alex Certify Live News | Kannada Dunia | Kannada News | Karnataka News | India News - Part 138
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ದೂರ ಶಿಕ್ಷಣ-ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರವೇಶವು 2025 ರ ಜನವರಿ 1 ರಿಂದ ಪ್ರಾರಂಭವಾಗಲಿದ್ದು ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮಾತ್ರ ಪ್ರವೇಶ ಪಡೆಯಬಹುದು. Read more…

ಸಾರ್ವಜನಿಕರೇ ಗಮನಿಸಿ : ಕಳೆದುಹೋದ ನಿಮ್ಮ ‘ಮೊಬೈಲ್’ ಬ್ಲಾಕ್ ಮಾಡಿಸಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಒಂದು ‘ಮೊಬೈಲ್’ ಕಳೆದು ಹೋದರೆ ಅಥವಾ ಕಳ್ಳತನವಾದರೆ ಏನು ಮಾಡಬೇಕು..? ಮೊಬೈಲ್ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್ ವೆಬ್ಸೈಟ್ಗೆ ಭೇಟಿ ನೀಡಬೇಕು. ಈ ಬಗ್ಗೆ Read more…

BIG NEWS: ವಾರಾಣಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಉತ್ತರ ಪ್ರದೇಶದ ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳು Read more…

ಆಸ್ತಿ ಖರೀದಿ, ಮಾರಾಟ ಮಾಡುವ ಮುನ್ನ ಈ ದಾಖಲೆಗಳು ಸರಿ ಉಂಟಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಭೂ ವಂಚನೆಗಳು ನಡೆದಿವೆ. ಆಸ್ತಿ ಖರೀದಿಸುವುದು ಈಗ ಬಹಳ ಕಷ್ಟಕರ ಪರಿಸ್ಥಿತಿಯಾಗಿದೆ.ನಕಲಿ ಆಸ್ತಿ ದಾಖಲೆಗಳು ಮತ್ತು ಅನಧಿಕೃತ ಮಾರಾಟದಿಂದಾಗಿ ಕೆಲವರು ತೊಂದರೆ ಅನುಭವಿಸುತ್ತಿದ್ದಾರೆ. ಅಂತಹ Read more…

BIG NEWS: ಸುದ್ದಿಗೋಷ್ಠಿ ನಡೆಸುವ ಬದಲು ಯತ್ನಾಳ್ ರನ್ನು ಮೊದಲು ಪಕ್ಷದಿಂದ ಉಚ್ಛಾಟಿಸಿ: ಬಿಜೆಪಿ ಕಾರ್ಯಕರ್ತರ ಆಗ್ರಹ

ಮೈಸೂರು: ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಸುದ್ದಿಗೋಷ್ಠಿ ನಡೆಸುತ್ತಿದ್ದರೆ ಇನ್ನೊಂದೆಡೆ ಶಾಸಕ ಯತ್ನಾಳ್ ಬಣ ವಕ್ಫ್ ವಿರುದ್ಧ ಹೋರಾಟ ಆರಂಭಿಸಿದೆ. ವಿಜಯೇಂದ್ರ Read more…

BIG NEWS : ರಾಜ್ಯದ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ‘ಸಹಪಠ್ಯ ಚಟುವಟಿಕೆ ಸ್ಪರ್ಧೆ’ ಏರ್ಪಡಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ.!

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆ ಏರ್ಪಡಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ Read more…

BIG NEWS: ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆ ಅಗತ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

ಉಡುಪಿ: ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಕಲಿಯಲ್ಲ. ಇಂತಹ ಅನುಮಾನ ಬೇಡ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವರು Read more…

ರಾಜ್ಯದ ಕಾರ್ಮಿಕರೇ ಎಚ್ಚರ : ಕಂಪ್ಯೂಟರ್ ಸೆಂಟರ್ ಗಳಲ್ಲಿ ನಕಲಿ ‘ಲೇಬರ್ ಕಾರ್ಡ್’ ವಿತರಣೆ ಬಯಲಿಗೆ.!

ಕೆಲವು ಕಂಪ್ಯೂಟರ್ ಸೆಂಟರ್ಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಗಳನ್ನೇ ಎಡಿಟ್ ಮಾಡಿ ಕಾರ್ಮಿಕರಿಗೆ ಲೇಬರ್ ಕಾರ್ಡ್ಗಳನ್ನು ಮಾಡಿಕೊಡುತ್ತೇವೆಂದು ಹೇಳಿ ಕಾರ್ಮಿಕರನ್ನು ವಂಚಿಸಿ, ನಕಲಿ Read more…

ಸಿಲಿಕಾನ್ ಸಿಟಿಯಲ್ಲಿ ‘ನಮ್ಮ ಜಾತ್ರೆ’ ಸಂಭ್ರಮ ; 16 ದಿನಗಳ ಬೆಂಗಳೂರು ಹಬ್ಬಕ್ಕೆ ಇಂದು ಸಂಜೆ CM ಸಿದ್ದರಾಮಯ್ಯ ಚಾಲನೆ.!

ಬೆಂಗಳೂರು : ಸಿಲಿಕಾನ್ ಸಿಟಿ’ಯಲ್ಲಿ ‘ನಮ್ಮ ಜಾತ್ರೆ ‘ ಸಂಭ್ರಮ ಶುರುವಾಗಲಿದೆ. ಹೌದು, 16 ದಿನಗಳ ಬೆಂಗಳೂರು ಹಬ್ಬಕ್ಕೆ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ Read more…

BIG NEWS: ಫೆಂಗಲ್ ಚಂಡಮಾರುತ: 14 ವಿಮಾನಗಳ ಹಾರಾಟ ರದ್ದು; ಕೆಲ ವಿಮಾನಗಳ ಮಾರ್ಗ ಡೈವರ್ಟ್

ಚೆನ್ನೈ: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೆರಿ, ಕೇರಳ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಚೆನ್ನೈನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ವಿಮಾನ ಹಾರಾಟ, ರೈಲು ಸಂಚಾರಗಳನ್ನು ಸ್ಥಗಿತಗೊಳಿಸಲಾಗಿದೆ. Read more…

ಇಲ್ಲಿದೆ ಹುಣಸೆ ಹಣ್ಣಿನ ಹತ್ತು ಹಲವು ಪ್ರಯೋಜನಗಳು

ಅಡುಗೆಗೆ ರುಚಿ ಕೊಡುವ ಹುಣಸೆ ಹಣ್ಣು ನಮ್ಮ ದೇಹಕ್ಕೂ ಹಲವಾರು ಲಾಭಗಳನ್ನು ಮಾಡುತ್ತದೆ. ಈ ಹುಣಸೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟ್ ಗುಣಗಳು ಮತ್ತು ಕರಗಿರುವ ನಾರಿನಿಂದಾಗಿ ದೇಹದಲ್ಲಿರುವ Read more…

SHOCKING : ಪ್ರತಿ 10 ನಿಮಿಷಕ್ಕೆ ಪ್ರೇಮಿ ಅಥವಾ ಸಂಬಂಧಿಕರಿಂದ ಓರ್ವ ಮಹಿಳೆಯ ಹತ್ಯೆ : ವಿಶ್ವಸಂಸ್ಥೆ ವರದಿ.!

ವಿಶ್ವಸಂಸ್ಥೆಯ ವರದಿಯೊಂದು ವಿಶ್ವದಾದ್ಯಂತ ಮಹಿಳೆಯರು ತಮ್ಮ ಸಂಗಾತಿಗಳ ಕೈಯಲ್ಲಿ ಕೊಲ್ಲಲ್ಪಡುವ ಆಘಾತಕಾರಿ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ಆಘಾತಕಾರಿ ಅಧ್ಯಯನದ ಪ್ರಕಾರ, ಪ್ರತಿ 10 ನಿಮಿಷಗಳಿಗೊಮ್ಮೆ ಒಬ್ಬ ಮಹಿಳೆ ಅಥವಾ ಯುವತಿ Read more…

ರೈಲಿನ ಛಾವಣಿಯನ್ನೇ ʼಟ್ರೆಡ್‌ ಮಿಲ್‌ʼ ಮಾಡಿಕೊಂಡ ಯುವತಿ | Watch Video

ಯುವತಿಯೊಬ್ಬರು ರೈಲಿನ ಛಾವಣಿಯನ್ನೇ ಟ್ರೆಡ್‌ ಮಿಲ್‌ ಆಗಿ ಮಾಡಿಕೊಂಡು ಅದರ ಮೇಲೆ ಓಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಂಟರ್ನೆಟ್ ಬಳಕೆದಾರರನ್ನು ಬೆಚ್ಚಿಬೀಳಿಸಿದೆ. ಚಲಿಸುತ್ತಿರುವ ರೈಲಿನ ಮೇಲೆ ಯುವತಿ Read more…

BIG NEWS: 74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ ಏಳುತ್ತೇನೆ: ರಮೇಶ್ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ: ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡದಿದ್ದರೆ ನಾನು ಬಂಡಾಯ ಏಳುತ್ತೇನೆ ಎಂದು ಬಿಜೆಪಿ ಶಾಸಕ ರಮೇಶ್ ಜರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ Read more…

HIV ಯಿಂದ ರಕ್ಷಿಸುತ್ತೆ ಈ ಹೊಸ ಇಂಜೆಕ್ಷನ್; 96 ಪ್ರತಿಶತ ಪರಿಣಾಮಕಾರಿಯೆಂದ ತಜ್ಞರು…!

ಹೊಸ ಚುಚ್ಚುಮದ್ದು Sunlenca (lenacapavir) ವಾರ್ಷಿಕವಾಗಿ ಕೇವಲ ಎರಡು ಡೋಸ್‌ಗಳೊಂದಿಗೆ HIV ವಿರುದ್ಧ 96 ಪ್ರತಿಶತ ರಕ್ಷಣೆಯನ್ನು ಒದಗಿಸುತ್ತದೆ, ಟ್ರುವಾಡದಂತಹ ದೈನಂದಿನ ಮೌಖಿಕ PrEP ಔಷಧಿಗಳನ್ನೂ ಮೀರಿಸುತ್ತದೆ ಎಂಬ Read more…

SHOCKING : ಜಿಮ್’ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ : 28 ವರ್ಷದ ಖ್ಯಾತ ‘ಬಾಡಿ ಬಿಲ್ಟರ್’ ಸಾವು.!

ಜಿಮ್’ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ ಸಂಭವಿಸಿ 28 ವರ್ಷದ ಖ್ಯಾತ ಬಾಡಿ ಬಿಲ್ಡರ್ ಮೃತಪಟ್ಟ ಘಟನೆ ನಡೆದಿದೆ. ಬ್ರೆಜಿಲ್ ನ ಬಾಡಿಬಿಲ್ಡರ್ ಮತ್ತು ಫಿಟ್ ನೆಸ್ ಉದ್ಯಮಿ Read more…

ಮದುವೆ ಸಮಯದಲ್ಲೂ ಷೇರುಮಾರುಕಟ್ಟೆಯತ್ತ ವರನ ಚಿತ್ತ; ವಿಡಿಯೋ ವೈರಲ್

ಇದು ಮದುವೆ ಸೀಸನ್ ಆಗಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ಸಮಾರಂಭದ ಕೆಲವೊಂದು ವಿಶೇಷ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ವಧು-ವರ ಡಾನ್ಸ್‌ ಮಾಡುವುದಾಗಿರಬಹುದು ಅಥವಾ ಮದುವೆ ವೇಳೆ ಎಡವಟ್ಟಾದ ಪ್ರಸಂಗಗಳಿರಬಹುದು Read more…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |Scholarship

ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆಯಾಗಿದೆ. ಆಂಧ್ರಹಳ್ಳಿಯ ಬಳಿ ಅಭಿಷೇಕ್ (36) ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದರು. Read more…

ಸಚಿವ ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.!

ನವದೆಹಲಿ : ಸಚಿವ ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ , ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ Read more…

BIG NEWS: ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಗರ್ಭಿಣಿಯರಿಗೆ ಇಲಿಜ್ವರ

ಬಳ್ಳಾರಿ: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಬಾಣಂತಿಯರು ಹೆರಿಗೆ ಬಳಿಕ ಸಾವನ್ನಪ್ಪಿದ್ದು, ಐವಿ ಗ್ಲುಕೋಸ್ ದೋಷವೇ ಕಾರಣ ಎಂದು ತನಿಖಾ ವರದಿಯಲ್ಲಿ ಹೇಳಲಾಗಿದೆ. ಇದರ ಬೆನ್ನಲ್ಲೇ ಐವಿ Read more…

ಪ್ರೊ ಕಬಡ್ಡಿ: ಇಂದು ಪಾಟ್ನಾ ಪೈರೇಟ್ಸ್ ಹಾಗೂ ಬೆಂಗಳೂರು ಬುಲ್ಸ್ ಮುಖಾಮುಖಿ

ಈ ಬಾರಿಯ ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್ ತನ್ನ ಕಳಪೆ ಪ್ರದರ್ಶನದಿಂದ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇಂದು ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಪಾಟ್ನಾ Read more…

Video: ಜರ್ಮನಿಯಲ್ಲಿ ಯಶಸ್ವಿ ಇಂಜಿನಿಯರ್ ಆಗಿದ್ದವನು ಈಗ ಬೆಂಗಳೂರಿನಲ್ಲಿ ಭಿಕ್ಷುಕ; ಹೃದಯವಿದ್ರಾವಕವಾಗಿದೆ ಈ ಸ್ಟೋರಿ…!

ಶಿಕ್ಷಣವು ಯಶಸ್ಸಿನ ಪ್ರಮುಖ ಅಂಶಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಇಂದಿನ ಕಾಲದಲ್ಲಿ, ಮಾಜಿ ಇಂಜಿನಿಯರ್ ಒಬ್ಬರು ಈಗ ಬೆಂಗಳೂರಿನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿರುವ ಕರುಣಾಜನಕ ಕಥೆ ಹೃದಯವಿದ್ರಾವಕವಾಗಿದೆ. ಈ ವ್ಯಕ್ತಿ Read more…

BIG NEWS : ಹಾಸನದಲ್ಲಿ ‘ಸ್ವಾಭಿಮಾನಿ ಸಮಾವೇಶ’ ನಡೆಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : CM ಸಿದ್ದರಾಮಯ್ಯ ಸ್ಪಷ್ಟನೆ.!

ಹಾಸನ : ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದ್ದು, ಸಮಾವೇಶಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಹಾಸನದಲ್ಲಿ Read more…

34 ನೇ ವಸಂತಕ್ಕೆ ಕಾಲಿಟ್ಟ ನಟಿ ರಾಶಿ ಖನ್ನಾ

ಬಹುಭಾಷಾ ನಟಿ ರಾಶಿ ಖನ್ನಾ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2013ರಲ್ಲಿ ತೆರೆಕಂಡ ‘ಮದ್ರಾಸ್ ಕೆಫೆ’ ಎಂಬ ಪೊಲಿಟಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ Read more…

ಆದಾಯ ತೆರಿಗೆದಾರರೇ ಗಮನಿಸಿ : ನಾಳೆಯಿಂದ ಬದಲಾಗಲಿದೆ ಈ ನಿಯಮಗಳು |New Income Tax Rules

ಡಿಸೆಂಬರ್ 1, 2024 ರಿಂದ, ಆದಾಯ ತೆರಿಗೆ ನಿಯಮಗಳಲ್ಲಿ ಹಲವಾರು ಬದಲಾವಣೆಗಳು ಜಾರಿಗೆ ಬರಲಿವೆ, ನವೀಕರಿಸಿದ ತೆರಿಗೆ ಸ್ಲ್ಯಾಬ್ಗಳು, ವಿನಾಯಿತಿಗಳು ಮತ್ತು ಇತರ ಪ್ರಯೋಜನಗಳನ್ನು ಪರಿಚಯಿಸುತ್ತವೆ. ಈ ಹೊಂದಾಣಿಕೆಗಳು Read more…

Viral Video: ರಸ್ತೆಯಲ್ಲೇ ಅಪ್ಪ-ಮಗಳ ಭರ್ಜರಿ ಸ್ಟೆಪ್: ಅದ್ಭುತ ಡಾನ್ಸ್ ಗೆ ಫಿದಾ ಆದ ನೆಟ್ಟಿಗರು

ಅಪ್ಪ-ಮಗಳ ಅವಿನಾಭಾವ ಸಂಬಂಧ, ಬಾಂಧವ್ಯ-ಮಮತೆಯೇ ಹಾಗೇ. ಅಪ್ಪ ಅಂದರೆ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ-ಗೌರವ. ತಂದೆಗೂ ಹೆಣ್ಣುಮಕ್ಕಳ ಮೇಲೆ ಅಷ್ಟೇ ವಿಶೇಷ ಕಾಳಜಿ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ Read more…

ಚಲಿಸುತ್ತಿದ್ದ ಕಾಲೇಜು ಬಸ್ ಗೆ ಬೆಂಕಿ ; 30 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು.!

ಆಂಧ್ರ ಪ್ರದೇಶ : ಬಾಪಟ್ಲಾ ಜಿಲ್ಲೆಯಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಇದ್ದಕ್ಕಿದ್ದಂತೆ ಬಸ್ ಸುಟ್ಟು ಬೂದಿಯಾಗಿದೆ. ಆಗಲೇ ಅದರಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳು Read more…

SHOCKING : ಹೃದಯಾಘಾತದಿಂದ ಕುಸಿದು ಬಿದ್ದು 4 ನೇ ತರಗತಿ ವಿದ್ಯಾರ್ಥಿನಿ ಸಾವು.!

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ನಾಲ್ಕನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಮಂಚಿಯಾಲ ಜಿಲ್ಲೆಯ ಜನ್ನಾರಂ ಮಂಡಲದ Read more…

BREAKING : ಬೆಂಗಳೂರಿನ ಜಿಗಣಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ಬೆಂಗಳೂರು : ಬೆಂಗಳೂರಿನ ಅನೇಕಲ್’ನ ಜಿಗಣಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಅನೇಕಲ್ ನ ಜಿಗಣಿ ಮಾರ್ಗದ ಲೇಔಟ್ ನಲ್ಲಿ ಚಿರತೆ ಓಡಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯಗಳು ಸರೆಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...