alex Certify Live News | Kannada Dunia | Kannada News | Karnataka News | India News - Part 1171
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನ್ಸೂನ್ ನ​ಲ್ಲಿ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ʼಆಹಾರʼ

ಮಳೆಗಾಲ ಬಂತು ಅಂದ್ರೆ ಸಾಕು ಸಾಂಕ್ರಾಮಿಕ ರೋಗಗಳು ಬಂದು ವಕ್ಕರಿಸಿಬಿಡುತ್ತದೆ. ಸುಡುವ ಬೇಸಿಗೆಯ ಶಾಖದಿಂದ ಮಳೆಗಾಲ ಬಿಡುವು ನೀಡುವುದರಿಂದ ನಮ್ಮ ದೇಹವು ಸೋಂಕುಗಳು ಮತ್ತು ರೋಗಗಳಿಗೆ ಒಳಗಾಗುವ ಹೆಚ್ಚಿನ Read more…

ಸೆಲ್ಫಿ ಕ್ಲಿಕ್ಕಿಸುವ ಭರದಲ್ಲಿ ಬೈಕ್​ನಿಂದ ಬಿದ್ದ ಯುವತಿ: ಶಾಕಿಂಗ್ ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಗಳಿಸಬೇಕೆಂದು ಕೆಲವರು ಅಪಾಯದ ಹಾದಿ ತುಳಿಯುತ್ತಿದ್ದಾರೆ. ಸುರಕ್ಷತೆಗೆ ಗುಡ್ ಬೈ ಹೇಳಿ ಸೆಲ್ಫಿಗಳಿಂದ ಜೀವಕ್ಕೆ ಹಾನಿ ಮಾಡಿಕೊಳ್ಳುತ್ತಿರುವ ಘಟನೆಗಳು ಸರ್ವೇಸಾಮಾನ್ಯವಾಗುತ್ತಿವೆ. ಇತ್ತೀಚೆಗಷ್ಟೇ ವೈರಲ್ ಆಗಿರುವ Read more…

ಸೆರೆ ಸಿಕ್ಕ ಬರೋಬ್ಬರಿ 19 ಅಡಿ ಉದ್ದದ ಹೆಬ್ಬಾವು: ವಿಡಿಯೋ ವೈರಲ್

ಕ್ಯಾಂಪೇನಿಯಾದ ನೇಪಲ್ಸ್​ ಮೂಲದ ಬೇಟೆಗಾರ ಜೇಕ್​ ವಾಲೆರಿ ತಮ್ಮ ಸಹಾಯಕರ ಸಹಾಯದಿಂದ ಅತ್ಯಂತ ಉದ್ದ ಹಾಗೂ ಭಾರವಾದ ಬರ್ಮಿಸ್​ ಹೆಬ್ಬಾವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯ ಮಾಧ್ಯಮಗಳು ಮಾಡಿದ Read more…

Shocking News: ರೋಗಿಗೆ ಅಳವಡಿಸಿದ್ದ ಆಕ್ಸಿಜನ್​ ಮಾಸ್ಕ್​ಗೆ ಹೊತ್ತಿಕೊಂಡ ಬೆಂಕಿ

ಆಕ್ಸಿಜನ್​ ಮಾಸ್ಕ್​​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐಸಿಯುವಿನಲ್ಲಿದ್ದ ರೋಗಿಯು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯು ಕೋಟಾ ಅನಂತಪುರ ತಾಲಾಬ್​ನ ನಿವಾಸಿ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ಜಮಾ ಯೋಜನೆ ಜಾರಿಗೆ ಗೌರವಧನ ಆಧಾರದಲ್ಲಿ ಪ್ರಜಾಪ್ರತಿನಿಧಿಗಳ ನೇಮಕ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ Read more…

ವೈದ್ಯಕೀಯ ಪ್ರವೇಶಾತಿ: ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 21 ಕೊನೆ ದಿನ

ಬೆಂಗಳೂರು: ನಾನಾ ಬಗೆಯ ವೈದ್ಯಕೀಯ ಕೋರ್ಸುಗಳಿಗೆ ರಾಜ್ಯದಲ್ಲಿ ಪ್ರವೇಶಾತಿ ಬಯಸಿ ನೀಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 21ರ ಮಧ್ಯರಾತ್ರಿಯವರೆಗೂ ಅವಕಾಶ Read more…

ಎಫ್ಐಆರ್ ದಾಖಲಾದ ಹಿನ್ನಲೆ: ವಿಚಾರಣೆಗೆ ಹಾಜರಾಗಲು ಶಾಸಕ ಮುನಿರತ್ನಗೆ ನೋಟಿಸ್

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಜಮೀನು ಸಕ್ರಮ, ಮನೆ ಹಕ್ಕುಪತ್ರ ಖಾಯಂ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಬಗರ್ ಹುಕುಂ ಸಾಗುವಳಿದಾರರು ಮತ್ತು ಶರಾವತಿ ಸಂತ್ರಸ್ತರ ಸಮಸ್ಯೆ ಸೇರಿದಂತೆ ಭೂಮಿ ಸಂಬಂಧಿತ ಧೀರ್ಘ ಕಾಲೀನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಧಿವೇಶನ ಅವಧಿಯಲ್ಲಿಯೇ Read more…

ರಾಷ್ಟ್ರ ರಾಜಧಾನಿಯಲ್ಲಿ ಘೋರ ದುರಂತ: ಪ್ರವಾಹದ ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ನವದೆಹಲಿ: ಶುಕ್ರವಾರ ದೆಹಲಿಯ ಮುಕುಂದಪುರದಲ್ಲಿ ಪ್ರವಾಹದ ನೀರಿನಲ್ಲಿ ಸ್ನಾನ ಮಾಡುವಾಗ ಕನಿಷ್ಠ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಮೆಟ್ರೊ ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ನಾನ ಮಾಡಲು ಧುಮುಕಿದ ಮಕ್ಕಳು Read more…

ಇಡಿಯಿಂದ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಬಂಧನ ಸಿಂಧು: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನ್ನ ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅವಕಾಶವಿದೆ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ Read more…

ಹೊಸ ಸಚಿವರಿಗೆ ಖಾತೆ ಹಂಚಿಕೆ: ನೂತನ ಡಿಸಿಎಂ ಅಜಿತ್ ಪವಾರ್ ಗೆ ಹಣಕಾಸು

ಮಹಾರಾಷ್ಟ್ರ ಸಚಿವ ಸಂಪುಟದ ಪ್ರಮುಖ ಪುನಾರಚನೆಯಲ್ಲಿ, ಸಿಎಂ ಶಿಂಧೆ ಅವರು ಹೊಸ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು ಇಲಾಖೆಯನ್ನು ಹಂಚಿದ್ದಾರೆ. ಜುಲೈ 2 ರಂದು ಅಜಿತ್ Read more…

BIG NEWS:‌ ಪಾಕಿಸ್ತಾನದಲ್ಲಿದೆ ವಾಸಕ್ಕೆ ಯೋಗ್ಯವೇ ಅಲ್ಲದ ಈ ನಗರ…!

ಭಾರತದೊಂದಿಗೆ ಹಗೆತನ ಹೊಂದಿರುವ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಕ್ಕೊಳಗಾಗಿದೆ. ವಾಸ್ತವವಾಗಿ ಪಾಕಿಸ್ತಾನದ ಪ್ರಸಿದ್ಧ ನಗರವೊಂದು ಈಗ ಜಗತ್ತಿನಲ್ಲಿ ಯಾರೂ ವಾಸಿಸಲು ಇಷ್ಟಪಡದ ಸಿಟಿ ಎನಿಸಿಕೊಂಡಿದೆ. ಈ ನಗರ ಪಾಕಿಸ್ತಾನದ Read more…

BIG NEWS: ‘ಶಕ್ತಿ ಯೋಜನೆ’ ಯಿಂದ KSRTC ಸುಧಾರಣೆ…ಹೇಗೆ? ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 7 ಕೋಟಿ ಜನರಲ್ಲಿ ಶೇ. 50 ರಷ್ಟು ಮಹಿಳೆಯರಿದ್ದಾರೆ.2011ರ ಜನಗಣತಿಯ ಪ್ರಕಾರ ಮಹಿಳೆಯರು ಕಡಿಮೆ ಇದ್ದರು. ಆದರೆ ಈಗ ಕೆಲ ವರದಿಗಳ ಪ್ರಕಾರ ಅಸಮಾನತೆ ಕಡಿಮೆಯಾಗುತ್ತಿದೆ. Read more…

Gruha Lakshmi Scheme : ‘ಗೃಹಲಕ್ಷ್ಮಿ’ ದೇಶದಲ್ಲೇ ಮಹಿಳಾ ಸಬಲೀಕರಣದ ಪ್ರಪ್ರಥಮ ಯೋಜನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಗೃಹಲಕ್ಷ್ಮಿ’ ದೇಶದಲ್ಲೇ ಮಹಿಳಾ ಸಬಲೀಕರಣದ ಪ್ರಪ್ರಥಮ ಯೋಜನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ಈ ಯೋಜನೆಗೆ ವರ್ಷಕ್ಕೆ Read more…

BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ‘KMF’ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ಕೆಎಂಎಫ್ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲಿನ ದರ ಹೆಚ್ಚಳ ಮಾಡುವ ಸಂಬಂಧ ಇಂದು ಕೆಎಂಎಫ್ Read more…

BIG NEWS : ರಾಜ್ಯ ಸರ್ಕಾರದಿಂದ ‘ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ’ ಅಂಗೀಕಾರ

ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2023ಕ್ಕೆ ಕರ್ನಾಟಕ ವಿಧಾನಸಭೆ ಇಂದು ಧ್ವನಿ ಮತದಿಂದ ಅಂಗೀಕಾರ ನೀಡಿದೆ. ಮುಖ್ಯಮಂತ್ರಿಗಳ ಪರವಾಗಿ ಸದನದಲ್ಲಿ ಈ ವಿಧೇಯಕ Read more…

ನಿಮಗೆ ತಿಳಿದಿರಲಿ ಮೊಲೆ ಹಾಲಿನಿಂದ ಸಿಗುವ ಪ್ರಯೋಜನ…!

ಮಗು ಹುಟ್ಟಿದ 6 ತಿಂಗಳವರೆಗೂ ಅಮ್ಮನ ಹಾಲು ಬಿಟ್ಟರೆ ಬೇರೆ ಆಹಾರ ಕೊಡಬಾರದು ಎಂಬುದು ವೈದ್ಯಲೋಕ ಹೇಳುವ ಮಾತು. ಇದು ನವಜಾತ ಶಿಶುವಿಗೆ ಸಂಪೂರ್ಣ ಆಹಾರ. ಶಿಶುವಿಗೆ ಹೊರತುಪಡಿಸಿ Read more…

SHOCKING : ಚಿರತೆ ಸೆರೆ ಹಿಡಿದು ಬೈಕ್ ಗೆ ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ ಭೂಪ

ಹಾಸನ: ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನುಗಳನ್ನು ಇಟ್ಟು ಏನೆಲ್ಲ ಹರಸಾಹಸಗಳನ್ನು ಮಾಡುತ್ತಾರೆ. ಆದರೆ ಇಲ್ಲೋರ್ವ ಯುವಕ ತನ್ನ ಜಮೀನಿಗೆ ಬಂದ ಚಿರತೆಯನ್ನು ಸ್ವತ: ತಾನೇ Read more…

ಡೆಂಗ್ಯೂ ಪ್ರಕರಣ ಹೆಚ್ಚಳ: ಪ್ಲೆಟ್ ಲೆಟ್, ರಕ್ತದ ಅಗತ್ಯವಿರುವವರು ತುರ್ತಾಗಿ ಏನು ಮಾಡಬೇಕು ? ಇಲ್ಲಿದೆ ಉಪಯುಕ್ತ ಮಾಹಿತಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಡೆಂಗ್ಯೂ ಸೋಂಕಿತರಲ್ಲಿ ಕೆಂಪು ರಕ್ತಕಣ ಅಥವಾ ಪ್ಲೇಟ್ ಲೆಟ್ ಕಡಿಮೆಯಾಗುವುದು ಸಹಜ. ಡೆಂಗ್ಯೂ ರೋಗಿಗಳಿಗೆ ರಕ್ತ Read more…

BREAKING : ಬಾಲನಟಿ ‘ವಂಶಿಕಾ’ ಹೆಸರಿನಲ್ಲಿ ಹಣಕಾಸು ವಂಚನೆ ಪ್ರಕರಣ : ಆರೋಪಿ ನಿಶಾಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ 40 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿಶಾ ನರಸಪ್ಪಗೆ 14 ದಿನ Read more…

ಇವರೇ ನೋಡಿ ಐಷಾರಾಮಿ ‌ʼಆರ್ಟುರಾʼ ಕಾರ್ ಖರೀದಿಸಿದ ಭಾರತದ ಮೊದಲ ವ್ಯಕ್ತಿ….!

ಐಷಾರಾಮಿ ಫ್ಯಾಶನ್​ ಹೌಸ್​ ಪರ್ಪಲ್​ ಸ್ಟೈಲ್​​ ಲ್ಯಾಬ್ಸ್​​ ಸಂಸ್ಥಾಪಕ ಹಾಗೂ ಸಿಇಓ ಅಭಿಷೇಕ್​ ಅಗರ್​ವಾಲ್​ ಬರೋಬ್ಬರಿ 5.1 ಕೋಟಿ ರೂಪಾಯಿ ಮೌಲ್ಯದ ಮೆಕ್​ಲಾರೆನ್ಸ್​ ಆರ್ಟುರಾ ಕಾರನ್ನು ಖರೀದಿ ಮಾಡಿದ್ದು Read more…

ರಾತ್ರಿ ವೇಳೆ ʼಸೌತೆಕಾಯಿʼ ಸೇವನೆ ಮಾಡಬೇಕಾ ? ಬೇಡವಾ ? ನಿಮಗೆ ತಿಳಿದಿರಲಿ ಈ ಮಾಹಿತಿ

ಸೌತೆಕಾಯಿ ಅತ್ಯಂತ ಆರೋಗ್ಯಕರ ತರಕಾರಿಗಳಲ್ಲೊಂದು. ಸೌತೆಕಾಯಿಯಲ್ಲಿ ಬಹಳಷ್ಟು ನೀರು ಇರುತ್ತದೆ. ಆದ್ದರಿಂದ ಬೇಸಿಗೆಯಲ್ಲಿ ಸೌತೆಕಾಯಿಯನ್ನು ಸಲಾಡ್ ಅಥವಾ ಸಂಜೆಯ ಸ್ನಾಕ್ಸ್‌ಗೆ ಸೇವಿಸಲಾಗುತ್ತದೆ. ದೇಹವನ್ನು ಹೈಡ್ರೇಟ್‌ ಆಗಿಡಲು ಸೌತೆಕಾಯಿ ತಿನ್ನುವುದು Read more…

BREAKING : ಜುಲೈ 19 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಜುಲೈ 19 ರಂದು ಕಾಂಗ್ರೆಸ್ ( Congress)  ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಸಂಜೆ 6 Read more…

ಫೋಟೋಗ್ರಾಫರ್​ ಚಪ್ಪಲಿ ಹುಡುಕಿಕೊಟ್ಟ ಆಲಿಯಾ ಭಟ್​ : ಭೇಷ್​ ಎಂದ ನೆಟ್ಟಿಗರು

ಬಾಲಿವುಡ್​ ನಟಿ ಆಲಿಯಾ ಭಟ್​ ತನ್ನ ತಾಯಿ ಸೋನಿ ರಜ್ಡಾನ್​ ಹಾಗೂ ಸಹೋದರಿ ಶಾಹೀನ್​ ಭಟ್​ ಜೊತೆಯಲ್ಲಿ ಇತ್ತೀಚಿಗೆ ಔತಣಕೂಟವೊಂದರಲ್ಲಿ ಭಾಗಿಯಾಗಿದ್ದು ಈ ಸಂದರ್ಭದಲ್ಲಿ ನಟಿ ಆಲಿಯಾ ಭಟ್​​ Read more…

CRIME NEWS : ಆಸ್ತಿ ವಿವಾದ : ಅಣ್ಣನನ್ನೇ ಅಟ್ಟಾಡಿಸಿ ಬರ್ಬರವಾಗಿ ಕೊಂದ ತಮ್ಮಂದಿರು

ಕೊಡಗು :   ಆಸ್ತಿ ವಿವಾದಕ್ಕೆ  ತಮ್ಮಂದಿರೇ  ಅಣ್ಣನನ್ನು ಅಟ್ಟಾಡಿಸಿ  ಚಾಕುವಿನಿಂದ ಇರಿದು ಬರ್ಬರವಾಗಿ ಕೊಂದ ಭೀಕರ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಸಂಪಾಜೆ ಬಳಿಯ ಚೆಂಬು ಗ್ರಾಮದಲ್ಲಿ Read more…

Chandrayana-3 : ಚಂದ್ರಯಾನ-3’ ಉಡಾವಣೆ ಯಶಸ್ವಿ : ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ರಾಷ್ಟ್ರಪತಿ

ಬೆಂಗಳೂರು : ಇಂದು ಐತಿಹಾಸಿಕ ಚಂದ್ರಯಾನ-3’ ಉಡಾವಣೆ ಯಶಸ್ವಿಯಾಗಿದ್ದು, ವಿಜ್ಞಾನಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಭಾರತವು ಚಂದ್ರಯಾನ -3 ಅನ್ನು ಯಶಸ್ವಿಯಾಗಿ Read more…

BREAKING : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ‘KKRTC’ ನೌಕರ ಆತ್ಮಹತ್ಯೆಗೆ ಯತ್ನ

ಕಲಬುರಗಿ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲೇ  KKRTC  ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ದಲ್ಲಿ ನಡೆದಿದೆ. ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ Read more…

ಒಂದು ತಿಂಗಳು ಚಹಾ ಮತ್ತು ಕಾಫಿಯನ್ನು ತ್ಯಜಿಸಿದರೆ ಹೀಗಿರುತ್ತೆ ಅದರ ಪರಿಣಾಮ….!

ಪ್ರಪಂಚದಾದ್ಯಂತ  ಶತಕೋಟಿ ಜನರು ಬೆಳಗ್ಗೆ ಒಂದು ಕಪ್‌ ಚಹಾ ಅಥವಾ ಕಾಫಿ ಸೇವಿಸುವ ಅಭ್ಯಾಸ ಮಾಡಿಕೊಂಡಿದ್ದಾರೆ. ಈ ಬಿಸಿ ಪಾನೀಯಗಳ ಪ್ರಿಯರ ಕೊರತೆಯಿಲ್ಲ. ಕೆಲವರು  ದಿನಕ್ಕೆ ಹಲವಾರು ಬಾರಿ Read more…

BIG NEWS: ಜಯಚಂದ್ರರನ್ನು ಮಂತ್ರಿ ಮಾಡಲು ಆಗಲ್ಲ ಅಂತ ಈ ಹುದ್ದೆ ಕೊಟ್ಟು ಕೂರಿಸಿರುವುದು ಸರಿಯಲ್ಲ : ಕಾಂಗ್ರೆಸ್ ಕಾಲೆಳೆದ ಬಿಜೆಪಿ ನಾಯಕರು

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ದೆಹಲಿಯಲ್ಲಿ ಸರ್ಕಾರದ ವಿಶೇಷ ಪ್ರತಿನಿಧಿ ಮಾಡಿರುವ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ Read more…

BIG NEWS : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿವೆ ಜನನ- ಮರಣ ಪ್ರಮಾಣಪತ್ರ!

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಜನನ- ಮರಣ ಪ್ರಮಾಣಪತ್ರಗಳು ಸಿಗಲಿದೆ. ಸದನದಲ್ಲಿ ಬಿಜೆಪಿ ಹಿರಿಯ ಎಂಎಲ್ ಸಿ ಕೋಟಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...