alex Certify Live News | Kannada Dunia | Kannada News | Karnataka News | India News - Part 1356
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರು ಯಾಕೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಬಾರದು..? : ಶಶಿಕಲಾ ಜೊಲ್ಲೆ ಪ್ರಶ್ನೆ

ಬೆಂಗಳೂರು : ಮಹಿಳೆಯರು ಯಾಕೆ ರಾಜ್ಯಾಧ್ಯಕ್ಷರು ಆಗಬಾರದು..? ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರು ಕೇಳಿಬರುತ್ತಿದ್ದು, Read more…

BREAKING : 4 ರಾಜ್ಯಗಳಿಗೆ ನೂತನ ಬಿಜೆಪಿ ಅಧ್ಯಕ್ಷರ ನೇಮಕ : ಜೆ.ಪಿ ನಡ್ಡಾ ಆದೇಶ

ಪ್ರಮುಖ ಬೆಳವಣಿಗೆಯೊಂದರಲ್ಲಿ ಬಿಜೆಪಿ 4  ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ.ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ Read more…

BREAKING: ವಿಪಕ್ಷಗಳ ಬಹಿಷ್ಕಾರದ ನಡುವೆಯೂ ನಡೆದ ಸದನ ಕಲಾಪ ಸಮಿತಿ ಸಭೆ; ಮಹತ್ವದ ವಿಧೇಯಕಗಳ ಮಂಡನೆಗೆ ಚರ್ಚೆ

ಬೆಂಗಳೂರು: ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು  ಬಹಿಷ್ಕರಿಸಿದ್ದು, ವಿಪಕ್ಷ ನಾಯಕರ ಬಹಿಷ್ಕಾರದ ನಡುವೆಯೂ ಸಭೆ ನಡೆಸಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ Read more…

‘ಕೇರಳ ಸ್ಟೋರಿ’ ಚಿತ್ರ ನೋಡಿದ್ರೆ ಸರ್ಕಾರ ‘ಮತಾಂತರ ನಿಷೇಧ ಕಾಯ್ದೆ’ ತಿದ್ದುಪಡಿ ಮಾಡಲ್ಲ : ಕೆ.ಎಸ್ ಈಶ್ವರಪ್ಪ

ಬೆಂಗಳೂರು : ‘ಕೇರಳ ಸ್ಟೋರಿ’ ಚಿತ್ರ ನೋಡಿದ್ರೆ ಸರ್ಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ Read more…

BIG NEWS: ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿರುವ ಬೇಸರದಲ್ಲಿ ಏನೇನೋ ಮಾತನಾಡುತ್ತಿದ್ದಾರೆ : HDK ಗೆ ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಸಿಎಂ ಗೃಹ ಕಚೇರಿಯಲ್ಲಿಯೇ ಭ್ರಷ್ಟಾಚಾರ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಬಳಿ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ Read more…

BREAKING : ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ : 15 ಮಂದಿ ದಾರುಣ ಸಾವು, 20 ಜನರಿಗೆ ಗಾಯ

ಕಂಟೈನರ್ ಲಾರಿಯೊಂದು  ಮೊದಲು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ  ಹೈವೇಯಲ್ಲಿರುವ ಹೋಟೆಲ್ ಗೆ ಟ್ರಕ್ ನುಗ್ಗಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟು, 20 ಜನರು ಗಾಯಗೊಂಡ Read more…

‘ವರ್ಗಾವಣೆ ದಂಧೆ’ ಬಗ್ಗೆ ಸದನದಲ್ಲಿ ದೊಡ್ಡ ಮಟ್ಟದ ಚರ್ಚೆ ಮಾಡುತ್ತೇವೆ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ‘ವರ್ಗಾವಣೆ ದಂಧೆ’ ಬಗ್ಗೆ ಸದನದಲ್ಲಿ ದೊಡ್ಡ ಮಟ್ಟದ ಚರ್ಚೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವರ್ಗಾವಣೆ ದಂಧೆ’ ಬಗ್ಗೆ ಹೆಚ್ ಡಿ Read more…

ಕಾರ್ಯಕ್ರಮದ ಸಿದ್ದತೆಯಲ್ಲಿದ್ದಾಗಲೇ ಕುಸಿದು ಬಿದ್ದ ಅಪ್ರಾಪ್ತ; ಹೃದಯಾಘಾತಕ್ಕೆ ಬಲಿ

ಹಠಾತ್​ ಹೃದಯಾಘಾತದಿಂದ ಅಪ್ರಾಪ್ತ ಸಾವನ್ನಪ್ಪಿದ ಘಟನೆಯು ರಾಜಾಕೋಟ್​ ಹಾಗೂ ಗಿರ್​ ಸೋಮನಾಥ್​ ಜಿಲ್ಲೆಗಳಲ್ಲಿ ಸಂಭವಿಸಿದೆ. ರಾಜ್​ಕೋಟ್ ನಗರದ ಹೊರವಲಯದಲ್ಲಿರುವ ರಿಬ್ಡಾ ಗ್ರಾಮದ ಎಸ್​​ಜಿವಿಪಿ ಗುರುಕುಲದ ವಿದ್ಯಾರ್ಥಿ ಹದಿನೈದು ವರ್ಷದ Read more…

BIG NEWS: 1468 ಕೋವಿಡ್ ಸಕ್ರಿಯ ಪ್ರಕರಣ ದಾಖಲು; 24 ಗಂಟೆಯಲ್ಲಿ ಪತ್ತೆಯಾದ ಹೊಸ ಸೋಂಕಿತರ ಸಂಖ್ಯೆ ಎಷ್ಟು ?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 26 ಜನರಲ್ಲಿ ಸೋಂಕು ಪತ್ತೆಯಾಗಿವೆ. ಕೋವಿಡ್ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗಿದ್ದು, Read more…

BIG NEWS: ಶೂಟಿಂಗ್​ ವೇಳೆ ನಟ ಶಾರೂಕ್​ ಖಾನ್​ಗೆ ಅಪಘಾತ; ಶಸ್ತ್ರಚಿಕಿತ್ಸೆಗೆ ಒಳಗಾದ ಕಿಂಗ್​ ಖಾನ್​

ಬಾಲಿವುಡ್​ ಸೂಪರ್​ ಸ್ಟಾರ್​ ಶಾರೂಕ್​ಖಾನ್​ ಅಮೆರಿಕದಲ್ಲಿ ಶೂಟಿಂಗ್​ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಶಾರೂಕ್​ಖಾನ್​ ಮೂಗಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ತಮ್ಮ ಮುಂಬರುವ ಸಿನಿಮಾಗಾಗಿ Read more…

BIG NEWS : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಒಡನಾಡಿ ಸಂಸ್ಥೆ ಎಂಟ್ರಿ : ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧಾರ

ಮಂಗಳೂರು : ಚಿತ್ರದುರ್ಗದ ಮುರುಘಾಶ್ರೀಗಳ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಎಂಟ್ರಿಯಾಗಿ ಪ್ರಕರಣಗಳನ್ನು ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಎಂಟ್ರಿಯಾಗಿದ್ದು, Read more…

ʼಮಾನವೀಯತೆʼ ಇನ್ನೂ ಜೀವಂತವಿದೆ ಎಂಬುದನ್ನು ನಿರೂಪಿಸುತ್ತೆ ಈ ವಿಡಿಯೋ..!

ಶಾಪಿಂಗ್​ ಮಾಲ್​ಗಳಿಂದ ಹಿಡಿದು ಮೆಟ್ರೋ ನಿಲ್ದಾಣಗಳವರೆಗೂ ಎಸ್ಕಲೇಟರ್​ಗಳು ಈಗ ಸಾಮಾನ್ಯವಾಗಿದೆ. ಆದರೆ ಅನೇಕರು ಇಂದಿಗೂ ಎಸ್ಕಲೇಟರ್​ಗಳನ್ನು ಬಳಕೆ ಮಾಡಲು ಹೆದರುತ್ತಾರೆ. ಈ ನಡುವೆ ಸೋಶಿಯಲ್​ ಮೀಡಿಯಾದಲ್ಲಿ ಲುಕಾ ಲೊಬುನೊ Read more…

ಕೋಮಲ್ ಕುಮಾರ್ ನಟನೆಯ ‘ನಮೋ ಭೂತಾತ್ಮ-2 ಟೀಸರ್ ರಿಲೀಸ್

ಕೋಮಲ್ ಅಭಿನಯದ ನಮೋ ಭೂತಾತ್ಮ-2 ಚಿತ್ರಕ್ಕೆ ನಟ ಧ್ರುವ ಸರ್ಜಾ ಸಾಥ್ ನೀಡಿದ್ದು, ಚಿತ್ರದ ಟೀಸರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ. ಸದ್ಯ, ಸಿನಿಮಾದ ಎರಡನೇ ಭಾಗದ ಟೀಸರ್ Read more…

Mysuru : ಮದುವೆ ಆಗಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾದ 30 ವರ್ಷದ ಯುವಕ

ಮೈಸೂರು : ಮದುವೆ ಆಗಿಲ್ಲ ಎಂದು ಮನನೊಂದು 30 ವರ್ಷದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿದ್ದೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ Read more…

ಚಲಿಸುತ್ತಿದ್ದ ಮೆಟ್ರೋದಲ್ಲಿ ಯುವಕನಿಗೆ ಕಪಾಳ ಮೋಕ್ಷ : ಯುವತಿ ವಿಡಿಯೋ ವೈರಲ್​

ಕಳೆದ ಕೆಲವು ದಿನಗಳಿಂದ ದೆಹಲಿ ಮೆಟ್ರೋ ಪ್ರಯಾಣದ ಸಂದರ್ಭದಲ್ಲಿ ಸಾಕಷ್ಟು ಘರ್ಷಣೆಗಳು ನಡೆಯುತ್ತಿರುವ ವಿಡಿಯೋಗಳು ಒಂದಾದರ ಮೇಲೊಂದರಂತೆ ವೈರಲ್​ ಆಗುತ್ತಲೇ ಇದೆ. ಕುಳಿತುಕೊಳ್ಳುವ ವಿಚಾರಗಳ ಜಗಳ, ಟೀ ಶರ್ಟ್ Read more…

BIG NEWS: ದಾಖಲೆ ಕೊಡುತ್ತೇನೆ ತನಿಖೆ ನಡೆಸುವ ಧಮ್ ಇದೆಯಾ ? ಸರ್ಕಾರಕ್ಕೆ ಸವಾಲು ಹಾಕಿದ ಮಾಜಿ ಸಿಎಂ HDK

ಬೆಂಗಳೂರು: ಬಿಜೆಪಿ ಸರ್ಕಾರವಿದ್ದಾಗ ಎರಡು ವರ್ಷಗಳಿಂದ ನಿರಂತರವಾಗಿ ಕಾಂಗ್ರೆಸ್ ನವರು ಆರೋಪ ಮಾಡಿದರು. ದಾಖಲೆ ಕೊಡಿ ಅಂದರೆ ಕೊಡಲಿಲ್ಲ, ಈಗ ನನಗೆ ದಾಖಲೆ ಕೇಳುತ್ತಿದ್ದಾರೆ ಎಂದು ಮಾಜಿ ಸಿಎಂ Read more…

ಅಂತ್ಯಕ್ರಿಯೆ ಸಂದರ್ಭದಲ್ಲಿ ಎದ್ದು ಕುಳಿತ 49 ವರ್ಷದ ಮಹಿಳೆ….! ಸಂಬಂಧಿಕರಿಗೆ ʼಶಾಕ್​ʼ

ಜೀವನದಲ್ಲಿ ಯಾವುದರ ಬಗ್ಗೆಯೂ ಖಚಿತತೆ ಇಲ್ಲ. ಆದರೆ ಸಾವು ಅನ್ನೋದು ಮಾತ್ರ ನಿಶ್ಚಿತ. ಆದರೆ ಇಲ್ಲೊಬ್ಬ ಮಹಿಳೆಯು ತನ್ನ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಏಕಾಏಕಿ ಎಚ್ಚರಗೊಂಡಿದ್ದು ಕುಟುಂಬಸ್ಥರು ಶಾಕ್​ ಆಗಿದ್ದಾರೆ. Read more…

‘CET’ ಅರ್ಹತೆ ಪಡೆದ ವಿಶೇಷ ಅಭ್ಯರ್ಥಿಗಳ ಗಮನಕ್ಕೆ : ಜುಲೈ 18 ರಿಂದ ದಾಖಲೆಗಳ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಯುಜಿ ಸಿಇಟಿ-2023ರ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ರ್ಯಾಂಕ್ ಪಡೆದ ಹೊರನಾಡು, ಗಡಿನಾಡು, ಮಾಜಿ ಸೈನಿಕರು ಸೇರಿದಂತೆ ವಿಶೇಷ Read more…

BIG NEWS: ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲ; ಸದನದಲ್ಲಿ ಪ್ರತಿಭಟನೆ ಮುಂದುವರೆಸಿದ ಬಿಜೆಪಿ

ಬೆಂಗಳೂರು: ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡುವಂತೆ ಸ್ಪೀಕರ್ ಯು.ಟಿ. ಖಾದರ್ ನಡೆಸಿದ್ದ ಬಿಜೆಪಿ ನಾಯಕರ ಮನವೊಲಿಕೆ ಯತ್ನ ವಿಫಲವಾಗಿದೆ. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ ಕಲಾಪಕ್ಕೆ ಅಡ್ಡಿಪಡಿಸಿದ್ದ ಬಿಜೆಪಿ Read more…

2014 ರ ಬಳಿಕ ಯಾವುದೇ ಸಿನಿಮಾದಲ್ಲಿ ನಟಿಸಲಿಲ್ಲ ಹಿರಿಯ ನಟಿ ರೇಖಾ…! ಕೊನೆಗೂ ಬಯಲಾಯ್ತು ʼರಹಸ್ಯʼ

ಬಾಲಿವುಡ್​ ಹಿರಿಯ ನಟಿ ರೇಖಾ ಹಿಂದಿ ಚಿತ್ರರಂಗಕ್ಕೆ ನೀಡಿದ ಕೊಡುಗೆಗಳನ್ನು ಮರೆಯುವಂತೆಯೇ ಇಲ್ಲ. ತಮ್ಮ ವೃತ್ತಿ ಜೀವನದುದ್ದಕ್ಕೂ ಬಾಲಿವುಡ್​ ಚಿತ್ರರಂಗವನ್ನೂ ಆಳಿದ ಖ್ಯಾತಿ ರೇಖಾರಿಗೆ ಸಲ್ಲುತ್ತದೆ. ವೃತ್ತಿ ಜೀವನದ Read more…

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ : ನಳಿನ್ ಕುಮಾರ್ ಕಟೀಲ್ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸದನದ ಒಳಗೂ ಹಾಗೂ ಹೊರಗೂ ಪ್ರತಿಭಟನೆ ನಡೆಸಿದ್ದು, ಗ್ಯಾರಂಟಿ ಯೋಜನೆಗಳ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ Read more…

ಮೊದಲ ಸಂಪುಟದಲ್ಲೇ ಸರ್ಕಾರ ‘5 ಗ್ಯಾರಂಟಿ ಯೋಜನೆ’ ಜಾರಿ ಮಾಡಬೇಕಿತ್ತು : ಕೆ.ಎಸ್ ಈಶ್ವರಪ್ಪ

ಬೆಂಗಳೂರು : ಮೊದಲ ಕ್ಯಾಬಿನೆಟ್ ನಲ್ಲೇ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿ ಮಾಡಬೇಕಿತ್ತು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ( K.S Eshwarappa) ವಾಗ್ಧಾಳಿ Read more…

ಆಭರಣ ಪ್ರಿಯರಿಗೆ ಮತ್ತೆ ಶಾಕ್: ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ

ಭಾರತದಲ್ಲಿ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು ಚಿನ್ನಾಭರಣ ಪ್ರಿಯರಿಗೆ ಆಘಾತ ಎದುರಾಗಿದೆ. ಪ್ರತಿ ಗ್ರಾಂ ಚಿನ್ನದ ದರ 10 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ ಪ್ರತಿದಿನ ಚಿನ್ನದ ಬೆಲೆಗಳನ್ನು Read more…

BIG NEWS: ಸದನ ಆರಂಭಕ್ಕೂ ಮೊದಲು ಸಿಎಂ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುವುದಕ್ಕೂ ಮುನ್ನ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ ಘಟನೆ ನಡೆದಿದೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ Read more…

Congress Guarantee : ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಮಾಜಿ ಸಿಎಂ ‘BSY’ ನೇತೃತ್ವದಲ್ಲಿ ಪ್ರತಿಭಟನೆ ಆರಂಭ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಜಾರಿಗೆ ಆಗ್ರಹಿಸಿ  ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ  ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ Read more…

BREAKING: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ : ವಿಧಾನಸಭೆ ಕಲಾಪ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ಗದ್ದಲ ಕೋಲಾಹಲ ಆರಂಭಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಿದ ಘಟನೆ ನಡೆದಿದೆ. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಗ್ಯಾರಂಟಿ Read more…

ಶಕ್ತಿ ಯೋಜನೆ ಎಫೆಕ್ಟ್ : ಸೀಟಿಗಾಗಿ ಮಹಿಳೆಯರ ಕಿತ್ತಾಟ, ಪೊಲೀಸರಿಂದ ಲಾಠಿಚಾರ್ಜ್

ಬೆಂಗಳೂರು : ಸರ್ಕಾರಿ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರು ಗಲಾಟೆ ನಡೆಸಿದ ಹಿನ್ನೆಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಕೋಲಾರ ನಗರದ ಕೆಎಸ್ ಆರ್ ಟಿಸಿ (KSRTC) ಬಸ್ Read more…

BREAKING : ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ-ಗಲಾಟೆ

ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದು, ಗಲಾಟೆ ಆರಂಭಿಸಿರುವ ಪ್ರಸಂಗ ನಡೆದಿದೆ. ಶಾಸಕ ಶಿವಲಿಂಗೆಗೌಡ ಎದ್ದುನಿಂತು ಮಾತನಾಡುತ್ತಿದ್ದಂತೆ ಬಿಜೆಪಿ ಸದಸ್ಯರು, ಗ್ಯಾರಂಟಿ ಯೋಜನೆಗಳ Read more…

SHOCKING : ವಿಕೋಪಕ್ಕೆ ತಿರುಗಿದ ಬಾಲಕರ ಜಗಳ : ಚಾಕುವಿನಿಂದ ಇರಿದು 16 ವರ್ಷದ ಬಾಲಕನ ಹತ್ಯೆ

ಮೈಸೂರು : ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕರ ನಡುವೆ ಗಲಾಟೆ ನಡೆದಿದ್ದು, 15 ವರ್ಷದ ಬಾಲಕನೋರ್ವ 16 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ Read more…

BIG NEWS: ಮಾಜಿ ಸಿಎಂ HDK ಕಮಿಷನ್ ಆರೋಪಕ್ಕೆ ದ್ವನಿಗೂಡಿಸಿದ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿಯೇ ಭ್ರಷ್ಟಾಚಾರ ನಡೆದಿದೆ. ಶಾಸಕರಿಗೆ 30 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡಲಾಗಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಧ್ವನಿಗೂಡಿಸಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...