alex Certify Live News | Kannada Dunia | Kannada News | Karnataka News | India News - Part 121
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್’ಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದ್ದು, ಮಧ್ಯಂತರ ಜಾಮೀನು ರದ್ದು ಪೊಲೀಸರು ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮುಂದಿನ ವಾರ Read more…

ನನ್ನಂಥವರಿಗೆ ‘ಅನ್ನಭಾಗ್ಯ’ ಸಿಗಬಾರದು ಎಂದು BPL- APL’ಗೆ ಬದಲಾಗಿದೆ : CM ಸಿದ್ದರಾಮಯ್ಯ

ಬೆಂಗಳೂರು : ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎಂದು ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ಗೆ ಬದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ Read more…

ಮಲಗುವ ಮುನ್ನ ಅಪ್ಪಿತಪ್ಪಿಯೂ ʼಸಂಗಾತಿʼ ಜೊತೆ ಮಾಡಬೇಡಿ ಈ ತಪ್ಪು

ಪತ್ನಿ ಇರಲಿ ಅಥವಾ ಗರ್ಲ್ ಫ್ರೆಂಡ್ ಪ್ರತಿಯೊಂದು ಸಂಬಂಧದಲ್ಲೂ ಕೆಲವೊಂದು ವಿಷಯಗಳಿಗೆ ವಿಶೇಷ ಗಮನ ನೀಡಬೇಕಾಗುತ್ತದೆ. ನಿಮ್ಮ ಒಂದು ಸಣ್ಣ ತಪ್ಪು ಇಡೀ ಸಂಬಂಧಕ್ಕೆ ಕಪ್ಪು ಚುಕ್ಕೆಯಾಗುವ ಸಾಧ್ಯತೆ Read more…

ALERT : ಆನ್ ಲೈನ್’ ನಲ್ಲಿ ಗೇಮ್ ಆಡುವ ಮುನ್ನ ಎಚ್ಚರ : ಆಟದ ಹುಚ್ಚಿಗೆ ಬೆಂಗಳೂರಲ್ಲಿ ಕಾಲೇಜು ವಿದ್ಯಾರ್ಥಿ ಬಲಿ.!

ಬೆಂಗಳೂರು : ಆನ್ ಲೈನ್ ಗೇಮ್ ಹುಚ್ಚಿಗೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. Read more…

BREAKING: ಕೆಲಸಕ್ಕೆ ಹೋಗುತ್ತಿದ್ದಾಗಲೇ ದುರಂತ: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

All Posts ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ತುಮಕೂರಿನ ನವಿಲಹಳ್ಳಿ ನಿವಾಸಿ Read more…

ಇಂದು ಸಂಜೆ 5 ಗಂಟೆಗೆ ಮಹಾರಾಷ್ಟ್ರ ನೂತನ ಸಿಎಂ ಆಗಿ ‘ದೇವೇಂದ್ರ ಫಡ್ನವಿಸ್’ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರ : ಇಂದು ಸಂಜೆ 5 ಗಂಟೆಗೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಮಹಾರಾಷ್ಟ್ರ ರಾಜ್ಯಪಾಲರನ್ನು Read more…

BIG NEWS: ವಿವಿ ಆಡಳಿತದಲ್ಲಿ ರಾಜ್ಯಪಾಲರ ಅಧಿಕಾರ ಮೊಟಕು: ಗುಜರಾತ್ ಮಾದರಿ ಕಾಯ್ದೆ ಜಾರಿಗೆ

ಬೆಂಗಳೂರು: ಕುಲಪತಿಗಳ ನೇಮಕಾತಿ ಸೇರಿದಂತೆ ವಿಶ್ವವಿದ್ಯಾಲಯಗಳ ಆಡಳಿತದಲ್ಲಿ ರಾಜ್ಯ ಸರ್ಕಾರಕ್ಕೆ ಪರಮಾಧಿಕಾರ ನೀಡುವ ಗುಜರಾತ್ ಮಾದರಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್ : ಶೀಘ್ರವೇ ‘ಕಾವೇರಿ’ ನೀರಿನ ದರ ಏರಿಕೆ ಸಾಧ್ಯತೆ |Kaveri Water

ಬೆಂಗಳೂರು : ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆಯಾಗುವ ಸುಳಿವು ಸಿಕ್ಕಿದೆ. ನೀರಿನ ದರ ಏರಿಕೆ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ Read more…

ಕೇಂದ್ರೀಯ ಸೈನಿಕ ಮಂಡಳಿಗೆ ಜೀವಿತ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಕೇಂದ್ರೀಯ ಸೈನಿಕ ಮಂಡಳಿಯಲ್ಲಿ ಪೆನುರಿ ಅನುದಾನ, 100% ಅಂಗವಿಕಲ ಮಕ್ಕಳ ಅನುದಾನ ಹಾಗೂ ಅನಾಥ ಮಕ್ಕಳ ಅನುದಾನಕ್ಕಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು 2024-25ನೇ ಸಾಲಿನ ಅನುದಾನ ನವೀಕರಣಕ್ಕಾಗಿ ಜೀವಿತ Read more…

ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ Read more…

ಬಾಣಂತಿಯರ ಸಾವು: ಐವಿ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪಶ್ಚಿಮ Read more…

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

ಎಲ್ಲಾ ವರ್ಗದ ರೈಲ್ವೆ ಪ್ರಯಾಣಿಕರಿಗೆ ಶೇ. 46ರಷ್ಟು ರಿಯಾಯಿತಿ: ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ

ನವದೆಹಲಿ: ಎಲ್ಲಾ ವರ್ಗದ ಪ್ರಯಾಣಿಕರಿಗೆ ರೈಲ್ವೆಯು ಪ್ರತಿ ಟಿಕೆಟ್ ಮೇಲೆ ಶೇಕಡ 46 ರಷ್ಟು ರಿಯಾಯಿತಿ ನೀಡುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬುಧವಾರ Read more…

ಪ್ರತಿ ದಿನ ʼಸ್ಕಿಪಿಂಗ್ʼ ಮಾಡಿ ತೂಕ ಇಳಿಸಿಕೊಳ್ಳಿ

ಹೆಚ್ಚುತ್ತಿರುವ ದೇಹ ತೂಕ ಕಡಿಮೆ ಮಾಡಿಕೊಳ್ಳಲು ಅನೇಕರು ಜಿಮ್, ಡಯೆಟ್ ಎಂದೆಲ್ಲಾ ಮೊರೆ ಹೋಗುತ್ತಾರೆ. ಆದರೆ ಎಲ್ಲರಿಗೂ ಜಿಮ್ ಗೆ ಹೋಗಿ ಮೈ ದಂಡಿಸುವುದಕ್ಕೆ ಆಗುವುದಿಲ್ಲ. ಅಂತವರು ಮನೆಯಲ್ಲಿಯೇ Read more…

ಬಸ್ ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ: ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ

ಬಾಗಲಕೋಟೆ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ಸಹ ಪ್ರಯಾಣಿಕರಾಗಿದ್ದ ವೈದ್ಯರೊಬ್ಬರು ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ. ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ Read more…

ಪ್ರಯಾಣಿಕರೇ ಗಮನಿಸಿ: ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಡಿ. 8, 9ರಂದು ರಾಜ್ಯದಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಡಿಸೆಂಬರ್ 9 ರಂದು ಬೆಳಗಾವಿ ಚಲೋ ನಡೆಸಲಿದ್ದಾರೆ. ಹೀಗಾಗಿ Read more…

‘ಗುಜರಾತ್’ ಪ್ರವಾಸದ ವೇಳೆ ನೋಡಲೇಬೇಕಾದ ಸುಂದರ ಸ್ಥಳಗಳು

ಹಿಮಾಚಲ ಪ್ರದೇಶ, ಊಟಿ, ಗೋವಾ ಎಲ್ಲ ಸುತ್ತಿ ಬಂದಾಯ್ತು ಇನ್ನೆಲ್ಲಿ ಹೋಗೋಣ ಎಂದು ಪ್ರಶ್ನೆ ಮಾಡುವ ಪ್ರವಾಸಿಗರು ನೋಡಲೇಬೇಕಾದ ಸ್ಥಳವೊಂದಿದೆ. ಅದು ಗುಜರಾತ್. ಹೌದು ಗುಜರಾತಿನಲ್ಲಿಯೂ ಸಾಕಷ್ಟು ನೋಡುವಂತಹ, Read more…

ಸದಾ ಕಾಡುವ ಆಯಾಸ, ಸುಸ್ತಿಗೆ ಕಾರಣ ಈ ʼವಿಟಮಿನ್‌ʼ ಕೊರತೆ

ಕೆಲವರಿಗೆ ಸದಾ ಆಯಾಸ, ಸುಸ್ತು ಕಾಡ್ತಿರುತ್ತದೆ. ಯಾವುದೇ ಕೆಲಸ ಮಾಡಲು ಉತ್ಸಾಹವಿರುವುದಿಲ್ಲ. ನಿದ್ರೆ ಕೊರತೆ, ದೇಹದಲ್ಲಿ ಶಕ್ತಿ ಕಡಿಮೆಯಾಗಿರುವುದು, ಕೆಟ್ಟ ಆಹಾರ ಪದ್ಧತಿ ಎಲ್ಲವೂ ಕಾರಣವಾಗಿರುತ್ತದೆ. ಎಲ್ಲ ಸಮಯದಲ್ಲೂ Read more…

ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ: ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಮೂಲ ದಾಖಲೆ ಸಲ್ಲಿಸಲು ಅವಕಾಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಬಯಸುವ ಅರ್ಹರಿಗೆ ಅವರ ರ್ಯಾಂಕ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮೂಲ Read more…

ವಿಕಲಚೇತನರಿಗೆ ಗುಡ್ ನ್ಯೂಸ್: ಮಾಸಾಶನ ಮೊತ್ತ ಹೆಚ್ಚಳಕ್ಕೆ ಕ್ರಮ: ಸಿಎಂ ಮಾಹಿತಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಶೇ.40 ರಿಂದ Read more…

ದೇವೇಗೌಡರ ತವರಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ: ಜನಕಲ್ಯಾಣ ಸಮಾವೇಶದಲ್ಲಿ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ತವರು ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ Read more…

ಉತ್ತಮ ʼಆರೋಗ್ಯʼ ಬಯಸುವವರು ಸರಿಯಾದ ಸಮಯದಲ್ಲಿ ಸೇವಿಸಿ ಆಹಾರ

ಹಸಿಯದಿರೆ ಉಣಬೇಡ ಹಸಿದೂ ಮತ್ತಿರಬೇಡ ಎಂದು ಹಿರಿಯರು ಹೇಳುವುದನ್ನು ಸಾಮಾನ್ಯವಾಗಿ ಕೇಳಿರುತ್ತೀರಿ. ಆದರೆ, ಇಂದಿನ ಒತ್ತಡದ ಜೀವನ, ಜಂಜಾಟಗಳಿಂದ ಸಮಯಕ್ಕೆ ಸರಿಯಾಗಿ ಊಟ ಮಾಡಲು ಹೆಚ್ಚಿನವರಿಗೆ ಸಾಧ್ಯವಾಗುವುದಿಲ್ಲ. ಮಾತು ಬಲ್ಲವನಿಗೆ Read more…

BIG NEWS: ಯೋಗೀಶ್ ಗೌಡ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪರಿಗಣಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ Read more…

ಟೇಸ್ಟಿಯಾದ ಪ್ರಾನ್ಸ್ ಕರಿ ಮಾಡುವ ವಿಧಾನ

ಪ್ರಾನ್ಸ್ ಎಂದರೆ ಅನೇಕರಿಗೆ ಪಂಚಪ್ರಾಣ. ಅವುಗಳನ್ನು ಬಳಸಿ ನಾನಾ ವಿಧದ ಅಡುಗೆಯನ್ನು ಮಾಡಬಹುದು. ಅದರಲ್ಲಿ ಪ್ರಾನ್ಸ್ ಕರಿ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ½ ಕೆ.ಜಿ. Read more…

ಹಾಲಿನ ದರ ಹೆಚ್ಚಳ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಿಸುವ ಸಂಬಂಧ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ, ದರ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ಇದ್ದು, ಮುಂದೆ ನೋಡೋಣ ಎಂದು ಕೆಎಂಎಫ್ Read more…

ನಿಮಗೂ ಈ ಹವ್ಯಾಸವಿದೆಯಾ….? ಈಗ್ಲೇ ಬದಲಿಸಿ

ಬಾಡಿ ಲಾಂಗ್ವೇಜ್ ಮತ್ತು ಸ್ಟೈಲಿಂಗ್ ವಿಷಯಕ್ಕೆ ಬಂದಾಗ, ಕ್ರಾಸ್ ಲೆಗ್ನೊಂದಿಗೆ ಕುಳಿತುಕೊಳ್ಳುವುದು ಆತ್ಮವಿಶ್ವಾಸದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅನೇಕರಿಗೆ ಕ್ರಾಸ್ ಲೆಗ್ ಅಭ್ಯಾಸವಾಗಿರುವ ಕಾರಣ ಅವ್ರು ಸಾಮಾನ್ಯವಾಗಿ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಯುಜಿ ಆಯುಷ್ ಕೋರ್ಸ್ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: UGAYUSH-24 ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಚಲನ್ ಡೌನ್‌ಲೋಡ್ ಮಾಡಿಕೊಂಡು ಡಿ.6ರೊಳಗೆ ಶುಲ್ಕ ಪಾವತಿಸಬೇಕು. ಡಿ.7ರೊಳಗೆ ಮೂಲ ದಾಖಲೆ ಸಮೇತ Read more…

ಕಣ್ಣು ಉರಿ ಸಮಸ್ಯೆ ನಿವಾರಿಸಲು ಇಲ್ಲಿದೆ ಮನೆ ಮದ್ದು

ಕಣ್ಣಿನ ಉರಿ ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡುತ್ತದೆ. ತುಂಬಾ ಸಮಯ ಕಂಪ್ಯೂಟರ್ ವೀಕ್ಷಣೆ, ಕಡಿಮೆ ನಿದ್ರೆ, ಮಿತಿಮೀರಿದ ನಿದ್ರೆ ಇವೆಲ್ಲವೂ ಕಣ್ಣಿನ ಉರಿಗೆ ಕಾರಣವಾಗುತ್ತದೆ. ಕಣ್ಣಿನ ಉರಿಯನ್ನು ಮನೆಯಲ್ಲಿಯೇ Read more…

ʼಅನಾನಸ್ʼ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಪೈನಾಪಲ್ ಪೋಷಕಾಂಶಗಳ ಆಗರ. ಇದರಿಂದ ಗೊಜ್ಜು, ಕೇಸರಿಭಾತ್, ಜ್ಯೂಸು, ಸಲಾಡ್, ಸಾಸಿವೆ ಇತ್ಯಾದಿ ರುಚಿಕರವಾದ ಅಡುಗೆ ಮಾಡಬಹುದು. ಜೊತೆಗೆ ಪೈನಾಪಲ್ ಅನ್ನು ಹಾಗೇ ತಿನ್ನುವ ಬದಲು ಕರಿ ಮೆಣಸಿನ Read more…

ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು: ಸಿಎಂ ಸಿದ್ಧರಾಮಯ್ಯ ಆಶಯ

ಬೆಂಗಳೂರು: ವೈದ್ಯರು ಕಾಯಿಲೆ ವಾಸಿ ಮಾಡಿದರೆ ಜನ ಸದಾ ನೆನೆಯುತ್ತಾರೆ. ಯಾವುದೇ ಕಾರಣಕ್ಕೂ ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯ ಮಾಡದೇ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ವೈದ್ಯರಾಗಬೇಕು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...