alex Certify Live News | Kannada Dunia | Kannada News | Karnataka News | India News - Part 1372
ಕನ್ನಡ ದುನಿಯಾ
    Dailyhunt JioNews

Kannada Duniya

ಮೈ ಮೇಲೆ ಹಲ್ಲಿ ಬಿದ್ರೆ ಯಾವ ಸಂಕೇತ ಗೊತ್ತಾ….?

ಧರ್ಮ ಗ್ರಂಥಗಳಲ್ಲಿ ಮನೆ ಗೋಡೆ ಮೇಲಿರುವ ಹಲ್ಲಿಗಳಿಗೂ ಮಹತ್ವ ನೀಡಲಾಗಿದೆ. ಗೋಡೆ ಮೇಲಿರುವ ಹಲ್ಲಿ ಕೂಗಿದ್ರೆ ಯಾವ ಸಂಕೇತ, ಮೈ ಮೇಲೆ ಬಿದ್ರೆ ಯಾವುದರ ಮುನ್ಸೂಚನೆ ಎಂಬುದನ್ನೆಲ್ಲ ಹೇಳಲಾಗಿದೆ. Read more…

ಈ ರಾಶಿಯವರ ಕೀರ್ತಿ ಇಂದು ವೃದ್ಧಿಸಲಿದೆ

ಮೇಷ ರಾಶಿ ಯಾವುದೇ ಪರಿಸ್ಥಿತಿಗಳಿಗೆ ಹೆದರಬೇಕಿಲ್ಲ, ಜಾಗರೂಕರಾಗಿರಿ. ಇಂದು ಅಧಿಕ ಸಂವೇದನಾಶೀಲರಾಗಿರುತ್ತೀರಾ. ಹೆಚ್ಚು ಭಾವುಕರಾಗುತ್ತೀರಾ. ನಿಮ್ಮ ಮನಸ್ಸು ಖುಷಿ ಖುಷಿಯಾಗಿರುತ್ತದೆ. ವೃಷಭ ರಾಶಿ ಇಂದು ನಿಮ್ಮ ಚಿಂತೆಗಳೆಲ್ಲಾ ದೂರವಾಗುವ Read more…

ಉತ್ತಮ ಫಲಕ್ಕೆ ಮನೆಯ ʼದೇವರಕೋಣೆʼ ಹೇಗಿರಬೇಕು ಗೊತ್ತಾ…..?

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ದೇವರ ಕೋಣೆ ಇದ್ದೇ ಇರುತ್ತದೆ. ದೇವರ ಪೂಜೆ, ಅರ್ಚನೆ, ಆರಾಧನೆ ನಡೆಯುತ್ತಿರುತ್ತದೆ. ಮನೆಯಲ್ಲಿ ದೇವರ ಪೂಜೆ ಮಾಡುವ ಜೊತೆಗೆ ದೇವಸ್ಥಾನಗಳಿಗೂ ನಾವು ಹೋಗ್ತಿರುತ್ತೇವೆ. ಮನಸ್ಸು Read more…

ಮೀನುಗಾರರಿಗೆ ಗುಡ್ ನ್ಯೂಸ್: 3 ಲಕ್ಷ ರೂ. ವರೆಗೆ ಬಡ್ಡಿರಹಿತ ಸಾಲ, 2 ಲಕ್ಷ ಲೀಟರ್ ಡೀಸೆಲ್ ಸಬ್ಸಿಡಿ, ಇಂಜಿನ್ ಬದಲಾವಣೆಗೆ 50,000 ರೂ. ಸಹಾಯಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ವಹಿವಾಟು ವಿಸ್ತರಣೆಗಾಗಿ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ Read more…

BREAKING: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಇತರರ 52 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ದೆಹಲಿ ಮದ್ಯ ನೀತಿಯಲ್ಲಿ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಮತ್ತು ಇತರ ಆರೋಪಿಗಳ 52 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ Read more…

ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಎಳೆದು ತಬ್ಬಿಕೊಂಡ ಪುರಸಭೆ ಅಧಿಕಾರಿ: ವಿಡಿಯೋ ವೈರಲ್

ಉತ್ತರ ಪ್ರದೇಶದ ಷಹಜಹಾನ್‌ ಪುರದಲ್ಲಿ ಮಹಿಳಾ ಉದ್ಯೋಗಿಗೆ ತಬ್ಬಿಕೊಂಡ ನೀಡಿದ ನಾಗರಿಕ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಸಿಸಿಟಿವಿ ದೃಶ್ಯಗಳಲ್ಲಿ ಷಹಜಹಾನ್‌ಪುರ ಪುರಸಭೆಯ Read more…

BREAKING: 291 ಜನ ಮೃತಪಟ್ಟ ಒಡಿಶಾ ರೈಲು ದುರಂತದಲ್ಲಿ ಮೊದಲ ಬಂಧನ: ಮೂವರು ರೈಲ್ವೇ ನೌಕರರು ಅರೆಸ್ಟ್

291 ಜನರನ್ನು ಬಲಿತೆಗೆದುಕೊಂಡ ಬಾಲಸೋರ್ ರೈಲು ದುರಂತಕ್ಕೆ ಸಂಬಂಧಿಸಿದಂತೆ ಮೂವರನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ಬಂಧಿಸಿದೆ. ಬಂಧಿತ ಮೂವರು ರೈಲ್ವೇ ನೌಕರರಾಗಿದ್ದಾರೆ. ಮೂವರು ಉದ್ಯೋಗಿಗಳನ್ನು ಹಿರಿಯ ಸೆಕ್ಷನ್ ಇಂಜಿನಿಯರ್ Read more…

‘ಮಧ್ಯಮ ವರ್ಗದವರಿಗೆ ಹೊಸ ವಿಮಾನ ವಂದೇ ಭಾರತ್ ಎಕ್ಸ್ ಪ್ರೆಸ್’: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಎರಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಫ್ಲ್ಯಾಗ್ ಆಫ್ ಮಾಡಿದ್ದು, ದೇಶದ ಒಟ್ಟು ಸೆಮಿ-ಹೈ ಸ್ಪೀಡ್ Read more…

ಚಾರ್ಮಾಡಿ ಘಾಟ್ ನಲ್ಲಿ ಒಂದು ಅಡಿ ದೂರವಿದ್ದವರೂ ಕಾಣದಷ್ಟು ದಟ್ಟ ಮಂಜು: ಎರಡು ಬಸ್ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಎರಡು ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ Read more…

ಕನ್ನಡ ಸಾಹಿತ್ಯ ಪರಿಷತ್ ನ ವಿವಿಧ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕನ್ನಡ ಸಾಹಿತ್ಯ ಪರಿಷತ್ತು 2023-24 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ, ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ Read more…

4 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿ ನೇಮಕ: ರಾಜಸ್ಥಾನಕ್ಕೆ ಪ್ರಹ್ಲಾದ್ ಜೋಶಿ

ನವದೆಹಲಿ: ಬಿಜೆಪಿ ಶುಕ್ರವಾರ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ತೆಲಂಗಾಣದ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ರಾಜಸ್ಥಾನದ Read more…

BIG NEWS: ಇದೊಂದು ರಿವರ್ಸ್ ಗೇರ್ ಬಜೆಟ್ : ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದೂಷಿಸುವ ರಾಜಕೀಯ ಬಜೆಟ್ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

‘ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಕನ್ನಡಿಗರಿಗೆ ತೆರಿಗೆಯ ಬರೆ’ : ಬಜೆಟ್ ಕುರಿತು ಬಿಜೆಪಿ ಲೇವಡಿ

ಬೆಂಗಳೂರು : ‘ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಕನ್ನಡಿಗರಿಗೆ ತೆರಿಗೆಯ ಬರೆ’ ಎಂದು ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಿಜೆಪಿ ಲೇವಡಿ ಮಾಡಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮಂಡಿಸಿರುವ 2023-24ರ ಸಾಲಿನ Read more…

Yuva Nidhi Scheme : ಬಜೆಟ್ ನಲ್ಲಿ ‘ಯುವನಿಧಿ’ಗೆ ಅನುದಾನ ಘೋಷಿಸದ ಸಿಎಂ : ಸದ್ಯಕ್ಕೆ ಯೋಜನೆ ಜಾರಿ ಅನುಮಾನ

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಯುವನಿಧಿಗೆ ಯಾವುದೇ ಅನುದಾನ ಘೋಷಣೆ ಮಾಡಿಲ್ಲ. ಈ ಹಿನ್ನೆಲೆ ಸದ್ಯಕ್ಕೆ ಯೋಜನೆ ಜಾರಿ ಅನುಮಾನ ಎನ್ನಲಾಗಿದೆ. ಹೌದು, ಇಂದು Read more…

BIG NEWS: ರಾಜ್ಯ ಆರ್ಥಿಕ ದಿವಾಳಿಯಾಗದಂತೆ ಎಚ್ಚರ ವಹಿಸಿದ್ದೇವೆ : ಇದು ಗ್ಯಾರಂಟಿ ಬಜೆಟ್ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಅದಕ್ಕಾಗಿ ಹಣ ಒದಗಿಸಿದ್ದೇವೆ. ಇದು ಗ್ಯಾರಂಟಿ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್ Read more…

ಸಿದ್ದರಾಮಯ್ಯ ಬಜೆಟ್ ನಲ್ಲಿ ಕೃಷಿ, ತೋಟಗಾರಿಕೆಗೆ ಸಿಕ್ಕಿದ್ದೇನು..? ಇಲ್ಲಿದೆ ಮಾಹಿತಿ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಇಂದು 14 ನೇ ಬಜೆಟ್ ಮಂಡಿಸಿದ್ದು, ಬಜೆಟ್ ನಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಒಟ್ಟು 5,743.68 ಕೋಟಿ ರೂ. ಮೀಸಲಿಡುವ ಮೂಲಕ Read more…

BIG NEWS: ಒಂದೇ ವರ್ಷಕ್ಕೆ ಜನರ ಮೇಲೆ 85,000 ಕೋಟಿ ಸಾಲ ಹೊರಿಸುತ್ತಿದ್ದಾರೆ : ಸಿದ್ದರಾಮಯ್ಯ ಬಜೆಟ್ ಬಗ್ಗೆ ಕಿಡಿಕಾರಿದ HDK

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ವಿಶೇಷತೆ ಏನೂ ಇಲ್ಲ, ಜನರ ಮೇಲೆ ಸಾಲದ ಹೊರೆ ಹೊರಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

Gruha Lakshmi Scheme : ಜುಲೈ 16 ರಿಂದ  ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಜೆಟ್ ಮಂಡನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಜುಲೈ Read more…

BREAKING : ಜುಲೈ 16 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ನೋಂದಣಿ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜುಲೈ 16 ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಜೆಟ್ ಮಂಡನೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಜುಲೈ Read more…

SHOCKING NEWS: ಪತಿಯ ಅನೈತಿಕ ಸಂಬಂಧಕ್ಕೆ ಬಲಿಯಾದ ನವವಿವಾಹಿತೆ

ಚಿಕ್ಕಮಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಅಮಾಯಕ ಪತ್ನಿ ಬಲಿಯಾದ ಘಟನೆಯಿದು. ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತಿಯ ಅನೈತಿಕ ಸಂಬಂಧಕ್ಕೆ ಆತನ ಪ್ರಿಯತಮೆಯಿಂದಲೇ ಪತ್ನಿ ಕೊಲೆಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು Read more…

‘ಹಿಂದಿನ ಸರ್ಕಾರ ತೋರಿಸಿ ಕಾಗೆ ಹಾರಿಸೋ ಬಜೆಟ್’ : ಮಾಜಿ ಸಚಿವ ಸುನಿಲ್ ಕುಮಾರ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 2023-24 ನೇ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ ಕುರಿತು ಮಾಜಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹಿಂದಿನ ಸರ್ಕಾರ ತೋರಿಸಿ Read more…

BREAKING : ಬಜೆಟ್ ಮಂಡನೆ ವೇಳೆ ‘ಭದ್ರತಾ ಲೋಪ’ : ವಿಧಾನಸೌಧ ಪ್ರವೇಶಿಸಿದ ಅನಾಮಿಕ ವ್ಯಕ್ತಿ

ಬೆಂಗಳೂರು : ಬಜೆಟ್ ಮಂಡನೆ ವೇಳೆ ಭದ್ರತಾ ಲೋಪ ನಡೆದಿದ್ದು, ವಿಧಾನಸೌಧಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಪ್ರವೇಶಿಸಿ ಸುಮಾರು 15 ನಿಮಿಷ ಕುಳಿತ ಘಟನೆ ನಡೆದಿದೆ. ಶಾಸಕರ ಜಾಗದಲ್ಲಿ ಅನಾಮಿಕ Read more…

ಈ ಎರಡು ರಾಜ್ಯಗಳ ಸರ್ಕಾರಿ ನೌಕರರಿಗೆ ʼತುಟ್ಟಿ ಭತ್ಯೆʼ ಏರಿಕೆ

ಛತ್ತೀಸಗಢ ಹಾಗೂ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದ್ದು ಈ ನಡುವೆ ಎರಡೂ ರಾಜ್ಯದ ಸರ್ಕಾರಗಳು ತಮ್ಮ ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿಭತ್ಯೆ ಏರಿಕೆ ಮಾಡಿದೆ. ಛತ್ತೀಸಗಢ ಸರ್ಕಾರವು Read more…

Karnataka Budjet : ರಾಜ್ಯದಲ್ಲಿ ‘NEP’ ರದ್ದುಗೊಳಿಸಿ ಹೊಸ ಶಿಕ್ಷಣ ನೀತಿ ಜಾರಿ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿರುವ NEP (ರಾಷ್ಟ್ರೀಯ ಶಿಕ್ಷಣ ನೀತಿ) ರದ್ದು ಮಾಡಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ Read more…

BIG NEWS: ಐತಿಹಾಸಿಕ ದಾಖಲೆಯ 14ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ; ಸಚಿವರು, ಶಾಸಕರಿಂದ ಅಭಿನಂದನೆ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ Read more…

ಸತ್ತಿದ್ದಾನೆಂದು ಭಾವಿಸಲಾಗಿದ್ದ ಪ್ರತ್ಯೇಕತಾವಾದಿ ಮತ್ತೆ ಪ್ರತ್ಯಕ್ಷ….!

ತಮ್ಮ ಸಾವಿನ ಬಗ್ಗೆ ಊಹಾಪೋಹಗಳು ಹೆಚ್ಚಾದ ಬೆನ್ನಲ್ಲೇ ಪ್ರತ್ಯೇಕತವಾವಾದಿ ಸಿಖ್ಸ್​ ಫಾರ್​ ಜಸ್ಟೀಸ್​​ ಸಂಸ್ಥಾಪಕ ಗುರುಪಂತ್ವತ್​​ ಸಿಂಗ್​ ಪನ್ನುನ್​​​ ತಾವು ಇನ್ನೂ ಬದುಕಿದ್ದು, ಚೆನ್ನಾಗಿಯೇ ಇದ್ದೇನೆ ಎಂದು ಹೇಳಿದ್ದಾನೆ. Read more…

BREAKING : ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದು, ಬಳಿಕ ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಸ್ಪೀಕರ್ ಯು.ಟಿ ಖಾದರ್ ಕಲಾಪವನ್ನು Read more…

BIG NEWS: ಕೆಂಪೇಗೌಡರ ಭಾವಚಿತ್ರಕ್ಕೆ ಮಸಿ; ತೀವ್ರಗೊಂಡ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕುಣಿಗಲ್ ಬೈಪಾಸ್ ಸರ್ಕಲ್ ಬಳಿ ನಡೆದಿದೆ. ರಾಜ್ಯ ಒಕ್ಕಲಿಗರ ವೇದಿಕೆಯ ಬೋರ್ಡ್ Read more…

Karnataka Budjet 2023 : ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್

ಬೆಂಗಳೂರು : ಸಿದ್ದರಾಮಯ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್ ಸಿಕ್ಕಿದ್ದು, ಚುನಾವಣೆಯಲ್ಲಿ ಬೆನ್ನಿಗೆ ನಿಂತ ಅಲ್ಪಸಂಖ್ಯಾತ ಸಮುಧಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ ನೀಡಿದ್ದಾರೆ. 1-8 ತರಗತಿಯ ವರೆಗೆ Read more…

BIG NEWS: ಯಾವ ಇಲಾಖೆಗೆ ಎಷ್ಟು ಅನುದಾನ…..? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್ ಮಂಡನೆ ಮಾಡಿದ್ದು, ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಘೋಷಿಸಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಈ ಬಾರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...