alex Certify Live News | Kannada Dunia | Kannada News | Karnataka News | India News - Part 1348
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವನಾಥನ್ ಆನಂದ್ ಜೊತೆ ಆನಂದ್‌ ಮಹೀಂದ್ರ ಫ್ರೆಂಡ್ಲಿ ಚೆಸ್ ಪಂದ್ಯ

ಟೆಕ್ ಮಹಿಂದ್ರಾ ಜಾಗತಿಕ ಚೆಸ್ ಲೀಗ್‌ 2023ಕ್ಕೆ ದುಬೈನಲ್ಲಿ ಚಾಲನೆ ನೀಡಲಾಗಿದೆ. ಈ ಸಂದರ್ಭದ ಕುರಿತು ಮಹಿಂದ್ರಾ ಸಮೂಹದ ಚೇರ್ಮನ್ ಆನಂದ್ ಮಹಿಂದ್ರಾ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಗ್ಯಾಂಡ್ Read more…

ಬಿಸಿನೀರು ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು……?

ಬಿಸಿನೀರು ಕುಡಿಯುವುದು ಒಳ್ಳೆಯದು ಎಂಬುದೇನೋ ನಿಜ. ಆದರೆ ಅದರ ಬಿಸಿ ಎಷ್ಟರ ಪ್ರಮಾಣದಲ್ಲಿದ್ದರೆ ಒಳ್ಳೆಯದು, ವಿಪರೀತ ಹೆಚ್ಚು ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಸಮಸ್ಯೆಗಳಾಗುತ್ತವೆ ಎಂಬುದು ನಿಮಗೆ ಗೊತ್ತೇ? Read more…

Watch | ಇನ್ನೂ ಸಮಯವಿದೆ, ನೀನು ಮದುವೆಯಾಗು; ರಾಹುಲ್ ಗಾಂಧಿಗೆ ಲಾಲು ಸಲಹೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನ ಮದುವೆಯಾಗುವಂತೆ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಲಹೆ ನೀಡಿದ್ದಾರೆ. ಪಾಟ್ನಾದಲ್ಲಿ ಜರುಗಿದ ವಿಪಕ್ಷಗಳ ಮೆಗಾ ಸಭೆ ನಂತರ ಸುದ್ದಿಗಾರರನ್ನು Read more…

ಚಲಿಸುತ್ತಿರುವ ರೈಲಿನ ಮೇಲೆ ಅರೆಬೆತ್ತಲಾಗಿ ಸ್ಟಂಟ್;‌ ಯುವಕರ ಹುಚ್ಚಾಟದ ವಿಡಿಯೋ ವೈರಲ್

ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಚಲಿಸುವ ರೈಲಿನ ಮೇಲೆ ನಿಂತು ಇಬ್ಬರು ಯುವಕರು ಅಪಾಯಕಾರಿ ಸ್ಟಂಟ್ ಮಾಡುವ ವಿಡಿಯೋ ವೈರಲ್ ಆಗಿದೆ. ‌ ವೀಡಿಯೊದಲ್ಲಿ ಒಳ ಉಡುಪು ಧರಿಸಿದ ಇಬ್ಬರು Read more…

ಬಸ್ ಪ್ರಯಾಣದ ವೇಳೆ ಕನಿಮೊಳಿಯವರಿಗೆ ಅವಮಾನ; ತಮಿಳುನಾಡಿನ ಮಹಿಳಾ ಬಸ್ ಚಾಲಕಿಯಿಂದ ರಾಜೀನಾಮೆ

ಡಿಎಂಕೆ ಸಂಸದೆ ಕನಿಮೊಳಿ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡಿದ ವೇಳೆ ಅವರು ಟಿಕೆಟ್ ಪಡೆದಿದ್ದರೂ ಸಹ ತಮ್ಮಂದಿಗಿದ್ದ ಮಹಿಳಾ ಕಂಡಕ್ಟರ್ ಅಗೌರವ ತೋರಿದ್ದಲ್ಲದೆ ಅವಮಾನಿಸಿದ್ದಾರೆ ಎಂದು ಆರೋಪಿಸಿರುವ Read more…

AEBAS ಮೂಲಕವೇ ನೌಕರರ ಹಾಜರಾತಿ ನಮೂದು; ಕೇಂದ್ರ ಸರ್ಕಾರದ ಮಹತ್ವದ ಸೂಚನೆ

ಕೇಂದ್ರ ಸರ್ಕಾರ ತನ್ನ ನೌಕರರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಬಹುತೇಕ ನೌಕರರು ಇದನ್ನು ಪಾಲಿಸುತ್ತಿಲ್ಲ ಎಂಬುದು ಸರ್ಕಾರದ ಗಮನಕ್ಕೆ Read more…

FDA, SDA ಸೇರಿ ವಿವಿಧ ಹುದ್ದೆಗಳ ಭರ್ತಿ: ಆಹಾರ ನಿಗಮ ಸೇರಿ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ ಉದ್ಯೋಗಾವಕಾಶ

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ Read more…

‘ಗೃಹಲಕ್ಷ್ಮಿ ಯೋಜನೆ’ ಲಾಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮತದಾರರಿಗೆ 5 ‘ಗ್ಯಾರಂಟಿ’ ಯೋಜನೆಗಳನ್ನು ಘೋಷಣೆಗಳನ್ನು ಮಾಡಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳುತ್ತಿದೆ. ಮಹಿಳೆಯರಿಗೆ ಉಚಿತ ಬಸ್ Read more…

ಮನೆಯಲ್ಲಿ ಮಕ್ಕಳಿದ್ದರೆ ಹುಷಾರ್…! ಅವರ ಮುಂದೆ ಹೀಗೆ ನಡೆದುಕೊಳ್ಳಬೇಡಿ

ಮಕ್ಕಳ ಮನಸ್ಸು ಹಸಿಮಣ್ಣಿನ ಗೋಡೆಯಿದ್ದ ಹಾಗೆ. ನಾವು ಏನು ಹೇಳುತ್ತಿವೋ ಅದು ಅವರ ಮನಸ್ಸಿನಲ್ಲಿ ಅಚ್ಚೊತ್ತಿಕೊಂಡು ಕುಳಿತು ಬಿಡುತ್ತದೆ. ನಮ್ಮನ್ನು ನೋಡಿ ಮಕ್ಕಳು ಕಲಿಯುವುದರಿಂದ ಮೊದಲು ನಾವು ಸರಿ Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ…!

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂನ್ 27ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ Read more…

ಶುಲ್ಕ ಪಾವತಿಸದ್ದಕ್ಕೆ ವಿದ್ಯುತ್ ಕಡಿತ; ‘ಬೆಸ್ಕಾಂ’ಗೆ ದಂಡ ವಿಧಿಸಿ ಗ್ರಾಹಕ ಪರಿಹಾರ ಆಯೋಗದ ಮಹತ್ವದ ತೀರ್ಪು

ಗ್ರಾಹಕರೊಬ್ಬರು ತಮ್ಮ ಮನೆಯ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಪಾವತಿಸಿಲ್ಲವೆಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಿದ ಬೆಸ್ಕಾಂಗೆ ದಾವಣಗೆರೆ ಜಿಲ್ಲಾ ಗ್ರಾಹಕ ಪರಿಹಾರ ಆಯೋಗ ದಂಡ ವಿಧಿಸಿ ಮಹತ್ವದ ತೀರ್ಪು Read more…

ನಿಮಗೂ ಕಾಡುತ್ತಿದೆಯಾ ಒಂಟಿತನ…..?

ಒಂದಲ್ಲ ಒಂದು ಸಮಯದಲ್ಲಿ ಪ್ರತಿಯೊಬ್ಬರಿಗೂ ಒಂಟಿತನ ಕಾಡುತ್ತದೆ. ನಿಮಗೆ ಎಷ್ಟು ಜನ ಸ್ನೇಹಿತರಿದ್ದಾರೆ ಅನ್ನುವುದು ಮುಖ್ಯವಲ್ಲ. ಅವರು ನಿಮಗೆಷ್ಟು ಆಪ್ತರಾಗಿದ್ದಾರೆ ಅನ್ನುವುದು ಕೂಡಾ ಮುಖ್ಯವಾಗುತ್ತದೆ. ಒಂಟಿತನದಿಂದ ಆರೋಗ್ಯ ಹಾಳಾಗುತ್ತದೆ. Read more…

ಹಸಿರು ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯಲು ಪ್ರಾರಂಭಿಸಿ, ನಿಬ್ಬೆರಗಾಗಿಸುತ್ತೆ ಕೇವಲ 20 ನಿಮಿಷಗಳ ಈ ದಿನಚರಿ…..!

ಹಸಿರು ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆಯಬೇಕು ಅಂತಾ ಮನೆಯಲ್ಲಿ ಹಿರಿಯರು ಹೇಳೋದನ್ನು ನೀವು ಸಹ ಕೇಳಿರಬಹುದು. ಇಂದಿನ ಯುಗದಲ್ಲಿ ಚಪ್ಪಲಿ, ಬೂಟುಗಳಿಲ್ಲದೆ ಯಾರೂ ಹೊರಗೆ ಕಾಲಿಡುವುದಿಲ್ಲ. ಹಾಗಾಗಿ ಬರಿಗಾಲಿನಲ್ಲಿ Read more…

ಅಸಂಘಟಿತ ಕಾರ್ಮಿಕರಿಗೆ ಶುಭ ಸುದ್ದಿ: ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ 14 ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, Read more…

‘ಗೃಹಜ್ಯೋತಿ’ ನೋಂದಣಿಗೆ ಹೆಚ್ಚುವರಿ ಶುಲ್ಕ ವಸೂಲಿ; ಸರ್ಕಾರದಿಂದ ಖಡಕ್ ಎಚ್ಚರಿಕೆ

ಉಚಿತ ವಿದ್ಯುತ್ ನೀಡುವ ಘೋಷಣೆಯಂತೆ ರಾಜ್ಯ ಸರ್ಕಾರ ‘ಗೃಹಜ್ಯೋತಿ’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ನೋಂದಾಯಿಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಮೂಲಕ, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ Read more…

ರೈತರು ಸೇರಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ ನಾಲ್ಕೈದು ವರ್ಷ ಮಳೆ ಕೊರತೆ…?

ಬೆಂಗಳೂರು: ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನೀನೋ ಪರಿಸ್ಥಿತಿಯಿಂದಾಗಿ ರಾಜ್ಯ ಮತ್ತು ದೇಶದಲ್ಲಿ ಮುಂದಿನ ನಾಲ್ಕೈದು ವರ್ಷ ಮಳೆ ಕೊರತೆಯಾಗುವ ಸಂಭವವಿದ್ದು, ಪ್ರಮುಖ ಕೃಷಿ ವಿವಿಗಳು ರೈತರಿಗೆ ದೀರ್ಘಾವಧಿ ಬೆಳೆಗಳ Read more…

ವಿಧಾನ ಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರ ಅವಿರೋಧ ಆಯ್ಕೆ

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರ ಆಯ್ಕೆಯನ್ನು ಚುನಾವಣಾಧಿಕಾರಿ Read more…

ರಸ್ತೆಯಲ್ಲಿ ಬಿದ್ದ ಈ ವಸ್ತುವನ್ನು ಅಪ್ಪಿತಪ್ಪಿಯೂ ಮುಟ್ಟಬೇಡಿ

ವಿಶ್ವದಲ್ಲಿ ಕೆಲವರು ರಸ್ತೆಯಲ್ಲಿ ಬಿದ್ದ ಪ್ರತಿಯೊಂದು ವಸ್ತುವನ್ನೂ ತೆಗೆದುಕೊಳ್ತಾರೆ. ಮತ್ತೆ ಕೆಲವರು ರಸ್ತೆ ಮೇಲೆ ಬಿದ್ದ ವಸ್ತುವನ್ನು ಗಮನಿಸುವುದಿಲ್ಲ. ರಸ್ತೆಯಲ್ಲಿ ಬಿದ್ದ ಕೆಲ ವಸ್ತು ಶುಭ ತಂದ್ರೆ ಮತ್ತೆ Read more…

ಈ ಸರಳ ʼಸೂತ್ರʼಗಳನ್ನು ಅನುಸರಿಸಿದ್ರೆ ನೆಲೆಸುತ್ತೆ ಸುಖ-ಸಮೃದ್ಧಿ

ಮನೆಯ ಸಾಮಾನುಗಳನ್ನು ಸುಂದರವಾಗಿ ಜೋಡಿಸುವುದು ಒಂದು ಕಲೆ. ಆದ್ರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಸಾಮಾನುಗಳನ್ನು ಜೋಡಿಸುವುದು ಬುದ್ಧಿವಂತಿಕೆ. ವಸ್ತುಗಳನ್ನು ದಿಕ್ಕಿಗನುಗುಣವಾಗಿ ಮನೆಯಲ್ಲಿ ಜೋಡಿಸಿದ್ರೆ ಸುಖ, ಸಮೃದ್ಧಿ ಮನೆಯಲ್ಲಿ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 30ರೊಳಗೆ ಶೂ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 30ರೊಳಗೆ ಒಂದು ಜೊತೆ ಉಚಿತ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲು ಸರ್ಕಾರ ಸೂಚನೆ ನೀಡಿದೆ. Read more…

ಗರ್ಭಿಣಿಯರು ಮಾವಿನ ಹಣ್ಣು ತಿನ್ನಬೇಕಾ….? ತಜ್ಞರಿಂದಲೇ ಉತ್ತರ ತಿಳಿಯಿರಿ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಡಯಟ್‌ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅಪಾಯ ತಂದೊಡ್ಡಬಲ್ಲ ಕೆಲವೊಂದು ಆಹಾರ ಪದಾರ್ಥಗಳಿಂದ ಗರ್ಭಿಣಿಯರು ದೂರವಿರಬೇಕು. ಗರ್ಭಾವಸ್ಥೆಯಲ್ಲಿ ಹಣ್ಣುಗಳ ಸೇವನೆ ಅತ್ಯಂತ ಸೂಕ್ತ. ಗರ್ಭಿಣಿಯರು ಎಲ್ಲಾ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಅಕ್ಕಿ ದರ ಕ್ವಿಂಟಾಲ್ ಗೆ 200 ರೂ.ಗೆ ಏರಿಕೆ ಸಾಧ್ಯತೆ

ಬೆಂಗಳೂರು: ವಾಣಿಜ್ಯ ಕೈಗಾರಿಕೆಗಳ ವಿದ್ಯುತ್ ದರ ಭಾರಿ ಏರಿಕೆಯಾಗಿದ್ದು, ಮಿಲ್ಲಿಂಗ್ ದರ ಏರಿಕೆಗೆ ಅಕ್ಕಿ ಗಿರಣಿಗಳು ಸಜ್ಜಾಗಿವೆ. ಇದರಿಂದ ಅಕ್ಕಿ ದರ ಕ್ವಿಂಟಾಲ್ ಗೆ 150 -200 ರೂ.ವರೆಗೆ Read more…

ಓವನ್ ಇಲ್ಲದೆಯೂ ಮಾಡಿ ನೋಡಿ ರುಚಿ ರುಚಿ ಪಿಜ್ಜಾ

ಪಿಜ್ಜಾ ಹೆಸರು ಕೇಳಿದ್ರೆ ಬಾಯಲ್ಲಿ ನೀರು ಬರುತ್ತದೆ. ಓವನ್ ಇಲ್ಲದೆ ಪಿಜ್ಜಾ ಮಾಡಲು ಸಾಧ್ಯವಿಲ್ಲ ಎನ್ನುವವರಿದ್ದಾರೆ. ಆದ್ರೆ ತವಾದಲ್ಲಿ ಪಿಜ್ಜಾ ತಯಾರಿಸಬಹುದು. ಪಿಜ್ಜಾ ಕ್ಕೆ ಬೇಕಾಗುವ ಸಾಮಗ್ರಿ : Read more…

ಹೃದಯಾಘಾತದ ನಂತರ ವ್ಯಾಯಾಮ ಮಾಡುವುದು ಅಪಾಯಕಾರಿಯೇ…..? ಇಲ್ಲಿದೆ ತಜ್ಞರ ಸಲಹೆ

ಕೊರೊನಾ ನಂತರ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕೇವಲ ವಯಸ್ಸಾದವರು ಮಾತ್ರವಲ್ಲ, ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಆರೋಗ್ಯವಾಗಿರಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಬಯಸುವವರು ನಿಯಮಿತವಾಗಿ ವ್ಯಾಯಾಮ, Read more…

ಮನೆಯಲ್ಲೆ ತಯಾರಿಸಿ ರುಚಿಯಾದ ತರಕಾರಿ ನೂಡಲ್ಸ್ ಸೂಪ್

ತರಕಾರಿ ನೂಡಲ್ಸ್ ಸೂಪ್ ಬಾಯಿಗಷ್ಟೇ ರುಚಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಬಿಸಿ ಬಿಸಿ ನೂಡಲ್ಸ್ ಸೂಪ್ ಸೇವಿಸುವ ಮಜವೇ ಬೇರೆ. ಇದನ್ನು ಮಾಡಲು ಕಡಿಮೆ ಸಮಯ ಸಾಕು. ಹಾಗೆ ತಯಾರಿಸುವುದು Read more…

ಈ ರಾಶಿಯವರಿಗಿದೆ ವಿದೇಶ ಪ್ರಯಾಣದ ಸಾಧ್ಯತೆ

  ಮೇಷ ರಾಶಿ ಇವತ್ತು ಎಲ್ಲಾ ವ್ಯವಹಾರಗಳನ್ನು ಸಮಾಧಾನವಾಗಿ ಮಾಡಿ. ಕುಟುಂಬ ಸದಸ್ಯರೊಂದಿಗೆ ವಾದ – ವಿವಾದ ಬೇಡ. ಮಾತು ಮತ್ತು ಕೋಪದ ಮೇಲೆ ನಿಯಂತ್ರಣವಿರಲಿ. ವೃಷಭ ರಾಶಿ Read more…

ಮಣ್ಣಿನಿಂದ ಮಾಡಿದ ಈ ವಸ್ತುಗಳು ಮನೆಯ ʼಸುಖ-ಸೌಭಾಗ್ಯʼ ಪ್ರಾಪ್ತಿಗೆ ಸಹಕಾರಿ

ಪ್ರಕೃತಿಯ ಅಮೂಲ್ಯ ಕೊಡುಗೆ ಮಣ್ಣು ಮಾನವನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಇದ್ರ ಉಪಯೋಗದಿಂದ ಸುಖ-ಸೌಭಾಗ್ಯದ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ Read more…

ಗಾಂಜಾ ಮತ್ತಿನಲ್ಲಿ ಕನ್ನಡಕ ಪುಡಿಗಟ್ಟಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ: ಕಿಡಿಗೇಡಿಗಳು ಅರೆಸ್ಟ್

ಚಿಕ್ಕಮಗಳೂರು: ರಸ್ತೆ ಬದಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಜೀವನ್, ಚಿಕ್ಕಮಗಳೂರಿನ ವಿನೋದ್ ಬಂಧಿತ ಆರೋಪಿಗಳು. Read more…

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಆಯೋಗ ರಚನೆ

ಬೆಂಗಳೂರು: ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆಗೆ ಆಯೋಗ ರಚನೆ ಮಾಡಲಾಗಿದೆ. ಆಯೋಗ ರಚಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...