alex Certify Live News | Kannada Dunia | Kannada News | Karnataka News | India News - Part 1330
ಕನ್ನಡ ದುನಿಯಾ
    Dailyhunt JioNews

Kannada Duniya

ಬೀಚ್ ನಲ್ಲಿ ಅನ್ಯಗ್ರಹದಂತ ವಿಚಿತ್ರ ಜೀವಿಗಳು ಪತ್ತೆ

ಕಡಲತೀರಗಳಲ್ಲಿ ವಿಲಕ್ಷಣ ಜೀವಿಗಳಿರುವ ಬಗ್ಗೆ ಇಂಟರ್ನೆಟ್ ನಲ್ಲಿ ಆಗಾಗ ಸುದ್ದಿಯಾಗುತ್ತಿರುತ್ತದೆ. ಇದೀಗ ಮಹಿಳೆಯೊಬ್ಬರು ನ್ಯೂಜಿಲೆಂಡ್‌ನ ನಾರ್ತ್ ಐಲ್ಯಾಂಡ್‌ನಲ್ಲಿ ಸಮುದ್ರ ಜೀವಿಗಳಿಂದ ಮುಚ್ಚಿದ ವಿಲಕ್ಷಣ ಜೀವಿಗಳನ್ನು ಗುರುತಿಸಿದ್ದಾರೆ. ಬೇ ಆಫ್ Read more…

BIG NEWS: ನಾಳೆಯೇ ನೂತನ ಸಿಎಂ ಪ್ರಮಾಣವಚನ; ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ಸಿದ್ಧತೆ

ಬೆಂಗಳೂರು: ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ನಾಳೆಯೇ ನಡೆಯಲಿದ್ದು, ಕಂಠೀರವ ಸ್ಟೇಡಿಯಂ ನಲ್ಲಿ ಭರದ ಸಿದ್ಧತೆ ನಡೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಸಿಎಂ ಸ್ಥಾನಕ್ಕೆ ಬಹುತೇಕ Read more…

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆದಿರುವ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಬೆಂಗಳೂರಿನ Read more…

BIG NEWS: ನಮ್ಮ ಈ ನಡೆಯಲ್ಲಿ ಸಿದ್ದರಾಮಯ್ಯ ಪಾತ್ರವಿದೆ; ಹೊಸ ಬಾಂಬ್ ಸಿಡಿಸಿದ ಮಾಜಿ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಕೆ.ಸುಧಾಕರ್ ಗಂಭೀರ ಆರೋಪ ಮಾಡಿದ್ದಾರೆ. ಜೆ.ಡಿ.ಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಮ್ಮ ಸಮಸ್ಯೆ ಬಗ್ಗೆ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಾಡಿದರೆ Read more…

BREAKING: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತ; ಘೋಷಣೆಯೊಂದೇ ಬಾಕಿ

ಬೆಂಗಳೂರು: ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದ್ದು, ಹೈಕಮಾಂಡ್ ನಿಂದ ಘೋಷಣೆ ಮಾತ್ರ ಬಾಕಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ Read more…

BREAKING: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್; ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ

ನವದೆಹಲಿ; ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ ನೀಡಿದ್ದಾರೆ. Read more…

BREAKING: ಸಿಎಂ ಆಗಿ ಸಿದ್ದರಾಮಯ್ಯ ನಾಳೆಯೇ ಪ್ರಮಾಣ ವಚನ ಸಾಧ್ಯತೆ; ಡಿ.ಕೆ. ಶಿವಕುಮಾರ್ ಗೆ ಡಿಸಿಎಂ ಹುದ್ದೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರೇ ಬಹುತೇಕ ಅಂತಿಮವಾಗಿರುವ ಸಾಧ್ಯತೆ ಇದ್ದು, ನಾಳೆಯೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಜೊತೆ ಡಿ.ಕೆ. ಶಿವಕುಮಾರ್ Read more…

BREAKING: ಸಿದ್ದರಾಮಯ್ಯ ಬಳಿಕ ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ. ಶಿವಕುಮಾರ್

ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ Read more…

BREAKING: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಖಚಿತ; ಘೋಷಣೆಯೊಂದೇ ಬಾಕಿ

ಬೆಂಗಳೂರು: ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದ್ದು, ಹೈಕಮಾಂಡ್ ನಿಂದ ಘೋಷಣೆ ಮಾತ್ರ ಬಾಕಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ Read more…

ಉತ್ತರ ಕರ್ನಾಟಕಕ್ಕೆ ಡಿಸಿಎಂ ಸ್ಥಾನಕ್ಕೆ ಒತ್ತಾಯ; ಈಶ್ವರ ಖಂಡ್ರೆಯನ್ನು ಉಪಮುಖ್ಯಮಂತ್ರಿ ಮಾಡುವಂತೆ ಒತ್ತಾಯ

ರಾಯಚೂರು: ಉತ್ತರ ಕರ್ನಾಟಕ ಭಾಗದವರನ್ನು ಉಪಮುಖ್ಯಮಂತ್ರಿ ಮಾಡಲಿ ಎಂದು ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ Read more…

BIG NEWS: ಗುಜರಾತ್ ಮಾದರಿಯೇ ಬಿಜೆಪಿ ಸೋಲಿಗೆ ಕಾರಣ; ಎಂ.ಪಿ. ರೇಣುಕಾಚಾರ್ಯ ಆರೋಪ

ದಾವಣಗೆರೆ: ಬಿಜೆಪಿಯ ತಪ್ಪು ನಿರ್ಧಾರಗಳೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕಾರಣ ಎಂದು ಮಾಜಿ ಸಚಿವ, ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಬಿಜೆಪಿಯ ತಪ್ಪು ನಿರ್ಧಾರಗಳು, Read more…

BIG NEWS: ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್ ಬಾಬುಗೆ ED ಸಂಕಷ್ಟ

ಬೆಂಗಳೂರು: ಚುನಾವಣೆ ಮುಗಿಯುತ್ತಿದ್ದಂತೆ ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಗೆ ಇಡಿ ಸಂಕಷ್ಟ ಎದುರಾಗಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ Read more…

BIG NEWS: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತಿ

ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ Read more…

ಅಪಘಾತದಲ್ಲಿ ‘ಲೇಡಿ ಸಿಂಗಮ್’ ಜುನ್ಮೋನಿ ರಾಭಾ ಸಾವು: ನಿಗೂಢ ಸಾವಿನ ಸಿಬಿಐ ತನಿಖೆಗೆ ಒತ್ತಾಯ

ಮಂಗಳವಾರ ಮುಂಜಾನೆ ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಕಂಪಾರ್ಟ್‌ಮೆಂಟ್ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದು ಅಸ್ಸಾಂ ಪೊಲೀಸ್‌ನ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

‘ಶ್ರೀಮಂತ’ನಾಗಿ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ ಸೋನುಸೂದ್

ನಟ ಸೋನು ಸೂದ್ ಕನ್ನಡ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. 2019 ರಲ್ಲಿ ಪೌರಾಣಿಕ ಚಿತ್ರ ಕುರುಕ್ಷೇತ್ರದಲ್ಲಿ ಕೊನೆಯ ಬಾರಿಗೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟ ಸೋನು Read more…

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿದೆ. ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಸಚಿವ ನಿತಿನ್ ಗಡ್ಕರಿ ಅವರ ಅಧಿಕೃತ ನಿವಾಸದ ಸ್ಥಿರ ದೂರವಾಣಿ Read more…

ಇನ್ಮುಂದೆ ಕೇವಲ 2.5 ಗಂಟೆಯಲ್ಲಿ ಬೆಂಗಳೂರು- ಚೆನ್ನೈ ಪ್ರಯಾಣ

ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸಲು ಪ್ರಸ್ತುತ 3 ಮಾರ್ಗಗಳಿದ್ದು ಪ್ರಯಾಣಕ್ಕೆ ಸದ್ಯ 7.5 ಗಂಟೆ ಸಮಯ ಬೇಕಾಗುತ್ತದೆ. ಆದರೆ ಇನ್ಮುಂದೆ ಇನ್ನೂ ಕಡಿಮೆ ಅವಧಿಯಲ್ಲಿ ಪ್ರಯಾಣ ಮಾಡಬಹುದಾಗಿದೆ. ಎರಡು ನಗರಗಳ Read more…

ಸಾವಿನ ಕ್ಷಣದಲ್ಲಿ ಮನುಷ್ಯರನ್ನು ಕಾಡುತ್ತೆ ಇಂಥಾ ವಿಷಾದ.…!

ಹುಟ್ಟು ಮತ್ತು ಸಾವು ಯಾವುದೂ ನಮ್ಮ ಕೈಯ್ಯಲ್ಲಿಲ್ಲ. ಎಲ್ಲವು ವಿಧಿಯಾಟ. ಮನುಷ್ಯ ಜೀವನವನ್ನು ಪೂರ್ಣವಾಗಿ ಬದುಕುತ್ತಾನೆ. ಸಾಯುವಾಗ ಯಾವುದಕ್ಕೂ ವಿಷಾದಿಸಬಾರದು ಎಂದೇ ದೇವರನ್ನು ಕೇಳುತ್ತಾನೆ. ಆದರೆ ಇದು ಸಂಭವಿಸುವುದಿಲ್ಲ. Read more…

ಮೆಟ್ರೋದಲ್ಲೇ ಮಾನಗೇಡಿ ಕೃತ್ಯ: ಹಸ್ತಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಜನರ ನೆರವು ಕೋರಿದ ಪೊಲೀಸರು

ನವದೆಹಲಿ: ದೆಹಲಿ ಮೆಟ್ರೋ ಕೋಚ್‌ ನಲ್ಲಿ ಸೀಟ್ ನಲ್ಲಿ ಕುಳಿತು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಗುರುತಿಸಲು ಸಹಾಯ ಮಾಡುವಂತೆ ಪೊಲೀಸರು ಜನರನ್ನು ಕೋರಿದ್ದಾರೆ. ಈ ವಿಡಿಯೋ ಸಾಮಾಜಿಕ Read more…

ಎಚ್ಚರ…..! ‘ಧೂಮಪಾನ’ ದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಮೆದುಳಿಗೂ ಆಗುತ್ತೆ ಹಾನಿ

ಧೂಮಪಾನವು ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಇದು ಕ್ಯಾನ್ಸರ್, ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳಿಗೆ  ಕಾರಣವಾಗಬಹುದು. ಇದರ ಅರಿವಿದ್ದರೂ ಕೆಲವರು ಧೂಮಪಾನದ Read more…

ಸೋಶಿಯಲ್ ಮೀಡಿಯಾದ ಕೆಟ್ಟ ಚಟದಿಂದ ಬಿಡುಗಡೆ ಹೊಂದಲು ಇಲ್ಲಿದೆ ಟಿಪ್ಸ್

ಇಂಟರ್ನೆಟ್ ಪ್ರಪಂಚವು ಮಾನವರ ಜೀವನಶೈಲಿಯನ್ನು ಬದಲಾಯಿಸಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಅಧ್ಯಯನದವರೆಗೆ ಎಲ್ಲವನ್ನೂ ಈಗ ಇಂಟರ್ನೆಟ್‌ ಮೂಲಕವೇ ಮಾಡಬಹುದು.‌ ಇಂದಿನ ಡಿಜಿಟಲ್ ಜಗತ್ತಿನಲ್ಲಿ ಎಲ್ಲಾ ಕೆಲಸಗಳೂ ಕೆಲಸಗಳು Read more…

ʼತೂಕʼ ಕಡಿಮೆ ಮಾಡಲು ಶುಗರ್‌ ಫ್ರೀ ಬಳಸ್ತೀರಾ ? WHO ನೀಡಿದೆ ಈ ಎಚ್ಚರಿಕೆ..!

ಬೊಜ್ಜು ಕಡಿಮೆ ಮಾಡಲು ಸಕ್ಕರೆ ಇಲ್ಲದೆ ಶುಗರ್‌ ಫ್ರೀ ಬೆರೆತ ಸಿಹಿ ಪದಾರ್ಥಗಳನ್ನು ಬಳಸುತ್ತಿದ್ದರೆ ತಕ್ಷಣವೇ ಎಚ್ಚೆತ್ತುಕೊಳ್ಳಿ. ಸಕ್ಕರೆ ಮುಕ್ತ ಸಿಹಿತಿಂಡಿಗಳ ಸೇವನೆಯಿಂದ ಮಧುಮೇಹಕ್ಕೆ ತುತ್ತಾಗಬಹುದೆಂದು ವಿಶ್ವ ಆರೋಗ್ಯ Read more…

ಪ್ರಾಯಶ್ಚಿತ್ತ ಪಾದಯಾತ್ರೆ ಕೈಗೊಂಡ ವೈ.ಎಸ್.ವಿ. ದತ್ತ

ಚಿಕ್ಕಮಗಳೂರು: ನನಗೆ ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ಕೊನೆಯ ಉಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಅನೇಕ ತಪ್ಪುಗಳಿಗೆ ಜನ ಸರಿಯಾದ ಶಿಕ್ಷೆ Read more…

ಸಿಎಂ ಆಕಾಂಕ್ಷಿ ಸಿದ್ದರಾಮಯ್ಯಗೆ ಬಿಗ್ ಶಾಕ್: ಹೊಸ ದಾಳ ಉರುಳಿಸಿದ ಡಿಕೆಶಿ

ನವದೆಹಲಿ: ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪೈಪೋಟಿ ನಡೆಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ವೇಳೆ ಬಿಗಿಪಟ್ಟು ಹಿಡಿದಿದ್ದಾರೆ. ತಮ್ಮನ್ನು ಮುಖ್ಯಮಂತ್ರಿ Read more…

ಮರು ಮತ ಎಣಿಕೆಗೆ ಹೈಕೋರ್ಟ್ ಮೊರೆ ಹೋದ 248 ಮತಗಳ ಅಂತರದಿಂದ ಸೋತ ಬಿಜೆಪಿ ಅಭ್ಯರ್ಥಿ

ಕೋಲಾರ: ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮರು ಮತ ಎಣಿಕೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ವಿರುದ್ಧ ಕೇವಲ 248 ಮತಗಳ Read more…

20 ರೂ. ಕೊಟ್ಟರೆ 2 ಸಾವಿರ ರೂ.: ಚುನಾವಣೆಯಲ್ಲಿ ಹವಾಲಾ ಮಾದರಿ ಹಣ ಹಂಚಿಕೆ

ಬೆಂಗಳೂರು: ಹವಾಲಾ ರೀತಿ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲು ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಗಾಂಧಿನಗರದ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಹಾಗೂ ಅವರ Read more…

ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್

ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಹುಲ್ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ದೃಶ್ಯಾವಳಿ ಆಧರಿಸಿ ರಾಹುಲ್ ರೆಡ್ಡಿಯನ್ನು ಪತ್ತೆ ಹಚ್ಚಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬ; ಆಯೋಗ ಅವಧಿ 6 ತಿಂಗಳು ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ ಮತ್ತು ನೂತನ ವೇತನ ರಚನೆ ಮೊದಲಾದ ಅಂಶಗಳನ್ನು ರೂಪಿಸಲು ರಚಿಸಲಾಗಿರುವ 7ನೇ ವೇತನ ಆಯೋಗ ವರದಿ ಸಲ್ಲಿಸಲು ನೀಡಿದ್ದ Read more…

ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ

ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು Read more…

‘ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ’ ಎಂದು ಸ್ಟೇಟಸ್ ಹಾಕಿದ ಯುವಕ ಅರೆಸ್ಟ್

ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ ಎಂದು ಬರೆದು ಪಾಕಿಸ್ತಾನ ಧ್ವಜದ ಚಿತ್ರವಿದ್ದ ಫೋಟೋ ಸ್ಟೇಟಸ್ ಹಾಕಿದ ಆರೋಪದ ಮೇಲೆಗೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...