alex Certify Live News | Kannada Dunia | Kannada News | Karnataka News | India News - Part 1397
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ನೀರು ವಿವಾದ; ನಾಳೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ

ಬೆಂಗಳೂರು:  ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWRC ಹೊರಡಿಸಿರುವ ಆದೇಶ ಪಾಲನೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ Read more…

‘2,000 ರೂ. ಮುಖಬೆಲೆಯ ನೋಟುಗಳನ್ನು ಇನ್ನು ಮುಂದೆ ಸ್ವೀಕರಿಸಲ್ಲ’ : ಅಮೆಜಾನ್ ಘೋಷಣೆ

ಪ್ರಮುಖ ಇ-ಕಾಮರ್ಸ್ ದೈತ್ಯರಲ್ಲಿ ಒಂದಾದ ಅಮೆಜಾನ್ ಪ್ರಮುಖ ಘೋಷಣೆ ಮಾಡಿದೆ. ರೂ. 2,000 ಮುಖಬೆಲೆಯ ನೋಟುಗಳನ್ನು ಇನ್ನು ಮುಂದೆ ಸ್ವೀಕರಿಸಲಾಗುವುದಿಲ್ಲ ಎಂದು ಹೇಳಿದೆ. ಕ್ಯಾಶ್ ಆನ್ ಡೆಲಿವರಿ ಅಮೆಜಾನ್ Read more…

ಸೆ.27 ರಂದು ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ

ಶಿವಮೊಗ್ಗ : ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ.27 ರಂದು ಆಯೋಜಿಸಲಾಗಿದೆ. ಸೆ.27 ರಂದು Read more…

ಗಣೇಶ ಹಬ್ಬಕ್ಕೆ ತವರಿಗೆ ಹೋಗಿದ್ದ ಮಹಿಳೆ; ರಾತ್ರೋ ರಾತ್ರಿ ಮನೆಗೆ ಕರೆದುಕೊಂಡು ಬಂದ ಪತಿ; ನವವಿವಾಹಿತೆ ಅನುಮಾನಾಸ್ಪದ ಸಾವು

ಶಿವಮೊಗ್ಗ: ಪ್ರೀತಿಸಿ ವಿವಾಹವಾದ 7 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹರಿಗೆ ಗ್ರಾಮದಲ್ಲಿ ನಡೆದಿದೆ. 22 ವರ್ಷದ ನಮಿತಾ ಮೃತ ಮಹಿಳೆ. ಗಣೇಶ ಹಬ್ಬಕ್ಕೆಂದು Read more…

ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳಲ್ಲಿ ಪ್ರವೇಶ ಪಡೆದ ಮಾಜಿ ಸೈನಿಕರ ಮಕ್ಕಳಿಂದ ಪ್ರಧಾನ ಮಂತ್ರಿಗಳ ವಿದ್ಯಾರ್ಥಿವೇತನ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24 Read more…

BREAKING : ಜಮ್ಮು ಕಾಶ್ಮೀರದಲ್ಲಿ ಓರ್ವ ಲಷ್ಕರ್ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ

ಜಮ್ಮು-ಕಾಶ್ಮೀರ :   ಜಮ್ಮು-ಕಾಶ್ಮೀರದಲ್ಲಿ ಓರ್ವ ಲಷ್ಕರ್ ಉಗ್ರನನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಕೊಕೆರ್ ನಾಗ್ ನಲ್ಲಿ ನಡೆದ ಎನ್ ಕೌಂಟ್‍ ನಲ್ಲಿ ಲಷ್ಕರ್ Read more…

BIG NEWS : ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಸಂಪೂರ್ಣ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರದ ಅಧಿಕೃತ ಸಭೆ, ಸಮಾರಂಭಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ Read more…

BIG NEWS: ಬಿಜೆಪಿ MLA ಟಿಕೆಟ್ ವಂಚನೆ ಕೇಸ್; 185 ಕೋಟಿ ವ್ಯವಹಾರ ನಡೆದಿದೆ; ಹೊಸ ಬಾಂಬ್ ಸಿಡಿಸಿದ ಕೆಪಿಸಿಸಿ ವಕ್ತಾರ

ಮೈಸೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಉದ್ಯಮಿಗೆ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ Read more…

BIG NEWS : ನಾರಿ ಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ -ಪ್ರಧಾನಿ ಮೋದಿ

ನಾರಿ ಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ರಾಜ್ಯಸಭೆಯ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೊಸ ಸಂಸತ್ ಕಟ್ಟಡವು ಹೊಸ ಆರಂಭದ ಸಂಕೇತವಾಗಿದೆ Read more…

‘ಮಹಿಳಾ ಮೀಸಲಾತಿ ಮಸೂದೆ ಮಂಡನೆ’ಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ : ಮಾಜಿ ಸಿಎಂ HDK

ಬೆಂಗಳೂರು : ಮಹಿಳಾ ಮೀಸಲಾತಿ ಮಸೂದೆ ಮಂಡನೆಯನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು Read more…

BIG NEWS : ಆಸ್ತಿ ಖರೀದಿ, ಮಾರಾಟಗಾರರಿಗೆ ಬಿಗ್ ಶಾಕ್ : ಅ.1 ರಿಂದ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ಶಾಕ್ ಎದುರಾಗಿದ್ದು, ಅ.1 ರಿಂದ ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ರಷ್ಟು ಹೆಚ್ಚಳವಾಗಲಿದೆ. ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ Read more…

BREAKING : ಸಂಸತ್ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ’ ಮಸೂದೆ ಮಂಡನೆ

ನವದೆಹಲಿ: ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆದಿದ್ದು, ಲೋಕಸಭೆಯಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಕಾನೂನು ಸಚಿವ Read more…

ನಿವೃತ್ತ ನೌಕರನ ಗ್ರಾಚ್ಯುಟಿ ಹಣ ಪಾವತಿಸಲು ಅನಗತ್ಯ ವಿಳಂಬ: ಪ್ರಾಧಿಕಾರಗಳನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಪೀಠ; ಬಡ್ಡಿ ಸಹಿತ ಹಣ ಪಾವತಿಗೆ ಆದೇಶ

ಧಾರವಾಡ: ನಿವೃತ್ತ ಉದ್ಯೋಗಿಯೊಬ್ಬರಿಗೆ ಗ್ರಾಚ್ಯುಟಿ ಹಣ ಪಾವತಿಸಲು ವಿಳಂಬ ಮಾಡಿರುವ ಪ್ರಾಧಿಕಾರಗಳಿಗೆ ತರಾಟೆಗೆ ತೆಗೆದುಕೊಂಡಿರುವ ಧಾರವಾಡ ಹೈಕೋರ್ಟ್ ಪೀಠ, ಉದ್ಯೋಗಿಯ ಗ್ರಾಚ್ಯುಟಿ ಮೊತ್ತವನ್ನು 30 ದಿನಗಳಲ್ಲಿ ಬಡ್ಡಿ ಸಹಿತ Read more…

ALERT : ಮೊಬೈಲ್ ಸ್ಪೋಟಗೊಳ್ಳಲು ಇಲ್ಲಿದೆ 5 ಪ್ರಮುಖ ಕಾರಣ : ಇರಲಿ ಈ ಎಚ್ಚರ

ಇತ್ತೀಚಿನ ದಿನಗಳಲ್ಲಿ ನಾವು ಮೊಬೈಲ್ ಸ್ಪೋಟಗೊಂಡ ಹಲವು ಘಟನೆಗಳನ್ನು ನೋಡಿದ್ದೇವೆ. ಕಳೆದ ಕೆಲವು ವರ್ಷಗಳಲ್ಲಿ, ಸ್ಮಾರ್ಟ್ ಫೋನ್ ಸ್ಫೋಟದಿಂದಾಗಿ ಅಪಘಾತಗಳು ಮತ್ತು ಗಾಯಗಳ ಹಲವಾರು ಪ್ರಕರಣಗಳು ನಡೆದಿವೆ. ಸ್ಮಾರ್ಟ್ Read more…

ರೈತರೇ ಗಮನಿಸಿ : ಸೋಲಾರ್ ಪಂಪ್ ಸೆಟ್ ಸೇರಿ ವಿವಿಧ ಯಂತ್ರೋಪಕರಣ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನ

2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಕಾರ್ಯಕ್ರಮದಡಿ ಸೋಲಾರ್ ಪಂಪ್‍ಸೆಟ್ ಹಾಗೂ ವಿವಿಧ ಯಂತ್ರೋಪಕರಣ ಖರೀದಿಸಲು ಅರ್ಹ ರೈತರಿಂದ Read more…

ಗಮನಿಸಿ : ನಿಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಜೊತೆ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಆಧಾರ್ ಭಾರತದ ನಾಗರಿಕರಿಗೆ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಪ್ರತಿಯೊಬ್ಬರೂ ತಮ್ಮ ಆಧಾರ್ ಸಂಖ್ಯೆಯನ್ನು 10 ಅಂಕಿಗಳ ಮೊಬೈಲ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದನ್ನು ಭಾರತ ಸರ್ಕಾರ ಕಡ್ಡಾಯಗೊಳಿಸಿದೆ. ಇದನ್ನು ಮಾಡುವ Read more…

BIGG NEWS : ಅ.1 ರಿಂದ ರಾಜ್ಯದ ಎಲ್ಲ ಕಂದಾಯ ಇಲಾಖೆ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಜಾರಿ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ಟೋಬರ್ 1 ರಿಂದ ರಾಜ್ಯದ ಎಲ್ಲ ತಹಸಿಲ್ದಾರ್ ಹಂತದವರೆಗೆ ಎಲ್ಲ ಕಂದಾಯ ಇಲಾಖೆ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಜಾರಿಗೆ ತರಲು ಸಿದ್ಧತೆ ನಡೆಸಿದೆ. Read more…

BIG NEWS : ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧಿಸಲು ಸರ್ಕಾರ ನಿರ್ಧಾರ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಮಾಡುವ ಸಂಬಂಧ ಆರೋಗ್ಯ ಇಲಾಖೆ Read more…

BIG NEWS: ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು…!

ಉಡುಪಿ: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿಸಲ್ಪಟ್ಟಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರಳ ಹೊಸ ಹೊಸ ಪ್ರಕರಣಗಳು ದಿನವೂ ಹೊರಬರುತ್ತಿದೆ. Read more…

ವಿದ್ಯಾರ್ಥಿಗಳ ಗಮನಕ್ಕೆ : ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ವೃತ್ತಿಪರ ಶಿಕ್ಷಣ(ಪ್ರೊಪೆಸನಲ್ ಕೋರ್ಸ್) 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ(ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ಪ್ರಧಾನಮಂತ್ರಿ ಶಿಷ್ಯ Read more…

‘ಸ್ಕಂದ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಸೆಪ್ಟೆಂಬರ್ 28ರಂದು ವಿಶ್ವದ್ಯಂತ ಬಿಡುಗಡೆಗೆ ಸಿದ್ಧವಾಗಿರುವ ‘ಸ್ಕಂದ’ ಚಿತ್ರದ ಮತ್ತೊಂದು ಹಾಡು ಜಂಗ್ಲಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ‘ಕಲ್ಟ್ ಮಾಮ’ ಎಂಬ ಈ ಹಾಡಿನಲ್ಲಿ ರಾಮ್ ಪೋತಿನೇನಿ Read more…

BIGG NEWS : ಹಳೆಯ ಸಂಸತ್ ಕಟ್ಟಡಕ್ಕೆ `ಸಂವಿಧಾನ ಸದನ’ ಎಂದು ಕರೆಯಲಾಗುವುದು : ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಹಳೆಯ ಸಂಸತ್ ಕಟ್ಟಡವನ್ನು “ಸಂವಿಧಾನ್ ಸದನ್ (ಸಂವಿಧಾನ ಸದನ) ಎಂದು ಕರೆಯಲಾಗುವುದು” ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹಳೆಯ ಕಟ್ಟಡದಿಂದ ತಮ್ಮ ಕೊನೆಯ ಭಾಷಣದಲ್ಲಿ ಘೋಷಿಸಿದರು. Read more…

BIGG NEWS : `ಸ್ಮಾರ್ಟ್ ಸಿಟಿ ಯೋಜನೆ’ ಅಕ್ರಮ ಪರಿಶೀಲಿಸಿ ಕ್ರಮ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಸ್ಮಾರ್ಟ್‍ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ತರಹದ ಆಕ್ಷೇಪಣೆ ಇದ್ದು ಸದರಿ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿ, ಗುಣಮಟ್ಟ ಸರಿಯಾಗಿದ್ದಲ್ಲಿ ಮಾತ್ರ ಅನುದಾನ Read more…

ಮೈತ್ರಿ ವಿರೋಧಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕನ ಕಚೇರಿ ಉದ್ಘಾಟಿಸಿದ ಸಚಿವ; ‘ಆಪರೇಷನ್ ಹಸ್ತ’ ಗಾಳಕ್ಕೆ ಸಿಲುಕಿದ್ರಾ ಕಂದಕೂರು?

ಯಾದಗಿರಿ: ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬಹಿರಂಗವಾಗಿ ವಿರೋಧಿಸಿದ್ದು, ಈ ಮಧ್ಯೆ ಶಾಸಕರು ಆಪರೇಷನ್ ಹಸ್ತ ಗಾಳಕ್ಕೆ ಸಿಲುಕಿದ್ರಾ? ಎಂಬ ಕುತೂಹಲ ಮೂಡಿದೆ. Read more…

JOB ALERT : ‘ONGC’ ಯಲ್ಲಿ 2500 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್

ಒಎನ್ಜಿಸಿ ONGC ಯಲ್ಲಿ ವಿವಿಧ 2500 ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.21 ಅಂದರೆ ನಾಳೆ ಕೊನೆಯ ದಿನಾಂಕ ಆಗಿದೆ. ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ Read more…

ಮಕ್ಕಳ ಆಟದ ಮೈದಾನದ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ ಕೊಹ್ಲಿ : ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ನವದೆಹಲಿ: ಸಣ್ಣ ವಸತಿ ಕಾಲೋನಿಗಳು ಮತ್ತು ಪ್ರದೇಶಗಳಲ್ಲಿ (ಮೊಹಲ್ಲಾಗಳು) ಮಕ್ಕಳಿಗೆ ಆಟದ ಮೈದಾನಗಳ ಮಹತ್ವವನ್ನು ಎತ್ತಿ ತೋರಿಸುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಿಡುಗಡೆ ಮಾಡಿದ ವೀಡಿಯೊವನ್ನು ಗಮನಿಸಿದ ಉತ್ತರಾಖಂಡ Read more…

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ 4 ನಂಬರ್ ಗಳನ್ನು `ಸೇವ್’ ಮಾಡಿಟ್ಟುಕೊಳ್ಳಿ..!

ಇಂದು ನಮ್ಮಲ್ಲಿ ಹೆಚ್ಚಿನವರು ಮೊಬೈಲ್ ಫೋನ್ ಗಳನ್ನು ಹೊಂದಿದ್ದಾರೆ. ಅದರ ಆಗಮನದ ನಂತರ, ನಮ್ಮ ಅನೇಕ ಕೆಲಸಗಳು ಹೆಚ್ಚು ಸುಲಭವಾಗಿವೆ. ಇಂದು ನಾವು ಮನೆಯಲ್ಲಿ ಕುಳಿತು ಸ್ಮಾರ್ಟ್ಫೋನ್ಗಳ ಸಹಾಯದಿಂದ Read more…

ಸಿನಿಮೀಯ ಶೈಲಿಯಲ್ಲಿ ಸಿಸಿಬಿ ಖೆಡ್ಡಾಗೆ ಬಿದ್ದ ‘ಅಭಿನವ ಹಾಲಶ್ರೀ’…ಸುಳಿವು ನೀಡಿದ್ದು ಯಾರು..?

ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು 5 ಕೋಟಿ ವಂಚನೆ ಪ್ರಕರಣದ 3 ನೇ ಆರೋಪಿ ‘ಅಭಿನವ ಹಾಲಶ್ರೀ’ ಯನ್ನು ಬಂಧಿಸಿದ್ದಾರೆ. ಹೇಗಿತ್ತು ಕಾರ್ಯಾಚರಣೆ..? ಸುಳಿವು ನೀಡಿದ್ದು Read more…

ಸುಂದರ ನೆನಪುಗಳೊಂದಿಗೆ ವಿದಾಯ : ಹಳೆ ಸಂಸತ್‌ ಭವನದಲ್ಲಿ ಸಂಸದರ ಮೆಗಾ ಫೋಟೋಶೂಟ್‌

ನವದೆಹಲಿ : ಪ್ರಧಾನಿ ಮೋದಿ  ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಒಟ್ಟಾಗಿ ಸೇರಿ ಮೆಗಾ ಫೋಟೋಶೂಟ್‌ ಮಾಡಿಸಿದರು. ಸುಂದರ ನೆನಪುಗಳೊಂದಿಗೆ ಹಳೆ ಸಂಸತ್‌ ಭವನಕ್ಕೆ  ಸಂಸದರು ಇಂದು ವಿದಾಯ Read more…

Chaithra kundapura Case : ಒಡಿಸ್ಸಾದಲ್ಲಿ ‘ಅಭಿನವ ಹಾಲಶ್ರೀ’ ಅರೆಸ್ಟ್ : ದೊಡ್ಡ ದೊಡ್ಡವರ ಹೆಸರು ಹೊರ ಬರುತ್ತಾ..?

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಅರೆಸ್ಟ್ ಆಗಿದೆ. ಇದೀಗ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರಿಯನ್ನು ಕೂಡ ಸಿಸಿಬಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...