alex Certify Live News | Kannada Dunia | Kannada News | Karnataka News | India News - Part 118
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ : ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |KEA Recruitment 2024

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನಿಯರ್ ಅಸಿಸ್ಟೆಂಟ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು Read more…

BIG NEWS: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ: ದುಬೈನಲ್ಲಿ ಭಾರತದ ವಿರುದ್ಧದ ಪಂದ್ಯ

ನವದೆಹಲಿ: ಮುಂದಿನ ವರ್ಷದ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಒಮ್ಮತಕ್ಕೆ ಬಂದಿದೆ. ಭಾರತವು ದುಬೈನಲ್ಲಿ ತನ್ನ ಪಾಲಿನ ಪಂದ್ಯಗಳನ್ನು ಆಡಲಿದೆ. 2027 ರವರೆಗೆ Read more…

BIG NEWS : ಇನ್ಮುಂದೆ ಶಾಸಕರಿಗೆ ಶಾಲೆಗಳ ಮೇಲ್ವಿಚಾರಣೆಯ ಜವಾಬ್ಧಾರಿ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಶಾಸಕರಿಗೆ ಶಾಲೆಗಳ ಮೇಲ್ವಿಚಾರಣೆಯ ಜವಾಬ್ಧಾರಿ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮೇಲ್ವಿಚಾರಣೆಗೆ ಆಯಾ ಕ್ಷೇತ್ರದ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಪೋಡಿ ದುರಸ್ತಿ ಅಭಿಯಾನ, ಜಮೀನು ಸರ್ವೆಗೆ ಮಹತ್ವದ ಕ್ರಮ

ಬೆಂಗಳೂರು: 30 ವರ್ಷಕ್ಕೂ ಅಧಿಕ ಅವಧಿಯಿಂದ ಮಂಜೂರಾದ ಸರ್ಕಾರಿ ಜಮೀನುಗಳು ಪೋಡಿ ಆಗದೆ ಲಕ್ಷಾಂತರ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಪೋಡಿ ದರಸ್ತಿ ಅಭಿಯಾನ ಆರಂಭಿಸಿದೆ. ಈ Read more…

ಅಲ್ಪಸಂಖ್ಯಾತ ಸಮುದಾಯದ B.Ed & D.Ed ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅರೆಸ್ಟ್

ಬೆಂಗಳೂರು: ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗಲು ಮುಂದಾಗಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಬಿಹಾರ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಎರಡು ಹಂತದ ಪಠ್ಯ ವ್ಯವಸ್ಥೆ ಜಾರಿ

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(CBSE) 10ನೇ ತರಗತಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಮುಂದಾಗಿದೆ. ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ 2026 -27 Read more…

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಬೇಕು ಈ ಎಲ್ಲಾ ಆಹಾರ

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಅಂದರೆ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಆದ್ದರಿಂದ ಮೆದುಳಿನ ಶಕ್ತಿ ಹೆಚ್ಚಿಸುವ, ಒತ್ತಡ ನಿವಾರಿಸಿ ಮನಸ್ಸಿಗೆ ಆಹ್ಲಾದ ನೀಡುವ ಆಹಾರ ಸೇವನೆ ಅತ್ಯಗತ್ಯ. Read more…

BREAKING: ಮಾರಾಟ ಮಾಡಿದ್ದ ಪಾರಿವಾಳ ಹಾರಿ ಹೋಗಿದ್ದಕ್ಕೆ ಚಾಕು ಇರಿತ

ಬೆಳಗಾವಿ: ಮಾರಾಟ ಮಾಡಿದ್ದ ಪಾರಿವಾಳ ಹಾರಿ ಹೋಗಿದ್ದಕ್ಕೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಬಸವನ ಕುಡಚಿ ಗ್ರಾಮದಲ್ಲಿ ನಡೆದಿದೆ. ಆದಿತ್ಯ ಪಾಟೀಲ್ ಎಂಬಾತನಿಗೆ ದರ್ಶನ್ ಎಂಬಾತ 1500 ರೂಪಾಯಿಗೆ Read more…

BREAKING: ಕಾರ್ ಟಾಪ್ ನಲ್ಲಿ ನಾಯಿಗಳ ಕೂರಿಸಿಕೊಂಡು ಚಾಲನೆ: ಆರೋಪಿ ಅರೆಸ್ಟ್

ಬೆಂಗಳೂರು: ಕಾರಿನ ಟಾಪ್ ಮೇಲೆ ನಾಯಿಗಳನ್ನು ಕೂರಿಸಿಕೊಂಡು ಚಾಲನೆ ಮಾಡಿದ್ದ ಆರೋಪಿ ಚಾಲಕ ಹರೀಶ್(36) ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಯಾವುದೇ ಸುರಕ್ಷತೆ ಇಲ್ಲದೆ ನಾಯಿಗಳನ್ನು ಟಾಪ್ ಮೇಲೆ ಕೂರಿಸಿದ್ದ Read more…

ಮುಖ ಕಾಂತಿಯುತವಾಗಲು ಸೇವಿಸಿ ಈ ʼಜ್ಯೂಸ್ʼ

ಆರೋಗ್ಯಕರವಾದ ತ್ವಚೆ ನಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಜೀವನಶೈಲಿಯ ಬದಲಾವಣೆ, ಆಹಾರದ ಪದ್ಧತಿಯಿಂದ ಮುಖದ ಚರ್ಮ ಕಾಂತಿ ಹೀನವಾಗುತ್ತದೆ. ಕೆಲವೊಂದು ಟಿಪ್ಸ್ ಅನ್ನು ಅನುಸರಿಸುವುದರಿಂದ ನಮ್ಮ Read more…

ಕೂದಲ ಆರೈಕೆಗೆ ಬೆಸ್ಟ್ ‘ಸೀಗೆಕಾಯಿ’

ಸೀಗೆಕಾಯಿ ಅನಾದಿಕಾಲದಿಂದಲೂ ಕೇಶ ಹಾಗೂ ನೆತ್ತಿಯ ಆರೈಕೆಗಾಗಿ ಬಳಕೆಯಾಗುತ್ತಿರುವ ಗಿಡಮೂಲಿಕೆ ಯಾಗಿದೆ. ಸೀಗೆಕಾಯಿ ತಲೆಕೂದಲನ್ನು ಶುದ್ಧೀಕರಿಸುವ ಒಂದು ಅತ್ಯುತ್ತಮ ಸಾಧನವಾಗಿದೆ. ಅಲ್ಲದೆ ಕೈಗೆಟಕುವ ಬೆಲೆಯಲ್ಲಿ ಎಲ್ಲಾ ಅಂಗಡಿಗಳಲ್ಲಿ ದೊರೆಯುವ Read more…

ಕೂದಲ ಬಣ್ಣ ನೈಸರ್ಗಿಕವಾಗಿ ಕಪ್ಪಾಗಿಸುವುದು ಹೇಗೆ….?

ಕೂದಲು ಬೆಳ್ಳಗಾಗುತ್ತಿದೆಯೇ? ಅದನ್ನು ರಾಸಾಯನಿಕಯುಕ್ತ ಡೈಗಳ ಬಳಕೆಯಿಲ್ಲದೆಯೂ ಮತ್ತೆ ಕಪ್ಪಾಗಿಸಿಕೊಳ್ಳಬಹುದು. ಹೇಗೆಂದಿರಾ? ಆಲೂಗಡ್ಡೆ ಸಿಪ್ಪೆಯನ್ನು ತೆಗೆದಿಟ್ಟು ಎರಡು ಕಪ್ ನೀರಿನಲ್ಲಿ ಹತ್ತು ನಿಮಿಷ ಕುದಿಸಿ. ಈ ನೀರನ್ನು ತಲೆ Read more…

ಬಾಣಂತಿಯರ ಸರಣಿ ಸಾವಿನಿಂದ ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು

ಬಳ್ಳಾರಿ: ಬಾಣಂತಿಯರ ಸರಣಿ ಸಾವಿನಿಂದ ಸಾಕಷ್ಟು ಸುದ್ದಿಯಾಗಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ. ನವೆಂಬರ್ 10ರ ನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. Read more…

ಬೆಳಗ್ಗೆ ಬಿಸಿ ನೀರು ಕುಡಿಯುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more…

ಪಾಸ್ ಪೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವಾ ಕೇಂದ್ರಗಳ ಹೆಚ್ಚಳ

ನವದೆಹಲಿ: ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಅಂಚೆ ಕಚೇರಿಗಳ ಮೂಲಕ ಕಾರ್ಯನಿರ್ವಹಿಸುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳ(ಪಿಒಪಿಎಸ್‌ಕೆ) ಸಂಖ್ಯೆಯನ್ನು ವಿಸ್ತರಿಸಲು ಸರ್ಕಾರ ಯೋಜಿಸಿದೆ. Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ: ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ Read more…

ಇವೆರಡೇ ವಸ್ತುಗಳು ಸಾಕು…..! ಫಟಾ ಫಟ್‌ ಇಳಿಯುತ್ತೆ ತೂಕ

ಭಾರತದಲ್ಲಿ ಸ್ಥೂಲಕಾಯದ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಕೆಲವರಿಗೆ ಬಯಸಿದ್ರೂ ಜಿಮ್‌ಗೆ ಸೇರಲು ಸಾಧ್ಯವಾಗುವುದಿಲ್ಲ. ಇನ್ನು ಕೆಲವರಿಗೆ ವ್ಯಾಯಾಮ ಮಾಡಲು ಸೋಮಾರಿತನ. ಇನ್ನೊಂದಷ್ಟು ಮಂದಿಗೆ ಸಮಯದ ಕೊರತೆ Read more…

ದೇಹದಲ್ಲಿ ಅಡಗಿರುವ ʼಕಾಯಿಲೆʼಯ ಪತ್ತೆ ಹಚ್ಚುತ್ತೆ ಪಾದಗಳಲ್ಲಿ ಗೋಚರಿಸುವ ಈ ಸಂಕೇತ

ಪಾದದ ಆರೈಕೆ ಎಂದಾಕ್ಷಣ ನಾವು ಉಗುರುಗಳನ್ನು ಕತ್ತರಿಸುವುದಕ್ಕೆ ಸೀಮಿತವಾಗಿಡುತ್ತೇವೆ. ಆದ್ರೆ ದೇಹದಲ್ಲಿ ಯಾವುದೇ ಸಮಸ್ಯೆಗಳಾಗಿದ್ದರೆ ಅದರ ಸಂಕೇತ ನಿಮಗೆ ಗೋಚರಿಸುವುದು ಪಾದಗಳಲ್ಲಿ. ಏಕೆಂದರೆ ನಮ್ಮ ಪಾದಗಳು ಹೃದಯ ಮತ್ತು Read more…

ಹೆರಿಗೆ ನಂತ್ರ ಸ್ನಾಯುಗಳಿಗೆ ಪೋಷಣೆ ನೀಡಲು ತಾಯಿಗೂ ಬೇಕು ಮಸಾಜ್

ಹೆರಿಗೆ ನಂತ್ರ ಬಹುತೇಕ ಮಹಿಳೆಯರಿಗೆ ತೂಕ ಏರಿಕೆ ಸಮಸ್ಯೆ ಕಾಡುತ್ತದೆ. ಇದು ಅವರ ಚಿಂತೆಗೆ ಕಾರಣವಾಗುತ್ತದೆ. ಆದ್ರೆ ಮಸಾಜ್ ಮೂಲಕ ಇದನ್ನು ನೀವು ನಿಯಂತ್ರಿಸಬಹುದು. ಎಣ್ಣೆ ಮಸಾಜ್ ನಿಂದ Read more…

BIG NEWS: ಬೆಂಗಳೂರಿಗೆ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರ: 6 ಸಾವಿರ ಎಕರೆ ಭೂಮಿ ಅಂತಿಮ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ಭೂ ಸಮೀಕ್ಷೆಯ ನಂತರ 6,000 ಎಕರೆ ಭೂಮಿಯನ್ನು ಅಂತಿಮಗೊಳಿಸಿರುವುದರಿಂದ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ Read more…

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಸ್ಕಾಂಗಳಿಂದ ಕೆಇಆರ್‌ಸಿಗೆ ಪ್ರಸ್ತಾವನೆ

ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳ ಶಾಕ್ ನೀಡಲು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳು ಮುಂದಾಗಿವೆ. ಪ್ರತಿ ಯೂನಿಟ್ ಗೆ 60 ಪೈಸೆಯಿಂದ 1 ರೂ.ವರೆಗೆ ಹೆಚ್ಚಳಕ್ಕೆ Read more…

ಅಸಡ್ಡೆ ತೋರದೆ ಪ್ರತಿಯೊಬ್ಬರೂ ತಪ್ಪದೆ ಸೇವಿಸಿ ಈ ʼತರಕಾರಿʼ

ಹಲವರಿಗೆ ಕೆಲ ತರಕಾರಿ ಅಂದರೆ ಅದೇನೋ ಅಸಡ್ಡೆ. ಅದು ಬೇಡ, ಇದನ್ನು ತಿನ್ನಲ್ಲ, ಈ ತರಕಾರಿ ಇಷ್ಟ ಇಲ್ಲ ಅಂತ ಹೇಳುವವರು ಈ ಲಿಸ್ಟ್ ನಲ್ಲಿರುವ ತರಕಾರಿಗಳನ್ನು ಸೇವಿಸಬೇಕು. Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 25 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ Read more…

PDO ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಭಾನುವಾರ ಮುಂಜಾನೆ 5.30ಕ್ಕೆ ಮೆಟ್ರೋ ರೈಲು ಸೇವೆ

ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗೆ ಬಿಎಂಆರ್‌ಸಿಎಲ್ ನಿಂದ ಸಿಹಿ ಸುದ್ದಿ ನೀಡಲಾಗಿದೆ. ಡಿಸೆಂಬರ್ 8ರಂದು ಪಿಡಿಒ ಪರೀಕ್ಷೆ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ 7 Read more…

ಮನೋ ಸಮಸ್ಯೆಗಳನ್ನು ದೂರ ಮಾಡುವ ʼರಾಗಿʼ

ರಾಗಿಯು ಮೈಗ್ರೇನ್ ತಲೆನೋವಿಗೆ ಉತ್ತಮ ಉಪಶಮನವಾಗಿದೆ. ರಾಗಿಯಲ್ಲಿ ಕ್ಯಾಲ್ಶಿಯಂ ಹಾಲು ಪುಷ್ಕಳವಾಗಿದೆ. 100 ಗ್ರಾಂ ರಾಗಿಯಲ್ಲಿ 344 ಮಿಲಿ ಗ್ರಾಂ ಕ್ಯಾಲ್ಸಿಯಂ ಇದೆ. ರಾಗಿಯ ಮೇಲು ಹೊಟ್ಟಿನಲ್ಲಿ ಪಾಲಿಫಿನಾಲ್ Read more…

ʼಬಡತನ ನಿವಾರಣೆಗೆʼ ಪ್ರತಿ ನಿತ್ಯ ಮಾಡಿ ಈ ಕೆಲಸ

ಹಣದ ಸಮಸ್ಯೆಯಿಂದ ಮುಕ್ತಿ ಪಡೆಯಲು ಎಲ್ಲರೂ ಕಸರತ್ತು ಮಾಡ್ತಾರೆ. ಮನೆಯಲ್ಲಿ ಆರ್ಥಿಕ ವೃದ್ಧಿಯಾಗಬೇಕಾದ್ರೆ ತುಂಬಾ ಕಷ್ಟಪಡಬೇಕಾಗಿಲ್ಲ. ದಿನನಿತ್ಯದ ಕೆಲವೊಂದು ಕೆಲಸಗಳ ಬಗ್ಗೆ ಗಮನ ನೀಡಿದ್ರೆ ಸಾಕು. ಎಂದೂ ಬಡತನ Read more…

ಕಂಕಣಭಾಗ್ಯ ಕೂಡಿ ಬರಬೇಕೆಂದ್ರೆ ಇಂದು ಅವಶ್ಯಕವಾಗಿ ಮಾಡಿ ಈ ಕೆಲಸ

ವರ್ಷದ ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಪಡೆದಿದೆ. ಅದರಲ್ಲೂ ಕೆಲವು ದಿನಗಳು ವಿಶೇಷವಾಗಿರುತ್ತವೆ. ಮದುವೆಗೆ ಸಂಬಂಧಿಸಿ ವಿಷಯಗಳಿಗೆ ಇಂದು ವಿಶೇಷ ದಿನವಾಗಿದೆ. ಇಂದು  ವಿವಾಹ ಪಂಚಮಿ ಆಚರಿಸಲಾಗುತ್ತಿದೆ. Read more…

BREAKING: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೈದ್ಯ ಸಾವು, ಆತ್ಮಹತ್ಯೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾರೆ. ಕಟ್ಟೆಹೊಳೆ ಗ್ರಾಮದ ಬಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್(27) Read more…

‘ಪುಷ್ಪ 2’ ನೋಡಲು ಹೋಗಿದ್ದ ಅಭಿಮಾನಿ ರೈಲಿಗೆ ಸಿಲುಕಿ ಸಾವು

ಚಿಕ್ಕಬಳ್ಳಾಪುರ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2 ದಿ ರೂಲ್’ ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಎಲ್ಲೆಡೆ ಅಭಿಮಾನಿಗಳು ಮುಗಿಬಿದ್ದು ಚಿತ್ರ ವೀಕ್ಷಿಸುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...