alex Certify Live News | Kannada Dunia | Kannada News | Karnataka News | India News - Part 1295
ಕನ್ನಡ ದುನಿಯಾ
    Dailyhunt JioNews

Kannada Duniya

ಭಾನುವಾರದಂದು ಹೆಗಲತ್ತಿ ಗ್ರಾಮಕ್ಕೆ ಬೈಕ್ ರೈಡ್

ಶಿವಮೊಗ್ಗ: ಶಿವಮೊಗ್ಗ ಬೈಕ್ ಕ್ಲಬ್ ವತಿಯಿಂದ ಜೂ.11ರ ಭಾನುವಾರ ಮಂಡಗದ್ದೆ ಸಮೀಪವಿರುವ ಹೆಗಲತ್ತಿ ಗ್ರಾಮಕ್ಕೆ ಬೈಕ್ ರೈಡ್ ಏರ್ಪಡಿಸಲಾಗಿದೆ. ಕಂಬದಲ್ಲಿ ಮೂಡಿರುವ ನರಸಿಂಹ ದೇವಸ್ಥಾನ, ನಾಗಯಕ್ಷೆ ದೇವಸ್ಥಾನ, ಭೀಮನ Read more…

ಫೈನಲ್ ಪಂದ್ಯದ ವೇಳೆ ಭಾವುಕಳಾದ ಬಾಲಕಿ; ಭೇಟಿಯಾಗುವಂತೆ ಧೋನಿಗೆ ಫ್ಯಾನ್ಸ್ ಮನವಿ

ಸೋಮವಾರ ರಾತ್ರಿ ಜರುಗಿದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಗುಜರಾತ್‌ ಟೈಟನ್ಸ್ ನಡುವಿನ ಐಪಿಎಲ್ ಫೈನಲ್ ಪಂದ್ಯವನ್ನು ಇಡೀ ದೇಶವೇ ಕಾತರದಿಂದ ವೀಕ್ಷಿಸಿದೆ. ಚೆನ್ನೈ ಸೂಪರ್‌ ಕಿಂಗ್ಸ್‌, ಅದರಲ್ಲೂ Read more…

BIG NEWS: ಡಿಕೆಶಿ ಜೊತೆಗಿನ ಭೇಟಿ ಬಳಿಕ ಜಗದೀಶ್ ಶೆಟ್ಟರ್ ಮಹತ್ವದ ಹೇಳಿಕೆ

ನೂತನ ಸರ್ಕಾರ ರಚನೆಯಾದ ನಂತರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ Read more…

Viral Video |‌ ಕುಡಿದ ಅಮಲಿನಲ್ಲಿ ಚಲಿಸುವ ಕಾರಿನ ಮೇಲೆ ಪುಷ್ ಅಪ್; ಯುವಕ ಅರೆಸ್ಟ್

ಕುಡಿದ ಅಮಲಿನಲ್ಲಿ ಯುವಕನೊಬ್ಬ ಚಲಿಸುತ್ತಿರುವ ಕಾರಿನ ಮೇಲೆ ಪುಷ್ ಅಪ್ ಮಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಾರಿನ ಮಾಲೀಕನಿಗೆ ದಂಡದ Read more…

BIG NEWS: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬಿಜೆಪಿ ಸಂಸದನಿಗೆ ಅಯೋಧ್ಯೆ ಸ್ವಾಮೀಜಿಗಳ ಬೆಂಬಲ….!

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಪರ ಈಗ ಅಯೋಧ್ಯೆ Read more…

ತಂದೆಗೆ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ರಾತ್ರಿ ವೇಳೆ ಊಟ ಕೊಡಲು ಹೋಗುತ್ತಿದ್ದ ಬಾಲಕ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಆಂಜನೇಯ Read more…

ಉಚಿತ ಅಕ್ಕಿ ಕೊಟ್ಟರೆ ಜನ ಸೋಮಾರಿಗಳಾಗುತ್ತಾರೆ ಎನ್ನುವುದು ತಪ್ಪು: ಡಾಲಿ ಧನಂಜಯ್

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ ಭರವಸೆಯಂತೆ ಬಿಪಿಎಲ್ ಕಾರ್ಡುದಾರರಿಗೆ 10 ಕೆಜಿ ಅಕ್ಕಿ ನೀಡುವ ಘೋಷಣೆಯನ್ನು ಮಾಡಿದೆ. ಆದರೆ ಕೆಲವರು Read more…

BIG NEWS: ಅಮೆರಿಕದಲ್ಲಿ ಭಾರತವನ್ನೇ ಅವಮಾನಿಸಿದ ರಾಹುಲ್‌ ಗಾಂಧಿ; ಹೊಸ ಸಂಸತ್ತು ಮತ್ತು ‘ಸೆಂಗೋಲ್‌’ ನಾಟಕವೆಂದ ‘ಕೈ’ ನಾಯಕ

ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೂತನ ಸಂಸತ್‌ ಭವನ ಹಾಗೂ ಸೆಂಗೋಲ್‌ ಅನ್ನು ಅವಮಾನಿಸಿದ್ದಾರೆ. “ಹೊಸ ಸಂಸತ್ ಭವನ ಮತ್ತು ಸೆಂಗೋಲ್ (ರಾಜದಂಡ) ಸ್ಥಾಪನೆ ಜನರನ್ನು Read more…

Watch Video | ನುಸ್ರತ್‌ರ ದನಿಯೇ ಮೈವೆತ್ತಂತೆ ಭಾಸವಾದ ಪುತ್ರನ ಕಂಠಸಿರಿ

ತಮ್ಮ ಮಧುರ ಕಂಠದಿಂದ ತಲೆಮಾರುಗಳ ಕಾಲ ಜನಮಾನಸವನ್ನು ಸಮ್ಮೋಹಿತಗೊಳಿಸಿರುವ ರಾಹತ್‌ ಫತೇ ಅಲಿ ಖಾನ್ ಯಾವ ಸಂಗೀತ ಪ್ರಿಯನಿಗೆ ತಾನೇ ಗೊತ್ತಿಲ್ಲ? ರಾಹತ್‌ರ ಪುತ್ರ ಶಾಜ಼ಮಾನ್ ಫತೇ ಅಲಿ Read more…

Viral Video | ದೇಸೀ ಅವತಾರದಲ್ಲಿ ಬಂದ ʼಅವೆಂಜರ್ಸ್ʼ

ಅವೆಂಜರ್ಸ್: ಇನ್ಪಿನಿಟಿ ವಾರ್‌ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಐದು ವರ್ಷಗಳು ಕಳೆದಿವೆ. ಆದರೂ ಸಹ ಈ ಚಿತ್ರದ ಸೂಪರ್‌ ಹೀರೋಗಳಾದ ಥಾನೋಸ್ ಹಾಗೂ ರಾಬರ್ಟ್ ಡೌನಿ ಜೂನಿಯರ್‌ ಒಂದೇ ಏಟಿಗೆ Read more…

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತುಗೊಂಡಿದ್ದ ಪ್ರಾಧ್ಯಾಪಕ ಮರಳಿ ಕರ್ತವ್ಯಕ್ಕೆ….!

ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ಕಸಬ್ ಎಂದು ಕರೆದು ಅಪಮಾನಿಸಿದ್ದ ಆರೋಪದ ಮೇಲೆ ಆರು ತಿಂಗಳ ಮಟ್ಟಿಗೆ ಕಾಲೇಜಿನಿಂದ ಅಮಾನತುಗೊಂಡಿದ್ದ ಮಣಿಪಾಲ್ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರೊಬ್ಬರನ್ನು ಮರಳಿ ಕೆಲಸಕ್ಕೆ ಕರೆಯಿಸಿಕೊಳ್ಳಲಾಗಿದೆ. Read more…

BIG NEWS: ಮಾನ್ಯತೆ ಕಳೆದುಕೊಳ್ಳುವ ಭೀತಿಯಲ್ಲಿ ದೇಶದ 150 ವೈದ್ಯಕೀಯ ಕಾಲೇಜುಗಳು

ದೇಶದ ಸುಮಾರು 150 ವೈದ್ಯಕೀಯ ಕಾಲೇಜುಗಳು ವೈದ್ಯಕೀಯ ಶಿಕ್ಷಣ ಮತ್ತು ವೈದ್ಯಕೀಯ ವೃತ್ತಿಪರರ ನಿಯಂತ್ರಕ ಸಂಸ್ಥೆಯಾದ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾನ್ಯತೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಅಧ್ಯಾಪಕರ ಕೊರತೆ ಮತ್ತು Read more…

BIG NEWS: ಅಮೆರಿಕದಲ್ಲಿ ರಾಹುಲ್ ಗಾಂಧಿಯಿಂದ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ ವೇಳೆ ಕೆಲವರು Read more…

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವು; ಕಂಡಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಪೆಟ್ರೋಲ್ ಬಂಕ್ ಗೆ ನುಗ್ಗಿದೆ. ಆದರೆ ಕೂಡಲೇ ಸಮಯ ಪ್ರಜ್ಞೆ ಮೆರೆದ ಕಂಡಕ್ಟರ್ Read more…

ದೀಪಕ್ ಚಹರ್ ಮನವಿ ಮಾಡಿದ್ರೂ ಆಟೋಗ್ರಾಫ್ ನೀಡಲು ಹಿಂಜರಿದ ಧೋನಿ

ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿ 5ನೇ ಬಾರಿಗೆ ಐಪಿಎಲ್ ಕಪ್ ಎತ್ತಿ ಹಿಡಿದ ಸಿಎಸ್ ಕೆ ಗೆಲುವಿನ ಸಂಭ್ರಮದಲ್ಲಿದೆ. ಪಂದ್ಯದ ಬಳಿಕ ಸಂಭ್ರಮಾಚರಣೆ ವೇಳೆ ನಾಯಕ ಮಹೇಂದ್ರ Read more…

ಉ.ಪ್ರದಲ್ಲಿ ತಯಾರಾಗುವ ಮದ್ಯಕ್ಕೆ ವಿದೇಶಗಳಲ್ಲಿ ಹೆಚ್ಚಿದ ಬೇಡಿಕೆ

ಉತ್ತರ ಪ್ರದೇಶದಲ್ಲಿ ಉತ್ಪಾದಿಸುವ ಮದ್ಯವು ರಾಜ್ಯದ ಹೊರಗೆ ಅಪಾರ ಪ್ರಮಾಣದಲ್ಲಿ ರಫ್ತಾಗುತ್ತಿದೆ. ಹಿಂದಿನ ವಿತ್ತೀಯ ವರ್ಷಕ್ಕೆ ಹೋಲಿಸಿದಲ್ಲಿ 2022-23ರಲ್ಲಿ ಉತ್ತರ ಪ್ರದೇಶದ ಮದ್ಯಕ್ಕಿರುವ ಬೇಡಿಕೆಯಲ್ಲಿ 23 ಪ್ರತಿಶತದಷ್ಟು ಏರಿಕೆಯಾಗಿದೆ Read more…

ಭಾರೀ ಮಳೆಯಿಂದ ದ್ವಿಚಕ್ರ ಸವಾರರ ಮೇಲೆ ಬಿದ್ದ ಮರ; ಬೆಚ್ಚಿ ಬೀಳಿಸುವ ವಿಡಿಯೋ

ರಾಜಸ್ಥಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಮನೆಗಳಿಗೆ ಹಾನಿಯಾಗಿದ್ದು, ದಿಢೀರ್‌ ಭಾರೀ ಮಳೆ ಹಾಗೂ ಬಿರುಗಾಳಿ ಬೀಸಿದ ಪರಿಣಾಮ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಈ Read more…

ಶುಲ್ಕದ ಕಾರಣಕ್ಕೆ ಶಿಕ್ಷಣ ನಿರಾಕರಿಸಿದರೆ ಕ್ರಮ; ಸಚಿವರ ಖಡಕ್ ಎಚ್ಚರಿಕೆ

ಬೇಸಿಗೆ ರಜೆ ಮುಗಿದ ಬಳಿಕ ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮೊದಲ ದಿನದಂದು ಸರ್ಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಿಹಿ ನೀಡುವ ಮೂಲಕ ಮಕ್ಕಳನ್ನು ಸ್ವಾಗತಿಸಲಾಗಿದೆ. ಕೆಲವೊಂದು Read more…

BIG NEWS: ‘ತಂಬಾಕು’ ಸೇವನೆ ಕುರಿತಂತೆ ಶಾಕಿಂಗ್ ಮಾಹಿತಿ ಬಹಿರಂಗ

ಬುಧವಾರದಂದು ಆರೋಗ್ಯ ಇಲಾಖೆ ರಾಜ್ಯದಾದ್ಯಂತ ವಿಶ್ವ ತಂಬಾಕು ರಹಿತ ದಿನವನ್ನು ಆಯೋಜಿಸಿದ್ದು, ಇದೇ ಸಂದರ್ಭದಲ್ಲಿ ತಂಬಾಕು ಸೇವನೆ ಕುರಿತಂತೆ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ‘ಗ್ಲೋಬಲ್ Read more…

ಗೃಹಲಕ್ಷ್ಮಿ ಯೋಜನೆ ಅಡಿ 2000 ರೂ. ನೆರವು; ಅತ್ತೆಗೇ ಮೊದಲ ಆದ್ಯತೆ

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಸಂಚಾರ, ಗೃಹಿಣಿಯರಿಗೆ 2000 ರೂ. ನೆರವು, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೇರಿದಂತೆ ಕೆಲ ಗ್ಯಾರಂಟಿ Read more…

ಹೊಸ ಯೋಜನೆಯಡಿ ರೈತರ ಖಾತೆಗೆ ಕೇಂದ್ರದ 6 ಸಾವಿರ ರೂ. ಸೇರಿ ರಾಜ್ಯದಿಂದಲೂ 6 ಸಾವಿರ ರೂ. ಜಮಾ: ಸಂಪುಟದಲ್ಲಿ ಅನುಮೋದನೆ: ಸಿಎಂ ಶಿಂಧೆ

ಮುಂಬೈ: ಹೊಸ ಯೋಜನೆಯಡಿ ಮಹಾರಾಷ್ಟ್ರ ರೈತರಿಗೆ ವಾರ್ಷಿಕ 6,000 ರೂ. ನೀಡಲಾಗುವುದು. ಮಹಾರಾಷ್ಟ್ರ ಸರ್ಕಾರ ಹೊಸ ಹಣಕಾಸು ಯೋಜನೆಯನ್ನು ಅನುಮೋದಿಸಿದೆ. ಇದರ ಅಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಹೆಚ್ಚು Read more…

ಮನೆಯಲ್ಲೇ ಅತ್ತೆಯ ಚಿನ್ನಾಭರಣ ದೋಚಿದ್ದ ಸೊಸೆ ಸೇರಿ ಇಬ್ಬರು ಅರೆಸ್ಟ್

ಶಿವಮೊಗ್ಗ: ಮನೆಯಲ್ಲಿದ್ದ ಅತ್ತೆಯ ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿ ಇಬ್ಬರನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮಳಲಕೊಪ್ಪ ಗ್ರಾಮದ ರೇಣುಕಮ್ಮ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಪೊಲೀಸರಿಗೆ Read more…

ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಳ್ಳದಿರುವ ಬಗ್ಗೆ ಕಾರಣ ಹೇಳಿದ ಸಚಿನ್ ತೆಂಡೂಲ್ಕರ್

ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ತಮ್ಮ ಜೀವನದಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಳ್ಳದಿರಲು ಕಾರಣವೇನು ಎಂಬುದನ್ನ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರ ಬಾಯಿ ನೈರ್ಮಲ್ಯದ ಕುರಿತು ನಡೆಸುತ್ತಿರುವ ಸ್ವಚ್ಛ್ ಮುಖ್ Read more…

ಅನ್ಯ ಕೋಮಿನ ಯುವತಿಯರೊಂದಿಗೆ ಇದ್ದ ಯುವಕರ ಮೇಲೆ ಹಲ್ಲೆ

ಬಾಗಲಕೋಟೆ: ನಗರದ ಬೇಕರಿಯೊಂದರಲ್ಲಿ ಯುವತಿಯರೊಂದಿಗೆ ಉಪಾಹಾರ ಸೇವಿಸಲು ತೆರಳಿದ್ದ ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬಾಗಲಕೋಟೆಯ ಬೇಕರಿಯೊಂದರಲ್ಲಿ ಸೋಮವಾರ ರಾತ್ರಿ ಮುಸ್ಲಿಂ ಯುವತಿಯರೊಂದಿಗೆ ಉಪಹಾರ ಸೇವಿಸುತ್ತಿದ್ದ Read more…

BIG NEWS: ರಾಜ್ಯ ಸರ್ಕಾರದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್ ?

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಈ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಹಲವು ತೀರ್ಮಾನಗಳನ್ನು ಮರು ಪರಿಶೀಲಿಸುತ್ತಿದೆ. ಈಗಾಗಲೇ ಪಠ್ಯಪುಸ್ತಕ ಪರಿಷ್ಕರಣೆಯ ಮರು ಪರಿಶೀಲನೆಗೆ ಮುಂದಾಗಿದ್ದು, Read more…

RSS ಸಂಸ್ಥಾಪಕ ಹೆಡ್ಗೆವಾರ್ ಪಠ್ಯ ಕೈಬಿಡಲು ದೇವನೂರು ಮಹಾದೇವ ಆಗ್ರಹ

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕವನ್ನು ಬೇಕಾದಂತೆ ಪರಿಷ್ಕರಣೆ ಮಾಡಲಾಗಿದ್ದು, ನೂತನ ಸರ್ಕಾರ ಇದರಲ್ಲಿ ತುಂಬಿರುವ ವಿಷವನ್ನು ಹೊರ ತೆಗೆಯಬೇಕಿದೆ. ಇದಕ್ಕೆ ಆರು ತಿಂಗಳಾದರೂ ಪರವಾಗಿಲ್ಲ ಎಂದು Read more…

BIG NEWS: ಲಕ್ಷ್ಮಣ ಸವದಿ – ಜಗದೀಶ್ ಶೆಟ್ಟರ್ ನಿವಾಸಕ್ಕೆ ಡಿಸಿಎಂ ಭೇಟಿ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು ಈಗಾಗಲೇ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ Read more…

ಸ್ವಕ್ಷೇತ್ರಕ್ಕೆ ಆಗಮಿಸಿದ ಸಚಿವರ ಸ್ವಾಗತಿಸಲು ಬಂದವರಿಗೆ ಮದ್ಯ ವಿತರಣೆ….!

  ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆ ವೇಳೆ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಹಿಂದುಳಿದ ವರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ Read more…

BIG BREAKING: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

 ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...