alex Certify Live News | Kannada Dunia | Kannada News | Karnataka News | India News - Part 1332
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮಗೂ ಬಂದಿದೆಯಾ 239 ರೂ. ಉಚಿತ ರೀಚಾರ್ಜ್ ಸಂದೇಶ ? ಹಾಗಾದ್ರೆ ಆ ಲಿಂಕ್‌ ಕ್ಲಿಕ್‌ ಮಾಡುವ ಮುನ್ನ ಈ ಸುದ್ದಿ ಓದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಭಾರತೀಯ ಬಳಕೆದಾರರಿಗೆ 28 ದಿನಗಳವರೆಗೆ 239 ರೂಪಾಯಿಗಳ ಉಚಿತ ರೀಚಾರ್ಜ್ ನೀಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಸಂದೇಶವೊಂದು ಹರಿದಾಡುತ್ತಿದೆ. Read more…

Watch Video | ವೀಣೆಯಲ್ಲಿ ಸುಶ್ರಾವ್ಯವಾಗಿ ಮೂಡಿದ ಬಾಲಿವುಡ್ ಹಾಡು

ಬಾಲಿವುಡ್ ಸಿನೆಮಾಗಳಲ್ಲಿ ಭಿನ್ನ ವಿಭಿನ್ನ ಬಗೆಯ ಸಂಗೀತಗಳನ್ನ ಕೇಳಬಹುದು. ಅವುಗಳಲ್ಲಿ ಎಷ್ಟೋ ಹಾಡುಗಳು ಎವರ್ ಗ್ರೀನ್ ಆಗಿವೆ. ಇಂದಿಗೂ ಹಳೆಯ ಹಾಡುಗಳನ್ನ ಅಭಿಮಾನಿಗಳು ಗುನುಗುನಿಸ್ತಾ ಇರ್ತಾರೆ. ಇತ್ತಿಚಿನ ದಿನಗಳಲ್ಲಿ Read more…

ವೈದ್ಯಕೀಯ ಅಭ್ಯಾಸ ಮಾಡುವ ಅಭ್ಯರ್ಥಿಗಳಿಗೆ ವಿಶೇಷ ಗುರುತಿನ ಚೀಟಿ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಅಧಿಸೂಚನೆಯ ಪ್ರಕಾರ, ದೇಶದಲ್ಲಿ ವೈದ್ಯಕೀಯ ಅಭ್ಯಾಸ ಮಾಡಲು ಎಲ್ಲಾ ವೈದ್ಯರು ವಿಶಿಷ್ಟ ಗುರುತಿನ ಸಂಖ್ಯೆಯನ್ನು ಪಡೆಯಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ನೈತಿಕ Read more…

ಟ್ರಾಫಿಕ್​ ಕಿರಿಕಿರಿ ತಪ್ಪಿಸಲು ಅಪರಿಚಿತನ ಬೈಕ್​ ಏರಿ ಅಮಿತಾಭ್​ ಸವಾರಿ

ಮುಂಬೈ: ಬಾಲಿವುಡ್​ ತಾರೆ ಅಮಿತಾಭ್​ ಬಚ್ಚನ್ ಅವರು ಅಪರಿಚಿತನ ಬೈಕ್ ಏರಿ ಹೋದ ಘಟನೆ ಮುಂಬೈನಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್​ ಆಗಿದೆ. ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಇವರು Read more…

ಸಲ್ಮಾನ್ ಖಾನ್ ಒಳ್ಳೆಯ ಗುಣಗಳನ್ನು ನೆನಪಿಸಿಕೊಂಡ ನಟಿ ಸುಷ್ಮಿತಾ ಸೇನ್​

ನವದೆಹಲಿ: ಸಲ್ಮಾನ್ ಖಾನ್ ದಶಕಗಳ ಕಾಲ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ನಾಯಕಿಯರ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ. ನಟಿ ಐಶ್ವರ್ಯಾ ರೈ ಬಚ್ಚನ್, ಭಾಗ್ಯಶ್ರೀ, ಸುಶ್ಮಿತಾ ಸೇನ್‌ನಿಂದ ಕತ್ರಿನಾ Read more…

ಪ್ರಯಾಣಿಕನಿಗೆ ಸಮೋಸಾ ಬೇಕಾ ಎಂದು ಕೇಳಿದ ಕ್ಯಾಬ್​ ಚಾಲಕ; ಸುಂದರ ಅನುಭವ ಶೇರ್‌ ಮಾಡಿಕೊಂಡ ವ್ಯಕ್ತಿ

ಗುರುಗ್ರಾಮ: ಕ್ಯಾಬ್-ಬುಕಿಂಗ್ ಸಾಹಸ ಹಲವರನ್ನು ಅಸಹನೆಗೆ ದೂಡಿದ್ದಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ತಾವು ಅನುಭವಿಸಿದ ಸುಂದರ ಅನುಭವವನ್ನು ಶೇರ್​ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವ್ಯಕ್ತಿ ಇದನ್ನು ಶೇರ್​ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ Read more…

‘ದಿ ಕೇರಳ ಸ್ಟೋರಿ’ ವೀಕ್ಷಿಸಿ: ಕೊಲ್ಲೂರು ದೇಗುಲದಲ್ಲಿ ಬ್ಯಾನರ್ ಅಳವಡಿಕೆ

ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸುವಂತೆ ಬ್ಯಾನರ್ ಅಳವಡಿಸಲಾಗಿದೆ. ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು Read more…

ಅನಾಥ ಶವದ ಬಳಿ ಬರೋಬ್ಬರಿ 6.65 ಲಕ್ಷ ರೂಪಾಯಿ ಪತ್ತೆ….!

ಕೂಲಿ ಕೆಲಸ ಮಾಡಿಕೊಂಡು ರಾತ್ರಿ ಬಸ್ ತಂಗುದಾಣ, ಅಂಗಡಿಗಳ ಮುಂಭಾಗದಲ್ಲಿ ಮಲಗುತ್ತಿದ್ದ ವ್ಯಕ್ತಿಯೊಬ್ಬ ಶುಕ್ರವಾರದಂದು ಮೃತಪಟ್ಟಿದ್ದು, ಆತನ ವಾರಸುದಾರರನ್ನು ಪತ್ತೆ ಹಚ್ಚಲು ಮುಂದಾದ ಪೊಲೀಸರು ಅಚ್ಚರಿಗೀಡಾದ ಘಟನೆ ದಕ್ಷಿಣ Read more…

ಮೊಣಕಾಲಿನ ನೋವಿನಿಂದ ಬಳಲುತ್ತಿರುವ ಧೋನಿ; ವಿಡಿಯೋ ನೋಡಿ ಫ್ಯಾನ್ಸ್​ ಭಾವುಕ

ನವದೆಹಲಿ: ಸರಿಯಾಗಿ ಒಂದು ತಿಂಗಳ ಹಿಂದೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ನಾಯಕ ಎಂಎಸ್ ಧೋನಿ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದಾರೆ ಎಂದು Read more…

ಬಿಸಿಲಿನಲ್ಲಿಯೇ ಆಸ್ಪತ್ರೆಗೆ ನಡೆದು ಹೋದ ತುಂಬು ಗರ್ಭಿಣಿ ಸಾವು

ಪಾಲ್​ಘರ್​: ಈಗ ಎಲ್ಲೆಲ್ಲೂ ಬಿಸಿಲಿನ ಝಳ. ಈ ಝಳಕ್ಕೆ ಮಹಾರಾಷ್ಟ್ರದ ಪಾಲ್​ಘರ್ ಜಿಲ್ಲೆಯ ಗರ್ಭಿಣಿಯೊಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುಲು ಬಿಸಿಲಿನಲ್ಲೇ ತನ್ನ ಗ್ರಾಮದಿಂದ ಏಳು Read more…

Video | ಮೈಕಲ್ ಜಾಕ್ಸನ್ ಹಾಡಿಗೆ ಶಿಕ್ಷಕಿ ಹಾಗೂ ವಿದ್ಯಾರ್ಥಿಗಳ ಬಿಂದಾಸ್ ಡಾನ್ಸ್

ಪಾಪ್ ಸಿಂಗರ್‌ ಮೈಕಲ್ ಜಾಕ್ಸನ್.. ಇಹಲೋಕ ತ್ಯಜಿಸಿ ಅನೇಕ ವರ್ಷಗಳೇ ಕಳೆದು ಹೋಗಿದೆ. ಆದರೂ ಅವರ ಹಾಡು-ಡಾನ್ಸ್ ಹಾಗೂ ಮೂನ್ ವಾಕ್‌ ಮೂವ್‌ಗಳ ಮೂಲಕವೇ ಇನ್ನೂ ಅಭಿಮಾನಿಗಳ ಹೃದಯದಲ್ಲಿ Read more…

ವಿದೇಶಿಗನ ಹೊಟ್ಟೆಯಲ್ಲಿತ್ತು ಬರೋಬ್ಬರಿ 11 ಕೋಟಿ ರೂ. ಮೌಲ್ಯದ ಕೊಕೇನ್ ಮಾತ್ರೆ

ಬೆಂಗಳೂರು: ಇಥಿಯೋಪಿಯಾದಿಂದ ಬೆಂಗಳೂರಿಗೆ ಬಂದಿದ್ದ ವಿದೇಶಿಗನ ಹೊಟ್ಟೆಯಲ್ಲಿ 11 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಮಾತ್ರೆಗಳು ಪತ್ತೆಯಾಗಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಆಫ್ರಿಕನ್ ಪ್ರಜೆಯ ಹೊಟ್ಟೆಯಲ್ಲಿ Read more…

ಕುಡಿದ ಅಮಲಿನಲ್ಲಿ ಸ್ನೇಹಿತನಿಂದ ಕಾರು ಚಾಲನೆ: ಅಪಘಾತದಲ್ಲಿ ಗಗನಸಖಿ ಸಾವು

ನವದೆಹಲಿ: ಮುಂಬೈಗೆ ಬಂದಿದ್ದ ದೆಹಲಿ ಮೂಲದ 29 ವರ್ಷದ ಯುವತಿಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ, ಕುಡಿದ ಅಮಲಿನಲ್ಲಿ ಬಿಎಂಡಬ್ಲ್ಯು ಚಲಾಯಿಸುತ್ತಿದ್ದ ಆಕೆಯ ಸ್ನೇಹಿತ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಕಾರು Read more…

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡು ಮೂಲದ ಗಂಗಾ ಮೃತಪಟ್ಟ ಮಹಿಳೆ. Read more…

ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಕೋಲಾರ: ಆಂಬುಲೆನ್ಸ್ ನಲ್ಲೇ ಗರ್ಭಿಣಿಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮಾಲೂರು ತಾಲೂಕಿನ ಕನವನಹಳ್ಳಿಯ ಸುಜಾತಾ ಅವರಿಗೆ ಸೋಮವಾರ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರ Read more…

ಫಲಿತಾಂಶದ ಬಳಿಕ ಕೋಮು ಸಾಮರಸ್ಯಕ್ಕೆ ಭಂಗ ತರುವ ಯತ್ನ; 13 ಮಂದಿ ವಿರುದ್ಧ ಕೇಸ್

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರ ಬಿದ್ದಿದ್ದು, 135 ಸ್ಥಾನ ಗಳಿಸಿರುವ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ತಯಾರಿ ನಡೆಸಿದೆ. ಆಡಳಿತ ಪಕ್ಷವಾಗಿದ್ದ Read more…

ಸಿದ್ದರಾಮಯ್ಯಗೆ ‘ಆಲ್ ದಿ ಬೆಸ್ಟ್’ ಹೇಳಿ ಅಚ್ಚರಿ ಮೂಡಿಸಿದ ಡಿ.ಕೆ. ಶಿವಕುಮಾರ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ್ದು, ಮುಖ್ಯಮಂತ್ರಿ ಆಯ್ಕೆಗಾಗಿ ಕಸರತ್ತು ನಡೆಯುತ್ತಿದೆ. ಸಿಎಂ ರೇಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ Read more…

ಸದಾನಂದ ಗೌಡ – ನಳಿನ್ ಕುಮಾರ್ ಕಟೀಲ್ ಭಾವಚಿತ್ರಕ್ಕೆ ಚಪ್ಪಲಿ ಹಾರ; ಇಬ್ಬರು ಆರೋಪಿಗಳು ಅರೆಸ್ಟ್

ಪುತ್ತೂರಿನಲ್ಲಿ ಬಿಜೆಪಿ ಸೋಲಿಗೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ Read more…

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ; ರಸ್ತೆಯಲ್ಲೇ ಶವ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ಇದರಿಂದ ಕಂಗೆಟ್ಟ ಜನ ಶವವನ್ನು ರಸ್ತೆಯಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. Read more…

ತುಪ್ಪ ಬಹು ದಿನಗಳ ಕಾಲ ಹಾಳಾಗದಂತೆ ಹೀಗೆ ಸಂರಕ್ಷಿಸಿ

ತುಪ್ಪವನ್ನು ಎಲ್ಲಿ ಹೇಗೆ ಸಂಗ್ರಹಿಸಿಟ್ಟರೆ ದೀರ್ಘ ಕಾಲದವರೆಗೆ ಬಾಳಿಕೆ ಬರುತ್ತದೆ ಎಂಬುದರ ಬಗ್ಗೆ ತಿಳಿಯೋಣ. ಬಹೂಪಯೋಗಿ ತುಪ್ಪ ದೇಹಕ್ಕೆ ಅತ್ಯಗತ್ಯವಾದ ಕೊಬ್ಬನ್ನು ಮಾತ್ರ ನೀಡುತ್ತದೆ. ಹಾಗಾಗಿ ಇದರ ಸೇವನೆಯಿಂದ Read more…

ಕಾಗೋಡು ತಿಮ್ಮಪ್ಪ ಕುಟುಂಬಕ್ಕೆ ಸೇರಿದ ಕಂಪನಿಯಲ್ಲಿ ಕಳವು; 17 ಲಕ್ಷ ರೂ. ಮೌಲ್ಯದ ಸಿಗರೇಟ್ ಬಂಡಲ್ ಹೊತ್ತೊಯ್ದ ಚೋರರು…!

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಕಂಪನಿಯಲ್ಲಿ ಕಳವು ಮಾಡಲಾಗಿದ್ದು, ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಂಡಲ್ ಗಳನ್ನು ಚೋರರು ಹೊತ್ತೊಯ್ದಿದ್ದಾರೆ. ಶಿವಮೊಗ್ಗ Read more…

ಕುಡಿದ ಮತ್ತಿನಲ್ಲಿ ನಡೆದ ಜಗಳಕ್ಕೆ ಧರ್ಮದ ಲೇಪನಕ್ಕೆ ಯತ್ನ; ಸಂಜೆ ರಾಜಿ ಮಾಡಿಕೊಂಡ ಸ್ನೇಹಿತರು

ಕುಡಿದ ಮತ್ತಿನಲ್ಲಿ ನಡೆದ ಗಲಾಟೆಗೆ ಧರ್ಮದ ಲೇಪನ ಹಚ್ಚಲು ಮುಂದಾಗಿದ್ದವನೊಬ್ಬ ಸಂಜೆ ವೇಳೆಗೆ ಅದೇ ಸ್ನೇಹಿತರ ಜೊತೆಗೆ ರಾಜಿ ಮಾಡಿಕೊಂಡಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಈ ಘಟನೆ Read more…

ಈಶಾನ್ಯ ಭಾಗದಲ್ಲಿ ಒಂದು ಕಾಗದದೊಳಗೆ ಉಪ್ಪನ್ನು ಹಾಕಿಡಿ ಚಮತ್ಕಾರ ನೋಡಿ

ಸಾಕಷ್ಟು ಪ್ರಯತ್ನದ ನಂತ್ರವೂ ಧನ ಕೈನಲ್ಲಿ ನಿಲ್ಲೋದಿಲ್ಲ. ಪದೇ ಪದೇ ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಅಂತವರು ವಾಸ್ತು ಶಾಸ್ತ್ರದಲ್ಲಿ ಹೇಳಿರುವ ಕೆಲವೊಂದು ಸುಲಭ ಉಪಾಯಗಳನ್ನು ಅನುಸರಿಸಬೇಕು. ಇದ್ರಿಂದ ಧನ Read more…

ಟೊಮೆಟೊ ಕೆಚಪ್ ನ ಇತರ ಪ್ರಯೋಜನವೇನು ಗೊತ್ತಾ…..?

ಟೊಮೆಟೊ ಕೆಚಪ್ ಅನ್ನು ನೀವು ಅಡುಗೆ ಕೆಲಸಗಳಿಗೆ ಮಾತ್ರ ಸೀಮಿತಪಡಿಸಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ. ಇದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದು ನೋಡಿ. ಮ್ಯಾಗಿ, ಚಪಾತಿಯೊಂದಿಗೆ ಮಕ್ಕಳು ಇಷ್ಟಪಟ್ಟು Read more…

ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಬರುವುದನ್ನು ಸಂಪೂರ್ಣ ತಡೆಗಟ್ಟಿ ಜೆನೆರಿಕ್ ಔಷಧ ಶಿಫಾರಸು ಮಾಡಲು ಸರ್ಕಾರ ಸೂಚನೆ

ನವದೆಹಲಿ: ರೋಗಿಗಳಿಗೆ ಜೆನೆರಿಕ್ ಔಷಧ ಶಿಫಾರಸು ಮಾಡಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಆಸ್ಪತ್ರೆಗಳಿಗೆ ವೈದ್ಯಕೀಯ ಪ್ರತಿನಿಧಿಗಳು ಆಗಮಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಕೇವಲ Read more…

ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್….!

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ. ಮಹಿಳಾ ಕಂಡಕ್ಟರ್ ಸುಸೂತ್ರವಾಗಿ ಹೆರಿಗೆ ಮಾಡಿಸಿರುವ ಘಟನೆ ಸೋಮವಾರದಂದು ನಡೆದಿದ್ದು, ಕಂಡಕ್ಟರ್ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ Read more…

ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ: ಅರೆಸ್ಟ್

ಅಮೃತಸರ್: ಪ್ರಯಾಣಿಕನ್ನೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆತನನ್ನು ಬಂಧಿಸಲಾಗಿದೆ. ದುಬೈ ನಿಂದ ಅಮೃತಸರಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ. ರಾಜೇಂದರ್ ಸಿಂಗ್ ಎಂಬ Read more…

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ Read more…

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್: ಕಳಿಸಿದ ಮೆಸೇಜ್ ಅನ್ನು ‘ಎಡಿಟ್’ ಮಾಡಲು ಸಿಗಲಿದೆ ಅವಕಾಶ

ಸಾಮಾಜಿಕ ಜಾಲತಾಣದ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್, ತನ್ನ ಬಳಕೆದಾರರ ಅನುಕೂಲಕ್ಕಾಗಿ ಈಗಾಗಲೇ ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಇದೀಗ ಮೆಟಾ ಒಡೆತನದ ಈ ಕಂಪನಿ ಮತ್ತೊಂದು ಫೀಚರ್ ಅನ್ನು ಸಕ್ರಿಯಗೊಳಿಸಿದೆ. Read more…

ಅಪ್ಪಿತಪ್ಪಿಯೂ ಅಶ್ವಗಂಧವನ್ನು ಇಂತಹ ಸಮಸ್ಯೆ ಇರುವವರು ತಿನ್ನಬೇಡಿ….!

ಆಯುರ್ವೇದದ ಮೂಲಕವು ಕೆಲವು ರೋಗಗಳಿಗೆ ಚಿಕಿತ್ಸೆಗಳನ್ನು ನೀಡಬಹುದು. ಹಾಗಾಗಿ ಆಯುರ್ವೇದ ಔಷಧಗಳಲ್ಲಿ ಒಂದಾದ ಅಶ್ವಗಂಧವನ್ನು ಕೆಲವು ರೋಗಗಳ ಚಿಕಿತ್ಸೆಗೆ ಬಳಸುತ್ತಾರೆ. ಆದರೆ ಇದನ್ನು ಎಲ್ಲರೂ ಬಳಸುವ ಹಾಗಿಲ್ಲ. ಇದರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...