alex Certify Live News | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BUDGET BREAKING: : ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಮಾಸಿಕ ಗೌರವಧನ 2000 ರೂ.ಹೆಚ್ಚಳ.!

ಬೆಂಗಳೂರು : ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾಸಿಕ ಗೌರವಧನ 2 ಸಾವಿರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ Read more…

ಮಗ – ಸೊಸೆಯಿಂದ ಚಪ್ಪಲಿಯಲ್ಲಿ ಥಳಿತ ; ಇದಕ್ಕಿಂತ ಸಾಯುವುದೇ ಮೇಲೆಂದು 5ನೇ ಮಹಡಿಯಿಂದ ಹಾರಿದ ವೃದ್ಧ !

ಫರಿದಾಬಾದ್‌ನ ಸೆಕ್ಟರ್-88ರ ಎಸ್‌ಆರ್‌ಎಸ್ ಹಿಲ್ಸ್ ಸೊಸೈಟಿಯಲ್ಲಿ 67 ವರ್ಷದ ವೃದ್ಧರೊಬ್ಬರು 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಬೇರ್ ನಾಥ್ ಶರ್ಮಾ ಎಂಬ ವೃದ್ಧ ಮಗ Read more…

BUDGET BREAKING : ಬೆಂಗಳೂರಿಗೆ ಬಂಪರ್ ಗಿಫ್ಟ್ : ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ |Karnataka Budget 2025

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಬೆಂಗಳೂರಿಗೆ ಬಂಪರ್ ಗಿಫ್ಟ್ ಸಿಕ್ಕಿದ್ದು,  ಅನುದಾನ 7 ಸಾವಿರ ಕೋಟಿ ರೂ.ಗೆ ಏರಿಕೆ Read more…

ವಿಶ್ವದ ಅತಿ ಚಿಕ್ಕ ದೇಶ: 96 ವರ್ಷಗಳಿಂದ ಇಲ್ಲಿ ಮಗುವಿನ ಜನನವೇ ಆಗಿಲ್ಲ !

ವಿಶ್ವವು ಜನಸಂಖ್ಯೆಯ ಸಮಸ್ಯೆಗಳನ್ನು ಎದುರಿಸುತ್ತಿರುವಾಗ, ಭಾರತವು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗುತ್ತಿರುವಾಗ, 96 ವರ್ಷಗಳಿಂದ ಯಾವ ಮಗುವೂ ಜನಿಸದ ಒಂದು ದೇಶವಿದೆ. ಆ ದೇಶದಲ್ಲಿ ಆಸ್ಪತ್ರೆ Read more…

ಚಿನ್ನ, ನಗದು ಸಾಗಣೆ: ನಿಮಗೆ ತಿಳಿದಿರಲಿ ʼಕಸ್ಟಮ್ಸ್ʼ ನಿಯಮಗಳ ಈ ಮಾಹಿತಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರಿಂದ 14.8 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಇದು ಅತಿದೊಡ್ಡ ವಶಪಡಿಸಿಕೊಳ್ಳುವಿಕೆ ಎಂದು ಹೇಳಲಾಗುತ್ತಿದೆ. ಕಂದಾಯ ಗುಪ್ತಚರ Read more…

ಸಿಮ್‌ ಕಾರ್ಡ್‌ ದುರ್ಬಳಕೆ: ಸೈಬರ್ ವಂಚನೆಗೆ ಮೂರು ವರ್ಷ ಜೈಲು, 50 ಲಕ್ಷ ದಂಡ

2023ರ ದೂರಸಂಪರ್ಕ ಕಾಯ್ದೆಯು ದೂರಸಂಪರ್ಕ ಸಂಪನ್ಮೂಲಗಳ ದುರ್ಬಳಕೆಗೆ ಕಠಿಣ ದಂಡಗಳನ್ನು ವಿಧಿಸುತ್ತದೆ. ದೂರಸಂಪರ್ಕ ಇಲಾಖೆ (DoT) ಎಲ್ಲಾ ನಾಗರಿಕರಿಗೆ ಸುರಕ್ಷಿತ ಮತ್ತು ಭದ್ರವಾದ ದೂರಸಂಪರ್ಕ ಪರಿಸರ ವ್ಯವಸ್ಥೆಯನ್ನು ರಚಿಸಲು Read more…

BREAKING : ದುಬೈ ಮಾತ್ರವಲ್ಲ ಯುರೋಪ್, ಅಮೆರಿಕಕ್ಕೂ ಪ್ರಯಾಣಿಸಿದ್ದೇನೆ : ಚಿನ್ನ ಕಳ್ಳಸಾಗಣೆ ಒಪ್ಪಿಕೊಂಡ ನಟಿ ರನ್ಯಾ ರಾವ್.!

ಬೆಂಗಳೂರು : ದುಬೈ ಮಾತ್ರವಲ್ಲ, ಯುರೋಪ್, ಅಮೆರಿಕಕ್ಕೂ ಪ್ರಯಾಣಿಸಿದ್ದೇನೆ ಎಂದು ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಣ್ಯ Read more…

2 ಲಕ್ಷ ಡೌನ್ ಪೇಮೆಂಟ್, ಕಡಿಮೆ ಇಎಂಐ ! ನಿಮ್ಮ ಕನಸಿನ ಕಾರ್ ಖರೀದಿ ಈಗ ಸುಲಭ !

ಟಾಟಾ ಮೋಟಾರ್ಸ್‌ನ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿ ಟಾಟಾ ಪಂಚ್ ಅನ್ನು ಮನೆಗೆ ತರುವ ಸುವರ್ಣಾವಕಾಶ ಲಭ್ಯವಾಗಿದೆ. ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ತನ್ನ ವಿಶ್ವಾಸಾರ್ಹ ಬ್ರ್ಯಾಂಡ್ ಮತ್ತು Read more…

BUDGET BREAKING: ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ: ಬಜೆಟ್ ಮಂಡನೆಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಇಂದು Read more…

BREAKING : ಇದು ‘ಸಿಎಂ ಸಿದ್ದರಾಮಯ್ಯ’ನವರ ಕೊನೆ ಬಜೆಟ್ : ಆರ್. ಅಶೋಕ್

ಬೆಂಗಳೂರು : ಇದು ಸಿದ್ದರಾಮಯ್ಯನವರ ಕೊನೆ ಬಜೆಟ್ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬಜೆಟ್ ಗೂ ಮುನ್ನ ಮಾತನಾಡಿದ ಆರ್ ಅಶೋಕ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. Read more…

BIG NEWS: ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಬಿಗ್ ಶಾಕ್

ಬೆಂಗಳೂರು: ಹೊಸ ರೇಷನ್ ಕಾರ್ಡ್ ಪಡೆಯಲು ಮುಂದಾದವರಿಗೆ ಆಹಾರ ಇಲಾಖೆ ಶಾಕ್ ನೀಡಿದೆ. ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಹಂಚಿಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ Read more…

BUDGET BREAKING : ರಾಜ್ಯ ಸರ್ಕಾರದ 2025-26 ನೇ ಸಾಲಿನ ಬಜೆಟ್ ಗಾತ್ರ 4.09 ಲಕ್ಷ ಕೋಟಿ |Karnataka Budjet 2025

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಕ್ಷಣಗಣನೆ ಆರಂಭವಾಗಿದೆ. ಪ್ರಸಕ್ತ ಸಾಲಿನ ಬಜೆಟ್ ಗಾತ್ರ 4.09 ಲಕ್ಷ ಕೋಟಿ ಎಂದು ಹೇಳಲಾಗಿದೆ. Read more…

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ಮಾ. 8ರಿಂದ ಮಹಿಳಾ ಸ್ನೇಹಿ ಗ್ರಾಪಂ ಅಭಿಯಾನ, ಗ್ರಾಮ ಸಭೆ

ಬೆಂಗಳೂರು: ಮಹಿಳಾ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ಮಾ. 8ರಿಂದ ಆಯೋಜಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಅಂತರಾಷ್ಟ್ರೀಯ ಮಹಿಳಾ Read more…

BIG NEWS : ‘NEET UG’ 2025 ನೋಂದಣಿಗೆ ಇಂದು ಕೊನೆಯ ದಿನ, ಈ ರೀತಿ ಅರ್ಜಿ ಸಲ್ಲಿಸಿ.!

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಮಾರ್ಚ್ 7 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ – ಪದವಿಪೂರ್ವ (ನೀಟ್ ಯುಜಿ) 2025 ರ ನೋಂದಣಿ ವಿಂಡೋ Read more…

BUDGET BREAKING: ಸಿಎಂಗೆ ಬಜೆಟ್ ಪ್ರತಿ ಹಸ್ತಾಂತರಿಸಿದ ಆರ್ಥಿಕ ಇಲಾಖೆ ಅಧಿಕಾರಿಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ Read more…

BIG NEWS: ಬಜೆಟ್ ಮಂಡನೆಗೆ ಕ್ಷಣಗಣನೆ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ Read more…

ಸಿನಿ ರಸಿರಕರಿಗೆ ಸಿಹಿಸುದ್ದಿ: ಬಹುನಿರೀಕ್ಷಿತ ‘ಕಾಂತಾರ -2’ ಬಿಡುಗಡೆ ದಿನಾಂಕ ಫಿಕ್ಸ್

ಮಂಗಳೂರು: ಬಹುನಿರೀಕ್ಷಿತ ‘ಕಾಂತಾರ -2’ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ್ದ ನಟ ನಿರ್ದೇಶಕ ರಿಷಬ್ ಶೆಟ್ಟಿ ಈ ಕುರಿತು ಮಾಹಿತಿ Read more…

JOB ALERT : ‘ITI’ ಪಾಸಾದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ ‘ರೈಲ್ ವ್ಹೀಲ್’ ಫ್ಯಾಕ್ಟರಿಯಲ್ಲಿ 192 ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ರೈಲ್ ವ್ಹೀಲ್ ಫ್ಯಾಕ್ಟರಿ (ಆರ್ಡಬ್ಲ್ಯೂಎಫ್) 2024-25ನೇ ಸಾಲಿಗೆ ಫಿಟ್ಟರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್ ಮತ್ತು ಸಿಎನ್ಸಿ ಪ್ರೋಗ್ರಾಮಿಂಗ್ ಕಮ್-ಆಪರೇಟರ್ ಸೇರಿದಂತೆ ವಿವಿಧ ಟ್ರೇಡ್ಗಳಲ್ಲಿ 192 Read more…

ತಿಮ್ಮಪ್ಪನ ಪ್ರಸಾದಕ್ಕೆ ದಕ್ಷಿಣ ಭಾರತದ ಸ್ಪರ್ಶ: ಭಕ್ತರಿಗೆ ಮಸಾಲೆ ವಡೆ ಭಾಗ್ಯ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ನೀಡುವ ಅನ್ನ ಪ್ರಸಾದಕ್ಕೆ ದಕ್ಷಿಣ ಭಾರತದ ಸ್ಪರ್ಶ ನೀಡಲಾಗಿದೆ. ಮತ್ತೊಂದು ಹೊಸ ಖಾದ್ಯ ಸೇರ್ಪಡೆಗೊಂಡಿದ್ದು, ಪ್ರಸಾದದ ಮೆನುವಿನಲ್ಲಿ ಮಸಾಲೆ ವಡೆ ಸೇರಿಸಲಾಗಿದೆ. Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಅಕ್ರಮ- ಸಕ್ರಮ ಯೋಜನೆಯಡಿ ವರ್ಷದೊಳಗೆ ಪಂಪ್ಸೆಟ್ ಸಕ್ರಮ

ಬೆಂಗಳೂರು: ಕೃಷಿ ಪಂಪ್ ಸೆಟ್ ಅಕ್ರಮ- ಸಕ್ರಮ ಯೋಜನೆಯಡಿ 2023ರ ನವೆಂಬರ್ ಗಡುವಿನವರೆಗೆ ಸುಮಾರು 4.50 ಲಕ್ಷ ಅರ್ಜಿಗಳು ಸಲ್ಲಿಕೆ ಸಲ್ಲಿಕೆಯಾಗಿದ್ದು, ಇದುವರೆಗೆ 2 ಲಕ್ಷ ಪಂಪ್ಸೆಟ್ ಗಳನ್ನು Read more…

SHOCKING : ಬಳ್ಳಾರಿಯಲ್ಲಿ ‘ಹಕ್ಕಿ ಜ್ವರ’ದಿಂದ 20,000 ಕ್ಕೂ ಹೆಚ್ಚು ಕೋಳಿಗಳು ಸಾವು : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ.!

ಬಳ್ಳಾರಿಯಲ್ಲಿ ಹಕ್ಕಿ ಜ್ವರದಿಂದ 20,000 ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಕಪ್ಪಗಲ್ಲುವಿನ ಸರ್ಕಾರಿ ಕೋಳಿ ಸಾಕಣೆ ಕೇಂದ್ರದಲ್ಲಿ 3 ದಿನಗಳ ಹಿಂದೆ 8000 ಕೋಳಿಗಳು Read more…

BIG NEWS : ಕಲಬುರಗಿ ಜಿಲ್ಲೆಯ 11 ಲಕ್ಷ ಮಂದಿಗೆ ನೇತ್ರ ಪರೀಕ್ಷೆ, ಉಚಿತ ಕನ್ನಡಕ ವಿತರಣೆ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಜೈಸ್ ಇಂಡಿಯಾ (ZEISS India) ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರ ಒಡಂಬಡಿಕೆಗೆ ಸಹಿ ಹಾಕಿದೆ. ಇದರಲ್ಲಿ ಕಲಬುರಗಿ Read more…

ಉ. ಕೊರಿಯಾದಲ್ಲಿ ಟಿವಿ ಖರೀದಿಸಿದರೆ ಸರ್ಕಾರಿ ಹಸ್ತಕ್ಷೇಪ ; ಕೂದಲು ಕತ್ತರಿಸಲೂ ಕಠಿಣ ನಿಯಮ !

ಉತ್ತರ ಕೊರಿಯಾದಲ್ಲಿ ಟಿವಿ ಖರೀದಿಸುವುದು, ಕೂದಲು ಕತ್ತರಿಸುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಕಠಿಣ ನಿಯಮಗಳಿವೆ ಎಂದು ಅಲ್ಲಿಂದ ತಪ್ಪಿಸಿಕೊಂಡು ಬಂದ ತಿಮೋತಿ ಚೋ ಹೇಳಿದ್ದಾರೆ. ಉತ್ತರ ಕೊರಿಯಾದಲ್ಲಿ ಟಿವಿ Read more…

BIG NEWS : ‘ಬಜೆಟ್’ ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ‘ಭವಿಷ್ಯ’-CM ಸಿದ್ದರಾಮಯ್ಯ

ಬೆಂಗಳೂರು: ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. Read more…

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಮಡಿಕೇರಿಯಲ್ಲಿ ನಾಳೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಮಡಿಕೇರಿ : ಸಂಜೀವಿನಿ ಕೆಎಸ್ಆರ್ಎಲ್ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವು ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) Read more…

ಧರ್ಮಸ್ಥಳದ ಸೌಜನ್ಯ ಕುರಿತು ವಿಡಿಯೋ ಮಾಡಿದ ಯೂಟ್ಯೂಬರ್ ಗೆ ರಿಲೀಫ್: ಪೊಲೀಸ್ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತಾಗಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧದ ಪೊಲೀಸರ ನೋಟಿಸ್ ಗೆ ಹೈಕೋರ್ಟ್ ಮಧ್ಯಂತರ Read more…

BREAKING : ‘BBMP’ ಕೇಂದ್ರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಕೌನ್ಸಿಲ್ ಕಟ್ಟಡದಲ್ಲೇ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ Read more…

ಬೇಸಿಗೆಯಲ್ಲಿ ಸೌತೆಕಾಯಿ ತಿನ್ನುವುದರಿಂದ ಇದೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭ….!

ಬಿರು ಬೇಸಿಗೆ ಆರಂಭವಾಗಿರುವುದರಿಂದ ಮಾರುಕಟ್ಟೆಯಲ್ಲಿ ಸೌತೆಕಾಯಿ ವ್ಯಾಪಾರ ಈಗ ಜೋರಾಗಿದೆ. ಬೇಸಿಗೆಯಲ್ಲಿ ಹೆಚ್ಹೆಚ್ಚು ಸೌತೆಕಾಯಿ ಸೇವನೆ ಮಾಡುವುದರಿಂದ ಅನೇಕ ರೋಗಗಳನ್ನು ದೂರವಿಡಬಹುದು. ಮೂಳೆಗಳನ್ನು ಬಲಪಡಿಸುವುದರ ಜೊತೆಗೆ, ಕೊಲೆಸ್ಟ್ರಾಲ್ ಅನ್ನು Read more…

ಇಂದು ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 7ರಂದು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ. ಅವರ Read more…

ʼವಾಟ್ಸಾಪ್ʼ ಗ್ರೂಪ್‌ನಲ್ಲಿ ಉಚಿತ ಆಮಿಷ : 51 ಲಕ್ಷ ರೂ. ಕಳೆದುಕೊಂಡ ಮಹಿಳೆ !

ಗ್ರೇಟರ್ ನೋಯ್ಡಾದಲ್ಲಿ ಆನ್‌ಲೈನ್ ವಂಚನೆಯ ಹೊಸ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡ ಅಮೆಜಾನ್ ಗಿಫ್ಟ್ ವೋಚರ್ ಅನ್ನು ಬಳಸಿದ ನಂತರ 51 ಲಕ್ಷ ರೂ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...