alex Certify Live News | Kannada Dunia | Kannada News | Karnataka News | India News - Part 1323
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಮೆರಿಕದ ಡ್ರೋನ್ ದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಮುಹಾಜಿರ್ ಹತ್ಯೆ

ಸಿರಿಯಾ : ಪೂರ್ವ ಸಿರಿಯಾದಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಉಸಾಮಾ ಅಲ್-ಮುಹಾಜಿರ್ ನನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಜುಲೈ 7 ರಂದು ಡ್ರೋನ್ Read more…

ಥೇಟ್ ʼಸಿನಿಮಾʼವನ್ನೇ ಹೋಲುವಂತಿದೆ ನಿಜ ಜೀವನದ ಈ ಸ್ಟೋರಿ….!

ಈ ಸ್ಟೋರಿ ಸಿನಿಮಾವನ್ನೇ ಹೋಲುವಂತಿದೆ. ತನ್ನ ಸಹೋದರ ಹಾಗೂ ಸ್ನೇಹಿತನನ್ನು ಕೊಂದವರಿಗೆ ಕಾನೂನು ಕಟಕಟೆಯಲ್ಲಿ ನಿಲ್ಲಿಸಿ ಶಿಕ್ಷೆ ಕೊಡಿಸುವ ಸಲುವಾಗಿ ಯುವಕನೊಬ್ಬ ತನ್ನ ಜೀವನವನ್ನೇ ಮುಡುಪಾಗಿಟ್ಟು ಇದರಲ್ಲಿ ಯಶಸ್ವಿಯೂ Read more…

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ ಜನರು ತತ್ತರ : 6 ಮಂದಿ ಸಾವು, ಕೊಚ್ಚಿ ಹೋದ ಸೇತುವೆಗಳು!

ಕುಲ್ಲು: ಹಿಮಾಚಲ ಪ್ರದೇಶದಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದೆ. ಹಲವಾರು ರಸ್ತೆಗಳು ಸಹ ಕೊಚ್ಚಿಹೋಗಿವೆ.ಭಾರಿ ಮಳೆಯಿಂದಾಗಿ ಕನಿಷ್ಠ ಆರು ಜನರು Read more…

ನಾಟಿ ಕೋಳಿ ಸಾರು, 13 ಮುದ್ದೆ ತಿಂದವನಿಗೆ ಸಿಕ್ಕ ಬಹುಮಾನವೇನು ಗೊತ್ತಾ…?

ಬೆಂಗಳೂರು: ಸರ್ಜಾಪುರದ ಖಾಸಗಿ ಹೋಟೆಲ್ ಒಂದರಲ್ಲಿ ಭಾನುವಾರ ನಾಟಿ ಕೋಳಿ ಸಾರು, ರಾಗಿ ಮುದ್ದೆ ತಿನ್ನುವ ಸ್ಪರ್ಧೆ ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹರೀಶ್ ಬಹುಮಾನವಾಗಿ ಕುರಿ ಪಡೆದುಕೊಂಡಿದ್ದಾರೆ. 30 Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಗುಣಮಟ್ಟದ ಮೊಬೈಲ್; ಹಿಂದಿರುಗಿಸಲು ನಿರ್ಧಾರ…!

ಅಂಕಿ ಅಂಶಗಳನ್ನು ದಾಖಲು ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ನೀಡಲಾಗಿದ್ದು, ಆದರೆ ಈ ಮೊಬೈಲ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ Read more…

BREAKING : ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಕರೆ ಪ್ರಕರಣ : ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದ ಮಸೀದಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರದ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ Read more…

ಶಾಲೆಯಲ್ಲಿ ಬಿಸಿಯೂಟ ಸಾಂಬಾರು ಪಾತ್ರೆಗೆ ಬಿದ್ದು ಬಾಲಕಿಗೆ ಗಾಯ

ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲೂಕು ತರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ವೇಳೆ ಸಾಂಬಾರು ಪಾತ್ರೆಯೊಳಗೆ ಬಿದ್ದು 8 ವರ್ಷದ ಬಾಲಕಿ ಗಾಯಗೊಂಡಿದ್ದಾಳೆ. ಘಟನೆ Read more…

BIGG NEWS : ತಾಲೂಕಿಗೊಂದು `ಟ್ರೀ ಪಾರ್ಕ್’ ಸ್ಥಾಪನೆ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಪ್ರತಿ ತಾಲೂಕಿಗೊಂದು ಟ್ರೀ ಪಾರ್ಕ್ (ಮರಗಳ ಉದ್ಯಾನವನ) ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ವೃತ್ತದ Read more…

‘ಏಕರೂಪ ನಾಗರಿಕ ಸಂಹಿತೆ’ಗೆ ಬಿಜೆಪಿ ಮಿತ್ರ ಪಕ್ಷದಿಂದಲೇ ಅಪಸ್ವರ; ಅರುಣಾಚಲದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲವೆಂದ NPP

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಉತ್ಸಾಹದಲ್ಲಿದ್ದು, ಈ ಬಾರಿಯ ಲೋಕಸಭಾ ಅಧಿವೇಶನದಲ್ಲೇ ಇದನ್ನು ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು Read more…

ಪಡಿತರ ಚೀಟಿದಾರರೇ ಗಮನಿಸಿ: ರೇಷನ್ ಪಡೆದವರ ಖಾತೆಗೆ ಮಾತ್ರವೇ ಹಣ ಜಮಾ

ಬೆಂಗಳೂರು: ಪಡಿತರ ಪಡೆದವರ ಖಾತೆಗೆ ಮಾತ್ರ 5 ಕೆಜಿ ಅಕ್ಕಿ ಹಣವನ್ನು ಜಮಾ ಮಾಡಲಾಗುತ್ತದೆ. ಆಹಾರ ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ Read more…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೇಗದ ಮಿತಿ ಉಲ್ಲಂಘನೆ : 789 ಪ್ರಕರಣ ದಾಖಲು

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ಸ್ಪೀಡ್ ರೆಡಾರ್ ಅಳವಡಿಸಿದ್ದು, ಈವರೆಗೆ 789 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು-ಮೈಸೂರು ದಶಪಥ Read more…

ಸೊರಗಿದ್ದ ಜೋಗ ಜಲಪಾತಕ್ಕೆ ಜೀವ ಕಳೆ; ‘ಸೌಂದರ್ಯ’ ಕಣ್ತುಂಬಿಕೊಳ್ಳಲು ಹರಿದು ಬಂದ ಜನಸಾಗರ

ಈ ಬಾರಿ ಮುಂಗಾರು ವಿಳಂಬವಾಗಿ ಆರಂಭವಾದ ಕಾರಣ ಸೊರಗಿದ್ದ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಮತ್ತೆ ಜೀವ ಕಳೆ ಬಂದಿದೆ. Read more…

BIGG NEWS : ರಾಜ್ಯದ ಹಳ್ಳಿಗಳಲ್ಲಿ 1 ಸಾವಿರ `ಗ್ರಾಮ ನ್ಯಾಯಾಲಯ’ ಸ್ಥಾಪನೆ : ಸಚಿವ ಹೆಚ್.ಕೆ.ಪಾಟೀಲ್

ಗದಗ : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1 ಸಾವಿರ ಗ್ರಾಮ ನ್ಯಾಯಾಲಯ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು Read more…

ಶಾಲಾ ಶಿಕ್ಷಣ ಇಲಾಖೆಯಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಮಕ್ಕಳಿಗೆ 2 ನೇ ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ವೆಚ್ಚವನ್ನು Read more…

ಸಹಕಾರ ಕ್ಷೇತ್ರದ ಸಾಲ, ನೇಮಕ, ನಾಮನಿರ್ದೇಶನದಲ್ಲೂ ಮೀಸಲಾತಿ ಜಾರಿಗೆ ನಿರ್ಧಾರ ಶೀಘ್ರ

ಮೈಸೂರು: ಸಹಕಾರ ಕ್ಷೇತ್ರದಲ್ಲಿಯೂ ಮೀಸಲಾತಿ ಜಾರಿಗೊಳಿಸುವ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಎಲ್ಲಾ ವರ್ಗದವರಿಗೂ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಸಹಕಾರ Read more…

ನಾಡದೇವತೆ ಚಾಮುಂಡೇಶ್ವರಿ ವರ್ಧಂತಿ ಉತ್ಸವ: ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ

ಮೈಸೂರು: ಇಂದು ಅಧಿದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಉತ್ಸವ ನಡೆಯಲಿದ್ದು, ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇವಾಲಯದ ಇಒ ಆದೇಶ ಹೊರಡಿಸಿದ್ದು, ಇಂದು Read more…

BIGG NEWS : `ಶಕ್ತಿ ಯೋಜನೆ’ಗೆ 1 ತಿಂಗಳು : 15 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ 1 ತಿಂಗಳು ಕಳೆದಿದ್ದು, Read more…

ಇಂಥಾ ತಟ್ಟೆಯಲ್ಲಿ ಭೋಜನ ಮಾಡಿದ್ರೆ ಸಿಗುತ್ತೆ ಸುಖ-ಸಮೃದ್ಧಿ

ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ ಊಟ ಮಾಡುವ ತಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದಾಗಿದೆ. ಮೊದಲು ಆರೋಗ್ಯದ ಬಗ್ಗೆ ಗಮನ ನೀಡಲಾಗ್ತಾ ಇತ್ತು. ಆದ್ರೀಗ ಫ್ಯಾಷನ್ ಗೆ ಆಧ್ಯತೆ ನೀಡಲಾಗಿದೆ. ಹಾಗಾಗಿ Read more…

ವಿಪಕ್ಷ ನಾಯಕರಿಲ್ಲದೆ ಎರಡನೇ ವಾರಕ್ಕೆ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದು ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೀಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು Read more…

BREAKING : ಮೈಸೂರಿನಲ್ಲಿ ಗುಂಪು ಘರ್ಷಣೆ : `ಯುವ ಬ್ರಿಗೇಡ್ ಕಾರ್ಯಕರ್ತ’ನ ಬರ್ಬರ ಹತ್ಯೆ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ Read more…

ಅಡಿಕೆ ಬೆಳೆಗಾರರಿಗೆ ಬಂಪರ್ ಸುದ್ದಿ : ಕ್ವಿಂಟಲ್ ಗೆ 56 ಸಾವಿರ ರೂ.ಗಡಿ ದಾಟಿದ ರಾಶಿ ಕೆಂಪಡಕೆ

ಶಿವಮೊಗ್ಗ : ಅಡಕೆ ಬೆಳೆಗಾರರಿಗೆ ಬಂಪರ್ ಸುದ್ದಿಯೊಂದು ಸಿಕ್ಕಿದ್ದು, ಕೆಂಪಡೆಕೆ ಶಿವಮೊಗ್ಗ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಗೆ 56 ಸಾವಿರ ಗಡಿ ದಾಟುವ ಮೂಲಕ ಹೊಸ ಇತಿಹಾಸ ಬರೆದಿದೆ. Read more…

ಅಗ್ನಿವೀರರಿಗೆ ಭರ್ಜರಿ ಗುಡ್ ನ್ಯೂಸ್ : ಶೇ. 50 ರಷ್ಟು ಕಾಯಂಗೆ ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಕೇಂದ್ರ ಸರ್ಕಾರವು ಅಗ್ನಿವೀರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಗ್ನಿವೀರರಾಗಿ 4 ವರ್ಷ ಸೇವೆ ಪೂರೈಸಿದ ಶೇ. 50 ರಷ್ಟು ಮಂದಿಯ ಕಾಯಂ ಮಾಡಲು ಕೇಂದ್ರ ಸರ್ಕಾರ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆಗೆ ಕೇಂದ್ರ ಸರ್ಕಾರ ನಿರ್ದೇಶನ

ನವದೆಹಲಿ: ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಸಿರಿಧಾನ್ಯ ಬಳಸುವಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕು. Read more…

Karnataka Rain : ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ Read more…

ಮಳೆಯಿಂದ ಕೃಷಿ ಚಟುವಟಿಕೆ ಚುರುಕು, ಉಚಿತ ಪ್ರಯಾಣಕ್ಕೆ ಮಹಿಳೆಯರ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಮಹಿಳೆಯರು ಬಿತ್ತನೆ ಸೇರಿದಂತೆ ವಿವಿಧ ಚಟುವ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದಾಗಿ ಬಸ್ ನಲ್ಲಿ ಉಚಿತ ಪ್ರಯಾಣವಿದ್ದರೂ ಪ್ರವಾಸಿ Read more…

ಇಂದು 3 ನೇ ಗ್ಯಾರಂಟಿ ಆರಂಭ : ಅನ್ನಭಾಗ್ಯ ಯೋಜನೆಯಡಿ ಪಡಿತರದಾರರ ಖಾತೆಗೆ ಹಣ ಜಮಾ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣ ವರ್ಗಾವಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಇಂದು ಸಂಜೆ 5 Read more…

ಮನ ಮೆಚ್ಚುವ ಸಂಗಾತಿ ಪಡೆಯಲು ಮಾಡಿ ಈ ಕೆಲಸ

ಅನೇಕ ಬಾರಿ ನಾವು ಬಯಸಿದ ಸಂಗಾತಿ ನಮಗೆ ಸಿಗುವುದಿಲ್ಲ. ಕುಟುಂಬಸ್ಥರ ಕಾರಣಕ್ಕೆ ಅಥವಾ ಮತ್ತ್ಯಾವುದೋ ಕಾರಣಕ್ಕೆ ಬಯಸಿದ ಸಂಗಾತಿ ಸಿಗುವುದಿಲ್ಲ. ನಿಮಗೂ ಇದೇ ಸಮಸ್ಯೆಯಾದಲ್ಲಿ ಜ್ಯೋತಿಷ್ಯ ಶಾಸ್ತ್ರದ ಮೂಲಕ Read more…

ಬ್ಲಾಕ್‌ ಹೆಡ್ಸ್‌ ನಿವಾರಿಸಲು ಇದೊಂದೇ ʼತರಕಾರಿʼ ಸಾಕು…!

ಬ್ಲ್ಯಾಕ್ ಹೆಡ್ಸ್ ನಮ್ಮ ಮುಖದ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಮೂಗಿನ ಮೇಲೆ, ಅಕ್ಕಪಕ್ಕದಲ್ಲಿ, ತುಟಿಗಳ ಅಕ್ಕಪಕ್ಕದಲ್ಲಿ ಬ್ಲಾಕ್‌ ಹೆಡ್ಸ್‌ ಹೆಚ್ಚಾಗಿ ಕಂಡುಬರುತ್ತವೆ. ಇವುಗಳಿಂದಾಗಿ ಮುಖದ ಚರ್ಮವು ಸಡಿಲಗೊಳ್ಳಲು ಪ್ರಾರಂಭಿಸುತ್ತದೆ. Read more…

ಆರ್ಥಿಕ ಸ್ಥಿತಿ ಸುಧಾರಿಸಲು ಯಾವ ʼಕನ್ನಡಿʼ ಖರೀದಿ ಮಾಡಬೇಕು ಗೊತ್ತಾ…..?

ಮನುಷ್ಯನ ಜೀವನದಲ್ಲಿ ಕನ್ನಡಿ ಮಹತ್ವದ ಸ್ಥಾನ ಪಡೆದಿದೆ. ತನ್ನನ್ನು ನೋಡಿಕೊಳ್ಳಲು ಮನುಷ್ಯನಿಗೆ ಇರುವ ಸಾಧನ ಕನ್ನಡಿ. ವಾಸ್ತು ಶಾಸ್ತ್ರದಲ್ಲಿಯೂ ಈ ಕನ್ನಡಿಗೆ ಮಹತ್ವದ ಸ್ಥಾನವಿದೆ. ವಾಸ್ತು ದೋಷ ದೂರ Read more…

ಜೀವನದಲ್ಲಿ ಸುಖ-ಸಮೃದ್ಧಿಗೆ ಕಾರಣವಾಗುತ್ತದೆ ಗೋಡೆ ಮೇಲೆ ಹಾಕುವ ಈ ಫೋಟೋ

ಫೋಟೋಕ್ಕೂ ನಿಮ್ಮ ಅದೃಷ್ಟ-ದುರಾದೃಷ್ಟಕ್ಕೂ ಬಹಳ ಹತ್ತಿರದ ಸಂಬಂಧವಿದೆ. ಮನೆ, ಕಚೇರಿಯ ಗೋಡೆಗಳಿಗೆ ಹಾಕುವ ಫೋಟೋಗಳು ನಿಮ್ಮ ಮನೆ-ಮನಸ್ಸಿಗೆ ಶಾಂತಿ ನೀಡುವ ಹಾಗೆ ಕೆಡಿಸುವ ಶಕ್ತಿಯನ್ನು ಹೊಂದಿದೆ. ಗೋಡೆ ಮೇಲೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...