alex Certify Live News | Kannada Dunia | Kannada News | Karnataka News | India News - Part 1365
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : `ಲಿಂಗಾಯತ ಸಮುದಾಯ’ದ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ : ಮಾಜಿ ಸಿಎಂ ಬಿಎಸ್ ವೈ ಹೇಳಿದ್ದೇನು?

ದಾವಣಗೆರೆ : ಲಿಂಗಾಯತ ಸಮುದಾಯಕ್ಕೆ ಬಿಜೆಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, Read more…

BREAKING : ಜುಲೈ 7 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಜುಲೈ 7 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜುಲೈ 7 ರ ಬೆಳಗ್ಗೆ 9 Read more…

ಗ್ಯಾರಂಟಿ ಪೂರ್ಣ ಪ್ರಮಾಣದಲ್ಲಿ ಜಾರಿಯಾಗುವವರೆಗೂ ಹೋರಾಟ : ಮಾಜಿ ಸಿಎಂ ಬಿಎಸ್ ವೈ

ದಾವಣಗೆರೆ : ರಾಜ್ಯ ಕಾಂಗ್ರೆಸ್ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವವರೆಗೂ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆ ನಗರದಲ್ಲಿ ಸುದ್ದಿಗಾರರ Read more…

ಮಳೆಗಾಲದಲ್ಲಿ ವಿದ್ಯುತ್​ ಶಾಕ್​ ಅಪಾಯ ಜಾಸ್ತಿ: ಇರಲಿ ಮುನ್ನೆಚ್ಚರಿಕಾ ಕ್ರಮ

ಮಳೆಗಾಲದಲ್ಲಿ ಕರೆಂಟ್​ ಶಾಕ್​ ಹೊಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ಸಮಯದಲ್ಲಿ ವಿದ್ಯುತ್​ ಉಪಕರಣಗಳನ್ನು ಬಳಕೆ ಮಾಡುವಾಗ ಭಾರೀ ಜಾಗೃತೆಯಿಂದ ಇರಬೇಕು. ಆದರೂ ಕೆಲವೊಮ್ಮೆ ಅಚಾತುರ್ಯಗಳು ಸಂಭವಿಸಿ ಬಿಡುತ್ತದೆ. Read more…

BREAKING : ಶೀಘ್ರವೇ ಉಳಿದ `ಗ್ಯಾರಂಟಿ ಯೋಜನೆ’ಗಳ ಅನುಷ್ಠಾನ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರವು ಈಗಾಗಲೇ ಮೂರು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಉಳಿದ ಗ್ಯಾರಂಟಿಗಳ ಜಾರಿ ಪ್ರಕ್ರಿಯೆ ಮುಂದುವರೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ Read more…

BREAKING : ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು : ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. Read more…

ಮಹಿಳೆಯರೇ ಈ ವಸ್ತುಗಳು ನಿಮ್ಮ ಕೈಯಿಂದ ಜಾರದಂತೆ ಎಚ್ಚರ ವಹಿಸಿ…..!

ಮನೆಯು ಸುಖ ಸಂತೋಷದಿಂದ ಕೂಡಿರಬೇಕು ಎಂದರೆ ಅಲ್ಲಿ ವಾಸ್ತು ನಿಯಮಗಳು ಸರಿಯಾಗಿ ಪಾಲನೆ ಮಾಡಬೇಕು ಅಂತಾ ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ಶಾಸ್ತ್ರ ಅನ್ನೋದು ಕೇವಲ ಮನೆಗೆ ಮಾತ್ರ Read more…

ಮಳೆಗಾಲ ಆರಂಭ : ಸಾರ್ವಜನಿಕರು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಸೂಚನೆ

ಕಲಬುರಗಿ : ಮಳೆಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ವಾಂತಿ ಬೇಧಿ ಪ್ರಕರಣಗಳು ಆಗುವ ಸಾಧ್ಯತೆಗಳು ಹೆಚ್ಚಾಗಿದ್ದು,  ಸಾರ್ವಜನಿಕರು ಈ ಕೆಳಕಂಡ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು Read more…

BREAKING : ‘ಪೆನ್ ಡ್ರೈವ್’ ಹಿಡಿದು ಸದನಕ್ಕೆ ಆಗಮಿಸಿ ಮತ್ತೊಂದು ಹೊಸ ಬಾಂಬ್ ಸಿಡಿಸಿದ HDK

ಬೆಂಗಳೂರು; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದೀಗ ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದಾರೆ. ಪೆನ್ ಡ್ರೈವ್ ಹಿಡಿದೇ ಸದನಕ್ಕೆ Read more…

ರಾಜ್ಯ ಸರ್ಕಾರದಲ್ಲಿ ಯಾವುದೇ ‘ವರ್ಗಾವಣೆ ದಂಧೆ’ ನಡೆಯುತ್ತಿಲ್ಲ : ಸಚಿವ ಕೆ ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು  : ರಾಜ್ಯ ಸರ್ಕಾರದಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆಯುತ್ತಿಲ್ಲ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಇಂಧನ Read more…

ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯಲು ನಿರ್ಧಾರ : ಇಂದು ಗುಳೇದಗುಡ್ಡ ಬಂದ್ ಕರೆ

ಬಾಗಲಕೋಟೆ : ರಾಜ್ಯ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗುಳೇದಗುಡ್ಡ ಬಂದ್ ಗೆ ಕರೆ ಕೊಟ್ಟಿವೆ. ಬಾಗಲಕೋಟೆ Read more…

BIG NEWS : ಹಗರಣಗಳ ತನಿಖೆಗೆ ಮುಂದಾದ ರಾಜ್ಯ ಸರ್ಕಾರಕ್ಕೆ ‘ಮಾಜಿ ಸಿಎಂ ಬೊಮ್ಮಾಯಿ’ ಸವಾಲ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಸರ್ಕಾರ ಭ್ರಷ್ಟಾಚಾರದ ವಿರುದ್ಧ Read more…

ನವ ವಧುವಿನಂತೆ ಸಿಂಗಾರಗೊಂಡು ವಿಜಯ್​ದೇವರಕೊಂಡ ಜೊತೆ ಕಾಣಿಸಿಕೊಂಡ ನಟಿ ಸಮಂತಾ: ವಿಡಿಯೋ ವೈರಲ್

ಖ್ಯಾತ ನಟಿ ಸಮಂತಾ ರುತ್​ ಪ್ರಭು ವಧುವಿನಂತೆ ಸಿಂಗಾರಗೊಂಡಿದ್ದು ಅವರ ಪಕ್ಕದಲ್ಲಿ ವಿಜಯ್​ ದೇವರಕೊಂಡ ನಿಂತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗ್ತಿದೆ. ಪ್ರಸ್ತುತ ಈ ಜೋಡಿ ಕುಶಿ Read more…

BIG NEWS : ಅಕ್ರಮ ಹಣ ವರ್ಗಾವಣೆ ಪ್ರಕರಣ : ವಿಚಾರಣೆಗೆ ಹಾಜರಾದ ನಟಿ ‘ಜಾಕ್ವೆಲಿನ್ ಫರ್ನಾಂಡಿಸ್’

ನವದೆಹಲಿ : 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ‘ಜಾಕ್ವೆಲಿನ್ ಫರ್ನಾಂಡಿಸ್’ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ Read more…

BREAKING : ಚಿಕ್ಕಮಗಳೂರು ಜಿಲ್ಲೆಯಲ್ಲೂ `ವಂದೇ ಭಾರತ್ ರೈಲಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು

ಚಿಕ್ಕಮಗಳೂರು : ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಿರುವ Read more…

ಇಂಗ್ಲೀಷ್​ ಮಾಧ್ಯಮದಲ್ಲಿ ಕಲಿತವರಿಗೆ ಮಾತ್ರ ಕಾಲೇಜಿಗೆ ಪ್ರವೇಶ : ತೀವ್ರ ವಿರೋಧದ ಬಳಿಕ ಕ್ಷಮೆಯಾಚಿಸಿದ ಆಡಳಿತ ಮಂಡಳಿ

ಕೋಲ್ಕತ್ತಾದ ಲೊರೆಟೊ ಕಾಲೇಜು ಹಿಂದಿ ಮತ್ತು ಬಂಗಾಳಿ ಮಾಧ್ಯಮದ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ತೆಗೆದುಕೊಳ್ಳದಂತೆ ನಿರ್ಬಂಧನೆ ಹಾಕಿದ ಬಳಿಕ ಭಾರೀ ವಿರೋಧವನ್ನು ಎದುರಿಸುತ್ತಿದೆ. ಈ ಕಾಲೇಜು ಇತ್ತೀಚೆಗೆ ಹಲವಾರು Read more…

ಜು.23 ರಂದು ಕೊಡಗು ಜಿಲ್ಲೆಯ 5 ಗ್ರಾ.ಪಂ.ಗಳ 9 ಸ್ಥಾನಗಳಿಗೆ ಮತದಾನ

ಮಡಿಕೇರಿ : ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಗೆ ತೆರವಾದ/ ಖಾಲಿ ಇರುವ ಕೊಡಗು ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 9 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. Read more…

ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಉಡುಪಿ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು Read more…

ಈ ಗಿಳಿ ಹುಡುಕಿಕೊಟ್ಟರೆ ನಿಮಗೆ ಸಿಗಲಿದೆ ಭಾರೀ ಮೊತ್ತದ ಬಹುಮಾನ….!

ಕಾಂದಿವ್ಲಿಯಲ್ಲಿ ನೆಲೆಸಿರುವ 49 ವರ್ಷದ ನೈನಾ ಸಾಲಿಯಾನ್​​ ನಿಷ್ಠಾವಂತ ಪ್ರಾಣಿ ರಕ್ಷಕಿ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇದೀಗ ನೈನಾ ತಮ್ಮ ಕಾಣೆಯಾದ ಬೂದು ಬಣ್ಣದ ಆಫ್ರಿಕನ್​ ಗಿಳಿ ಕೋಕೋವನ್ನು Read more…

ಬಣ್ಣದ ಲೋಕದಿಂದ ದೀರ್ಘ ವಿರಾಮ ಪಡೆದ ಸಮಂತಾ: ನಿರ್ಮಾಪಕರಿಗೆ ಅಡ್ವಾನ್ಸ್​ ಹಣ ವಾಪಸ್​ ಮಾಡಿದ ನಟಿ…..!

  ಖ್ಯಾತ ನಟಿ ಸಮಂತಾ ರುತ್​ ಪ್ರಭು ಶೀಘ್ರದಲ್ಲಿಯೇ ಬಣ್ಣದ ಲೋಕದಿಂದ ದೀರ್ಘ ವಿರಾಮ ಪಡೆಯಲು ನಿರ್ಧರಿಸಿದ್ದಾರೆ. ಸಿಟಾಡೆಲ್​ ಹಾಗೂ ಕುಶಿ ಈ ಎರಡು ಸಮಂತಾರ ಸದ್ಯದ ಕೊನೆಯ Read more…

BIG NEWS : ಮಹಾಮಳೆಗೆ ಉಡುಪಿಯಲ್ಲಿ ಮೊದಲ ಬಲಿ : ಕೆರೆಗೆ ಬಿದ್ದು ಬೈಕ್ ಸವಾರ ಸಾವು

ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ಸುರಿದ ಮಹಾಮಳೆಗೆ ಉಡುಪಿಯಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ Read more…

ದರ ಗಗನಕ್ಕೇರುತ್ತಿದ್ದಂತೆ `ಟೊಮ್ಯಾಟೊ’ ಕಳ್ಳತನಕ್ಕೆ ಇಳಿದ ಕದೀಮರು!

ಹಾಸನ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮ್ಯಾಟೊ ದರ ಗಗನಕ್ಕೇರಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಕದೀಮರು ಹೊಲಕ್ಕೆ ನುಗ್ಗಿ ಟೊಮ್ಯಾಟೊ ಕಳ್ಳತನ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ Read more…

BIG NEWS: ‘ಮೊಂಡಾಟ’ ಪದ ಬಳಸಿದ ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಗರಂ

ಬೆಂಗಳೂರು: ವಿಧಾನಸಭೆಯ ಕಲಾಪದ  ವೇಳೆ  ವಿಪಕ್ಷ ಬಿಜೆಪಿ ಪ್ರತಿಭಟನೆಗೆ ಗರಂ ಆಗಿದ್ದ ಸಿಎಂ ಸಿದ್ದರಾಮಯ್ಯ ಬಿಜೆಪಿ ’ಮೊಂಡಾಟ’ ಮಾಡುವುದನ್ನು ಬಿಡಲಿ ಎಂದು ಗುಡುಗಿದ್ದರು. ಇದೀಗ ಸಿಎಂ ‘ಮೊಂಡಾಟ’ ಪದ Read more…

BIG NEWS : ಸಣ್ಣ ಸರ್ಕಾರಿ ಸ್ಥಾನಮಾನ ನೀಡಿದರೂ ನಿಭಾಯಿಸುತ್ತೇನೆ : ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲು ಆಗದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಈ Read more…

BREAKING : ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

ಮೀರತ್ : ಟೀಂ ಇಂಡಿಯಾ  ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ  ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರ ಕಾರು ಅಪಘಾತವಾಗಿದೆ. ಮಂಗಳವಾರ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಿದ ‘ಜೆಡಿಎಸ್’

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿರುವ ಜೆಡಿಎಸ್ ಇದೀಗ ಸರಣಿ ಟ್ವೀಟ್ ಮೂಲಕ ಮತ್ತೊಂದು ಹೊಸ ಬಾಂಬ್ ಸಿಡಿಸಿದೆ. ಈ ಬಗ್ಗೆ ಟ್ವೀಟ್ Read more…

BREAKING : ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಇಂದೇ ಘೋಷಣೆ ಸಾಧ್ಯತೆ : ಮಾಜಿ ಸಿಎಂ BSY

ಬೆಂಗಳೂರು : ಬಿಜೆಪಿ ಪಾಳಯದಲ್ಲಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿದ್ದು, ದೆಹಲಿಯಲ್ಲಿ ವರಿಷ್ಟರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಇಂದು ಸಂಜೆ ಹೊತ್ತಿಗೆ ವಿಪಕ್ಷ ನಾಯಕನ ಹೆಸರು ಘೋಷಣೆಯಾಗುವ Read more…

BIG NEWS : ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ : ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ನೂತನ Read more…

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ Read more…

Vande Bharat : ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿಗೆ ಕಲ್ಲೆಸೆತ ಪ್ರಕರಣ : ಇಬ್ಬರು ಮಕ್ಕಳು ಪೊಲೀಸ್ ವಶಕ್ಕೆ

ದಾವಣಗೆರೆ : ದಾವಣಗೆರೆಯಲ್ಲಿ ಹೊಸ ವಂದೇ ಭಾರತ್ ರೈಲಿಗೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಕ್ಕಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...