alex Certify Live News | Kannada Dunia | Kannada News | Karnataka News | India News - Part 1368
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಳೆರಾಯನ ಆರ್ಭಟ, 5 ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಾಜ್ಯದ 5 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, Read more…

ರಾಜ್ಯದ 667 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ

ಬೆಂಗಳೂರು : ರಾಜ್ಯದ 667 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ಈ Read more…

Selfie Craze : ಕಾಡಾನೆ ಜೊತೆ ‘ಸೆಲ್ಪಿ’ ಕ್ಲಿಕ್ಕಿಸಿಕೊಂಡ ಪ್ರವಾಸಿಗರಿಗೆ 20 ಸಾವಿರ ದಂಡ

ಚಾಮರಾಜನಗರ : ಕಾಡಾನೆಯೊಂದಿಗೆ ‘ಸೆಲ್ಪಿ’ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಗೆ 20 ಸಾವಿರ ದಂಡ ವಿಧಿಸಲಾಗಿದೆ. ಚಾಮರಾಜನಗರ ಗಡಿ ಭಾಗದ ತಮಿಳುನಾಡಿನ ಹಾಸನೂರು ಬಳಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ Read more…

ಅವಿವಾಹಿತರು, ವಿಧವೆಯರಿಗೆ ತಿಂಗಳಿಗೆ 2,750 ರೂ. ಪಿಂಚಣಿ: 60 ವರ್ಷವಾದ ನಂತರ ವೃದ್ಧಾಪ್ಯ ವೇತನ

ಚಂಡೀಗಢ: 45 ರಿಂದ 60 ವರ್ಷದೊಳಗಿನ ಕಡಿಮೆ ಆದಾಯದ ಅವಿವಾಹಿತರಿಗೆ ತಿಂಗಳಿಗೆ 2,750 ರೂ. ಪಿಂಚಣಿ ನೀಡುವುದಾಗಿ ಹರಿಯಾಣ ಸರ್ಕಾರ ಗುರುವಾರ ಘೋಷಿಸಿದೆ. ವಿಧವೆಯ ಪುರುಷ ಮತ್ತು ಮಹಿಳೆಯರಿಗೆ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟ : ಆರೆಂಜ್ ಅಲರ್ಟ್, ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮೂರು ತಾಲೂಕಿನ ಅಂಗನವಾಡಿ , ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಕೊಪ್ಪ, ಶೃಂಗೇರಿ ಕಳಸ ತಾಲೂಕಿನಾದ್ಯಂತ ಅಂಗನವಾಡಿ, Read more…

BIG NEWS : ಭ್ರಷ್ಟ ಅಧಿಕಾರಿ ‘ಅಜಿತ್ ರೈ’ ನ್ಯಾಯಾಂಗ ಬಂಧನಕ್ಕೆ : ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಕಸ್ಟಡಿ Read more…

ವಾಹನ ಸವಾರರ ಗಮನಕ್ಕೆ : ಶೇ. 50 ರ ರಿಯಾಯಿತಿಯಲ್ಲಿ ದಂಡ ಕಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

NSUI ಉಸ್ತುವಾರಿಯಾಗಿ JNU ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ನೇಮಕ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರನ್ನು ಗುರುವಾರ ಕಾಂಗ್ರೆಸ್ ತನ್ನ ವಿದ್ಯಾರ್ಥಿ ವಿಭಾಗದ ಎಐಸಿಸಿ ಉಸ್ತುವಾರಿಯನ್ನಾಗಿ ನೇಮಿಸಿದೆ. ಕಾಂಗ್ರೆಸ್ ರಾಷ್ಟ್ರೀಯ Read more…

BIG NEWS : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ‘ಸರ್ಕಾರಿ ವೈದ್ಯಕೀಯ ಕಾಲೇಜು’ ಆರಂಭಕ್ಕೆ ಕ್ರಮ : ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಇಂದು ಕಲಾಪದಲ್ಲಿ ಪ್ರಶ್ನೋತ್ತರ Read more…

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಅನ್ನಭಾಗ್ಯ ಹಣ ಜಮಾ…?

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಜಮಾ ಮಾಡಲು ಚಿಂತನೆ ನಡೆಸಲಾಗಿದೆ. Read more…

ಒಪಿಎಸ್ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್: ಹಳೆ ಪಿಂಚಣಿ ಮರು ಜಾರಿ ವರದಿಗೆ ಸಮಿತಿ ರಚನೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ(ಒಪಿಎಸ್) ಮರು ಜಾರಿಯ ಬಗ್ಗೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪಿಸಲಾಗಿದೆ. ನಿಯಮ 72ರ ಅಡಿ ವೈ.ಎ. ನಾರಾಯಣಸ್ವಾಮಿ ಅವರು ವಿಷಯ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ವಿದ್ಯಾರ್ಥಿಗಳ ಗಮನಕ್ಕೆ : ‘ಶುಲ್ಕ ವಿನಾಯಿತಿ ಸೌಲಭ್ಯ’ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮಡಿಕೇರಿ : 2022-23 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ Read more…

ಪ್ರೀತ್ಸೆ ಪ್ರೀತ್ಸೆ ಎಂದು ಶಿಕ್ಷಕಿಗೆ ಸಹಶಿಕ್ಷಕನಿಂದಲೇ ಲೈಂಗಿಕ ಕಿರುಕುಳ: ದೂರು

ಚಿಕ್ಕಬಳ್ಳಾಪುರ: ಶಾಲೆಯಲ್ಲಿ ಸಹ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕರನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಆಚಾರ್ಯ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಶಿಕ್ಷಕನ ವಿರುದ್ಧ Read more…

ಬೆಂಗಳೂರಿನ ಏಕೈಕ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್

ಬೆಂಗಳೂರು : ಬೆಂಗಳೂರಿನ ಏಕೈಕ ಸಂಜೆ ಎಂಜಿನಿಯರಿಂಗ್ ಕಾಲೇಜು ಬಂದ್ ಆಗಿದೆ. ಹೌದು. ಸಂಜೆ ಇಂಜಿನಿಯರಿಂಗ್ ಕಾಲೇಜು ನಡೆಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅನುಮತಿ Read more…

ISRO ಚಂದ್ರಯಾನ-3 ಉಡಾವಣಾ ದಿನಾಂಕ ಜುಲೈ 14 ಕ್ಕೆ ಮರು ನಿಗದಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಚಂದ್ರಯಾನ-3 ರ ಉಡಾವಣಾ ದಿನಾಂಕವನ್ನು ಜುಲೈ 14 ಕ್ಕೆ ಮರು ನಿಗದಿಪಡಿಸಿದೆ. ಈ ಹಿಂದೆ ಚಂದ್ರಯಾನ-3 ಅನ್ನು ಜುಲೈ 13 ರಂದು ಉಡಾವಣೆ Read more…

BREAKING : ವಿಧಾನಸಭೆ ಕಲಾಪ ನಾಳೆ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಇಂದು ಕಲಾಪದಲ್ಲಿ ಚರ್ಚೆ ನಡೆದಿದ್ದು, ಚರ್ಚೆ ಹಾಗೂ ಪ್ರಶ್ನೋತ್ತರಗಳ ಬಳಿಕ ಕಲಾಪವನ್ನು Read more…

ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ‘ರುದ್ರಪ್ಪ ಲಮಾಣಿ’ ಆಯ್ಕೆ : ಶುಭಕೋರಿದ ಸಿಎಂ

ಬೆಂಗಳೂರು : ವಿಧಾನಸಭೆಯ ಉಪಾಧ್ಯಕ್ಷರಾಗಿ ಹಾವೇರಿಯ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಸರ್ವಾನುಮತದಿಂದ Read more…

ಮದ್ಯದ ಅಮಲಲ್ಲಿ ಘೋರ ಕೃತ್ಯ: ಪತ್ನಿ, ಎರಡು ವರ್ಷದ ಮಗು ಮೇಲೆ ಮಚ್ಚಿನಿಂದ ಹಲ್ಲೆ

ಮಡಿಕೇರಿ: ಎರಡು ವರ್ಷದ ಮಗು, ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕೋಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭರತ್(35) ಎಂಬಂತ ಹಲ್ಲೆ Read more…

ಅಡಿಕೆ ಕೊಳೆ, ಎಲೆಚುಕ್ಕಿ ರೋಗದ ಆತಂಕದಲ್ಲಿರುವ ರೈತರಿಗೆ ಮುಖ್ಯ ಮಾಹಿತಿ

ಉಡುಪಿ : ಪ್ರಸಕ್ತ ಸಾಲಿನ ಮುಂಗಾರು ಚುರುಕಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಕೊಳೆ ರೋಗ ಹಾಗೂ ಎಲೆಚುಕ್ಕೆ ರೋಗಗಳು ಬಾಧಿಸುವ ಸಾಧ್ಯತೆಯಿದ್ದು, Read more…

ರಾಜ್ಯದಲ್ಲಿ 310 ಪ್ರಾಂಶುಪಾಲ ಹುದ್ದೆಗಳ ಭರ್ತಿ : ಸಚಿವ ಎಂ.ಸಿ ಸುಧಾಕರ್

ಬೆಂಗಳೂರು : ಮಂಜೂರಾದ 412 ಪ್ರಾಂಶುಪಾಲರ ಹುದ್ದೆಗಳಲ್ಲಿ 310 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದರು. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ Read more…

BREAKING : ಪೊಲೀಸ್ ಅಧಿಕಾರಿಗಳ ಒತ್ತಡಕ್ಕೆ ಮನನೊಂದು ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನ

ಕಲಬುರಗಿ : ಪೊಲೀಸ್ ಅಧಿಕಾರಿಗಳ ಒತ್ತಡ ಹಾಗೂ ವರ್ಗಾವಣೆಗೆ ಮನನೊಂದು ಕಾನ್ ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಠಾಣೆ-1 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ Read more…

BIG NEWS : ‘ಅಶ್ವತ್ ನಾರಾಯಣ್ ರನ್ನು ನೇಣಿಗೆ ಹಾಕಬೇಕು’ : ವೀರಪ್ಪ ಮೊಯ್ಲಿ ವಿವಾದಾತ್ಮಕ ಹೇಳಿಕೆ

ಚಿಕ್ಕಬಳ್ಳಾಪುರ : ಬಿಜೆಪಿ ನಾಯಕ ಅಶ್ವತ್ ನಾರಾಯಣ್ ರನ್ನು ನೇಣಿಗೆ ಹಾಕಬೇಕು ಎಂದು ಕಾಂಗ್ರೆಸ್ ನಾಯಕ ‘ವೀರಪ್ಪ ಮೊಯ್ಲಿ’ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ . ಚಿಕ್ಕಬಳ್ಳಾಪುರದಲ್ಲಿ ಅವರು ಮಾತನಾಡುತ್ತಿರುವ Read more…

ಚಂದ್ರಯಾನ-3 ಉಡಾವಣಾ ʼಡೇಟ್‌ ಚೇಂಜ್ʼ; ಜುಲೈ 13ರ ಬದಲು ಜುಲೈ 14 ಕ್ಕೆ ಮರುನಿಗದಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ರ ಉಡಾವಣಾ ದಿನಾಂಕವನ್ನು ಜುಲೈ 14 ಕ್ಕೆ ನಿಗದಿಪಡಿಸಿದೆ. ಈ ಹಿಂದೆ ಚಂದ್ರಯಾನ-3 ಅನ್ನು ಜುಲೈ 13 ರಂದು ಉಡಾವಣೆ Read more…

ರೈತರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿ

ಬೆಂಗಳೂರು : ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು. ಕಲಾಪದ ವೇಳೆ Read more…

BIG NEWS: ಕಾಂಗ್ರೆಸ್ ವಿರುದ್ಧ ಸದನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ರೋಷಾವೇಷ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣದ ವಿಚಾರವಾಗಿ ವಿಧನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಚಲುವರಾಯಸ್ವಾಮಿ ನಡುವೆ ವಾಗ್ವಾದ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ Read more…

BIG NEWS : ನಾನು ‘ವರ್ಗಾವಣೆ ದಂಧೆ’ ನಡೆಸಿದ ದಾಖಲೆ ನೀಡಿದರೆ ‘ರಾಜಕೀಯ ನಿವೃತ್ತಿ’ : ಮಾಜಿ ಸಿಎಂ HDK ಸವಾಲ್

ಬೆಂಗಳೂರು : ಹೆಚ್ ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವರ್ಗಾವಣೆ ದಂಧೆಯಲ್ಲಿ ಅವರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ Read more…

ಗಂಡನಿಂದ ದೂರವಾಗಿದ್ದವಳ ಜೊತೆ ಸಂಬಂಧ; ಗರ್ಭಿಣಿಯಾದ ಬಳಿಕ ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಫ್ರೆಂಡ್ಸ್ ಜೊತೆ ಸೇರಿ ಮರ್ಡರ್

ಮದುವೆಯಾಗುವಂತೆ ಒತ್ತಾಯ ಮಾಡಿದ ನಂತರ ಬೇಸತ್ತ ಪ್ರೇಮಿ, ಗರ್ಭಿಣಿಯಾಗಿದ್ದ ಗೆಳತಿಯನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ವರದಿಯಾಗಿದೆ. ಹೊಲವೊಂದರಲ್ಲಿ ಗರ್ಭಿಣಿಯ ಶವ Read more…

ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಸಂಜೆ 6 ಗಂಟೆ ನಂತರ ಸ್ನಾಕ್ಸ್‌ ಸೇವಿಸುವಂತಿಲ್ಲ…! ಕಾರಣ ಗೊತ್ತಾ ?

ಆರೋಗ್ಯವಾಗಿರಬೇಕೆಂದರೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದು ಬಹಳ ಮುಖ್ಯ. ಎಲ್ಲವನ್ನೂ ತಿನ್ನಲು ಸರಿಯಾದ ಸಮಯವಿದೆ. ಸರಿಯಾದ ಸಮಯಕ್ಕೆ ತಿನ್ನದಿದ್ದರೆ ಹಲವಾರು ಗಂಭೀರ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ. ಪ್ರಪಂಚದಲ್ಲಿ ತಿಂಡಿಗಳನ್ನು Read more…

BIG NEWS: ಸದನದಲ್ಲಿ ಏಕವಚನದಲ್ಲಿ ವಾಗ್ಯುದ್ಧಕ್ಕಿಳಿದ ಹೆಚ್ ಡಿ ಕುಮಾರಸ್ವಾಮಿ – ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಚಾರವಾಗಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ವಾಗ್ಯುದ್ಧ ನಡೆಸಿದ ಪ್ರಸಂಗ ನಡೆದಿದೆ. ಸಚಿವರ ಮಾತಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...