alex Certify Live News | Kannada Dunia | Kannada News | Karnataka News | India News - Part 1362
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಖಾಲಿ ಇರುವ ಗ್ರಾ.ಪಂ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

    ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ ಗ್ರಾಮಪಂಚಾಯಿತಿ ಸದಸ್ಯರ ಸ್ಥಾನಗಳಿಗೆ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಚುನಾವಣಾ ಆಯೋಗವು 2023ರ ಜೂನ್ Read more…

BIG NEWS: ಸಿಎಂ ಮೂಗಿನ ನೇರದಲ್ಲೇ ವರ್ಗಾವಣೆ ದಂಧೆ ನಡೆದಿದೆ; ಸರ್ಕಾರದ ವಿರುದ್ಧ ಮುಂದುವರೆದ ಕುಮಾರಸ್ವಾಮಿ ವಾಗ್ದಾಳಿ

 ಬೆಂಗಳೂರು: ವರ್ಗಾವಣೆ ದಂಧೆ ಬಗ್ಗೆ ನಿನ್ನೆ ಪೆನ್ ಡ್ರೈವ್ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮೆಕ್ಸಿಕೊದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಕಂದಕಕ್ಕೆ ಉರುಳಿ ಬಿದ್ದು 27 ಮಂದಿ ಸ್ಥಳದಲ್ಲೇ ಸಾವು

ಮೆಕ್ಸಿಕೊ: ಮೆಕ್ಸಿಕೋದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದಕ್ಷಿಣ ರಾಜ್ಯ ಓಕ್ಸಾಕಾದಲ್ಲಿ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ Read more…

BIG BREAKING: ಪೆನ್ ಡ್ರೈವ್ ರಹಸ್ಯ ಹೊರಗೆ ಬಂದ್ರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತೆ; ವರ್ಗಾವಣೆ ದಂಧೆ ಬಗ್ಗೆ HDK ಹೊಸ ಬಾಂಬ್

ಮೈಸೂರು: ಪೆನ್ ಡ್ರೈವ್ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ಪ್ರೀತಿಸಿ ಮದುವೆಯಾದ ಪುತ್ರಿ: ಮರ್ಯಾದೆಗೆ ಅಂಜಿ ಜೀವ ಕಳೆದುಕೊಂಡ ಶಿಕ್ಷಕಿ

ಗದಗ: ಪುತ್ರಿ ಪ್ರೀತಿಸಿ ಮದುವೆಯಾಗಿದ್ದರಿಂದ ಅಂಗನವಾಡಿ ಶಿಕ್ಷಕಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಸಮೀಪ ನಿವಾಸಿಯಾಗಿರುವ ಅಂಗನವಾಡಿ ಶಿಕ್ಷಕಿ ಸುನಿತಾ(48) Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ಇಲಾಖೆ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯ ಅಂತರ್ ನಿಗಮ ವರ್ಗಾವಣೆ ಆರಂಭವಾಗಿದೆ. ವರ್ಗಾವಣೆ ಬಯಸುವ ಸಾರಿಗೆ ಇಲಾಖೆಯ 3 Read more…

ಅಧಿಕೃತ ಅಭ್ಯರ್ಥಿಗಳ ವಿರುದ್ಧ ಕೆಲಸ: ವಿಜಯೇಂದ್ರ ಆಪ್ತ ರುದ್ರೇಶ್ ಸೇರಿ ಹಲವರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್

ಬೆಂಗಳೂರು: ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಆಪ್ತ ರುದ್ರೇಶ್ ಸೇರಿದಂತೆ 15 ಜನರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ Read more…

`ಬ್ರಾಂಡ್ ಬೆಂಗಳೂರು’ : `ಟ್ರಾಫಿಕ್ ‘ಸಮಸ್ಯೆ ಮುಕ್ತಿಗೆ ರಾಜ್ಯ ಸರ್ಕಾರದಿಂದ ಹೊಸ ಪ್ಲ್ಯಾನ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಹೊಸ ಪ್ಲಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ Read more…

‘PK’ ಬಳಿಕ ಮತ್ತೊಂದು ಚಿತ್ರಕ್ಕಾಗಿ ಒಂದಾಗಲಿದೆ ಅಮೀರ್ ಖಾನ್ – ಹಿರಾನಿ ಜೋಡಿ….!

ಬಾಲಿವುಡ್ ಚಿತ್ರರಂಗದ ಯಶಸ್ವಿ ನಿರ್ದೇಶಕ ರಾಜಕುಮಾರ್ ಹಿರಾನಿ, ‘ಮಿಸ್ಟರ್ ಪರ್ಫೆಕ್ಟ್’ ನಟ ಅಮೀರ್ ಖಾನ್ ಜೊತೆ 2009ರಲ್ಲಿ ‘ತ್ರೀ ಈಡಿಯಟ್ಸ್’ ಹಾಗೂ 2014ರಲ್ಲಿ ‘ಪಿಕೆ’ ಸಿನಿಮಾ ಮಾಡಿದ್ದು, ಈ Read more…

ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಪರಿಶೀಲನೆ ಬಳಿಕ ನಿಟ್ಟುಸಿರು ಬಿಟ್ಟ ಜನ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ ಬಾಂಬ್ ಇಡಲಾಗಿದೆ ಎಂದು ರಾತ್ರಿ 11 ಗಂಟೆಗೆ ಬೆದರಿಕೆ ಕರೆ ಬಂದಿದೆ. ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ Read more…

Rain Alert : ರಾಜ್ಯದಲ್ಲಿ ಇನ್ನು 5 ದಿನ ವರುಣನ ಅಬ್ಬರ : ಈ ಜಿಲ್ಲೆಗಳಿಗೆ `ಯೆಲ್ಲೋ-ರೆಡ್’ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜ್ಯ Read more…

ಮಹಿಳೆಯರಿಗೆ ಗುಡ್ ನ್ಯೂಸ್: ‘ಯಜಮಾನಿ’ ಎಂದು ನಮೂದಿಸಿದ ಎಲ್ಲರಿಗೂ ‘2 ಸಾವಿರ’ ರೂ.

ಬೆಂಗಳೂರು: ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳಲ್ಲಿ ಯಜಮಾನಿ ಸ್ಥಾನದಲ್ಲಿ ನಮೂದಿಸಿದ ಪ್ರತಿಯೊಬ್ಬರು ಗೃಹಲಕ್ಷ್ಮಿ ಯೋಜನೆಗೆ ಅರ್ಹರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

BIG NEWS: ‘ಕಾಂಗ್ರೆಸ್’ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿ ಉಚ್ಛಾಟನೆ

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ, ತಮಗೆ ಟಿಕೆಟ್ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಪಿಎಚ್.ಡಿ. ಕಡ್ಡಾಯವಲ್ಲವೆಂದ UGC

ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಗುಡ್ ನ್ಯೂಸ್ ನೀಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಲು ಪಿಹೆಚ್.ಡಿ. ಕಡ್ಡಾಯಗೊಳಿಸಿ ಹೊರಡಿಸಲಾಗಿದ್ದ ನಿಯಮವನ್ನು Read more…

ಬರ ಪೀಡಿತ ರಾಜ್ಯವೆಂದು ಘೋಷಿಸಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಆಗ್ರಹ

ದಾವಣಗೆರೆ : ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕಾರ್ಯವೂ ಸರಿಯಾಗಿ ನಡೆದಿಲ್ಲ. ಹೀಗಾಗಿ ರಾಜ್ಯವನ್ನು ಬರ ಪೀಡಿತವೆಂದ ಘೋಷಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ Read more…

‘ಬ್ಯಾಡಗಿ ಕಿಂಗ್’ ಖ್ಯಾತಿಯ ಕೊಬ್ಬರಿ ಹೋರಿ ಇನ್ನಿಲ್ಲ; ರಕ್ಷಣೆಗೆ ಹೋದ ಮಾಲೀಕನೂ ಸಾವು

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಬಹುಮಾನಗಳನ್ನು ಗಳಿಸಿದ್ದ ‘ಬ್ಯಾಡಗಿ ಕಿಂಗ್’ ಖ್ಯಾತಿಯ ಕೊಬ್ಬರಿ ಹೋರಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದು, ಈ ಸಂದರ್ಭದಲ್ಲಿ ಅದರ ರಕ್ಷಣೆಗೆ ಹೋದ ಮಾಲೀಕ Read more…

ರಾಜ್ಯ ರಾಜಕಾರಣದ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸ್ಪೋಟಕ ಹೇಳಿಕೆ!

ದಾವಣಗೆರೆ : ರಾಜ್ಯ ರಾಜಕಾರಣದ ಕುರಿತಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ಪೋಟಕ ಹೇಳಿಕೆ ನೀಡಿದ್ದು, ಮಹಾರಾಷ್ಟ್ರದಲ್ಲಿ ಆದ ಸ್ಥೀತಿಯೇ ಕರ್ನಾಟಕದಲ್ಲಿ ಆಗಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ Read more…

ವಿಂಡೀಸ್ ಟಿ20 ಸರಣಿಗೆ ‘ಟೀಮ್ ಇಂಡಿಯಾ’ ತಂಡ ಪ್ರಕಟ; ಇಲ್ಲಿದೆ ಪಟ್ಟಿ

ಆಗಸ್ಟ್ 3ರಿಂದ ಟ್ರಿನಿಡಾಡ್ ನಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ 20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಪಟ್ಟಿಯಲ್ಲಿ ಹಿರಿಯ Read more…

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮುಂದಾಗಿದ್ದ ಬಿಜೆಪಿಗೆ ಮಿತ್ರ ಪಕ್ಷದಿಂದಲೇ ಶಾಕ್: ಮುಸ್ಲಿಂ ಕಾನೂನು ಮಂಡಳಿಯಿಂದಲೂ ವಿರೋಧ

ಚೆನ್ನೈ/ಲಖ್ನೋ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಮಿತ್ರ ಪಕ್ಷ ವಿರೋಧ ವ್ಯಕ್ತಪಡಿಸಿದೆ. 2019ರ ಚುನಾವಣೆ ವೇಳೆಯಲ್ಲಿಯೇ ನಮ್ಮ ನಿಲುವು ತಿಳಿಸಿದ್ದೇವೆ. ಈಗಲೂ ನಮ್ಮ ನಿಲುವಿಗೆ ಬದ್ಧ ಎಂದು Read more…

ಮನೆಯ ಯಜಮಾನಿಯರಿಗೆ 2,000 ರೂ. : `ಗೃಹಲಕ್ಷ್ಮೀ’ ಯೋಜನೆಗೆ ಮುಹೂರ್ತ ಫಿಕ್ಸ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 .ರೂ ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಜುಲೈ 14 ರಂದು Read more…

2.82 ಲಕ್ಷ ಎಕರೆ ಜಮೀನು ಒತ್ತುವರಿ ತೆರವು: ರೈತರ ಜಮೀನು ಕೈಬಿಡಲು ಕ್ರಮದ ಭರವಸೆ

ಬೆಂಗಳೂರು: ರಾಜ್ಯದಲ್ಲಿ 2,82,130 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. Read more…

BIG NEWS : ರಾಜ್ಯದಲ್ಲಿ `ಗೋಹತ್ಯೆ ನಿಷೇಧ ಕಾಯ್ದೆ’ ವಾಪಸ್ ಇಲ್ಲ : ಸಚಿವ ವೆಂಕಟೇಶ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ Read more…

ಬಿಪಿಎಲ್ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಅಕ್ಕಿ ಹಣ ಜಮಾ; ಜು. 10 ರಂದು ಚಾಲನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದ್ದು, ಇದರ Read more…

ರಾತ್ರಿ ಮಲಗುವ ಮುನ್ನ ಹಲ್ಲುಜ್ಜದವರಲ್ಲಿ ಹೆಚ್ಚಾಗಿರುತ್ತದೆ ಹೃದ್ರೋಗದ ಅಪಾಯ…!

ರಾತ್ರಿ ಮಲಗುವ ಮೊದಲು ಹಲ್ಲುಜ್ಜುವುದು ಉತ್ತಮ ಅಭ್ಯಾಸ. ಆದರೆ ಕೆಲವರು ಮಲಗುವ ಮುನ್ನ ಬ್ರಷ್‌ ಮಾಡುವುದಿಲ್ಲ. ರಾತ್ರಿ ಹಲ್ಲುಜ್ಜದೇ ಮಲಗುವುದರಿಂದ ಆಗುವ ಪರಿಣಾಮಗಳ ಬಗ್ಗೆ ಅಧ್ಯಯನವೊಂದು ಬೆಚ್ಚಿ ಬೀಳಿಸುವ Read more…

ಮಕ್ಕಳಿಗೆ ಅತಿಯಾಗಿ ಚಾಕಲೇಟ್‌ ಕೊಡುವುದರಿಂದ ಆಗಬಹುದು ಇಷ್ಟೆಲ್ಲಾ ಅಪಾಯ, ಪೋಷಕರೇ ಇರಲಿ ಎಚ್ಚರ….!

ಚಾಕಲೇಟ್ ತಿನ್ನಲು ವಯಸ್ಸಿನ ಮಿತಿಯಿಲ್ಲ. ಆದರೆ ಚಿಕ್ಕ ಮಕ್ಕಳು ಅದನ್ನು ತುಂಬಾ ಇಷ್ಟಪಡುತ್ತಾರೆ. ಆದರೆ ಹೆಚ್ಚು ಚಾಕಲೇಟ್ ತಿನ್ನುವುದರಿಂದ ಮಗು ಪೌಷ್ಠಿಕ ಆಹಾರದಿಂದ ದೂರ ಸರಿಯುತ್ತದೆ ಎನ್ನುತ್ತಾರೆ ತಜ್ಞರು. Read more…

`ಬ್ಯಾಗ್ ರಹಿತ ದಿನಾಚರಣೆ’ : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ  ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. Read more…

ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ವರು ಬಲಿ : ಇಂದೂ ಈ ಜಿಲ್ಲೆಗಳಲ್ಲಿ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ Read more…

ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ

ಬೆಂಗಳೂರು: ರಾಜ್ಯದ ಪ್ರತಿ ತಾಲೂಕುಗಳಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ. ವಿಧಾನಸಭೆಯಲ್ಲಿ Read more…

ಬಳಲಿದ ಕಣ್ಣುಗಳಿಗೆ ಹೀಗೆ ರೆಸ್ಟ್ ನೀಡಿ….!

ದಿನವಿಡೀ ಕಂಪ್ಯೂಟರ್ ಅಥವಾ ಮೊಬೈಲ್ ನೋಡಿ ರಾತ್ರಿ ವೇಳೆಗೆ ನಿಮ್ಮ ಕಣ್ಣುಗಳಿಗೆ ಆಯಾಸವಾಗುವುದು ಸಹಜ. ಅವುಗಳಿಗೆ ವಿರಾಮ ನೀಡಲು ಹೀಗೆ ಮಾಡಿ. ಕಚೇರಿಯಲ್ಲಿ ಎಷ್ಟೇ ಕೆಲಸವಿರಲಿ ಗಂಟೆಗೊಮ್ಮೆ ಕಂಪ್ಯೂಟರ್ Read more…

ಆಟೋ ಚಾಲಕರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆಯಿಂದ ನಷ್ಟವಾದ ಚಾಲಕರಿಗೆ ನೆರವು

ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಆರಂಭಿಸಿದ ಶಕ್ತಿ ಯೋಜನೆಯಿಂದ ಒಳಗಾದ ಆಟೋ ಚಾಲಕರಿಗೆ ನೆರವು ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...