alex Certify Live News | Kannada Dunia | Kannada News | Karnataka News | India News - Part 1176
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊಬ್ಬರಿಗೆ ಇಂದೇ ಬೆಂಬಲ ಬೆಲೆ ನಿರ್ಣಯ ಮಾಡದಿದ್ದರೆ ಸದನದಲ್ಲಿ ಅಹೋರಾತ್ರಿ ಧರಣಿ : H.D ರೇವಣ್ಣ ಎಚ್ಚರಿಕೆ

ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಸರ್ಕಾರ ಇಂದೇ ಬೆಂಬಲ ಬೆಲೆ ನಿಗದಿ ಮಾಡಬೇಕು ಇಲ್ಲವಾದಲ್ಲಿ ಸದನದಲ್ಲಿ ಅಹೋರಾತ್ರಿ ಧರಣಿ ಮಾಡುವುದಾಗಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ Read more…

BIG NEWS : ‘ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ : ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು : ‘ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ. ವಿಧಾನ ಪರಿಷತ್ ನಲ್ಲಿ  ಮಾತನಾಡಿದ ಸಚಿವ ಕೆ.ವೆಂಕಟೇಶ್ Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು. 15 ರಂದು ಕಲಬುರಗಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಕಲಬುರಗಿ : ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜುಲೈ 15 ರಂದು ಉದ್ಯೋಗ Read more…

BREAKING : ಪೊಲೀಸ್ ಇಲಾಖೆ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ ಆದೇಶ ಮಾರ್ಪಾಡು

ಬೆಂಗಳೂರು: ಪೊಲೀಸ್ ಇಲಾಖೆಯ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ. ಬಡ್ತಿ ಪಡೆದ ಇನ್ಸ್ ಪೆಕ್ಟರ್, ಡಿವೈ ಎಸ್ ಪಿಗಳು Read more…

ಗಮನಿಸಿ : ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಕಾನೂನು ಪದವೀಧರರ ತರಬೇತಿಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ Read more…

BIG NEWS : ರಾಜ್ಯದ ಅಂಗನವಾಡಿ ಮಕ್ಕಳಿಗೆ ‘ಫಿಲ್ಟರ್ ನೀರು’ ಪೂರೈಕೆಗೆ ಸೂಕ್ತ ಕ್ರಮ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ರಾಜ್ಯದ ಅಂಗನವಾಡಿ ಮಕ್ಕಳಿಗೆ ‘ಫಿಲ್ಟರ್ ನೀರು’ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ Read more…

BIG NEWS: ಸಚಿವರು ವರ್ಗಾವಣೆ ದಂಧೆಯಲ್ಲಿದ್ದರೆ ಮುಗಿಸಿಕೊಂಡೇ ಬರಲಿ…ಸದನಕ್ಕೆ ಗೈರಾದ ಸಚಿವರ ವಿರುದ್ಧ ಬಿಜೆಪಿ ಸದಸ್ಯರು ಕೆಂಡಾಮಂಡಲ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ವೇಳೆ ಗೈರಾದ ಸಚಿವರುಗಳ ವಿರುದ್ಧ ಬಿಜೆಪಿ ಸದಸ್ಯರು ಕೆರಳಿ ಕೆಂಡವಾದ ಘಟನೆ ವಿಧಾನಸಭೆಯಲ್ಲಿ ನಡೆದಿದೆ. ಭೋಜನ ವಿರಾಮದ ನಂತರ ವಿಧಾನಸಭಾ ಕಲಾಪ Read more…

ಮಾಜಿ ಸೈನಿಕರಿಂದ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಚಿತ್ರದುರ್ಗ ವಿದ್ಯಾ ಸಂಸ್ಥೆಯವರು ಚಿತ್ರದುರ್ಗಜಿಲ್ಲೆಯ ಹಿರಿಯೂರು ತಾಲೂಕಿನ ಹುಲಿತೊಟ್ಟಿಲು ಗ್ರಾಮದಲ್ಲಿ ನಡೆಸುತ್ತಿರುವ ಶ್ರೀ ಕಾಲಭೈರವ ವಸತಿ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ Read more…

Gruhalakshmi Scheme : ಜುಲೈ 14 ರಿಂದ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು ಸಾಧ್ಯತೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸಲಿದ್ದೇವೆ , ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ Read more…

BIG NEWS: ಎಕ್ಸ್ ಪ್ರೆಸ್ ವೇನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ : ‘ದಂಡ’ ಪ್ರಯೋಗಕ್ಕೆ ಮುಂದಾದ ಪೊಲೀಸರು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ನಿಗದಿತ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ Read more…

Anna Bhagya Scheme : ಜುಲೈ 10 ರಂದು ‘ಅಕ್ಕಿ ಜೊತೆ ಹಣ’ ನೀಡುವ ಯೋಜನೆಗೆ ಚಾಲನೆ

ಬೆಂಗಳೂರು : ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಿಗೆ ಹಣ ನೀಡುವ ಯೋಜನೆಯನ್ನು ಜುಲೈ 10  ರಂದು  ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ Read more…

BIG NEWS: ಆರ್.ಅಶೋಕ್ ವ್ಯಂಗ್ಯಕ್ಕೆ ತಿರುಗೇಟು ನೀಡಿದ ಸ್ಪೀಕರ್

ಬೆಂಗಳೂರು: ತಕ್ಕಡಿ ಮಾತ್ರವಲ್ಲ ಸ್ಪೀಕರ್ ಪೀಠವೇ ಅಲುಗಾಡುತ್ತಿದೆ ಎಂಬ ಬಿಜೆಪಿ ಶಾಸಕ ಆರ್.ಅಶೋಕ್ ವ್ಯಂಗ್ಯದ ಮಾತಿಗೆ ಸ್ಪೀಕರ್ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಪ್ರಸ್ತಾವನೆ ವೇಳೆ ಮಾತನಾಡಿದ Read more…

BREAKING : ‘KSRTC’ ಬಸ್ ಡಿಪೋ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ಮಂಡ್ಯ : ಕೆಎಸ್ ಆರ್ ಟಿಸಿ ಬಸ್ ಡಿಪೋ ಎದುರೇ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ವರ್ಗಾವಣೆಯಿಂದ ಬೇಸತ್ತು ಸಚಿವರಿಗೆ Read more…

ಜನ ತಕ್ಕ ಪಾಠ ಕಲಿಸಿದರೂ ನಿಮಗೆ ಬುದ್ಧಿ ಬರಲಿಲ್ಲ : ಬಿಜೆಪಿ ನಾಯಕರ ವರ್ತನೆಗೆ ಗುಡುಗಿದ ಸಿಎಂ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿಳಂಬ ವಿಚಾರವಾಗಿ ಸದನದಲ್ಲಿ ಬಿಜೆಪಿ ನಾಯಕರ ವಾಗ್ದಾಳಿ, ಪ್ರತಿಭಟನೆಗಳಿಗೆ ಗರಂ ಆದ ಸಿಎಂ ಸಿದ್ದರಾಮಯ್ಯ, ಚರ್ಚೆಗೆ ಅವಕಾಶ ನೀಡದಿದ್ದರೂ ಪದೇ ಪದೇ Read more…

BREAKING : ಮಹಾಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿ : ಕಾಲುಜಾರಿ ನದಿಗೆ ಬಿದ್ದು ವೃದ್ದ ಸಾವು

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹಾಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿಯಾಗಿದ್ದು, ಕಾಲುಜಾರಿ ಬಿದ್ದು ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯ ಕುಬ್ಜಾ ನದಿಗೆ Read more…

BREAKING : ವಾಹನ ಸವಾರರಿಗೆ ಗುಡ್ ನ್ಯೂಸ್ : ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

BREAKING NEWS : ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

BREAKING : ‘ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ’ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆಗೆ ಕೇಂದ್ರ ಸಚಿವ ಸಂಪುಟ Read more…

‘ನಾನ್ಯಾಕೆ ಮೈ ಕೈ ಪರಚಿಕೊಳ್ಳಲಿ, ತುರಿಕೆ ಶುರುವಾಗಿದ್ದು ಅವರಿಗೆ ಅವರು ಪರಚಿಕೊಳ್ಳಲಿ : ಸಚಿವ ದಿನೇಶ್ ಗುಂಡೂರಾವ್ ಗೆ ಹೆಚ್ಡಿಕೆ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದು, ಕಾಂಗ್ರೆಸ್ ನಾಯಕರಿಗೆ ತುರಿಕೆ ಶುರುವಾಗಿದೆ ಹಾಗಾಗಿ ಅವರು ಮೈ ಕೈ ಪರಚಿಕೊಳ್ಳಲಿ ಎಂದು ಕಿಡಿ ಕಾರಿದ್ದಾರೆ. Read more…

ನಾನು ಟೆಂಟ್ ಗಳಲ್ಲಿ ‘ಬ್ಲೂ ಫಿಲಂ’ ತೋರಿಸಿಕೊಂಡು ಬಂದವನಲ್ಲ’ : ರಾಜ್ಯ ಸರ್ಕಾರದ ವಿರುದ್ಧ HDK ವಾಗ್ಧಾಳಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ಮುಂದುವರೆಸಿರುವ ಮಾಜಿ ಸಿಎಂ ಕುಮಾರಸ್ವಾಮಿ ‘ನಾನು ಟೆಂಟ್ ಗಳಲ್ಲಿ ‘ಬ್ಲೂ ಫಿಲಂ’ ತೋರಿಸಿಕೊಂಡು ಬಂದವನಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ. Read more…

ಬೆಂಗಳೂರು `ಟ್ರಾಫಿಕ್’ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರದಿಂದ `ಬಿಗ್ ಪ್ಲಾನ್’ !

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ Read more…

BREAKING : ಆಗಸ್ಟ್ ಎರಡನೇ ವಾರದಲ್ಲಿ ‘CUET UG 2023’ ಫಲಿತಾಂಶ ಪ್ರಕಟ ಸಾಧ್ಯತೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ ಯುಜಿ 2023) ಫಲಿತಾಂಶಗಳನ್ನು ಆಗಸ್ಟ್ ಎರಡನೇ ವಾರದಲ್ಲಿ ಪ್ರಕಟಿಸಲಿದೆ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅತಿವೇಗದ ಚಾಲನೆ : 44 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅತಿವೇಗದ ಚಾಲನೆ ಮಾಡುವವರ ವಿರುದ್ಧ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಒಂದೇ ದಿನ 44 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

BIG NEWS : ಕೇಂದ್ರ ಸರ್ಕಾರದ ವಿರುದ್ಧ `ಯುವ ಕಾಂಗ್ರೆಸ್’ ಪ್ರತಿಭಟನೆ : ನಲಪಾಡ್ ಸೇರಿ ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೆಂದ್ರ ಸರ್ಕಾರದ ವಿರುದ್ಧ ರಾಜ್ಯ ಯುವ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು, ಮೈಸೂರು, ಶಿವಮೊಗ್ಗ, Read more…

BIG NEWS: ಯತ್ನಾಳ್ ಗೆ ಕಿಚಾಯಿಸಿದ ಸಿಎಂ : ಸದನದಲ್ಲಿ ಬಿದ್ದು ಬಿದ್ದು ನಕ್ಕ ನಾಯಕರು

ಬೆಂಗಳೂರು: ವಿಧಾನಸಭೆಯಲ್ಲಿ ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ತಾಳ್ಮೆ ಯಿಂದ ಇರುವಂತೆ ಸಿಎಂ ಸೂಚನೆ Read more…

ಶೀಘ್ರದಲ್ಲೇ ‘ರಾಷ್ಟ್ರೀಯ ಶಿಕ್ಷಣ ನೀತಿ’ ಬದಲಿಸಿ ‘ರಾಜ್ಯ ಶಿಕ್ಷಣ ನೀತಿ ಜಾರಿ’ : ಸಚಿವ ಡಾ.ಎಂ.ಸಿ.ಸುಧಾಕರ್

ಕೋಲಾರ : ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ಕೋಲಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ Read more…

BIG NEWS : `ಲಿಂಗಾಯತ ಸಮುದಾಯ’ದ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ : ಮಾಜಿ ಸಿಎಂ ಬಿಎಸ್ ವೈ ಹೇಳಿದ್ದೇನು?

ದಾವಣಗೆರೆ : ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, Read more…

BREAKING : ಜುಲೈ 7 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಜುಲೈ 7 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜುಲೈ 7 ರ ಬೆಳಗ್ಗೆ 9 Read more…

ಗ್ಯಾರಂಟಿ ಪೂರ್ಣ ಪ್ರಮಾಣದಲ್ಲಿ ಜಾರಿಯಾಗುವವರೆಗೂ ಹೋರಾಟ : ಮಾಜಿ ಸಿಎಂ ಬಿಎಸ್ ವೈ

ದಾವಣಗೆರೆ : ರಾಜ್ಯ ಕಾಂಗ್ರೆಸ್ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವವರೆಗೂ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆ ನಗರದಲ್ಲಿ ಸುದ್ದಿಗಾರರ Read more…

ಮಳೆಗಾಲದಲ್ಲಿ ವಿದ್ಯುತ್​ ಶಾಕ್​ ಅಪಾಯ ಜಾಸ್ತಿ: ಇರಲಿ ಮುನ್ನೆಚ್ಚರಿಕಾ ಕ್ರಮ

ಮಳೆಗಾಲದಲ್ಲಿ ಕರೆಂಟ್​ ಶಾಕ್​ ಹೊಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ಸಮಯದಲ್ಲಿ ವಿದ್ಯುತ್​ ಉಪಕರಣಗಳನ್ನು ಬಳಕೆ ಮಾಡುವಾಗ ಭಾರೀ ಜಾಗೃತೆಯಿಂದ ಇರಬೇಕು. ಆದರೂ ಕೆಲವೊಮ್ಮೆ ಅಚಾತುರ್ಯಗಳು ಸಂಭವಿಸಿ ಬಿಡುತ್ತದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...