alex Certify Live News | Kannada Dunia | Kannada News | Karnataka News | India News - Part 1177
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಮಗಳೂರು ಜಿಲ್ಲೆಯಲ್ಲೂ `ವಂದೇ ಭಾರತ್ ರೈಲಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು

ಚಿಕ್ಕಮಗಳೂರು : ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಿರುವ Read more…

ಇಂಗ್ಲೀಷ್​ ಮಾಧ್ಯಮದಲ್ಲಿ ಕಲಿತವರಿಗೆ ಮಾತ್ರ ಕಾಲೇಜಿಗೆ ಪ್ರವೇಶ : ತೀವ್ರ ವಿರೋಧದ ಬಳಿಕ ಕ್ಷಮೆಯಾಚಿಸಿದ ಆಡಳಿತ ಮಂಡಳಿ

ಕೋಲ್ಕತ್ತಾದ ಲೊರೆಟೊ ಕಾಲೇಜು ಹಿಂದಿ ಮತ್ತು ಬಂಗಾಳಿ ಮಾಧ್ಯಮದ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ತೆಗೆದುಕೊಳ್ಳದಂತೆ ನಿರ್ಬಂಧನೆ ಹಾಕಿದ ಬಳಿಕ ಭಾರೀ ವಿರೋಧವನ್ನು ಎದುರಿಸುತ್ತಿದೆ. ಈ ಕಾಲೇಜು ಇತ್ತೀಚೆಗೆ ಹಲವಾರು Read more…

ಜು.23 ರಂದು ಕೊಡಗು ಜಿಲ್ಲೆಯ 5 ಗ್ರಾ.ಪಂ.ಗಳ 9 ಸ್ಥಾನಗಳಿಗೆ ಮತದಾನ

ಮಡಿಕೇರಿ : ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಗೆ ತೆರವಾದ/ ಖಾಲಿ ಇರುವ ಕೊಡಗು ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 9 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. Read more…

ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು Read more…

ಈ ಗಿಳಿ ಹುಡುಕಿಕೊಟ್ಟರೆ ನಿಮಗೆ ಸಿಗಲಿದೆ ಭಾರೀ ಮೊತ್ತದ ಬಹುಮಾನ….!

ಕಾಂದಿವ್ಲಿಯಲ್ಲಿ ನೆಲೆಸಿರುವ 49 ವರ್ಷದ ನೈನಾ ಸಾಲಿಯಾನ್​​ ನಿಷ್ಠಾವಂತ ಪ್ರಾಣಿ ರಕ್ಷಕಿ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇದೀಗ ನೈನಾ ತಮ್ಮ ಕಾಣೆಯಾದ ಬೂದು ಬಣ್ಣದ ಆಫ್ರಿಕನ್​ ಗಿಳಿ ಕೋಕೋವನ್ನು Read more…

ಬಣ್ಣದ ಲೋಕದಿಂದ ದೀರ್ಘ ವಿರಾಮ ಪಡೆದ ಸಮಂತಾ: ನಿರ್ಮಾಪಕರಿಗೆ ಅಡ್ವಾನ್ಸ್​ ಹಣ ವಾಪಸ್​ ಮಾಡಿದ ನಟಿ…..!

  ಖ್ಯಾತ ನಟಿ ಸಮಂತಾ ರುತ್​ ಪ್ರಭು ಶೀಘ್ರದಲ್ಲಿಯೇ ಬಣ್ಣದ ಲೋಕದಿಂದ ದೀರ್ಘ ವಿರಾಮ ಪಡೆಯಲು ನಿರ್ಧರಿಸಿದ್ದಾರೆ. ಸಿಟಾಡೆಲ್​ ಹಾಗೂ ಕುಶಿ ಈ ಎರಡು ಸಮಂತಾರ ಸದ್ಯದ ಕೊನೆಯ Read more…

BIG NEWS : ಮಹಾಮಳೆಗೆ ಉಡುಪಿಯಲ್ಲಿ ಮೊದಲ ಬಲಿ : ಕೆರೆಗೆ ಬಿದ್ದು ಬೈಕ್ ಸವಾರ ಸಾವು

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ಸುರಿದ ಮಹಾಮಳೆಗೆ ಉಡುಪಿಯಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ Read more…

ದರ ಗಗನಕ್ಕೇರುತ್ತಿದ್ದಂತೆ `ಟೊಮ್ಯಾಟೊ’ ಕಳ್ಳತನಕ್ಕೆ ಇಳಿದ ಕದೀಮರು!

ಹಾಸನ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮ್ಯಾಟೊ ದರ ಗಗನಕ್ಕೇರಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಕದೀಮರು ಹೊಲಕ್ಕೆ ನುಗ್ಗಿ ಟೊಮ್ಯಾಟೊ ಕಳ್ಳತನ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ Read more…

BIG NEWS: ‘ಮೊಂಡಾಟ’ ಪದ ಬಳಸಿದ ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಗರಂ

ಬೆಂಗಳೂರು: ವಿಧಾನಸಭೆಯ ಕಲಾಪದ  ವೇಳೆ  ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಗರಂ ಆಗಿದ್ದ ಸಿಎಂ ಸಿದ್ದರಾಮಯ್ಯ ಬಿಜೆಪಿ ’ಮೊಂಡಾಟ’ ಮಾಡುವುದನ್ನು ಬಿಡಲಿ ಎಂದು ಗುಡುಗಿದ್ದರು. ಇದೀಗ ಸಿಎಂ ‘ಮೊಂಡಾಟ’ ಪದ Read more…

BIG NEWS : ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ : ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲು ಆಗದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಈ Read more…

BREAKING : ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

ಮೀರತ್ : ಟೀಂ ಇಂಡಿಯಾ  ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ  ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರ ಕಾರು ಅಪಘಾತವಾಗಿದೆ. ಮಂಗಳವಾರ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ ‘ಜೆಡಿಎಸ್’

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿರುವ ಜೆಡಿಎಸ್ ಇದೀಗ ಸರಣಿ ಟ್ವೀಟ್ ಮೂಲಕ ಮತ್ತೊಂದು ಹೊಸ ಬಾಂಬ್ ಸಿಡಿಸಿದೆ. ಈ ಬಗ್ಗೆ ಟ್ವೀಟ್ Read more…

BREAKING : ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಇಂದೇ ಘೋಷಣೆ ಸಾಧ್ಯತೆ : ಮಾಜಿ ಸಿಎಂ BSY

ಬೆಂಗಳೂರು : ಬಿಜೆಪಿ ಪಾಳಯದಲ್ಲಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿದ್ದು, ದೆಹಲಿಯಲ್ಲಿ ವರಿಷ್ಟರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಇಂದು ಸಂಜೆ ಹೊತ್ತಿಗೆ ವಿಪಕ್ಷ ನಾಯಕನ ಹೆಸರು ಘೋಷಣೆಯಾಗುವ Read more…

BIG NEWS : ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ : ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ನೂತನ Read more…

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ Read more…

Vande Bharat : ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿಗೆ ಕಲ್ಲೆಸೆತ ಪ್ರಕರಣ : ಇಬ್ಬರು ಮಕ್ಕಳು ಪೊಲೀಸ್ ವಶಕ್ಕೆ

ದಾವಣಗೆರೆ : ದಾವಣಗೆರೆಯಲ್ಲಿ ಹೊಸ ವಂದೇ ಭಾರತ್ ರೈಲಿಗೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಕ್ಕಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ Read more…

BIG NEWS: ಉತ್ತರ ಕನ್ನಡದಲ್ಲಿ ವರುಣಾರ್ಭಟಕ್ಕೆ ಜನತೆ ತತ್ತರ; ರಸ್ತೆಗಳು ಸಂಪೂರ್ಣ ಜಲಾವೃತ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಓರ್ವ ಮಹಿಳೆ Read more…

ಸಂಭ್ರಮ ಶನಿವಾರ : ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ ದಿನ’ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ

ಬೆಂಗಳೂರು : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ  ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. Read more…

BIG NEWS: ಕುಡಿದ ಮತ್ತಿನಲ್ಲಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಖಾಸಗಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯ ಪಣತ್ತೂರಿನಲ್ಲಿ ನಡೆದಿದೆ. ಬಸವರಾಜು ಹಲ್ಲೆಗೊಳಗಾದ ವೈದ್ಯ. ಕುಡಿದ ಮತ್ತಿನಲ್ಲಿ Read more…

BREAKING : 36 ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು :   36 ಮಂದಿ ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಶ್ಚಿಮ ವಲಯದ ಸಿವಿಲ್ ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ತಕ್ಷಣದಿಂದ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : 3 ದಿನ ‘ಆರೆಂಜ್ ಅಲರ್ಟ್’ ಘೋಷಣೆ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುಂದಿನ ಮೂರು ದಿನ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ. ಜಿಲ್ಲೆಯ ಕಳಸ,ಮೂಡಿಗೆರೆ, ಶೃಂಗೇರಿ ಎನ್.ಆರ್ಪುರ, ಮುಳ್ಳಯ್ಯನಗಿರಿ Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ವೃದ್ಧೆ ಬಲಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ವೃದ್ದೆಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ Read more…

ಮಹಿಳೆ ಕಳೆದುಕೊಂಡಿದ್ದ ಐಫೋನ್ ಪತ್ತೆಗೆ ನೆರವಾದ ಆಟೋ ಡ್ರೈವರ್ಸ್, ಸ್ವಿಗ್ಗಿ ಡೆಲಿವರಿ ಬಾಯ್

ಮುಂಬೈ ಮಹಾನಗರಿಯಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ ತಮ್ಮ ಮೊಬೈಲ್ ಅನ್ನು ಆಟೋ ಚಾಲಕ ಮತ್ತು ಸ್ವಿಗ್ಗಿ ಡೆಲಿವರಿ ಬಾಯ್ ಸಹಾಯದಿಂದ ಮರಳಿ ಪಡೆದಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಘಟನೆಯ Read more…

‘ಮಿಶನ್ ಇಂಪಾಸಿಬಲ್-7’ ಸಿನೆಮಾ ಜೊತೆ ಜೊತೆಗೆ ‘ಜವಾನ್’ ಟ್ರೇಲರ್ ರಿಲೀಸ್: ಥ್ರಿಲ್​ ಆದ ಶಾರುಖ್​ ಫ್ಯಾನ್ಸ್​

ಬಾಲಿವುಡ್ ಬಾದ್​​ಶಾಹ್​ ಶಾರುಖ್​​ಖಾನ್​ ಸಿನೆಮಾ ಬರ್ತಿದೆ ಅಂದ್ರೆ ಸಾಕು ಅಭಿಮಾನಿಗಳಿಗೆ ಹಬ್ಬವೋ ಹಬ್ಬ..!! ಇತ್ತೀಚೆಗೆ ‘ಪಠಾಣ್’ ಸಿನೆಮಾ ಮೂಲಕ ಶಾರುಖ್ ಬಾಲಿವುಡ್​​​ಗೆ ಮರುಜೀವ ಕೊಟ್ಟಿದ್ದರು. ಈಗ ಮತ್ತೆ ಶಾರುಖ್ Read more…

BIG NEWS: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿದ್ದು, ಈ ವಿಚಾರವಾಗಿ ಸ್ವತಃ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ Read more…

ಗಮನಿಸಿ: ಜುಲೈ 17 ರಿಂದ ಹೆಚ್ಚಾಗಲಿದೆ ಟಾಟಾ ಮೋಟಾರ್ಸ್ ಕಾರುಗಳ ಬೆಲೆ

ಟಾಟಾ ಕಂಪನಿಯ ವಾಹನ ಕೊಳ್ಳಲು ಮುಂದಾಗಿದ್ದವರಿಗೆ ತುಸು ಶಾಕಿಂಗ್ ಸುದ್ದಿಯಿದು. ಟಾಟಾ ಮೋಟಾರ್ಸ್ ಭಾರತದಲ್ಲಿ ತನ್ನ ಆಂತರಿಕ ದಹನಕಾರಿ ಎಂಜಿನ್ (ICE) ಮತ್ತು ಎಲೆಕ್ಟ್ರಿಕ್ ವೆಹಿಕಲ್ (EV) ಗಳ Read more…

Shocking Video | ಕಾರಿನೊಳಗೆಯೇ ಲಾಕ್ ಆದ ಶ್ವಾನ: ಉಸಿರುಗಟ್ಟಿ ವಿಲವಿಲನೆ ಒದ್ದಾಡಿ ಅಲ್ಲೇ ಸಾವು

ತಾಜ್​​ಮಹಲ್​ ನೋಡ್ತಿದ್ರೆ ಯಾರು ತಾನೆ ಕಳೆದು ಹೋಗಲ್ಲ ಹೇಳಿ. ಇಲ್ಲೊಬ್ಬ ಮಹಾಶಯ ತಾಜ್​​ಮಹಲ್​ ನೋಡೋ ಖುಷಿಯಲ್ಲಿ ತನ್ನ ಮುದ್ದಿನ ಶ್ವಾನದ ಸಾವಿಗೆ ಕಾರಣವಾಗಿದ್ದಾರೆ. ಅಸಲಿಗೆ ಗೆಳೆಯರೊಂದಿಗೆ ತಾಜ್​ಮಹಲ್​ ನೋಡುವುದಕ್ಕೆ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಅಕ್ಕಿ ಹಣ ಜಮಾ ಶೀಘ್ರ

ಬೆಂಗಳೂರು: ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಹಣ ಜುಲೈ 9, 10 ರಿಂದ ಖಾತೆಗೆ ಜಮಾ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡುವ ಭರವಸೆ Read more…

ವಿವಿ, ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯುವಂತಿಲ್ಲ : ರಾಜ್ಯ ಸರ್ಕಾರ ಸುತ್ತೋಲೆ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಸಮುದಾಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯದಂತೆ ವಿಶ್ವವಿದ್ಯಾಲಯಗಳು Read more…

BIG NEWS: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ: ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿಸಲು ಪರಿಣಿತರಿಂದ ಸಲಹೆಗೆ ಆಹ್ವಾನ

ಬೆಂಗಳೂರು: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಉದ್ಯಮ ಪರಿಣತರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...