alex Certify Live News | Kannada Dunia | Kannada News | Karnataka News | India News - Part 1163
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ‘ಕೃಷಿ ಭಾಗ್ಯ ಯೋಜನೆ’ ಪುನಾರಂಭ

ಬೆಂಗಳೂರು: ‘ಕೃಷಿ ಭಾಗ್ಯ ಯೋಜನೆ’ಯನ್ನು ಪುನಾರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ Read more…

ಸಾಲು ಸಾಲು ರಜೆ: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್: ದುಪ್ಪಟ್ಟಾಯ್ತು ಖಾಸಗಿ ಬಸ್ ದರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ದೀಪಾವಳಿ ಹಬ್ಬದ ಜೊತೆಗೆ ವಾರಾಂತ್ಯ ರಜೆ ಒಟ್ಟಿಗೆ ಬಂದಿದ್ದು, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ, ಪ್ರವಾಸಕ್ಕೆ Read more…

ಚಾಕುವಿನಿಂದ ಇರಿದುಕೊಂಡು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರು ಹೊರವಲಯದ ಬೋಂದೇಲ್ ನಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಕಳ ಮೂಲದ ವಾದಿರಾಜ(51) ಮೃತಪಟ್ಟವರು Read more…

ವಿಚ್ಛೇದನದ ನಂತ್ರ ಪತ್ನಿ ಬಗ್ಗೆ ನಟನಿಗೆ ಗೊತ್ತಾಯ್ತು ಈ ಸತ್ಯ

ನಟ ಗುಲ್ಶನ್ ದೇವಯ್ಯ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡುವ ಗುಲ್ಶನ್‌ ದೇವಯ್ಯ ಈಗ ಮತ್ತೆ ಮಾಜಿ ಪತ್ನಿ ಬಗ್ಗೆ ಮಾತನಾಡಿದ್ದಾರೆ. ಗುಲ್ಶನ್‌ ದೇವಯ್ಯ ಮೂರು Read more…

ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನ ಖರೀದಿಸುತ್ತಿದ್ದೀರೇ…..? ಈ ಅಂಶಗಳು ನಿಮ್ಮ ಗಮನದಲ್ಲಿರಲಿ

ದೀಪಾವಳಿಗೂ ಸ್ವಲ್ಪ ದಿನಗಳ ಮುನ್ನ ಉತ್ತರ ಭಾರತ ಭಾಗಗಳಲ್ಲಿ ಧನ್ತೇರಸ್​ ಹಬ್ಬವನ್ನು ಜೋರಾಗಿ ಆಚರಿಸಲಾಗುತ್ತದೆ. ಇದು ದೀಪಾವಳಿ ಹಬ್ಬ ಹತ್ತಿರ ಬಂದಿದೆ ಎನ್ನುವುದರ ಸಂಕೇತವೂ ಹೌದು ಜೊತೆಯಲ್ಲಿ ಈ Read more…

ಒಂಭತ್ತು ಮರಿಗಳಿಗೆ ಜನ್ಮ ನೀಡಿದ ನಾಯಿ: ಮಾಲಿಕನಿಂದ ಮನೆಯಲ್ಲಿ ಅದ್ಧೂರಿ ಪಾರ್ಟಿ

ಉತ್ತರ ಪ್ರದೇಶದ ಹಮೀರಪುರ ಜಿಲೆಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಇಲ್ಲಿ ನಾಯಿಯೊಂದು ಒಂಭತ್ತು ಮರಿಗಳಿಗೆ ಜನ್ಮ ನೀಡಿದೆ. ಇದ್ರಿಂದ ಖುಷಿಗೊಂಡ ಮಾಲೀಕರು ಪಾರ್ಟಿಯನ್ನು ಆಯೋಜಿಸಿದ್ದರು. ಅದ್ಧೂರಿಯಾಗಿ ಪಾರ್ಟಿ ಏರ್ಪಡಿಸಿ Read more…

BIG NEWS: ಬರ ಅಧ್ಯಯನದ ವೇಳೆ ಕೈಕೈ ಮಿಲಾಯಿಸಿಕೊಂಡ ಬಿಜೆಪಿ ನಾಯಕರು

ರಾಮನಗರ: ರಾಜ್ಯಾದ್ಯಂತ ಬಿಜೆಪಿ ನಾಯಕರು ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಬರ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಮಧ್ಯೆ ಬರ ಅಧ್ಯಯನಕ್ಕೆಂದು ಆಗಮಿಸಿದ್ದ ಬಿಜೆಪಿ Read more…

BIG NEWS: ಬಿಸಿಯೂಟ ತಯಾರಿಸುತ್ತಿದ್ದಾಗ ಕುಕ್ಕರ್ ಸ್ಫೋಟ; ಓರ್ವ ಮಹಿಳೆಗೆ ಗಂಭೀರ ಗಾಯ

ಬಳ್ಳಾರಿ: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅನಾಹುತವೊಂದು ಸಂಭವಿಸಿದೆ. ಬೇಳೆ ಬೇಯಿಸಲೆಂದು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ Read more…

BIG NEWS: ಆರ್.ಡಿ. ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲೂ ಅಕ್ರಮ ನಡೆಸಿದ್ದಾನೆ; ಆತ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು?; ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲಿಯೂ ಅಕ್ರಮ ನಡೆಸಿದ್ದಾನೆ. ಆತ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು? ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ Read more…

BREAKING: ಚುನಾವಣಾ ಪ್ರಚಾರದ ವೇಳೆ ಅವಘಡ; ಪ್ರಚಾರ ವಾಹನದಿಂದ ಬಿದ್ದ ತೆಲಂಗಾಣ ಸಿಎಂ ಪುತ್ರ KTR

ಆರ್ಮೂರ್: ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಅವಘಡವೊಂದು ಸಂಭವಿಸಿದೆ. ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರ, ಸಚಿವ ಕೆ.ಟಿ.ರಾಮರಾವ್ ಚುನಾವಣಾ ಪ್ರಚಾರದ ವಾಹನದಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. Read more…

BIG NEWS: ಬಿಜೆಪಿಯವರಿಗೆ ಆಪರೇಷನ್ ಕಮಲ ಬಿಟ್ರೆ ಬೇರೆ ಏನಾದರೂ ಗೊತ್ತಿದೆಯಾ? ಡಿ.ಕೆ. ಸುರೇಶ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ವಿಚಾರವಾಗಿ Read more…

BIG NEWS: ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಕರೆ; ಕೇರಳದಲ್ಲಿ ತೀವ್ರಗೊಂಡ ಶೋಧ

ತಿರುವನಂತಪುರಂ: ಕೇರಳ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸಚಿವಾಲಯ ಹಾಗೂ ಆಡಳಿತ ಸಂಕೀರ್ಣದಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ. ಬೆಳಿಗ್ಗೆ 11 ಗಂಟೆ ವೇಳೆಗೆ ಸಚಿವಾಲಯದ Read more…

ಅಂಗವಿಕಲ ತಾಯಿ ಬೆನ್ನ ಮೇಲೆ ಕುಳಿತು ಸವಾರಿ ಮಾಡಿದ ಮಗ! ಇಲ್ಲಿದೆ ಹೃದಯ ವಿದ್ರಾವಕ ವಿಡಿಯೋ

ತಾಯಿಯ ಪ್ರೀತಿಗಿಂತ ದೊಡ್ಡ ಪ್ರೀತಿ ಜಗತ್ತಿನಲ್ಲಿ ಬೇರೊಂದಿಲ್ಲ. ಅವಳನ್ನು ಯಾರೊಂದಿಗೂ ಹೋಲಿಸಲು ಸಾಧ್ಯವಿಲ್ಲ. ಈ ಜಗತ್ತಿನಲ್ಲಿ ತನ್ನ ಮಕ್ಕಳನ್ನು ಹೆಚ್ಚು ಪ್ರೀತಿಸುವ ತಾಯಿ. ಅವರ ಮಕ್ಕಳು ಯಾವುದೇ ರೀತಿಯ Read more…

BIGG NEWS : ಪ್ರಧಾನಿ ಮೋದಿ ಪದವಿ : ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗಳಿಗೆ ಸಂಬಂಧಿಸಿದ ಗುಜರಾತ್ ವಿಶ್ವವಿದ್ಯಾಲಯದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ Read more…

BIG NEWS: ಬೀದಿಬದಿ ವ್ಯಾಪಾರಿಗಳ ತೆರವು; ಆಘಾತಗೊಂಡ ವ್ಯಾಪಾರಿ ಹೃದಯಾಘಾತದಿಂದ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಾಪಿಂಗ್ ತಾಣವಾಗಿದ್ದ ಜಯನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಹಲವಾರು ವರ್ಷಗಳಿಂದ ಈ ಭಾಗದಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಕುಟುಂಬಗಳು ಬೀದಿಪಾಲಾಗಿವೆ. Read more…

BIG BREAKING : `THDCL’ ಜೊತೆ 15,000 ಕೋಟಿ ರೂ. `ವಿದ್ಯುತ್ ಯೋಜನೆ ಒಪ್ಪಂದ’ಕ್ಕೆ ರಾಜ್ಯ ಸರ್ಕಾರ ಸಹಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಸ್ವಾಮ್ಯದ ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೋರೇಶನ್ ಲಿಮಿಟೆಡೆ (THDCL)  ಜೊತೆಗೆ ಸುಮಾರು Read more…

BIGG NEWS: ಶೀಘ್ರವೇ ಭಾರತ ಸರ್ಕಾರದ ಅನುಮೋದನೆ ಪಡೆಯಲಿದೆ ಎಲೋನ್ ಮಸ್ಕ್ `STARLINK’

ನವದೆಹಲಿ: ಎಲೋನ್ ಮಸ್ಕ್ ಒಡೆತನದ ಸ್ಟಾರ್ಲಿಂಕ್ ಭಾರತ ಸರ್ಕಾರದಿಂದ ನಿಯಂತ್ರಕ ಅನುಮೋದನೆ ಪಡೆಯುವ ಹೊಸ್ತಿಲಲ್ಲಿದೆ. ಇದು ಮಸ್ಕ್ ಅವರ ಕಂಪನಿಗೆ ಭಾರತದಲ್ಲಿ ಉಪಗ್ರಹ ಬ್ರಾಡ್ಬ್ಯಾಂಡ್ ಅನ್ನು ಹೊರತರಲು ದಾರಿ Read more…

RIP Omegle : 14 ವರ್ಷಗಳ ನಂತರ `Omegle’ ವೆಬ್ ಸೈಟ್ ಸ್ಥಗಿತ

ನವದೆಹಲಿ :  14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಚಾಟ್ ಪ್ಲಾಟ್ಫಾರ್ಮ್ ಒಮೆಗಲ್ ಇದ್ದಕ್ಕಿದ್ದಂತೆ ಮುಚ್ಚಲ್ಪಟ್ಟಿದೆ. ಬುಧವಾರ ವೆಬ್ಸೈಟ್ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ, ಸಂಸ್ಥಾಪಕ ಲೀಫ್ ಕೆ-ಬ್ರೂಕ್ಸ್, ಪ್ಲಾಟ್ಫಾರ್ಮ್ ನಿರ್ವಹಣೆಗೆ ಸಂಬಂಧಿಸಿದ ಸವಾಲುಗಳು Read more…

Job Alert : 10 ನೇ ತರಗತಿ ಪಾಸಾದವರಿಗೆ `ಅಂಚೆ ಇಲಾಖೆಯಲ್ಲಿ ಉದ್ಯೋಗ’ : 1,899 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಪೋಸ್ಟ್ ಆಫ್ ಇಂಡಿಯಾ ಕ್ರೀಡಾ ಕೋಟಾದಡಿ ಅಭ್ಯರ್ಥಿಗಳ ನೇಮಕಾತಿಗೆ ಅಧಿಸೂಚನೆಯನ್ನು  ಪ್ರಕಟಿಸಿದೆ. ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ Read more…

BIG NEWS: ಸಿಎಂ ನಿವಾಸಕ್ಕೆ ರೈತರಿಂದ ಮುತ್ತಿಗೆ ಯತ್ನ; ಕುರುಬೂರು ಶಾಂತಕುಮಾರ್ ಸೇರಿ ಹಲವರು ಪೊಲೀಸ್ ವಶಕ್ಕೆ

ಮೈಸೂರು: ರೈತ ಸಂಘಟನೆಗಳ ಪ್ರತಿಭಟನೆ ಮೈಸೂರಿನಲ್ಲಿ ತೀವ್ರಗೊಂಡಿದ್ದು, ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೈತ ಸಂಘಟನೆಗಳ ಒಕ್ಕೂಟ, Read more…

ವೃದ್ದಾಪ್ಯ, ವಿಧವಾ ಯೋಜನೆ ಸೇರಿ ವಿವಿಧ ಪಿಂಚಣಿ ಫಲಾನುಭವಿಗಳ ಗಮನಕ್ಕೆ : ನ.30ರೊಳಗೆ ಈ ಕೆಲಸ ಮಾಡದಿದ್ದರೆ `ಪಿಂಚಣಿ’ ಸ್ಥಗಿತ!

  ಬೆಂಗಳೂರು  :  ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳನ್ನು ಫಲಾನುಭವಿಗಳಿಗೆ ಆಧಾರ್ ಆಧಾರಿತ ನೇರ ಹಣ ಸಂದಾಯ (ಡಿಬಿಟಿ) ಯೋಜನೆ ಮೂಲಕ ಪಾವತಿಸಲು ಕಡ್ಡಾಯವಾಗಿ ಫಲಾನುಭವಿಗಳ ಬ್ಯಾಂಕ್/ಅಂಚೆ ಇಲಾಖೆಯ Read more…

BREAKING NEWS: ರಾಜ್ಯ ಸರ್ಕಾರದ ವಿರುದ್ಧ ಸತ್ಯಾಗ್ರಹ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರ ಕ್ಷೇತ್ರ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರ ಸರ್ಕಾರದ ಸೇಡಿನ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ರಸ್ತೆ ಕಾಮಗಾರಿ, ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡಿದೆ. ಇದು ರಾಜ್ಯ Read more…

ಭೀಕರ ಬರದಿಂದ ಕಂಗಾಲಾದ ರೈತರಿಗೆ ಬಿಗ್ ಶಾಕ್!

ಗದಗ : ಭೀಕರ ಬರಗಾಲಕ್ಕೆ ಕಂಗಾಲಾಗಿರುವ ರೈತರಿಗೆ ಗದಗ ಜಿಲ್ಲಾಡಳಿತ ಬಿಗ್ ಶಾಕ್ ಕೊಟ್ಟಿದ್ದು, ಫಸಲ್ ಬೀಮಾ ಯೋಜನೆಯಡಿ ಬೆಳೆ ವಿಮೆ ಹಣ ರೈತರ ಖಾತೆಗೆ ಜಮಾ ಆಗಿಲ್ಲ. Read more…

ಉದ್ಯೋಗಿಗಳಿಗೆ `ಅಮೆಜಾನ್’ ಬಿಗ್ ಶಾಕ್ : ಮತ್ತಷ್ಟು `ಉದ್ಯೋಗ ಕಡಿತ’ಕ್ಕೆ ಮುಂದಾದ ಕಂಪನಿ

ನವದೆಹಲಿ : ಅಮೆಜಾನ್  ಕಂಪನಿ ತನ್ನ ಸಂಗೀತ ವಿಭಾಗದಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಲು ಪ್ರಾರಂಭಿಸಿದೆ ಎಂದು ದೃಢಪಡಿಸಿದೆ. ಕಳೆದ ಒಂದು ವರ್ಷದಲ್ಲಿ 27,000 ಕ್ಕೂ ಹೆಚ್ಚು ಉದ್ಯೋಗಿಗಳ ಮೇಲೆ ಪರಿಣಾಮ Read more…

BIGG NEWS : `ಬಾಡಿಗೆ ತಾಯ್ತನ’ದ ಮಗು ಹೊಂದಿರುವ ತಾಯಿ ಕೂಡ `ಹೆರಿಗೆ ರಜೆ’ಗೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

    ಜೈಪುರ  : ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಹೊಂದಿರುವ ತಾಯಿ ಕೂಡ ಹೆರಿಗೆ ರಜೆ ಅರ್ಹರಾಗಿದ್ದಾರೆ ಎಂದು ರಾಜಸ್ಥಾನ ಹೈಕೋರ್ಟ್  ಮಹತ್ವದ ತೀರ್ಪು ನೀಡಿದ್ದು, ಅರ್ಜಿದಾರರಿಗೆ Read more…

BIG NEWS: ಗ್ಯಾರಂಟಿ ಯೋಜನೆ ಜಾಹೀರಾತಿನಲ್ಲೇ ಸಚಿವರು ಕಾಲ ಕಳೆಯುತ್ತಿದ್ದಾರೆ; ಇದೊಂದು ಅಸಮರ್ಥ ಸರ್ಕಾರ; ಬಿ.ವೈ.ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಇರುವುದು ಅಸಮರ್ಥ ಸರ್ಕಾರ ಎಂದು ಸಂಸದ ಬಿ.ವೈ.ರಾಘವೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ರಾಜ್ಯದಲ್ಲಿ ಬರದಿಂದ ರೈತರು ತತ್ತರಿಸಿದರೂ ಯಾವ Read more…

BREAKING : ಕೋಲಾರದಲ್ಲಿ ಕೊಲೆ ಕೇಸ್ ನ ಇಬ್ಬರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ : ಕೋಲಾರದಲ್ಲಿ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ಕೋಲಾರದಲ್ಲಿ ಇಂದು ಕಾರ್ತಿಕ್ Read more…

ಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ : ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು : ಮಾಜಿ ಸಿಎಂ, ಬಿಜೆಪಿ ಸಂಸದ ಡಿ.ವಿ.  ಸದಾನಂದಗೌಡ ಅವರು ರಾಜಕೀಯ ನಿವೃತ್ತಿ ಘೋಷಣೆ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೆ ಕಾರಣ ಬಿಚ್ಚಿಟ್ಟ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ನಡುವೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಹಿಂದಿನ Read more…

ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ : ಬೇಕಾಗುವ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸೈನಿಕ  ಶಾಲೆ ಅತ್ಯುತ್ತಮ ಬೋರ್ಡಿಂಗ್ ಶಾಲೆಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರವೇಶ ಪಡೆಯಲು, ಅಭ್ಯರ್ಥಿಗಳು ಎಐಎಸ್ 2024 ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗುತ್ತದೆ. ಇದು ಇಲ್ಲದೆ, ಇಲ್ಲಿ ಪ್ರವೇಶ  ಪಡೆಯುವುದು ಕಷ್ಟ. ಇದಕ್ಕಾಗಿ, ರಾಷ್ಟ್ರೀಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...