alex Certify Live News | Kannada Dunia | Kannada News | Karnataka News | India News - Part 1351
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಸ್ತಿ ಆಸೆಗೆ ತಮ್ಮನನ್ನೇ ಹತ್ಯೆಗೈದಿದ್ದ ಮೂವರು ಸಹೋದರರು ಅರೆಸ್ಟ್

ಗದಗ: ಆಸ್ತಿಗಾಗಿ ತಮ್ಮನನ್ನೇ ಬರ್ಬರವಾಗಿ ಕೊಲೆಗೈದಿದ್ದ ಮೂವರು ಅಣ್ಣಂದಿರನ್ನು ಗದಗ ಜಿಲ್ಲೆಯ ರೋಣ ಪೊಲೀಸರು ಬಂಧಿಸಿದ್ದಾರೆ. ಲೋಕಪ್ಪ, ರೇವಣಪ್ಪ, ಬಸಪ್ಪ ಬಂಧಿತರು. ರೋಣ ಪಟ್ಟಣ ಬಳಿಯ ಜಮೀನಿನಲ್ಲಿ ಕೊಡಲಿಯಿಂದ Read more…

B.S Yediyurappa : ನನ್ನನ್ನು ಯಾರೂ ಟಾರ್ಗೆಟ್ ಮಾಡಿಲ್ಲ, ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತ ಇಲ್ಲ : ಮಾಜಿ ಸಿಎಂ BSY

ನವದೆಹಲಿ : ನನ್ನನ್ನು ಯಾರೂ ಟಾರ್ಗೆಟ್ ಮಾಡಿಲ್ಲ, ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತ ಇಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ನವದೆಹಲಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ Read more…

‘ಡಬಲ್ ಇಂಜಿನ್ ಈಗ ಟ್ರಿಪಲ್ ಇಂಜಿನ್ ಸರ್ಕಾರ’: ಏಕನಾಥ್ ಶಿಂಧೆ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಡಬಲ್ ಇಂಜಿನ್ ಸರ್ಕಾರ ಈಗ ಟ್ರಿಪಲ್ ಇಂಜಿನ್ ಸರ್ಕಾರವಾಗಿದೆ. ಅಜಿತ್ Read more…

Haveri : ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹಾವೇರಿ : ಹೊಟ್ಟೆ ನೋವು ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದೀಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕಾವ್ಯಾ ಪಾಟೀಲ್ (19) Read more…

ಹಾರಾಟದ ವೇಳೆಯಲ್ಲೇ ಎರಡು ವಿಮಾನ ಮುಖಾಮುಖಿ ಡಿಕ್ಕಿ: ವಿಡಿಯೋ ವೈರಲ್

ಕೊಲಂಬಿಯಾದ ವಾಯುಪಡೆಯ ಎರಡು ಯುದ್ಧ ವಿಮಾನಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ ಘಟನೆ ಶನಿವಾರ ಅಪಿಯಾಯ್ ಏರ್ ಬೇಸ್‌ನಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ Read more…

BREAKING: ಶಿಕ್ಷಕಿ ಮಗನಿಂದ ಲವ್ ಮಾಡುವಂತೆ ಕಿರುಕುಳ; ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಲವ್ ಮಾಡುವಂತೆ ಶಿಕ್ಷಕಿಯ ಮಗ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಸಾರಾ ಆತ್ಮಹತ್ಯೆ ಮಾಡಿಕೊಂಡ Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿಗೆ ತೋಟಗಾರಿಕೆಯ ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಿ ಎಂದು ತೋಟಗಾರಿಕೆ Read more…

BIG NEWS : ಮತ್ತೆ ಜಾತಿಗಣತಿ ಮಂತ್ರ ಪಠಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಹಾಗೂ ಆರ್ಥಿಕ ತಾರತಮ್ಯ ನಿವಾರಣೆಗಾಗಿ ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಗಿನೆಲೆ ಮಹಾಸಂಸ್ಥಾನ ಮಠದಲ್ಲಿ ಮಾತನಾಡಿದ ಸಿದ್ದರಾಮಯ್ಯ ಮತ್ತೆ ಜಾತಿಗಣತಿ ಮಂತ್ರ Read more…

BIG NEWS : ಆಗಸ್ಟ್ 16 ರಿಂದ ‘ಗೃಹಲಕ್ಷ್ಮಿ’ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಕೇಂದ್ರ ಸಂಪುಟದಲ್ಲಿ ಬಿ.ವೈ.ರಾಘವೇಂದ್ರಗೆ ಸ್ಥಾನ ವಿಚಾರ : ಮಾಜಿ ಸಿಎಂ BSY ಹೇಳಿದ್ದೇನು?

ನವದೆಹಲಿ: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚಿಸಲು ಹೈಕಮಾಂಡ್ ಬುಲಾವ್ ಮೇರೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ Read more…

Gruha Lakshmi Scheme : ಆ.16 ರಿಂದ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಆ.16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS : ಗೃಹ ಸಚಿವ ‘ಅಮಿತ್ ಶಾ’ ಜೊತೆ ಮಾಜಿ ಸಿಎಂ ‘BSY’ ಮೀಟಿಂಗ್ ಫಿಕ್ಸ್

ನವದೆಹಲಿ: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಈಗಾಗಲೇ ನವದೆಹಲಿಯಲ್ಲಿ ಸಂಸದ Read more…

‘ICU’ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ : ತಪ್ಪಿದ ದುರಂತ, 24 ನವಜಾತ ಶಿಶುಗಳ ರಕ್ಷಣೆ

ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್ ಆಗಿದ್ದರಿಂದ Read more…

BIG NEWS: ಚುನಾವಣೆಯಿಂದ ನಿವೃತ್ತಿ ಅಷ್ಟೇ, ರಾಜಕೀಯದಿಂದ ಅಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು: ನಾವು ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾನು ಅವಕಾಶ ವಂಚಿತರ ಪರವಾಗಿ ಹೊರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೇತೋಹಳ್ಳಿಯಲ್ಲಿ ಮಾತನಾಡಿದ ಸಿಎಂ Read more…

Gruha Lakshmi Scheme : ಜುಲೈ 14ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 14ರಿಂದ ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

Anna Bhagya Scheme : ‘ಅನ್ನಭಾಗ್ಯ’ ವಿಳಂಬ ಆಯಿತು, ಅದಕ್ಕೆ ಹಣ ಕೊಡಲು ಹೇಳಿದ್ದೇನೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ‘ಅನ್ನಭಾಗ್ಯ’ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಹಣ ನೀಡುವ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ Read more…

BREAKING NEWS : ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಕೆ.ಸಿ ಎನ್ ಮೋಹನ್ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಕೆ.ಸಿ ಎನ್ ಮೋಹನ್ ಇಂದು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕೆ ಸಿ ಮೋಹನ್ ಇಂದು Read more…

BREAKING NEWS : ಮಹಾರಾಷ್ಟ್ರ ಡಿಸಿಎಂ ಆಗಿ ‘ಅಜಿತ್ ಪವಾರ್’ ಪ್ರಮಾಣವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಎನ್ ಸಿಪಿ ಶರದ್ ಪವಾರ್ ವಿರುದ್ಧ ಸಿಡಿದೆದ್ದಿರುವ ಅಜಿತ್ ಪವಾರ್ ಬಣ, ಬಿಜೆಪಿ-ಶಿವಸೇನೆ ಮಹಾಮೈತ್ರಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ಅಲ್ಲದೇ Read more…

ಪ್ರಿಯಕರನ ಸೇರಲು ಮಗು ಕೊಂದ ಮಹಿಳೆ ‘ದೃಶ್ಯಂ’ ನೋಡಿದ್ಲು

ಸೂರತ್: ಗುಜರಾತ್‌ ನ ಸೂರತ್ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವನ್ನು ಕೊಂದು ಮಗು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾಳೆ. ಬಂಧನದಿಂದ ಪಾರಾಗಲೂ ‘ದೃಶ್ಯಂ’ ವೀಕ್ಷಿಸಿದ್ದಾಳೆ. ಪ್ರಕರಣ Read more…

ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ: NCP ಗೆ ಶಾಕ್ ನೀಡಿದ ಅಜಿತ್ ಪವಾರ್ ಬಣ; ಬಿಜೆಪಿ –ಶಿವಸೇನೆ ಸರ್ಕಾರಕ್ಕೆ ಬೆಂಬಲ

ಮುಂಬೈ: ಮಹಾರಾಷ್ಟ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದ್ದು, ಎನ್.ಸಿ.ಪಿ.ಗೆ ಶಾಕ್ ನೀಡಿದ ಅಜಿತ್ ಪವಾರ್ ಬಿಜೆಪಿ –ಶಿವಸೇನೆ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಶಿಂದೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ Read more…

BIG NEWS: ವಿಪಕ್ಷ ನಾಯಕನ ಆಯ್ಕೆ, ದೆಹಲಿಗೆ ದೌಡಾಯಿಸಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಳೆಯಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿಧಾನ ಮಂಡಲ ಅಧಿವೇಶ ಆರಂಭವಾಗುತ್ತಿದ್ದು, ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ, ಇದೇ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ನಾಯಕರನ್ನು ಟೀಕಿಸುತ್ತಿದೆ. Read more…

Gruha Lakshmi Scheme : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದೆ. ಅರ್ಜಿ ಸ್ವೀಕಾರ ಜುಲೈ 14ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ Read more…

BIG NEWS : ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಿಜೆಪಿ ಶಾಸಕ

ಕಾಗಿನೆಲೆ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಘಟನೆ ನಡೆದಿದೆ. ಕಾಗಿನೆಲೆ ಮಹಾಸಂಸ್ಥಾನದ ಶಾಖಾ ಮಠದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಸ್.ಟಿ.ಸೋಮಶೇಖರ್, Read more…

H.D.Kumaraswamy : ರಾಜ್ಯ ಸರ್ಕಾರದ ವಿರುದ್ಧ ‘YST’ ಬಾಂಬ್ ಸಿಡಿಸಿದ ಮಾಜಿ ಸಿಎಂ HDK

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಜಿಎಸ್ ಟಿ ರೀತಿ ವೈ ಎಸ್ ಟಿ ಸಂಗ್ರಹ Read more…

BIG NEWS: ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ : ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

ಬೆಂಗಳೂರು: ನುಡಿದಂತೆ ನಡೆಯದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಸಜ್ಜಾಗಿದ್ದು, ನಾಳೆ ಜುಲೈ 3ರಿಂದ ಪ್ರತಿಭಟನೆ ನಡೆಸಲಿದೆ. ಮೋಸ ನಿಲ್ಲಿಸಿ ಗ್ಯಾರಂಟಿ ಜಾರಿಗೊಳಿಸಿ ಎಂಬ ಶೀರ್ಷಿಕೆ Read more…

Nandi Hills : ರಾಷ್ಟ್ರಪತಿ ಆಗಮನ ಹಿನ್ನೆಲೆ : ಇಂದು, ನಾಳೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಜು.2 ಮತ್ತು 3 ರಂದು ಪ್ರವಾಸಿಗರಿಗೆ ಪ್ರವೇಶ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ Read more…

BIG NEWS : GST ರೀತಿ ಸರ್ಕಾರದಿಂದ YST ಸಂಗ್ರಹ ಆಗುತ್ತಿದೆ : ಯತೀಂದ್ರ ಸಿದ್ದರಾಮಯ್ಯ ವಿರುದ್ಧ HDK ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ, ವರ್ಗಾವಣೆ ದಂಧೆ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಜಿಎಸ್ ಟಿ ರೀತಿ ವೈ ಎಸ್ ಟಿ ಸಂಗ್ರಹ Read more…

BREAKING NEWS : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ : ತಪ್ಪಿದ ಭಾರಿ ದುರಂತ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಹಾರಾಷ್ಟ್ರದ ಸೋಲಾಪುರ ಬಳಿ ನಡೆದಿದೆ. ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

BREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಮಂಡ್ಯ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರಮ್ಮ ದೇವಾಲಯದ ಹಿಂಭಾಗದ ಹಳ್ಳದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ Read more…

ವಿಡಿಯೋ ಮಾಡಲು ಹೇಳಿ ಜಲಪಾತದಿಂದ ಹಾರಿದ ಯುವಕ: ಬಂಡೆಗಳ ನಡುವೆ ತಲೆ ಸಿಲುಕಿದ ಸ್ಥಿತಿಯಲ್ಲಿ ಶವ ಪತ್ತೆ

ಚೆನ್ನೈ ಮೂಲದ 22 ವರ್ಷದ ವಿದ್ಯಾರ್ಥಿ ತಿರುಪತಿ ಬಳಿಯ ತಲಕೋಣ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕರ್ನಾಟಕದ ಮಂಗಳೂರಿನವರಾದ ಸುಮಂತ್ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆಂದು ತಲಕೋಣ ಜಲಪಾತಕ್ಕೆ ಬಂದಿದ್ದರು. ಶುಕ್ರವಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...