alex Certify Live News | Kannada Dunia | Kannada News | Karnataka News | India News - Part 1169
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..!

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು,  ಅರ್ಜಿದಾರರಿಗೆ ಬಿಪಿಎಲ್​​ ಕಾರ್ಡ್​ ಕೊಡಲು ನಿರ್ಧಾರ ಮಾಡಿದ್ದೇವೆ. ಅರ್ಜಿಗಳ ವಿಲೇವಾರಿಗೆ Read more…

ಜನರನ್ನು ಬೆತ್ತಲೆಯಾಗಿ ನೋಡಲು ‘ಮ್ಯಾಜಿಕ್ ಮಿರರ್’ ಖರೀದಿಸಿದ ವ್ಯಕ್ತಿಗೆ ಬಿಗ್ ಶಾಕ್

ವಿಚಿತ್ರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರದ 72 ವರ್ಷದ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೂವರು ವಂಚಿಸಿದ್ದಾರೆ. ಮೂವರನ್ನು ಈಗ ಬಂಧಿಸಲಾಗಿದೆ. ಅವಿನಾಶ್ ಕುಮಾರ್ ಶುಕ್ಲಾ ವಂಚನೆಗೊಳಗಾದ ವ್ಯಕ್ತಿ ಎಂದು Read more…

BIG NEWS: ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮೊದಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣಾ ದಿನಾಂಕ ಘೋಷಣೆಗೆ ಮೊದಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಂಚಿಕೊಂಡಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಅಭ್ಯರ್ಥಿಗಳ Read more…

BREAKING NEWS: ಹೆದ್ದಾರಿ ಬಳಿಯೇ ಅಪ್ಪಳಿಸಿದ ವಿಮಾನ: ಕನಿಷ್ಟ 10 ಮಂದಿ ಸಾವು: ಭಯಾನಕ ದೃಶ್ಯ ಸೆರೆ

ಕೌಲಾಲಂಪುರ್: ಮಲೇಷಿಯಾದ ಚಾರ್ಟರ್ ಪ್ಲೇನ್ ಕೌಲಾಲಂಪುರ್ ಹೆದ್ದಾರಿ ಬಳಿ ಅಪಘಾತಕ್ಕೀಡಾಗಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ ಮಲೇಷ್ಯಾದ ಕೌಲಾಲಂಪುರ್‌ ನ ಉತ್ತರಕ್ಕೆ ಎಕ್ಸ್‌ ಪ್ರೆಸ್‌ ವೇಗೆ ಚಾರ್ಟರ್ Read more…

ಉತ್ತಮ ನಡತೆಗಾಗಿ ಜೈಲಿಂದ ಬಿಡುಗಡೆಯಾದ ಅತ್ಯಾಚಾರ ಆರೋಪಿಯಿಂದ ಮತ್ತೆ ರೇಪ್

ಸತ್ನಾ(ಮಧ್ಯಪ್ರದೇಶ): ಜೈಲು ಶಿಕ್ಷೆಯಿಂದ ಮುಕ್ತಿ ಪಡೆದು ಬಿಡುಗಡೆಗೊಂಡ 35 ವರ್ಷದ ಅತ್ಯಾಚಾರ ಆರೋಪಿಯೊಬ್ಬ ಬುಧವಾರ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನು ಸಾತ್ನಾದ ಕೃಷ್ಣ Read more…

271 ಪ್ರಯಾಣಿಕರಿದ್ದ ವಿಮಾನ ಟೇಕ್-ಆಫ್ ನಂತರ ಸಾವನ್ನಪ್ಪಿದ ಪೈಲಟ್

271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹಾರಾಟ ನಡೆಸುತ್ತಿದ್ದ ವಿಮಾನದ ಪೈಲಟ್ ಬಾತ್ ರೂಂನಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಫ್ಲೋರಿಡಾದಿಂದ ಸ್ಯಾಂಟಿಯಾಗೊಗೆ LATAM ಏರ್‌ಲೈನ್ಸ್ ವಿಮಾನ ಮೂರು ಗಂಟೆಗಳ ಕಾಲ ಹಾರಾಟ Read more…

BIG NEWS: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ನಟ ಉಪೇಂದ್ರ ಅರೆಸ್ಟ್ ಮಾಡಿ; ಮಾಜಿ ಮೇಯರ್ ಪುರುಷೋತ್ತಮ್ ಆಗ್ರಹ

ಮೈಸೂರು: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ಉಪೇಂದ್ರ ಅವರನ್ನು ಬಂಧಿಸುವಂತೆ ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಟ ಉಪೇಂದ್ರ ಬಂಧನವಾಗುವವರೆಗೂ Read more…

ಸಿಮ್ ಬಲ್ಕ್ ಮಾರಾಟ ನಿಷೇಧಿಸಿದ ಸರ್ಕಾರ: ಸಿಮ್ ಡೀಲರ್ ಗಳ ನೋಂದಣಿ, ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ

ನವದೆಹಲಿ: ಮೊಬೈಲ್ ಸಿಮ್ ಕಾರ್ಡ್ ಡೀಲರ್‌ಗಳ ಪೊಲೀಸ್ ಮತ್ತು ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸಲು ಮತ್ತು ಬೃಹತ್ ಸಂಪರ್ಕ ಕಾರ್ಯವಿಧಾನವನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಗುರುವಾರ ನವದೆಹಲಿಯಲ್ಲಿ ಮಾಧ್ಯಮಗಳಿಗೆ Read more…

ಟೊಮೆಟೊ ಆಯ್ತು ಈಗ ಎಳನೀರು ಕಳ್ಳತನ ಪ್ರಕರಣ ಬೆಳಕಿಗೆ; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಟೊಮೆಟೊಗೆ ಬಂಗಾರದ ಬೆಲೆ ಬಂದಿದ್ದ ಸಂದರ್ಭದಲ್ಲಿ ಸಾಲು ಸಾಲು ಟೊಮೆಟೊ ಕಳ್ಳತನ ಪ್ರಕರಣಗಳು ನಡೆದಿದ್ದವು. ಟೊಮೆಟೊ ಕಾಯುವುದೇ ಸವಾಲಿನ ಕೆಲಸವಾಗಿತ್ತು. ಈಗ ಎಳನೀರು ಸರದಿ… ರಸ್ತೆ ಬದಿ Read more…

ವಿಮಾನ ಚಾಲನೆಗೆ ಹೊರಟಿದ್ದ ಇಂಡಿಗೋ ಪೈಲಟ್ ಬೋರ್ಡಿಂಗ್ ಗೇಟ್ ನಲ್ಲೇ ಹೃದಯಸ್ತಂಭನದಿಂದ ಸಾವು

ನಾಗ್ಪುರ: ಗುರುವಾರ ನಾಗ್ಪುರ ವಿಮಾನ ನಿಲ್ದಾಣದ ಬೋರ್ಡಿಂಗ್ ಗೇಟ್ ಬಳಿ ಇಂಡಿಗೋ ಪೈಲಟ್ ಕುಸಿದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏರ್‌ಲೈನ್ಸ್‌ನ ನಾಗ್ಪುರ-ಪುಣೆ ವಿಮಾನವನ್ನು ನಿರ್ವಹಿಸಲು ಹೊರಟಿದ್ದ 40 Read more…

‘ಅವಕಾಶಕ್ಕಾಗಿ ನಟ ಯಶ್ ನನ್ನ ಬಳಿ ಕಣ್ಣೀರಿಟ್ಟಿದ್ದರು’ : ಭಾರಿ ವೈರಲ್ ಆಗ್ತಿದೆ ತಮಿಳು ನಟನ ಹೇಳಿಕೆ..!

ಸಿನಿಮಾ ಜಗತ್ತು ಒಂದು ಆಕರ್ಷಕ ಕ್ಷೇತ್ರವಾಗಿದೆ, ಅಲ್ಲಿ ಗೆಲ್ಲಲ್ಲು ಅದೃಷ್ಟ, ಪ್ರತಿಭೆ, ಅವಕಾಶ ಮತ್ತು ಸಂಪೂರ್ಣ ಪರಿಶ್ರಮ ಎಲ್ಲವೂ ಬೇಕಾಗಿದೆ. ಇದೆಲ್ಲದರ ಮಿಶ್ರಣದಿಂದ ಓರ್ವ ಸ್ಟಾರ್ ನಟ ಹುಟ್ಟಿಕೊಳ್ಳುತ್ತಾರೆ. Read more…

BIG NEWS: ಸಾಕು ನಾಯಿ ದಾಳಿ ಮಾಡಿದರೆ ಮಾಲೀಕರಿಗೆ ಜೈಲು ಶಿಕ್ಷೆ…!

ಮಡಿಕೇರಿ: ಬಾಣಂತಿ ಆರೋಗ್ಯ ವಿಚಾರಿಸಲು ತೆರಳಿದ್ದ ಸಮುದಾಯ ಆರೋಗ್ಯಾಧಿಕಾರಿ ಮೇಲೆ ನಾಯಿ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಕೊಡಗು ಜಿಲ್ಲಾ ಪೊಲೀಸರು, ಸಾಕು ನಾಯಿ ದಾಳಿ ಮಾಡಿದರೆ Read more…

SHOCKING : ಭಾರತದಲ್ಲಿ ಹೃದಯ ಸ್ತಂಭನ ಪ್ರಕರಣಗಳ ಸಂಖ್ಯೆ ಶೇ.13ರಷ್ಟು ಏರಿಕೆ : ವರದಿ

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಹೃದ್ರೋಗಗಳು ಹೆಚ್ಚುತ್ತಿವೆ. ಫಿಟ್ ಆಗಿ ಕಾಣುವ ಜನರು ಸಹ ಇದ್ದಕ್ಕಿದ್ದಂತೆ ಹೃದ್ರೋಗದಿಂದ ಸಾಯುತ್ತಿದ್ದಾರೆ. ಕೆಲವು ತಿಂಗಳುಗಳಲ್ಲಿ, ನೃತ್ಯ ಮಾಡುವಾಗ ಒಬ್ಬ ವ್ಯಕ್ತಿಯು ಇದ್ದಕ್ಕಿದ್ದಂತೆ Read more…

2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC

ಬೆಂಗಳೂರು: ಒಂದು ಕಾಲದಲ್ಲಿ ಭಾರಿ ನಷ್ಟ ಅನುಭವಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-KSRTC ಇದೀಗ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಭಾಜನವಾಗಿದೆ. world Read more…

BIG NEWS: ಬಾಂಬೆ ಟೀಂ ಮರಳಿ ಕಾಂಗ್ರೆಸ್ ಸೇರ್ಪಡೆ ವಿಚಾರ; ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದೇನು?

ಕಾರವಾರ: ಬಾಂಬೆ ಟೀಂ ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದು, ನನಗೆ ಅಂತಹ ಕಾಲನಿರ್ಣಯ ಆಗಿಲ್ಲ ಎಂದು ಹೇಳಿದ್ದಾರೆ. Read more…

BREAKING : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ : ಗೋಲ್ಡನ್ ಸ್ಟಾರ್ ಗಣೇಶ್ ಗೆ ನೋಟಿಸ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ನಟ Read more…

BIG NEWS : ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು ಬಯಸಿದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ಮಧ್ಯೆ, ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

ಶಾಸಕ S.T ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್ : ಗೃಹ ಸಚಿವ ಜಿ. ಪರಮೇಶ್ವರ್ ಸುಳಿವು

ಬೆಂಗಳೂರು : ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ. Read more…

ಸ್ಮಾರ್ಟ್‌ ವಾಚ್‌ ಧರಿಸುವವರಿಗೆ ಇಲ್ಲಿದೆ ಶಾಕಿಂಗ್‌ ಮಾಹಿತಿ…!

ಇತ್ತೀಚಿನ ದಿನಗಳಲ್ಲಿ ಅನೇಕ ರೀತಿಯ ಫ್ಯಾಷನ್‌ ಟ್ರೆಂಡ್‌ಗಳು ಬಂದಿವೆ. ಕುತ್ತಿಗೆಗೆ ದಪ್ಪ ಸರಪಳಿಯಂತಹ ಚೈನ್‌ ಧರಿಸುವುದು, ಟ್ಯಾಟೂ ಹಾಕಿಸಿಕೊಳ್ಳುವುದು, ಕೈಗಳಲ್ಲಿ ರಿಸ್ಟ್ ಬ್ಯಾಂಡ್ ಧರಿಸುವುದು ಹೀಗೆ ವಿವಿಧ ಟ್ರೆಂಡ್‌ಗಳು Read more…

ಅತ್ಯಂತ ಪ್ರಿಯವಾಗಿದ್ದ ಕೊಳಲನ್ನೇ ಭಗವಾನ್‌ ಶ್ರೀಕೃಷ್ಣ ಮುರಿದು ಹಾಕಿದ್ದೇಕೆ ? ಇಲ್ಲಿದೆ ಪೌರಾಣಿಕ ಘಟನೆಯ ಇಂಟ್ರಸ್ಟಿಂಗ್‌ ಸಂಗತಿ !

ಭಗವಾನ್‌ ಶ್ರೀಕೃಷ್ಣನಿಗೆ ಕೊಳಲು ಬಹಳ ಪ್ರಿಯವಾದ ವಸ್ತು. ಕೃಷ್ಣ ಸದಾ ಕೊಳಲನ್ನು ತನ್ನ ಬಳಿ ಇಟ್ಟುಕೊಳ್ಳುತ್ತಾನೆ. ಮುರುಳಿ ಲೋಲನ ಕೊಳಲಿನ ನಾದ ಕೇಳಿ ಇಡೀ ಜಗತ್ತೇ ಭಕ್ತಿಮಯವಾಗುತ್ತಿತ್ತು. ಆದರೆ Read more…

BREAKING : ಮಧ್ಯಪ್ರದೇಶ, ಛತ್ತೀಸ್ ಗಢ ವಿಧಾನಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಠಿಣ ಸ್ಪರ್ಧೆಯನ್ನು ನಿರೀಕ್ಷಿಸುವ ಛತ್ತೀಸ್ ಗಡ ಮತ್ತು ಮಧ್ಯಪ್ರದೇಶದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕಾರ್ಯತಂತ್ರದ ಬಗ್ಗೆ ಬಿಜೆಪಿ ನಾಯಕತ್ವವು Read more…

ಮದುವೆಯ ದಿನ ವರನ ಈ ಕೃತ್ಯದಿಂದಾಗಿ ವಿಚ್ಛೇದನ ಕೇಳಿದ್ದಾಳೆ ವಧು…!

ಮದುವೆಯ ದಿನ ವಧು- ವರನಿಗೆ ಮಾತ್ರವಲ್ಲದೆ ಎರಡೂ  ಕುಟುಂಬಗಳಿಗೂ ತುಂಬಾ ವಿಶೇಷವಾಗಿದೆ. ಆದರೆ ಈ ಸಂತೋಷದ ದಿನ ದುಃಸ್ವಪ್ನವಾಗಿ ಬದಲಾದಾಗ ಎಲ್ಲಾ ಆಸೆಗಳು ಧೂಳಿಪಟವಾಗುತ್ತವೆ. ಇಲ್ಲೊಬ್ಬಳು ನವವಧುವಿಗೆ ಇಂಥದ್ದೇ Read more…

BREAKING : ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ : ಮಹಿಳೆ ಮೇಲೆ ಶಾಲಾ ಬಸ್ ಹರಿದು ತಲೆ ನಜ್ಜುಗುಜ್ಜು

ಬೆಂಗಳೂರು : ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಪತಿಯೊಂದಿಗೆ ತೆರಳುತ್ತಿದ್ದಾಗ ಸ್ಕೂಟರ್ ಸ್ಕಿಡ್ ಆಗಿ ಮಹಿಳೆ ಕೆಳಗೆ ಬಿದ್ದಿದ್ದಾರೆ. ಬಸ್ ಹರಿದ Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರನ ತಲೆ ಛಿದ್ರ ಛಿದ್ರ

ಬೆಂಗಳೂರು : ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೊದಲು ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ Read more…

ಗಮನಿಸಿ : ನೀವು ‘Mutual Fund’ ಗಳಲ್ಲಿ ಹೂಡಿಕೆ ಮಾಡುತ್ತಿದ್ದೀರಾ? ಈ ವಿಚಾರ ನಿಮಗೆ ಗೊತ್ತಿರಲಿ

ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡುತ್ತಿದ್ದೀರಾ? ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ.ಗಮನಿಸಿ : ನೀವು ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡುತ್ತಿದ್ದೀರಾ? ಈ ವಿಚಾರ ನಿಮಗೆ ಗೊತ್ತಿರಲಿ ಪ್ರತಿಯೊಬ್ಬರೂ ಗಳಿಸಿದ Read more…

ನಾಳೆ ಬಿಡುಗಡೆಯಾಗಲಿದೆ ‘supplier ಶಂಕರ’ ಚಿತ್ರದ ಮೋಶನ್ ಪೋಸ್ಟರ್

ರಂಜಿತ್ ಸಿಂಗ್ ನಿರ್ದೇಶನದ ‘supplier ಶಂಕರ’ ಚಿತ್ರದ ಮೇಕಿಂಗ್ ವಿಡಿಯೋ ಒಂದನ್ನು ಇತ್ತೀಚಿಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ಚಿತ್ರತಂಡ ನಾಳೆ ಮೋಶನ್ Read more…

ಡ್ರಗ್ಸ್‌ ಚಟಕ್ಕೆ ಬಿದ್ದ ಪೋರ್ನ್‌ ಸ್ಟಾರ್‌ ಮಾಡಿದ್ದಾಳೆ ಇಂಥಾ ಕೆಲಸ….!

ಪೋರ್ನ್ ತಾರೆಯೊಬ್ಬಳು ತನ್ನ ಕೊಕೇನ್ ಚಟಕ್ಕಾಗಿ ಕಳ್ಳತನಕ್ಕಿಳಿದು ಸಿಕ್ಕಿಬಿದ್ದಿದ್ದಾಳೆ. ವಿವಿಧ ಅಂಗಡಿಗಳಿಂದ ಮಾಲುಗಳನ್ನು ಕದ್ದ ಈಕೆ, ಆಭರಣ ಅಂಗಡಿಯಿಂದ ಸುಮಾರು 2.5 ಲಕ್ಷ ಮೌಲ್ಯದ ಉಂಗುರವನ್ನೇ ಎಗರಿಸಿದ್ದಳು. ವಜ್ರದ Read more…

‘ಅಯೋಗ್ಯ’ ಚಿತ್ರ ತೆರೆ ಮೇಲೆ ಬಂದು ಇಂದಿಗೆ ಐದು ವರ್ಷ

ಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಸೂಪರ್ ಡೂಪರ್ ಹಿಟ್ ‘ಅಯೋಗ್ಯ’ ಸಿನಿಮಾ 2018 ಆಗಸ್ಟ್ 17ರಂದು ರಾಜ್ಯದ್ಯಂತ ತೆರೆಕಂಡಿತ್ತು. ಈ ಚಿತ್ರ ಬಿಡುಗಡೆಯಾಗಿ Read more…

‘ವಾಮನ’ ಚಿತ್ರದ ಆಕ್ಷನ್ ಟೀಸರ್ ರಿಲೀಸ್‌

ಈಗಾಗಲೇ ಹಾಡುಗಳ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ದನ್ವೀರ್ ಗೌಡ ನಟನೆಯ ‘ವಾಮನ’ ಚಿತ್ರದ ಆಕ್ಷನ್ ಟೀಸರ್ ವೊಂದನ್ನು ಇಂದು a2 ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

ಗಮನಿಸಿ : ಇಂಟರ್ನೆಟ್ ಇಲ್ಲದೆ ‘UPI’ ಪಾವತಿ ಮಾಡೋದು ಹೇಗೆ..? ಇಲ್ಲಿದೆ ಮಾಹಿತಿ

ನೀವು ಯಾರ ಮೊಬೈಲ್ ನೋಡಿದರೂ. ಇಂದು ಒಂದಕ್ಕಿಂತ ಹೆಚ್ಚು ಅಪ್ಲಿಕೇಶನ್ ಗಳನ್ನು ಹೊಂದಿರುತ್ತಾರೆ. ದೈನಂದಿನ ಜೀವನದಲ್ಲಿ ಯುಪಿಐ ಪಾವತಿಗಳ ಅಗತ್ಯದ ಮಟ್ಟಕ್ಕೆ ಇದು ಒಂದು ಉದಾಹರಣೆಯಾಗಿದೆ. ಹಾಗಿದ್ದರೆ.. ಇಂಟರ್ನೆಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...