alex Certify Live News | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೇಹಾ ಹತ್ಯೆ ಪ್ರಕರಣ: ಅನುಮತಿ ನಿರಾಕರಿಸಿದರೂ ಬಿಜೆಪಿಯಿಂದ ಪ್ರತಿಭಟನೆ

ಮೈಸೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ರಾಜ್ಯ ಬಿಜೆಪಿ ರಾಜ್ಯದ ಜಿಲ್ಲಾ ಕೇಂದ್ರದಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಮೈಸೂರಿನಲ್ಲಿಯೂ ಬಿಜೆಪಿ Read more…

BREAKING NEWS: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಡವಳಗಿಯಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸ್ ಆಗುತ್ತಿದ್ದಾಗ Read more…

ಈ ರೀತಿ ಹೇಳಿಕೆಗಳನ್ನು ಸಮರ್ಥನೆ ಮಾಡಲು ಸಾಧ್ಯವಿಲ್ಲ; ಮಾತನಾಡುವಾಗ ಸರಿಯಾಗಿ ಮಾತನಡಬೇಕು; ಮಾಜಿ ಸ್ಪೀಕರ್ ಹೇಳಿಕೆಗೆ ಗರಂ ಆದ ಗೃಹ ಸಚಿವ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಶನಿ ಎಂದು ಕರೆದಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, Read more…

BREAKING NEWS: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನ ಹೇಮಗಿರಿ ಬಳಿ ನಡೆದಿದೆ. ಬೀರೂರಿನಲ್ಲಿ ನಡೆಯುತ್ತಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರ್ಯಕ್ರಮಕ್ಕೆ Read more…

BIG NEWS: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮೇಲೆ ಹಲ್ಲೆ, ದರ್ಪ ಪ್ರಕರಣ; ಇಬ್ಬರು ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹಾಗೂ ಪತಿ ಭುವನ್ ಪೊನ್ನಣ್ಣ ಮೇಲೆ ಹಲ್ಲೆ ಹಾಗೂ ದರ್ಪ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಎಫ್ Read more…

ಕೋಚಿಂಗ್ ಸೆಂಟರ್ ನ 50 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಪುಣೆ: ಕೋಚಿಂಗ್ ಕೇಂದ್ರದ 50 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ತರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಬಳಿಕ Read more…

BIG NEWS: ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ: ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಇಂದು ಯಾರೆಲ್ಲ ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿರುವಾಗಲೇ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ‘ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ’ಯಡಿ ಪಹಣಿ ಜತೆ ಪೋಟೋ, ಆಧಾರ್ ಜೋಡಣೆ ಕಡ್ಡಾಯ

ಬೆಂಗಳೂರು: ರೈತರ ಮಾಹಿತಿ ದಾಖಲಿಸುವ ಜೊತೆಗೆ ಭೂ ಸಂಬಂಧಿತ ವಂಚನೆ ತಡೆಯುವ ಉದ್ದೇಶದಿಂದ ಜಮೀನು ಮಾಲೀಕರ ಫೋಟೋದೊಂದಿಗೆ ಪಹಣಿಗೆ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಕಂದಾಯ ಇಲಾಖೆ ‘ನನ್ನ ಆಧಾರ್ Read more…

BIG NEWS: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ; 5 ಲಕ್ಷ ಹಣ ಸುಟ್ಟು ಭಸ್ಮ

ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ಶಾಖೆಯ ಎಟಿಎಂ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚಿಕ್ಕಮಗಳೂರಿನ ಐಜಿ ರಸ್ತೆಯ ಸಾರಗೋಡು ಆರ್ಕೆಡ್ ಬಳಿ ನಡೆದಿದೆ. ಬ್ಯಾಂಕ್ ನ ಶಾಖೆಯ ಕೆಳಭಾಗದಲ್ಲಿರುವ Read more…

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5300 ಕೋಟಿ ರೂ. ಕೊಡಿಸುವ ಹೊಣೆ ನನ್ನದು: ಯಡಿಯೂರಪ್ಪ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವಂತೆ 5,300 ಕೋಟಿ ರೂಪಾಯಿ ಅನುದಾನವನ್ನು ಕೊಡಿಸುವ ಹೊಣೆ ನನ್ನದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ Read more…

ತಂತ್ರಜ್ಞಾನದ ಯುಗದಲ್ಲಿ ಸುಧೀರ್ಘ ಚುನಾವಣೆ ಹಿಂದೆ ಕೇಂದ್ರದ ಕುತಂತ್ರ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಂದೇಹ

ಮಂಗಳೂರು: ಸುಧೀರ್ಘ ಮೂರು ತಿಂಗಳ ಕಾಲ ಲೋಕಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದನ್ನು ನೋಡಿದರೆ ಇದರ ಹಿಂದೆ ಕೇಂದ್ರ ಸರ್ಕಾರದ ಕುತಂತ್ರ ಅಡಗಿರುವ ಸಂದೇಹ ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ Read more…

ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕೊಲೆ ಮಾಡಿ ಚಿನ್ನಾಭರಣ ಲೂಟಿ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ಭದ್ರಪ್ಪ ಲೇಔಟ್ ನಲ್ಲಿ ನಡೆದಿದೆ. 48 ವರ್ಷದ ಎಂ. ಶೋಭಾ ಕೊಲೆಯಾದವರು. ಶೋಭಾ ಅವರ Read more…

‘ಸೌತೆಕಾಯಿ’ ಸ್ಯಾಂಡ್‌ ವಿಚ್ ಮಾಡುವುದು ಹೇಗೆ……?

ಸೌತೆಕಾಯಿಯಲ್ಲಿ ದೇಹಕ್ಕೆ ಬೇಕಾಗುವ ಒಳ್ಳೆಯ ಪೋಷಕಾಂಶಗಳು ಹೇರಳವಾಗಿದೆ. ಇದನ್ನು ಆಹಾರ ಪದಾರ್ಥಗಳಲ್ಲಷ್ಟೇ ಅಲ್ಲದೇ ಫೇಸ್‌ ಪ್ಯಾಕ್‌ ಗಳಲ್ಲಿಯೂ ಬಳಕೆ ಮಾಡಲಾಗುತ್ತದೆ. ಸೌತೆಕಾಯಿಯಿಂದ ಸಲಾಡ್, ಸಾರು, ಜ್ಯೂಸ್ ಹೀಗೆ ಅನೇಕ Read more…

ಹಳದಿ ಹಲ್ಲಿನ ಸಮಸ್ಯೆ ದೂರ ಮಾಡುವುದು ಹೇಗೆ……?

  ನೀವು ನಕ್ಕಾಗ ನಿಮ್ಮ ಸೌಂದರ್ಯವನ್ನು ದುಪ್ಪಟ್ಟುಗೊಳಿಸುವುದು ಹಲ್ಲುಗಳು. ಅವುಗಳೇ ಹಳದಿಗಟ್ಟಿ ನಿಮ್ಮ ಸೌಂದರ್ಯಕ್ಕೆ ಭಂಗ ತರುತ್ತಿವೆಯೇ. ಹಾಗಿದ್ದರೆ ಅದನ್ನು ಸರಿಪಡಿಸುವುದು ಹೇಗೆ? ಒಂದು ಚಮಚ ತೆಂಗಿನೆಣ್ಣೆಯನ್ನು ತೆಗೆದುಕೊಳ್ಳಿ. Read more…

NDA ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ ಖ್ಯಾತ ನಟ ಚಿರಂಜೀವಿ

ಹೈದರಾಬಾದ್: ತೆಲುಗಿನ ಸ್ಟಾರ್ ನಟ ಹಾಗೂ ರಾಜಕಾರಣಿ ಚಿರಂಜೀವಿ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ರಾಜ್ಯದಲ್ಲಿ ಪ್ರಬಲವಾಗಿರುವ ಕಾಪು ಸಮುದಾಯಕ್ಕೆ Read more…

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

ಕೊನೆ ದಿನವಾದ ಇಂದು ನಾಮಪತ್ರ ವಾಪಸ್ ಪಡೆಯುತ್ತಾರಾ ಈಶ್ವರಪ್ಪ, ದಿಂಗಾಲೇಶ್ವರ ಸ್ವಾಮೀಜಿ, ವಿನಯ್ ಕುಮಾರ್…? ಕುತೂಹಲ ಮೂಡಿಸಿದ ಮೂವರ ನಡೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಏ. 22 ಕೊನೆಯ ದಿನವಾಗಿದೆ. ಇಂದು ಸಂಜೆಯ ನಂತರ ಚುನಾವಣಾ ಅಖಾಡದ Read more…

‘ತುಪ್ಪ’ ತಿನ್ನಲು ಹಿಂಜರಿಯುವ ಮುನ್ನ ಓದಿ ಈ ಸುದ್ದಿ

ತುಪ್ಪದಿಂದ ದಪ್ಪವಾಗುವುದಿಲ್ಲ ಎಂಬುದನ್ನು ಹಲವು ಸಂಶೋಧನೆಗಳು ಹಲವು ರೀತಿಯಲ್ಲಿ ದೃಢಪಡಿಸಿವೆ. ಈಗ ಅದನ್ನು ಹೇಗೆ ಮತ್ತು ಎಷ್ಟು ಸೇವಿಸಬೇಕು ಎಂಬುದರ ಕುರಿತು ತಿಳಿಯೋಣ. ತುಪ್ಪದಲ್ಲಿ ಉತ್ತಮ ಪ್ರಮಾಣದ ಕ್ಯಾಲರಿ, Read more…

ನೇಹಾ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಇಬ್ಬರು ಅರೆಸ್ಟ್

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನೇಹಾ ಮತ್ತು ಫಯಾಜ್ Read more…

ಕಟೀಲು ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಮೈನವಿರೇಳಿಸಿದ ‘ಅಗ್ನಿ ಕೇಳಿ’ ಉತ್ಸವ: ಪರಸ್ಪರ ಬೆಂಕಿ ಎರಚಿಕೊಂಡ ಭಕ್ತರು | VIDEO

ಮಂಗಳೂರು: ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ‘ಅಗ್ನಿ ಕೇಳಿ’ ಉತ್ಸವದ ಸಂದರ್ಭದಲ್ಲಿ ಭಕ್ತರು ಸುಟ್ಟ ತಾಳೆಗರಿಗಳನ್ನು ಪರಸ್ಪರ ಎಸೆಯುವ ವಿಡಿಯೋ ವೈರಲ್ ಆಗಿದೆ. ಏಪ್ರಿಲ್ 21 ರಂದು Read more…

ಪ್ರತಿದಿನ ಮೊಸರು ಸೇವಿಸುವುದು ‘ಆರೋಗ್ಯ’ ಸಹಾಯಕ

ಮೊಸರು ಆರೋಗ್ಯಕ್ಕೆ ಉತ್ತಮ. ಇದರಲ್ಲಿರುವ ರಾಸಾಯನಿಕ ಹಾಲಿಗಿಂತ ಮೊದಲು ಜೀರ್ಣವಾಗುವ ಶಕ್ತಿ ಹೊಂದಿದೆ. ಅದಕ್ಕೆ ಎಲ್ಲ ಬಗೆಯ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಬನ್ನಿ ಹಾಗಾದ್ರೆ ಮೊಸರಿನ ಉಪಯೋಗಗಳೇನು Read more…

ಖಾಸಗಿ ವಾಹಿನಿ ಎಂಡಿ ಬಂಧನಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಬಿ ಟಿವಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ. ಕುಮಾರ್ ಅವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ಆದೇಶ ನೀಡಿದೆ. ಬಿ ಟಿವಿಯ ಮೂಲ Read more…

ಅಜೀರ್ಣವಾಗಿದೆಯಾ…? ‘ವೀಳ್ಯೆದೆಲೆ’ಯಲ್ಲಿ ಇದೆ ಪರಿಹಾರ

ಹಬ್ಬ- ಹರಿದಿನಗಳಂದು ಸ್ನೇಹಿತರು, ಬಂಧುಗಳು ಸೇರಿದಾಗ ಕೊಂಚ ಹೆಚ್ಚಾಗಿಯೇ ಊಟ ಮಾಡುತ್ತೇವೆ. ಈ ವೇಳೆ ಸಿಹಿ ತಿನಿಸುಗಳು, ಕರಿದ ಪದಾರ್ಥಗಳ ಸೇವನೆಯಿಂದ ಅಜೀರ್ಣವಾಗಿಬಿಡುತ್ತದೆ.  ಹೀಗೆ ಅಜೀರ್ಣವಾದಾಗ ವೀಳ್ಯೆದೆಲೆಯನ್ನು ಟ್ರೈ Read more…

ಚುನಾವಣೆ ಆಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ನಗದು ಸೇರಿ 403 ಕೋಟಿ ರೂ. ಮೌಲ್ಯದ ವಸ್ತು ವಶ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಅಕ್ರಮಗಳ ತಡೆಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದುವರೆಗೆ 75.47 ಕೋಟಿ ರೂ. ನಗದು ಸೇರಿ 403.40 ಕೋಟಿ Read more…

ಬಿರು ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುತ್ತದೆ ಈ ಪಾನೀಯ

ಬೇಸಿಗೆಯಲ್ಲಿ ಎಲ್ಲರೂ ಸೆಖೆಯಿಂದ ಕಂಗಾಲಾಗ್ತಾರೆ. ಬಾಯಾರಿಕೆ, ಸುಡು ಬಿಸಿಲು ಜೊತೆಗೆ ದೇಹದಲ್ಲಿ ಉಷ್ಣತೆಯ ಹೆಚ್ಚಳ ಅನಾರೋಗ್ಯಕ್ಕೂ ಕಾರಣವಾಗಬಹುದು. ಹಾಗಾಗಿ ದೇಹವನ್ನು ಆದಷ್ಟು ತಂಪಾಗಿಟ್ಟುಕೊಳ್ಳಬೇಕು. ದೇಹವನ್ನು ನಿರ್ಜಲೀಕರಣದಿಂದ ರಕ್ಷಿಸಲು ಸಾಕಷ್ಟು Read more…

ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ: ಚಾಲಕ, ಕ್ಲೀನರ್ ಗೆ ಥಳಿತ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಸಮೀಪ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿ ಲಾರಿ ಚಾಲಕ Read more…

ಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನಲ್ಲಿ ಡಾ. ಸೂರಿ ನಿರ್ದೇಶನದ ‘ಭಘೀರ’ ಚಿತ್ರೀಕರಣ ನಡೆಯುತ್ತಿತ್ತು. ಶನಿವಾರ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಶ್ರೀಮುರುಳಿ ಅವರ Read more…

ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ Read more…

ಹಣ್ಣುಗಳನ್ನು ಈ ರೀತಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ….!

ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗೇ ಅವುಗಳನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಮಾತ್ರ ಅದರಿಂದ ಪ್ರಯೋಜನ ಪಡೆಯಬಹುದು. ಹಾಗಾಗಿ ಹಣ್ಣುಗಳನ್ನು ಯಾವಾಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...