alex Certify Live News | Kannada Dunia | Kannada News | Karnataka News | India News - Part 1337
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಂ.ಪಿ. ರೇಣುಕಾಚಾರ್ಯ ಬೆಂಬಲಿಗರಿಂದ ತೀವ್ರಗೊಂಡ ಪ್ರತಿಭಟನೆ; ವಿಷ ಸೇವಿಸಲು ಯತ್ನಿಸಿದ ಕಾರ್ಯಕರ್ತ

ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿಿ ಪರಾಭವಗೊಂಡಿರುವ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ ಹಿಂಪಡೆಯುವಂತೆ ಆಗ್ರಹಿಸಿ ಬೆಂಬಲಿಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. Read more…

BIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,272 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ Read more…

BIG NEWS: ಪಕ್ಷದ ಸೋಲು; ಪರಾಮರ್ಶನಾ ಸಭೆ ನಡೆಸಿದ ಬಿಜೆಪಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಪ್ರಾಥಮಿಕ ಪರಾಮರ್ಶನಾ ಸಭೆ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ನಿರ್ಗಮಿತ Read more…

ಇಲ್ಲಿದೆ ಈ ಬಾರಿಯ ಚುನಾವಣೆಯಲ್ಲೂ ಮರು ಆಯ್ಕೆಯಾದ ಶಾಸಕರುಗಳ ಪಟ್ಟಿ….!

ಮೇ 10 ರಂದು ನಡೆದಿದ್ದ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರ ಬಿದ್ದಿದ್ದು, 224 ಸ್ಥಾನಗಳ ಪೈಕಿ ಕಾಂಗ್ರೆಸ್ 135, ಬಿಜೆಪಿ 66, ಜೆಡಿಎಸ್ 19 ಹಾಗೂ ಇತರೆ Read more…

ಈ ಹೃದಯಸ್ಪರ್ಶಿ ವಿಡಿಯೋ ನೋಡಿ ಭಾವುಕರಾಗಿ ಕಣ್ಣೀರಿಡುತ್ತಿದ್ದಾರೆ ಜನ….!

ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಶಕ್ತಿ, ಧೈರ್ಯ, ಪ್ರೀತಿ ಮತ್ತು ಸಹಾನುಭೂತಿ ಅಗತ್ಯವಿರುತ್ತದೆ. ರೋಗಿಗೆ ಮಾತ್ರವಲ್ಲದೆ ಅವರ ಕುಟುಂಬ ಸದಸ್ಯರಿಗೂ ಸಹ. ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತನ್ನ ತಾಯಿಯನ್ನು Read more…

ಬಾಂಗ್ಲಾ ಚಿತ್ರಮಂದಿರಗಳಲ್ಲಿ ʼಪಠಾಣ್ʼ ಅಬ್ಬರ; ‘ಜೂಮೇ ಜೋ’ ಹುಕ್ ಸ್ಟೆಪ್ ಹಾಕಿ ಫ್ಯಾನ್ಸ್ ಸಂಭ್ರಮ

ನಟ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಚಿತ್ರ ಪಠಾಣ್ ಬಾಂಗ್ಲಾದೇಶದಲ್ಲಿ ಬಿಡುಗಡೆಯಾಗಿದೆ. ಚಿತ್ರಮಂದಿರಗಳಲ್ಲಿ ಶಾರುಖ್ ಖಾನ್ ಅಭಿಮಾನಿಗಳು ಚಿತ್ರದ ಹಿಟ್ ಸಾಂಗ್ ‘ಜೂಮೇ ಜೋ ಪಠಾನ್’ ನ Read more…

ಅಭೂತಪೂರ್ವ ಗೆಲುವು ಸಾಧಿಸಿದರೂ ಈ ಕಾರಣಕ್ಕೆ ಸಂಭ್ರಮ ಹಂಚಿಕೊಳ್ಳಲಾಗಲಿಲ್ಲ ಕಾಂಗ್ರೆಸ್ ಅಭ್ಯರ್ಥಿಗೆ….!

ಮೇ 10ರಂದು ನಡೆದ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರದಂದು ಹೊರ ಬಿದ್ದಿದ್ದು, ಮತದಾರ ಪ್ರಭುಗಳು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. 224 ಕ್ಷೇತ್ರಗಳ ಪೈಕಿ Read more…

ನಿಜವಾಯ್ತು ಕೋಡಿ ಮಠದ ಭವಿಷ್ಯ; ಶ್ರೀಗಳು ಹೇಳಿದಂತೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಒಂದೇ ಪಕ್ಷ….!

ಈ ಬಾರಿಯ ವಿಧಾನಸಭಾ ಫಲಿತಾಂಶದ ಕುರಿತು ಈಗ ಚರ್ಚೆಗಳು ಆರಂಭವಾಗಿದ್ದು, ನಿಚ್ಚಳ ಬಹುಮತದೊಂದಿಗೆ ಕಾಂಗ್ರೆಸ್ ಜಯ ಸಾಧಿಸಿದ್ದರ ಜೊತೆಗೆ ಆಡಳಿತಾರೂಢ ಬಿಜೆಪಿ ಹೀನಾಯ ಸೋಲಿಗೆ ಕಾರಣಗಳನ್ನು ಹುಡುಕಲಾಗುತ್ತಿದೆ. ಅಲ್ಲದೆ Read more…

ಸೋದರಳಿಯನ ಜೊತೆ ಮೊದಲ ಬಾರಿಗೆ ಸದನ ಪ್ರವೇಶಿಸಿದ ಮಾವ…..!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಭರ್ಜರಿ ಜಯಸಾಧಿಸಿದ್ದು ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಜ್ಜಾಗಿದೆ. ಈ ಬಾರಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಬಹುತೇಕ ಅಪ್ಪ – ಮಕ್ಕಳ Read more…

ಕಲಿಯುತ್ತೇವೆ ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಎಂದು ಬಿ.ಎಲ್.‌ ಸಂತೋಷ್ ಪೋಸ್ಟ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋತಿದೆ. ಸ್ಪಷ್ಟ ಬಹುಮತ ಗಳಿಸಿರುವ ಕಾಂಗ್ರೆಸ್‌ ಅಧಿಕಾರಕ್ಕೇರಲು ಸಿದ್ದತೆ ನಡೆಸಿದ್ದು, ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. Read more…

ಈ ಚುನಾವಣೆ ವಿಶೇಷ: ಒಟ್ಟಿಗೆ ಶಾಸಕರಾಗಿ ಆಯ್ಕೆಯಾದ ಐದು ಅಪ್ಪ- ಮಕ್ಕಳ ಜೋಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಐದು ಅಪ್ಪ -ಮಕ್ಕಳ ಜೋಡಿ ಜಯಗಳಿಸಿದ್ದು, ಒಟ್ಟಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದು ವಿಶೇಷವಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ 8ನೇ Read more…

ಲಿಂಗಾಯತ 39, ಒಕ್ಕಲಿಗ 21, ಮುಸ್ಲಿಂ 9 ಸೇರಿ ಕಾಂಗ್ರೆಸ್ ನಿಂದ ಗೆದ್ದವರ ಜಾತಿವಾರು ವಿವರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, 135 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ನಿಂದ 21 ಒಕ್ಕಲಿಗ ಶಾಸಕರು ಆಯ್ಕೆಯಾಗಿದ್ದಾರೆ. 39 ಲಿಂಗಾಯತ ಶಾಸಕರು Read more…

BIG NEWS: ಮೊದಲ ಅವಧಿಗೆ ಸಿದ್ದರಾಮಯ್ಯ ಸಿಎಂ: ಡಿಕೆಶಿ ಡಿಸಿಎಂ…? ಹೀಗಿದೆ ನೂತನ ಸಂಭಾವ್ಯ ಸಚಿವರ ಪಟ್ಟಿ…?

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದು, ಮೊದಲ ಅವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ. ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗಿದೆ. Read more…

ಇಲ್ಲಿದೆ 224 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ

ಮೇ 10 ರಂದು ನಡೆದಿದ್ದ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು,  224 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ಬೆಳಗಾವಿ ಜಿಲ್ಲೆ 1. Read more…

ಬಿಜೆಪಿ ಹೀನಾಯ ಸೋಲಿಗೆ ಕಾರಣವಾಯ್ತಾ ಯಡಿಯೂರಪ್ಪ ಪದಚ್ಯುತಿ ?

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಕಂಡಿದ್ದು, ಕೇವಲ 66 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಪ್ರಸ್ತುತ 120 ಶಾಸಕರ ಬಲವನ್ನು ಹೊಂದಿದ್ದ ಬಿಜೆಪಿ ಬರೋಬ್ಬರಿ 54 Read more…

ಈ ದೇಶದಲ್ಲಿ ವಧು-ವರರ ಮದುವೆಯನ್ನು ನಿರ್ಧರಿಸುತ್ತೆ ಸ್ಪರ್ಮ್‌ ವ್ಹೇಲ್‌, ತಿಮಿಂಗಿಲದ ಹಲ್ಲಿಲ್ಲದೇ ವಿವಾಹವೇ ಅಸಾಧ್ಯ!

ಮದುವೆಗಳಲ್ಲಿ ಪ್ರಪಂಚದಾದ್ಯಂತ ಶತ ಶತಮಾನಗಳಿಂದಲೂ ಲೆಕ್ಕವಿಲ್ಲದಷ್ಟು ಸಂಪ್ರದಾಯಗಳು ರೂಢಿಯಲ್ಲಿವೆ. ಭಾರತದಲ್ಲಂತೂ ಒಂದೊಂದು ಪ್ರದೇಶದಲ್ಲಿಯೂ ಒಂದೊಂದು ಬಗೆಯ ಸಂಪ್ರದಾಯಗಳಲ್ಲಿ ಮದುವೆಗಳು ನೆರವೇರುತ್ತವೆ. ಕೆಲವು ಕಡೆಗಳಲ್ಲಂತೂ ಚಿತ್ರ ವಿಚಿತ್ರ ಆಚರಣೆಗಳು ನಮ್ಮನ್ನು ದಂಗುಬಡಿಸುತ್ತವೆ. Read more…

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಬಹುತೇಕರಿಗೆ ‘ಗೆಲುವು’

ಪ್ರತಿ ಬಾರಿಯ ಚುನಾವಣೆಯಂತೆ ಈ ಬಾರಿಯೂ ಸಹ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ನಡೆದಿದ್ದು, ಇತರೆ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾಗಿ ಕಣಕ್ಕಿಳಿದಿದ್ದ ಬಹುತೇಕರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ತೊರೆದು Read more…

ಮಗುವಿಗೆ ಹಾಲುಣಿಸುವ ಮೊದಲು ಮಹಿಳೆಯರು ಪ್ರತಿ ಬಾರಿ ಸ್ತನಗಳನ್ನು ತೊಳೆಯಬೇಕೇ….? ಇಲ್ಲಿದೆ ಆರೋಗ್ಯ ತಜ್ಞರ ಸಲಹೆ

ಮಗುವಿಗೆ ತಾಯಿಯ ಎದೆಹಾಲು ಬಹಳ ಅವಶ್ಯಕ ಅನ್ನೋದು ಎಲ್ಲರಿಗೂ ತಿಳಿದಿದೆ. ಪ್ರತಿ ಮಹಿಳೆಯೂ ತನ್ನ ಮಗುವಿಗೆ ಎದೆಹಾಲು ಉಣಿಸಲು ಬಯಸುತ್ತಾಳೆ. ಇದು ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ Read more…

ಕುಡುಕ ತಂದೆಯ ಹೇಯ ಕೃತ್ಯ, ಸಾಲಕ್ಕಾಗಿ 4 ವರ್ಷದ ಮಗಳನ್ನೇ ಅಡವಿಟ್ಟ ಭೂಪ….!

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಡುಕ ತಂದೆಯೊಬ್ಬ, ಅಪ್ಪ-ಮಗಳ ಪವಿತ್ರ ಸಂಬಂಧಕ್ಕೆ ಮುಜುಗರ ಉಂಟು ಮಾಡುವಂಥ ಕೆಲಸ ಮಾಡಿದ್ದಾನೆ. ಕುಡಿತದ ವ್ಯಸನಿಯಾಗಿದ್ದ ಆತ ಅದಕ್ಕಾಗಿ ಸಾವಿರಾರು ರೂಪಾಯಿ ಸಾಲ Read more…

34 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಅಂತರದ ಗೆಲುವು….!

ಈ ಬಾರಿಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, 135 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತ ಗಳಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ Read more…

ವಿಧಾನಸಭೆಯಲ್ಲಿ 9ನೇ ಬಾರಿ ಗೆದ್ದ ಏಕೈಕ ಶಾಸಕರಾದ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. ದೇಶಪಾಂಡೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ವಿಧಾನಸಭೆ ಕ್ಷೇತ್ರದಿಂದ ಆರ್.ವಿ. ದೇಶಪಾಂಡೆ ಮತ್ತೊಮ್ಮೆ ಜಯಗಳಿಸಿದ್ದು, ಅವರು 9ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾದಂತಾಗಿದೆ. ಹೊಸದಾಗಿ ರಚನೆಯಾಗುವ ವಿಧಾನಸಭೆಯಲ್ಲಿ 9 ಬಾರಿ Read more…

BIG NEWS: ಅಧಿಕೃತ ಪಕ್ಷದ ಮಾನ್ಯತೆ ಕಳೆದುಕೊಂಡ ಜೆಡಿಎಸ್…! ಸ್ಥಾನಮಾನ ನೀಡುವ ವಿಚಾರ ಮುಂಬರುವ ವಿಧಾನಸಭಾಧ್ಯಕ್ಷರ ವಿವೇಚನೆಗೆ

ಈ ಬಾರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ರಣೋತ್ಸಹದಿಂದ ಕಣಕ್ಕಿಳಿದಿದ್ದ ಜೆಡಿಎಸ್, ಫಲಿತಾಂಶದಲ್ಲಿ ತೀವ್ರ ನಿರಾಸೆಯನ್ನು ಅನುಭವಿಸಿದೆ. ಕೇವಲ Read more…

ಫಟಾ ಫಟ್‌ ಮಾಡಿ ರಚಿಕರ ಕರ್ಜೂರದ ಚಟ್ನಿ

ಊಟಕ್ಕೆ ಹೊಸ ರುಚಿ ನೀಡುವ ತಯಾರಿ ಮಾಡಿದ್ರೆ ಕರ್ಜೂರದ ಚಟ್ನಿ ಮಾಡಿ ನೋಡಿ. ಕರ್ಜೂರದ ಚಟ್ನಿಗೆ ಬೇಕಾಗುವ ಪದಾರ್ಥ: ಕರ್ಜೂರ -10-12 (100-125 ಗ್ರಾಂ) ಸಕ್ಕರೆ -100 ಗ್ರಾಂ Read more…

ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡ ಜಾರಕಿಹೊಳಿ ಬ್ರದರ್ಸ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜಾರಕಿಹೊಳಿ ಕುಟುಂಬದ ಮೂವರು ಸಹೋದರರು ಮತ್ತೊಮ್ಮೆ ಜಯಗಳಿಸಿದ್ದಾರೆ. ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 57 ಸಾವಿರಕ್ಕೂ ಅಧಿಕ ಮತಗಳ Read more…

ಪಕ್ಷದ ನಾಯಕರು – ಕಾರ್ಯಕರ್ತರಿಲ್ಲದೆ ಭಣಗುಟ್ಟಿದ ಬಿಜೆಪಿ ಕಚೇರಿ….!

ರಾಜ್ಯ ವಿಧಾನಸಭೆಯ ಚುನಾವಣಾ ಫಲಿತಾಂಶ ಶನಿವಾರ ಹೊರ ಬಿದ್ದಿದ್ದು ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಇನ್ನು ಅತಂತ್ರ Read more…

ಪಕ್ಷದ ಬಾವುಟದ ಜೊತೆ ಕೇಸರಿ ಬಾವುಟ ಹಿಡಿದು ಕಾಂಗ್ರೆಸ್ ಕಾರ್ಯಕರ್ತರ ‘ಸಂಭ್ರಮಾಚರಣೆ’

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ ಗೆಲುವಿನ ಸುದ್ದಿ Read more…

ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನೇಮಕ ಸಾಧ್ಯತೆ

ಬೆಂಗಳೂರು: ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ನೇಮಕವಾಗುವ ಸಾಧ್ಯತೆ ಇದೆ. ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಅವರ ಅಧಿಕಾರಾವಧಿ ಇದೇ Read more…

ಇಲ್ಲಿದೆ ಮಕ್ಕಳ ಕೆಮ್ಮು ನಿವಾರಣೆಗೆ ಮನೆ ಮದ್ದು

ಈಗ ತಂಪಾದ ವಾತಾವರಣ ಇರುವುದರಿಂದ ಮಕ್ಕಳು ಬಹು ಬೇಗನೇ ಹುಷಾರು ತಪ್ಪುತ್ತಾರೆ. ಶೀತ, ಕೆಮ್ಮು, ನೆಗಡಿ ಈ ಸಮಯದಲ್ಲಿ ಮಾಮೂಲಿ. ಚಿಕ್ಕ ಮಕ್ಕಳು ಕೆಮ್ಮಿನ ಸಮಸ್ಯೆಯಿಂದ ಹೊರ ಬರಬೇಕಾದರೆ Read more…

ಅಪ್ಪ ಜೆಡಿಎಸ್ ನಿಂದ – ಮಗ ಕಾಂಗ್ರೆಸ್ ನಿಂದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು….!

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರ ಶನಿವಾರದಂದು ಪ್ರಕಟವಾಗಿದ್ದು, 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 134 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಮೂಲಕ Read more…

BIG BREAKING: ಸೋಲಿನ ಆಘಾತದ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...