alex Certify Live News | Kannada Dunia | Kannada News | Karnataka News | India News - Part 1320
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜು.12 ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜುಲೈ 12 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ Read more…

BIG NEWS: ಮಂತ್ರಿ ಮಾಡು ಅಂತಾ ನಿಮ್ಮನೆಗೆ ಬಂದಿದ್ನಾ ? ನಾನು ಯಾವ ಹುದ್ದೆಗೂ ಆಸೆ ಪಟ್ಟಿಲ್ಲ, ಪಟ್ಟಿದ್ರೆ ಸಿಎಂ ಆಗ್ತಿದ್ದೆ…….ಸದನದಲ್ಲಿ ಯತ್ನಾಳ್ ರೋಷಾವೇಷ

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ನಡೆದಿದ್ದು, ಈ ವೇಳೆ ಬಿಜೆಪಿ ಶಾಸಕ ಯತ್ನಾಳ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ನಡುವೆ ವಾಗ್ವಾದ Read more…

ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಮನೆ ಬಾಗಿಲಿಗೆ ಜನನ- ಮರಣ ಪ್ರಮಾಣ ಪತ್ರ

ಉಡುಪಿ : ಉಡುಪಿ ನಗರಸಭೆ ವತಿಯಿಂದ ಜನನ ಮರಣ ಪ್ರಮಾಣಪತ್ರಗಳನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ವಿಶಿಷ್ಠ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ, ವಿಕಲಚೇತನರ ಮತ್ತು ಹಿರಿಯ Read more…

BREAKING: ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೋಲಾರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತಾಡಿಗೋಲ್ ಗ್ರಾಮದಲ್ಲಿ ಈ Read more…

BIG NEWS : ಕಾಂಗ್ರೆಸ್ ಬೆಂಬಲಿಗರಿಂದ ‘ಯುವ ಬ್ರಿಗೇಡ್’ ಕಾರ್ಯಕರ್ತನ ಹತ್ಯೆ : ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ

ಬೆಂಗಳೂರು : ಕಾಂಗ್ರೆಸ್ ಬೆಂಬಲಿಗರು ‘ಯುವ ಬ್ರಿಗೇಡ್’ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದಾರೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ Read more…

BREAKING NEWS : 9 ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 9 ‘IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ Read more…

BREAKING : ‘ISRO’ ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಗೆ ಹೃದಯಾಘಾತ : ನಾರಾಯಣ ಹೃದಯಾಲಯಕ್ಕೆ ಏರ್ ಲಿಫ್ಟ್

‘ISRO’ ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್ ಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ Read more…

ರೋಗಿಯೊಂದಿಗೆ ಆಸ್ಪತ್ರೆಯಲ್ಲೇ ನರ್ಸ್ ಲೈಂಗಿಕ ಸಂಪರ್ಕ; ಸಂಭೋಗದ ವೇಳೆ ಸಾವನ್ನಪ್ಪಿದ ಪೇಷೆಂಟ್

ರೋಗಿಯೊಂದಿಗೆ ಆಸ್ಪತ್ರೆಯ ನರ್ಸ್ ಲೈಂಗಿಕ ಸಂಪರ್ಕ ನಡೆಸಿದ್ದು ಈ ವೇಳೆ ರೋಗಿ ಸಾವನ್ನಪ್ಪಿರೋ ಆಘಾತಕಾರಿ ಘಟನೆ ಬ್ರಿಟನ್ ನ ವೇಲ್ಸ್ ನಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಆಸ್ಪತ್ರೆ Read more…

BIG NEWS: ಈ ಸರ್ಕಾರ ಬಂದ ಮೇಲೆ ಪಾಕ್ ಬಾವುಟ ಹಾರಾಡ್ತಿದೆ ಎಂದ ಯತ್ನಾಳ್; ಕಾಂಗ್ರೆಸ್ ಸದಸ್ಯರಿಂದ ತೀವ್ರ ಆಕ್ಷೇಪ

ಬೆಂಗಳೂರು: ಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಪ್ರಕರಣದ ಪ್ರಮುಖ ಆರೋಪಿ Read more…

Bangalore University : ನಾಳೆ ಬೆಂಗಳೂರು ವಿವಿ ಬಂದ್ : ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಮೂಲಭೂತ ಸೌಕರ್ಯಗೆ ಆಗ್ರಹಿಸಿ ವಿವಿ ಬಂದ್ ಗೆ ಕರೆ ನೀಡಲಾಗಿದ್ದು, ನಾಳೆ ವಿದ್ಯಾರ್ಥಿಗಳು ತರಗತಿಗಳ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಬೆಂಗಳೂರು ವಿವಿ Read more…

BREAKING : ಮೈಸೂರಲ್ಲಿ ‘ಯುವ ಬ್ರಿಗೇಡ್’ ಕಾರ್ಯಕರ್ತನ ಹತ್ಯೆ ಪ್ರಕರಣ : ಇಬ್ಬರು ಅರೆಸ್ಟ್

ಮೈಸೂರು: ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ಹಾಗೂ ಸಂದೇಶ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು Read more…

BIG NEWS: ಹಣಕಾಸಿನ ವ್ಯವಹಾರವಾಗಿದ್ದರೂ ಮುನಿಗಳ ಹತ್ಯೆ ಆಗಿದ್ದೇಕೆ?; ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಐಸಿಸ್ ಉಗ್ರರು ಮಾಡುವುದಕ್ಕಿಂತ ಅತ್ಯಂತ ಹೇಯ ಕೃತ್ಯವೆಸಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಜೈನಮುನಿ Read more…

BREAKING : ಮಾನಸಿಕ ಖಿನ್ನತೆ : ನದಿಗೆ ಹಾರಿ ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

ಮೈಸೂರು : ನದಿಗೆ ಹಾರಿ ದೇವನೂರು ಮಠದ ಕಿರಿಯ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವನೂರು ಮಠದ Read more…

BIG NEWS : ಇಂದೂ ಬ್ಲಾಸ್ಟ್ ಆಗದ ‘ಪೆನ್ ಡ್ರೈವ್ ಬಾಂಬ್’ : ಅರ್ಜೆಂಟ್ ಏನಿದೆ ಬ್ರದರ್ ಎಂದ ‘HDK’

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ಇಂದು ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ Read more…

Traffic Fine : ವಾಹನ ಸವಾರರ ಗಮನಕ್ಕೆ : ರಿಯಾಯಿತಿ ದರದಲ್ಲಿ ದಂಡ ಪಾವತಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

ಮಕ್ಕಳಲ್ಲಿ ಒಂಟಿತನ ಕಾಡಲು ಇದೇ ಕಾರಣ……!

ಮಕ್ಕಳಿರಲವ್ವ ಮನೆ ತುಂಬಾ ಎಂಬ ಕಾಲವೊಂದಿತ್ತು. ಆದರೆ ಈಗ ಒಂದು ತಪ್ಪಿದರೆ ಎರಡು ಮಕ್ಕಳು. ಮೊದಲನೆಯ ಮಗು ಹೆಣ್ಣಾದರೆ ಒಂದೇ ಸಾಕು ಎಂಬುದು ಕೆಲವರ ಅಭಿಪ್ರಾಯ. ಈಗ ಎಲ್ಲವೂ Read more…

BIG NEWS : ಏಕರೂಪ ನಾಗರಿಕ ಸಂಹಿತೆಗೆ 67% ಮುಸ್ಲಿಂ ಮಹಿಳೆಯರ ಬೆಂಬಲ : ಮೆಗಾ ಸಮೀಕ್ಷೆಯಲ್ಲಿ ವರದಿ ಬಹಿರಂಗ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತಾದ ಮೆಗಾ ಸಮೀಕ್ಷೆಯಲ್ಲಿ ಕನಿಷ್ಠ 67.2 ಪ್ರತಿಶತದಷ್ಟು ಮುಸ್ಲಿಂ ಮಹಿಳೆಯರು ಮದುವೆ, ವಿಚ್ಛೇದನ ಮತ್ತು ದತ್ತು ಮುಂತಾದ ವಿಷಯಗಳಿಗೆ ಎಲ್ಲಾ ಭಾರತೀಯರಿಗೆ Read more…

ಸೌಂದರ್ಯವನ್ನು ಹಾಳು ಮಾಡುವ ʼಸ್ಟ್ರೆಚ್ ಮಾರ್ಕ್ಸ್ʼ ಹೋಗಲಾಡಿಸುವ ಸುಲಭ ವಿಧಾನ

ಚರ್ಮದ ಮೇಲೆ ಕಾಣಿಸಿಕೊಳ್ಳುವ ಸ್ಟ್ರೆಚ್ ಮಾರ್ಕ್ಸ್ ಸೌಂದರ್ಯವನ್ನು ಹಾಳು ಮಾಡುತ್ತದೆ. ಸ್ಟೆಚ್ ಮಾರ್ಕ್ ಮಹಿಳೆಯರನ್ನು ಚಿಂತೆಗೀಡು ಮಾಡುತ್ತದೆ. ಗರ್ಭ ಧರಿಸಿದ ವೇಳೆ ಇದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಇದನ್ನು ಹೊರತುಪಡಿಸಿದ್ರೆ Read more…

ಲೈಂಗಿಕತೆ ಬಗ್ಗೆ ಇರಲಿ ಒಂದಷ್ಟು ಅರಿವು

ಲೈಂಗಿಕ ಇಚ್ಛೆ ಒಂದು ನೈಸರ್ಗಿಕ ಬಯಕೆ. ಪ್ರತಿ ಮಹಿಳೆ ಹಾಗೂ ಪುರುಷನಲ್ಲಿ  ಲೈಂಗಿಕ ಆಕರ್ಷಣೆ ಇದ್ದೇ ಇರುತ್ತದೆ. ಆದ್ರೆ ನಮ್ಮ ಜಗತ್ತಿನಲ್ಲಿ ಸೆಕ್ಸ್ ಗೆ ಸಂಬಂಧಿಸಿದಂತೆ ಕೆಲವೊಂದು ಅಂಧ Read more…

BIG NEWS: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಜೈನಮುನಿ ಹತ್ಯೆ ಪ್ರಕರಣ; ರಾಜಕೀಯ ಬೆರೆಸುವುದು ಬೇಡ ಎಂದ ಕಾಂಗ್ರೆಸ್; ಸಿಬಿಐ ತನಿಖೆಗೆ ಒತ್ತಾಯಿಸಿದ ಬಿಜೆಪಿ ಸದಸ್ಯರು

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣ ವಿಧಾನಸಭೆ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, Read more…

ಪದೇ ಪದೇ ʼಅನಾರೋಗ್ಯʼ ಕಾಡುತ್ತಿದೆಯಾ….? ಈ ವಾಸ್ತು ಟಿಪ್ಸ್ ಟ್ರೈ ಮಾಡಿ ನೋಡಿ….!

ಮನೆಯಲ್ಲಿ ಯಾರಾದರೂ ಅಸ್ವಸ್ಥರಾದರೂ ಅಂದ್ರೆ ಇಡೀ ಮನೆಯ ವಾತಾವರಣವೇ ಹಾಳಾಗಿ ಬಿಡುತ್ತೆ. ಇಂತಹ ಸಂದರ್ಭದಲ್ಲಿ ಮನೆಯ ವಾತಾವರಣವನ್ನ ಸರಿ ಮಾಡೋಕೆ ಕಲ್ಲುಪ್ಪು ನೆರವಾಗುತ್ತೆ ಎಂದು ಹೇಳುತ್ತೆ ವಾಸ್ತು ಶಾಸ್ತ್ರ. Read more…

ಜೈನಮುನಿ ಕೊಲೆ ಪ್ರಕರಣ : ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ-ಲಕ್ಷ್ಮಣ್ ಸವದಿ

ಬೆಂಗಳೂರು : ಜೈನಮುನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು. ಸದನದಲ್ಲಿ ಮಾತನಾಡಿದ ಮಾಜಿ ಡಿಸಿಎಂ Read more…

ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಸೇವಿಸಿ ಈ ʼಆಹಾರʼ

ಒಮೆಗಾ3 ನಮ್ಮ ದೇಹಕ್ಕೆ ಬೇಕಾಗುವ ಅತಿ ಅಗತ್ಯವಾದ ಪೋಷಕಾಂಶ. ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಬಹುದು. ಹಾಗಾಗಿ ಒಮೆಗಾ3 ಇರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿ. Read more…

ಗರ್ಭಧಾರಣೆಯ ಸಮಸ್ಯೆ ಇರುವ ಮಹಿಳೆಯರು ಉತ್ತಮ ಫಲವತ್ತತೆಗೆ ಮಾಡಿ ಈ ಯೋಗ

ತಾಯಿಯಾಗಬೇಕೆಂದು ಎಲ್ಲಾ ಮಹಿಳೆಯರು ಬಯಸುತ್ತಾರೆ. ಆದರೆ ಕೆಲವರಿಗೆ ಕೆಲವೊಂದು ಸಮಸ್ಯೆಯಿಂದ ಗರ್ಭಧರಿಸಲು ಸಾಧ್ಯವಾಗುವುದಿಲ್ಲ. ಇನ್ನು ಕೆಲವರಿಗೆ ಗರ್ಭಧರಿಸಿದರು ಅದು ಗರ್ಭಪಾತವಾಗುತ್ತದೆ ಇಲ್ಲ ಆರೋಗ್ಯಕರವಾದ ಮಗುವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ Read more…

BIG NEWS:ರಾಜ್ಯದ ಅಮರನಾಥ ಯಾತ್ರಿಕರು ಸುರಕ್ಷಿತ; ಸಂಬಂಧಿಕರು ಮಾಹಿತಿ ನೀಡಿದರೆ ಯಾತ್ರಾರ್ಥಿಗಳ ಸಂಪರ್ಕಕ್ಕೆ ಯತ್ನ

ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿರುವ ರಾಜ್ಯದ ಯಾತ್ರಾರ್ಥಿಗಳ ಸುರಕ್ಷತೆ ವಿಚಾರ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪವಾಗಿದ್ದು, ಕನ್ನಡಿಗ ಯಾತ್ರಿಕರು ಸುರಕ್ಷಿತರಾಗಿದ್ದಾರೆ ಎಂದು ಶಾಸಕ ಬಾಲಕೃಷ್ಣ ಮಾಹಿತಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ Read more…

ಸಿಗರೇಟ್ ಸೇದುತ್ತಲೇ ಕಾರ್ಯಕ್ರಮ ನಡೆಸಿಕೊಟ್ರಾ ಸಲ್ಮಾನ್ ಖಾನ್ ? ವೈರಲ್‌ ಆಗಿದೆ ʼಬಿಗ್ ಬಾಸ್ʼ ವಿಡಿಯೋ

ಜನಪ್ರಿಯ ʼಬಿಗ್ ಬಾಸ್ʼ ಓಟಿಟಿ ಸೀಸನ್ 2 ನಡೆಸಿಕೊಡುತ್ತಿರುವ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ವೇದಿಕೆಯಲ್ಲಿ ಕಾಣಿಸಿಕೊಂಡ ರೀತಿಗೆ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಜೂನ್ 17 ರಂದು ಶುರುವಾದ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ವರುಣಾರ್ಭಟದ ನಡುವೆಯೂ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 24 ಜನರಲ್ಲಿ ಸೋಂಕು ಪತ್ತೆಯಾಗಿವೆ. ಕೋವಿಡ್ ಸಕ್ರಿಯ ಪ್ರಕರಣ ಕೂಡ Read more…

OMG : ಮನೆಗೆ 4 ಲಕ್ಷ ವಿದ್ಯುತ್ ಬಿಲ್ ನೀಡಿದ ‘ಜೆಸ್ಕಾಂ’ ಸಿಬ್ಬಂದಿ : ಹೌಹಾರಿದ ಗ್ರಾಹಕ

ಬಳ್ಳಾರಿ : ಮನೆ ಮಾಲೀಕನಿಗೆ ಜೆಸ್ಕಾಂ ಸಿಬ್ಬಂದಿ ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 4 ಲಕ್ಷ ವಿದ್ಯುತ್ ಬಿಲ್ ನೋಡಿದ ಮನೆ ಮಾಲೀಕ ಸುಸ್ತು ಹೊಡೆದಿದ್ದಾನೆ. ಯೆಸ್, ಬಳ್ಳಾರಿಯ Read more…

BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...