alex Certify Live News | Kannada Dunia | Kannada News | Karnataka News | India News - Part 1402
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಇ-ಸ್ವತ್ತು ಪಡೆಯುವುದು ಇನ್ಮುಂದೆ ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಇನ್ನುಮುಂದೆ ನೀವು ಇ-ಸ್ವತ್ತು ಪಡೆಯಲು ತಿಂಗಳುಗಟ್ಟಲೇ ಕಾಲ ಅಲೆಯುವ ಅಗತ್ಯವಿಲ್ಲ. ಬಹಳ ಸುಲಭವಾಗಿ ಇಸ್ವತ್ತು ಪಡೆಯಬಹುದು. ಹೌದು. ಇ-ಸ್ವತ್ತು ಮಾಡಿಸುವ ಜನರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, Read more…

ಪ್ರಧಾನಿ ಮೋದಿ ಇಷ್ಟಪಡುವ ಈ ಪರೋಟ ಸೇವಿಸಿದ್ರೆ ಮಧುಮೇಹ, ರಕ್ತದೊತ್ತಡ ನಿಮ್ಮ ಹತ್ತಿರ ಕೂಡ ಸುಳಿಯಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ, ಸೆಪ್ಟೆಂಬರ್ 17, 2023 ರಂದು ತಮ್ಮ 73 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು Read more…

BREAKING : ಸಂಸತ್ ವಿಶೇಷ ಕಲಾಪ ಆರಂಭ : ಎಲ್ಲರ ಚಿತ್ತ ಪಾರ್ಲಿಮೆಂಟ್ ನತ್ತ!

ನವದೆಹಲಿ: ದೇಶಾದ್ಯಂತ ವಿರೋಧ ಪಕ್ಷಗಳು ಒಗ್ಗೂಡುತ್ತಿರುವ ಸಮಯದಲ್ಲಿ ಒಗ್ಗೂಡುತ್ತಿವೆ. ಕೇಂದ್ರ ಸರ್ಕಾರವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರ Read more…

50 ಲಕ್ಷ ರೂ. ಸಾಲದ ಮೇಲೆ ನೀವು 33 ಲಕ್ಷ ಉಳಿಸಬಹುದು ಹೇಗೆ.. ? RBI ಏನು ಹೇಳುತ್ತೆ..?

ಬ್ಯಾಂಕುಗಳು ಗೃಹ ಸಾಲ ಪ್ರಕ್ರಿಯೆಯನ್ನು ಸರಳಗೊಳಿಸಿದಾಗಿನಿಂದ, ಕೋಟ್ಯಂತರ ಜನರಿಗೆ ತಮ್ಮ ಮನೆಯ ಕನಸನ್ನು ಈಡೇರಿಸುವುದು ತುಂಬಾ ಸುಲಭವಾಗಿದೆ. ನೀವು ಬ್ಯಾಂಕಿನಿಂದ ಗೃಹ ಸಾಲವನ್ನು ತೆಗೆದುಕೊಂಡಿದ್ದರೆ, ರಿಸರ್ವ್ ಬ್ಯಾಂಕ್ ಆಫ್ Read more…

Parliament Special Session : ಇದು ಐತಿಹಾಸಿಕ ನಿರ್ಧಾರಗಳ ಅಧಿವೇಶನ ಎಂದ ಪ್ರಧಾನಿ ಮೋದಿ

ನವದೆಹಲಿ : ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಈ ಅಧಿವೇಶನವು ಭಾರತೀಯ ಸಂಸತ್ತಿನ 75 ವರ್ಷಗಳ ಪ್ರಯಾಣದ ಚರ್ಚೆಯೊಂದಿಗೆ ಪ್ರಾರಂಭವಾಗುವ ಸಾಧ್ಯತೆಯಿದೆ. ವಿಶೇಷ ಅಧಿವೇಶನದಲ್ಲಿ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆಯಲ್ಲಿ ಎಂಟಿಎಸ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು, ಸೆಪ್ಟೆಂಬರ್ 18 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.ಅಧಿಕೃತ ವೆಬ್ಸೈಟ್ www.hqscrecruitment.in Read more…

ಪೋಷಕರು ಅರ್ಜಿ ಸಲ್ಲಿಸದಿದ್ರೂ ಜನಿಸಿದ ಕೂಡಲೇ ನವಜಾತ ಶಿಶುಗಳಿಗೆ ಜನನ ಪ್ರಮಾಣಪತ್ರ ನೀಡುವ ವ್ಯವಸ್ಥೆ ಜಾರಿಗೊಳಿಸಿದ ಮೊದಲ ರಾಜ್ಯ ಉತ್ತರ ಪ್ರದೇಶ

ಲಕ್ನೋ: ಉತ್ತರ ಪ್ರದೇಶದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ನವಜಾತ ಶಿಶುಗಳಿಗೆ ಈಗ ಹೆರಿಗೆಯಾದ ತಕ್ಷಣ ಪೋಷಕರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲದೆ ಜನನ ನೋಂದಣಿ ಪ್ರಮಾಣಪತ್ರ ನೀಡಲಾಗುವುದು. ಈ ಬೆಳವಣಿಗೆಯೊಂದಿಗೆ, Read more…

BREAKING : ಹಬ್ಬದ ದಿನವೇ ಕುಣಿಗಲ್ ನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ತುಮಕೂರು : ಹಬ್ಬದ ದಿನವೇ ಘೋರ ಘಟನೆ ನಡೆದಿದ್ದು, ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಋತ್ವಿಕ್ Read more…

ಕಲ್ಯಾಣ ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : 448.78 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 206.57 ಕೋಟಿ ರೂ. ಮತ್ತು ಕಲಬುರಗಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ 242.21 ಕೋಟಿ ರೂ. ಸೇರಿದಂತೆ ಒಟ್ಟು 448.78 Read more…

ನಿಫಾ ವೈರಸ್: ಹೊಸ ಕೇಸ್ ಇಲ್ಲ; ಹೆಚ್ಚಿನ ಅಪಾಯದ ಸಂಪರ್ಕ ಪಟ್ಟಿಯಲ್ಲಿ 352 ಜನ

ಕೋಝೀಕ್ಕೋಡ್: ನಿಫಾ ವೈರಸ್ ಯಾವುದೇ ಹೊಸ ಪ್ರಕರಣ ಕಂಡು ಬಂದಿಲ್ಲ. 352 ಜನ ಹೆಚ್ಚಿನ ಅಪಾಯದ ಸಂಪರ್ಕ ಪಟ್ಟಿಯಲ್ಲಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇರಳ ಆರೋಗ್ಯ ಸಚಿವರು ಹೇಳಿದ್ದಾರೆ. Read more…

GOOD NEWS : ರಜಾ ದಿನದಂದು ಕರ್ತವ್ಯ ನಿರ್ವಹಿಸಿದ ‘KSRTC’ ನೌಕರರಿಗೆ ಹೆಚ್ಚುವರಿ ವೇತನ ಪಾವತಿಗೆ ಆದೇಶ

ಬೆಂಗಳೂರು : ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಜಾ ದಿನದಂದು ಕರ್ತವ್ಯ ನಿರ್ವಹಿಸಿದವರಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ Read more…

ಗಣೇಶ ಹಬ್ಬದ ದಿನವೇ ಪ್ರೇರಣಾಗೆ ಗಂಡು ಮಗು ಜನನ : ಎರಡನೇ ಮಗುವಿನ ತಂದೆಯಾದ ನಟ ಧ್ರುವ ಸರ್ಜಾ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ಗಣೇಶ ಹಬ್ಬದ ದಿನವಾದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  Read more…

40 ಯೂಟ್ಯೂಬ್ ಚಾನೆಲ್ ನಡೆಸ್ತಿದ್ದಾರೆ ಈ ಗ್ರಾಮದ ನಿವಾಸಿಗಳು

ರಾಯಪುರ: ಛತ್ತೀಸ್‌ ಗಢದ ರಾಯ್‌ ಪುರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತುಳಸಿ ಗ್ರಾಮದ ನಿವಾಸಿಗಳು 40 ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. ಯೂಟ್ಯೂಬ್ ಬಳಸಿಕೊಂಡು ಕಂಟೆಂಟ್ ರಚನೆಗೆ ಮುಂದಾಗಿರುವ Read more…

Ganesh Chaturthi : ಇವೇ ನೋಡಿ ಭಾರತದ ಟಾಪ್-10 ಪ್ರಸಿದ್ಧ ಗಣೇಶ ಚತುರ್ಥಿ ಆಚರಣೆಯ ಸ್ಥಳಗಳು..!

ಗಣೇಶ ಚತುರ್ಥಿ ತಯಾರಿ ಜೋರಾಗಿ ನಡೆದಿದೆ. ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲಿರುವ ಭಾರತೀಯರು ಕೂಡ ಗಣೇಶನ ಆರಾಧನೆಗೆ ತಯಾರಿ ಶುರು ಮಾಡಿದ್ದಾರೆ. ಭಾದ್ರಪದ ಚೌತಿಯಂದು ಎಲ್ಲರ ಮನೆಯಲ್ಲೂ ಗಣೇಶನ ಪೂಜೆ Read more…

BIGG NEWS : ವಾಯವ್ಯ ಕಾಂಗೋದಲ್ಲಿ ಧಾರಾಕಾರ ಮಳೆ : ಭೂಕುಸಿತಕ್ಕೆ 17 ಮಂದಿ ಬಲಿ

ಕಾಂಗೋ : ವಾಯವ್ಯ ಕಾಂಗೋದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ರಾತ್ರಿಯಿಡೀ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಯುವ್ಯ ಮೊಂಗಲಾ ಪ್ರಾಂತ್ಯದ ಲಿಸಾಲ್ Read more…

ವಿಜಯಪುರದಲ್ಲಿ `ಡಬಲ್ ಮರ್ಡರ್’ : ಹೆಂಡತಿ, ಅತ್ತೆಯನ್ನು ಬರ್ಬರವಾಗಿ ಹತ್ಯೆಗೈದ ಗಂಡ

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಡಬಲ್ ಮರ್ಡರ್ ಪ್ರಕರಣ ನಡೆದಿದ್ದು, ಹೆಂಡತಿ ಮತ್ತು ಅತ್ತೆಯನ್ನು ಕೊಂದು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ವಿಜಯಪುರ ನಗರದ ನವಭಾಗ್ ಪ್ರದೇಶದಲ್ಲಿ Read more…

ಬೆಂಗಳೂರಿನಲ್ಲಿ ಮತ್ತೆ `ಡೆಂಗ್ಯೂ ಜ್ವರ’ದ ಅಬ್ಬರ : ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೇ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ಬೆಂಗಳೂರು ನಗರದಲ್ಲಿ ಈ ವರ್ಷ Read more…

ಫೋನ್ ಪೇ, ಗೂಗಲ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬ್ಯಾಂಕಿಂಗ್ ಕ್ಷೇತ್ರವನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಇತರ ಎಲ್ಲಾ ಕ್ಷೇತ್ರಗಳಿಗೆ ಹೋಲಿಸಿದರೆ ಇದು ಬಹಳ ವೇಗವಾಗಿ ಬದಲಾಗುತ್ತಿದೆ. ಅವರಲ್ಲಿ ಹೆಚ್ಚಿನವರು ಈಗಾಗಲೇ ಆನ್ಲೈನ್ ಮತ್ತು ಯುಪಿಐ ಆಧಾರಿತ ವಹಿವಾಟುಗಳಿಗೆ ಒಗ್ಗಿಕೊಂಡಿದ್ದಾರೆ. ನಗದು Read more…

ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಲ್ಲಿ ಪಂಚ ಗ್ಯಾರಂಟಿ ಜಾರಿ : ಸಿಎಂ ಸಿದ್ದರಾಮಯ್ಯ

ಕಲಬುರಗಿ : ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಸರಮಾಲೆಯಿಂದ ತತ್ತರಿಸಿದ ನಾಡಿನ ಜನತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೂನಿವರಸಲ್ ತಲಾ ಆದಾಯ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆಗಳನ್ನು Read more…

ಮೊಬೈಲ್ ಬಳಕೆದಾರರೇ ಎಚ್ಚರ..! ಈ ತಪ್ಪು ಮಾಡಿದ್ರೆ ನಿಮ್ಮ `ಫೋನ್’ ಸ್ಪೋಟವಾಗಬಹುದು!

ಇಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಹೆಚ್ಚಿನ ಜನರು ಮೊಬೈಲ್ ನೊಂದಿಗೇ ಹೆಚ್ಚು ಕಾಲ ಕಳೆಯುತ್ತಾರೆ. ಇದರಿಂದಾಗಿ ಕೆಲವೊಮ್ಮೆ ಸ್ಮಾರ್ಟ್ ಫೋನ್ ನ ಇಡೀ ಬ್ಯಾಟರಿ ಉಬ್ಬಿಕೊಳ್ಳುತ್ತದೆ. Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಪ್ರತ್ಯೇಕ ಸಚಿವಾಲಯ, ಇಂಜಿನಿಯರಿಂಗ್ ವಿಭಾಗ ಸ್ಥಾಪನೆ; ಸಿಎಂ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭ ಭಾಯ್ Read more…

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು : ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ Read more…

ಗಣಪತಿ ಮೂರ್ತಿ ಖರೀದಿಸುವ ವೇಳೆ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ…!

ಆದಿಯಲ್ಲಿ ಪೂಜಿಸಲ್ಪಡುವ ಗಣೇಶನ ಪೂಜೆ, ಆರಾಧನೆಗೆ ತಯಾರಿ ನಡೆದಿದೆ. ಅನೇಕರು ಮನೆಗೆ ಗೌರಿ, ಗಣೇಶನ ಮೂರ್ತಿ ತಂದು ಪೂಜೆ ಮಾಡ್ತಾರೆ. ಮನೆಗೆ ಗಣಪತಿ ಮೂರ್ತಿ ತರುವ ವೇಳೆ ಕೆಲವೊಂದು Read more…

ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಸಾಧನಗಳಲ್ಲಿ `ವಾಟ್ಸಪ್’ ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ :  ವಾಟ್ಸಪ್ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ, ಮೆಟಾ ಇತ್ತೀಚೆಗೆ ತನ್ನ ವಾಟ್ಸಾಪ್ ಬಳಕೆದಾರರಿಗೆ ಲಿಂಕ್ ಮಾಡಿದ ವೈಶಿಷ್ಟ್ಯಗಳನ್ನು ಪರಿಚಯಿಸಿತು. ಇದರ ಸಹಾಯದಿಂದ, ಬಳಕೆದಾರರು ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು Read more…

ಸ್ವಪಕ್ಷದವರಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಯತ್ನಾಳ್ ಬಾಂಬ್

ಹುಬ್ಬಳ್ಳಿ: ಸ್ವಪಕ್ಷದವರಿಂದಲೇ ಜನವರಿ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರೇ ಸರ್ಕಾರವನ್ನು Read more…

ಪದೇ ಪದೇ ಮೂತ್ರ ವಿಸರ್ಜನೆ ಸಮಸ್ಯೆ ಕಾಡುತ್ತಿದ್ದರೆ ಹೀಗೆ ನಿವಾರಿಸಿಕೊಳ್ಳಿ

ಆಗಾಗ ಮೂತ್ರ ವಿಸರ್ಜನೆ ಮಾಡುವುದು ನಿಮ್ಮ ದೇಹದಲ್ಲಿ ಆರೋಗ್ಯ ಸಮಸ್ಯೆಯ ಸಂಕೇತವಾಗಿದೆ. ಮೂತ್ರಪಿಂಡದಲ್ಲಿ ಸೋಂಕು, ಮಧುಮೇಹ ಮುಂತಾದ ಸಮಸ್ಯೆ ಇದ್ದಾಗ ಈ ರೀತಿ ಪದೇ ಪದೇ ಮೂತ್ರ ವಿಸರ್ಜನೆ Read more…

ʼತಲೆಹೊಟ್ಟುʼ ಮಾಯವಾಗಲು ನಿಂಬೆ ಹಣ್ಣಿಗೆ ಈ ವಸ್ತು ಬೆರೆಸಿ ಕೂದಲಿಗೆ ಹಚ್ಚಿ

ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದರಿಂದ ಹಲವು ಕಾಯಿಲೆಗಳನ್ನು ಗುಣಪಡಿಸಬಹುದು. ಅಲ್ಲದೇ ಈ ನಿಂಬೆ ಹಣ್ಣಿನಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. Read more…

ಬಿಲ್ವ ಪತ್ರೆ ಹಣ್ಣಿನ ಜ್ಯೂಸ್‌ ಎನರ್ಜಿ ಡ್ರಿಂಕ್ ಹೇಗೆ ಗೊತ್ತಾ…..?

ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ Read more…

ತುಪ್ಪದಿಂದ ಇದೆ ಹಲವು ಆರೋಗ್ಯ ಪ್ರಯೋಜನ

ತುಪ್ಪ ಸೇವನೆಯಿಂದ ಬೊಜ್ಜು ಬರುತ್ತದೆ ಎಂದು ಅದನ್ನು ದೂರವಿಡದಿರಿ. ನಿಯಮಿತ ಪ್ರಮಾಣದಲ್ಲಿ ಅದನ್ನು ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿತ್ಯ ತುಪ್ಪ ಸೇವಿಸುವುದರಿಂದ ದೇಹದ ಕಾಂತಿ ಹೆಚ್ಚುತ್ತದೆ. Read more…

ಈ ಆಹಾರದಿಂದ ತೂಕ ನಷ್ಟ ಮತ್ತು ತೂಕ ಹೆಚ್ಚಳ ಮಾಡಿಕೊಳ್ಳಬಹುದು

ಕಾರ್ನ್ ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಇದು ತುಂಬಾ ರುಚಿಕರವಾಗಿರುವುದಲ್ಲದೇ ಆರೋಗ್ಯಕ್ಕೆ ಕೂಡ ತುಂಬಾ ಉತ್ತಮ. ಇದನ್ನು ಈ ರೀತಿಯಾಗಿ ಸೇವಿಸಿದರೆ ತೂಕ ಹೆಚ್ಚಿಸಿಕೊಳ್ಳುವುದರ ಜೊತೆಗೆ ತೂಕ ಕಡಿಮೆ ಕೂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...