alex Certify Live News | Kannada Dunia | Kannada News | Karnataka News | India News - Part 1339
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ಯಾವುದೇ ಒಬ್ಬ ವ್ಯಕ್ತಿಯ ಜಯವಲ್ಲ, ಸಾಮೂಹಿಕ ನಾಯಕತ್ವಕ್ಕೆ ಸಿಕ್ಕ ಜಯ: ಖರ್ಗೆ

ಬೆಂಗಳೂರು: ಭಾರತ್ ಜೋಡೋ ಯಾತ್ರೆ ಸಾಗಿದ ಪ್ರದೇಶದಲ್ಲಿ ಕಾಂಗ್ರೆಸ್ ಶೇಕಡ 99 ರಷ್ಟು ಜಯಗಳಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಪಾದಯಾತ್ರೆ ನಡೆಸಿದ Read more…

2019ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾದವರಲ್ಲಿ ಕೆಲವರಿಗೆ ಸೋಲು, ಹಲವರಿಗೆ ಜಯ

ಬೆಂಗಳೂರು: 2019ರಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಹಲವರು ಸೋಲು ಕಂಡಿದ್ದಾರೆ. ಮತ್ತೆ ಕೆಲವರು ಜಯಗಳಿಸಿದ್ದಾರೆ. 2018ರಲ್ಲಿ ಕಾಂಗ್ರೆಸ್ ನಿಂದ Read more…

ಕಾಂಗ್ರೆಸ್ ನಲ್ಲಿ ಭಾರಿ ಪೈಪೋಟಿ ನಡುವೆ ಮೊದಲ ಅವಧಿಗೆ ಸಿದ್ಧರಾಮಯ್ಯ ಸಿಎಂ..? ಬಳಿಕ ಡಿ.ಕೆ. ಶಿವಕುಮಾರ್…?

ಬೆಂಗಳೂರು: ರಾಜ್ಯದಲ್ಲಿ ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಸಿಎಂ ಹುದ್ದೆಗೆ Read more…

ಫಲ ಕೊಡದ ಬಿಜೆಪಿ ಪ್ರಯೋಗ: 75 ಹೊಸಬರಲ್ಲಿ 19 ಮಂದಿಗೆ ಮಾತ್ರ ಜಯ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಕೈಗೊಂಡ ಪ್ರಯೋಗ ಯಶಸ್ವಿಯಾದಂತಿಲ್ಲ. 75 ಜನ ಹೊಸಬರಲ್ಲಿ ಕೇವಲ 19 ಮಂದಿ ಮಾತ್ರ ಜಯಗಳಿಸಿದ್ದಾರೆ. ಮಹದೇವಪುರ -ಮಂಜುಳಾ ಲಿಂಬಾವಳಿ ಹುಬ್ಬಳ್ಳಿ ಧಾರವಾಡ Read more…

ಸೋಲು ವೈಯಕ್ತಿಕ ನಷ್ಟವೇ ಹೊರತು ನಮ್ಮ ಸಿದ್ಧಾಂತಕ್ಕಲ್ಲ: ಸಿ.ಟಿ. ರವಿ ಅಭಿಪ್ರಾಯ

ಹಿಂದುತ್ವ ಪ್ರತಿಪಾದನೆಯ ಪ್ರಮುಖ ನಾಯಕರಾಗಿರುವ ಸಿ.ಟಿ. ರವಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಕಾಡೆ ಮಲಗಿದ್ದಾರೆ. ನಾಲ್ಕು ಬಾರಿ ಬಿಜೆಪಿ ಶಾಸಕರಾಗಿದ್ದ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ Read more…

ಕಾಂಗ್ರೆಸ್ ಗೆಲುವಿನ ಹಿಂದಿದೆ ಈ ‘ಚುನಾವಣಾ ಚಾಣಕ್ಯ’ನ ತಂತ್ರಗಾರಿಕೆ

ಕರ್ನಾಟಕದಲ್ಲಿ ಬಿಜೆಪಿಯನ್ನ ಸಮರ್ಥವಾಗಿ ಎದುರಿಸಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನ ಹಿಂದೆ ಪಕ್ಷದ ಪ್ರಮುಖ ನಾಯಕರ ಶ್ರಮದ ಜೊತೆಗೆ ಚುನಾವಣಾ ಚಾಣಕ್ಯನ Read more…

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ’ ಮಾಡ್ತೀವಿ ಎಂದಿತ್ತು, ಆದ್ರೆ ದಕ್ಷಿಣ ಭಾರತವು ‘ಬಿಜೆಪಿ ಮುಕ್ತ’ವಾಗಿದೆ: ಸಿಎಂ ಭೂಪೇಶ್ ಬಘೇಲ್

ಬಿಜೆಪಿ, ಕಾಂಗ್ರೆಸ್ ಮುಕ್ತ ಭಾರತ ಎಂದು ಘೋಷಿಸಿತ್ತು. ಆದರೆ ಈಗ ದಕ್ಷಿಣ ಭಾರತವು ‘ಬಿಜೆಪಿ ಮುಕ್ತ’ವಾಗಿದೆ ಎಂದು ಘತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್ ತಿರುಗೇಟು ನೀಡಿದ್ದಾರೆ. ಭಾರತೀಯ Read more…

9 ಜಿಲ್ಲೆಗಳಲ್ಲಿ ಬಿಜೆಪಿ ಶೂನ್ಯ ಸಂಪಾದನೆ: 8 ಜಿಲ್ಲೆಗಳಲ್ಲಿ 1 ಸ್ಥಾನ: ಹಳೆಮೈಸೂರಿನ 61 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳಲ್ಲಿ ಗೆಲುವು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭಾರೀ ಹಿನ್ನಡೆ ಕಂಡ ಆಡಳಿತಾರೂಢ ಬಿಜೆಪಿ ರಾಜ್ಯದ 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ ಮಾಡಿದೆ. 8 ಜಿಲ್ಲೆಗಳಲ್ಲಿ ಕೇವಲ ಒಂದು ಸ್ಥಾನ ಗಳಿಸಿದೆ. 7 Read more…

ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಗೆ ಮೋದಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ Read more…

ರಾಹುಲ್ ಗಾಂಧಿ ಭಾರತ್ ಜೋಡೋ ಮಾಡಿದ್ದ ಕ್ಷೇತ್ರಗಳಲ್ಲಿ ‘ಕೈ’ ಕಮಾಲ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯದತ್ತ ದಾಪುಗಾಲಿಟ್ಟಿದ್ದು ಸ್ಪಷ್ಟ ಬಹುಮತ ಪಡೆದಿದೆ. ಸಿದ್ದರಾಮಯ್ಯನವರ ನೇಮ್ ಮತ್ತು ಫೇಮ್ ಜೊತೆಗೆ ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚತುರತೆ ವರ್ಕೌಟ್ ಆಗಿದೆ. Read more…

BIG NEWS: ಬಿಜೆಪಿ ಆಟ ನಡೆಯಲಿಲ್ಲ; ಭ್ರಷ್ಟ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದ ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ನೀಡಿರುವುದಕ್ಕೆ ಕರ್ನಾಟಕದ ಜನತೆಗೆ ಹೃದಯಪೂರ್ವಕ ಧನ್ಯವಾದ ತಿಳಿಸುತ್ತೇನೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ ಅವಘಡ; ಪಟಾಕಿ ಸಿಡಿದು ‘ಕೈ’ ನಾಯಕನಿಗೆ ಗಾಯ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸ್ತಿದ್ದಂತೆ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಇತ್ತ ಕೈ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುತ್ತಿದ್ದಂತೆ ದೆಹಲಿಯಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿ Read more…

BREAKING: ನಾಳೆ ಶಾಸಕಾಂಗ ಸಭೆ ನಡೆಸಲು ಕಾಂಗ್ರೆಸ್ ತೀರ್ಮಾನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ನಿಚ್ಚಳ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ನಾಳೆಯೇ ಶಾಸಕಾಂಗ ಪಕ್ಷದ ಸಭೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. Read more…

BIG NEWS: ಈ ಸೋಲು ಬಿಜೆಪಿಗೆ ಹೊಸದಲ್ಲ ಎಂದ ಮಾಜಿ ಸಿಎಂ ಬಿ ಎಸ್ ವೈ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈ ಸೋಲು ಬಿಜೆಪಿಗೆ ಹೊಸದೇನೂ ಅಲ್ಲ ಎಂದು ಹೇಳಿದ್ದಾರೆ. Read more…

BREAKING NEWS: ಕೇವಲ 153 ಮತಗಳ ಅಂತರದಿಂದ ಗೆಲುವು ಸಾಧಿಸಿದ ರಾಜೇಗೌಡ

ಕೊನೆ ಕ್ಷಣದವರೆಗೂ ಜಿದ್ದಾಜಿದ್ದಿನಿಂದ ಕೂಡಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕೊನೆಗೂ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಗೆಲುವಿನ ನಗೆ ಬೀರಿದ್ದಾರೆ. ಅವರು ತಮ್ಮ Read more…

BIG NEWS: ನನ್ನ ಸೋಲಿಸುವುದಲ್ಲ, ಇಡೀ ರಾಜ್ಯದಲ್ಲಿಯೇ ಬಿಜೆಪಿಯನ್ನು ಸೋಲಿಸಿದರು; ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ನಾನು ಕಳೆದ ಒಂದು ವಾರದಿಂದ ಇದನ್ನೇ ಹೇಳುತ್ತಿದ್ದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. Read more…

BIG NEWS: ಕಾಂಗ್ರೆಸ್ ಗೆಲುವಿನ ಕುರಿತು ಮಾರ್ಚ್ ನಲ್ಲಿಯೇ ‘ಭವಿಷ್ಯ’ ನುಡಿದಿದ್ದ ಜ್ಯೋತಿಷಿ; ಟ್ವಿಟ್ಟರ್ ಪೋಸ್ಟ್ ವೈರಲ್

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದ್ದು, ಫಲಿತಾಂಶ ಹೊರಬೀಳುತ್ತಿದೆ. ಕಾಂಗ್ರೆಸ್ ಮ್ಯಾಜಿಕ್ ಸಂಖ್ಯೆ 113 ದಾಟಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುವುದು Read more…

ಬಲಾಢ್ಯರನ್ನು ಬಡವರ ಶಕ್ತಿ ಸೋಲಿಸಿದೆ; ಸಂಪುಟದ ಮೊದಲ ದಿನವೇ 5 ಗ್ಯಾರಂಟಿ ಜಾರಿ: ರಾಹುಲ್ ಗಾಂಧಿ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕೆ ರಾಜ್ಯದ ಜನತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧನ್ಯವಾದ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, Read more…

ಸಾಕಷ್ಟು ಪ್ರಯತ್ನದ ನಡುವೆಯೂ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ; ಸಿಎಂ ಬೊಮ್ಮಾಯಿ ಹತಾಶೆಯ ನುಡಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಮೂಲಕ ಬಿಜೆಪಿ ಇಂದು ದಕ್ಷಿಣ ಭಾರತದಲ್ಲಿ ತನ್ನ ಏಕೈಕ ಭದ್ರಕೋಟೆಯನ್ನು ಕಳೆದುಕೊಂಡಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ Read more…

ಇಲ್ಲಿದೆ ಶಿವಮೊಗ್ಗ ಜಿಲ್ಲೆ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪಡೆದಿರುವ ಮತಗಳ ವಿವರ

ರಾಜ್ಯ ವಿಧಾನಸಭಾ ಫಲಿತಾಂಶ ಹೊರ ಬಿದ್ದಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಎರಡು ಸ್ಥಾನ ಹೆಚ್ಚಿಸಿಕೊಂಡಿದೆ. ಬಿಜೆಪಿ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಜೆಡಿಎಸ್ ಒಂದು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಶಿವಮೊಗ್ಗ Read more…

ಅಣ್ಣನಿಗೆ ದೇವರು ಇನ್ನಾದರೂ ಒಳ್ಳೆ ಬುದ್ದಿ ಕೊಡಲಿ ಎಂದ ಮಧು ಬಂಗಾರಪ್ಪ

ಶಿವಮೊಗ್ಗ: ಅಣ್ಣ ಕುಮಾರ್ ಬಂಗಾರಪ್ಪನವರಿಗೆ ಮುಂದಾದರೂ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಸೊರಬ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಅವರು Read more…

ಶಿವಮೊಗ್ಗ ಜಿಲ್ಲೆ: ಇಲ್ಲಿದೆ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿ

ಶಿವಮೊಗ್ಗ: ರಾಜ್ಯದ ಕಾಂಗ್ರೆಸ್ ಅಲೆ ಜಿಲ್ಲೆಗೂ ಬೀಸಿದ್ದು, ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ 3, ಬಿಜೆಪಿ 3,ಜೆಡಿಎಸ್ 1 ಕ್ಷೇತ್ರದಲ್ಲಿ ವಿಜಯದ ನಗೆ ಬೀರಿವೆ. ಕಳೆದ ಬಾರಿ ಬಿಜೆಪಿ Read more…

BIG NEWS: ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿಗೆ ಸೋಲು

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಮುಖಭಂಗವಾಗಿದೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸಿ.ಟಿ.ರವಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ, ಸಿ.ಟಿ.ರವಿ ವಿರುದ್ಧ Read more…

BIG NEWS: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಂದು ಸಂಜೆ Read more…

ಕರ್ನಾಟಕದ ಫಲಿತಾಂಶ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧದ ಜನಾದೇಶ: ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧದ ಜನಾದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ. ಇಂದಿನ ಫಲಿತಾಂಶ ಮುಂದಿನ Read more…

BIG NEWS: ಆರ್.ಆರ್.ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಸಚಿವ ಮುನಿರತ್ನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತೋಟಗಾರಿಕಾ ಸಚಿವ ಮುನಿರತ್ನ ಆರ್.ಆರ್. ನಗರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಮುನಿರತ್ನ ಜಯಗಳಿಸಿದ್ದಾರೆ. ಕಾಂಗ್ರೆಸ್ Read more…

BREAKING: ಸಿ.ಪಿ. ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಗೆಲುವು

ರಾಮನಗರ: ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಕಣವಾಗಿದ್ದ ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚೆನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಎಲ್ ಸಿ ಸಿ.ಪಿ. ಯೋಗೇಶ್ವರ್ Read more…

BREAKING: ವರುಣಾದಲ್ಲಿ ಸಿದ್ದರಾಮಯ್ಯ ಜಯಭೇರಿ; ಎರಡೂ ಕ್ಷೇತ್ರಗಳಲ್ಲೂ ಮುಖಭಂಗ ಅನುಭವಿಸಿದ ಸಚಿವ ವಿ. ಸೋಮಣ್ಣ

ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕಣವಾಗಿದ್ದ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವಿನ ನಗಾರಿ ಬಾರಿಸಿದ್ದಾರೆ. ಇತ್ತ ಚಾಮರಾಜನಗರ ಕ್ಷೇತ್ರದಲ್ಲಿಯೂ ಸೋಲನುಭವಿಸಿದ್ದ ಸಚಿವ ವಿ. Read more…

ಇಂದು ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ನಿಶ್ಚಿತಾರ್ಥ; ಯಾರೆಲ್ಲಾ ಭಾಗವಹಿಸ್ತಾರೆ ಗೊತ್ತಾ ?

ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ನಾಯಕ ರಾಘವ್ ಚಡ್ಡಾ ಅವರು ದೀರ್ಘಕಾಲ ಡೇಟಿಂಗ್ ಬಗ್ಗೆ ವದಂತಿಗಳ ನಂತರ ನಿಶ್ಚಿತಾರ್ಥ ಮಾಡಿಕೊಳ್ಳಲು ಸಿದ್ಧರಾಗಿದ್ದಾರೆ. ಇಂದು ಹೊಸದಿಲ್ಲಿಯ ಕಪುರ್ತಲಾ ಹೌಸ್‌ನಲ್ಲಿ Read more…

ಅಭಿಮಾನಿಯ ಎದೆ ಮೇಲೆ ‘ಸಿದ್ದರಾಮಯ್ಯ CM’ ಟ್ಯಾಟೂ…!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಗೆಲುವನ್ನು ಗಟ್ಟಿಗೊಳಿಸುತ್ತಿದ್ದಂತೆ ಮೈಸೂರಿನಲ್ಲಿ ಸಿದ್ದರಾಮಯ್ಯ ಬೆಂಬಲಿಗರೊಬ್ಬರು “ಸಿದ್ದರಾಮಯ್ಯ ಸಿಎಂ” ಎಂದು ಅವರ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ರಾಜ್ಯದ ಮುಂದಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...