alex Certify Live News | Kannada Dunia | Kannada News | Karnataka News | India News - Part 1352
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ : ತಪ್ಪಿದ ಭಾರಿ ದುರಂತ

ಮಹಾರಾಷ್ಟ್ರ : ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಹಾರಾಷ್ಟ್ರದ ಸೋಲಾಪುರ ಬಳಿ ನಡೆದಿದೆ. ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ರೈಲಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

BREAKING NEWS : ಮಂಡ್ಯದಲ್ಲಿ ಘೋರ ಘಟನೆ : ಈಜಲು ಹೋದ ಇಬ್ಬರು ಬಾಲಕರು ನೀರುಪಾಲು

ಮಂಡ್ಯ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮದ್ದೂರಮ್ಮ ದೇವಾಲಯದ ಹಿಂಭಾಗದ ಹಳ್ಳದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ Read more…

ವಿಡಿಯೋ ಮಾಡಲು ಹೇಳಿ ಜಲಪಾತದಿಂದ ಹಾರಿದ ಯುವಕ: ಬಂಡೆಗಳ ನಡುವೆ ತಲೆ ಸಿಲುಕಿದ ಸ್ಥಿತಿಯಲ್ಲಿ ಶವ ಪತ್ತೆ

ಚೆನ್ನೈ ಮೂಲದ 22 ವರ್ಷದ ವಿದ್ಯಾರ್ಥಿ ತಿರುಪತಿ ಬಳಿಯ ತಲಕೋಣ ಜಲಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕರ್ನಾಟಕದ ಮಂಗಳೂರಿನವರಾದ ಸುಮಂತ್ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆಂದು ತಲಕೋಣ ಜಲಪಾತಕ್ಕೆ ಬಂದಿದ್ದರು. ಶುಕ್ರವಾರ Read more…

BIG NEWS : ಇಂದು ಸಂಜೆ ವಿಪಕ್ಷ ನಾಯಕನ ಹೆಸರು ಘೋಷಣೆ : ಎಸ್.ಟಿ ಸೋಮಶೇಖರ್

ಬೆಂಗಳೂರು: ಇಂದು ಸಂಜೆ ವಿಪಕ್ಷ ನಾಯಕನ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಎಸ್ ಟಿ ಸೋಮಶೇಖರ್ ಬಿಜೆಪಿ Read more…

Gruha jyoti Scheme : ನೋಂದಣಿ ಮಾಡಿಸದಿದ್ದರೆ ಉಚಿತ ವಿದ್ಯುತ್ ಸಿಗಲ್ಲ: ಇಂಧನ ಇಲಾಖೆ ಸ್ಪಷ್ಟನೆ

ಬೆಂಗಳೂರು : ನೋಂದಣಿ ಮಾಡಿಸದಿದ್ದರೆ ಉಚಿತ ವಿದ್ಯುತ್ ಸಿಗಲ್ಲ , ಎಲ್ಲರೂ ಕೂಡ ಅರ್ಜಿ ಸಲ್ಲಿಸಿ ಎಂದು ‘ಇಂಧನ ಇಲಾಖೆ’ ಮಹತ್ವದ ಸೂಚನೆ ನೀಡಿದೆ. ಗೃಹಜ್ಯೋತಿಗೆ ಅರ್ಜಿ ಸಲ್ಲಿಸುವುದು Read more…

‘Kiccha 46’ Teaser : ನಾನು ಮನುಷ್ಯನಲ್ಲ ರಾಕ್ಷಸ : ‘ಕಿಚ್ಚ 46’ ರಗಡ್ ಟೀಸರ್ ರಿಲೀಸ್

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ( Actor Sudeep ) ಅಭಿನಯದ 46 ನೇ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿದೆ. ಸದ್ಯ, ಚಿತ್ರದ ಟೀಸರ್ ಬಿಡುಗಡೆಯಾಗಿದ್ದು Read more…

ಶಿಕ್ಷಕನಿಂದಲೇ ನೀಚ ಕೃತ್ಯ: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ

ತುಮಕೂರು: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದ ಸರ್ಕಾರಿ ಶಾಲೆ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜು.5 ರಂದು ಸ್ಟಾಫ್ ನರ್ಸ್ ಹುದ್ದೆಗೆ ನೇರ ಸಂದರ್ಶನ

ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2023-24 ನೇ ಸಾಲಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ ಶುಶ್ರೂಷಕಿ(ಸ್ಟಾಫ್ ನರ್ಸ್)  ಹುದ್ದೆಗೆ ಜುಲೈ, 05 ರಂದು Read more…

ಆರತಿ ತಟ್ಟೆ ಮುಟ್ಟಿದ ಪರಿಶಿಷ್ಟ ಶಿಕ್ಷಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೇಮಾಪುರದ ಗ್ರಾಮ ದೇವರ ಉತ್ಸವದಲ್ಲಿ ಆರತಿ ತಟ್ಟೆ ಮುಟ್ಟಿದ ಪರಿಶಿಷ್ಟ ಸಮುದಾಯದ ಶಿಕ್ಷಕರೊಬ್ಬರ ಮೇಲೆ ಒಕ್ಕಲಿಗ ಸಮುದಾಯದವರು ಮನಬಂದಂತೆ ಥಳಿಸಿ ಕೊಲೆ Read more…

Jo Lindner: ‘ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿಬಿಲ್ಡರ್ ‘ಜೋ ಲಿಂಡ್ನರ್’ ಅನುಮಾನಾಸ್ಪದ ಸಾವು

ಬಾಡಿ  ಬಿಲ್ಡಿಂಗ್ ನಲ್ಲಿ   ವಿಶ್ವ ವಿಖ್ಯಾತಿ ಪಡೆದಿದ್ದ ಜೋಎಸ್ತೆಟಿಕ್ಸ್ ಎಂಬ ಹೆಸರಿನಿಂದ ಫೇಮಸ್ ಆಗಿದ್ದ ತಾರೆ ಜೋ ಲಿಂಡ್ನರ್ ಮೃತಪಟ್ಟಿದ್ದಾರೆ . ಅವರಿಗೆ 30 ವರ್ಷ ವಯಸ್ಸಾಗಿದ್ದು, ಏಕಾಏಕಿ Read more…

BIG NEWS : ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಜುಲೈ 4 ರಂದು ಬಿಜೆಪಿ ಪ್ರತಿಭಟನೆ : ಮಾಜಿ ಸಿಎಂ BSY

ಬೆಂಗಳೂರು :  ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಸಾವಿರಾರು ಕಾರ್ಯಕರ್ತರ ಜೊತೆ ಜುಲೈ 4 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಇಂದು Read more…

ಗುಜರಾತ್ ನಲ್ಲಿ ಮಳೆರಾಯನ ಆರ್ಭಟ : ರಸ್ತೆಗಳು ಜಲಾವೃತ, 11 ಮಂದಿ ಸಾವು

ಗುಜರಾತ್  :  ಗುಜರಾತ್ ನಲ್ಲಿ ಮಹಾಮಳೆಯ ಆರ್ಭಟ ಮುಂದುವರೆದಿದ್ದು, ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಗುಜರಾತ್ ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು Read more…

ಪತ್ನಿ ಹತ್ಯೆ ಮಾಡಿದವನಿಗೆ ಜೀವಾವಧಿ ಸಜೆ: ದಾಖಲೆಯ 60 ದಿನದೊಳಗೆ ತೀರ್ಪು

ಶಿವಮೊಗ್ಗ: ಪತ್ನಿ ಹತ್ಯೆ ಮಾಡಿದ ವ್ಯಕ್ತಿಗೆ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಶನಿವಾರ Read more…

ಹೈಕಮಾಂಡ್ ಬಳಿ ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ : ಮಾಜಿ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಇಂದು ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಅಂತಿಮ ಮಾಡುವ ಸಾಧ್ಯತೆಯಿದ್ದು, ಈ ಹುದ್ದೆಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೆಸರು ಕೂಡ ಕೇಳಿಬಂದಿದೆ. ಈ ಕುರಿತು Read more…

Rain Alert : ರಾಜ್ಯದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, Read more…

ಧಾರವಾಡ- ಬೆಂಗಳೂರು ಹೊಸ ವಂದೇ ಭಾರತ್ ರೈಲಿಗೆ ಕಲ್ಲು ಹೊಡೆದ ಕಿಡಿಗೇಡಿ : ಗಾಜು ಪುಡಿ

ದಾವಣಗೆರೆ : ಹೊಸ ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ಹೊಡೆದ ಘಟನೆ ದಾವಣಗೆರೆ ನಗರದ ಹೊರ ವಲಯದ ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ನಡೆದಿದೆ. Read more…

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ: ಅಧಿಕಾರಿ ವಿರುದ್ಧ ಎಫ್ಐಆರ್

ಬೆಂಗಳೂರು: ಕಚೇರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್ಯ ಕಾನೂನು ಮತ್ತು ಅಭಿಯೋಜನಾ ಇಲಾಖೆ ಹಿರಿಯ ಕಾನೂನು ಅಧಿಕಾರಿ ಕಚೇರಿ ಆಡಳಿತಾಧಿಕಾರಿ ವಿರುದ್ಧ ವಿಧಾನಸೌಧ Read more…

Nandi Hills : ಪ್ರವಾಸಿಗರೇ ಗಮನಿಸಿ : ಇಂದಿನಿಂದ 2 ದಿನ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಚಿಕ್ಕ ಬಳ್ಳಾಪುರ : ನಂದಿಬೆಟ್ಟಕ್ಕೆ ಇಂದಿನಿಂದ 2 ದಿನ    ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದ್ದು, ಮಾಹಿತಿ ಇಲ್ಲದೇ ನಂದಿಬೆಟ್ಟಕ್ಕೆ ಬಂದ ಪ್ರವಾಸಿಗರನ್ನು ವಾಪಸ್ ಕಳುಹಿಸಲಾಗುತ್ತಿದೆ. ಮುದ್ದೇನಹಳ್ಳಿಗೆ   ರಾಷ್ಟ್ರಪತಿ ದ್ರೌಪದಿ Read more…

16 ಚಿನ್ನದ ಪದಕ ಪಡೆದ ಕೋಲಾರ ವಿದ್ಯಾರ್ಥಿನಿ

ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗಿದೆ. ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಧರಣಿ ಶೆಟ್ಟಿ 16 ಚಿನ್ನದ ಪದಕ ಪಡೆದಿದ್ದಾರೆ. ಕೃಷಿ ಬಗ್ಗೆ Read more…

ಸೋಶಿಯಲ್ ಮೀಡಿಯಾ ಪ್ರಭಾವಿಗಳಿಗೆ ‘ಬಂಪರ್’ ಆಫರ್

ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳು ಪ್ರಬಲ ಮಾಧ್ಯಮವಾಗಿ ಪರಿಗಣಿಸಲ್ಪಟ್ಟಿದ್ದು, ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವವರಿಗೆ ಹಣದ ಹೊಳೆಯೇ ಹರಿದು ಬರುತ್ತದೆ. ಅಲ್ಲದೆ ಜನಾಭಿಪ್ರಾಯವನ್ನು ರೂಪಿಸುವಷ್ಟರ ಮಟ್ಟಿಗೆ ಸೋಶಿಯಲ್ ಮೀಡಿಯಾಗಳು Read more…

BIG NEWS: ಜುಲೈ 20 ರಿಂದ ಸಂಸತ್ ಮುಂಗಾರು ಅಧಿವೇಶನ; ‘ಏಕರೂಪ ನಾಗರಿಕ ಸಂಹಿತೆ’ ಮಸೂದೆ ಮಂಡನೆ ಸಾಧ್ಯತೆ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11ರವರೆಗೆ ನಡೆಯಲಿದ್ದು, ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ ಮಸೂದೆಯನ್ನು ಈ ಬಾರಿಯ ಅಧಿವೇಶನದಲ್ಲೇ ಕೇಂದ್ರ ಸರ್ಕಾರ Read more…

ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳಿಗೆ ನೇಮಕಾತಿ

ಮೈಸೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಅಮೆರಿಕ ಶಾಲೆಗಳಲ್ಲಿ ಎರಡನೇ ಭಾಷೆಯಾಗಿ ಹಿಂದಿ ಕಲಿಕೆ

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ(ಯುಎಸ್ಎ) ಶಾಲೆಗಳಲ್ಲಿ ಇಂಗ್ಲಿಷ್ ನಂತರ ಹಿಂದಿಯನ್ನು ಎರಡನೇ ಭಾಷೆಯಾಗಿ ಕಲಿಸಲಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಅಮೆರಿಕ ದೇಶದ ಶಾಲೆಗಳಲ್ಲಿ ಹಿಂದಿ ಭಾಷೆ ಕಲಿಯಬಹುದಾಗಿದೆ. Read more…

ಸಂಸದ ಪ್ರತಾಪ್ ಸಿಂಹ ಅವಹೇಳನ: ಪೊಲೀಸ್ ಸಸ್ಪೆಂಡ್

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನ ಮಾಡಿದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ. Read more…

ಖಾಲಿ ಹುದ್ದೆಗಳ ಭರ್ತಿ, ಶನಿವಾರ ರಜೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಅಂಚೆ ನೌಕರರ ಪ್ರತಿಭಟನೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಚೆ ನೌಕರರು ಜುಲೈ 3ರ ಸೋಮವಾರ ಪ್ರತಿಭಟನೆ ಕೈಗೊಂಡಿದ್ದು, ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಎರಡು ಮತ್ತು ನಾಲ್ಕನೇ ಶನಿವಾರ Read more…

ಈ ದೇಶದಲ್ಲಿ ಸೊಳ್ಳೆಗಳೇ ಇಲ್ಲ, ಹಾವಿನ ಭಯವೂ ಇಲ್ಲ ಕೀಟಗಳೂ ಇಲ್ಲ, ಕಾರಣ ಗೊತ್ತಾ…..?

ಪ್ರಪಂಚದಾದ್ಯಂತ ಜನರು ಸೊಳ್ಳೆಗಳ ಕಾಟದಿಂದ ಬೇಸತ್ತಿದ್ದಾರೆ. ಮನೆ, ಪಾರ್ಕ್‌, ಮಾರುಕಟ್ಟೆ ಹೀಗೆ ಎಲ್ಲಾ ಕಡೆಗಳಲ್ಲೂ ಸೊಳ್ಳೆಗಳ ಕಾಟ ಇದ್ದಿದ್ದೇ. ಅವುಗಳಿಂದ ಪಾರಾಗಲು ಸೊಳ್ಳೆ ನಿವಾರಕ ಸ್ಪ್ರೇ, ಸೊಳ್ಳೆ ಪರದೆಯಂತಹ Read more…

ಪ್ರತಿ ರೈತರಿಗೆ ವರ್ಷಕ್ಕೆ 50 ಸಾವಿರ ರೂ.: ಪ್ರಧಾನಿ ಮೋದಿ ಗ್ಯಾರಂಟಿ

ನವದೆಹಲಿ: ಕೃಷಿ ಕ್ಷೇತ್ರ ಮತ್ತು ರೈತರಿಗಾಗಿ ತಮ್ಮ ಸರ್ಕಾರದ ವಾರ್ಷಿಕ ವೆಚ್ಚ 6.5 ಲಕ್ಷ ಕೋಟಿ ರೂಪಾಯಿ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿ ರೈತನಿಗೆ ಪ್ರತಿ Read more…

ಇನ್ನು 10 ರಿಂದ 15 ದಿನ ಮಳೆ ಕೊರತೆ ಮುಂದುವರೆದರೆ ಬರ ಘೋಷಣೆ; ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ

ಈ ಬಾರಿ ‘ಮುಂಗಾರು’ ರಾಜ್ಯಕ್ಕೆ ವಿಳಂಬವಾಗಿ ಎಂಟ್ರಿ ಕೊಟ್ಟಿದ್ದು, ಜೊತೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ ಜಲಾಶಯಗಳು ಬರಿದಾಗುತ್ತಾ ಬಂದಿದ್ದು, ವಿದ್ಯುತ್ ಉತ್ಪಾದನೆ ಜೊತೆಗೆ ಕುಡಿಯುವ ನೀರಿಗೂ ಸಹ Read more…

290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ, ಜೂನ್ 2 ರಂದು ನಡೆದ ರೈಲುಗಳ Read more…

ಬೆಂಡೆಕಾಯಿ ದೂರ ಮಾಡುತ್ತೆ ಅಸಿಡಿಟಿ

ಬೆಂಡೆಕಾಯಿ ವರ್ಷದ ಎಲ್ಲಾ ದಿನಗಳಲ್ಲೂ ಸಿಗುವ ತರಕಾರಿ. ಇದರ ಸೇವನೆಯಿಂದ ಅದೆಷ್ಟು ರೀತಿಯ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ ಮೂರು ನಾಲ್ಕು ಬೆಂಡೆ ಕಾಯಿಗಳನ್ನು ತೆಗೆದುಕೊಂಡು, ಅದನ್ನು ಸ್ವಚ್ಛವಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...