alex Certify Live News | Kannada Dunia | Kannada News | Karnataka News | India News - Part 134
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಶೂನ್ಯ ಬಡ್ಡಿದರ ಸಾಲ: ಸರ್ಕಾರದಿಂದ ಡಿಸಿಸಿ ಬ್ಯಾಂಕ್ ಗಳಿಗೆ ಸಹಾಯಧನ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಿದ ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನವನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ. ಇತ್ತೀಚಿಗೆ ಮುಖ್ಯಮಂತ್ರಿ Read more…

ರೈತರ ಪಟ್ಟಾ ಜಮೀನು ಪಟ್ಟಾ ಆಗಿಯೇ ಉಳಿಯಲಿದೆ: ಈಶ್ವರ ಖಂಡ್ರೆ

ಬೀದರ್: ರೈತರ ಪಟ್ಟಾ ಜಮೀನು ಪಟ್ಟಾ ಆಗಿಯೇ ಉಳಿಯಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ Read more…

BIG NEWS: ʼಭಾರತ ವಿಕಾಸ ಸಂಗಮ ಸಂಸ್ಥೆʼ ಆಯೋಜಿಸಿರುವ ಕಾರ್ಯಕ್ರಮಕ್ಕೆ ಹೋಗದಿರಲು ಸಿಎಂ ತೀರ್ಮಾನ

ʼಭಾರತ ವಿಕಾಸ ಸಂಗಮ ಸಂಸ್ಥೆʼ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಿದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆಂದು ಹೇಳಲಾಗಿತ್ತು. ಆದರೆ ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಇದು ರಾಷ್ಟ್ರೀಯ Read more…

ನಾವು ಜೆಡಿಎಸ್ ಕಟ್ಟಿದಾಗ ಕುಮಾರಸ್ವಾಮಿ ಇರಲಿಲ್ಲ: ಸಿಎಂ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ಜೆಡಿಎಸ್ ನಿಂದ ನನ್ನನ್ನು ಉಚ್ಛಾಟಿಸಲಾಯಿತು. ನಾನು ಪಕ್ಷ ಬಿಡಲಿಲ್ಲ. ಕುಮಾರಸ್ವಾಮಿ ಅವರು ಹೇಳಿದ್ದನ್ನೇ ಸತ್ಯ ಎಂದು ಹೇಳಿದರೆ ಹೇಗೆ ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ Read more…

ಸ್ವಸಹಾಯ ಸಂಘಗಳ ಮೂಲಕ ಶಾಲೆಗಳಿಗೆ ಮೊಟ್ಟೆ, ಚಿಕ್ಕಿ ವಿತರಣೆಗೆ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಶಾಲೆಯ ಶಾಲಾ ಮಕ್ಕಳಿಗೆ ಸರ್ಕಾರದ ವತಿಯಿಂದ ವಾರದಲ್ಲಿ 2 ದಿನಗಳು ಮತ್ತು ಅಜೀಂ ಪ್ರೇಮ್ ಜೀ ಫೌಂಡೇಷನ್ ವತಿಯಿಂದ ವಾರದಲ್ಲಿ 4 Read more…

BREAKING NEWS: ಕಿರುತೆರೆ ಖ್ಯಾತ ನಟಿ ಶೋಭಿತಾ ಆತ್ಮಹತ್ಯೆ

ಹೈದರಾಬಾದ್: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. Read more…

BIG NEWS: ಹೊಂದಾಣಿಕೆ ಮಾಡಿಕೊಳ್ಳಲು ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿಲ್ಲ: ವಿಜಯೇಂದ್ರ ವಿರುದ್ಧ ಗುಡುಗಿದ ಅರವಿಂದ ಲಿಂಬಾವಳಿ

ಬೆಳಗಾವಿ: ನಿಮ್ಮ ಹೊಂದಾಣಿಕೆ ರಾಜಕಾರಣದಿಂದಾಗಿ ಇಂದು ಬಿಜೆಪಿಗೆ ಈ ಸ್ಥಿತಿ ಬಂದಿದೆ. ವಿಪಕ್ಷಕ್ಕೆ ಬಂದಿದ್ದೇವೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. Read more…

ಮನೆಗೆ ಹಾವು ಬಂದರೆ ಭಯ ಬೇಡ; ಅಡುಗೆ ಮನೆಯಲ್ಲಿರುವ ಇದನ್ನು ಸಿಂಪಡಿಸಿ ಹೊರ ಕಳುಹಿಸಿ…!

ವಿಶ್ವದ ಅತ್ಯಂತ ವಿಷಕಾರಿ ಜೀವಿಗಳಲ್ಲಿ ಹಾವುಗಳನ್ನು ಪರಿಗಣಿಸಲಾಗಿದೆ. ಇವುಗಳಲ್ಲಿ ಕೆಲವು ಹಾವುಗಳು ಅತ್ಯಂತ ವಿಷಕಾರಿಯಾಗಿದ್ದು, ಇವುಗಳ ಕಚ್ಚುವಿಕೆಯು ಸ್ವಲ್ಪ ಸಮಯದ ನಂತರ ಮನುಷ್ಯನ ಸಾವಿಗೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ Read more…

ಇಡೀ ಬಿಜೆಪಿಯೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ: ಯತ್ನಾಳ್ ಹೇಳಿಕೆಯನ್ನು ಅವರ್ಯಾರೂ ಖಂಡಿಸಿಲ್ಲವೇಕೆ? ಡಿಸಿಎಂ ವಾಗ್ದಾಳಿ

ಬೆಂಗಳೂರು: ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ. ಹೀಗಾಗಿ ಅವರು Read more…

BREAKING: ಹಳೆ ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ಅಳವಡಿಕೆ ಗಡುವು ಮತ್ತೆ ವಿಸ್ತರಿಸಿದ ಸರ್ಕಾರ

ಬೆಂಗಳೂರು: ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ. ಡಿಸೆಂಬರ್ 31 ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. HSRP ಅಳವಡಿಕೆಗೆ ನ 30 Read more…

BREAKING: ಗುಡ್ಡ ಕುಸಿದು ಘೋರ ದುರಂತ: ಮಣ್ಣಿನಡಿ ಸಿಲುಕಿ ನಾಲ್ವರು ಬಾಲಕಿಯರು ಸಾವು

ಪಾಟ್ನಾ: ಬಿಹಾರದ ಬಕ್ಸರ್ ಜಿಲ್ಲೆಯ ರಾಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರೆಂಜಾ ಗ್ರಾಮದಲ್ಲಿ ಭಾನುವಾರ ನಡೆದ ದುರಂತ ಘಟನೆಯಲ್ಲಿ ಮಣ್ಣಿನ ಗುಡ್ಡ ಕುಸಿದು ನಾಲ್ಕು ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ. Read more…

BIG NEWS: ವಕ್ಫ್ ಮಂಡಳಿಯನ್ನು ರದ್ದುಗೊಳಿಸಿದ ಆಂಧ್ರ ಸರ್ಕಾರ

ಹೈದರಾಬಾದ್: ದೇಶದಲ್ಲಿ ವಕ್ಫ್ ಬೋರ್ಡ್, ವಕ್ಫ್ ಮಸೂದೆಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಆಂಧ್ರಪ್ರದೇಶ ಸರ್ಕಾರ ವಕ್ಫ್ ಬೋರ್ಡ್ ನ್ನು ವಜಾಗೊಳಿಸಿದೆ. ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ Read more…

FBI ನಿರ್ದೇಶಕರಾಗಿ ಭಾರತೀಯ ಮೂಲದ ಕಾಶ್ ಪಟೇಲ್ ನಾಮನಿರ್ದೇಶನ ಮಾಡಿದ ಟ್ರಂಪ್

ವಾಷಿಂಗ್ಟನ್: ಅಮೆರಿಕದ ಪ್ರಧಾನ ಕಾನೂನು ಜಾರಿ ಸಂಸ್ಥೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ನ ಮುಂದಿನ ನಿರ್ದೇಶಕರಾಗಿ ಭಾರತೀಯ ಮೂಲದ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಅಮೆರಿಕದ ಚುನಾಯಿತ ಅಧ್ಯಕ್ಷ Read more…

BREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶ್ರೀಶ(13), ಪ್ರಜ್ವಲ್(14) ಮೃತಪಟ್ಟ Read more…

ನನಗೆ ಬೀಡಿ ಸೇದೋ ಅಭ್ಯಾಸವಿಲ್ಲ; ಆಗ ಜೋಡೆತ್ತಾಗಿದ್ದವರು ಈಗ ಕುಂಟೆತ್ತಾ? ಡಿಸಿಎಂ ಗೆ ಟಾಂಗ್ ನೀಡಿದ ಆರ್. ಅಶೋಕ್

ಬಳ್ಳಾರಿ: ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದ್ದಕ್ಕೆ ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದಿದ್ದ ವಿಪಕ್ಷನಾಯಕ ಆರ್.ಅಶೋಕ್ ಹೇಳಿಕೆಗೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹಿಂದೆ ನಿರ್ಮಲಾನಂದನಾಥ Read more…

ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಟ್ಯಾಪ್ ಆದಾಗ ಆರ್. ಅಶೋಕ್ ಎಲ್ಲಿಗೆ ಹೋಗಿದ್ರು? ಈಗ ಬೆಂಕಿ ಹಚ್ಚಿ ಬೀಡಿ ಸೇದೋ ಕೆಲಸ ಯಾಕೆ? ಡಿಸಿಎಂ ಪ್ರಶ್ನೆ

ಬೆಂಗಳೂರು: ಜೆಡಿಎಸ್ ಸರ್ಕಾರದ ಅವಧಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಟ್ಯಾಪ್ ಆದಾಗ ಆರ್.ಅಶೋಕ್ ಎಲ್ಲಿಗೆ ಹೋಗಿಇದ್ರು? ಬಿಜೆಪಿ ನಾಯಕರು ಯಾಕೆ ಮಾತನಾಡಲಿಲ್ಲ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಈಗ Read more…

Horrifying Video: ಫೆಂಗಾಲ್ ಚಂಡಮಾರುತ ಎಫೆಕ್ಟ್; ಎದೆ ನಡುಗಿಸುತ್ತೆ ವಿಮಾನ ಲ್ಯಾಂಡಿಂಗ್ ಮಾಡಲು ಹೆಣಗಾಡಿದ ಪೈಲಟ್ ಸಾಹಸ

ಫೆಂಗಾಲ್ ಚಂಡಮಾರುತದಿಂದ ಚೆನ್ನೈ ನಡುಗುತ್ತಿದೆ. ತಮಿಳುನಾಡಿನ ಉತ್ತರ ಜಿಲ್ಲೆಗಳು ಮತ್ತು ಪುದುಚೇರಿಯ ಡೆಲ್ಟಾ ಜಿಲ್ಲೆಗಳಲ್ಲಿ ಚಂಡಮಾರುತ ಫೆಂಗಾಲ್ ನಿಂದ ಉಂಟಾದ ತೀವ್ರ ಹವಾಮಾನದಿಂದಾಗಿ, ಚೆನ್ನೈ ವಿಮಾನ ನಿಲ್ದಾಣವನ್ನು ಭಾನುವಾರ Read more…

Shocking Video: ಬಾಂಗ್ಲಾದಲ್ಲಿ ʼಇಸ್ಕಾನ್ʼ ಚಟುವಟಿಕೆ ನಿಲ್ಲಿಸುವಂತೆ ಕತ್ತಿ ಝಳಪಿಸಿ ಬೆದರಿಕೆ

ಇಸ್ಕಾನ್‌ ಭಕ್ತರ ಶಿರಚ್ಛೇದ ಮಾಡುವುದಾಗಿ ಕತ್ತಿ ಹಿಡಿದು ಬಹಿರಂಗವಾಗಿ ಬೆದರಿಕೆ ಹಾಕುತ್ತಿರುವ ಬಾಂಗ್ಲಾ ಮೂಲಭೂತವಾದಿಗಳ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಂದೂ ಅಲ್ಪಸಂಖ್ಯಾತರ ವಿರುದ್ಧ Read more…

BIG NEWS: ಯಾವುದೇ ಮೈತ್ರಿ ಇಲ್ಲ: ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಚುನಾವಣೆಯಲ್ಲಿ ಯಾವುದೇ Read more…

ತಿಂಗಳಿಗೆ 30 ಕೋಟಿ ರೂಪಾಯಿ ಗಳಿಸುತ್ತಾರಂತೆ ಈ ಪೋರ್ನ್‌ ಸ್ಟಾರ್….!

ವಯಸ್ಕ ಚಿತ್ರಗಳ ನಟಿ ಸೋಫಿ ರೈನ್ ಅವರ ಗಳಿಕೆ ಜನರನ್ನು ಆಶ್ಚರ್ಯಗೊಳಿಸಿದ್ದು, ಕೇವಲ ಅಪ್ಲಿಕೇಶನ್ ಮೂಲಕ ತಾವು ಅಷ್ಟು ಸಂಪಾದಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಫ್ಲೋರಿಡಾ ಮೂಲದ ಈ ಪ್ರಭಾವಿಯು Read more…

ಪ್ರಯಾಣಿಕರೇ ಗಮನಿಸಿ: KSR ರೈಲು ನಿಲ್ದಾಣದ 3ನೇ ಪ್ರವೇಶ ದ್ವಾರದಲ್ಲಿ ಪೇ & ಪಾರ್ಕಿಂಗ್ ಸೌಲಭ್ಯ

ಕೆಎಸ್‌ಆರ್ ಬೆಂಗಳೂರು ಸಿಟಿ ರೈಲು ನಿಲ್ದಾಣದಲ್ಲಿ ಮೂರನೇ ಎಂಟ್ರಿಯನ್ನು ಪ್ರಾರಂಭಿಸಿದ ಆರು ವರ್ಷಗಳ ನಂತರ, ಸಾರ್ವಜನಿಕರಿಗೆ ಮೊದಲ ‘ಪೇ ಮತ್ತು ಪಾರ್ಕ್’ ಸೌಲಭ್ಯವನ್ನು ಶುಕ್ರವಾರ ಪ್ರಾರಂಭಿಸಲಾಯಿತು. ಜನಸಂದಣಿಯಿಂದ ತುಂಬಿರುವ Read more…

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯ್ ಶಾ: ಶೀಘ್ರದಲ್ಲೇ ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ಮಾಜಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಅಧ್ಯಕ್ಷರಾಗಿ ತಮ್ಮ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಪೆಕ್ಸ್ ಕ್ರಿಕೆಟ್ Read more…

ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಡ್ರೋನ್ ಆಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 10 Read more…

BIG NEWS: ಸಂಪೂರ್ಣ ಬದಲಾಯ್ತು ಸ್ವಾಭಿಮಾನಿ ಸಮಾವೇಶದ ರೂಪುರೇಷೆ: ಪ್ರತಿ ವಿಭಾಗವಾರು ಸಮಾವೇಶಕ್ಕೆ ಕಾಂಗ್ರೆಸ್ ತೀರ್ಮಾನ: ಡಿಸಿಎಂ ಮಾಹಿತಿ

ಬೆಂಗಳೂರು: ಡಿಸೆಂಬರ್ 5ರಂದು ಹಾಸನದಲ್ಲಿ ಆಯೋಜಿಸಲಾಗಿದ್ದ ಸಿಎಂ ಸಿದ್ದರಾಮಯ್ಯ ಬೆಂಬಲಿಗರ ಸ್ವಾಭಿಮಾನಿ ಸಮಾವೇಶದ ಸಂಪೂರ್ಣ ಚಿತ್ರಣವೇ ಇದೀಗ ಬದಲಾಗಿದೆ. ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ಸಮಾವೇಶಕ್ಕೆ Read more…

ಅಯೋಧ್ಯೆಯಲ್ಲಿ ಕ್ರಿಕೆಟ್ ಲೀಗ್‌; ರಾಮಮಂದಿರದ ಅರ್ಚಕರು ಭಾಗಿ

ಅಯೋಧ್ಯೆಯ ರಾಮಮಂದಿರದ ಅರ್ಚಕರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಪ್ರತಿನಿಧಿಸುವ ಕ್ರೀಡಾ ಉಡುಪಿನಲ್ಲಿ ಪಟ್ಟಣದಲ್ಲಿ ಆಯೋಜಿಸಲಾದ ಕ್ರಿಕೆಟ್ ಲೀಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್ 22 ರಂದು ನಡೆಯಲಿರುವ Read more…

BIG NEWS: ಕ್ರ‍ೀಡಾಭ್ಯಾಸದ ವೇಳೆ ಹೃದಯಾಘಾತ: 14 ವರ್ಷದ ಬಾಲಕ ಸಾವು

ಕ್ರೀಡೆಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಮೋಹಿತ್ ಚೌದರಿ ಮೃತ ಬಾಲಕ. Read more…

ನ್ಯಾಯಾಲಯದಲ್ಲೇ ಜಡ್ಜ್‌ ಗೆ ಲಂಚ ಕೊಡಲು ಮುಂದಾದ ಆರೋಪಿ; ಮುಂದಾಗಿದ್ದೇನು ಗೊತ್ತಾ ?

ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಈಗ ಪ್ರಕರಣ ದಾಖಲಾಗಿದೆ. ಗುಜರಾತ್‌ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ Read more…

ಡಿಸೆಂಬರ್ 21ಕ್ಕೆ ‘ಗೇಮ್ ಚೇಂಜರ್’ ಚಿತ್ರದ ಪ್ರೀ ರಿಲೀಸ್ ಇವೆಂಟ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ‘ಗೇಮ್ ಚೇಂಜರ್’ ಮುಂದಿನ ತಿಂಗಳು ಜನವರಿ 10ರಂದು ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಚಿತ್ರತಂಡ ಇದೀಗ ಡಿಸೆಂಬರ್ Read more…

BIG BREAKING: ಶಿರಸಿ ಸೇರಿ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಭಾಗದಲ್ಲಿ ಭೂಮಿ ಕಂಪಿಸಿದೆ. ಕುಮಟಾ, ಶಿರಸಿ ಭಾಗದ ಘಟ್ಟಪ್ರದೇಶದಲ್ಲಿ ಭೂಮಿ ಕಂಪಿಸಿದೆ. ಉತ್ತರ Read more…

ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂ. ಜೇಬಿಗಿಳಿಸಿಕೊಳ್ಳುತ್ತಿದ್ದ 60 ಸಾವಿರ ಅನರ್ಹ ರೈತರಿಗೆ ಶಾಕ್

ತಿರುವನಂತಪುರಂ: ಕೇರಳದಲ್ಲಿ ಆದಾಯ ತೆರಿಗೆ ಪಾವತಿದಾರರು ಸೇರಿದಂತೆ 60,000 ಕ್ಕೂ ಹೆಚ್ಚು ಅನರ್ಹರು ಕೇಂದ್ರ ಸರ್ಕಾರದ ಪ್ರಮುಖ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಜೇಬಿಗಿಳಿಸಿಕೊಳ್ಳುತ್ತಿದ್ದಾರೆ. ಈ ಯೋಜನೆಯಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...