alex Certify Live News | Kannada Dunia | Kannada News | Karnataka News | India News - Part 1302
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಇಂದು ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ Read more…

BIG NEWS: 545 ಪಿಎಸ್ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ಆದೇಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿ ಅಕ್ರಮ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ. ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕ ಸದಸ್ಯ Read more…

ವಿದ್ಯಾರ್ಥಿಗಳೇ ಗಮನಿಸಿ : `ಪಿಯುಸಿ’ ದಾಖಲಾತಿ ಗಡುವು ಜುಲೈ 31 ರವರೆಗೆ ವಿಸ್ತರಣೆ

ಬೆಂಗಳೂರು : 2023-24 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿಗೆ (ದಂಡ ಶುಲ್ಕ ಸಹಿತ) ಗಡುವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಜುಲೈ 31 ರವರೆಗೆ Read more…

ಸತ್ತ ವ್ಯಕ್ತಿಗಳು ನಿಮಗೂ ಕನಸಿನಲ್ಲಿ ಕಾಣಿಸ್ತಾರಾ…..?

ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಹಜ. ಕನಸಿನಲ್ಲಿ ಬೇರೆ ಬೇರೆ ವಸ್ತು, ವ್ಯಕ್ತಿಗಳು ಕಾಣಿಸಿಕೊಳ್ತಾರೆ. ಕೆಲವು ನೆನಪಿದ್ದರೆ ಮತ್ತೆ ಕೆಲವು ನೆನಪಿರುವುದಿಲ್ಲ. ಸತ್ತ ವ್ಯಕ್ತಿಗಳು ಕನಸಿನಲ್ಲಿ ಬರುವುದುಂಟು. ಇದು ಯಾವ Read more…

`ಗೃಹಲಕ್ಷ್ಮೀ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ನಿನ್ನೆ ಒಂದೇ ದಿನ 7.77 ಲಕ್ಷ ಮಹಿಳೆಯರ ನೋಂದಣಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭವಾದ ಎರಡನೇ ದಿನವಾದ ಶುಕ್ರವಾರ ಬರೋಬ್ಬರಿ 7.77 ಲಕ್ಷ ಮಹಿಳೆಯರು Read more…

BIGG NEWS : ಇನ್ಮುಂದೆ `CBSE’ ಶಾಲೆಗಳಲ್ಲಿ ಕನ್ನಡ ಮೀಡಿಯಂ : ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಬೆಂಗಳೂರು : ಇಂಗ್ಲಿಷ್ ಪಠ್ಯಕ್ರಮವನ್ನು ಹೊಂದಿರುವ ಸಿಬಿಎಸ್ ಇ ಶಾಲೆಗಳಲ್ಲಿ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರೌಢಶಿಕ್ಷಣ ಮಂಡಳಿ ಶಾಲೆಗಳಿಗೆ ಮಹತ್ವದ ಸೂಚನೆ Read more…

ಥೈರಾಯ್ಡ್ ರೋಗಿಗಳು ತಿನ್ನುವಂತಿಲ್ಲ ಈ ಆಹಾರ..…!

ಥೈರಾಯ್ಡ್ ನಮ್ಮ ದೇಹಕ್ಕೆ ಬಹಳ ಮುಖ್ಯವಾದ ಗ್ರಂಥಿ. ಇದರಿಂದ ಥೈರಾಕ್ಸಿನ್ ಹಾರ್ಮೋನ್ ಬಿಡುಗಡೆಯಾಗುತ್ತದೆ. ಈ ಹಾರ್ಮೋನ್ ಎಷ್ಟು ಮುಖ್ಯ ಎಂದರೆ ಅದರ ಇಳಿಕೆ ಅಥವಾ ಹೆಚ್ಚಳ ಎರಡೂ ಸಮಸ್ಯೆಯನ್ನು Read more…

ಈ ರಾಶಿಯವರು ಇಂದು ಜೀವನ ಸಂಗಾತಿಯಿಂದ ಧನಲಾಭ ಹೊಂದಲಿದ್ದೀರಿ

ಮೇಷ: ಕಚೇರಿಯಲ್ಲಿ ನಿಮ್ಮ ಕೆಲಸವು ಮೇಲಾಧಿಕಾರಿಗಳಿಗೆ ಮೆಚ್ಚುಗೆ ಎನಿಸಲಿದೆ. ಇದರಿಂದ ನಿಮ್ಮ ಆತ್ಮವಿಶ್ವಾಸ ಕೂಡ ಹೆಚ್ಚಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ಹೊಸ ಉದ್ಯಮಗಳಿಗೆ ಹೂಡಿಕೆ ಮಾಡಲು Read more…

ಮನೆಯಲ್ಲಿ ಸುಖ-ಶಾಂತಿ ನೆಲೆಸಿರಲು ಹನುಮಂತನ ಈ ಫೋಟೋ ಇದ್ರೆ ಒಳಿತು

ಪ್ರಾಚೀನ ಕಾಲದಿಂದಲೂ ವಿವಿಧ ದೇವರ ಫೋಟೋಗಳನ್ನು, ಮೂರ್ತಿಗಳನ್ನು ಮನೆಯಲ್ಲಿ ಹಾಕಲಾಗುತ್ತದೆ. ಕೆಲವರ ಮನೆಯಲ್ಲಿ ದೇವರ ಮನೆ, ಹಾಲ್ ಸೇರಿದಂತೆ ಅನೇಕ ಕಡೆ ಫೋಟೋಗಳನ್ನು ಹಾಕಿರ್ತಾರೆ. ಇದು ಅನೇಕ ವಾಸ್ತು Read more…

ʼಗೋಧೂಳಿʼ ಮುಹೂರ್ತಎಂದರೇನು ಗೊತ್ತಾ…..?

ಇಬ್ಬರು ವ್ಯಕ್ತಿಗಳ ಜೊತೆ ಜೊತೆಗೆ ಎರಡು ಕುಟುಂಬಗಳ ನಡುವೆ ಸಂಬಂಧ ಬೆಳೆಸೋದು ಮದುವೆ. ಸಂಬಂಧ ಗಟ್ಟಿಯಾಗಿರಬೇಕೆಂಬ ಕಾರಣಕ್ಕೆ ನಿಧಾನವಾಗಿ, ಮುಹೂರ್ತ ನೋಡಿ ಮದುವೆ ಮಾಡಲಾಗುತ್ತದೆ. ಮದುವೆಯಲ್ಲಿ ಅತಿ ಮುಖ್ಯವಾದದ್ದು Read more…

ವಾಸ್ತು ಪ್ರಕಾರ ಮನೆಯಲ್ಲಿ ಈ ವಸ್ತುಗಳಿದ್ದರೆ ಕಾಡುತ್ತೆ ದಾರಿದ್ರ್ಯ

ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ಶಾಂತಿ ನೆಲೆಸಿರಬೇಕೆಂದು ಬಯಸುತ್ತಾರೆ. ಇವುಗಳ ಕೊರತೆ ಕಂಡರೆ ವಾಸ್ತುಶಾಸ್ತ್ರದ ಈ ವಿಷಯದ ಬಗ್ಗೆ ಮುಖ್ಯವಾಗಿ ಗಮನ ಹರಿಸಿ. ವಾಸ್ತು ಪ್ರಕಾರ Read more…

‘ಪಶ್ಚಿಮ ಬಂಗಾಳದಲ್ಲೂ ಮಣಿಪುರ ಪರಿಸ್ಥಿತಿ ಇದೆ’ ಎಂದು ಬಿಕ್ಕಿ ಬಿಕ್ಕಿ ಅತ್ತ ಬಿಜೆಪಿ ಸಂಸದೆ

ಪಶ್ಚಿಮ ಬಂಗಾಳದ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಅವರು ಶುಕ್ರವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ ಅಳಲು ತೋಡಿಕೊಂಡರು. ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಮಣಿಪುರ ಘಟನೆಯನ್ನು ಖಂಡಿಸಿದ Read more…

ರೈತರ ಆದಾಯ ಹೆಚ್ಚಳಕ್ಕೆ ಕೃಷಿ ಪದವೀಧರರು ಕೊಡುಗೆ ನೀಡಿ: BSY ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರಿಂದ ವಿದ್ಯಾರ್ಥಿಗಳಿಗೆ ಕರೆ

ಶಿವಮೊಗ್ಗ: ಸರ್ಕಾರಗಳು ಪ್ರಾಯೋಗಿಕ ಕೃಷಿ ಶಿಕ್ಷಣಕ್ಕೆ ನಿರಂತರವಾಗಿ ಒತ್ತು ನೀಡುತ್ತಿದ್ದು, ಕೃಷಿ ಪದವೀಧರರು ರೈತರ ಆದಾಯವನ್ನು ಹೆಚ್ಚಿಸುವಲ್ಲಿ ತಮ್ಮ ಅಪೇಕ್ಷಿತ ಕೊಡುಗೆಯನ್ನು ನೀಡಬಹುದು ಎಂದು ರಾಜ್ಯಪಾಲ ಥಾವರ್ ಚಂದ್ Read more…

ಈ ಹೋಟೆಲ್ ನಲ್ಲಿ 2 ಇಡ್ಲಿಗೆ ಬರೋಬ್ಬರಿ 1200 ರೂಪಾಯಿ……! ಇಲ್ಲಿ ಚಿನ್ನದ ಇಡ್ಲಿ ಮಾತ್ರವಲ್ಲ ಬಂಗಾರದ ದೋಸೆನೂ ಲಭ್ಯ

ಹೈದರಾಬಾದ್: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಜೊತೆಗೆ ಹೋಟೆಲ್ ಫುಡ್ ಗಳ ದರವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಇಲ್ಲೊಂದು ಹೋಟೆಲ್ ನಲ್ಲಿ Read more…

BREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು

ಹಾಸನ: ಟಿಪ್ಪರ್ ಡಿಕ್ಕಿಯಾಗಿ ಇನೋವಾ ಕಾರ್ ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, Read more…

ಬಾರ್ ಎದುರಲ್ಲೇ ಹೊಡೆದಾಟ: ಪುಂಡರಿಂದ ವಾಹನದ ಗಾಜು ಪುಡಿ ಪುಡಿ

ಉಡುಪಿ: ಬಾರ್ ಎದುರಲ್ಲೇ ಯುವಕರು ಹೊಡೆದಾಡಿಕೊಂಡಿದ್ದು, ವಾಹನದ ಗಾಜು ಪುಡಿಪುಡಿ ಮಾಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ಹೊರವಲಯದ ಶೆಟ್ಟಿ ಬಾರ್ ಬಳಿ ಪುಂಡಾಟ ನಡೆದಿದೆ. ವಾಹನಕ್ಕೆ ಅಡ್ಡ ಬಂದ Read more…

BIG NEWS: ಬರಪೀಡಿತ ಪ್ರದೇಶ ಘೋಷಣೆ ಮಾನದಂಡ ಬದಲಾವಣೆಗೆ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬರಪೀಡಿತ ಪ್ರದೇಶ ಘೋಷಣೆಗೆ ಇರುವ ಮಾನದಂಡ ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಪತ್ರ ಬರೆಯುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರು ಬರಗಾಲ ಘೋಷಣೆಗೆ ಒತ್ತಾಯಿಸಿದ Read more…

ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ದೇಶಾದ್ಯಂತ ಪ್ರಾಥಮಿಕ ಕೃಷಿ ಸಂಘಗಳಲ್ಲೂ 300 ಕ್ಕೂ ಹೆಚ್ಚು ಸೇವೆ

ನವದೆಹಲಿ: ಪ್ರಾಥಮಿಕ ಕೃಷಿ ಸಾಲ ಸಂಘಗಳು(PACS) ಇಂದಿನಿಂದ ಜುಲೈ 21 ರಿಂದ ದೇಶಾದ್ಯಂತ ಸಾಮಾನ್ಯ ಸೇವಾ ಕೇಂದ್ರಗಳು (CSC) ಒದಗಿಸುವ ಸೇವೆಗಳನ್ನು ಒದಗಿಸುತ್ತವೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಔಪಚಾರಿಕವಾಗಿ Read more…

BIG NEWS: ಜ್ಞಾನವಾಪಿ ಮಸೀದಿ ಪ್ರಕರಣ; ವೈಜ್ಞಾನಿಕ ಸರ್ವೆ ನಡೆಸಲು ಅವಕಾಶ; ಕೋರ್ಟ್ ಮಹತ್ವದ ತೀರ್ಪು

ವಾರಣಾಸಿ: ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲಿರುವ ಜ್ಞನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಜ್ಞಾನವಾಪಿ ಮಸೀದಿ ಒಳಗೆ ವೈಜ್ಞಾನಿಕ Read more…

BIG NEWS: ಜೆಡಿಎಸ್ ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ; ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಶಿವಮೊಗ್ಗ: ಜೆಡಿಎಸ್ ಪಕ್ಷ ಇಂದು ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೊರೆಹೋಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ Read more…

BIG NEWS: ಲೋಕಾಯುಕ್ತ ಹೆಸರು ಹೇಳಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್; ASIಯಿಂದ ಹಣಕ್ಕೆ ಬೇಡಿಕೆ

ಯಾದಗಿರಿ: ವಜಾಗೊಂಡಿದ್ದ ಎ ಎಸ್ ಐ ಓರ್ವ ಲೋಕಾಯುಕ್ತರ ಹೆಸರು ಹೆಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ Read more…

ವಿಶ್ವದ ಬೆಸ್ಟ್ ಸ್ಟ್ರೀಟ್ ಫುಡ್ ಪಟ್ಟಿಯಲ್ಲಿ ಮೈಸೂರು ಪಾಕ್ ಗೆ 14ನೇ ಸ್ಥಾನ; ಜಾಗತಿಕ ಮನ್ನಣೆ ಪಡೆದ ಹೆಮ್ಮೆಯ ಮೈಸೂರು ಪಾಕ್

ಬೆಂಗಳೂರು: ಮೈಸೂರು ಪಾಕ್ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ? ರಾಜ್ಯದ ಹೆಮ್ಮೆಯ ಸಿಹಿ ತಿಂಡಿ ಮೈಸೂರು ಪಾಕ್ ಗೆ ಈಗ ಜಾಗತಿಕ ಮನ್ನಣೆ ಸಿಕ್ಕಿದೆ. ನಮ್ಮ ರಾಜ್ಯದ ಹೆಮ್ಮೆಯ Read more…

BIG NEWS: ಮಳೆ ಆರ್ಭಟದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಮಳೆಯ ಆರ್ಭಟ, ಪ್ರವಾಹ ಪರಿಸ್ಥಿತಿ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 109 ಜನರಲ್ಲಿ ಹೊಸದಾಗಿ ಕೊರೊನಾ Read more…

BIG NEWS : ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: H.D ಕುಮಾರಸ್ವಾಮಿ

ಬೆಂಗಳೂರು : ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿಯೂ ವಿರೋಧ ಪಕ್ಷ, ಜೆಡಿಎಸ್ Read more…

ಸಿನಿಮಾ ರೂಪದಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಕೇಸ್ : ಟೈಟಲ್ ನೋಂದಣಿ..!

ಮಂಗಳೂರು : ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ 11 ವರ್ಷದ ಹಿಂದಿನ ಉಜಿರೆಯ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸಿನಿಮಾ ರೂಪದಲ್ಲಿ ಬರುತ್ತಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಲವ ಎಂಬುವವರು Read more…

BIG NEWS: ಸ್ಪೀಕರ್ ಕಾಂಗ್ರೆಸ್ ಆಫೀಸಿಗೆ ಊಟಕ್ಕೆ ಹೋಗಿದ್ದು ಯಾಕೆ ? ಸಭಾಧ್ಯಕ್ಷರ ಮಾನ ಮರ್ಯಾದೆ ತೆಗೆದ ಖಾದರ್; ಆರ್. ಅಶೋಕ್ ಆಕ್ರೋಶ

ಬೆಂಗಳೂರು; ಪ್ರಜಾಪ್ರಭುತ್ವ ಉಳಿಸಲು ನಾವು ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಸ್ಪೀಕರ್ ಸಭಾಧ್ಯಕ್ಷರ ಮಾನ ಮರ್ಯಾದೆ ತೆಗೆಯುತ್ತಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, Read more…

BIG NEWS: NDA ಗೂ ಸೇರಲ್ಲ; UPAಗೂ ಸೇರಲ್ಲ; ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸ್ಪಷ್ಟನೆ

ಬೆಂಗಳೂರು: ವಿಪಕ್ಷ ನಾಯಕರ ಮೈತ್ರಿಕೂಟದ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟ ನಡೆಸಿದ್ದು, ಈ ಬಗ್ಗೆ ಮಾಜಿ ಪ್ರಧಾನಿ, Read more…

ಮಕ್ಕಳು ಸುಳ್ಳು ಹೇಳ್ತಾ ಇದ್ದಾರಾ…….? ಹಾಗಾದ್ರೆ ನಿಮ್ಮಲ್ಲೇ ತಪ್ಪು ಇರಬಹುದು…..!

ಮಕ್ಕಳನ್ನು ದೇವರ ಸಮಾನ ಅಂತಾರೆ. ಆದರೆ ಮಕ್ಕಳು ಪದೇ ಪದೇ ಸುಳ್ಳು ಹೇಳ್ತಾ ಇದ್ದಾರೆ ಅಂದರೆ ಒಮ್ಮೆ ಗಂಭೀರವಾಗಿ ಪರಿಗಣಿಸಲೇಬೇಕು. ಮಕ್ಕಳು ಯಾಕೆ ಸುಳ್ಳು ಹೇಳ್ತಾ ಇದ್ದಾರೆ? ಅವರು Read more…

‘ಜೆಡಿಎಸ್’ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿದೆ, ಥೇಟ್ ನಾಗವಲ್ಲಿಯ ತರ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿದೆ ಎಂದು ಟ್ವಿಟರ್ ನಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ. ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿರುವ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...