alex Certify Live News | Kannada Dunia | Kannada News | Karnataka News | India News - Part 124
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿರೋಮಣಿ ಅಕಾಲಿದಳ ನಾಯಕ ‘ಸುಖ್ಬೀರ್ ಸಿಂಗ್ ಬಾದಲ್ ‘ ಮೇಲೆ ಗುಂಡಿಕ್ಕಿ ಹತ್ಯೆಗೆ ಯತ್ನ|Video

ಪಂಜಾಬಿನ ಗೋಲ್ಡನ್ ಟೆಂಪಲ್ ನಲ್ಲಿ ಆಕಾಲಿದಳ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಹತ್ಯೆಗೆ ಯತ್ನಿಸಲಾಗಿದೆ. ಪಂಜಾಬ್ ಅಮೃತಸರದ ಗೋಲ್ಡನ್ ಟೆಂಪಲ್ ಆವರಣದಲ್ಲಿ ಬುಧವಾರ Read more…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ” ಕಾರ್ಯಕ್ರಮ ಕಡ್ಡಾಯ ; ಶಿಕ್ಷಣ ಇಲಾಖೆ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದಿನಿಂದ ‘ಭಾರತೀಯ ಭಾಷಾ ಉತ್ಸವ” ಕಾರ್ಯಕ್ರಮವನ್ನು ಕಡ್ಡಾಯವಾಗಿ ಆಯೋಜಿಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಭಾರತೀಯ ಭಾಷಾ ಉತ್ಸವ’ವನ್ನು ಸ್ವಾತಂತ್ರ್ಯ ಹೋರಾಟಗಾರ, Read more…

SHOCKING: ಮನೆಗೆ ನುಗ್ಗಿ ಒಂದೇ ಕುಟುಂಬದ ಮೂವರ ಹತ್ಯೆ, ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ಜನ

ನವದೆಹಲಿ: ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ತ್ರಿವಳಿ ಕೊಲೆ ಪ್ರಕರಣ ವರದಿಯಾಗಿದೆ. ಪತಿ, ಪತ್ನಿ ಮತ್ತು ಮಗಳನ್ನು ಕೊಲೆ ಮಾಡಲಾಗಿದೆ. ಮಗ ಬೆಳಗಿನ ವಾಕಿಂಗ್‌ ಗೆ ಹೋಗಿದ್ದು, ವಾಪಸ್ Read more…

SHOCKING : ‘ರಾಮಾಯಣ’ ನಾಟಕದ ವೇಳೆ ಜೀವಂತ ಹಂದಿ ಕೊಂದು ಮಾಂಸ ತಿಂದ ರಾಕ್ಷಸ ಪಾತ್ರಧಾರಿ : ಭಯಾನಕ ವಿಡಿಯೋ ವೈರಲ್.!

ರಾಮಾಯಣ ನಾಟಕದ ವೇಳೆ ವೇದಿಕೆ ಮೇಲೆ ರಾಕ್ಷಸ ಪಾತ್ರಧಾರಿಗಳು ಜೀವಂತ ಹಂದಿ ಕೊಂದು ಅದರ ಮಾಂಸ ತಿಂದ ಭಯಾನಕ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳಲ್ಲೂ ಕ್ಯೂಆರ್ ಕೋಡ್ ಟಿಕೆಟ್

ಬೆಂಗಳೂರು: ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳಿಗೂ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಿಸಲಾಗಿದೆ. ಈ ಮೂಲಕ ಕಂಡಕ್ಟರ್, ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ. ಸುಮಾರು 9,000 ಬಸ್ Read more…

ಎಚ್ಚರ : 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡ್ರೆ 2 ವರ್ಷ ಜೈಲುಶಿಕ್ಷೆ, 50,000 ದಂಡ ಫಿಕ್ಸ್!

ದಾವಣಗೆರೆ : ದಾವಣಗೆರೆ ಜಿಲ್ಲಾದ್ಯಂತ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆ ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ವಾಣಿಜ್ಯ ಸಂಸ್ಥೆಗಳು ಹಾಗೂ ಮಂಡಕ್ಕಿ Read more…

ಕತ್ತೆಯ ಹಾಲು ಕರೆದು ಕುಡಿದ ಯೋಗ ಗುರು ‘ಬಾಬಾರಾಮ್ ದೇವ್’ : ವಿಡಿಯೋ ಭಾರಿ ವೈರಲ್ |VIDEO

ಯೋಗ ಗುರು ಬಾಬಾ ರಾಮದೇವ್ ಅವರು ಆರೋಗ್ಯ ಸಮಸ್ಯೆಗಳಿಗೆ ‘ಪರ್ಯಾಯ’ ಪರಿಹಾರಗಳನ್ನು ನೀಡುವ ಮೂಲಕ ಜನಪ್ರಿಯವಾಗಿದ್ದಾರೆ. ಪತಂಜಲಿ ಉತ್ಪನ್ನಗಳು ಮತ್ತು ಜೀವನಶೈಲಿ ಸಮಸ್ಯೆಗಳಿಗೆ ಆಯುರ್ವೇದ ಚಿಕಿತ್ಸೆಗೆ ಹೆಸರುವಾಸಿಯಾದ ರಾಮ್’ದೇವ್ Read more…

ಸಿಲಿಂಡರ್ ಸ್ಪೋಟ: ಗಂಭೀರ ಗಾಯಗೊಂಡಿದ್ದ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರದ ಕಾಳಿಕಾಂಬ ದೇವಸ್ಥಾನದ ರಸ್ತೆಯಲ್ಲಿ ಶುಕ್ರವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಕೇಶವಮೂರ್ತಿ(60) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ Read more…

ಗಮನಿಸಿ : 2000 ರೂ. ನೋಟು ವಾಪಸಾತಿಗೆ ಇನ್ನೂ ಇದೆ ಕಾಲಾವಕಾಶ -RBI

2000 ರೂ ನೋಟು ವಾಪಸಾತಿಗೆ ಇನ್ನೂ ಕಾಲಾವಕಾಶವಿದೆ, ಸಾರ್ವಜನಿಕರ ಬಳಿ 2000 ರೂ. ನೋಟು ಇದ್ದಲ್ಲಿ ವಾಪಸ್ ನೀಡಬಹುದು ಎಂದು ಆರ್ ಬಿ ಐ ತಿಳಿಸಿದೆ. ಮೇ 19, Read more…

ಆಡಲು ನಿರಾಕರಿಸಿದ್ದಕ್ಕೆ ಬೆನ್ನಟ್ಟಿದ ಕೋಚ್;‌ ಓಡಿ ಬಚಾವಾದ ಅಥ್ಲೀಟ್‌ | Video

ಬಿಹಾರದ ಮಾದೇಪುರದಲ್ಲಿ ವಿಲಕ್ಷಣ ಪ್ರಕರಣವೊಂದು ನಡೆದಿದ್ದು, ಬ್ಯಾಡ್ಮಿಂಟನ್‌ ಆಟಗಾರನೊಬ್ಬ ಆಡಲು ನಿರಾಕರಿಸಿದ ಎಂಬ ಕ್ಷುಲ್ಲಕ ಕಾರಣಕ್ಕೆ ಕೋಚ್‌ ಆತನನ್ನು ಬೆನ್ನಟ್ಟಿದ್ದಾನೆ. ಅಷ್ಟೇ ಅಲ್ಲ ರಾಕೆಟ್‌ ನಿಂದ ಹೊಡೆದಿದ್ದು, ಈ Read more…

Rain alert Karnataka : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದಲ್ಲಿ ಈ ವಾರವೂ ಮುಂದುವರೆಯಲಿದೆ ‘ಮಳೆ’.!

‘ಫೆಂಗಲ್’ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆಯಾಗುತ್ತಿದೆ. ಹಲವು ಕಡೆ ಮೋಡ ಕವಿದ ವಾತಾವರಣವಿದೆ. ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ವಾರವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ Read more…

ಗಾಯವನ್ನು ವೇಗವಾಗಿ ಗುಣಪಡಿಸುತ್ತೆ ಈ ‘ಸ್ಮಾರ್ಟ್’ ಬ್ಯಾಂಡೇಜ್….!

ಗಾಯಗಳಾದ ಸಂದರ್ಭದಲ್ಲಿ ಅದಕ್ಕೆ ಔಷಧಿ ಹಚ್ಚಿ ಬ್ಯಾಂಡೇಜ್‌ ಕಟ್ಟುವುದು ಸಾಮಾನ್ಯ. ಅಲ್ಲದೇ ಈಗ ಕೆಲ ಬ್ಯಾಂಡೇಜ್‌ ಗಳಲ್ಲಿಯೇ ಔಷಧಿಯೂ ಇರುವ ಕಾರಣ ಅದನ್ನು ನಾವೇ ಅಂಟಿಸಿಕೊಳ್ಳಬಹುದು. ಇದೀಗ ವಿಜ್ಞಾನಿಗಳು Read more…

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಆಸ್ತಿ ಸಂಗ್ರಹ ಪ್ರಕ್ರಿಯೆ ಚುರುಕುಗೊಳಿಸಲು ಸಚಿವ ಖರ್ಗೆ ಆದೇಶ

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಗ್ರಾಮ ಪಂಚಾಯಿತಿಗಳ ಅಸ್ತಿ ತೆರಿಗೆ ಸಂಗ್ರಹ ಪ್ರಕ್ರಿಯೆ ಚುರುಕುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ Read more…

ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿನಿಧಿ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಪ್ರತಿನಿಧಿಗಳ ನೋಂದಣಿ ಅವಧಿಯನ್ನು ಕನ್ನಡ ಸಾಹಿತ್ಯ ಪರಿಷತ್ ಡಿಸೆಂಬರ್ 7ರವರೆಗೆ ವಿಸ್ತರಿಸಿದೆ. ಡಿಸೆಂಬರ್ 20, Read more…

BIG NEWS: ಭಕ್ತರಿಂದ ಅಧಿಕ ಹಣ ವಸೂಲಿ; ಶಬರಿಮಲೆ ವರ್ತಕರಿಗೆ ದಂಡ

ಶ್ರೀಕ್ಷೇತ್ರ ಶಬರಿಮಲೆಯ ವಿವಿಧೆಡೆ ಸಂಸ್ಥೆಗಳು ಮತ್ತು ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದ್ದು ಈ ವೇಳೆ 3.91 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ . ಹತ್ತು ದಿನಗಳಿಂದ ಸನ್ನಿಧಾನಂ ಪ್ರದೇಶದ ವಾಣಿಜ್ಯ Read more…

BREAKING : ಬೆಳಗಾವಿಯಲ್ಲಿ ಸಾಲಗಾರರ ಕಾಟಕ್ಕೆ ಬೇಸತ್ತು ‘ಸೆಲ್ಪಿ’ ವಿಡಿಯೋ ಮಾಡಿ ‘ಸೆಕ್ಯೂರಿಟಿ ಗಾರ್ಡ್’ ಆತ್ಮಹತ್ಯೆ.!

ಬೆಳಗಾವಿ : ಸಾಲಗಾರರ ಕಾಟಕ್ಕೆ ಬೇಸತ್ತು ಸೆಲ್ಪಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ರೇಖಾ ಸಮಗಾರ,  ಭೀಮಾ  ವಾಳಕೆ  Read more…

ತಪ್ಪಿಸಿಕೊಳ್ಳುವ ಯತ್ನದಲ್ಲಿ ಬಾಲ್ಕನಿಯಲ್ಲಿ ಸಿಕ್ಕಾಕ್ಕೊಂಡ ಆರೋಪಿ; ಕೆಳಗಿಳಿಸಲು ಪೊಲೀಸರ ಹರಸಾಹಸ…!

ಪೊಲೀಸ್ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಆರೋಪಿ ಬಾಲ್ಕನಿಯಲ್ಲಿ ತಗ್ಲಾಕ್ಕೊಂಡ ಘಟನೆ ಮಹಾರಾಷ್ಟ್ರದ ಕಾಶಿಮಿರಾದಲ್ಲಿ ನಡೆದಿದೆ. ಆರೋಪಿಯು ಕಾಶಿಮಿರಾದ ಬಹುಮಹಡಿ ಗೋಪುರದ ಬಾಲ್ಕನಿಯಿಂದ ಜಿಗಿಯುವ ಮೂರ್ಖ ಮತ್ತು ಅಪಾಯಕಾರಿ Read more…

ಗಮನಿಸಿ : ‘KAS’ ಹುದ್ದೆಗಳ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ಇವರು ನಡೆಸುವ ಕೆ.ಎ.ಎಸ್. ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಡಿ.9 ರಿಂದ Read more…

BIG NEWS : ಭಾರತದ ಚುನಾವಣಾ ಆಯೋಗದಿಂದ ‘ರಾಷ್ಟ್ರ ಮಟ್ಟದ ಮಾಧ್ಯಮ ಪ್ರಶಸ್ತಿ – 2024’ ನಾಮನಿರ್ದೇಶನಕ್ಕೆ ಆಹ್ವಾನ

ಬೆಂಗಳೂರು : ಭಾರತ ಚುನಾವಣಾ ಆಯೋಗವು 2024ನೇ ಸಾಲಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ ಅತ್ಯುತ್ತಮ ಪ್ರಚಾರ/ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮ ಸಂಸ್ಥೆಗಳಿಗೆ ಮುದ್ರಣ ಮಾಧ್ಯಮ, Read more…

Video: ಮದುವೆ ಮೆರವಣಿಗೆ ವೇಳೆ ಫೈರಿಂಗ್;‌ ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ವರ ಪಾರು…!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಮದುವೆ ಮೆರವಣಿಗೆ ವೇಳೆ ಇಬ್ಬರು ಬೈಕ್‌ ಸವಾರರು ವರನ ಮೇಲೆ ಗುಂಡು ಹಾರಿಸಿದ ಪರಿಣಾಮ ವಿವಾಹದ ಅತಿಥಿಗಳು ಗಾಬರಿಗೊಂಡಿದ್ದಾರೆ. ಆದರೆ ಕೂಡಲೇ ಸಮಯಪ್ರಜ್ಞೆ ಮೆರೆದ ವರ Read more…

BIG NEWS : ಕೃತಕ ಸೂರ್ಯಗ್ರಹಣ ಸೃಷ್ಟಿಗೆ ಸಾಹಸ, ಇಸ್ರೋದಿಂದ ಇಂದು ‘ಪ್ರೊಬಾ-3’ ಉಡಾವಣೆ |Proba-3 Mission

ಕೃತಕ ಸೂರ್ಯಗ್ರಹಣ ಸೃಷ್ಟಿಗೆ ಸಾಹಸ ಪಡುತ್ತಿರುವ ಇಸ್ರೋ ಇಂದು ಪ್ರೊಬಾ-3 ಉಡಾವಣೆ ಮಾಡಲಿದೆ. ಹೌದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಶ್ವಾಸಾರ್ಹ ಕೆಲಸಗಾರ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ Read more…

ಬೇಸಾಯ ಮಾಡಲು ಕೊಲೆ ಅಪರಾಧಿಗೆ ಪೆರೋಲ್: ಕೃಷಿಯ ಮಹತ್ವ ಸಾರಿದ ಹೈಕೋರ್ಟ್

ರಾಮನಗರ: ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದ ಅಪರಾಧಿಗಳು ವಿವಿಧ ಕಾರಣ ನೀಡಿ ಪೆರೋಲ್ ಮೇಲೆ ಹೊರಬರುವುದು ಸಾಮಾನ್ಯವಾಗಿದೆ. ಆದರೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿಯೊಬ್ಬನಿಗೆ ಕೃಷಿ Read more…

BREAKING : ಬೆಳ್ಳಂ ಬೆಳಗ್ಗೆ ತೆಲಂಗಾಣ, ಆಂಧ್ರಪ್ರದೇಶದ ಹಲವೆಡೆ 5.3 ತೀವ್ರತೆಯ ಪ್ರಬಲ ಭೂಕಂಪ |Earthquake

ತೆಲಂಗಾಣ ಮತ್ತು  ಆಂಧ್ರಪ್ರದೇಶದ ಹಲವೆಡೆ ಭೂಕಂಪನ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಭೂಕಂಪನದಿಂದ ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸುಮಾರು 2 ಸೆಕೆಂಡ್ ಭೂಮಿ ಕಂಪಿಸಿದೆ Read more…

BREAKING : ಬೆಳ್ಳಂ ಬೆಳಗ್ಗೆ ತೆಲಂಗಾಣ, ಹೈದರಾಬಾದ್ ನಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ |Earthquake

ತೆಲಂಗಾಣದ ಮುಲುಗುನಲ್ಲಿ ಬುಧವಾರ ಬೆಳಿಗ್ಗೆ 7:27 ಕ್ಕೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಹೈದರಾಬಾದ್ನಲ್ಲೂ ಭೂಕಂಪದ ಅನುಭವವಾಗಿದೆ. ಸಾವುನೋವುಗಳು ಅಥವಾ ದೊಡ್ಡ Read more…

BREAKING : ಖ್ಯಾತ ಹಾಸ್ಯನಟ ‘ಸುನಿಲ್ ಪಾಲ್’ ನಾಪತ್ತೆ ; ಪೊಲೀಸರಿಗೆ ದೂರು ನೀಡಿದ ಪತ್ನಿ.!

ಹಾಸ್ಯನಟ ಮತ್ತು ನಟ ಸುನಿಲ್ ಪಾಲ್ ಕಳೆದ ಹಲವಾರು ಗಂಟೆಗಳಿಂದ ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುನಿಲ್ ಪಾಲ್ ಅವರು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆಯಡಿ ಯೂನಿಕ್ ಐಡಿ ಸಂಖ್ಯೆಯುಳ್ಳ ಕಾರ್ಡ್, ನಗದು ರಹಿತ ಚಿಕಿತ್ಸೆ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ನೋಂದಣಿಗೆ ಸರ್ಕಾರ ಆದೇಶ ಹೊರಡಿಸಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಖಾಸಗಿ ಕಂಪನಿ ಅಥವಾ ಇತರೆ ಸಂಸ್ಥೆಗಳಲ್ಲಿ ಮಾಸಿಕ Read more…

ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉಚಿತ ‘ಡ್ರೋನ್ ಆಪರೇಟರ್’ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ Read more…

ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸಂಘಟನೆಗಳಿಂದ ಬಂದ್ ಮಾಡಿ ಆಕ್ರೋಶ

ಕಲಬುರಗಿ: ಖಾಸಗಿ ಶಾಲೆ ಮುಖ್ಯಸ್ಥನೊಬ್ಬ 11 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹಾಜಿಮಲಂಗ್ ಗಣಿಯಾರನನ್ನು ಪೊಲೀಸರು Read more…

‘ಶಬರಿಮಲೆ ಯಾತ್ರಾರ್ಥಿ’ಗಳಿಗೆ ಗುಡ್ ನ್ಯೂಸ್ : ‘KSRTC’ ಯಿಂದ ವಿಶೇಷ ಬಸ್ ವ್ಯವಸ್ಥೆ.!

ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ Read more…

‘ರಾಜ್ಯದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿ ವೇತನ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್ಲೈನ್ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...