alex Certify Live News | Kannada Dunia | Kannada News | Karnataka News | India News - Part 1331
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್

ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಹುಲ್ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ದೃಶ್ಯಾವಳಿ ಆಧರಿಸಿ ರಾಹುಲ್ ರೆಡ್ಡಿಯನ್ನು ಪತ್ತೆ ಹಚ್ಚಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬ; ಆಯೋಗ ಅವಧಿ 6 ತಿಂಗಳು ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ ಮತ್ತು ನೂತನ ವೇತನ ರಚನೆ ಮೊದಲಾದ ಅಂಶಗಳನ್ನು ರೂಪಿಸಲು ರಚಿಸಲಾಗಿರುವ 7ನೇ ವೇತನ ಆಯೋಗ ವರದಿ ಸಲ್ಲಿಸಲು ನೀಡಿದ್ದ Read more…

ರೈತರಿಗೆ ಮುಖ್ಯ ಮಾಹಿತಿ: ಜೀವನಾಡಿಯಾದ ಮುಂಗಾರು ಮಳೆ ಅಲ್ಪ ವಿಳಂಬ ಸಾಧ್ಯತೆ

ನವದೆಹಲಿ: ಈ ಬಾರಿ ಮುಂಗಾರು ಮಳೆ ಅಲ್ಪ ವಿಳಂಬವಾಗುವ ಸಾಧ್ಯತೆ ಇದೆ. ಪ್ರತಿ ವರ್ಷ ಜೂನ್ 1 ರ ವೇಳೆಗೆ ಆಗಮಿಸುವ ಮುಂಗಾರು ಈ ಬಾರಿ ಜೂನ್ 4ರಂದು Read more…

‘ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ’ ಎಂದು ಸ್ಟೇಟಸ್ ಹಾಕಿದ ಯುವಕ ಅರೆಸ್ಟ್

ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಓನ್ಲಿ ಮುಸ್ಲಿಂ ರಾಷ್ಟ್ರ ಎಂದು ಬರೆದು ಪಾಕಿಸ್ತಾನ ಧ್ವಜದ ಚಿತ್ರವಿದ್ದ ಫೋಟೋ ಸ್ಟೇಟಸ್ ಹಾಕಿದ ಆರೋಪದ ಮೇಲೆಗೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಕೊನೆ ಅವಕಾಶ

ಬೆಂಗಳೂರು: ಕೃಷಿ ವಿಜ್ಞಾನ, ಇಂಜಿನಿಯರಿಂಗ್, ಪಶು ವೈದ್ಯಕೀಯ, ಬಿಎಸ್ಸಿ ನರ್ಸಿಂಗ್ ಮೊದಲಾದ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆ ಮೇ 20, 21 ರಂದು ನಡೆಯಲಿದೆ. ಸಿಇಟಿಗೆ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಮೇ.20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ Read more…

ಮೇ 28 ರಂದು ಪ್ರಧಾನಿ ಮೋದಿಯಿಂದ ನೂತನ ಸಂಸತ್ ಕಟ್ಟಡ ಉದ್ಘಾಟನೆ ಸಾಧ್ಯತೆ

ನವದೆಹಲಿ: ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಹೊಸ ರಚನೆಯ ಉದ್ಘಾಟನೆಯು ತಾತ್ಕಾಲಿಕವಾಗಿ ಮೇ 28 ರಂದು ನಡೆಯಲಿದೆ. 970 Read more…

ಮುಂದುವರೆದ ಸಿಎಂ ಸಸ್ಪೆನ್ಸ್; ಪಟ್ಟು ಬಿಡದ ಸಿದ್ಧರಾಮಯ್ಯ, ಡಿಕೆಶಿ: ನಾಳೆಯೇ ಹೈಕಮಾಂಡ್ ಮಹತ್ವದ ತೀರ್ಮಾನ…?

ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ಕುರಿತಾಗಿ ನವದೆಹಲಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಫೈನಲ್ ಮೀಟಿಂಗ್ ನಡೆಯಲಿದೆ. ಸಿಎಂ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿರುವ ರಾಜ್ಯ ಕಾಂಗ್ರೆಸ್ ನಾಯಕರಾದ Read more…

ರನ್ ವೇ ನಲ್ಲೇ ಸಿಲುಕಿದ ವಾಯುಪಡೆ ವಿಮಾನ: ಲೇಹ್ ನಲ್ಲಿ ಎಲ್ಲಾ ವಾಣಿಜ್ಯ ವಿಮಾನ ಹಾರಾಟ ರದ್ದು

ಭಾರತೀಯ ವಾಯುಪಡೆಯ C-17 ಗ್ಲೋಬ್‌ಮಾಸ್ಟರ್ ವಿಮಾನವು ಮಂಗಳವಾರ ರನ್‌ವೇಯಲ್ಲಿ ಸಿಲುಕಿಕೊಂಡ ನಂತರ ಲೇಹ್‌ನಲ್ಲಿರುವ ವಿಮಾನ ನಿಲ್ದಾಣವನ್ನು ವಾಣಿಜ್ಯ ಕಾರ್ಯಾಚರಣೆಗಾಗಿ ಮುಚ್ಚಲಾಗಿದೆ. C-17 ಇಂದು ಬೆಳಿಗ್ಗೆ ಲೇಹ್ ವಿಮಾನ ನಿಲ್ದಾಣದಲ್ಲಿ Read more…

ಆಟೋ-ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ 9 ಮಂದಿ ಸಾವು

ಫತೇಪುರ್: ಇಲ್ಲಿನ ಜೆಹಾನಾಬಾದ್ ಪ್ರದೇಶದಲ್ಲಿ ಮಂಗಳವಾರ ಆಟೋ ರಿಕ್ಷಾವೊಂದು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಘಟಂಪುರದಿಂದ 11 ಮಂದಿ ಆಟೋ ರಿಕ್ಷಾದಲ್ಲಿ Read more…

BIG BREAKING: ರಾಹುಲ್ ಗಾಂಧಿ ಬೆಂಬಲ: ಸಿಎಂ ರೇಸ್ ನಲ್ಲಿ ಡಿಕೆಶಿ ಹಿಂದಿಕ್ಕಿದ ಸಿದ್ಧರಾಮಯ್ಯ…?

ನವದೆಹಲಿ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಬೆಂಬಲ ಸಿಕ್ಕಿದ್ದು, ಕರ್ನಾಟಕ ಸಿಎಂ ಸ್ಥಾನದ ರೇಸ್‌ ನಲ್ಲಿ ಶಿವಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ತೀವ್ರ Read more…

ಬೊಮ್ಮಾಯಿ ಸಂಪುಟ ವಿಸರ್ಜನೆ ಹಿನ್ನಲೆ; ನಿಯೋಜಿತ ನೌಕರರ ಕಾರ್ಯಮುಕ್ತಗೊಳಿಸಿ ಆದೇಶ

ಬೆಂಗಳೂರು: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಸಚಿವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿ ಸಲಹೆಗಾರರು, ಆಪ್ತ ಶಾಖೆಯ ಸಿಬ್ಬಂದಿ ಕಾರ್ಯ ಮುಕ್ತಗೊಳಿಸಿ Read more…

ಪಾಕ್ ಏಜೆಂಟ್ ಗೆ ರಹಸ್ಯ ಮಾಹಿತಿ ಸೋರಿಕೆ; ಡಿಆರ್‌ಡಿಒ ವಿಜ್ಞಾನಿ ಅರೆಸ್ಟ್: ಮೇ 29 ರವರೆಗೆ ಜೈಲಿಗೆ

ಪುಣೆ: ಪಾಕಿಸ್ತಾನಿ ಏಜೆಂಟ್‌ಗೆ ಗೌಪ್ಯ ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಅವರನ್ನು ಪುಣೆಯ ವಿಶೇಷ ನ್ಯಾಯಾಲಯ ಮಂಗಳವಾರ ಮೇ 29ರವರೆಗೆ ನ್ಯಾಯಾಂಗ Read more…

VIDEO | ಶಾರ್ಟ್ ಸರ್ಕ್ಯೂಟ್ ಬೆಂಕಿಯಿಂದ ಸಿಲಿಂಡರ್ ಸ್ಫೋಟ; ಇಡೀ ಮನೆ ಭಸ್ಮ

ಶಾರ್ಟ್ ಸರ್ಕ್ಯೂಟ್‌ನಿಂದ ಸಿಲಿಂಡರ್ ಸ್ಫೋಟಗೊಂಡ ನಂತರ ಮನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ Read more…

BIG NEWS: ಕಾಂಗ್ರೆಸ್ ನವರದ್ದು ಚೈನಾ ಬಜಾರ್ ಗ್ಯಾರಂಟಿ; ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಬೆಂಗಳೂರು: ಸರ್ಕಾರ ರಚನೆಗೂ ಮುನ್ನವೇ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಅಪಸ್ವರ ಶುರುವಾಗಿದೆ ಎಂದು ಬಿಜೆಪಿ ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ Read more…

BIG NEWS: ಸುಳ್ಳು ಸುದ್ದಿ ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನೂತನ ಸಿಎಂ ಆಯ್ಕೆ ಕಸರತ್ತು ಮುಂದುವರೆದಿದ್ದು, ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ Read more…

VIDEO | ರಸ್ತೆಯಲ್ಲಿ ವಾಗ್ವಾದ; ವ್ಯಕ್ತಿ ಹೆದರಿಸಲು ಹೆಬ್ಬಾವು ಬಿಟ್ಟ ಎದುರಾಳಿ….!

ಟೊರೊಂಟೊದಲ್ಲಿ ನಡೆದ ವಿಸ್ಮಯಕಾರಿ ಘಟನೆಯೊಂದರಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತಾನು ಸಾಕಿದ ಹೆಬ್ಬಾವನ್ನು ಆಯುಧವಾಗಿ ಬಳಸಿಕೊಂಡು ರಸ್ತೆಯೊಂದರಲ್ಲಿ ಮತ್ತೊಬ್ಬ ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದಾನೆ. ಮೇ 10 ರಂದು Read more…

BIG NEWS: ಬಿಜೆಪಿಯ ಇವತ್ತಿನ ಪರಿಸ್ಥಿತಿಗೆ ಕೆಲವರ ದುರಹಂಕಾರವೇ ಕಾರಣ; ಜಗದೀಶ್ ಶೆಟ್ಟರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಮತ್ತೆ ಕಿಡಿಕಾರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಎಲ್. ಸಂತೋಷ್ ಪಕ್ಷವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳಲು Read more…

ಈ ತಿಂಗಳ ಅಂತ್ಯದ ವೇಳೆಗೆ ಹೊಸ ಸಂಸತ್ ಭವನ ಉದ್ಘಾಟನೆ; ಇಲ್ಲಿದೆ ಹೊಸ ಕಟ್ಟಡದ ವಿಶೇಷತೆ

ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. 2014ರಲ್ಲಿ ಒಂಬತ್ತು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ Read more…

3.6 ಲಕ್ಷ ರೂ. ಗೆ ಕೆಟಿಎಂ 390 ಅಡ್ವೆಂಚರ್‌ನ ಹೊಸ ಆವೃತ್ತಿ ಬಿಡುಗಡೆ

ನವದೆಹಲಿ: ಕೆಟಿಎಂ 390 ಅಡ್ವೆಂಚರ್‌ನ 2023ರ ಆವೃತ್ತಿಯು ಕೊನೆಗೂ ಭಾರತದಲ್ಲಿ 3.6 ಲಕ್ಷ ರೂಪಾಯಿಗೆ ಬಿಡುಗಡೆಯಾಗಿದೆ. ಈ ಹೊಸ ರೂಪಾಂತರವನ್ನು ಅಲ್ಯೂಮಿನಿಯಂ ಸ್ಪೋಕ್ ವೀಲ್‌ಗಳೊಂದಿಗೆ ಪಡೆಯಬಹುದು. ಇದರ ಮುಂಭಾಗ Read more…

ಕಾರ್ ಹಾರ್ನ್ ಕೇಳಿದ ತಕ್ಷಣ ಭಯಗೊಂಡು ಕೈಯಲ್ಲಿದ್ದ ಐಸ್ ಕ್ರೀಂ ಬಿಸಾಡಿದ ಬಾಲಕಿ; ಮನಗೆದ್ದ ಕ್ಯೂಟ್ ವಿಡಿಯೋ

ನಮ್ಮ ಮುಖದಲ್ಲಿ ನಗು ತರಿಸುವ ವೀಡಿಯೊಗಳಿಂದ ಇಂದು ಇಂಟರ್ನೆಟ್ ತುಂಬಿದೆ. ಇತ್ತೀಚಿಗೆ ಪುಟ್ಟ ಬಾಲಕಿಯೊಬ್ಬಳು ಐಸ್ ಕ್ರೀಂ ತಿನ್ನುವಾಗ ಜೋರಾಗಿ ಕಾರ್ ಹಾರ್ನ್ ಕೇಳಿ ಗಾಬರಿಯಾದ ವಿಡಿಯೋ ವೈರಲ್ Read more…

ಬೈಕ್ ಬೆಲೆಯಲ್ಲಿಯೇ ಸಿಗಲಿದೆ ಎಂಜಿ ಕಾಮೆಟ್ ಇವಿ: ಬುಕಿಂಗ್ ಆರಂಭ

ನವದೆಹಲಿ: ಎಂಜಿ ಮೋಟಾರ್ ಇಂಡಿಯಾ ಹೊಸ ಎಂಜಿ ಕಾಮೆಟ್ ಇವಿ ಗಾಗಿ ಬುಕಿಂಗ್ ಶುರು ಮಾಡಿದೆ. ಮಿನಿ ಎಲೆಕ್ಟ್ರಿಕ್ ಕಾರನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ಅದರ Read more…

ಇನ್ಮುಂದೆ ಕಚೇರಿಗಳಲ್ಲೂ ಮದ್ಯ ಸೇವಿಸ್ಬೋದು: ಈ ಸರ್ಕಾರದಿಂದಲೇ ಹೊರಟಿದೆ ಆದೇಶ

ಚಂಡೀಗಢ: ಕಚೇರಿಗಳಲ್ಲಿ ಮದ್ಯಪಾನ ಮಾಡಬಹುದು ಎಂಬ ನಿಯಮವನ್ನು ಸರ್ಕಾರವೆ ಜಾರಿಗೊಳಿಸಿದರೆ ನಂಬಲು ಸಾಧ್ಯವೆ? ಭಾರತದಲ್ಲಿ ಅಂತೂ ಇದು ಸಾಧ್ಯವೇ ಇಲ್ಲ ಎನ್ನುವವರೇ ಹೆಚ್ಚು. ಆದರೆ ಹರಿಯಾಣದ ಸರ್ಕಾರ ಮದ್ಯ Read more…

BIG NEWS: ಹೊಸಕೋಟೆಯನ್ನು ಮಿನಿ ಬಿಹಾರ ಮಾಡ್ತಿದ್ದಾರೆ; ಕಾಂಗ್ರೆಸ್ ವಿರುದ್ಧ ಕಟೀಲು ಆಕ್ರೋಶ

ದಾವಣಗೆರೆ: ಕಾಂಗ್ರೆಸ್ ನವರಿಗೆ ಬೇಕಿರುವುದು ಜನರ ಹಿತವಲ್ಲ, ಅಧಿಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಹೊಸಕೋಟೆಯನ್ನು Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಆದರೆ ಒಂದೇ ದಿನದಲ್ಲಿ 12 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 12 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. Read more…

BIG NEWS: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ರಮಾನಾಥ್ ರೈ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ಮಾಜಿ ಸಚಿವ ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ರಮಾನಾಥ್ ರೈ, ಸೋತರೂ ಕಾಂಗ್ರೆಸ್ ನಲ್ಲಿಯೇ ಇರುತ್ತೇ. Read more…

BIG NEWS: ಪಕ್ಷದ ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದ ಪ್ರಹ್ಲಾದ್ ಜೋಶಿ

ಬೆಂಗಳೂರು: ಈ ಚುನಾವಣೆ ಬಿಜೆಪಿ ಪಾಲಿಗೆ ನಿರಾಶಾದಾಯಕ ಫಲಿತಾಂಶ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಪಕ್ಷದ ಸೋಲನ್ನು Read more…

BIG NEWS: ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗ್ತಾರೆ; ಶಾಸಕ ಕೆ.ಎನ್.ರಾಜಣ್ಣ

ತುಮಕೂರು: ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ ಎಂದು ಶಾಸಕ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ಮೇ 18ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ Read more…

ಡಿಕೆಶಿ ಟಾರ್ಗೆಟ್ ಮಾಡೋದಕ್ಕೆ ಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ; ಹೊಸ ಬಾಂಬ್ ಸಿಡಿಸಿದ ಶಾಸಕ ಕೆ.ಎನ್. ರಾಜಣ್ಣ

ಸಿಬಿಐ ನೂತನ ನಿರ್ದೇಶಕರಾಗಿ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ, ಡಿ.ಕೆ. ಶಿವಕುಮಾರ್ Read more…

ಚುನಾವಣೆಯಲ್ಲಿ ಪರಾಭವಗೊಂಡ ಸಿ.ಟಿ. ರವಿಗೆ ಮತ್ತೊಂದು ಶಾಕ್….!

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ, ತಮ್ಮ ಒಂದು ಕಾಲದ ಆಪ್ತ, ಕಾಂಗ್ರೆಸ್ ಅಭ್ಯರ್ಥಿ ಎಚ್.ಡಿ. ತಮ್ಮಯ್ಯ ಅವರಿಂದಲೇ ಪರಾಭವಗೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...