alex Certify Live News | Kannada Dunia | Kannada News | Karnataka News | India News - Part 1164
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಭೇಟಿಯಾಗಿದ್ದು ಸಾಬೀತುಪಡಿಸಿದ್ರೆ ಬಹಿರಂಗವಾಗಿ ನೇಣಿಗೆ: ಬಿಜೆಪಿ ಶಾಸಕ ಸವಾಲ್

ಬೆಂಗಳೂರು: ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ಧ ಎಂದು ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಖಾತೆಗೆ 5 ಕೆಜಿ ಅಕ್ಕಿ ಹಣ ಮುಂದುವರಿಕೆ: ಜೋಳ, ರಾಗಿ ಹೆಚ್ಚಳ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ನಲ್ಲಿಯೂ 10 ಕೆಜಿ ಅಕ್ಕಿ ಪೂರೈಸುವುದು ಅನುಮಾನವಾಗಿದೆ. ಅಕ್ಕಿ ವಿತರಿಸಲು ಪ್ರಯತ್ನಿಸಲಾಗುತ್ತಿದ್ದು, ಹೆಚ್ಚುವರಿ ಐದು ಕೆಜಿ ಅಕ್ಕಿ ಸಿಗದಿದ್ದರೆ ಅಕ್ಕಿ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ : ಮಾಜಿ ಸಿಎಂ BSY

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಅಭಿವೃದ್ಧಿ ಕಾರ್ಯಗಳ ಕೊರತೆಯ ವಿರುದ್ಧ ಕರ್ನಾಟಕ ಬಿಜೆಪಿ ಘಟಕವು ಆಗಸ್ಟ್ 23 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ Read more…

Power Cut : ಬೆಂಗಳೂರಿಗರ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ‘ವಿದ್ಯುತ್ ವ್ಯತ್ಯಯ’

ಬೆಂಗಳೂರು ನಗರದಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ Read more…

ನಾಳೆ ‘CTET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ |CTET Exam 2023

ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಪರೀಕ್ಷೆ ಆಗಸ್ಟ್ 20 ರಂದು ದೇಶದ ವಿವಿಧ ನಗರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಬಿಡುಗಡೆ Read more…

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ..ಹೇಗಿದೆ ನೋಡಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್  ಲೋಕಾರ್ಪಣೆಗೊಳಿಸಿದರು. ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ Read more…

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: ಮನೆ ಬಾಗಿಲಿಗೆ DL, RC ಕಾರ್ಡ್ ರವಾನೆ

ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಮನೆ ಬಾಗಿಲಿಗೆ ಆರ್.ಸಿ., ಡಿಎಲ್ ತಲುಪಿಸಲಾಗುವುದು ಇನ್ನು ಡಿಎಲ್, ಆರ್.ಸಿ. ಕಾರ್ಡ್ ಗಾಗಿ ಆರ್.ಟಿ.ಒ. ಕಚೇರಿಗೆ ಅಲೆದಾಡಬೇಕಿಲ್ಲ. Read more…

ಉದ್ಯೋಗ ವಾರ್ತೆ : ಶೀಘ್ರವೇ ‘ಆಹಾರ ಇಲಾಖೆ’ಯಲ್ಲಿ ಖಾಲಿ ಇರುವ 2,181 ಹುದ್ದೆಗಳ ಭರ್ತಿಗೆ ಕ್ರಮ-ಸಚಿವ K.H ಮುನಿಯಪ್ಪ

ಬೆಂಗಳೂರು : ಶೀಘ್ರವೇ ಆಹಾರ ಇಲಾಖೆಯಲ್ಲಿ ಖಾಲಿ ಇರುವ 2,181 ಹುದ್ದೆಗಳಿಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

‘ದ್ವಿತೀಯ PUC’ ಪೂರಕ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಆ. 21 ರಿಂದ ಸೆ. Read more…

Gruha Lakshmi Scheme : ‘ರೇಷನ್ ಕಾರ್ಡ್’ ನಲ್ಲಿ ಮನೆ ಯಜಮಾನಿ ಹೆಸರು ಬದಲಾಯಿಸಲು ಇಂದೇ ಕೊನೆಯ ದಿನಾಂಕ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದು, ಇದಕ್ಕಾಗಿ ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಎಂದಿರಬೇಕು. ಈಗಾಗಲೇ ಗೃಹಲಕ್ಷ್ಮಿ Read more…

BIG NEWS : ಜಿ.ಪಂ ಹಾಗೂ ತಾ.ಪಂ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕ್ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಹಾಗೂ ಹೊರಗುತ್ತಿಗೆ ನೌಕರರ ವೇತನ ಪಾವತಿಗಾಗಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ Read more…

BIG NEWS : ಗ್ರಾ.ಪಂ.ಗ್ರಂಥಾಲಯಗಳ ವೇಳಾಪಟ್ಟಿ ಬದಲಾವಣೆ ಮಾಡಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಗ್ರಾಮ ಪಂಚಾಯತ್ ಗ್ರಂಥಾಲಯ’ದ ಹೆಸರನ್ನು ‘ಅರಿವು ಕೇಂದ್ರ’ಗಳೆಂದು ಬದಲು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ Read more…

ALERT : ಹೊಸ ‘BPL’ ಕಾರ್ಡ್ ಪಡೆಯಲು ಈ 6 ಮಾನದಂಡ ನಿಗದಿ : ನಿಯಮ ಮೀರಿದ್ರೆ ದಂಡ ಫಿಕ್ಸ್

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

ಗಮನಿಸಿ : ಹೊಸ APL ,BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ -ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಹೊಸ ಪಡಿತರ ಚೀಟಿಗೆ ಅರ್ಜಿ ( APL. BPL ) ಸಲ್ಲಿಸಲು ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

JOB ALERT : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ

ಮಂಡ್ಯ : ಶೀಘ್ರದಲ್ಲೇ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ನಗರದ ಹೊಸಹಳ್ಳಿ ಸರ್ಕಾರಿ Read more…

BIG NEWS : ಸಾರಿಗೆ ನೌಕರರ ಗಮನಕ್ಕೆ : ವರ್ಗಾವಣೆಗೆ ಅರ್ಜಿ ಸಲ್ಲಿಕೆ ದಿನಾಂಕ ಸೆ.30 ರವರೆಗೆ ವಿಸ್ತರಣೆ

ಬೆಂಗಳೂರು : ನೌಕರರ ಹಿತದೃಷ್ಟಿಯಿಂದ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:30-09-2023 ರ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು Read more…

ಗಮನಿಸಿ : ‘ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ : ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ಸೇಬು ಹಣ್ಣು ಸೇವಿಸಿದ ತಕ್ಷಣ ಇವುಗಳನ್ನು ಸೇವಿಸಿದ್ರೆ ತಂದೊಡ್ಡುತ್ತೆ ಅನಾರೋಗ್ಯ

ಸೇಬುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದೆಂದು ಪರಿಗಣಿಸಲಾಗಿದೆ. ಇದು ಅನೇಕ ಜೀವಸತ್ವಗಳ ಮೂಲವಾಗಿದೆ. ಆದರೆ ಸೇಬು ತಿಂದ ತಕ್ಷಣ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಇದರಿಂದ ದೇಹ ಅನಾರೋಗ್ಯಕ್ಕೆ ತುತ್ತಾಗುತ್ತದೆ. ಅಂತಹ Read more…

‘ರೇಷನ್ ಕಾರ್ಡ್ ನಲ್ಲಿ’ ಹೆಸರು ಸೇರ್ಪಡೆ/ತಿದ್ದುಪಡಿಗೆ `ವೆಬ್ ಸೈಟ್’ ಓಪನ್ : ಏನೆಲ್ಲಾ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ Read more…

ಉತ್ತಮ ಆರೋಗ್ಯಕ್ಕೆ ಹೀಗಿರಲಿ ಬೆಳಗಿನ ‘ಉಪಹಾರ’

ಬೆಳಗ್ಗೆ ನಾವು ಏನು ಸೇವಿಸ್ತೇವೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ನಿಂತಿದೆ. ಬೆಳಗಿನ ಉಪಹಾರ ಬಹಳ ಮಹತ್ವದ್ದು. ಬೆಳಿಗ್ಗೆ ಹಣ್ಣಿನ ಸೇವನೆ ಉತ್ತಮ ಎನ್ನುವುದು ಅನೇಕರಿಗೆ ಗೊತ್ತು. ಆದ್ರೆ Read more…

ಆಹಾರ ಖಾರವಾಗಿದ್ರೆ ಸರಿಮಾಡಲು ಏನು ಮಾಡ್ಬೇಕು ಗೊತ್ತಾ…..?

ಅಡುಗೆ ಒಂದು ಕಲೆ. ರುಚಿ ರುಚಿ ಆಹಾರವನ್ನು ಪ್ರತಿಯೊಬ್ಬರೂ ತಿನ್ನಲು ಬಯಸ್ತಾರೆ. ಆದ್ರೆ ಪ್ರತಿ ಬಾರಿ ರುಚಿರುಚಿಯಾಗಿ ಆಹಾರ ತಯಾರಾಗುವುದಿಲ್ಲ. ಉಪ್ಪು, ಹುಳಿ, ಖಾರ ಎಲ್ಲವೂ ಸರಿಯಾಗಿರೋದು ಕಷ್ಟ. Read more…

ಈ ದಿಕ್ಕಿಗೆ ಮುಖಮಾಡಿ ಊಟ ಮಾಡಿದ್ರೆ ಸಿಗುತ್ತೆ ಜೀವನದಲ್ಲಿ ಯಶಸ್ಸು..…!

ವಾಸ್ತು ಶಾಸ್ತ್ರದಲ್ಲಿ ದಿಕ್ಕುಗಳಿಗೆ ಬಹಳ ಮಹತ್ವವಿದೆ. ಸರಿಯಾದ ವಿಷಯಗಳನ್ನು ಇಟ್ಟುಕೊಂಡು ಸರಿಯಾದ ದಿಕ್ಕಿನಲ್ಲಿ ಕೆಲಸ ಮಾಡಿದರೆ ಧನಾತ್ಮಕ ಶಕ್ತಿಯು ಹರಡುತ್ತದೆ. ಸಂತೋಷ ಮತ್ತು ಸಮೃದ್ಧಿ ಮನೆಯಲ್ಲಿ ಉಳಿಯುತ್ತದೆ. ವಾಸ್ತು Read more…

ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ: ಯಾವುದೇ ಶಾಸಕರು ಕಾಂಗ್ರೆಸ್ ಗೆ ಹೋಗಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು Read more…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಆ. 21 ರಿಂದ ಸೆ. Read more…

ಬಿಜೆಪಿಯ ಹಗರಣ, ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ ಚಾಟಿ ಬೀಸಿದ ಸಿಎಂ ಸಿದ್ಧರಾಮಯ್ಯ: ಉತ್ತರ ಕೊಡಿ ಎಂದು ಪ್ರಧಾನಿ ಮೋದಿಗೆ ಸವಾಲ್

ಬಿಜೆಪಿಯ ವಿವಿಧ ಹಗರಣ, ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ ಸಿಎಂ ಸಿದ್ಧರಾಮಯ್ಯ ಉತ್ತರ ಕೊಡಿ ಎಂದು ಸವಾಲ್ ಹಾಕಿದ್ದಾರೆ. ಮಾನ್ಯ Narendra Modi ಅವರೇ, ಹಿಂದಿನ Read more…

ಬಿಜೆಪಿ ನಾಯಕ ಯತ್ನಾಳ್ ಗೆ ತೆಲಂಗಾಣ ಚುನಾವಣೆ ಜವಾಬ್ದಾರಿ

ವಿಜಯಪುರ: ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ತೆಲಂಗಾಣ ವಿಧಾನಸಭೆಯ ಚುನಾವಣೆ ಜವಾಬ್ದಾರಿ ನೀಡಲಾಗಿದೆ. ಎಂಟು ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಿದ್ದು, ಹೈದರಾಬಾದ್ ನಲ್ಲಿ ನಾಳೆ ನಡೆಯುವ ತರಬೇತಿಗಾಗಿ Read more…

BIG NEWS: ಮೋದಿ ಎದುರು ಪ್ರಿಯಾಂಕಾ, ಸ್ಮೃತಿ ಇರಾನಿ ಎದುರು ರಾಹುಲ್ ಗಾಂಧಿ ಸ್ಪರ್ಧೆ ಸುಳಿವು ನೀಡಿದ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ: ಅಮೇಥಿಯಿಂದ ರಾಹುಲ್ ಗಾಂಧಿ, ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧಿಸಬಹುದು ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿಯಿಂದ Read more…

BIG NEWS: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಪಿಜಿ, ಹಾಸ್ಟೇಲ್ ಗಳಲ್ಲಿ ಸ್ಪ್ರಿಂಗ್ ಫ್ಯಾನ್ ಅಳವಡಿಕೆ

ಕೋಟಾ: ಜೆಇಇ ಪರೀಕ್ಷೆ ಸಿದ್ಧತೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳು ರಾಜಸ್ಥಾನದ ಕೋಟಾದ ಪಿಜಿ ಹಾಗೂ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪುತ್ತಿರುವ ಸಾಲು Read more…

ಸ್ಪೈಸ್ ಜೆಟ್ ವಿಮಾನದಲ್ಲಿ ಗಗನಸಖಿಗೆ ಕಿರುಕುಳ

ದೆಹಲಿ-ಮುಂಬೈ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಮಹಿಳಾ ಫ್ಲೈಟ್ ಅಟೆಂಡೆಂಟ್ ಮತ್ತು ಮಹಿಳಾ ಸಹ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮೊದಲ ಸಾಲಿನಲ್ಲಿ ಕುಳಿತಿದ್ದ ಆರೋಪಿ Read more…

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...