alex Certify Live News | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚರಿ ಮೂಡಿಸಿದ ದೃಶ್ಯ: ಹೆಗಲ ಮೇಲೆ ಬೈಕ್ ಹೊತ್ತು ರೈಲ್ವೆ ಹಳಿ ದಾಟಿದ ಭೂಪ | Watch Video

ಭಾರತೀಯ ರೈಲ್ವೆ ನಿಲ್ದಾಣಗಳಲ್ಲಿ ಅಥವಾ ರೈಲ್ವೆ ಹಳಿಗಳನ್ನು ದಾಟುವಾಗ ಸುರಕ್ಷಿತವಾಗಿರಲು ಜನರಿಗೆ ಪದೇ ಪದೇ ಸಲಹೆ ನೀಡುತ್ತದೆ. ಆದಾಗ್ಯೂ, ಕೆಲವೊಮ್ಮೆ ಆ ಎಚ್ಚರಿಕೆಗಳು ಕಿವುಡಾದ ಕಿವಿಗಳಿಗೆ ಬೀಳುತ್ತವೆ ಮತ್ತು Read more…

BREAKING: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ, ಜಿಗಿದು ಪ್ರಾಣಾಪಾಯದಿಂದ ಪಾರಾದ ಪೈಲಟ್ | ವಿಡಿಯೋ

ಹರಿಯಾಣ: ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಇಂದು ಹರಿಯಾಣದ ಪಂಚಕುಲದಲ್ಲಿ ಪತನಗೊಂಡಿದೆ. ಅಂಬಾಲಾ ವಾಯುನೆಲೆಯಿಂದ ತರಬೇತಿ ಹಾರಾಟಕ್ಕಾಗಿ ವಿಮಾನವು ಮೇಲೆ ಹಾರಿದ್ದ ವೇಳೆ ಘಟನೆ ನಡೆದಿದೆ.  ಪೈಲಟ್ Read more…

ʼಅಂಪೈರ್ʼ ತೀರ್ಪಿಗೆ ಅಸಮಾಧಾನ ; ಹರ್ಮನ್‌ಪ್ರೀತ್ ಕೌರ್‌ಗೆ ದಂಡ !

ಲಖ್ನೋದಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ಯುಪಿ ವಾರಿಯರ್ಜ್ ವಿರುದ್ಧದ ಪಂದ್ಯದ ವೇಳೆ WPL ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮುಂಬೈ Read more…

ʼಮಹಿಳಾ ದಿನʼ ದಂದು ವೀಸಾ ಕೊಡುಗೆ: ಡಿಜಿಟಲ್ ಭದ್ರತೆ, ಪಾವತಿ ವ್ಯವಸ್ಥೆ ಬಗ್ಗೆ ಮಾಹಿತಿ

ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ Read more…

BIG NEWS: ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 3,44,38,796 ಮೌಲ್ಯದ ಚಿನ್ನ ಜಪ್ತಿ: ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮತ್ತೋರ್ವ ಪ್ರಯಣಿಕನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದುಬೈನಿಂದ ಬೆಂಗಳೂರು Read more…

ಕೆಟಿಎಂ 125 ಡ್ಯೂಕ್ ಮತ್ತು ಆರ್‌ಸಿ 125 ಇನ್ನು ನೆನಪು ಮಾತ್ರ !

ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಸಂಸ್ಥೆಯು 125 ಸಿಸಿ ಬೈಕುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದೆ. ಕೆಟಿಎಂ 125 ಡ್ಯೂಕ್ ಮತ್ತು ಆರ್‌ಸಿ 125 ಬೈಕುಗಳು ಏಪ್ರಿಲ್ 1, 2025 ರಿಂದ Read more…

BIG NEWS: ಮೂರು ವರ್ಷಗಳಲ್ಲಿ 50,000 ಸಿಬ್ಬಂದಿ ನೇಮಕ; CISF ಮಹತ್ವದ ಘೋಷಣೆ

ಸಿಐಎಸ್‌ಎಫ್‌ನ ಸೇವೆಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಮುಂದಿನ ಮೂರು ವರ್ಷಗಳಲ್ಲಿ ಸುಮಾರು 50,000 ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು ಎಂದು ಅದರ ಮಹಾನಿರ್ದೇಶಕ ಆರ್.ಎಸ್. ಭಟ್ಟಿ, ಗುರುವಾರ ತಿಳಿಸಿದ್ದಾರೆ. ಏಜೆನ್ಸಿಯ 56 Read more…

BREAKING NEWS: ಮಾಜಿ ಸಚಿವ ಆನಂದ್ ಸಿಂಗ್ ಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಾಣೆ ಕೇಸ್ ನಲ್ಲಿ ಖುಲಾಸೆ

ಬೆಂಗಳೂರು: ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಮಾಜಿ ಸಚಿವ ಆನಂದ್ ಸಿಂಗ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಅದಿರು Read more…

BIG NEWS: ಮುಡಾ ಹಗರಣ: ಲೋಕಾಯುಕ್ತ ವರದಿಗೆ ತಕರಾರು ಅರ್ಜಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ| MUDA SCAM

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖಾ ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಮೂಡಾ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯ, ಪತ್ನಿ Read more…

ʼಎಡಗೈ‌ʼ ಬಳಸುವ ಪ್ರಸಿದ್ದ ವ್ಯಕ್ತಿಗಳು ; ಇಲ್ಲಿದೆ ʼಲಿಸ್ಟ್ʼ

ಯಾರಾದರೊಬ್ಬ ಮುಖಂಡನ ಅತೀ ಆತ್ಮೀಯ ಅನುಯಾಯಿ ಇದ್ದರೆ ಅವನನ್ನು ಬಲಗೈ ಬಂಟ ಎಂದು ಕರೆಯುವುದಿದೆ. ಏಕೆಂದರೆ, ಜಗತ್ತಿನಲ್ಲಿ ನಮ್ಮ ಬಲಗೈಗಿರುವಷ್ಟು ಗೌರವ ಮಹತ್ವ ಎಡಗೈಗಿಲ್ಲ. ಆದರೇನು ಮಾಡೋಣ ಹಲವರು Read more…

ತರಗತಿಯಲ್ಲಿ ಶಿಕ್ಷಕನ ಕ್ರೌರ್ಯ: ವಿದ್ಯಾರ್ಥಿಗೆ ಭೀಕರ ಥಳಿತ, ವಿಡಿಯೋ ವೈರಲ್ | Watch

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ತರಗತಿಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಭೀಕರವಾಗಿ ಥಳಿಸುತ್ತಿರುವ ದೃಶ್ಯಗಳು ಅದರಲ್ಲಿವೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಜನರು Read more…

ನೋಯ್ಡಾದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಗುದ್ದಿ ನಜ್ಜುಗುಜ್ಜಾದ ಥಾರ್ | Watch

ನೋಯ್ಡಾದ ಸೆಕ್ಟರ್ 62 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಥಾರ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಮಧ್ಯದಲ್ಲಿ ಪಲ್ಟಿಯಾಗಿದೆ. ಅಪಘಾತದ ನಂತರ ಥಾರ್‌ನ Read more…

ಜನಸಂದಣಿ ನಡುವೆ ರೈಲು ಹತ್ತುವಾಗ ಅವಘಡ: ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಮಹಿಳೆ!

ಜನಸಂದಣಿ ನಡುವೆ ರೈಲು ಹತ್ತಲು ಹೋಗಿ ಮಹಿಳೆಯೊಬ್ಬರು ರೈಲಿನಿಂದ ಬಿದ್ದಿರುವ ಘಟನೆ ಮಹಾರಾಷ್ಟ್ರದ ಬದ್ಲಾಪುರ ರೈಲು ನಿಲ್ದಾಣದಲ್ಲಿ ನಡೆದಿದೆ. ಬದ್ಲಾಪುರ ರೈಲು ನಿಲ್ದಾಣಕ್ಕೆ ಕರ್ಜತ್-ಮುಂಮೈ ಲೋಕಲ್ ರೈಲು ಆಗಮಿಸುತ್ತಿದ್ದಂತೆ Read more…

RCB ಅಭಿಮಾನಿಗಳಿಗೆ ಗುಡ್‌ನ್ಯೂಸ್: ಜಾಕೋಬ್ ಬೆಥೆಲ್ ವಾಪಸ್

ಮಾರ್ಚ್ 22 ರಿಂದ ಪ್ರಾರಂಭವಾಗುವ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025) ಕ್ಕಿಂತ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ದೊಡ್ಡ ಯಶಸ್ಸು ಪಡೆದುಕೊಂಡಿದೆ. ಯುವ Read more…

NCC ಬೆಟಾಲಿಯನ್‍ಗೆ ಮಾಜಿ ಸೈನಿಕರ ನೇಮಕ : ಅರ್ಜಿ ಆಹ್ವಾನ

ಚಿತ್ರದುರ್ಗ :   ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. (National cadet corps) ನಿರ್ದೇಶನಾಲಯವು ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ರಾಯಚೂರು, ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್‍ಗಳಿಗೆ ಹೆಚ್ಚುವರಿ ತರಬೇತಿ Read more…

BIG NEWS: ಜನ ವಿರೋಧಿ, ನಿರಾಶಾದಾಯಕ ಬಜೆಟ್: ಸಂಸದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 25-26 ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ Read more…

ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್’ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ : ಬಿ.ಎಸ್ ಯಡಿಯೂರಪ್ಪ ಕಿಡಿ

ಬೆಂಗಳೂರು : ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಬಜೆಟ್ ಗೂ ವಿಸ್ತರಿಸಿದ್ದೇ ಈ ಸರ್ಕಾರದ ಸಾಧನೆ ಎಂದು ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿ.ಎಸ್ ಯಡಿಯೂರಪ್ಪ Read more…

BIG NEWS: ಇದು ಪಾಕಿಸ್ತಾನದ ಬಜೆಟ್: ಶಾಸಕ ಯತ್ನಾಳ್ ಕಿಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಪಕ್ಷ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದು ಮುಸ್ಲಿಂರ ಓಲೈಕೆಯ ಬಜೆಟ್, ತುಷ್ಟೀಕರಣದ ಬಜೆಟ್ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಸುವರ್ಣಾವಕಾಶ : ನಾಳೆ ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾ.08 ರಂದು ನಗರದ ತಾಳೂರು ರಸ್ತೆಯ Read more…

BIG NEWS : ಕೆಲವರ ತುಷ್ಟೀಕರಣ, ಬಹುತೇಕರ ತುಚ್ಛೀಕರಣ : ರಾಜ್ಯ ಸರ್ಕಾರದ ಬಜೆಟ್ ಬಗ್ಗೆ HD ಕುಮಾರಸ್ವಾಮಿ ರಿಯಾಕ್ಷನ್.!

ಬೆಂಗಳೂರು : ಕೆಲವರ ತುಷ್ಟೀಕರಣ, ಬಹುತೇಕರ ತುಚ್ಛೀಕರಣ ಎಂದು ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ತುಷ್ಟೀಕರಣ! •ಬಹುತೇಕರ Read more…

BIG NEWS : ಕೆಲಸದ ಸ್ಥಳದಲ್ಲಿ ಮೃತಪಡುವ ಕಾರ್ಮಿಕರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತ 8 ಲಕ್ಷಕ್ಕೆ ಹೆಚ್ಚಳ.!

ಬೆಂಗಳೂರು :  ಕೆಲಸದ ಸ್ಥಳದಲ್ಲಿ ಮೃತಪಡುವ ಕಾರ್ಮಿಕರ ಅವಲಂಬಿತರಿಗೆ ನೀಡುವ ಪರಿಹಾರದ ಮೊತ್ತ 8 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. Read more…

BREAKING : ನಟಿ ರನ್ಯಾರಾವ್ 3 ದಿನ ‘DRI’ ಕಸ್ಟಡಿಗೆ : ಕೋರ್ಟ್ ಆದೇಶ

ಬೆಂಗಳೂರು : ಅಕ್ರಮ ಚಿನ್ನಸಾಗಾಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್ ರನ್ನು ಮೂರು ದಿನ ಡಿಆರ್ ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. Read more…

BIG NEWS : ಕರ್ನಾಟಕದ ಜನತೆಗೆ ಕಾದಿದೆ ಮಾರಿ ಹಬ್ಬ : ಬಜೆಟ್ ಬಗ್ಗೆ ಆರ್.ಅಶೋಕ್ ಪ್ರತಿಕ್ರಿಯೆ.!

ಬೆಂಗಳೂರು : ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡಕಸುಬಿ ಬಜೆಟ್. ಸಿದ್ದರಾಮಯ್ಯನವರು Outgoing CM ಎಂದು ಜನಸಾಮಾನ್ಯರ Read more…

BREAKING : ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ : ಹೂಗುಚ್ಚ ನೀಡಿ ಸ್ವಾಗತ ಕೋರಿದ ಬಿ.ವೈ ವಿಜಯೇಂದ್ರ.!

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ. ಅವರ Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 2 ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

ಕಲಬುರಗಿ : ರಾಜ್ಯದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, 2 ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ)  ಗ್ರಾಮದಲ್ಲಿ ಈ Read more…

BUDGET BREAKING: ಸುದೀರ್ಘ ಮೂರುವರೆ ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಬಜೆಟ್ ಮಂಡನೆ ಮಾಡಿದ್ದು, 2025-26ನೇ ಸಾಲಿನ ಪ್ರಸಕ್ತ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ. ಬೆಳಿಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ Read more…

BREAKING : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶೀಘ್ರವೇ ರಾಜ್ಯದಲ್ಲಿ ‘ನಂದಿನಿ’ ಹಾಲಿನ ದರ ಏರಿಕೆ |Milk Price Hike

ಬೆಂಗಳೂರು : ರಾಜ್ಯದಲ್ಲಿ ಮತ್ತೆ  ನಂದಿನಿ  ಹಾಲಿನ ದರ ಏರಿಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಹಾಲಿನ ದರ Read more…

BUDGET BREAKING: ಜಮೀನುಗಳ ಖಾತೆಗೆ ಇ-ಪೌತಿ ಆದೋಲನ: ಆಸ್ತಿಗಳ ಸರ್ವೆ ಇನ್ಮುಂದೆ ಡಿಜಿಟಲೀಕರಣ; ಡ್ರೋನ್ ಬಳಸಿ ಸರ್ವೆ ಕಾರ್ಯ

ಬೆಂಗಳೂರು: ಪಹಣಿಗಳಿಗೆ ಆಧಾರ್ ಜೋಡಣೆ ಸಂದರ್ಭದಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಖಾತೆ ಮಾಡಲು ಪ್ರಸಕ್ತ ಸಾಲಿನಲ್ಲಿ ಇ-ಪೌತಿ ಆಂದೋಲನವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ Read more…

BUDJET BREAKING : ಶಿಕ್ಷಣದ ಮೂಲಕ ಬದಲಾವಣೆಗೆ ಮುನ್ನುಡಿ : ರಾಜ್ಯ ಸರ್ಕಾರದಿಂದ ಹಲವು ಮಹತ್ವದ ಘೋಷಣೆ.!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಕೊಡುಗೆ ಘೋಷಿಸಿದ್ದಾರೆ. •ಎಡಿಬಿ ನೆರವಿನಲ್ಲಿ 12,500 ಕೋಟಿ Read more…

BUDGET BREAKING : ರಾಜ್ಯ ಸರ್ಕಾರದಿಂದ ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಣೆ : 5 ಲಕ್ಷ ರೂ ನಗದು ರಹಿತ ಚಿಕಿತ್ಸೆ.!

ಬೆಂಗಳೂರು : ರಾಜ್ಯದ ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ ಯೋಜನೆ’ ಘೋಷಣೆ ಮಾಡಲಾಗಿದ್ದು, 5 ಲಕ್ಷ ರೂ ನಗದು ರಹಿತ ಚಿಕಿತ್ಸೆ ನೀಡಲಾಗುತ್ತದೆ. ಹೌದು, ಮಾನ್ಯತೆ ಪಡೆದ ಪತ್ರಕರ್ತರು ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...