alex Certify Live News | Kannada Dunia | Kannada News | Karnataka News | India News - Part 1167
ಕನ್ನಡ ದುನಿಯಾ
    Dailyhunt JioNews

Kannada Duniya

‘ವಾಸ್ತು ಪ್ರಕಾರ’ವೇ ಕೆಲಸ ಮಾಡಲು ಅಧಿಕಾರಿಗಳಿಗೆ ಶಾಸಕ ಎಚ್.ಡಿ. ರೇವಣ್ಣ ಸಲಹೆ

ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅಪಾರ ದೈವಭಕ್ತರು. ಏನೇ ಕೆಲಸ ಮಾಡಬೇಕೆಂದರೂ ಅವರು ವಾಸ್ತು, ಜ್ಯೋತಿಷ್ಯದ ಮೊರೆ ಹೋಗುತ್ತಾರೆ. ಇದೀಗ ಅಧಿಕಾರಿಗಳಿಗೂ ಸಹ ಅವರು ವಾಸ್ತು Read more…

ಮಗುವಿಗೆ ʼಮೊಟ್ಟೆʼ ಕೊಡಲು ಪ್ರಾರಂಭಿಸಲು ಸೂಕ್ತ ಸಮಯ ಯಾವುದು ಗೊತ್ತಾ…..?

ಮಗುವಿಗೆ 7 ನೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ರಾಗಿ ಸೆರಿ, ತರಕಾರಿ ರಸ ನೀಡಲು ಪ್ರಾರಂಭಿಸಲಾಗುತ್ತದೆ. ಮಗು ಬೆಳೆಯುತ್ತಿದ್ದಂತೆ ಬರೀ ಹಾಲು ಸಾಕಾಗುವುದಿಲ್ಲ. ಮಗುವಿಗೆ ಅದರ ಬೆಳವಣಿಗೆಗೆ ಪೂರಕವಾದ ಆಹಾರವನ್ನು Read more…

ಈ ಬಿಳಿ ಆಹಾರಗಳನ್ನು ದೂರವಿಟ್ಟರೆ ತಂತಾನೇ ಕಡಿಮೆಯಾಗುತ್ತೆ ತೂಕ ಮತ್ತು ಬೊಜ್ಜು…!

ಸದ್ಯ ಜಗತ್ತನ್ನೇ ಕಾಡುತ್ತಿರುವ ಅನೇಕ ಸಾಂಕ್ರಾಮಿಕ ರೋಗಗಳ ಜೊತೆಗೆ ಬೊಜ್ಜು ಕೂಡ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತಪ್ಪಾದ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯಿಂದಾಗಿ ಅನೇಕರು ಬೊಜ್ಜಿನ ಸಮಸ್ಯೆಯಿಂದ Read more…

ಭ್ರೂಣದ ಬೆಳವಣಿಗೆಗಾಗಿ ಗರ್ಭಾವಸ್ಥೆಯಲ್ಲಿ ಸರಿಯಾಗಿ ಸೇವಿಸಿ ನೀರು

ಗರ್ಭಿಣಿಯರು ಭ್ರೂಣದ ಬೆಳವಣೆಗೆಗಾಗಿ ಸಾಮಾನ್ಯರಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಸೇವಿಸಬೇಕು. ಇಲ್ಲವಾದರೆ ನಿರ್ಜಲೀಕರಣ ಸಮಸ್ಯೆ ಕಾಡುತ್ತದೆ. ಇದರಿಂದ ಗರ್ಭಾವಸ್ಥೆಯಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಗರ್ಭಿಣಿಯರು ಚೆನ್ನಾಗಿ ನೀರನ್ನು Read more…

BIG NEWS : ಏಷ್ಯಾದ ಅತ್ಯುತ್ತಮ ‘ಉದ್ಯೋಗದಾತ ಬ್ರ್ಯಾಂಡ್’ ಪ್ರಶಸ್ತಿ ಮುಡಿಗೇರಿಸಿಕೊಂಡ ‘KSRTC’

ಬೆಂಗಳೂರು: ಒಂದು ಕಾಲದಲ್ಲಿ ಭಾರಿ ನಷ್ಟ ಅನುಭವಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-KSRTC ಇದೀಗ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಭಾಜನವಾಗಿದೆ. world Read more…

ಹ್ಯಾಂಗ್​ ಓವರ್ ನಿಂದ ಹೊರಬರೋಕೆ ಸಾಧ್ಯವಾಗಿಲ್ಲವೇ….? ಈ ಮನೆಮದ್ದನ್ನ ಟ್ರೈ ಮಾಡಿ

ಪಾರ್ಟಿ ಮೋಜು ಮಸ್ತಿ ಅಂದ ಮೇಲೆ ಅಲ್ಲಿ ಮದ್ಯಪಾನ ಇದ್ದೇ ಇರುತ್ತೆ. ಸಂಭ್ರಮಕ್ಕೆ ಎಣ್ಣೆ ಕುಡಿದ ಮೇಲೆ ಹ್ಯಾಂಗ್​ ಓವರ್​ ಇಳಿಯೋಕೆ ಏನು ಮಾಡಬೇಕು ಎಂಬ ಗೊಂದಲ ಅನೇಕರಲ್ಲಿದೆ. Read more…

BREAKING : ‘ಮುಜರಾಯಿ ದೇವಸ್ಥಾನ’ಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಮುಜರಾಯಿ ದೇವಸ್ಥಾನಗಳ ಅನುದಾನ ತಡೆಹಿಡಿಯದಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಮುಜರಾಯಿ ದೇವಸ್ಥಾನಗಳ ಅನುದಾನ ತಡೆ ಹಿಡಿದ ಆದೇಶ ವಾಪಸ್ ಗೆ ಸಚಿವ ರಾಮಲಿಂಗಾ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಎಳನೀರು ಸೇವನೆ

ಬಾಯಾರಿಕೆ ಉಂಟಾದಾಗ, ಬಿಸಿಲಿನಲ್ಲಿ ಓಡಾಡಿದಾಗ ಎಳನೀರನ್ನು ಕುಡಿಯುತ್ತೇವೆ. ಸತ್ಯವೇನೆಂದರೆ ಋತುವಿನೊಂದಿಗೆ ಯಾವುದೇ ಸಂಬಂಧ ಇಲ್ಲದೇ, ಎಂತಹ ಸಂದರ್ಭದಲ್ಲಿ ಬೇಕಾದರೂ ಸೇವಿಸಬಹುದು. ಅನೇಕ ರೀತಿಯ ಉಪಯೋಗಗಳನ್ನು ಹೊಂದಬಹುದು. * ಸಾಕಷ್ಟು Read more…

ಈ ರಾಶಿಯವರು ಇಂದು ಖರೀದಿ ಮಾಡಲಿದ್ದಾರೆ ಹೊಸ ವಾಹನ

ಮೇಷ : ಪೂರ್ವಜರ ಆಸ್ತಿ ಮಾರಲು ಮುಂದಾದ ನಿಮಗೆ ಇಂದು ಉತ್ತಮ ಬೆಲೆ ನೀಡುವ ಗ್ರಾಹಕರು ಸಿಗಲಿದ್ದಾರೆ. ವ್ಯವಹಾರವನ್ನು ಮುಂದುವರಿಸುವ ಬಗ್ಗೆ ಪೋಷಕರೊಂದಿಗೆ ಚರ್ಚೆ ನಡೆಸಲಿದ್ದೀರಿ. ಸರ್ಕಾರಿ ಉದ್ಯೋಗಿಗಳಿಗೆ Read more…

ವಾಸ್ತು ದೋಷ ಪರಿಹಾರಕ್ಕೆ ಮನೆಯಲ್ಲಿ ಮಾಡಿ ಈ ಕೆಲಸ

ಬಿಳಿ ಕರ್ಪೂರಕ್ಕೆ ಬಹಳ ಮಹತ್ವವಿದೆ. ದೇವರ ಪೂಜೆಗೆ ಕರ್ಪೂರವನ್ನು ಬಳಸ್ತಾರೆ. ಇದು ಎಲ್ಲರಿಗೂ ತಿಳಿದಿರುವ ವಿಚಾರ. ಅನಾದಿ ಕಾಲದಿಂದಲೂ ದೇವರ ಮುಂದೆ ಬೆಳಗುವ ಈ ಕರ್ಪೂರಕ್ಕೆ ಅಪಾರ ಶಕ್ತಿಯಿದೆ. Read more…

ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಬಾಯಿಗೆ ನೀರು ಬಿಟ್ಟಾಗ ಜೀವಂತ!

ಹುಬ್ಬಳ್ಳಿ : ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ ಹಿನ್ನೆಲೆಯಲ್ಲಿ ಮಗುವನ್ನು ಹೂಳಲು ಸ್ಮಶಾನಕ್ಕೆ ತೆಗೆದುಕೊಂಡು ಹೋದ ವೇಳೆ ಮಗು ಜೀವಂತವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   Read more…

BIGG NEWS : `ಆಪರೇಷನ್ ಹಸ್ತ’ ಚರ್ಚೆಯ ಹೊತ್ತಲ್ಲೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮಹತ್ವದ ಹೇಳಿಕೆ

ಕಾರವಾರ: ರಾಜ್ಯ ರಾಜಕಾರಣದಲ್ಲಿ ಮತ್ತೆ ‘ಆಪರೇಷನ್’ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಕೆಲ ಬಿಜೆಪಿ ಶಾಸಕರನ್ನು ಕಾಂಗ್ರೆಸ್ ತನ್ನತ್ತ ಸೆಳೆಯುವ ನಿಟ್ಟಿನಲ್ಲಿ ಮುಂದಾಗಿದೆ. ಪ್ರಮುಖವಾಗಿ ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ Read more…

BREAKING : ‘ಸ್ಪಂದನಾ’ ಸಾವಿನ ಬೆನ್ನಲ್ಲೇ ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನದ ಬೆನ್ನಲ್ಲೇ ಮಂಡ್ಯ ಮೂಲದ ಕಿರುತೆರೆ ನಟ ಪವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಡ್ಯದ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ Read more…

BIGG NEWS : `ಆಪರೇಷನ್ ಹಸ್ತ’ದ ಬಗ್ಗೆ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಹೇಳಿಕೆ

ಮೈಸೂರು : ರಾಜ್ಯ ರಾಜಕೀಯದಲ್ಲಿ ಸಂಚಲ ಸೃಷ್ಟಿಸಿರುವ ಆಪರೇಷನ್ ಹಸ್ತದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದು, ಶೀಘ್ರವೇ 10-15 ಬಿಜೆಪಿ, ಜೆಡಿಎಸ್ ನ ಹಾಲಿ, Read more…

BIG NEWS : ಮೂವರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ಐಎಎಸ್ ( IAS)  ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಚುನಾವಣೆ) ಉಜ್ವಲ್ ಕುಮಾರ್ Read more…

BREAKING : ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು. ನಗರದ ಕೆಂಬ್ರಿಡ್ಜ್ Read more…

ಟೊಮೆಟೊ ಬಳಿಕ ಗಗನಕ್ಕೇರಿದ ಬಾಳೆಹಣ್ಣಿನ ಬೆಲೆ; ಹಬ್ಬಗಳ ಸಂದರ್ಭದಲ್ಲೇ ಗ್ರಾಹಕರಿಗೆ ತಟ್ಟಿದ ಮತ್ತಷ್ಟು ಬೆಲೆ ಏರಿಕೆ ಬಿಸಿ

ಬೆಂಗಳೂರು: ಟೊಮೆಟೊ ಬಳಿಕ ಒಂದೊಂದೇ ತರಕಾರಿ ಬೆಲೆಗಳು ಏರುತ್ತಿದ್ದು, ಇದೀಗ ಬಾಳೆಹಣ್ಣಿನ ಬೆಲೆ ಗಗನಮುಖಿಯಾಗಿದೆ. ಶ್ರಾವಣ ಮಾಸ ಆರಂಭವಾಗಿರುವಾಗಲೇ ಬಾಳೆಹಣ್ಣಿನ ಬೆಲೆ ಹೆಚ್ಚಳವಾಗಿರುವುದು ಗ್ರಾಹಕರಿಗೆ ಬಿಸಿ ತಟ್ಟಿದೆ. ಶ್ರಾವಣ Read more…

BIGG NEWS : ಚಂದ್ರಯಾನ-3, X ಲೂನಾ-25 : ಚಂದ್ರನನ್ನು ಮೊದಲು ತಲುಪುವುದು ಯಾವುದು?

ನವದೆಹಲಿ: ಚಂದ್ರನ ಮೇಲೆ ಇಳಿಯಲು ಚಂದ್ರಯಾನ -3 ಮತ್ತು ಲೂನಾ -25 ನಡುವೆ ಸ್ಪರ್ಧೆ ಇದೆ. ಇವೆರಡರಲ್ಲಿ ಯಾವುದು ಮೊದಲು ಚಂದ್ರನ ಮೇಲೆ ಇಳಿಯುತ್ತದೆ ಎಂಬುದು ಬಹಳ ಆಸಕ್ತಿಯ Read more…

BREAKING : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ : ಹಾಸನದಲ್ಲಿ ಮಹಿಳೆ ಸಾವು

ಹಾಸನ : ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದ್ದು, ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಡೂರಿನಲ್ಲಿ ಇಂದು Read more…

ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಕೊಂದ ಅಳಿಯ: ಮದುವೆಯಾದ 40 ದಿನದಲ್ಲೇ ದುಷ್ಕೃತ್ಯ

ಕೋಲಾರ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಮಾವನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಶಾಹಿದ್ ನಗರ ನಿವಾಸಿ ಬಾಬು ಶರೀಫ್ ಅಳಿಯನಿಂದ ಕೊಲೆಯಾದ ವ್ಯಕ್ತಿ. Read more…

BIG NEWS: ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳು ಸೃಷ್ಟಿ; ಲೋಕಾಯುಕ್ತ ದಾಳಿ ವೇಳೆ ಬಯಲಾಯ್ತು ಇನ್ನಷ್ಟು ಅಕ್ರಮ; ತಹಶೀಲ್ದಾರ್ ಗೆ ಸಂಕಷ್ಟ

ಬೆಂಗಳೂರು: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಮನೆ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದು, ಹಲವು ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ ಮಾಡಿರುವುದು Read more…

ಆಸ್ಪತ್ರೆಯಲ್ಲೇ ಸರಸವಾಡಿದ ಜೋಡಿ: ದೃಶ್ಯ ನೋಡಿದ ಬಾಲಕಿ ಮೇಲೆ ಅತ್ಯಾಚಾರ

ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿ ಮತ್ತು  ಕೃತ್ಯವೆಸಗಲು ಸಹಕಾರ ನೀಡಿದ ಮಹಿಳೆಯನ್ನು ಬಂಧಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡು ಆರೋಪಿ ಮತ್ತು ಸ್ನೇಹಿತ ಚಿಕಿತ್ಸೆ Read more…

CET – ನೀಟ್ ಅಭ್ಯರ್ಥಿಗಳೇ ಗಮನಿಸಿ: ಕಾಲೇಜು ಆಯ್ಕೆ ಪ್ರಕ್ರಿಯೆ ಇಂದಿನಿಂದಲೇ ಶುರು !

ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಪ್ರವೇಶ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಈಗಾಗಲೇ Read more…

ಇಂದು ನೆರಳೇ ಕಾಣಲ್ಲ..! ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಬೆಂಗಳೂರು| Zero Shadow Day

ಬೆಂಗಳೂರು : ನೀವೆಲ್ಲೇ ಹೋದ್ರೂ ನಿಮ್ಮ ಪಕ್ಕದಲ್ಲಿ ನೆರಳು ಹಿಂಬಾಲಿಸುತ್ತದೆ ಅಲ್ಲವೇ?  ಆಗಸ್ಟ್ 18 ರ ಇಂದು ನಡೆಯಲಿರುವ ಆಸಕ್ತಿದಾಯಕ ವಿದ್ಯಮಾನದಲ್ಲಿ ನಿಮ್ಮ ನೆರಳು ನಿಕಟವಾಗಿ ಕಣ್ಮರೆಯಾಗುತ್ತದೆ. ಈ Read more…

BIG NEWS: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ವಿಚಾರ; ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನ; ಡಿಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕ್ರಮದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು. ಇದೀಗ Read more…

BIGG NEWS : ಭಾರತೀಯರು ಮೊಬೈಲ್ ರೀಚಾರ್ಜ್ ಗಿಂತ `OTT’ ಗೆ ಹೆಚ್ಚು ಖರ್ಚು ಮಾಡುತ್ತಾರೆ : `IIM-A’ ಸಮೀಕ್ಷೆ

ನವದೆಹಲಿ : ರಾತ್ರಿಯಲ್ಲಿ ಮನರಂಜನೆಗಾಗಿ ಜನರ ಖರ್ಚು ಮಾಡುವ ಅಭ್ಯಾಸವು ವೇಗವಾಗಿ ಬದಲಾಗುತ್ತಿದೆ. ಭಾರತದಲ್ಲಿ ಜನರು ಈಗ ನೆಟ್ಫ್ಲಿಕ್ಸ್ ಮತ್ತು ಅಮೆಜಾನ್ನಂತಹ ಒಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಮೊಬೈಲ್ ನ ಮಾಸಿಕ Read more…

ಕಾಂಗ್ರೆಸ್ ಆಹ್ವಾನಿಸಿದರೆ ಸ್ವೀಕರಿಸುವೆ: ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್

ಬೆಂಗಳೂರು: ಕಾಂಗ್ರೆಸ್ ಪಕ್ಷ ಆಹ್ವಾನ ನೀಡಿದರೆ ಸ್ವೀಕರಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಮತ್ತೆ ಸ್ಪರ್ಧಿಸುವುದು ಖಚಿತವೆಂದು ಅವರು ಮಾಹಿತಿ Read more…

BIGG NEWS : ದೇವಸ್ಥಾನಗಳ ಅನುದಾನ ಬಿಡುಗಡೆಗೆ ತಡೆ ಹಿಡಿದ ರಾಜ್ಯ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು 2022-23  ನೇ ಸಾಲಿನ ದೇವಸ್ಥಾನಗಳ ಜಿರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುದಾನ ಬಿಡುಗಡೆಗೆ ತಡೆ ಹಿಡಿಯುವಂತೆ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ದೇವಸ್ಥಾನಗಳಿಗೆ Read more…

BIGG NEWS : ಪ್ರಗತಿಪರ, ಬುದ್ಧಿಜೀವಿಗಳಿಗೆ ಬೆದರಿಕೆ ಪತ್ರಗಳ ಬಗ್ಗೆ ತನಿಖೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಪ್ರಗತಿಪರ ಸಾಹಿತಿಗಳು ಮತ್ತು ಬುದ್ಧಿಜೀವಿಗಳಿಗೆ ಕಳುಹಿಸಲಾಗಿದೆ ಎನ್ನಲಾದ ಬೆದರಿಕೆ ಪತ್ರಗಳ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಜಿ.ಪರಮೇಶ್ವರ್  ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ Read more…

BIGG NEWS : 26/11 ದಾಳಿಯ ಮಾಸ್ಟರ್ ಮೈಂಡ್ ಉಗ್ರ ರಾಣಾ ರಿಟ್ ಅರ್ಜಿ ತಿರಸ್ಕರಿಸಿದ ಅಮೆರಿಕ ಕೋರ್ಟ್ : ಶೀಘ್ರವೇ ಭಾರತಕ್ಕೆ ಹಸ್ತಾಂತರ

ವಾಷಿಂಗ್ಟನ್ :26/11 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಹವ್ವುರ್ ರಾಣಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿಯನ್ನು ಅಮೆರಿಕದ ನ್ಯಾಯಾಲಯ ನಿರಾಕರಿಸಿದ್ದು,ಶೀಘ್ರವೇ ಉಗ್ರ ರಾಣಾನನ್ನು ಭಾರತಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...