alex Certify Live News | Kannada Dunia | Kannada News | Karnataka News | India News - Part 1355
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಿಗ್ ಬಾಸ್-10’ ವಿಶೇಷತೆ : ಮೊದಲ ಸ್ಪರ್ಧಿಯಾಗಿ ಮುದ್ದು ‘ಚಾರ್ಲಿ’ ಎಂಟ್ರಿ |BIGG BOSS-10

ಬೆಂಗಳೂರು : ಅಕ್ಟೋಬರ್ 8 ರಿಂದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಆರಂಭವಾಗಲಿದ್ದು, ಸ್ಪರ್ಧಿಗಳು ಯಾರೆಲ್ಲಾ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎಂಬ Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ವಿರುದ್ಧ FIR ದಾಖಲು

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ Read more…

ಅಮ್ಮ ಬೈದಳೆಂಬ ಸಿಟ್ಟಿಗೆ 200 ಮೈಲಿ ಕಾರು ಡ್ರೈವ್ ಮಾಡಿಕೊಂಡು ಹೋದ 10 ವರ್ಷದ ಪೋರ !

ತನ್ನ 11 ವರ್ಷದ ಸಹೋದರಿಯೊಂದಿಗೆ 10 ವರ್ಷದ ಬಾಲಕನೊಬ್ಬ ಬರೋಬ್ಬರಿ 200 ಮೈಲಿ ದೂರ ಕಾರು ಚಾಲನೆ ಮಾಡಿಕೊಂಡು ಹೋಗಿರುವ ಅಚ್ಚರಿಯ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಷ್ಟಕ್ಕೂ ಈತ Read more…

ಗ್ರಾಹಕರೇ ಗಮನಿಸಿ : ಸೆಪ್ಟೆಂಬರ್ 30ರೊಳಗೆ ತಪ್ಪದೇ ಈ 5 ಕೆಲಸಗಳನ್ನು ಮಾಡಿ!

ನವದೆಹಲಿ : ಸೆಪ್ಟೆಂಬರ್ ತಿಂಗಳು ಕೊನೆಗೊಳ್ಳುತ್ತಿದೆ. ಇದರೊಂದಿಗೆ, ಅಕ್ಟೋಬರ್ ಮೊದಲ ದಿನದಿಂದ ಅನೇಕ ನಿಯಮಗಳು ಬದಲಾಗಲಿವೆ. ಈ ನಿಯಮಗಳು ಹಣಕ್ಕೆ ಸಂಬಂಧಿಸಿವೆ. ಕೆಲವು ಪ್ರಮುಖ ಕಾರ್ಯಗಳಿಗೆ ಗಡುವು ಸೆಪ್ಟೆಂಬರ್ Read more…

‘ಆಪ್’ ಸಂಸದನ ಜೊತೆ ಇಂದು ಪರಿಣಿತಿ ಚೋಪ್ರಾ ಮದುವೆ; ಸಂಗೀತ ಸಮಾರಂಭದ ವಿಡಿಯೋ ವೈರಲ್

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ, ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಜೊತೆ ಇಂದು ಮದುವೆಯಾಗುತ್ತಿದ್ದು, ರಾಜಸ್ಥಾನದ ಉದಯಪುರದಲ್ಲಿ ಈ ಅದ್ದೂರಿ ಸಮಾರಂಭ ನಡೆಯುತ್ತಿದೆ. ಶನಿವಾರದಂದು ಆಗಮಿಸಿರುವ Read more…

Ganesh Chaturthi : ಗಣೇಶನ ವಿಸರ್ಜನೆ ವೇಳೆ ಅಪ್ಪಿ ತಪ್ಪಿಯೂ ಈ ತಪ್ಪು ಮಾಡ್ಬೇಡಿ….ಮಹಾಪಾಪ..!

ದೇಶದಾದ್ಯಂತ ಗಣೇಶ ಚತುರ್ಥಿ ನಡೆಯುತ್ತಿದೆ. ಈ ಪ್ರದೇಶದ ವಿವಿಧ ಭಾಗಗಳಲ್ಲಿ ಗಣೇಶನ ವಿಗ್ರಹಗಳನ್ನು ಸ್ಥಾಪಿಸಲಾಗಿದೆ ಮತ್ತು ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಈ ವರ್ಷ, ಸೆಪ್ಟೆಂಬರ್ 28 ರಂದು ಅಂದರೆ Read more…

ಮುಂಡರಗಿ ಬಂದ್ ಗೆ ಕರೆ ನೀಡಿದ ರೈತರು

ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಬರ ಪರಿಸ್ಥಿತಿಯಿಂದಾಗಿ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೂ ನೀರು ಹರಿಸಲು ಸಾಧ್ಯವಾಗದೇ ಗದ್ದೆಯಲ್ಲಿ ಬೆಳೆಗಳು ಒಣಗುತ್ತಿವೆ. ಈ ನಡುವೆ ಬರ ಪೀಡಿತ ತಾಲೂಕುಗಳನ್ನು Read more…

ಪ್ರಯಾಣಿಕರು, ನಿರ್ವಾಹಕರ ನಡುವೆ ಚಿಲ್ಲರೆ ಸಮಸ್ಯೆಗೆ ಪರಿಹಾರ : `KSRTC’ಯಲ್ಲೂ `UPI’ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು : ಇಂದಿನ ಡಿಜಿಟಲ್ ಯುಗದಲ್ಲಿ ಪ್ರತಿಯೊಂದು ವ್ಯವಹಾರಕ್ಕೆ ಯಪಿಐ ಬಳಕೆ ಮಾಡಲಾಗುತ್ತಿದೆ. ಇದೀಗ ಮುಂದುವರೆದು ಕೆಎಸ್ ಆರ್ ಟಿಸಿಯಲ್ಲೂ ಯುಪಿಐ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಕರ್ನಾಟಕ Read more…

BIG UPDATE : ಕನ್ನಡ ಪರ ಸಂಘಟನೆಗಳಿಂದ ಅಪಸ್ವರ : ನಾಡಿದ್ದು ‘ಬೆಂಗಳೂರು ಬಂದ್’ ಅನುಮಾನ

ಬೆಂಗಳೂರು : ಸೆ.26 ರ ಮಂಗಳವಾರ ‘ಬೆಂಗಳೂರು ಬಂದ್’ ಗೆ ರಾಜ್ಯ ರೈತ ಸಂಘಗಳ ಒಕ್ಕೂಟ ಈಗಾಗಲೇ ಕರೆ ನೀಡಿದೆ. ಆದರೆ ಕೆಲವು ಸಂಘಟನೆಗಳು ತಟಸ್ಥ ‍ಧೋರಣೆ ತಾಳಿದ್ದು, Read more…

Asian Games 2023 : ಬಾಂಗ್ಲಾ ವಿರುದ್ದ ಭಾರತಕ್ಕೆ ಭರ್ಜರಿ ಗೆಲುವು : ಚಿನ್ನದ ಪದಕದ ಬೇಟೆಗೆ ಹೊರಟ ಮಹಿಳಾ ಕ್ರಿಕೆಟ್ ತಂಡ

2023ರ ಏಷ್ಯನ್ ಗೇಮ್ಸ್ ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿದ್ದು. ಭಾರತ ಮಹಿಳಾ ಕ್ರಿಕೆಟ್ ತಂಡವು ಬಾಂಗ್ಲಾದೇಶವನ್ನು ಸೋಲಿಸಿ ಫೈನಲ್ಗೆ ಪ್ರವೇಶ ಪಡೆಯಿತು. ಇದರೊಂದಿಗೆ ತಂಡವು ಕನಿಷ್ಠ ಬೆಳ್ಳಿ ಪದಕವನ್ನು ಗಳಿಸಿದೆ. Read more…

BIG NEWS: ಅಕ್ರಮವಾಗಿ ಗೋಮಾಂಸ ಸಾಗಾಟ; ವಾಹನಕ್ಕೆ ಬೆಂಕಿಯಿಟ್ಟ ಶ್ರೀರಾಮಸೇನೆ ಕಾರ್ಯಕರ್ತರು; ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ನಡೆದಿದೆ. ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸವನ್ನು Read more…

ಕಾವೇರಿ ಕಿಚ್ಚು : ಬೆಂಗಳೂರಿನಲ್ಲಿ ಇಂದು ‘ವಾಟಾಳ್ ನಾಗರಾಜ್’ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು : ಬೆಂಗಳೂರಲ್ಲಿ ಇಂದು ಕಾವೇರಿ ಕಿಚ್ಚು ಜೋರಾಗಿದ್ದು, ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಮತ್ತೆ ಪ್ರತಿಭಟನೆ ನಡೆಯಲಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ Read more…

BIG NEWS: ಮಣಿಪುರದಲ್ಲಿ ಇಂಟರ್ನೆಟ್ ಸೇವೆ ಪುನರಾರಂಭ

ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವಿನ ಹಿಂಸಾಚಾರದ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಈ ಹಿಂದೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಸುಳ್ಳು ಸುದ್ದಿ, ಅಪಪ್ರಚಾರ ಹಾಗೂ ದ್ವೇಷ ಭಾಷಣಕ್ಕೆ ಕಡಿವಾಣ Read more…

ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ವಿಶ್ವ ಕಾಫಿ ಸಮ್ಮೇಳನ; ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಂದ ನಾಳೆ ಉದ್ಘಾಟನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಕಾಫಿ ಸಮ್ಮೇಳನ ನಡೆಯುತ್ತಿದ್ದು, ಸೆಪ್ಟೆಂಬರ್ 25 ರಿಂದ 28 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾಫಿ Read more…

ಪಿಎಂ ಇ – ಬಸ್ ಸೇವೆಗೆ ಶಿವಮೊಗ್ಗ ಆಯ್ಕೆ; ಶೀಘ್ರದಲ್ಲೇ ಸಂಚರಿಸಲಿವೆ ಸರ್ಕಾರಿ ಸಿಟಿ ಬಸ್ !

ಕೇಂದ್ರ ಸರ್ಕಾರ, ದೇಶದಾದ್ಯಂತ 181 ನಗರಗಳಲ್ಲಿ ಪ್ರಧಾನಮಂತ್ರಿ ಇ – ಬಸ್ ಯೋಜನೆ ಜಾರಿಗೆ ತರಲು ಮುಂದಾಗಿದ್ದು, ಈ ಯೋಜನೆಗೆ ಶಿವಮೊಗ್ಗ ನಗರ ಕೂಡಾ ಆಯ್ಕೆಯಾಗಿದೆ. ಹೀಗಾಗಿ ಶೀಘ್ರದಲ್ಲೇ Read more…

BIG NEWS: ಕಾವೇರಿಗಾಗಿ ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆಯಲು ಸಿದ್ಧತೆ

ಮಂಡ್ಯ: ಕಾವೇರಿ ನೀರಿಗಾಗಿ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಸಂಘಟನೆಗಳ ಪ್ರತಿಭಟನೆ ಮುಂದುವರೆದಿದೆ. ಇಂದು ಕೂಡ ರೈತರು ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ ಭುಗಿಲೇಳಲಿದೆ. ತಮಿಳುನಾಡಿಗೆ ಮತ್ತೆ Read more…

ಸೆಪ್ಟೆಂಬರ್ 24 ರಂದು `ಮಗಳ ದಿನಾಚರಣೆಯನ್ನು ಏಕೆ ಆಚರಿಸಲಾಗುತ್ತದೆ? ಇತಿಹಾಸ, ಮಹತ್ವ ತಿಳಿಯಿರಿ|Daughter’s Day

ಭಾರತದಲ್ಲಿ, ಹೆಣ್ಣುಮಕ್ಕಳಿಗೆ ದೇವತೆಗಳ ಸ್ಥಾನಮಾನವನ್ನು ನೀಡಲಾಗುತ್ತದೆ. ಒಬ್ಬ ತಂದೆ ತನ್ನ ಮಗಳನ್ನು ಆದಿಶಕ್ತಿಯ ರೂಪವೆಂದು ಪರಿಗಣಿಸುತ್ತಾನೆ ಮತ್ತು ಅವಳನ್ನು ಲಕ್ಷ್ಮಿಯ ರೂಪವೆಂದು ಪರಿಗಣಿಸುತ್ತಾರೆ. ಆದರೆ ಭಾರತೀಯ ಸಂಪ್ರದಾಯ ಮತ್ತು Read more…

BIG NEWS : ಇನ್ಫೋಸಿಸ್ ಮುಖ್ಯಸ್ಥೆ ‘ಸುಧಾಮೂರ್ತಿ’ ಹೆಸರಿನಲ್ಲಿ ವಂಚನೆ : ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರಿನಲ್ಲಿ ವಂಚಿಸಿದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಸುಧಾಮೂರ್ತಿ ಅವರ ಫೋಟೋ ಬಳಸಿಕೊಂಡು ವಂಚನೆ ಮಾಡಿದ ಹಿನ್ನೆಲೆ ಶೃತಿ ಹಾಗೂ ಲಾವಣ್ಯ Read more…

BREAKING : ರಾಯಚೂರು ಬಳಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ : 32 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ರಾಯಚೂರು : ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ 32 ಮಂದಿ ಗಾಯಗೊಂಡು ಐವರ ಸ್ಥಿತಿ ಗಂಭೀರವಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ Read more…

Asian games 2023 : ರೋಯಿಂಗ್ ನಲ್ಲಿ ಭಾರತದ ಅರ್ಜುನ್ ಲಾಲ್ ಜಾಟ್- ಅರವಿಂದ್ ಸಿಂಗ್ ಜೋಡಿಗೆ ಬೆಳ್ಳಿ ಪದಕ

ನವದೆಹಲಿ : 2023ರ ಏಶ್ಯನ್ ಗೇಮ್ಸ್ ನಲ್ಲಿ ಭಾರತ ಪದಕ ಖಾತೆ ತೆರೆದಿದೆ. ರೋಯಿಂಗ್ ನಲ್ಲಿ ಅರ್ಜುನ್ ಲಾಲ್ ಜಾಟ್ ಮತ್ತು ಅರವಿಂದ್ ಸಿಂಗ್ ಬೆಳ್ಳಿ ಪದಕ ಗೆದ್ದರು. Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಮನೆ ಬಾಗಿಲಿಗೆ ಬರಲಿದ್ದಾರೆ `ಪಶು ಸಖಿಯರು’!

ಬೆಂಗಳೂರು : ರೈತ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ, ಪ್ರಥಮ ಚಿಕಿತ್ಸೆ ನೀಡಲು ಮನೆ ಬಾಗಿಲಿಗೆ ಪಶು ಸಖಿಯರು ಮನೆ Read more…

BIG NEWS: ಲೋಕಸಭಾ ಚುನಾವಣೆಗೆ ಚುರುಕುಗೊಂಡ ಕಾಂಗ್ರೆಸ್ ತಯಾರಿ; 28 ಸಚಿವರಿಗೆ ತಲಾ ಒಂದೊಂದು ಕ್ಷೇತ್ರದ ಹೊಣೆಗಾರಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಕೈಜೋಡಿಸಿರುವ ಬೆನ್ನಲ್ಲೇ ಆಡಳಿತರೂಢ ಕಾಂಗ್ರೆಸ್ ಪಕ್ಷ ಕೂಡ ತನ್ನ ತಯಾರಿಯನ್ನು ಚುರುಕುಗೊಳಿಸಿದ್ದು, 28 ಸಚಿವರಿಗೆ ತಲಾ ಒಂದೊಂದು ಕ್ಷೇತ್ರದ ಹೊಣೆಗಾರಿಕೆಯನ್ನು Read more…

ಇದೇ ನೋಡಿ ವಿಶ್ವದ ಅತಿ ವೇಗದ ರೈಲು : ಗಂಟೆಗೆ 600 ಕಿ.ಮೀ ವೇಗ|World’s fastest train

ವಿಶ್ವದ ಅತಿ ವೇಗದ ಬುಲೆಟ್ ರೈಲು ಚೀನಾದ ಮ್ಯಾಗ್ಲೆವ್. ಈ ರೈಲಿನ ಗರಿಷ್ಠ ವೇಗ ಗಂಟೆಗೆ 600 ಕಿ.ಮೀ. ಮ್ಯಾಗ್ಲೆವ್ ತಂತ್ರಜ್ಞಾನವು ಜರ್ಮನಿಗೆ ಸೇರಿದೆ, ಇದನ್ನು ಚೀನಾ ಅಳವಡಿಸಿಕೊಂಡಿದೆ. Read more…

ಅಪರೂಪದ ‘ಕಾಡುಪಾಪ’ ಪತ್ತೆ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪರೂಪದ ಕಾಡುಪಾಪ ಪತ್ತೆಯಾಗಿದ್ದು, ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಶನಿವಾರದಂದು ಸಾಗರ ಪಟ್ಟಣದ ಬಡಾವಣೆ ಒಂದರಲ್ಲಿನ Read more…

BIG NEWS: ಚೈತ್ರಾ ಹೆಸರಿನೊಂದಿಗೆ ‘ಕುಂದಾಪುರ’ ಹೆಸರು ಬಳಕೆಗೆ ಕೋರ್ಟ್ ತಡೆಯಾಜ್ಞೆ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಸೇರಿದಂತೆ ಹಲವರನ್ನು Read more…

ಕೂದಲಿನ ಆರೋಗ್ಯ ಕಾಪಾಡಲು ಈ ಬೀಜಗಳನ್ನು ನಿತ್ಯ ನಿಮ್ಮ ಆಹಾರದಲ್ಲಿ ಬಳಸಿ

ಹೆಚ್ಚಿನವರು ಮುಖದ ಸೌಂದರ್ಯದ ಕಡೆಗೆ ಹೆಚ್ಚು ಗಮನ ಕೊಡುತ್ತಾರೆ. ಆದರೆ ಕೂದಲಿನ ಬಗ್ಗೆ ಕಾಳಜಿ ವಹಿಸುವುದಿಲ್ಲ. ಇದರಿಂದ ಕೂದಲಿಗೆ ಸರಿಯಾದ ಪೋಷಕಾಂಶಗಳು ಸಿಗದೆ ಕೂದಲಿನ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ Read more…

Explosion In Benin : ನೈಜೀರಿಯಾದ ಬೆನಿನ್ ನಲ್ಲಿ ಭೀಕರ ಸ್ಪೋಟ : ಮಕ್ಕಳು ಸೇರಿದಂತೆ 34 ಜನರು ಸಜೀವ ದಹನ!

ನೈಜೀರಿಯಾ ಗಡಿಯಲ್ಲಿರುವ ಬೆನಿನ್ ನ ಇಂಧನ ಡಿಪೋದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ಸ್ಫೋಟ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ. Read more…

ಬೆಂಗಳೂರಿನ ಜನತೆಗೆ `ಕರೆಂಟ್ ಶಾಕ್’ : ಇಂದು ಹಲವಡೆ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 24 ರ ಇಂದು  ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ವಿದ್ಯುತ್ Read more…

Chandrayaan-3 : ಎಚ್ಚರಗೊಳ್ಳದ ವಿಕ್ರಮ್ ಮತ್ತು ಪ್ರಜ್ಞಾನ್ : ಇಸ್ರೋ ಮುಖ್ಯಸ್ಥ ಸೋಮನಾಥ್ ಮಹತ್ವದ ಮಾಹಿತಿ

ಬೆಂಗಳೂರು : ಚಂದ್ರನ ಮೇಲೆ ಸೂರ್ಯೋದಯವಾಗಿ ಮೂರು ದಿನಗಳು ಕಳೆದಿವೆ, ಆದರೆ ಇಲ್ಲಿಯವರೆಗೆ ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ ಮತ್ತೆ ಕೆಲಸ ಮಾಡಲು Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : `ಇ-ಕೆವೈಸಿ’ ಮಾಡಿಸದಿದ್ದರೆ ನಿಮ್ಮ ಖಾತೆಗೆ ಬರಲ್ಲ `ಗೃಹಲಕ್ಷ್ಮೀ’ ಹಣ!

ಬೆಂಗಳೂರು : ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಹಲವರಿಗೆ ಮೊದಲ ಕಂತು ಬಂದಿದ್ದು, ಹಲವರಿಗೆ ಇನ್ನೂ ಹಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...