸುಕರಾಗುತ್ತಾರೆ. ಬೇಸಿಗೆ ಕಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬಿಸಿಲಿನ ತಾಪದಿಂದ ಉಪಶಮನ ಪಡೆಯಲು ಮಾತ್ರವಲ್ಲದೆ ಈಜುಕೊಳ Read more…

BIG NEWS : ವಾಗ್ಮಿ ‘ಚಕ್ರವರ್ತಿ ಸೂಲಿಬೆಲೆ’ ವಿರುದ್ಧ ತೇಜೋವಧೆ ಆರೋಪ : ದೂರು ದಾಖಲು

ವಾಗ್ಮಿ, ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ತೇಜೋವಧೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಕೆಪಿಸಿಸಿಯ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಎಂಬುವವರು ಶಿವಮೊಗ್ಗದ ವಿನೋಬ ನಗರ ಠಾಣೆಯಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ದೇಶಕ ಎ. ಹರ್ಷ

ಖ್ಯಾತ ನಿರ್ದೇಶಕ ಎ. ಹರ್ಷ ಇಂದು ತಮ್ಮ 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಲ್ಲಿ ತೆರೆಕಂಡ ಕಿಚ್ಚ ಸುದೀಪ್ ಅಭಿನಯದ ‘ರಂಗ ಎಸ್ ಎಸ್ ಎಲ್ ಸಿ’ ಚಿತ್ರದಲ್ಲಿ ಕೊರಿಯೋಗ್ರಾಫರ್ Read more…

‘ಲವ್’ ಚಿತ್ರದ ಟೀಸರ್ ರಿಲೀಸ್

ತನ್ನ ಹಾಡುಗಳ ಮೂಲಕವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿರುವ ಮಹೇಶ್ ಸಿ. ಅಮ್ಮಳ್ಳಿದೊಡ್ಡಿ  ನಿರ್ದೇಶನದ ‘ಲವ್’ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದ್ಯಂತ ತೆರೆ ಮೇಲೆ ಬರಲು ಸಿದ್ದವಾಗಿದ್ದು, ಇಂದು Read more…

ಪ್ರಸಾದ ಕೊಡುವ ನೆಪದಲ್ಲಿ ಮನೆಗೆ ಬಂದ ಕಂಡಕ್ಟರ್; ಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್; ಆರೋಪಿ ಅರೆಸ್ಟ್

ನವದೆಹಲಿ: ಪರಿಚಿತ ಮಹಿಳೆಯ ಮೇಲೆ ಬಸ್ ಕಂಡಕ್ಟರ್ ಓರ್ವ ಅತ್ಯಾಚಾರವೆಸಗಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರಸಾದ ಕೊಡುವ ನೆಪದಲ್ಲಿ ಮನೆಗೆ ಬಂದ ಬಸ್ ಕಂಡಕ್ಟರ್, ಮಹಿಳೆಯ ಮೇಲೆ Read more…

ಗಮನಿಸಿ : ಶಿವಮೊಗ್ಗದಲ್ಲಿ ವಾಹನ ನಿಲುಗಡೆ ಕುರಿತು ಮಹತ್ವದ ಸೂಚನೆ ನೀಡಿದ ಜಿಲ್ಲಾಧಿಕಾರಿ

ಶಿವಮೊಗ್ಗ : ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ಠಾಣೆಗಳ ಕೆಳಕಂಡ ಪ್ರಮುಖ ರಸ್ತೆಗಳಲ್ಲಿ ದೇವಸ್ಥಾನ, ಆಸ್ಪತ್ರೆ, ಬ್ಯಾಂಕ್, ಹೋಟೆಲ್ Read more…

Maharaja Trophy : ಇಂದಿನ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗ ಮೈಸ್ಟಿಕ್ಸ್ ಮುಖಾಮುಖಿ

ಇಂದಿನ ಎರಡನೇ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ನಾಯಕತ್ವದ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ವೈಶಾಕ್ ವಿಜಯ್ ಕುಮಾರ್ ನಾಯಕತ್ವದ ಗುಲ್ಬರ್ಗ ಮೈಸ್ಟಿಕ್ಸ್  ಮುಖಮುಖಿಯಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಕ್ಕಾಗಿ ಕಾತುರದಿಂದ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರತಿ ವರ್ಷದಂತೆ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅನುಷ್ಠಾನಗೊಳಿಸುತ್ತಿರುವ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, Read more…

BREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

ಮಂಗಳೂರು: ಹಾಡ ಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. 18 ವರ್ಷದ ಗೌರಿ Read more…

BREAKING : ಹೊಳೆಹೊನ್ನೂರು ‘ಗಾಂಧಿ ಪ್ರತಿಮೆ’ ಧ್ವಂಸ ಪ್ರಕರಣ : ಇಬ್ಬರು ಅರೋಪಿಗಳು ಅರೆಸ್ಟ್

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ಕಿಡಿಗೇಡಿಗಳು ಮಹಾತ್ಮಾ ಗಾಂಧಿ Read more…

BIG NEWS : ಬೆಂಗಳೂರಿಗೂ ಕಾಲಿಟ್ಟ ‘ಗಾಂಜಾ ಚಾಕೊಲೇಟ್’ ಮಾರಾಟ ಜಾಲ : ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿಗೂ ಗಾಂಜಾ ಚಾಕೊಲೇಟ್ ಮಾರಾಟ ಜಾಲ ಕಾಲಿಟ್ಟಿದ್ದು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಉತ್ತರ ಪ್ರದೇಶದಿಂದ ತಂದು ಬೆಂಗಳೂರಿಗೆ ಗಾಂಜಾ ಚಾಕ್ಲೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆರ್​​ಎಂಸಿ Read more…

Lokayukta Raid : ಲಂಚ ಸ್ವೀಕರಿಸುತ್ತಿದ್ದ ಧಾರವಾಡ ‘DDPU’ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಧಾರವಾಡ: ಲಂಚ ಸ್ವೀಕರಿಸುತ್ತಿದ್ದ ಧಾರವಾಡ DDPU ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲೇ 15 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಡಿಪಿಯು Read more…

BIG NEWS: ಹತ್ತುವುದು ನಿಲ್ದಾಣ ಬಂದಾಗಲೆಲ್ಲ ಇಳಿಯುವುದು…ಹೀಗೆ ಮಾಡಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ; ಡಿ.ಕೆ.ಶಿವಕುಮಾರ್ ಖಡಕ್ ಹೇಳಿಕೆ

ಬೆಂಗಳೂರು: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ Read more…

‘ISRO’ ನಮ್ಮ ಕರ್ನಾಟಕದ ನೆಲದಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಇಡೀ ವಿಶ್ವವೇ ಗುರುತಿಸಿ ಕೊಂಡಾಡುತ್ತಿರುವ ಇಸ್ರೋ ಸಂಸ್ಥೆ ನಮ್ಮ ಕರ್ನಾಟಕದ ನೆಲದಲ್ಲಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-3 Read more…

BREAKING NEWS: ಪೊಲೀಸ್ ಠಾಣೆ ಪಕ್ಕದಲ್ಲಿಯೇ ಘೋರ ಘಟನೆ; ನಡುರಸ್ತೆಯಲ್ಲೇ ಯುವತಿಯ ಕುತ್ತಿಗೆ ಇರಿದು ದುಷ್ಕರ್ಮಿ ಪರಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಹಾಡ ಹಗಲೇ ನಡುರಸ್ತೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ರಸ್ತೆಯಲ್ಲಿ ಬರುತ್ತಿದ್ದ ಯುವತಿಯ ಮೇಲೆ Read more…

BREAKING : ‘ಚಂದ್ರಯಾನ-3’ ಸಕ್ಸಸ್ : ಆ. 26 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ, 1 ಕಿ.ಮೀ ‘ರೋಡ್ ಶೋ’

ಬುಧವಾರ ನಿನ್ನೆ ಭಾರತ ಚಂದ್ರಯಾನ – 3 ರ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಭಾರತದ ಇಸ್ರೋ Read more…

‘ಚಂದ್ರಯಾನ-3’ ಯಶಸ್ಸಿನ ನಂತರ ಮುಂದಿನ ‘ISRO’ ಗುರಿಯೇನು..? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ನವದೆಹಲಿ : ಚಂದ್ರಯಾನ -3 ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ, ಈ ಐತಿಹಾಸಿಕ ಸಾಧನೆ ಮಾಡಿದ ಮೊದಲ Read more…

ಲಕ್ಷ್ಮಿಯನ್ನು ಬರಮಾಡಿಕೊಳ್ಳುವ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆ; ಬೆಲೆ ಏರಿಕೆ ಮಧ್ಯೆಯೂ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ…!

ಲಕ್ಷ್ಮಿಯನ್ನು ಮನೆಗೆ ಬರಮಾಡಿಕೊಳ್ಳುವ, ಶ್ರಾವಣಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ಹಬ್ಬ ವರಮಹಾಲಕ್ಷ್ಮಿ ಹಬ್ಬಕ್ಕೆ ರಾಜ್ಯಾದ್ಯಂತ ಸಿದ್ಧತೆ ಜೋರಾಗಿದ್ದು, ಸಾರ್ವಜನಿಕರು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಹೆಂಗಳೆಯರ ಪ್ರಮುಖ ಹಬ್ಬ Read more…

ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದ ಹುಂಡಿಯಲ್ಲಿ 100 ಕೋಟಿ ರೂ ಚೆಕ್ ಪತ್ತೆ… ಅಚ್ಚರಿಗೊಂಡ ದೇವಾಲಯದ ಸಿಬ್ಬಂದಿ; ಅಕೌಂಟ್ ಪರಿಶೀಲನೆಗೆ ಹೊರಟ ಅಧಿಕಾರಿಗೆ ಬಿಗ್ ಶಾಕ್…!

ಸಿಂಹಾಚಲಂ: ಆಂಧ್ರಪ್ರದೇಶದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ವಿಶಾಖಪಟ್ಟಣದ ಸಿಂಹಾಚಲಂನಲ್ಲಿರುವ ವರಾಹ ಲಕ್ಷ್ಮೀನರಸಿಂಹ ದೇವಸ್ಥಾನದ ಹುಂಡಿಗೆ ಭಕ್ತನೊಬ್ಬ ಬರೋಬ್ಬರಿ 100 ಕೋಟಿ ರೂಪಾಯಿ ಚೆಕ್ ಬರೆದು ಹಾಕಿದ್ದು, ದೇವಸ್ಥಾನದ ಹುಂಡಿ Read more…

ಗಮನಿಸಿ : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆ.10 ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಧಿ ವಿಸ್ತರಿಸಿ ಅವಕಾಶ ನೀಡಿದೆ. ಹೌದು, ಸೆಪ್ಟೆಂಬರ್ 1 ರಿಂದ 10 ರವರೆಗೆ Read more…

‘ಚಂದ್ರಯಾನ-3’ ಬಗ್ಗೆ ವ್ಯಂಗ್ಯ : ನಟ ‘ಪ್ರಕಾಶ್ ರಾಜ್’ ವಿರುದ್ಧ ‘Arrest Prakash Raj’ ಅಭಿಯಾನ ಆರಂಭ

‘ಚಂದ್ರಯಾನ-3’ ಬಗ್ಗೆ ವ್ಯಂಗ್ಯವಾಡಿದ್ದ ನಟ ‘ಪ್ರಕಾಶ್ ರಾಜ್’ ವಿರುದ್ಧ ವ್ಯಕ್ತವಾದ ಆಕ್ರೋಶ ಇನ್ನೂ ತಣ್ಣಗಾಗಿಲ್ಲ. ಇದೀಗ ನಟ ‘ಪ್ರಕಾಶ್ ರಾಜ್’ ವಿರುದ್ಧ ನೆಟ್ಟಿಗರು ‘Arrest Prakash Raj’ ಅಭಿಯಾನ Read more…

ಸೇನೆ ಸೇರಬಯಸುವವರಿಗೆ ಭರ್ಜರಿ ಗುಡ್ ನ್ಯೂಸ್ : `MES’ ನಲ್ಲಿ 41,822 ಹುದ್ದೆಗಳ ನೇಮಕಾತಿ| Indian Army MES Recruitment 2023

ನವದೆಹಲಿ : ಸೇನೆ ಸೇರಬಯಸುವವರಿಗೆ ಭರ್ಜರಿ ಸಿಹಿಸುದ್ದಿ,  ಭಾರತೀಯ ಸೇನೆಯ ಮಿಲಿಟರಿ ಎಂಜಿನಿಯರಿಂಗ್ ಸೇವೆಯಲ್ಲಿ (MES) 41,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. Read more…

ಉದ್ಯೋಗ ವಾರ್ತೆ : ‘NIA’ ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಕ್ಷಾಂತರ ರೂ. ಸಂಬಳ

ನವದೆಹಲಿ : ದೇಶದ ಭದ್ರತೆಗೆ ಮಹತ್ವದ ಕೊಡುಗೆ ನೀಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ . ವಿವಿಧ ಹುದ್ದೆಗಳಿಗೆ ಎನ್ಐಎ ನೇಮಕಾತಿ Read more…

ಟಾಸ್ ಗೆದ್ದ ಶಿವಮೊಗ್ಗ ಲಯನ್ಸ್ ಫೀಲ್ಡಿಂಗ್ ಆಯ್ಕೆ

ಐಪಿಎಲ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ ಆಲ್-ರೌಂಡರ್ಗಳಾದ ಶ್ರೇಯಸ್ ಗೋಪಾಲ್ ಹಾಗೂ ಕೃಷ್ಣಪ್ಪ ಗೌತಮ್ ಮಹಾರಾಜ ಟ್ರೋಫಿಯಲ್ಲೂ ಮಿಂಚುತ್ತಿದ್ದಾರೆ. ಶ್ರೇಯಸ್ ಗೋಪಾಲ್ ನಾಯಕತ್ವದ ಶಿವಮೊಗ್ಗ ಲಯನ್ಸ್ ಹಾಗೂ ಕೃಷ್ಣಪ್ಪ Read more…

ಗ್ರಾಹಕರಿಗೆ ಗುಡ್ ನ್ಯೂಸ್ : ಶೀಘ್ರವೇ ಕೇಬಲ್ ಟಿವಿ ಬಿಲ್ ಇಳಿಕೆ

ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗುಡ್ ನ್ಯೂಸ್, ಶೀಘ್ರವೇ ಟಿವಿ ಕೇಬಲ್ ಬಿಲ್ ಗಳ ದರ ಕಡಿಮೆಯಾಗುವ ಸಾಧ್ಯತೆ ಇದೆ. ಡೈರೆಕ್ಟ್-ಟು-ಹೋಮ್ (ಡಿಟಿಎಚ್) ಆಪರೇಟರ್ಗಳು ತೀವ್ರ Read more…

ಆಗಸ್ಟ್ 26 ಕ್ಕೆ ‘ಸ್ಕಂದ’ ಚಿತ್ರದ ಪ್ರೀ ರಿಲೀಸ್ ಇವೆಂಟ್

ಬೋಯಪತಿ ಶ್ರೀನು ನಿರ್ದೇಶನದ ಆಕ್ಷನ್ ಎಂಟರ್ಟೈನರ್ ಕಥಾಂದರ ಹೊಂದಿರುವ ʼಸ್ಕಂದʼ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಸೆಪ್ಟೆಂಬರ್ 15 ರಂದು ಬಿಡುಗಡೆಗೆ ಸಿದ್ಧವಾಗಿದೆ. ಇನ್ನೇನು ಕೆಲವೇ ದಿನಗಳು Read more…

BIG NEWS: ಜೂಜಾಟದ ವೇಳೆ ಗಲಾಟೆ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪ ಗ್ರಾಮದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. Read more…

‘ಚಂದ್ರಯಾನ- 3’ ಸಕ್ಸಸ್ ಗೆ ಕಾರಣರಾದ ‘ISRO’ ಉದ್ಯೋಗಿಗಳ ಸಂಬಳ ಎಷ್ಟು..?ತಿಳಿಯಿರಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆನಡೆಸಿದ (ಇಸ್ರೋ) ಚಂದ್ರಯಾನ -3 ಮಿಷನ್ ಯಶಸ್ವಿಯಾಗಿದೆ. ಈ ಹಿನ್ನೆಲೆ ದೇಶಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜುಲೈ 14 ರಂದು ಮಧ್ಯಾಹ್ನ 2.35 ಕ್ಕೆ Read more…

BIG NEWS: TVS ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ; 300ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮ…!

ವಿಜಯವಾಡ: ಟಿವಿಎಸ್ ಬೈಕ್ ಶೋ ರೂಮ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಸಂಭವಿಸಿದೆ. ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ Read more…

ರಾಕೇಶ್ ರೋಷನ್’ ಭಾರತ ಹೇಗೆ ಕಾಣುತ್ತಿದೆ ? ಚಂದ್ರಯಾನ-3 ಲ್ಯಾಂಡಿಂಗ್ ಬಳಿಕ ಮಮತಾ ಬ್ಯಾನರ್ಜಿ ವಿಡಿಯೋ ವೈರಲ್!

ಕೋಲ್ಕತ್ತಾ : ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತದೆ ಎಂದು ಇಂದಿರಾ ಗಾಂಧಿ ‘ರಾಕೇಶ್ ರೋಷನ್’ ಅವರನ್ನು ಕೇಳಿದರು ಎಂದು ಮಮತಾ ಬ್ಯಾನರ್ಜಿ ಹೇಳಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...