alex Certify Live News | Kannada Dunia | Kannada News | Karnataka News | India News - Part 1329
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳ್ಳರಿಗೆ ಕಳ್ಳ, ಅಲ್ಲೇ ಕದಿಯೋದು ಇನ್ನೊಬ್ರಿಗೆ ಕೊಡೋದು ಕಾಂಗ್ರೆಸ್ ಕೆಲಸ; ಮಾಜಿ ಸಚಿವ ಆರ್.ಅಶೋಕ್ ಕಿಡಿ

ಬೆಂಗಳೂರು: ಕಾಂಗ್ರೆಸ್ ನವರು ಮೊದಲು ಏನು ಹೇಳುತ್ತಾರೊ ನಂತರ ಅದರ ವಿರುದ್ಧವಾಗಿ ಮಾಡ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BREAKING NEWS: 32 ವರ್ಷಗಳ ಹಿಂದಿನ ಕೇಸ್ ನಲ್ಲಿ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿಗೆ ಜೈಲು

32 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಸುದೀರ್ಘ ವಿಚಾರಣೆ ಬಳಿಕ ಈ ಪ್ರಕರಣದ ತೀರ್ಪು ಇಂದು ಹೊರ Read more…

BIG NEWS: ಈ ರೀತಿ ಜನರಿಗೆ ಮೋಸ ಮಾಡಿದ್ದು ಖಂಡನೀಯ; ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

ಬೆಂಗಳೂರು: ಉಚಿತ ವಿದ್ಯುತ್ ವಿಚಾರವಾಗಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಮೊದಲು 200 Read more…

Breaking: ಗೋಹತ್ಯೆ ನಿಷೇಧ ಕಾಯ್ದೆ ರದ್ದು ನಿರ್ಧಾರ ವಿಚಾರ; ಮೈಸೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಮೈಸೂರು : ವಿದ್ಯುತ್ ಬೆಲೆ ಏರಿಕೆ(Electricity price hike), ಗೋಹತ್ಯೆ ನಿಷೇಧ ಕಾಯ್ದೆ ರದ್ದು ನಿರ್ಧಾರ ವಿರೋಧಿಸಿ ಇಂದು ಮೈಸೂರಿ (Mysore )ನಲ್ಲಿ ಬಿಜೆಪಿ (BJP) ಕಾರ್ಯಕರ್ತರು ಪ್ರತಿಭಟನೆ Read more…

ಸಿಎಂ ಯೋಗಿ ಆದಿತ್ಯನಾಥ್ ಗೆ ಹುಟ್ಟುಹಬ್ಬದ ಸಂಭ್ರಮ; ಗೋರಖನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು 51 ವರ್ಷ ಪೂರೈಸಿದ್ದಾರೆ. ತಮ್ಮ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅವರು ಗೋರಖನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. Read more…

World Environment Day: ಗಿಡ ಮರ ಬೆಳೆಸಿ, ಪರಿಸರ ಉಳಿಸಿ; ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಸಂದೇಶ

ಬೆಂಗಳೂರು: ಗಿಡ ಮರ ಬೆಳೆಸಿ, ಪರಿಸರ ಉಳಿಸಿ. ಪರಿಸರ ಸಂರಕ್ಷಣೆ (Environmental protection) ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಂದೇಶ ರವಾನಿಸಿದ್ದಾರೆ. Read more…

BIG NEWS: ಬಿಜೆಪಿ ನಾಯಕರಿಗೆ ವಿವೇಕದ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಚಿತ ವಿದ್ಯುತ್ ವಿಚಾರವಾಗಿ ವಿಪಕ್ಷ ನಾಯಕರಿಂದ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ಗೂಫಿ ಪೈಂಟಾಲ್‌ ಇನ್ನಿಲ್ಲ

90 ರ ದಶಕದಲ್ಲಿ ಟಿವಿ ಲೋಕದಲ್ಲಿ ‘ಶಕುನಿ ಮಾಮ’ ಎಂದೇ ಖ್ಯಾತಿಗಳಿಸಿದ್ದ ನಟ ಗೂಫಿ ಪೈಂಟಲ್ ಅವರು ವಯೋಸಹಜ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ. 1988 ರಲ್ಲಿ ಬಿ.ಆರ್. ಚೋಪ್ರಾ ನಿರ್ಮಾಣದ Read more…

ಒಡಿಶಾ ರೈಲು ಅಪಘಾತ: ಮನ ಕದಡುತ್ತೆ ಹಳಿಗಳ ಮೇಲೆ ಪತ್ತೆಯಾಗಿರುವ ವಸ್ತುಗಳು

 ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲು ಅಪಘಾತ ಸಂಭವಿಸಿದ 48 ಗಂಟೆಗಳ ನಂತರ ಕಾರ್ಯಾಚರಣೆ ಮುಕ್ತಾಯವಾಗಿದ್ದು ರೈಲ್ವೆ ಹಳಿಗಳ ಮೇಲೆ ಪತ್ತೆಯಾಗಿರುವ ವಸ್ತುಗಳು ಮನಸ್ಸನ್ನು ಕದಡಿವೆ. ಪ್ರಯಾಣಿಕರ ಬ್ಯಾಗ್, ವಸ್ತುಗಳು, Read more…

Odisha train accident: ದುರಂತದಲ್ಲಿ ನಾಪತ್ತೆಯಾದವರ ಬಗ್ಗೆ ಮಾತನಾಡುತ್ತಾ ಭಾವುಕರಾದ ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ 3 ರೈಲು ಅಪಘಾತ ದುರಂತ ಇಡೀ ದೇಶವನ್ನ ಬೆಚ್ಚಿಬೀಳಿಸಿದೆ. 270ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಈ ಘಟನೆಗೆ ಭಾರತವೇ ಮಮ್ಮಲ ಮರುಗಿದೆ. ಸುದ್ದಿಗಾರರೊಂದಿಗೆ Read more…

ಸಿಬ್ಬಂದಿ ಹೊರಹೋಗದಂತೆ ಕಚೇರಿಗೆ ಬೀಗ; ವಿಡಿಯೋ ವೈರಲ್‌ ಆಗ್ತಿದ್ದಂತೆ ವ್ಯಾಪಕ ಆಕ್ರೋಶ

ಕಚೇರಿ ಮ್ಯಾನೇಜರ್ ನ ಅನುಮತಿಯಿಲ್ಲದೇ ಸಿಬ್ಬಂದಿ ಹೊರ ಹೋಗದಂತೆ ಕಚೇರಿ ಬಾಗಿಲಿಗೆ ಬೀಗ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆಕ್ರೋಶ ಹುಟ್ಟುಹಾಕಿದೆ. ಎಡ್ ಟೆಕ್ ಉದ್ಯಮಿ Read more…

BIG NEWS: ಆಫ್ಘಾನಿಸ್ತಾನದ ಶಾಲೆಯಲ್ಲಿ ವಿಷಪ್ರಾಶನ; 80 ವಿದ್ಯಾರ್ಥಿನಿಯರು ಅಸ್ವಸ್ಥ

ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ವಿಷಪ್ರಾಶನ ಬಳಿಕ 80 ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ವರದಿಗಳ ಪ್ರಕಾರ ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರದಂದು ಈ ಘಟನೆ ಸಂಭವಿಸಿದೆ. ಪ್ರಾಂತೀಯ Read more…

Odisha train accident: ಮೃತಪಟ್ಟವರ ಗುರುತು ಪತ್ತೆಗಾಗಿ ಶವಗಳ ಫೋಟೋ ಅಪ್ಲೋಡ್ ಮಾಡಿದ ಸರ್ಕಾರ

ನವದೆಹಲಿ : ಒಡಿಶಾದ (Odisha) ಬಾಲಸೋರ್ ಜಿಲ್ಲೆಯ ಬಾಹನಾಗದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ (Train accident) ಮೃತಪಟ್ಟವರ ಗುರುತು ಪತ್ತೆಗಾಗಿ ಶವಗಳ ಫೋಟೋ (Photo of dead Read more…

BIG NEWS: ಒಡಿಶಾ ಭೀಕರ ರೈಲು ಅಪಘಾತದ ಬೆನ್ನಲ್ಲೇ ಸಮಯಪ್ರಜ್ಞೆಯಿಂದ ತಪ್ಪಿದ ಮತ್ತೊಂದು ಘೋರ ದುರಂತ

ಒಡಿಶಾದಲ್ಲಿ ಭೀಕರ ರೈಲು ಅಪಘಾತ ದುರಂತದ ಬೆನ್ನಲ್ಲೇ ತಮಿಳುನಾಡಿನಲ್ಲಿ ಸಂಭವನೀಯ ರೈಲು ದುರಂತವೊಂದು ಸಮಯಪ್ರಜ್ಞೆಯಿಂದ ತಪ್ಪಿದೆ. ಶೆಂಗೊಟ್ಟೈನಲ್ಲಿ ಕೊಲ್ಲಂ ಜಂಕ್ಷನ್-ಚೆನ್ನೈ ಎಗ್ಮೋರ್ ಎಕ್ಸ್ ಪ್ರೆಸ್ (16102) ರೈಲಿನ ಚಕ್ರದ Read more…

ಕಾನೂನು ಎಲ್ಲರಿಗೂ ಒಂದೇ; ಬ್ರಿಜ್ ಭೂಷಣ್ ವಿರುದ್ಧ ಹೋರಾಡುತ್ತಿರುವ ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

ಬಿಜೆಪಿ ಸಂಸದ ಮತ್ತು WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರ ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ Read more…

BIG BREAKING: ಒಡಿಶಾದಲ್ಲಿ ಹಳಿತಪ್ಪಿದ ಮತ್ತೊಂದು ರೈಲು

ಮೂರು ದಿನಗಳ ಹಿಂದಷ್ಟೇ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಹಳಿತಪ್ಪಿದೆ. ಸರಕು ಸಾಗಣೆ ರೈಲಿನ Read more…

ಗಮನಿಸಿ: ಮುಂದಿನ 3 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ‘ಮಳೆ’ ಮುನ್ಸೂಚನೆ

ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ (rain)ಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. Read more…

ನಮಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ; ಸಾರಿಗೆ ನಿಗಮದ ನಿವೃತ್ತ ನೌಕರರ ಮನವಿ

ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಆಶ್ವಾಸನೆಯಂತೆ ಕಾಂಗ್ರೆಸ್ ಸರ್ಕಾರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಸಿದ್ಧತೆ ನಡೆಸಿದೆ. ಜೂನ್ 11 Read more…

BIG NEWS: ಲೋಕಸಭೆ ಚುನಾವಣೆಗೆ `BJP-JDS’ ಮೈತ್ರಿ….? ತೀವ್ರ ಕುತೂಹಲ ಮೂಡಿಸಿದ ಮಾಜಿ ಸಿಎಂ ‘HDK’ ನಡೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections) ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಅನ್ನು ಕಟ್ಟಿಹಾಕಲು ಲೋಕಸಭೆ ಚುನಾವಣೆ (Lok Sabha Election)ಗೆ ಬಿಜೆಪಿ-ಜೆಡಿಎಸ್ ಮೈತ್ರಿ Read more…

ಮದುವೆಗೆ ಸಿದ್ಧವಾಗಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರಾಣಕ್ಕೆ ಕುತ್ತು ತಂತು ವಿವಾಹಿತೆ ಜೊತೆಗಿನ ಅನೈತಿಕ ಸಂಬಂಧ

ಇದೇ ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕ ಜೂನ್ 2ರಂದು ಹತ್ಯೆಯಾಗಿದ್ದು, ಕೃತ್ಯ ನಡೆದ ಕೇವಲ 48 ಗಂಟೆಗಳ ಒಳಗಾಗಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ತನಿಖೆ ವೇಳೆ ಬೆಚ್ಚಿ ಬೀಳಿಸುವ Read more…

BIG NEWS: ಭೀಕರ ಅಪಘಾತದಲ್ಲಿ ಕಿರುತೆರೆ ನಟ ಕೊಲ್ಲಂ ಸುಧಿ ವಿಧಿವಶ

ಇಂದು ಮುಂಜಾನೆ ಕೇರಳದ ಕೇಪ ಮಂಗಲಂ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಲಯಾಳಂ ಕಿರುತೆರೆ ನಟ 39 ವರ್ಷದ ಕೊಲ್ಲಂ ಸುಧಿ ವಿಧಿವಶರಾಗಿದ್ದಾರೆ. ಕೊಲ್ಲಂ ಸುಧಿ ತಮ್ಮ Read more…

Viral Video | ಮತ್ತೊಂದು ಹೊಸ ಅವತಾರದಲ್ಲಿ ನಟಿ ಉರ್ಫಿ ಜಾವೇದ್

ನಟಿ ಉರ್ಫಿ ಜಾವೇದ್ ಅವರ ವಿಚಿತ್ರ ಮತ್ತು ವಿಶೇಷ ಫ್ಯಾಷನ್ ಇಂಟರ್ನೆಟ್ ನಲ್ಲಿ ಹೆಚ್ಚು ಸುದ್ದಿಯಾಗ್ತಿರುತ್ತದೆ. ಯಾವುದೇ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ ತಮ್ಮದೇ ಟ್ರೆಂಡ್ ಕ್ರಿಯೇಟ್ ಮಾಡಿರುವ ಈ ನಟಿ- Read more…

ನಾಲ್ಕು ಮಕ್ಕಳನ್ನು ಭತ್ತದ ಕಣಜಕ್ಕೆ ಹಾಕಿ ಬೀಗಹಾಕಿದ ತಾಯಿ; ಬಳಿಕ ತಾನೂ ಆತ್ಮಹತ್ಯೆಗೆ ಶರಣು

ತನ್ನ ನಾಲ್ವರು ಮಕ್ಕಳನ್ನು ಸಾಯಿಸಿ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಲಿ ಸ್ಟೇಷನ್ ಪ್ರದೇಶದಲ್ಲಿನ ತನ್ನ ಮನೆಯಲ್ಲಿ ತನ್ನ ನಾಲ್ವರು Read more…

ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಟಿಪ್ಪರ್ – ಕಾರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿಉ ಜಿಲ್ಲೆ ರಾಣೆಬೆನ್ನೂರು ತಾಲೂಕು ಅಂಕಸಾಪುರ ಬಳಿ ನಡೆದಿದೆ. ಮಾಲತೇಶ್(24) ಮಾಲತೇಶ ಕುಂದ್ರಳ್ಳಿ(21) ಮೃತಪಟ್ಟವರು Read more…

ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ

ಶಿವಮೊಗ್ಗ: ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ ಮಾಡಿದ ಘಟನೆ ಆಯನೂರಿನಲ್ಲಿ ನಡೆದಿದೆ. ಸಚಿನ್(27) ಕೊಲೆಯಾದ ಬಾರ್ ಕ್ಯಾಶಿಯರ್ ಎಂದು ಹೇಳಲಾಗಿದೆ. ಬಾರ್ Read more…

ರಾಜ್ಯಾದ್ಯಂತ 24×7 ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು: ದಿನದ 24 ಗಂಟೆಯೂ ಹೋಟೆಲ್ ಗಳನ್ನು ತೆರೆಯಲು ವಹಿವಾಟು ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಹೋಟೆಲ್ ಮಾಲೀಕರು ಮನವಿ ಮಾಡಿದ್ದಾರೆ. ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘದ Read more…

‘ಒಳ್ಳೆ ಫಿಗರ್’ ಎನ್ನುವುದು ಲೈಂಗಿಕ ಕಿರುಕುಳ; ಸೆಷನ್ಸ್ ಕೋರ್ಟ್ ಮಹತ್ವದ ಅಭಿಪ್ರಾಯ

ಮಹಿಳಾ ಸಹೋದ್ಯೋಗಿಗಳಿಗೆ ‘ನೀನು ಒಳ್ಳೆಯ ಫಿಗರ್, ತುಂಬಾ ಚೆನ್ನಾಗಿ ಬಾಡಿ ಮೇಂಟೇನ್ ಮಾಡಿದ್ದೀಯಾ, ನಮ್ಮೊಂದಿಗೆ ಹೊರಗೆ ಬರುತ್ತೀಯಾ’ ಎಂದು ಕರೆಯುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಮುಂಬೈ ಸೆಶನ್ಸ್ Read more…

ಆಪ್ತನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ. ಖಾದರ್

ಇತ್ತೀಚೆಗಷ್ಟೇ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಯು.ಟಿ. ಖಾದರ್, ತಮ್ಮ ಆಪ್ತ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಮಂಗಳೂರು ತಾಲೂಕು Read more…

ನರ್ಸ್ ಕುಟುಂಬಕ್ಕೆ ಒಲಿದ ಅದೃಷ್ಟ: ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂಪಾಯಿ ಬಹುಮಾನ…!

ಅಬುದಾಬಿಯಲ್ಲಿ ನೆಲೆಸಿರುವ ಕೇರಳ ಮೂಲದ ನರ್ಸ್ ಕುಟುಂಬಕ್ಕೆ ಅದೃಷ್ಟ ಒಲಿದು ಬಂದಿದೆ. ಬಿಗ್ ಟಿಕೆಟ್ ಲಾಟರಿಯಲ್ಲಿ ಬರೋಬ್ಬರಿ 45 ಕೋಟಿ ರೂಪಾಯಿ ಬಹುಮಾನ ಬಂದಿದ್ದು, ಕುಟುಂಬ ಸಂತಸದ ಕಡಲಲ್ಲಿ Read more…

ಕೈಗಾರಿಕೆ ಸ್ಥಾಪನೆ ಸರಳೀಕರಣ, ಏಕಗವಾಕ್ಷಿ ವ್ಯವಸ್ಥೆ ಜಾರಿ: ಎಂ.ಬಿ. ಪಾಟೀಲ್

ವಿಜಯಪುರ: ಕೈಗಾರಿಕೆಗಳ ಸ್ಥಾಪನೆಗೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳ ಸ್ಥಾಪನೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...