alex Certify Live News | Kannada Dunia | Kannada News | Karnataka News | India News - Part 1175
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯ ಹಗರಣ, ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ ಚಾಟಿ ಬೀಸಿದ ಸಿಎಂ ಸಿದ್ಧರಾಮಯ್ಯ: ಉತ್ತರ ಕೊಡಿ ಎಂದು ಪ್ರಧಾನಿ ಮೋದಿಗೆ ಸವಾಲ್

ಬಿಜೆಪಿಯ ವಿವಿಧ ಹಗರಣ, ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ ಸಿಎಂ ಸಿದ್ಧರಾಮಯ್ಯ ಉತ್ತರ ಕೊಡಿ ಎಂದು ಸವಾಲ್ ಹಾಕಿದ್ದಾರೆ. ಮಾನ್ಯ Narendra Modi ಅವರೇ, ಹಿಂದಿನ Read more…

ಬಿಜೆಪಿ ನಾಯಕ ಯತ್ನಾಳ್ ಗೆ ತೆಲಂಗಾಣ ಚುನಾವಣೆ ಜವಾಬ್ದಾರಿ

ವಿಜಯಪುರ: ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ತೆಲಂಗಾಣ ವಿಧಾನಸಭೆಯ ಚುನಾವಣೆ ಜವಾಬ್ದಾರಿ ನೀಡಲಾಗಿದೆ. ಎಂಟು ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಿದ್ದು, ಹೈದರಾಬಾದ್ ನಲ್ಲಿ ನಾಳೆ ನಡೆಯುವ ತರಬೇತಿಗಾಗಿ Read more…

BIG NEWS: ಮೋದಿ ಎದುರು ಪ್ರಿಯಾಂಕಾ, ಸ್ಮೃತಿ ಇರಾನಿ ಎದುರು ರಾಹುಲ್ ಗಾಂಧಿ ಸ್ಪರ್ಧೆ ಸುಳಿವು ನೀಡಿದ ಕಾಂಗ್ರೆಸ್ ಅಧ್ಯಕ್ಷ

ನವದೆಹಲಿ: ಅಮೇಥಿಯಿಂದ ರಾಹುಲ್ ಗಾಂಧಿ, ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧಿಸಬಹುದು ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿಯಿಂದ Read more…

BIG NEWS: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಪಿಜಿ, ಹಾಸ್ಟೇಲ್ ಗಳಲ್ಲಿ ಸ್ಪ್ರಿಂಗ್ ಫ್ಯಾನ್ ಅಳವಡಿಕೆ

ಕೋಟಾ: ಜೆಇಇ ಪರೀಕ್ಷೆ ಸಿದ್ಧತೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳು ರಾಜಸ್ಥಾನದ ಕೋಟಾದ ಪಿಜಿ ಹಾಗೂ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪುತ್ತಿರುವ ಸಾಲು Read more…

ಸ್ಪೈಸ್ ಜೆಟ್ ವಿಮಾನದಲ್ಲಿ ಗಗನಸಖಿಗೆ ಕಿರುಕುಳ

ದೆಹಲಿ-ಮುಂಬೈ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಮಹಿಳಾ ಫ್ಲೈಟ್ ಅಟೆಂಡೆಂಟ್ ಮತ್ತು ಮಹಿಳಾ ಸಹ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮೊದಲ ಸಾಲಿನಲ್ಲಿ ಕುಳಿತಿದ್ದ ಆರೋಪಿ Read more…

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ Read more…

BIG NEWS : ಆ.21 ರಿಂದ ‘ದ್ವಿತೀಯ PUC’ 2ನೇ ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆಗಸ್ಟ್, 21 ರಿಂದ ಸೆಪ್ಟೆಂಬರ್, 02 ರವರೆಗೆ ನಡೆಯುವ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ Read more…

ಉದ್ಯೋಗ ವಾರ್ತೆ : ಶೀಘ್ರದಲ್ಲೇ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ- ಸಚಿವ ಮಧುಬಂಗಾರಪ್ಪ

ಮಂಡ್ಯ : ಶೀಘ್ರದಲ್ಲೇ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ನಗರದ ಹೊಸಹಳ್ಳಿ ಸರ್ಕಾರಿ Read more…

BIG NEWS: ವಿಕಲಚೇತನನ ಮೇಲೆ ಪೊಲೀಸರಿಂದ ಹಲ್ಲೆ ಪ್ರಕಣ; ಗೃಹ ಸಚಿವರು ಹೇಳಿದ್ದೇನು?

ಬೆಳಗಾವಿ: ವಿಕಲಚೇತನನ ಮೇಲೆ ಪೊಲೀಸ್ ಸಿಬ್ಬಂದಿಯೇ ರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿ, ಅಮಾನವೀಯವಾಗಿ ನಡೆದುಕೊಂಡ ಘಟನೆ ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಉದ್ಯಮಬಾಗ ವ್ಯಾಪ್ತಿಯಲ್ಲಿ ನಡೆದಿತ್ತು. ಪೊಲೀಸರ ವರ್ತನೆಗೆ ಸಾರ್ವಜನಿಕರ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಶಿವಮೊಗ್ಗ : ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗಾಗಿ ಜಾರಿಗೆ ತರಲಾಗಿರುವ ಪಿ.ಎಂ.ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆಯಡಿ 9 ಮತ್ತು 10 ನೇ ತರಗತಿ ಮಕ್ಕಳಿಗೂ ಬೇಯಿಸಿದ ಮೊಟ್ಟೆ, Read more…

ಗಮನಿಸಿ : ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ನವೋದಯ ವಿದ್ಯಾಲಯ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ Read more…

BREAKING : ಜಿ.ಪಂ ಹಾಗೂ ತಾ.ಪಂ ನೌಕರರಿಗೆ ಗುಡ್ ನ್ಯೂಸ್ : ವೇತನ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕ್ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಹಾಗೂ ಹೊರಗುತ್ತಿಗೆ ನೌಕರರ ವೇತನ ಪಾವತಿಗಾಗಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ Read more…

ಸೆಪ್ಟೆಂಬರ್ ನಲ್ಲಿ ತೆರೆಕಾಣಲಿದೆ ‘ಲವ್’ ಸಿನಿಮಾ

ಮಹೇಶ ಸಿ ಅಮ್ಮಲಿದೊಡ್ಡಿ ನಿರ್ದೇಶನದ ಪ್ರಜಯ್ ಜೈರಾಮ್ ಅಭಿನಯದ ಬಹು ನಿರೀಕ್ಷಿತ ‘ಲವ್’ ಸಿನಿಮಾ ಒಂದರ ಮೇಲೊಂದು ಸರ್ಪ್ರೈಸ್ ನೀಡುತ್ತಲೇ ಇದೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಹಾಡು Read more…

ALERT : ಅಕ್ರಮವಾಗಿ ‘ಬಿಪಿಎಲ್’ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ !

ಬೆಂಗಳೂರು : ಅಕ್ರಮವಾಗಿ ‘ಬಿಪಿಎಲ್’ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರ ಬಿಗ್ ನೀಡಿದೆ. ತಾವು ಉತ್ತಮ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯುತ್ತಿದ್ದು, ಅಂತಹ Read more…

ಮೊಬೈಲ್ ನಲ್ಲಿ ಮಾತನಾಡುತ್ತಾ ಮುಖ್ಯಮಂತ್ರಿಗಳಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿ…!

ರಾಂಚಿ: ಉತ್ತರಾಖಂಡದಲ್ಲಿ ವರುಣಾರ್ಭಟಕ್ಕೆ ಭೀಕರ ಪ್ರವಾಹವುಂಟಾಗಿದ್ದು, ಪರಿಸ್ಥಿತಿ ಅವಲೋಕನಕ್ಕೆ ತೆರಳಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎದುರು ಬಂದರೂ ಮೊಬೈಲ್ ನಲ್ಲಿ ಮಾತನಾಡುವುದನ್ನು ನಿಲ್ಲಿಸದ ಪೊಲೀಸ್ ಅಧಿಕಾರಿ, ಫೋನ್ Read more…

BREAKING : ‘ಅರಣ್ಯ ಇಲಾಖೆ’ ನೋಟಿಸ್ ಬೆನ್ನಲ್ಲೇ ಎಚ್ಚೆತ್ತ ನಟ ಗಣೇಶ್ : ಬಂಡೀಪುರ ಕಟ್ಟಡ ಕಾಮಗಾರಿ ಸ್ಥಗಿತ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು.ಈ ಬೆನ್ನಲ್ಲೇ ಬಂಡೀಪುರ Read more…

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ Read more…

ಚಂದ್ರಯಾನ-3 : ‘ವಿಕ್ರಮ್ ಲ್ಯಾಂಡರ್’ ತೆಗೆದ ಚಂದ್ರನ ಕ್ಲೋಸ್ ಅಪ್ ಫೋಟೋ ಬಿಡುಗಡೆ |Video

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮಹತ್ವಾಕಾಂಕ್ಷೆಯ ಚಂದ್ರಯಾನ -3 ರಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಆಗಸ್ಟ್ 15 ರಂದು, ಬಾಹ್ಯಾಕಾಶ ನೌಕೆ ತನ್ನ ಲ್ಯಾಂಡರ್ Read more…

27 ವರ್ಷ ರಜೆ ಇಲ್ಲದೇ ಕೆಲಸ ಮಾಡಿದ ವ್ಯಕ್ತಿಗೆ ಸಿಕ್ತು ಕೋಟಿ ಕೋಟಿ ಬಹುಮಾನ; ಆದರೆ ಕಂಪನಿಯಿಂದಲ್ಲ…!

ವಾಷಿಂಗ್ಟನ್: ಒಂದೇ ಒಂದು ದಿನವೂ ರಜೆ ತೆಗೆದುಕೊಳ್ಳದೇ 27 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ್ದ ವ್ಯಕ್ತಿಗೆ ನಿವೃತ್ತಿ ಬಳಿಕ ಬರೋಬ್ಬರಿ 3.5 ಕೋಟಿ ರೂಪಾಯಿ ಬಂಪರ್ ಕೊಡುಗೆ Read more…

ಗಮನಿಸಿ : ಹೊಸ ‘BPL’ ಕಾರ್ಡ್ ಪಡೆಯಲು ಈ 6 ಮಾನದಂಡ ನಿಗದಿ : ನಿಯಮ ಮೀರಿದ್ರೆ ದಂಡ ಫಿಕ್ಸ್

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

ರೈತರ ಸಮಸ್ಯೆ ಪರಿಹಾರಕ್ಕೆ ಬರಲಿದೆ AI ಆಪ್; 14 ಭಾಷೆಗಳಲ್ಲಿ ಕಾರ್ಯನಿರ್ವಹಣೆ…!

ಬೆಂಗಳೂರು: ಕೃಷಿ ಇಲಾಖೆ ರೈತರ ಸಮಸ್ಯೆಗೆ ಒಂದೇ ವೇದಿಕೆಯಲ್ಲಿ ಪರಿಹಾರ ನೀಡುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಆಪ್ ಸಿದ್ಧಪಡಿಸಿದ್ದು, ಶೀಘ್ರವೇ ಬಿಡುಗಡೆಯಾಗಲಿದೆ. ಈ ಬಗ್ಗೆ ಕೃಷಿ ಸಚಿವ Read more…

ಗಮನಿಸಿ : ಹೊಸ APL ,BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ -ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಹೊಸ ಪಡಿತರ ಚೀಟಿಗೆ ಅರ್ಜಿ ( APL. BPL ) ಸಲ್ಲಿಸಲು ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ Read more…

Anna Bhagya Scheme : ಹೆಚ್ಚುವರಿ ಅಕ್ಕಿಯ ಹಣ ಆ. 26ರೊಳಗೆ ಖಾತೆಗೆ ಜಮಾ-ಸಚಿವ ಮುನಿಯಪ್ಪ

ಬೆಂಗಳೂರು : ಪಡಿತರದಾರರಿಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಆ. 26ರೊಳಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ ಎಂದು ಹೇಳಿದರು. Read more…

BIG NEWS: ಸರ್ಕಾರದ ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಪಡಿತರ ಅಕ್ಕಿ ಕಳ್ಳತನ

ಮಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಂತರ ಮೌಲ್ಯದ ಅಕ್ಕಿಯೇ ಮಾಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ Read more…

BREAKING : ಸದ್ಯಕ್ಕೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ Read more…

BIG NEWS: ಭೂಕುಸಿತಕ್ಕೆ ಸಾವಿನ ಸಂಖ್ಯೆ 74ಕ್ಕೆ ಏರಿಕೆ; ಹಿಮಾಚಲದಲ್ಲಿ 55 ದಿನಗಳಲ್ಲಿ 113 ಕಡೆ ಗುಡ್ಡಕುಸಿತ

ಶಿಮ್ಲಾ: ಹಿಮಾಚಲ ಪ್ರದೆಶದಲ್ಲಿ ವರುಣಾರ್ಭಟಕ್ಕೆ ಬಲಿಯಾದವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಶಿಮ್ಲಾದ ಶಿವ ದೇವಾಲಯದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮತ್ತಷ್ಟು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ Read more…

BIG NEWS : ಬೆಂಗಳೂರಲ್ಲಿ ದೇಶದ ಮೊದಲ 3D ಮುದ್ರಿತ ‘ಅಂಚೆ ಕಚೇರಿ’ಗೆ ಚಾಲನೆ : ಟ್ವೀಟ್ ಮಾಡಿ ಖುಷಿ ವ್ಯಕ್ತಪಡಿಸಿದ ಮೋದಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು. ಬೆಂಗಳೂರಲ್ಲಿ ದೇಶದ Read more…

BREAKING :ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ `ವೆಬ್ ಸೈಟ್ ಸರ್ವರ್ ಡೌನ್’ : ಪಡಿತರ ಚೀಟಿದಾರರ ಪರದಾಟ!

ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದ್ದು, ಹಲವಡೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ಇಂದು Read more…

Power Cut : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಆ.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಆ.20 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ ಗ್ರಾಮೀಣ ಉಪವಿಭಾಗ ಮಾಜೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ Read more…

‘ಕರ್ನಾಟಕ ರಾಜ್ಯ ಮುಕ್ತ ವಿವಿ’ ಶೈಕ್ಷಣಿಕ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪಿ.ಯು.ಸಿ ನಂತರ ಉನ್ನತ ವಿಧ್ಯಾಬ್ಯಾಸ ಮಾಡಲು ಅನೇಕ ಕೋರ್ಸುಗಳು ಲಭ್ಯವಿದ್ದು, ಉನ್ನತ ವಿಧ್ಯಾಬ್ಯಾಸ ಬಯಸುವ ನೌಕರರು, ಖಾಸಗಿ ಕೆಲಸ ನಿರ್ವಹಿಸುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...