alex Certify Live News | Kannada Dunia | Kannada News | Karnataka News | India News - Part 1369
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡನಿಂದ ದೂರವಾಗಿದ್ದವಳ ಜೊತೆ ಸಂಬಂಧ; ಗರ್ಭಿಣಿಯಾದ ಬಳಿಕ ಮದುವೆಯಾಗಲು ಒತ್ತಾಯಿಸಿದ್ದಕ್ಕೆ ಫ್ರೆಂಡ್ಸ್ ಜೊತೆ ಸೇರಿ ಮರ್ಡರ್

ಮದುವೆಯಾಗುವಂತೆ ಒತ್ತಾಯ ಮಾಡಿದ ನಂತರ ಬೇಸತ್ತ ಪ್ರೇಮಿ, ಗರ್ಭಿಣಿಯಾಗಿದ್ದ ಗೆಳತಿಯನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ವರದಿಯಾಗಿದೆ. ಹೊಲವೊಂದರಲ್ಲಿ ಗರ್ಭಿಣಿಯ ಶವ Read more…

ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ Read more…

ಸಂಜೆ 6 ಗಂಟೆ ನಂತರ ಸ್ನಾಕ್ಸ್‌ ಸೇವಿಸುವಂತಿಲ್ಲ…! ಕಾರಣ ಗೊತ್ತಾ ?

ಆರೋಗ್ಯವಾಗಿರಬೇಕೆಂದರೆ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದು ಬಹಳ ಮುಖ್ಯ. ಎಲ್ಲವನ್ನೂ ತಿನ್ನಲು ಸರಿಯಾದ ಸಮಯವಿದೆ. ಸರಿಯಾದ ಸಮಯಕ್ಕೆ ತಿನ್ನದಿದ್ದರೆ ಹಲವಾರು ಗಂಭೀರ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ. ಪ್ರಪಂಚದಲ್ಲಿ ತಿಂಡಿಗಳನ್ನು Read more…

BIG NEWS: ಸದನದಲ್ಲಿ ಏಕವಚನದಲ್ಲಿ ವಾಗ್ಯುದ್ಧಕ್ಕಿಳಿದ ಹೆಚ್ ಡಿ ಕುಮಾರಸ್ವಾಮಿ – ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಚಾರವಾಗಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ವಾಗ್ಯುದ್ಧ ನಡೆಸಿದ ಪ್ರಸಂಗ ನಡೆದಿದೆ. ಸಚಿವರ ಮಾತಿಗೆ Read more…

Heavy Rain : ಭಾರಿ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಚಿಕ್ಕಮಗಳೂರು : ಭಾರಿ ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಕೆಲವು ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 7)  ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಜಾಗರ, , ಆವತಿ, Read more…

ಬೆಳೆ ವಿಮೆ ನೋಂದಣಿ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ, Read more…

5 ಲಕ್ಷ ಯುನಿಟ್‌ ಮಾರಾಟದ ಮೈಲಿಗಲ್ಲು ಮುಟ್ಟಿದ ಟಾಟಾ ಟಿಯಾಗೊ…!

ಭಾರತದ ಪ್ರಮುಖ ಆಟೋಮೊಬೈಲ್ ತಯಾರಕ ಟಾಟಾ ಮೋಟಾರ್ಸ್ ಇಂದು 500,000 ಟಿಯಾಗೊ ಮಾರಾಟದ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದೆ ಎಂದು ಪ್ರಕಟಿಸಿದೆ. ಕೊನೆಯ 1 ಲಕ್ಷ ಯುನಿಟ್‌ಗಳು 15 ತಿಂಗಳ Read more…

UGC NET 2023 : ಯುಜಿಸಿ ನೆಟ್ ಕೀ ಉತ್ತರ ಬಿಡುಗಡೆ : ಹೀಗೆ ಡೌನ್ ಲೋಡ್ ಮಾಡಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)  ಯುಜಿಸಿ ನೆಟ್ ಜೂನ್ 2023 ರ ಕೀ ಉತ್ತರಗಳನ್ನು ಇಂದು ಬಿಡುಗಡೆ ಮಾಡಿದೆ. ಯುಜಿಸಿ ನೆಟ್ ಜೂನ್ 2023 ಪರೀಕ್ಷೆಯನ್ನು ಜೂನ್ನಲ್ಲಿ ಹಂತ  Read more…

BIG NEWS: ನನ್ನ ಮಗನ ವಿರುದ್ಧ ಭ್ರಷ್ಟಾಚಾರ ಆರೋಪ HDKಯವರ ಕಲ್ಪನಾ ವಿಲಾಸ; ಇದೇ ವಾದವನ್ನು ಅವರ ಕುಟುಂಬಕ್ಕೆ ಅನ್ವಯಿಸಬಹುದಾ….? ಎಂದು ಟಾಂಗ್ ನೀಡಿದ ಸಿಎಂ

ಬೆಂಗಳೂರು: ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಗಳು ಹಿಟ್ ಆಂಡ್ ರನ್ ಇದ್ದಂತೆ. ಅವರು ತಾವು ಮಾಡಿದ ಯಾವ ಆರೋಪವನ್ನೂ ಈವರೆಗೆ Read more…

ಮಣಿಪುರದಲ್ಲಿ ನಿಲ್ಲದ ಘರ್ಷಣೆ; ಶಾಲೆ ಆರಂಭವಾದ ಮರುದಿನವೇ ಸ್ಕೂಲ್ ಬಳಿ ಮಹಿಳೆಗೆ ಗುಂಡಿಟ್ಟು ಹತ್ಯೆ

ಎರಡು ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಮಧ್ಯೆ ಇಂಫಾಲ್ ಪಶ್ಚಿಮ ಜಿಲ್ಲೆಯ ಶಾಲೆಯೊಂದರ ಹೊರಗೆ ಅಪರಿಚಿತ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ. ಮಣಿಪುರದಾದ್ಯಂತ ಶಾಲೆಗಳು ಪುನರಾರಂಭಗೊಂಡ ಕೇವಲ Read more…

ವರ್ಗಾವಣೆ ದಂಧೆಯಲ್ಲಿ ಮಕ್ಕಳು ಭಾಗಿಯಾಗಿರುವ ಆರೋಪ : ಸಾಬೀತಾದರೇ ರಾಜಕೀಯ ನಿವೃತ್ತಿ ಎಂದ HDK

ಬೆಂಗಳೂರು : ಹೆಚ್ ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವರ್ಗಾವಣೆ ದಂಧೆಯಲ್ಲಿ ಅವರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ; 24 ಗಂಟೆಯಲ್ಲಿ ಕೇವಲ 42 ಕೇಸ್ ಪತ್ತೆ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ವರುಣಾರ್ಭಟ, ಸಾಂಕ್ರಾಮಿಕ ರೋಗ ಭೀತಿ ನಡುವೆಯೂ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ ಕಂಡಿದ್ದು, ದೇಶವಾಸಿಗಳು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 Read more…

‘ಕಟ್ಟಪ್ಪ’ನಾದ ಅಜಿತ್ ಪವಾರ್, ಶರದ್ ಪವಾರ್ ‘ಬಾಹುಬಲಿ’; ಎನ್ ಸಿ ಪಿಯಲ್ಲಿ ದೇಶದ್ರೋಹಿ ಪೋಸ್ಟರ್

ಅಜಿತ್ ಪವಾರ್ ಕೊಟ್ಟ ಶಾಕ್ ಗೆ ಎನ್ ಸಿ ಪಿ ಗಡಿಯಾರದ ಮುಳ್ಳುಗಳೆಲ್ಲಾ ಅಸ್ತವ್ಯಸ್ತವಾಗಿದ್ದು ಸಮಯ ಕೈಕೊಟ್ಟಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಬಣ ವೈಷಮ್ಯವು ಚುನಾವಣಾ ಆಯೋಗದ Read more…

BIG NEWS : 11 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 11 ಮಂದಿ ಕೆಎಎಸ್ (KAS)  ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ( ಆಯ್ಕೆ ಶ್ರೇಣಿ)/( ಹಿರಿಯ ಶ್ರೇಣಿ) /ಕಿರಿಯ ಶ್ರೇಣಿ) ಅಧಿಕಾರಿಗಳನ್ನು Read more…

BIG NEWS: ಶೀಘ್ರದಲ್ಲೇ ಹಂಪಿ ಮೃಗಾಲಯದಲ್ಲಿ ನೈಟ್ ಸಫಾರಿ…..?

ಯೋಜಿಸಿದಂತೆ ಎಲ್ಲಾ ಸುಗಮವಾಗಿ ನೆರವೇರಿದರೆ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಅಥವಾ ವಿಜಯನಗರ ಜಿಲ್ಲೆಯ ಹಂಪಿ ಮೃಗಾಲಯದಲ್ಲಿ ಶೀಘ್ರವೇ ನೈಟ್ ಸಫಾರಿ ಜರುಗಲಿದೆ. ಈ ಮೂಲಕ ರಾಜ್ಯದಲ್ಲಿಯೇ Read more…

BIG NEWS : ಪದವೀಧರ ಶಿಕ್ಷಕರ ನೇಮಕಾತಿ ಆದೇಶ ಪತ್ರ ವಿಚಾರ : ಜುಲೈ 17ರೊಳಗೆ ತೀರ್ಮಾನ ಎಂದ ಶಿಕ್ಷಣ ಸಚಿವ

ಬೆಂಗಳೂರು: ವಿಧಾನಸಭೆಯಲ್ಲಿ ಪದವೀಧರ ಶಿಕ್ಷಕರ ನೇಮಕಾತಿ ಆದೇಶ ಪತ್ರ ವಿಳಂಬ ವಿಚಾರ ಚರ್ಚೆಯಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸಭೆ ಕಲಾಪದ ಶೂನ್ಯ ವೇಳೆ ಶಾಸಕ Read more…

ಧಾರಾಕಾರ ಮಳೆ : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಕೊಡಗು : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ( heavy Rain ) ಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. Read more…

ಸ್ಪೀಕರ್ ಒಪ್ಪಿದರೆ ಸದನದಲ್ಲೇ ‘ಪೆನ್ ಡ್ರೈವ್’ ಪ್ರದರ್ಶನ ಮಾಡುತ್ತೇನೆ : ಮಾಜಿ ಸಿಎಂ HDK

ಬೆಂಗಳೂರು :   ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್  ಪ್ರದರ್ಶನ ವಿಚಾರ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಇಂದು ಕೂಡ ಮಾತನಾಡಿರುವ ಕುಮಾರಸ್ವಾಮಿ ಸ್ಪೀಕರ್ Read more…

JOB ALERT : ಜು.13 ರಂದು ಸಹಾಯಕ ಪ್ರಾಧ್ಯಾಪಕರುಗಳ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಕೆಳಕಂಡ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿಗಾಗಿ ಜು.13 ರ ಬೆಳಗ್ಗೆ 11 ಗಂಟೆಗೆ Read more…

Watch Video | ಮಗಳ ಹೆರಿಗೆಗೆ ಆಸ್ಪತ್ರೆಯಲ್ಲಿ ಎಸಿ ರೂಂ ಬುಕ್ ಮಾಡಿಲ್ಲವೆಂದು ಬೀಗರ ಕುಟುಂಬಸ್ಥರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ

ತಮ್ಮ ಮಗಳ ಹೆರಿಗೆಗಾಗಿ ನಾನ್ ಎಸಿ ಆಸ್ಪತ್ರೆಯ ಕೊಠಡಿಯನ್ನು ಕಾಯ್ದಿರಿಸಿದ್ದಾರೆ ಎಂದು ತಿಳಿದ ಗರ್ಭಿಣಿಯ ಕುಟುಂಬದವರು ಆಕೆಯ ಪತಿಯ ಕುಟುಂಬಸ್ಥರನ್ನು ಮನಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ Read more…

ಬಡತನದಲ್ಲಿ ಅರಳಿದ ಪ್ರತಿಭೆ; ಬಿಸಿಯೂಟ ತಯಾರಕಿಯ ಮಗ UPSC ಯಲ್ಲಿ ತೇರ್ಗಡೆಯಾಗಿ ಸಾಧನೆ

ಜೀವನದ ಗುರಿಯನ್ನು ತಲುಪಲು ಒಮ್ಮೆ ದೃಢವಾಗಿ ನಿರ್ಧರಿಸಿದರೆ ಯಾವುದೇ ಅಡೆತಡೆಗಳು ಎದುರಾದರೂ ಗುರಿ ಮುಟ್ಟಲು ಅಡ್ಡಿಯಾಗುವುದಿಲ್ಲ. ಅದೇ ರೀತಿ ಜೀವನದಲ್ಲಿ ಸಂಕಷ್ಟದ ನಡುವೆಯೂ ಸಾಧನೆ ತೋರಿದ ತೆಲಂಗಾಣ ಮೂಲದ Read more…

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), Read more…

BIGG NEWS : ಮಾಜಿ `ಸಚಿವ ಎಸ್.ಟಿ. ಸೋಮಶೇಖರ್’ ಕಾಂಗ್ರೆಸ್ ಸೇರ್ಪಡೆ ?

ಬೆಂಗಳೂರು : ಲೋಕಸಭೆ ಚುನಾವಣೆಗೆ ಸದ್ದಿಲ್ಲದೇ ತಯಾರಿ ನಡೆಸಿರುವ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಹಲವು ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರಲು ಸಿದ್ಧತೆ ನಡೆಸಿದೆ ಎನ್ನಲಾಗ್ತಿದೆ. Read more…

BREAKING : ಬೀದರ್ ಜಿಲ್ಲೆಯಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ತಂದೆ ಆತ್ಮಹತ್ಯೆ

ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿತು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಯನಸೂರು Read more…

BIG NEWS: ಸದನದಲ್ಲಿ ಪ್ರತಿದ್ವನಿಸಿದ ವರ್ಗಾವಣೆ ದಂಧೆ; ಹೆಚ್.ಡಿ.ಕೆ – ಕೆ.ಜೆ. ಜಾರ್ಜ್ ನಡುವೆ ಜಟಾಪಟಿ; ಸ್ಪೀಕರ್ ಮಾತಿಗೂ ಬಗ್ಗದ ಆಡಳಿತ-ವಿಪಕ್ಷ ಸದಸ್ಯರು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವರ್ಗಾವಣೆ ದಂಧೆ ವಿಚಾರ ಪ್ರತಿಧ್ವನಿಸಿದ್ದು, ವಿಪಕ್ಷಗಳು ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ವಾಗ್ವಾದ, ಕೋಲಾಹಲ ನಡೆದಿದೆ. ವಿಧಾನಸಭೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ Read more…

ಇವರೇ ನೋಡಿ ವಿಶ್ವದ ಅತ್ಯಂತ ʼಶ್ರೀಮಂತʼ ಭಿಕ್ಷುಕ….! ಸ್ವಂತ ಫ್ಲಾಟ್ ಹೊಂದಿರುವ ಇವರ ಸಂಪಾದನೆ ಕೇಳಿದ್ರೆ ʼಶಾಕ್ʼ ಆಗ್ತೀರಾ

ಭಿಕ್ಷುಕರು ಎಂಬ ಕಲ್ಪನೆಯಲ್ಲಿ ಅವರು ಆರ್ಥಿಕವಾಗಿ ಸ್ಥಿರವಾಗಿಲ್ಲದ, ಹಳೆಯ ಬಟ್ಟೆಗಳನ್ನು ಧರಿಸಿರುವ ಮತ್ತು ಕೊಳಕು ದೇಹದಲ್ಲಿರುತ್ತಾರೆ ಎಂದು ಹೇಳಲಾಗುತ್ತದೆ. ಅದರ ಹೊರತಾಗಿ ಅವರು ಬಡವರು ಎಂದು ಭಾವಿಸಲಾಗುತ್ತದೆ. ಆದರೆ Read more…

BIG NEWS: ಡಿ.ಕೆ. ಶಿವಕುಮಾರ್ ಕೊಟ್ಟ ಕುದುರೆಯೆಲ್ಲ ಏರಿದ್ದಾರೆ ಸಂಶಯವೇ ಇಲ್ಲ; ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ

ಬೆಂಗಳೂರು: ಕೊಟ್ಟ ಕುದುರೆಯನ್ನು ಏರದವ ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಮಾತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಕುದುರೆಯನ್ನೆಲ್ಲ ಏರಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ Read more…

ನರೇಗಾ ಯೋಜನೆ : ಕೂಲಿಕಾರರಿಗೆ ಕೆಲಸ ಒದಗಿಸುವಲ್ಲಿ ರಾಜ್ಯಕ್ಕೆ ಬೆಳಗಾವಿ ಜಿಲ್ಲೆ ಫಸ್ಟ್!

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆಯೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಸಾಲಿನ ಆರ್ಥಿಕ Read more…

Viral Video | ಬ್ರಾ ಧರಿಸಿ ಪಾಠ ಮಾಡಿದ ಶಿಕ್ಷಕಿ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್

ಪಾಠ ಮಾಡುವ ವೇಳೆ ಬ್ರಾ ಧರಿಸಿ, ತನ್ನ ಸ್ತನಗಳೊಂದಿಗೆ ಆಟವಾಡುತ್ತಾ ಬೋಧನೆ ಮಾಡಿರುವ ಶಿಕ್ಷಕಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಧು ಸಿಂಗ್ Read more…

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ : ಶೀಘ್ರವೇ `ವಂದೇ ಭಾರತ್ ಎಕ್ಸ್ ಪ್ರೆಸ್; ಟಿಕೆಟ್ ದರ ಇಳಿಕೆ !

ನವದೆಹಲಿ : ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಲು ಮುಂದಾಗಿದ್ದು, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಟಿಕೆಟ್ ದರ ಇಳಿಕೆ ಮಾಡಲು ಚಿಂತನೆ ನಡೆಸಿದೆ. ವಂದೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...