alex Certify Live News | Kannada Dunia | Kannada News | Karnataka News | India News - Part 140
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡಿ ನೋವು ನಿವಾರಿಸಿಕೊಳ್ಳಲು ಬೆಸ್ಟ್‌ ಈ ʼಮದ್ದುʼ

ಈಗ ಮೊಣಕಾಲು ನೋವು ಕಾಣಿಸಿಕೊಳ್ಳಲು ವಯಸ್ಸು ಐವತ್ತರ ಗಡಿ ದಾಟಬೇಕೆಂದಿಲ್ಲ. ಸಣ್ಣ ವಯಸ್ಸಿನಲ್ಲೇ ಇಂತಹ ಸಮಸ್ಯೆಗಳು ಕಾಣಿಸಿಕೊಂಡು ಕೂರಲು, ನಡೆಯಲು ಒದ್ದಾಡುವ ಪರಿಸ್ಥಿತಿ ಬರುವುದುಂಟು. ಇದನ್ನು ಹೀಗೆ ಸರಿಪಡಿಸಬಹುದು. ಮೆಂತ್ಯಕಾಳಿಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರದಿಂದ ಮಂಜೂರಾದ ಭೂಮಿಗಳ 1.96 ಲಕ್ಷ ಪೋಡಿ ದುರಸ್ತಿಗೆ ಇಂದಿನಿಂದ ಅಭಿಯಾನ: 25 ಲಕ್ಷ ಕುಟುಂಬಗಳಿಗೆ ಸಮರ್ಪಕ ದಾಖಲೆ

ಬೆಂಗಳೂರು: ಸರ್ಕಾರದಿಂದ ಮಂಜೂರಾದ ಭೂಮಿಗಳ 1.96 ಲಕ್ಷ ಪೋಡಿ ದುರಸ್ತಿ ಕಾರ್ಯ ಇಂದಿನಿಂದ ಆರಂಭವಾಗಲಿದೆ. ರಾಜ್ಯದ 25 ಲಕ್ಷ ರೈತ ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ Read more…

ಅಕ್ಕಿ ಡಬ್ಬಿಯಲ್ಲಿ ಹುಳಗಳ ಕಾಟ; ಈ ಸಿಂಪಲ್‌ ಟ್ರಿಕ್ಸ್‌ ಉಪಯೋಗಿಸಿದ್ರೆ ಸಮಸ್ಯೆಗೆ ಸಿಗಲಿದೆ ಪರಿಹಾರ…..!   

ಅನ್ನ ನಮ್ಮ ದೈನಂದಿನ ಆಹಾರದ ಭಾಗವಾಗಿದೆ. ಅಕ್ಕಿಯಿಂದ್ಲೇ ನಾವು ಹತ್ತಾರು ಬಗೆಯ ತಿನಿಸುಗಳನ್ನು ಮಾಡಿ ತಿನ್ನುತ್ತೇವೆ. ಭಾರತದಲ್ಲಂತೂ ಅಕ್ಕಿ ಅತ್ಯಂತ ಪ್ರಮುಖ ಆಹಾರವಾಗಿದೆ. ಆದ್ರೆ ಅಕ್ಕಿಯನ್ನು ಹಲವಾರು ದಿನಗಳವರೆಗೆ Read more…

ಬೆಳಗ್ಗೆ ಎದ್ದ ತಕ್ಷಣ ಈ ನಾಲ್ಕು ಕೆಲಸ ಮಾಡಿದ್ರೆ ಫಳ ಫಳ ಹೊಳೆಯುತ್ತೆ ನಿಮ್ಮ ಚರ್ಮ ಮತ್ತು ಕೂದಲು

ಕೆಲವೊಂದು ಉತ್ತಮ ಅಭ್ಯಾಸಗಳು ನಮ್ಮ ಜೀವನ ಶೈಲಿಯಲ್ಲಿ ಅದ್ಭುತ ಬದಲಾವಣೆಗಳನ್ನು ತರುತ್ತವೆ. ಜೀರ್ಣಾಂಗ ವ್ಯವಸ್ಥೆ ಸುಧಾರಣೆ, ಕೂದಲು ಮತ್ತು ಚರ್ಮದ ಆರೈಕೆಗೆ ಈ ಅಭ್ಯಾಸಗಳು ಸಹಾಯ ಮಾಡುತ್ತವೆ. ಬಿದಿರಿನ Read more…

ತ್ವಚೆಯ ಆರೈಕೆಗೆ ಪ್ರತಿದಿನ ಮಲಗುವ ಮುನ್ನ ಈ ಕೆಲಸ ಮಾಡಿ

ಮುಖದ ಹೊಳಪನ್ನು ಕಾಪಾಡಿಕೊಳ್ಳಲು ನಾವು ಸಾಕಷ್ಟು ಕಸರತ್ತು ಮಾಡುತ್ತೇವೆ. ಹತ್ತಾರು ಬಗೆಯ ಉತ್ಪನ್ನಗಳನ್ನು ಬಳಸಿದ್ರೂ ಬಯಸಿದ ಫಲಿತಾಂಶ ಸಿಗುವುದಿಲ್ಲ. ಅದರಲ್ಲೂ ಬೇಸಿಗೆಯಲ್ಲಿ ಸೂರ್ಯನ ಶಾಖ, ಬೆಳಕು, ಬಿಸಿ ಗಾಳಿಯಿಂದ Read more…

BIG NEWS: ಒಗ್ಗಟ್ಟಿನ ಕೊರತೆ, ಆಂತರಿಕ ಕಲಹದಿಂದ ಚುನಾವಣೆಯಲ್ಲಿ ಹಿನ್ನಡೆ: ಪಕ್ಷ ಸಂಘಟನೆಗೆ ಕಠಿಣ ನಿರ್ಧಾರ ಕೈಗೊಂಡ ಖರ್ಗೆ

ನವದೆಹಲಿ: ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಮಹತ್ವದ CWC ಸಭೆ ಮುಕ್ತಾಯವಾಗುತ್ತಿದ್ದಂತೆ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರ್ಚೆಯ ಸಮಯದಲ್ಲಿ ನಾಯಕರು ಚರ್ಚಿಸಿದ ಹಲವಾರು ಪ್ರಮುಖ ವಿಷಯಗಳನ್ನು ವಿವರಿಸಿದ್ದಾರೆ. Read more…

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆ ಎಚ್ಚೆತ್ತ ಸರ್ಕಾರ: ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬಾಣಂತಿಯರ ಸರಣಿ ಸಾವಿನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿದ್ರೆ ಕಡಿಮೆಯಾಗುತ್ತೆ ಒತ್ತಡ

ಜೇನುತುಪ್ಪ ಸರ್ವರೋಗಕ್ಕೂ ಮದ್ದಿದ್ದಂತೆ. ಜೇನುತುಪ್ಪ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಬಗೆಯ ಪ್ರಯೋಜನಗಳಿವೆ. ಜೇನುತುಪ್ಪದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕಾರ್ಬೋಹೈಡ್ರೇಟ್ಗಳು, ಅಮೈನೋ ಆಮ್ಲಗಳು ಸಮೃದ್ಧವಾಗಿವೆ. ಪೌಷ್ಟಿಕಾಂಶ ಇದರಲ್ಲಿ Read more…

ಚಿಕ್ಕ ಮಕ್ಕಳಿಗೆ ಬೆಳ್ಳಿ ತಟ್ಟೆಯಲ್ಲಿ ʼಆಹಾರʼ ನೀಡಿದರೆ ಏನು ಲಾಭ ಗೊತ್ತಾ…..?

ಚಿಕ್ಕ ಮಕ್ಕಳಿಗೆ ಆಹಾರ ತಿನ್ನಿಸುವಾಗ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುತ್ತಾರೆ. ಆದರೆ ಚಿಕ್ಕ ಮಕ್ಕಳಿಗೆ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುವುದು ಉತ್ತಮವೇ ಎಂಬುದನ್ನು ತಿಳಿದುಕೊಳ್ಳಿ. ಪ್ಲಾಸ್ಟಿಕ್ ಹಾಗೂ ಇತರ ಪಾತ್ರೆಗಳಲ್ಲಿ ಕೆಲವು Read more…

ಶುಭ ಸುದ್ದಿ: 1 ಸಾವಿರಕ್ಕೂ ಅಧಿಕ ಸರ್ವೆಯರ್ ಗಳು ಸೇರಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಭೂ Read more…

ಈ ಕೆಟ್ಟ ಅಭ್ಯಾಸಗಳನ್ನು ಬಿಡದಿದ್ದಲ್ಲಿ ನಿಮಗೂ ಆಗಬಹುದು ಹೃದಯಾಘಾತ…..!

ಬಿಡುವಿಲ್ಲದ ಜೀವನಶೈಲಿ ಮತ್ತು ರಾಸಾಯನಿಕ ಮಿಶ್ರಿತ ಆಹಾರಗಳಿಂದ ವೇಗವಾಗಿ ಹೆಚ್ಚುತ್ತಿರುವ ಕಾಯಿಲೆಗಳಲ್ಲಿ ಹೃದಯಾಘಾತವೂ ಒಂದು. ಹೃದ್ರೋಗಗಳನ್ನು ಸಾಮಾನ್ಯವಾಗಿ ವಯಸ್ಸಾದವರ ಸಮಸ್ಯೆ ಎಂದು ಪರಿಗಣಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: 2024-25ನೇ ಸಾಲಿಗೆ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20ರಂತೆ Read more…

ತುಂಬಾ ದಿನಗಳವರೆಗೂ ತುಪ್ಪ ಹಾಳಾಗದಂತೆ ಸಂರಕ್ಷಿಸಲು ಹೀಗೆ ಮಾಡಿ

ತುಪ್ಪವನ್ನು ಎಲ್ಲಿ ಹೇಗೆ ಸಂಗ್ರಹಿಸಿಟ್ಟರೆ ದೀರ್ಘ ಕಾಲದವರೆಗೆ ಬಾಳಿಕೆ ಬರುತ್ತದೆ ಎಂಬುದರ ಬಗ್ಗೆ ತಿಳಿಯೋಣ. ಬಹೂಪಯೋಗಿ ತುಪ್ಪ ದೇಹಕ್ಕೆ ಅತ್ಯಗತ್ಯವಾದ ಕೊಬ್ಬನ್ನು ಮಾತ್ರ ನೀಡುತ್ತದೆ. ಹಾಗಾಗಿ ಇದರ ಸೇವನೆಯಿಂದ Read more…

ಬೆಂಗಳೂರಿನ ‘ಆಸ್ತಿ’ ಮಾಲೀಕರೇ ಗಮನಿಸಿ : ‘OTS’ ಯೋಜನೆಯಡಿ ತೆರಿಗೆ ಪಾವತಿಸಲು ಇಂದು ಕೊನೆಯ ದಿನ.!

ಬೆಂಗಳೂರು : ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ Read more…

ಹಲ್ಲಿನ ಆರೋಗ್ಯದ ಬಗ್ಗೆ ಇರಲಿ ಕಾಳಜಿ

ಹಲ್ಲು ನೋವು ಬರದಂತೆ ತಡೆಯುವ ಕೆಲವು ಮನೆಮದ್ದುಗಳ ಬಗ್ಗೆ ತಿಳಿಯೋಣ. ಪ್ರತಿದಿನ ಏನಾದರೂ ತಿನ್ನುತ್ತಲೇ ಇರಬೇಕು ಎನಿಸುವುದು ಸಹಜ. ಅದೇನೇ ಇದ್ದರೂ ಎರಡು ಬಾರಿ ಮರೆಯದೆ ಹಲ್ಲುಜ್ಜಿ. ಸಿಹಿ ತಿಂಡಿ Read more…

ಹಾವು ಕಡಿತ ಇನ್ನು ಘೋಷಿತ ಕಾಯಿಲೆ: ಮಾಹಿತಿ, ಚಿಕಿತ್ಸೆ ಕಡ್ಡಾಯ: ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಹಾವು ಕಡಿತವನ್ನು ಘೋಷಿತ ಕಾಯಿಲೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದರೊಂದಿಗೆ ಇದುವರೆಗೂ ಇಂತಹ ಘೋಷಣೆ ಮಾಡದ ರಾಜ್ಯಗಳಿಗೂ ಹಾವು ಕಡಿತ ಘೋಷಿತ ಕಾಯಿಲೆ ಎಂದು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ KSRTC ನೌಕರರಿಗೆ ಶುಭ ಸುದ್ದಿ: ಅಂತರ ನಿಗಮ ವರ್ಗಾವಣೆಗೆ ಅರ್ಹರ ಪಟ್ಟಿ ಪ್ರಕಟ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ 1308 ಅರ್ಹ ನೌಕರರ ಪಟ್ಟಿಯನ್ನು ಕೆಎಸ್ಆರ್ಟಿಸಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಕೆಎಸ್ಆರ್ಟಿಸಿ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 2400 KSRP ಪೊಲೀಸರ ನೇಮಕಾತಿಗೆ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. 2400 ಕೆ.ಎಸ್.ಆರ್.ಪಿ. ಪೋಲೀಸರ ನೇಮಕಾತಿಗೆ ಸರ್ಕಾರ ಆದೇಶಿಸಿದೆ. ಸಶಸ್ತ್ರ ಮೀಸಲು ಪಡೆಯ ಎರಡು ಹೊಸ ಬೆಟಾಲಿಯನ್ ಆರಂಭಿಸಲು ಸರ್ಕಾರ Read more…

ʼಕಾಫಿ ಚರಟʼ ಎಸೆಯದೆ ಹೀಗೆ ಬಳಸಿ ನೋಡಿ

ಬಿಸಿ ಬಿಸಿ ಕಾಫಿ ಸೋಸಿದ ಬಳಿಕ ಉಳಿಯುವ ಚರಟವನ್ನು ಬಹುತೇಕ ಜನರು ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ. ಆದರೆ ಇದನ್ನು ಸಂಗ್ರಹಿಸಿಟ್ಟರೆ ಅನೇಕ ಪ್ರಯೋಜನಗಳಿವೆ. * ಫ್ರಿಡ್ಜ್ ವಾಸನೆ Read more…

ತಿಳಿಯಿರಿ ಸೌತಡ್ಕ ಕ್ಷೇತ್ರದ ವಿಶೇಷತೆ

ನಮ್ಮಲ್ಲಿ ಸಾಕಷ್ಟು ಸಂಖ್ಯೆಯ ಗಣಪತಿ ದೇವಾಲಯಗಳಿವೆ. ಆದರೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿರುವ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂಪೂರ್ಣ ವಿಭಿನ್ನ. ಇದೊಂದು ಪವಿತ್ರ ಕ್ಷೇತ್ರ ಮಾತ್ರವಲ್ಲ, ಪ್ರವಾಸಿ ತಾಣವೂ ಹೌದು. Read more…

BIG NEWS: 2027ರ ಮಾರ್ಚ್ ವೇಳೆಗೆ ದೇಶಾದ್ಯಂತ 25 ಸಾವಿರ ಜನೌಷಧಿ ಕೇಂದ್ರ ತೆರೆಯುವ ಗುರಿ

ನವದೆಹಲಿ: ಮಾರ್ಚ್ 2027 ರ ವೇಳೆಗೆ ದೇಶದಾದ್ಯಂತ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಸರ್ಕಾರ ನಿಗದಿಪಡಿಸಿದೆ. ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಶುಕ್ರವಾರ Read more…

ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗುತ್ತಿಗಾರು ದೇವಚಳ್ಳ ಗ್ರಾಮದ ಮಾವಿನಕಟ್ಟೆಯಲ್ಲಿ ಘಟನೆ ನಡೆದಿದೆ. ಕೊಡಗಿನ ಸಿದ್ದಾಪುರದ ಕೃಷ್ಣ(55) ಮೃತಪಟ್ಟವರು. ಸಂಬಂಧಿಕರ Read more…

ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂ. ಮೌಲ್ಯದ ಮೊಬೈಲ್ ಕಳವು

ಚಿಕ್ಕಬಳ್ಳಾಪುರ: ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನ ನಡೆಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ Read more…

ಕರ್ತವ್ಯದ ವೇಳೆ ಮದ್ಯ ಸೇವಿಸಿದ ಪಿಡಿಒ ಅಮಾನತು

ಚಿತ್ರದುರ್ಗ: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಒ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. Read more…

BREAKING: ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಹೊಸನಗರ ತಾಲೂಕು ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸನಗರ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಕೆ. ರವಿ ಬಲೆಗೆ ಬಿದ್ದವರು. ರಿಪ್ಪನ್ Read more…

BIG NEWS: ದೆಹಲಿ ಚುನಾವಣೆಯಲ್ಲಿ ಆಪ್ ಜೊತೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ ಘೋಷಿಸಿದ ಕಾಂಗ್ರೆಸ್

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವು ಶುಕ್ರವಾರ ಪ್ರಕಟಿಸಿದೆ. ಆಮ್ ಆದ್ಮಿ ಪಾರ್ಟಿ(ಎಎಪಿ) ಯೊಂದಿಗೆ ಯಾವುದೇ ಮೈತ್ರಿಯನ್ನು ತಳ್ಳಿಹಾಕಿದೆ. ಮುಂಬರುವ ದೆಹಲಿ Read more…

ನಿಮ್ಮ ಬ್ಯಾಂಕ್ ಖಾತೆ ರಕ್ಷಿಸಲು ತಕ್ಷಣವೇ ಫೋನ್‌ನಿಂದ ಈ 15 ನಕಲಿ ಸಾಲದ ಅಪ್ಲಿಕೇಶನ್ ಅಳಿಸಿ

ನಿಮ್ಮ ಬ್ಯಾಂಕ್ ಖಾತೆಯನ್ನು ರಕ್ಷಿಸಲು ಈ 15 ನಕಲಿ ಸಾಲದ ಅಪ್ಲಿಕೇಶನ್‌ಗಳನ್ನು ಅಳಿಸಿ. 80 ಲಕ್ಷಕ್ಕೂ ಹೆಚ್ಚು ಬಳಕೆದಾರರು ಈ ಆ್ಯಪ್ ಗಳಿಂದ ವಂಚನೆಗೊಳಗಾಗಿದ್ದಾರೆ. ಜನರನ್ನು ತಮ್ಮ ವಂಚನೆಗೊಳಪಡಿಸುವ Read more…

ವೈದ್ಯರಿಗೆ‌ ಆಸ್ಪತ್ರೆಯಲ್ಲೇ ಐಪಿಎಸ್ ಅಧಿಕಾರಿ ಧಮ್ಕಿ; ವಿಡಿಯೋ ʼವೈರಲ್ʼ

ಹಿರಿಯ IPS ಅಧಿಕಾರಿ ನವದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ವೈದ್ಯರೊಬ್ಬರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರಿಂದ ರೊಚ್ಚಿಗೆದ್ದ ವೈದ್ಯರು ತುರ್ತು ಚಿಕಿತ್ಸಾ ವಿಭಾಗದ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 25 ಸಾವಿರ ರೂ. ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25,000 ರೂ. ಗಳಂತೆ ಶಿಷ್ಯ ವೇತನ ಪಡೆಯಲು ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...