alex Certify Live News | Kannada Dunia | Kannada News | Karnataka News | India News - Part 1375
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲಾ ವಾಹನ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶಾಲಾ ವಾಹನ ಬಾಲಕನ ಮೇಲೆ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಎಂ.ಮಡೇಹಳ್ಳಿಯಲ್ಲಿ ನಡೆದಿದೆ. ದಿವ್ಯಾಂಶು ಸಿಂಗ್ (8) ಮೃತ Read more…

BREAKING: ಹೃದಯಾಘಾತದಿಂದ ಕರ್ತವ್ಯನಿರತ ‘ASI’ ಸಾವು

ತುಮಕೂರು: ಕರ್ತವ್ಯ ನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ನಡೆದಿದೆ. ಶಿರಾ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಗಂಗಣ್ಣ Read more…

ಬಜೆಟ್ ಮಂಡನೆಗೆ ಕ್ಷಣಗಣನೆ : ಮೈಸೂರು ಪಂಚೆ, ಶಲ್ಯ ಧರಿಸಿ ವಿಧಾನಸೌಧಕ್ಕೆ ಎಂಟ್ರಿಕೊಟ್ಟ ಸಿಎಂ

ಬೆಂಗಳೂರು : ‘ಬಜೆಟ್’ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಮೈಸೂರು ಪಂಚೆ,, ಶಲ್ಯ ಧರಿಸಿ ವಿಧಾನಸೌಧಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬಜೆಟ್ ಮಂಡನೆ ಹಿನ್ನೆಲೆ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ Read more…

ಡೆಬಿಟ್, ಕ್ರೆಡಿಟ್ ಕಾರ್ಡ್ ಗಳ ಬಗ್ಗೆ `RBI’ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ!

ನವದೆಹಲಿ: ಡೆಬಿಟ್, ಕ್ರೆಡಿಟ್ ಮತ್ತು ಪ್ರಿಪೇಯ್ಡ್ ಕಾರ್ಡ್ ಗಳ ವಿತರಣೆಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಕರಡು ಸುತ್ತೋಲೆ ಹೊರಡಿಸಿದ್ದು, ಕಾರ್ಡ್ ವಿತರಕರು ಒಂದಕ್ಕಿಂತ ಹೆಚ್ಚು Read more…

ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದ ಅಪ್ರತಿಮ ಚಿತ್ರ ಕಲಾವಿದ ನಂಬೂದರಿ ನಿಧನ

ಕ್ಯಾಲಿಕಟ್: ಮಲಯಾಳಂ ಸಾಹಿತ್ಯದಲ್ಲಿನ ಹಲವು ಪೌರಾಣಿಕ ಪಾತ್ರಗಳಿಗೆ ತಮ್ಮ ಅಪ್ರತಿಮ ಚಿತ್ರಣಗಳಿಂದ ಜೀವ ತುಂಬಿದ್ದ ಕಲಾವಿದ ನಂಬೂದರಿ ಎಂದೇ ಖ್ಯಾತರಾಗಿದ್ದ ಕೆ.ಎಂ. ವಾಸುದೇವನ್ ನಂಬೂದರಿ ಶುಕ್ರವಾರ ನಸುಕಿನಲ್ಲಿ ಮಲಪ್ಪುರಂ Read more…

BIG NEWS: ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ CLP ಮೀಟಿಂಗ್; ಎಲ್ಲಾ ಶಾಸಕರಿಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ನೂತನ ಬಜೆಟ್ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ಮಂಡನೆಗೂ ಮುನ್ನ ಸಿಎಂ Read more…

ಠಾಣೆಯಲ್ಲೇ ಅಶ್ಲೀಲ ಚಿತ್ರ ತೆಗೆದು ಯುವತಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಪೊಲೀಸ್ ಅಧಿಕಾರಿ ಅರೆಸ್ಟ್

ಗುವಾಹಟಿ: ಪೊಲೀಸ್ ಠಾಣೆಯೊಳಗೆ ಬಾಲಕಿಗೆ ಕಿರುಕುಳ ನೀಡಿ ಜೂನ್ 26 ರಿಂದ ತಲೆಮರೆಸಿಕೊಂಡಿದ್ದ ಅಸ್ಸಾಂ ಪೊಲೀಸ್ ಅಧಿಕಾರಿಯನ್ನು ಗುರುವಾರ ಗುವಾಹಟಿ ರೈಲ್ವೆ ನಿಲ್ದಾಣದಿಂದ ಬಂಧಿಸಲಾಗಿದೆ. ಆರೋಪಿ ಅಧಿಕಾರಿ ಬಿಮನ್ Read more…

ಸಂಚಾರಿ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ Read more…

BREAKING NEWS: ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಕೊಯಂಬತ್ತೂರು ಡಿಐಜಿ ಆತ್ಮಹತ್ಯೆಗೆ ಶರಣು

ತಮಿಳುನಾಡಿನ ಕೊಯಂಬತ್ತೂರು ವಲಯದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ಸಿ. ವಿಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ರೇಸ್ ಕೋರ್ಸ್ ಏರಿಯಾದಲ್ಲಿರುವ ತಮ್ಮ ಕಚೇರಿಯಲ್ಲೇ ವಿಜಯ್ Read more…

ಟ್ರಾಫಿಕ್ ಫೈನ್: ಶೇ. 50ರಷ್ಟು ರಿಯಾಯಿತಿ ಮೊದಲ ದಿನವೇ 22.49 ಲಕ್ಷ ರೂ. ದಂಡ ಸಂಗ್ರಹ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದ್ದು, ಮೊದಲ ದಿನವೇ 22.49 ಲಕ್ಷ ರೂಪಾಯಿ ದಂಡ ಸಂಗ್ರಹವಾಗಿದೆ. ಫೆಬ್ರವರಿ 11 ರೊಳಗೆ ಸಂಚಾರ Read more…

6 ಸಾವಿರ ಕೋಟಿ ರೂ. ಮೌಲ್ಯದ ಮನೆ, ಖಾಸಗಿ ಜೆಟ್, ದುಬಾರಿ ವಿಹಾರ ನೌಕೆಗಳು; ದಂಗಾಗಿಸುವಂತಿದೆ ಭಾರತದ ಈ ಉದ್ಯಮಿ ಆಸ್ತಿ ಮೌಲ್ಯ…!

ರೇಮಂಡ್ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನಿಯಾ ಅವರು ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರು. ಗೌತಮ್ ಸಿಂಘಾನಿಯಾ ತಮ್ಮ ಐಷಾರಾಮಿ ಜೀವನಶೈಲಿಗಾಗಿ ಯಾವಾಗಲೂ ಗುರ್ತಿಸಿಕೊಳ್ಳುತ್ತಾರೆ. ಅವರ Read more…

ದೇಗುಲದಲ್ಲಿ ದಲಿತ ಕುಟುಂಬದ ಮೇಲೆ ದೌರ್ಜನ್ಯ: ಪ್ರಸಾದ ನೀಡಲು ನಿರಾಕರಿಸಿ ಮೈಮೇಲೆ ಎಸೆದರು

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಗ್ರಾಮವೊಂದರಲ್ಲಿ ದಲಿತ ಕುಟುಂಬವೊಂದು ಸ್ಥಳೀಯ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಔತಣಕೂಟದಲ್ಲಿ ಪಾಲ್ಗೊಳ್ಳುವುದರಿಂದ ವಂಚಿತವಾಗಿದೆ. ಮೇಲ್ಜಾತಿ ಸಮುದಾಯಕ್ಕೆ ಸೇರಿದ ಇಬ್ಬರು ವ್ಯಕ್ತಿಗಳು ಅವರಿಗೆ ನೇರವಾಗಿ Read more…

BIG NEWS : ಗ್ರಾಮ ಪಂಚಾಯಿತಿ ತೆರವಾದ ಸ್ಥಾನಗಳಿಗೆ ಉಪ ಚುನಾವಣಾ ವೇಳಾಪಟ್ಟಿ ಪ್ರಕಟ

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ Read more…

SHOCKING: ಮಕ್ಕಳಾಗದ ಹಿನ್ನಲೆ ಕತ್ತು ಕೊಯ್ದುಕೊಂಡು ಮಹಿಳೆ ಆತ್ಮಹತ್ಯೆ

ಯಾದಗಿರಿ: ಮಕ್ಕಳಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯ ಚಿರಂಜೀವಿ ನಗರದಲ್ಲಿ ನಡೆದಿದೆ. 38 ವರ್ಷದ ತಾಯಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. Read more…

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳೇ ಗಮನಿಸಿ : `ಇ-ಕೆವೈಸಿ’ ಮಾಡಿಸಲು ಇಂದೇ ಕೊನೆಯ ದಿನ

ಬೆಂಗಳೂರು  : ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೃಷಿ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ Read more…

ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ; ಮೈದುಂಬುತ್ತಿರುವ ಜಲಾಶಯಗಳು…!

ಈ ಬಾರಿ ಮುಂಗಾರು ರಾಜ್ಯಕ್ಕೆ ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ Read more…

Karnataka Rain : ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ Read more…

ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ ಅನರ್ಹರಿಗೆ ‘ಬಿಗ್ ಶಾಕ್’

ಕಾರ್ಮಿಕ ಸಚಿವ ಸಂತೋಷ್ ಲಾಡ್, ಗುರುವಾರದಂದು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದು, ಒಟ್ಟು 44.28 ಲಕ್ಷ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. Read more…

ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಆಧಾರ್, ಪಡಿತರ ಚೀಟಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ, ಬಿಪಿಎಲ್ ಪಡಿತರ ಚೀಟಿ ಕಡ್ಡಾಯ Read more…

ʼಮುಖ್ಯ ದ್ವಾರʼದ ಮುಂದೆ ನಾಮ ಫಲಕ ಅಳವಡಿಸುವ ಮುನ್ನ ಇದು ತಿಳಿದಿರಲಿ

ಮನೆಯ ಮುಖ್ಯ ದ್ವಾರಕ್ಕೆ ನಾಮ ಫಲಕ ಹಾಕುವುದು ಸಾಮಾನ್ಯ ಸಂಗತಿ. ನಾಮ ಫಲಕ ಮನೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಮನೆಯ ಮುಖ್ಯ ದ್ವಾರಕ್ಕೆ ನಾಮ ಫಲಕವನ್ನು ವಾಸ್ತು ಪ್ರಕಾರ ಹಾಕಬೇಕು. Read more…

BIG NEWS: ಭಾರತದ ಐತಿಹಾಸಿಕ ಹೆಜ್ಜೆ; ತಾಂಜೇನಿಯಾದಲ್ಲಿ ‘ಐಐಟಿ’ ಸ್ಥಾಪನೆಗೆ ಒಡಂಬಡಿಕೆ

ಭಾರತದ ಐಐಟಿಗಳು ಗುಣಮಟ್ಟದ ಉನ್ನತ ಶಿಕ್ಷಣದ ಕಾರಣಕ್ಕೆ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಇದೀಗ ಮತ್ತೊಂದು ಐತಿಹಾಸಿಕ ಹೆಜ್ಜೆ ಇಡಲಾಗಿದೆ. ತಾಂಜೇನಿಯಾದಲ್ಲಿ ಐಐಟಿ – ಮದ್ರಾಸ್ ಕ್ಯಾಂಪಸ್ ಸ್ಥಾಪಿಸಲು ಒಡಂಬಡಿಕೆಗೆ ಸಹಿ Read more…

ದೂರವಿರುವ ಸಂಗಾತಿಗಳಿಗೆ ಇಲ್ಲಿದೆ ಒಂದಷ್ಟು ಕಿವಿ ಮಾತು

ಕೆಲಸ, ಮನೆ, ಮದುವೆ, ಮಕ್ಕಳು ಹೀಗೆ ಬೇರೆ ಬೇರೆ ಕಾರಣಕ್ಕೆ ಸಂಗಾತಿಗಳು ದೂರವಿರಬೇಕಾದ ಪ್ರಸಂಗ ಬರುತ್ತದೆ. ದೂರವಿದ್ದು ಸಂಬಂಧ ನಿಭಾಯಿಸುವುದು ಕಷ್ಟ. ಸಂಬಂಧದಲ್ಲಿ ನಿರಾಸಕ್ತಿ, ಅನುಮಾನಗಳು ಕಾಡುವ ಸಾಧ್ಯತೆ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: 22 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 784 ಕೋಟಿ ರೂ.

ನವದೆಹಲಿ: ರಾಜ್ಯದ ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರದಿಂದ 784 ಕೋಟಿ ರೂ. ಅನುದಾನ ನೀಡಲಾಗಿದೆ. ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯ ಸೇತುಬಂಧನ್ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 784 Read more…

BIG NEWS : ಅ.15 ರಿಂದ 24 ರವರೆಗೆ ನಾಡಹಬ್ಬ `ಮೈಸೂರು ದಸರಾ’ ಮಹೋತ್ಸವ

ಮೈಸೂರು : ಪ್ರಸಕ್ತ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅ.15 ರಿಂದ 24 ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಮೈಸೂರು ದಸರಾ ಮಹೋತ್ಸವ Read more…

‘ವೃತ್ತಿಪರ ಕೋರ್ಸ್’ ಗಳಿಗೆ ಪ್ರವೇಶ ಬಯಸಿ CET ಬರೆದಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಿಇಟಿ ಆರ್‌ಡಿ ಸಂಖ್ಯೆ ನಮೂದಿಸಲು Read more…

NCP ಗೆ ನಾನೇ ರಾಷ್ಟ್ರೀಯ ಅಧ್ಯಕ್ಷ; ಭಿನ್ನಮತಿಯರ ವಿರುದ್ಧ ಗುಡುಗಿದ ಶರದ್ ಪವಾರ್

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದ ನಂತರ ಎನ್ ಸಿ ಪಿ ಗೆ ನಾಯಕ ಯಾರೆಂಬ ಕುರಿತು ಪೈಪೋಟಿ ನಡೆದಿದೆ. ಪಕ್ಷದ ಈ ರಾಜಕಾರಣ ಈಗ ರಾಷ್ಟ್ರ Read more…

ಇಂದು ರಾಜ್ಯ ಬಜೆಟ್ ಮಂಡನೆ : ಆಶಾ, ಅಂಗನವಾಡಿ ಕಾರ್ಯಕರ್ತರ `ಗೌರವಧನ’ ಹೆಚ್ಚಳ?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಮಹತ್ವಾಕಾಂಕ್ಷಿ ರಾಜ್ಯ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ. Read more…

ಮಳೆ ಆರ್ಭಟಕ್ಕೆ ಇಬ್ಬರು ಬಲಿ: ಮಳೆ ನೀರಲ್ಲಿ ಕೊಚ್ಚಿ ಹೋಗಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಗೂಳಿ ಗ್ರಾಮದಲ್ಲಿ ಗದ್ದೆಗೆ ನುಗ್ಗಿದ ಮಳೆ ನೀರಿನಲ್ಲಿ ಕೊಚ್ಚಿ Read more…

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಬೇಕು ಈ ಎಲ್ಲಾ ಆಹಾರ

ಮೆದುಳು ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಅಂದರೆ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಆದ್ದರಿಂದ ಮೆದುಳಿನ ಶಕ್ತಿ ಹೆಚ್ಚಿಸುವ, ಒತ್ತಡ ನಿವಾರಿಸಿ ಮನಸ್ಸಿಗೆ ಆಹ್ಲಾದ ನೀಡುವ ಆಹಾರ ಸೇವನೆ ಅತ್ಯಗತ್ಯ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...