alex Certify Live News | Kannada Dunia | Kannada News | Karnataka News | India News - Part 1291
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರೋ ಟಾಪ್​ 5 ಬೈಕ್​ ಗಳ ಪಟ್ಟಿ

ನವದೆಹಲಿ: ಎಬಿಎಸ್ ಹೊಂದಿರುವ ಟಾಪ್ 5 ಕೈಗೆಟುಕುವ ಬೈಕ್‌ಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಎಲ್ಲಾ ಬೆಲೆಗಳು ಎಕ್ಸ್ ಶೋ ರೂಂ ದೆಹಲಿಯದ್ದಾಗಿದೆ ಬಜಾಜ್ ಪ್ಲಾಟಿನಾ 110 ಎಬಿಎಸ್ (ಬೆಲೆ: Read more…

‘ಮೊಸರವಲಕ್ಕಿ’ ತಿಂದಿದ್ದಿರಾ….?

ಮೊಸರನ್ನ ಮಾಡಿಕೊಂಡು ಸವಿಯುತ್ತಿರುತ್ತೇವೆ. ಹಾಗೇ ಅವಲಕ್ಕಿಗೂ ಮೊಸರು ಹಾಕಿಕೊಂಡು ಸ್ವಲ್ಪ ಒಗ್ಗರಣೆ ಕೊಟ್ಟು ಸವಿದು ನೋಡಿ. ಮತ್ತೆ ಮತ್ತೆ ತಿನ್ನಬೇಕು ಅನಿಸುತ್ತದೆ ಇದನ್ನು. ಬೆಳಗ್ಗಿನ ತಿಂಡಿಗೂ ಇದು ತುಂಬಾ Read more…

‘ವೀಕೆಂಡ್ ವಿತ್ ರಮೇಶ್’ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಟ ರಮೇಶ್ ಅರವಿಂದ್ ನಿರೂಪಣೆಯಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರ Read more…

’ಕೇರಳ ಸ್ಟೋರಿ’ಯಿಂದ ಸ್ಪೂರ್ತಿ: ಅತ್ಯಾಚಾರ ಹಾಗೂ ಬಲವಂತದ ಮತಾಂತರಕ್ಕೆ ಪ್ರೇರಣೆ ಕೊಟ್ಟ ದೂರು ದಾಖಲಿಸಿದ ಮಾಡೆಲ್

ಲೈಂಗಿಕ ಕಿರುಕುಳ ನೀಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಆಪಾದನೆ ಮೇಲೆ ರಾಂಚಿ ಮೂಲದ ವ್ಯಕ್ತಿಯೊಬ್ಬನ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಿಹಾರ ಮೂಲದ ಮಾಡೆಲ್ ಒಬ್ಬರು ಈ ಸಂಬಂಧ Read more…

ಪತ್ನಿಯ ಅನಾರೋಗ್ಯಕ್ಕೆ ಕಾರಣವಾಗುತ್ತೆ ಈ ವಾಸ್ತು ದೋಷ

ಮನೆಯಲ್ಲಿ ವಾಸ್ತು ದೋಷವಿದ್ರೆ ನಕಾರಾತ್ಮಕ ಶಕ್ತಿ ಪ್ರಭಾವ ಹೆಚ್ಚಾಗುವುದಿಲ್ಲ. ಇದ್ರ ಜೊತೆಗೆ ಅನಾರೋಗ್ಯ ಸಮಸ್ಯೆ ಮನೆಯಲ್ಲಿ ಕಾಡುತ್ತದೆ. ವಾಸ್ತು ಶಾಸ್ತ್ರದಲ್ಲಿ ಯಾವ ದೋಷ ಮನೆಯ ಮಹಿಳೆಯರ ಅನಾರೋಗ್ಯಕ್ಕೆ ಕಾರಣವಾಗುತ್ತದೆ Read more…

Shocking: ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿ ಮೇಲೆ ಮೇಲ್ಜಾತಿಯವರಿಂದ ಹಲ್ಲೆ

ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್‌ಗ್ಲಾಸ್ ಧರಿಸಿದ್ದಕ್ಕಾಗಿ ಅಸಮಾಧಾನಗೊಂಡ ಮೇಲ್ಜಾತಿಯ ವ್ಯಕ್ತಿಗಳ ಗುಂಪೊಂದು ಅವರನ್ನು ಥಳಿಸಿರೋ ಆಘಾತಕಾರಿ ಘಟನೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಮಂಗಳವಾರ Read more…

ವಾಹನ ಸಂಚಾರದಲ್ಲಿ ನಿಧಾನಗತಿ; ಇಲ್ಲಿದೆ ವಿಶ್ವದ ಟಾಪ್ 10 ರಾಷ್ಟ್ರಗಳ ಪಟ್ಟಿ

ಮನಿಬಾರ್ನ್, ಬ್ರಿಟಿಷ್ ಕಾರ್ ಫೈನಾನ್ಸ್ ಮತ್ತು ಲೋನ್ ಕಂಪನಿಯು ಇತ್ತೀಚೆಗೆ ವಿಶ್ವದ ಟಾಪ್ 10 ನಿಧಾನಗತಿಯ ವಾಹನ ಸಂಚಾರದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದಕ್ಕಾಗಿ ಸಂಶೋಧಕರು ಸರಾಸರಿ Read more…

BIG NEWS: ಬಿಜೆಪಿಯೇತರ ಸಮಾನ ಮನಸ್ಕರ ಸಭೆಯಲ್ಲಿ ಭಾಗಿಯಾಗಲು ಕಾಂಗ್ರೆಸ್‌ ನಿರ್ಧಾರ

ಜೂನ್ 12 ರಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿರುವ ಬಿಜೆಪಿಯೇತರ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸದ ‘ಸಮಾನ ಮನಸ್ಸಿನ’ ರಾಜಕೀಯ ಪಕ್ಷಗಳ Read more…

ಬಯಾಪ್ಸಿ ಟೆಸ್ಟ್‌ ಬಳಿಕ ಕ್ಯಾನ್ಸರ್‌ ಹರಡುತ್ತದೆಯೇ….? ಇಲ್ಲಿದೆ ಈ ಕುರಿತ ಸಂಪೂರ್ಣ ವಿವರ

‘ಬಯಾಪ್ಸಿ ಟೆಸ್ಟ್‌’ ಈ ಪರೀಕ್ಷೆಯ ಹೆಸರು ಕೇಳಿದರೆ ಒಂದು ಕ್ಷಣ ಭಯ ನಮ್ಮನ್ನು ಆವರಿಸುತ್ತದೆ. ಕ್ಯಾನ್ಸರ್ ಅನ್ನು ಪರೀಕ್ಷಿಸಲು ಬಯಾಪ್ಸಿ ಪರೀಕ್ಷೆಯನ್ನು ಮಾಡಲಾಗುತ್ತದೆ. ದೇಹದಲ್ಲಿ ಎಷ್ಟು ಪ್ರತಿಶತ ಕ್ಯಾನ್ಸರ್ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಬರೆದಿದ್ದರೂ ವಿಶೇಷ ಪ್ರವರ್ಗಗಳ ಪ್ರಮಾಣ ಪತ್ರ Read more…

ಕಾರುಗಳ ಮಾರಾಟದಲ್ಲಿ ಮತ್ತೆ ನಂಬರ್‌ 1 ಪಟ್ಟಕ್ಕೇರಿದೆ ಈ ಕಂಪನಿ; ಮೇ ತಿಂಗಳಲ್ಲಿ ಭರ್ಜರಿ ವಹಿವಾಟು….!

ದೇಶದ ಅತಿದೊಡ್ಡ ಕಾರು ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಮೇ ತಿಂಗಳಿನಲ್ಲಿ ಭರ್ಜರಿ ವಹಿವಾಟು ನಡೆಸಿದೆ. ಸುಮಾರು 1,78,083 ಕಾರುಗಳನ್ನು ಮಾರುತಿ ಸುಜುಕಿ ಮಾರಾಟ ಮಾಡಿದೆ. ಕಂಪನಿಯ ಸೇಲ್ಸ್‌ Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳು, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜೇಂದ್ರ ಕುಮಾರ್ ಕಟಾರಿಯಾ – ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪಂಕಜ್ Read more…

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಅಸ್ತಿ Read more…

ಇಲ್ಲಿದೆ ಸುಲಭವಾಗಿ ʼಸಾಂಬಾರು ಪುಡಿʼ ಮಾಡುವ ವಿಧಾನ

ಘಂ ಎನ್ನುವ ಸಾಂಬಾರು ಇದ್ದರೆ ಊಟ ಹೊಟ್ಟೆಗೆ ಹೋಗಿದ್ದೇ ತಿಳಿಯುವುದಿಲ್ಲ. ಆದರೆ ಈ ಸಾಂಬಾರು ಪುಡಿಯನ್ನು ಮಾಡುವುದು ಹೇಗೆ ಎಂಬ ಚಿಂತೆ ಎಲ್ಲರನ್ನೂ ಕಾಡುತ್ತದೆ. ಯಾವುದಾದರೂ ಒಂದು ಮಸಾಲಾ Read more…

10 ನೇ ತರಗತಿ ಪಠ್ಯದಿಂದ ಪ್ರಜಾಪ್ರಭುತ್ವದ ಸವಾಲುಗಳು ಸೇರಿ ಹಲವು ಪಾಠಕ್ಕೆ ಕತ್ತರಿ

ನವದೆಹಲಿ: NCERT 10 ನೇ ತರಗತಿ ಪುಸ್ತಕಗಳಿಂದ ಆವರ್ತಕ ಕೋಷ್ಟಕ, ಪ್ರಜಾಪ್ರಭುತ್ವದ ಅಧ್ಯಾಯಗಳನ್ನು ಕೈಬಿಟ್ಟಿದೆ. ಎನ್‌ಸಿಇಆರ್‌ಟಿ 10 ನೇ ತರಗತಿಯ ಪಠ್ಯಪುಸ್ತಕಗಳಿಂದ ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡಲು Read more…

ಮೊದಲ ರಾತ್ರಿಯೇ ಆಘಾತಕಾರಿ ಘಟನೆ: ಸಂಭ್ರಮದಲ್ಲಿದ್ದ ವಧು, ವರರಿಗೆ ಅದೇನಾಯ್ತು…?

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕೈಸರ್‌ಗಂಜ್ ನಲ್ಲಿ ಮೊದಲ ರಾತ್ರಿಯೇ ವಧು, ವರ ನಿಗೂಢವಾಗಿ ಸಾವನ್ನಪ್ಪಿದ್ದಾರೆ, ಮೊದಲ ರಾತ್ರಿಗೆಂದು ರೂಮ್ ಸೇರಿಕೊಂಡಿದ್ದ ವಧು, ವರ ಮರುದಿನ ಬೆಳಿಗ್ಗೆ Read more…

ರಾಜ್ಯದ ಎಲ್ಲಾ ಶಾಲೆ, ಕಾಲೇಜು, ವಿವಿಗಳಲ್ಲಿ ಪ್ರತಿದಿನ ಸಂವಿಧಾನ ಓದು ಕಡ್ಡಾಯ ಸಾಧ್ಯತೆ

ಬೆಂಗಳೂರು: ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ ಸಂವಿಧಾನ ಪ್ರಸ್ತಾವನೆ ಓದಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಲಾಖೆ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರು ಇ -ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ Read more…

ಬಾಯಲ್ಲಿ ನೀರೂರಿಸುವ ರುಚಿಕರ ಕಡಲೇಬೀಜ ಉಂಡೆ ಸವಿಯಿರಿ

ಬೇಕಾಗುವ ಸಾಮಾಗ್ರಿಗಳು: ಕಡಲೇಬೀಜ – 2 ಕಪ್, ಬೆಲ್ಲ – 2 ಕಪ್, ತುಪ್ಪ – 2 ಟೀ ಸ್ಪೂನ್, ಮಾಡುವ ವಿಧಾನ: ಮೊದಲಿಗೆ ಮಧ್ಯಮ ಉರಿಯಲ್ಲಿ ಕಡಲೇಬೀಜವನ್ನು Read more…

ಈ ರಾಶಿಯ ವಿದ್ಯಾರ್ಥಿಗಳಿಗಿದೆ ಇಂದು ಉತ್ತಮ ಅವಕಾಶ

ಮೇಷ : ವ್ಯಾಪಾರದಲ್ಲಿ ಸಾಧಾರಣ ಲಾಭವಿದೆ. ದಾಂಪತ್ಯ ಜೀವನದಲ್ಲಿ ವಿರಸ ಉಂಟಾಗಬಹುದು. ಸಾಲಗಾರರ ಕಾಟದಿಂದ ಹೈರಾಣಾಗುವಿರಿ. ಮಕ್ಕಳಿಂದ ಶುಭ ಸುದ್ದಿ ಕೇಳಲಿದ್ದೀರಿ. ಕಚೇರಿ ಕೆಲಸದಲ್ಲಿ ಕಿರಿಕಿರಿ ಇರೋದಿಲ್ಲ. ಅಂದುಕೊಂಡ Read more…

ಈ ವಸ್ತುಗಳನ್ನು ತಿಜೋರಿಯಲ್ಲಿಟ್ಟರೆ ಆ ಮನೆಯಲ್ಲಿ ನೆಲೆಸುತ್ತಾಳೆ ಲಕ್ಷ್ಮಿ…..!

ಮನೆಯಲ್ಲಿರುವ ಹಣದ ತಿಜೋರಿ ಯಾವಾಗಲೂ ತುಂಬಿರಬೇಕೆಂದು ಎಲ್ಲರಿಗೂ ಆಸೆ. ಲಕ್ಷ್ಮಿಯ ಆಶೀರ್ವಾದ ಸದಾ ತಮ್ಮ ಮೇಲಿರಬೇಕೆಂದು ಬಯಸುವುದು ಸಹಜ. ಆದರೆ ಅನೇಕ ಬಾರಿ ಕಠಿಣ ಪರಿಶ್ರಮದ ನಂತರವೂ ಹಣದ Read more…

ಸೂಪರ್‌ ಹಾಟ್‌ ಗೆಟಪ್‌ನಲ್ಲಿ ಕಾಣಿಸಿಕೊಂಡ ಮಿಯಾ ಖಲೀಫಾ

ವಯಸ್ಕ ಚಿತ್ರಗಳ ಜನಪ್ರಿಯ ತಾಣ ಪಾರ್ನ್‌ಹಬ್‌ನ ಪ್ರಖ್ಯಾತ ಮಾಜಿ ನಟಿ ಮಿಯಾ ಖಲೀಫಾ ಸಿಕ್ಕಾಪಟ್ಟೆ ಹಾಟ್‌ ಆಗಿರುವುದು ಮಾತ್ರವಲ್ಲದೇ ಮಾತಿನಮಲ್ಲಿಯೂ ಹೌದು. ನಡು ರಸ್ತೆಯಲ್ಲಿ ಉದ್ದದೊಂದು ಅಂಗಿಯಲ್ಲಿ ಮಾತ್ರವೇ Read more…

Watch Video | ಹೊಚ್ಚ ಹೊಸ ರಸ್ತೆಯ ಕಳಪೆ ಗುಣಮಟ್ಟ ಬಹಿರಂಗಪಡಿಸಿದ ಗ್ರಾಮಸ್ಥರು

ಮುಂಬೈ: ಕಳಪೆ ರಸ್ತೆಗಳು ಮತ್ತು ರಸ್ತೆಗಳಲ್ಲಿನ ಹೊಂಡಗಳು ಭಾರತೀಯ ಜನರಿಗೆ ಶಾಪವಾಗಿದೆ. ರಸ್ತೆ ಸುಸ್ಥಿತಿಯಲ್ಲಿದ್ದರೂ ಒಂದೇ ಒಂದು ಮಳೆಯ ರಭಸಕ್ಕೆ ಅವ್ಯವಸ್ಥೆಯ ಆಗರವಾಗಿ ರಸ್ತೆಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಇದು Read more…

ಅಹ್ಮದ್‌ನಗರಕ್ಕೆ ಅಹಿಲ್ಯಾದೇವಿ ಹೋಳ್ಕರ್‌ ನಗರ ಎಂದು ಮರು ನಾಮಕರಣ: ಮಹಾ ಸಿಎಂ

ಔರಂಗಾಬಾದ್‌ಅನ್ನು ಛತ್ರಪತಿ ಸಂಭಾಜಿ ನಗರ ಎಂದು ಮರುನಾಮಕರಣ ಮಾಡಿದ ಬಳಿಕ ಇದೀಗ ಅಹ್ಮದ್‌ನಗರಕ್ಕೆ ’ಅಹಿಲ್ಯಾ ದೇವಿ ಹೋಳ್ಕರ್‌ ನಗರ’ ಎಂದು ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಘೋಷಿಸಿದ್ದಾರೆ. Read more…

ಮಣಿಪುರದಲ್ಲಿ ಹಿಂಸಾಚಾರ ನಿಲ್ಲದಿದ್ದರೆ ಪದಕ ವಾಪಸ್​: ಕೇಂದ್ರಕ್ಕೆ ಅಥ್ಲೀಟ್​ ಪತ್ರ

ಮಣಿಪುರ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಅವರು, ವಿಶ್ವ ಬಾಕ್ಸಿಂಗ್ ಚಾಂಪಿಯನ್ ಲೈಶ್ರಾಮ್ ಸರಿತಾ ದೇವಿ ಮತ್ತು ಇತರ 11 ಮಂದಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಮಧ್ಯಸ್ಥಿಕೆ Read more…

ಪಬ್​ನಲ್ಲಿ​ ಸರೀಸೃಪಗಳೊಂದಿಗೆ ಪಾರ್ಟಿ: ಆರು ಮಂದಿ ವಶಕ್ಕೆ- ವಿಡಿಯೋ ವೈರಲ್​

ಹೈದರಾಬಾದ್: ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಪಬ್‌ನಲ್ಲಿ ಜನರು ಸರೀಸೃಪಗಳೊಂದಿಗೆ ನೃತ್ಯ ಮಾಡುತ್ತಿರುವುದನ್ನು ತೋರಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಪ್ರಾಣಿಗಳ ಉತ್ಸಾಹಿಯೊಬ್ಬರು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ. ವನ್ಯಜೀವಿಗಳ ದುರುಪಯೋಗದ ಬಗ್ಗೆ ಟ್ವಿಟ್​ನಲ್ಲಿ Read more…

BIG NEWS: ಕಾಂಗ್ರೆಸ್ ಭರ್ಜರಿ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ನೇಮಕ……?

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ , ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರ ಸುನೀಲ್ ಕುನಗೋಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ Read more…

ಆನೆಗಳಿಗೆ ಹಳಿ ದಾಟಲು ವಿಶೇಷ ರ‍್ಯಾಂಪ್ ವ್ಯವಸ್ಥೆ ಮಾಡಿದ ಅಸ್ಸಾಂ ಅರಣ್ಯ ಇಲಾಖೆ

ರೈಲ್ವೇ ಹಳಿಗಳನ್ನು ದಾಟುವ ವೇಳೆ ಆನೆಗಳು ಗಾಯ ಮಾಡಿಕೊಂಡಿರುವ ಅನೇಕ ವಿಡಿಯೋಗಳನ್ನು ನೋಡಿದ್ದೇವೆ. ಬಹಳಷ್ಟು ಬಾರಿ ಆನೆಗಳನ್ನು ಕಂಡಾಗ ಇಂಜಿನ್‌ನ ಬ್ರೇಕ್ ಹಾಕುವಲ್ಲಿ ಲೋಕೋ ಪೈಲಟ್‌ಗಳು ನಿಧಾನ ಮಾಡುವ Read more…

ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ ಪಕ್ಷವೇ ಹೊಣೆ: ವಿಜಯೇಂದ್ರ

ಚಿತ್ರದುರ್ಗ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಬಡವರು ಬಡವರಾಗಿಯೇ ಇದ್ದಾರೆ ಎಂದು ಚಿತ್ರದುರ್ಗದಲ್ಲಿ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ Read more…

ಕಡ್ಡಾಯವಾಗಿ ಕಚೇರಿಗೆ ಬರುವಂತೆ ಉದ್ಯೋಗಿಗಳಿಗೆ ಎಚ್ಚರಿಸಿದೆಯಾ TCS……? ಇಲ್ಲಿದೆ ಸಂಸ್ಥೆ ನೀಡಿರುವ ಸ್ಪಷ್ಟನೆ

ಭಾರತದ ಅತಿ ದೊಡ್ಡ ಐ.ಟಿ. ಸೇವಾ  ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನ ಉದ್ಯೋಗಿಗಳಿಗೆ ಕಡ್ಡಾಯವಾಗಿ ಕಚೇರಿಗೆ ಹಿಂದಿರುಗಿ ಎಂದು ಎಚ್ಚರಿಸಿದೆ ಎಂಬ ವರದಿಯನ್ನು ನಿರಾಕರಿಸಿದೆ. ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...