alex Certify Live News | Kannada Dunia | Kannada News | Karnataka News | India News - Part 1179
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯ ಈ ವರ್ತನೆ ಇಡೀ ಸಂಸಾರವನ್ನೇ ಹಾಳು ಮಾಡಬಲ್ಲದು….!

ಜೀವನದಲ್ಲಿ ಸಂತೋಷವಾಗಿರೋದು ಅಥವಾ ದುಃಖದಲ್ಲಿ ಇರೋದು ಅನೇಕ ಬಾರಿ ನಮ್ಮ ಕೈಯಲ್ಲೇ ಇರುತ್ತೆ. ನಮ್ಮ ವರ್ತನೆಗಳೇ ಕೆಲವೊಮ್ಮೆ ನಮ್ಮ ಜೀವನ ಹಾಳಾಗೋಕೆ ಕಾರಣವಾಗಬಹುದು. ಮಹಿಳೆಯರು ಕೂಡ ತಮ್ಮ ವರ್ತನೆಯಿಂದಲೇ Read more…

ನೀಲಗಿರಿ ಎಲೆಗಳಿಂದ ಉಸಿರಾಟದ ತೊಂದರೆ ದೂರ…..!

ನೀಲಗಿರಿ ಎಲೆಗಳಿಂದ ಹಲವು ಆರೋಗ್ಯದ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳಬಹುದು. ಅದು ಹೇಗೆಂದು ತಿಳಿಯೋಣ. ನೀಲಗಿರಿ ಡ್ರಾಪ್ಸ್ ತಯಾರಿಸಿ ಮನೆಯಲ್ಲೇ ಇಟ್ಟುಕೊಳ್ಳುವುದರಿಂದ ಉಸಿರಾಟದ ತೊಂದರೆಯಿಂದ ಮೂಗು ಕಟ್ಟುವ ಸಮಸ್ಯೆಯಿಂದ ಮುಕ್ತಿ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಸಾರಿಗೆ ಇಲಾಖೆಯ ನೌಕರ’ರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಸಾರಿಗೆ ಇಲಾಖೆಯ ಅಂತರ್ ನಿಗಮ ವರ್ಗಾವಣೆ ಆರಂಭವಾಗಲಿದೆ. ವರ್ಗಾವಣೆ ಬಯಸುವ ಸಾರಿಗೆ ಇಲಾಖೆಯ Read more…

ಜುಲೈ 21 ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ

ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಜುಲೈ 21 ರವರೆಗೆ ವಿಸ್ತರಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆ Read more…

Rain Alert : ಕರಾವಳಿ ಭಾಗದಲ್ಲಿ ವರುಣನ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ Read more…

Onion Prices : ಟೊಮ್ಯಾಟೊ ಬಳಿಕ ಕಣ್ಣೀರು ತರಿಸಲಿದೆ ‘ಈರುಳ್ಳಿ’ !

ಬೆಂಗಳೂರು : ಟೊಮ್ಯಾಟೊ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು. ಇದೀಗ ಈರುಳ್ಳಿ ಬೆಲೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೌದು, ಮುಂಗಾರು ಮಳೆಯ ಅಭಾವದ Read more…

ಹೊರಗೆ ಹೋಗುವಾಗ ಹೊಸ್ತಿಲ ಮೇಲೆ ಹೀಗೆ ಮಾಡಿದರೆ ಸಫಲವಾಗುವುದು ಹೋದ ಕಾರ್ಯ

ಪ್ರತಿನಿತ್ಯ ಮನೆಯಲ್ಲಿ ಯಾರಾದರೊಬ್ಬರು ಹೊರಗೆ ಹೋಗುತ್ತಿರುತ್ತಾರೆ. ಅಂದಹಾಗೇ ಅವರು ಹೊರಗೆ ಹೋದ ಕೆಲಸ ಸಂಪೂರ್ಣವಾಗಲು ಮತ್ತು ಅವರು ಸುರಕ್ಷಿತವಾಗಿ ಮನೆಗೆ ಮರಳಬೇಕೆಂದರೆ ಹೊರಗೆ ಹೋಗುವ ಮುನ್ನ ಈ ಸಣ್ಣ Read more…

ಕಾಯಂ ನೇಮಕಾತಿ ನಿರೀಕ್ಷೆಯಲ್ಲಿದ್ದ ‘ಅತಿಥಿ ಶಿಕ್ಷಕ’ರಿಗೆ ಬಿಗ್ ಶಾಕ್ !

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ ಅತಿಥಿ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಕ್ ನೀಡಿದ್ದು, ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ  Read more…

ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಬೇರೆಯವರೊಂದಿಗೆ ಹಂಚಿಕೊಳ್ಳಬೇಡಿ

ಸಾಮಾನ್ಯವಾಗಿ ಹಣವನ್ನು ಸಾಲ ಪಡೆಯುತ್ತೇವೆ. ಇದ್ರ ಜೊತೆ ಬೇರೆಯವರ ಕೆಲ ವಸ್ತುಗಳನ್ನು ನಾವು ಬಳಸ್ತೇವೆ. ಶಾಸ್ತ್ರದ ಪ್ರಕಾರ, ಬೇರೆಯವರ ಕೆಲ ವಸ್ತುಗಳನ್ನು ಎಂದೂ ಬಳಸಬಾರದು. ಹಾಗೆ ಬೇರೆಯವರಿಗೆ ಕೆಲ Read more…

ಮಕ್ಕಳಲ್ಲೂ ಹೆಚ್ಚುತ್ತಿದೆ ಹೃದಯಾಘಾತ, ಈ ಸಮಸ್ಯೆಗೆ ಕಾರಣವೇನು ಗೊತ್ತಾ…..?

ಹೃದಯಾಘಾತ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಗುಜರಾತ್‌ನಲ್ಲಿ ನಡೆದಿರುವ ಘಟನೆಯಂತೂ ನಿಜಕ್ಕೂ ಹೃದಯ ವಿದ್ರಾವಕ. ಇಬ್ಬರು ಅಪ್ರಾಪ್ತರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಓರ್ವ ಬಾಲಕನಿಗೆ 14 Read more…

ಈ ರಾಶಿಯವರಿಗಿದೆ ಇಂದು ಉದ್ಯೋಗ ಅವಕಾಶ

  ಮೇಷ : ಇಂದು ನೀವು ಹಿರಿಯರ ಸಹಾಯವನ್ನು ಅಪೇಕ್ಷೆ ಪಡಲಿದ್ದೀರಿ. ಆತ್ಮೀಯ ಜನಗಳೇ ನಿಮ್ಮನ್ನು ಮೋಸದ ಜಾಲಗಳಿಗೆ ಸಿಲುಕಿಸಬಹುದುದಾಗಿದೆ ಎಚ್ಚರಿಕೆ ವಹಿಸಿ. ನಿಮ್ಮ ಕ್ರಿಯಾತ್ಮಕ ಚಟುವಟಿಕೆ, ಜೀವನ Read more…

ದೇವರ ಮುಂದೆ ಊದುಬತ್ತಿ ಹಚ್ಚಲು ಇದೆ ಕಾರಣ

ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ Read more…

ಶಿವಸೇನೆ, ಎನ್‌ಸಿಪಿ ಛಿದ್ರವಾದ ಬೆನ್ನಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ವಿಭಜನೆಯತ್ತ ಕೈಪಡೆ…?

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ನಡುವೆ ವಿರೋಧ ಪಕ್ಷಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ನಿಂತಿದೆ. ರಾಜ್ಯದಲ್ಲಿ ಉಂಟಾದ ಬಂಡಾಯದ ಬಾಧೆ ತಾಳದೇ ಇರುವ ಏಕೈಕ ಪಕ್ಷ ಕಾಂಗ್ರೆಸ್ Read more…

ದುಡಿಯಲು ಸಮರ್ಥವಿರುವ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ: ಮೊತ್ತ ಕಡಿತಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ದುಡಿಯಲು ಸಮರ್ಥ ಇರುವ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಪತ್ನಿಯ ಜೀವನಾಂಶದ ಹಣ ಕಡಿಮೆ ಮಾಡಿದ ಹೈಕೋರ್ಟ್, ಮಾಸಿಕ ಜೀವನಾಂಶದ ಮೊತ್ತವನ್ನು Read more…

ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ: ಭಾರಿ ಆಕ್ರೋಶದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಕಾರ್ಮಿಕನ ಮೇಲೆ ಮೂತ್ರ ವಿಸರ್ಜಿಸಿರುವ ವಿಡಿಯೋವೊಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬುಡಕಟ್ಟು ಜನಾಂಗದ ಕಾರ್ಮಿಕನ ಮೇಲೆ ವ್ಯಕ್ತಿ ಮೂತ್ರ ವಿಸರ್ಜಿಸುತ್ತಿರುವ ವಿಡಿಯೋ ಮುಖ್ಯಮಂತ್ರಿ Read more…

ಸಿಬ್ಬಂದಿಯಿಂದಲೇ ಬರೋಬ್ಬರಿ 2.5 ಕೆಜಿ ಚಿನ್ನಾಭರಣ ಕಳವು

ನವದೆಹಲಿ: ದೆಹಲಿಯ ಲಜಪತ್ ನಗರದ ಜ್ಯುವೆಲ್ಲರಿ ಶೋರೂಂನಲ್ಲಿ ಸಿಬ್ಬಂದಿಯೇ ಚಿನ್ನಾಭರಣ ಕಳವು ಮಾಡಿ ಸಿಕ್ಕಿಬಿದ್ದಿದ್ದಾರೆ. 2.5 ಕೆಜಿ ಚಿನ್ನಾಭರಣವನ್ನು ಕಳವು ಮಾಡಿದ ಇಬ್ಬರು ಸಿಬ್ಬಂದಿಗಳಾದ ಜ್ಞಾನ್ ಪ್ರಕಾಶ್ ಮತ್ತು Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ 204 ಮಿಮೀ ಮಳೆ ಸಾಧ್ಯತೆ: 3 ದಿನ ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಣೆ Read more…

2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :  ಕನ್ನಡ ಸಾಹಿತ್ಯ ಪರಿಷತ್ತು 2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ. 2023ರ ಡಿಸೆಂಬರ್ ಕೊನೆಯ ವಾರದಲ್ಲಿ Read more…

ದಾರಿ ತಪ್ಪಿದ ಪತ್ನಿ, ಜೊತೆಗಿದ್ದ ಪ್ರಿಯಕರನ ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ

ವಿಜಯಪುರ: ಅಕ್ಕತಂಗಿಯರಹಾಳದಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಪ್ರಿಯಕರನನ್ನು ಹತ್ಯೆ ಮಾಡಲಾಗಿದೆ. ರೇಣುಕಾ ಮಾಳಗಿ(40), ಮಲ್ಲಿಕಾರ್ಜುನ ಜಗದಾರ(35) ಅವರು ಹತ್ಯೆಗೀಡಾವರು ಎಂದು ಹೇಳಲಾಗಿದೆ. ರೇಣುಕಾ ಜೊತೆ ಮಲ್ಲಿಕಾರ್ಜುನ ಅನೈತಿಕ Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ಸಾವಿನ ಬಗ್ಗೆ ಪೋಷಕರ ಅನುಮಾನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಕೋಲಾರ Read more…

‘ಕೃತಕ ಬುದ್ಧಿಮತ್ತೆಯು ಪ್ರಕೃತಿಯ ಬುದ್ಧಿವಂತಿಕೆಯ ಸಂಕೀರ್ಣತೆಯನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ’

ಇಂಡಿಯಾ ಗ್ಲೋಬಲ್ ಫೋರಂನ ಯುಕೆ-ಇಂಡಿಯಾ ವೀಕ್ 2023 ಜೂನ್ 30 ರಂದು ವಿಂಡ್ಸರ್ನಲ್ಲಿ ಸ್ಥಾಪಕರು ಮತ್ತು ಫಂಡರ್ಸ್ ರಿಟ್ರೀಟ್ ನೊಂದಿಗೆ ಮುಕ್ತಾಯಗೊಂಡಿತು. ವಿಂಡ್ಸರ್ ಪಾರ್ಕ್ ನಲ್ಲಿ ನಡೆದ ವಿಶೇಷ Read more…

ಬಾಕ್ಸರ್ ‘ಮೇರಿ ಕೋಮ್’ ಗೆ ‘ಗ್ಲೋಬಲ್ ಇಂಡಿಯನ್ ಐಕಾನ್ ಆಫ್ ದಿ ಇಯರ್’ ಪ್ರಶಸ್ತಿ

ನವದೆಹಲಿ : ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೇರಿ ಕೋಮ್ ಅವರಿಗೆ 5 ನೇ ವಾರ್ಷಿಕ ಯುಕೆ-ಇಂಡಿಯಾ ಪ್ರಶಸ್ತಿಗಳಲ್ಲಿ ‘ಗ್ಲೋಬಲ್ ಇಂಡಿಯನ್ ಐಕಾನ್ ಆಫ್ Read more…

ಡಿ.ಕೆ ಶಿವಕುಮಾರ್ ಈಗಾಗಲೇ ಸಿಎಂ ಕುರ್ಚಿಗೆ ಟವೆಲ್ ಹಾಕಿದ್ದಾರೆ : H.D ಕುಮಾರಸ್ವಾಮಿ ಲೇವಡಿ

ಬೆಂಗಳೂರು : ಡಿ.ಕೆ ಶಿವಕುಮಾರ್ ಈಗಾಗಲೇ ಸಿಎಂ ಕುರ್ಚಿಗೆ ಟವೆಲ್ ಹಾಕಿದ್ದಾರೆ ಎಂದು ಮಾಜಿ ಸಿಎಂ H.D ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ  Read more…

ಅನೇಕ ‘ಆರೋಗ್ಯ’ ಸಮಸ್ಯೆಗಳಿಗೆ ಪರಿಹಾರ ಇಂಗು ಮತ್ತು ಹಾಲಿನ ಈ ಮಿಶ್ರಣ…!

ಹಾಲು ನಮ್ಮ ಆರೋಗ್ಯಕ್ಕೆ ಎಷ್ಟು ಅವಶ್ಯಕ ಅನ್ನೋದು ಎಲ್ಲರಿಗೂ ತಿಳಿದಿದೆ. ಹಾಲಿನ ಜೊತೆಗೆ ಇಂಗು ಬೆರೆಸಿದರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಇಂಗು ಪ್ರತಿ ಭಾರತೀಯ ಅಡುಗೆಮನೆಯ ಭಾಗವಾಗಿದೆ. Read more…

‘ವಿಶ್ವ ಚಾಕಲೇಟ್‌ ದಿನ’ ದಂದು ಬಹಿರಂಗವಾಗಿದೆ ಇಂಥಾ ಅಚ್ಚರಿಯ ಸಂಗತಿ…!

ಚಾಕಲೇಟ್‌ ಅನ್ನು ಇಷ್ಟಪಡದೇ ಇರುವವರೇ ಎಲ್ಲ. ಪ್ರಪಂಚದಾದ್ಯಂತ ಜನರು ಚಾಕಲೇಟ್‌ ತಿನ್ನುತ್ತಾರೆ. ಆದ್ರೆ ಅತಿ ಹೆಚ್ಚು ಚಾಕಲೇಟ್‌ ಪ್ರಿಯರು ಇರುವ ದೇಶ ಯಾವುದು ಗೊತ್ತಾ? ಅಲ್ಲಿ ಪ್ರತಿ ವ್ಯಕ್ತಿ Read more…

BIG NEWS: ಕರಾವಳಿ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇಂದಿನಿಂದ ಜುಲೈ 8ರವರೆಗೆ ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಜೋರಾಗಲಿದ್ದು, ಬಿರುಗಾಳಿ ಸಹಿತ ಭಾರಿ Read more…

BIG NEWS : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ : ಮಾಜಿ ಸಿಎಂ ‘BSY’ ಸುಳಿವು

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಅದಕ್ಕೆ ಪುಷ್ಠಿ ಕೊಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ Read more…

BREAKING NEWS : ನಡುರಸ್ತೆಯಲ್ಲೇ ಅಟ್ಟಾಡಿಸಿ ‘ರೌಡಿಶೀಟರ್’ ಬರ್ಬರ ಹತ್ಯೆ

ಹಾಸನ : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಟ್ಟಾಡಿಸಿ Read more…

ಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನಾಂಕ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

BIG NEWS: ಉಚಿತ, ಖಚಿತ ಎಂದವರು ಮನೆಗೆ ಹೋಗುವುದು ನಿಶ್ಚಿತ : ಕಾಂಗ್ರೆಸ್ ವಿರುದ್ಧ ಯತ್ನಾಳ್ ವಾಗ್ದಾಳಿ

ಬೆಂಗಳೂರು: ಉಚಿತ, ಖಚಿತ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಮನೆಗೆ ಹೋಗುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...