alex Certify Live News | Kannada Dunia | Kannada News | Karnataka News | India News - Part 136
ಕನ್ನಡ ದುನಿಯಾ
    Dailyhunt JioNews

Kannada Duniya

ಕನಸಿನಲ್ಲಿ ಇವು ಕಂಡ್ರೆ ಕಂಕಣ ಭಾಗ್ಯ ಕೂಡಿ ಬಂದಿದೆ ಎಂದರ್ಥ

ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಈ ಕನಸಿಗೂ ನಮ್ಮ ಜೀವನದಲ್ಲಾಗುವ ಘಟನೆಗಳಿಗೂ ಸಂಬಂಧವಿರುತ್ತದೆ. ಶಾಸ್ತ್ರಗಳ ಪ್ರಕಾರ, ಮುಂದಾಗುವ ಘಟನೆಗಳ ಬಗ್ಗೆ ಕನಸು ನಮಗೆ ಸೂಚನೆ ನೀಡುತ್ತದೆ. ಕೆಲ Read more…

‌ʼಡಾನ್ʼ ಎಂದು ಕರೆದುಕೊಳ್ಳುತ್ತಿದ್ದವರಿಗೆ ಪೊಲೀಸರ ಟ್ರೋಲ್; ಸುಳಿವಿಗಾಗಿ 1 ರೂ. ಬಹುಮಾನ ಘೋಷಿಸಿ ಲೇವಡಿ…!

ತನ್ನನ್ನು ತಾನು ʼಡಾನ್‌ʼ ಎಂದು ಕರೆದುಕೊಳ್ಳುತ್ತಿದ್ದ ಇಬ್ಬರು ಪಾತಕಿಗಳಿಗೆ ಮಧ್ಯಪ್ರದೇಶದ ಇಂದೋರ್‌ ಪೊಲೀಸರು ಟ್ರೋಲ್‌ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ಕೇವಲ 1 ರೂಪಾಯಿ ಬಹುಮಾನ Read more…

ಶೀಘ್ರದಲ್ಲೇ ಬರಲಿದೆ ‘ಡ್ಯುಯಲ್ ಸಿಮ್’ ಕಿರುಚಿತ್ರ

ಕನ್ನಡ ಕಿರು ಚಿತ್ರಗಳು  ವಿಭಿನ್ನ ಕಥೆಯ ಮೂಲಕ ನೋಡುಗರ ಗಮನ ಸೆಳೆಯುತ್ತಿದ್ದು, ಯೂಟ್ಯೂಬ್ ನಲ್ಲಿ ಭರ್ಜರಿ ವೀಕ್ಷಣೆ ಪಡೆದುಕೊಳ್ಳುತ್ತಿವೆ. ಇದೀಗ ಶ್ರೇಯಸ್ ಪಿ ಬಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ Read more…

ಹೆದ್ದಾರಿಯಲ್ಲೇ ಸ್ಕೂಟರ್‌ ಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ವಿಡಿಯೋ ವೈರಲ್

ದೆಹಲಿ-ಗುರಗಾಂವ್ ಹೆದ್ದಾರಿಯಲ್ಲಿ ಶನಿವಾರ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೊಬೈಲ್‌ ನಲ್ಲಿ ಸೆರೆಹಿಡಿಯಲಾದ ಈ ಘಟನೆಯ ವಿಡಿಯೋದಲ್ಲಿ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಭಾರೀ ಹೊಗೆ Read more…

BREAKING NEWS: ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿ: ಚಲಿಸುತ್ತಿದ್ದ ಕಾರ್ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕರ್ನಾಟಕ ಗಡಿಯ ಆಂದ್ರಪ್ರದೇಶದ ವಿಡುಪನಕಲ್ಲು ಬಳಿ ನಡೆದಿದೆ. ಬಿಮ್ಸ್ ಆಸ್ಪತ್ರೆಯ ಅಂಕಾಲಜಿ ವಿಭಾಗದ ಗೋವಿಂದರಾಜುಲು, ಯೋಗೀಶ್, Read more…

‘ಕೃಷ್ಣಂ ಪ್ರಣಯಸಖಿ’ ಚಿತ್ರದ’ ನಿನ್ನ ಹೆಗಲು’ ವಿಡಿಯೋ ಹಾಡು ರಿಲೀಸ್

ಮೂರು ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಚಿತ್ರ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿತ್ತು. ಈ ಚಿತ್ರದ ಹಾಡುಗಳು ಯೂಟ್ಯೂಬ್ ನಲ್ಲಿ ಒಂದಕ್ಕಿಂತ ಒಂದು ಸೂಪರ್ ಡೂಪರ್ ಹಿಟ್ ಆಗಿದೆ. ಕೆ Read more…

ಸ್ನಾನ ಮಾಡುತ್ತಿದ್ದಾಗ ಗೀಸರ್ ಸ್ಫೋಟ; 5 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ಸಾವು

ಉತ್ತರ ಪ್ರದೇಶದ ಬರೇಲಿಯ ಮಿರ್‌ಗಂಜ್ ಪ್ರದೇಶದಲ್ಲಿ ನವವಿವಾಹಿತೆಯೊಬ್ಬರು ತನ್ನ ಅತ್ತೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಗೀಸರ್ ಸ್ಫೋಟಗೊಂಡ ಪರಿಣಾಮ ಪ್ರಾಣ ಕಳೆದುಕೊಂಡಿದ್ದಾರೆ. ಮದುವೆಯಾದ ಐದು ದಿನಗಳ ನಂತರ ಬುಧವಾರ Read more…

ಉದ್ಯೋಗಿಗಳಿಗೆ ಬಿಗ್‌ ರಿಲೀಫ್: PF ʼಕ್ಲೈಮ್ʼ ಇತ್ಯರ್ಥದ ವೇಳೆ ಈ ಚಂದಾದಾರರ ʼಆಧಾರ್ʼ ಲಿಂಕ್‌ ಅಗತ್ಯವಿಲ್ಲ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಇನ್ನು ಮುಂದೆ ಭೌತಿಕ ಕ್ಲೈಮ್‌ಗಳನ್ನು ಇತ್ಯರ್ಥಪಡಿಸಲು ತಮ್ಮ ಯೂನಿವರ್ಸಲ್ ಅಕೌಂಟ್ ಸಂಖ್ಯೆಯೊಂದಿಗೆ(ಯುಎಎನ್) ಆಧಾರ್ ಲಿಂಕ್ ಮಾಡುವ Read more…

Shocking: ಶಸ್ತ್ರ ಚಿಕಿತ್ಸೆ ಬಳಿಕ ಹೊಟ್ಟೆಯೊಳಗೆ ಕತ್ತರಿ ಮರೆತ ವೈದ್ಯರು; 2 ವರ್ಷಗಳ ಬಳಿಕ ಪತ್ತೆ…!

ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಇತ್ತೀಚೆಗೆ ಭಿಂಡ್ ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದ್ದು, ಬಂದ ಫಲಿತಾಂಶದಿಂದ ವೈದ್ಯರೂ ಸೇರಿದಂತೆ ಕುಟುಂಬ ಸದಸ್ಯರು ದಿಗ್ಬ್ರಮೆಗೊಂಡಿದ್ದಾರೆ. ಮಹಿಳೆಯ ಹೊಟ್ಟೆಯೊಳಗೆ ಕತ್ತರಿ Read more…

ಕಣ್ಣಿನ ಆರೋಗ್ಯ ವೃದ್ಧಿಸಿಕೊಳ್ಳಲು ಮಾಡಿ ಈ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ‌, ಮೊಬೈಲ್ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ Read more…

ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕ ಆರಂಭಿಸಿದ ಟಾಟಾ ಮೋಟಾರ್ಸ್

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್ ಮತ್ತು ಟಾಟಾ ಗ್ರೂಪ್‌ನ ಜಾಗತಿಕ ವ್ಯಾಪಾರ ಮತ್ತು ವಿತರಣಾ ಅಂಗವಾದ ಟಾಟಾ ಇಂಟರ್‌ನ್ಯಾಷನಲ್ ಪುಣೆಯಲ್ಲಿ ಹೊಚ್ಚ ಹೊಸ ನೋಂದಾಯಿತ Read more…

ಮುತ್ತಿಕ್ಕುವುದರಿಂದ ಇದೆ ಇಷ್ಟೆಲ್ಲಾ ಲಾಭ

  ಪ್ರೀತಿಯನ್ನು ವ್ಯಕ್ತಪಡಿಸುವ ಒಂದು ಮುತ್ತಿನಲ್ಲಿ ಸಾಕಷ್ಟು ಶಕ್ತಿ ಅಡಗಿದೆ. ಮುತ್ತು ಸಂಗಾತಿಯನ್ನು ಹೊಸ ಪ್ರಪಂಚಕ್ಕೆ ಕೊಂಡೊಯ್ಯುವ ಶಕ್ತಿಯನ್ನು ಹೊಂದಿದೆ. ಮುತ್ತು, ಜೋಡಿಯ ಯೌವನದ ಹೊಳಪನ್ನು ಹೆಚ್ಚಿಸುತ್ತದೆ. ಒತ್ತಡದಿಂದಾಗಿ Read more…

ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿ; ಹಣ ದೋಚಿದ ಗ್ರಾಪಂ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ಗುತ್ತಿಗೆದಾರರ ನಕಲಿ ಪರವಾನಿಗೆ ಮತ್ತು ಬಿಲ್ ಸೃಷ್ಟಿಸಿ ಪಿಡಿಒ ಹಣ ದೋಚಿದ ಘಟನೆ ಆನೇಕಲ್ ತಾಲೂಕಿನ ಮಂಟಪ ಗ್ರಾಮ Read more…

ಟಿಎಂಸಿ ನಾಯಕಿ ಪತಿ ಬಳಿ ಒಂದು ಗ್ರಾಂಗೆ 17 ಕೋಟಿ ರೂ. ಬೆಲೆ ಬಾಳುವ ಅಪಾಯಕಾರಿ ವಿಕಿರಣಶೀಲ ರಾಸಾಯನಿಕ ಪತ್ತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ ಪಕ್ಷದ ನಾಯಕಿ ಅಮೃತಾ ಎಕ್ಕಾ ಅವರ ಪತಿಯ ಬಳಿ ಅಪರೂಪದ, ಅತ್ಯಂತ ದುಬಾರಿ ಮೌಲ್ಯದ ಮತ್ತು ಭಾರಿ ಅಪಾಯಕಾರಿಯದ ಕ್ಯಾಲಿಫೋರ್ನಿಯಂ ಎಂಬ Read more…

ಗಾಯದ ಕಲೆ ಸುಲಭವಾಗಿ ಮಾಯವಾಗಲು ಬಳಸಿ ಈ ಮನೆಮದ್ದು

ಗಾಯ ಮಾಗಿದ್ರೂ ಅದರ ಕಲೆ ಹಾಗೇ ಉಳಿದುಬಿಡುತ್ತದೆ. ಚಿಕ್ಕ ವಯಸ್ಸಿನಲ್ಲಿ ಆಟದ ಹುಮ್ಮಸ್ಸು ಹೆಚ್ಚು, ಆಗ ಬಿದ್ದು ಪೆಟ್ಟು ಮಾಡಿಕೊಳ್ಳೋದು ಕೂಡ ಕಾಮನ್.‌ ಆಗ ಆದ ಗಾಯದ ಗುರುತು Read more…

ಗುಟ್ಕಾ ಉಗುಳುವಾಗಲೇ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

ಲಕ್ನೋ: ತಂಬಾಕು ಉಗುಳಲು ಯತ್ನಿಸುತ್ತಿದ್ದಾಗ ಚಲಿಸುತ್ತಿದ್ದ ಎಸಿ ಬಸ್‌ನಿಂದ ಬಿದ್ದು 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸುಲ್ತಾನ್‌ಪುರದಲ್ಲಿ ಶನಿವಾರ ನಡೆದಿದೆ. ಬಸ್ ಲಕ್ನೋದಿಂದ ಅಜಂಗಢಕ್ಕೆ ತೆರಳುತ್ತಿದ್ದಾಗ ಪೂರ್ವಾಂಚಲ Read more…

BREAKING: ಬೆಂಗಳೂರಿನಲ್ಲಿ ತಡರಾತ್ರಿ ಸಿಲಿಂಡರ್ ಸ್ಪೋಟ: ಒಂದೇ ಕುಟುಂಬದ ನಾಲ್ವರಿಗೆ ಗಾಯ, ಮೂರು ಮನೆ ಛಿದ್ರ

ಬೆಂಗಳೂರು: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟದಿಂದ ಮನೆಗಳು ಛಿದ್ರವಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಜೆ ಹಳ್ಳಿಯಲ್ಲಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿಯ ಆನಂದ Read more…

ಹಾಸನ ಸ್ವಾಭಿಮಾನಿ ಸಮಾವೇಶಕ್ಕೆ ಸಿದ್ಧತೆ: ಇಂದು ಡಿಸಿಎಂ ಡಿಕೆ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಹಾಸನದಲ್ಲಿ ಡಿ. 5 ರಂದು ಸ್ವಾಭಿಮಾನಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು. Read more…

ನಕ್ಸಲರ ಪತ್ತೆಗೆ ತೀವ್ರಗೊಂಡ ಶೋಧ ಕಾರ್ಯಾಚರಣೆ

ಚಿಕ್ಕಮಗಳೂರು: ಕುಖ್ಯಾತ ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಬಳಿಕ ರಾಜ್ಯದಲ್ಲಿ ನಕ್ಸಲರ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆ Read more…

‘ಫೆಂಗಲ್’ ಚಂಡಮಾರುತ ಎಫೆಕ್ಟ್: ಇಂದು ಭಾನುವಾರವಾದ್ರೂ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ರಜೆ ರದ್ದು

ಬೆಂಗಳೂರು: ಫೆಂಗಲ್ ಚಂಡಮಾರುತ ಅಬ್ಬರದ ಹಿನ್ನಲೆಯಲ್ಲಿ ಇಂದು ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ರಜೆ ರದ್ದು ಮಾಡಲಾಗಿದೆ. ಇಂದು ಭಾನುವಾರವಾದರೂ ಬಿಬಿಎಂಪಿ ಅಧಿಕಾರಿಗಳಿಗೆ ರಜೆ ಇರುವುದಿಲ್ಲ. ಹವಾಮಾನ ಇಲಾಖೆಯಿಂದ ಮಳೆಯಾಗುವ Read more…

ಬಿ.ಪಿ. ನಿಯಂತ್ರಣಕ್ಕೆ ಇಲ್ಲಿದೆ ʼಮನೆ ಮದ್ದುʼ

ಎಲ್ಲರ ಅಡುಗೆ ಮನೆಯಲ್ಲಿಯೂ ನಿಂಬೆ ಇದ್ದೇ ಇರುತ್ತದೆ. ವಿಟಮಿನ್ ಸಿಯಿಂದ ತುಂಬಿರುವ ನಿಂಬೆ ಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಆರೋಗ್ಯ ವೃದ್ಧಿಯಿಂದ ಹಿಡಿದು ಸೌಂದರ್ಯ ವರ್ಧಕವಾಗಿ ಇದು ಕೆಲಸ ಮಾಡುತ್ತದೆ. Read more…

ಈ ಸ್ಥಿತಿಯಲ್ಲಿ ಹಲ್ಲಿ ನೋಡಿದ್ರೆ ಅಶುಭ ಘಟನೆಗೆ ಮುನ್ಸೂಚನೆ

ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? Read more…

ಬಿಳಿ ಕೂದಲ ಸಮಸ್ಯೆಗೆ ಕಾಫಿಯಿಂದ ಶಾಶ್ವತ ಪರಿಹಾರ; ಅಡ್ಡ ಪರಿಣಾಮವಿಲ್ಲದ ಮದ್ದು ಇದು

ಬಿಳಿ ಕೂದಲ ಸಮಸ್ಯೆ ಈಗ ಬಹುತೇಕ ಎಲ್ಲರಲ್ಲೂ ಇದೆ. ಕೆಲವರಿಗಂತೂ ವಯಸ್ಸಿಗೆ ಮೊದಲೇ ಕೂದಲು ಬೆಳ್ಳಗಾಗುತ್ತದೆ. ಮಕ್ಕಳು ಕೂಡ ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬದಲಾಗುತ್ತಿರುವ ಜೀವನ ಶೈಲಿ Read more…

ಇನ್ನು ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ನಿತ್ಯ ನೀಡುವ ಊಟದ ವಿವರ ಸಾರ್ವಜನಿಕರಿಗೆ ಲಭ್ಯ

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ ನೀಡುವ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಸಾರ್ವಜನಿಕರು ಮುಕ್ತವಾಗಿ ವೀಕ್ಷಿಸಲು, ಪರಿಶೀಲಿಸಲು, ಸಲಹೆ ನೀಡುವ Read more…

BREAKING: ತಮಿಳುನಾಡು, ಪುದುಚೇರಿಗೆ ಅಪ್ಪಳಿಸಿದ ‘ಫೆಂಗಲ್’ ಚಂಡಮಾರುತ: ನಾಲ್ವರು ಬಲಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಪುದುಚೇರಿ, ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ತಮಿಳುನಾಡಿನಲ್ಲಿ ಚಂಡಮಾರುತದ ಅಬ್ಬರಕ್ಕೆ ನಾಲ್ವರು ಬಲಿಯಾಗಿದ್ದಾರೆ. ಚೆನ್ನೈನ ಮುತ್ಯಾಲಪೇಟೆಯಲ್ಲಿ ಉತ್ತರ ಪ್ರದೇಶ ಮೂಲದ ಚಂದನ್ ಬಲಿಯಾಗಿದ್ದಾರೆ. Read more…

ಪ್ರತಿ ನಿತ್ಯ ವಾಕಿಂಗ್ ಮಾಡುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಇಂದಿನ ಯಾಂತ್ರಿಕ ಜೀವನದಲ್ಲಿ ಆರೋಗ್ಯದಿಂದ ಇರಲು ಏನೆಲ್ಲ ಪ್ರಯತ್ನ ಪಡಬೇಕು ಎನ್ನುವ ಅನೇಕರ ಪ್ರಶ್ನೆಗೆ ಉತ್ತರ ದೊರೆತಿದ್ದು, ದಿನಕ್ಕೆ 22 ನಿಮಿಷ ವಾಕಿಂಗ್ ಮಾಡಿದರೆ ಸಾಕು ಹಲವು ಸಮಸ್ಯೆಗಳಿಂದ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಶೇ. 24ರಷ್ಟು ಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇಕಡ 24 ರಷ್ಟು ಮೀಸಲಾತಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ವರ್ಗಕ್ಕೆ ಶೇಕಡ Read more…

ಬಂಗಾಳಕೊಲ್ಲಿಯಲ್ಲಿ ‘ಫೆಂಗಲ್’ ಸೈಕ್ಲೋನ್ ಅಬ್ಬರ: ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಂಗಲ್ ಚಂಡಮಾರುತದಿಂದಾಗಿ Read more…

ಮದುವೆಯಾದ ಹೊಸದರಲ್ಲಿ ಮಾಡಬೇಡಿ ಈ ತಪ್ಪು

ಮದುವೆ ನಂತರ ನಮ್ಮ ಜೀವನ ಸಂಪೂರ್ಣ ಬದಲಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಹೊಸ ಸ್ಥಳ, ಹೊಸ ಜನರೊಂದಿಗೆ ಬೆರೆತು ಬಾಳಬೇಕಾದ ಅನಿವಾರ್ಯತೆ ಇರುತ್ತದೆ. ದಾಂಪತ್ಯ ಹೊಸದಾಗಿದ್ದಾಗ ಎಲ್ಲವೂ ಚೆನ್ನ. ಪರಸ್ಪರರಿಗಾಗಿ Read more…

ಡ್ರಗ್ ಕಂಟ್ರೋಲರ್ ಸಸ್ಪೆಂಡ್, ಕಂಪನಿ ಕಪ್ಪು ಪಟ್ಟಿಗೆ, ತನಿಖೆಗೆ ತಜ್ಞರ ಸಮಿತಿ ರಚನೆ: ಬಾಣಂತಿಯರ ಸರಣಿ ಸಾವಿನ ಹಿನ್ನಲೆ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...