alex Certify Live News | Kannada Dunia | Kannada News | Karnataka News | India News - Part 1404
ಕನ್ನಡ ದುನಿಯಾ
    Dailyhunt JioNews

Kannada Duniya

‘ಲೈಂಗಿಕ ಕಿರುಕುಳ’ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ನಟಿ ವಿಜಯಲಕ್ಷ್ಮಿ ಯೂ ಟರ್ನ್

ಇತ್ತೀಚೆಗೆ ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅವರು ನಾಮ್ ತಮಿಳರ್ ಕಚ್ಚಿ ನಾಯಕ ಸೀಮನ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಅವರು ಏಳು ಬಾರಿ ಗರ್ಭಪಾತ ಮಾಡಿದ್ದಾರೆ Read more…

7 ಕೆಜಿ ಅಕ್ಕಿಯನ್ನು ಐದು ಕೆಜಿ ಮಾಡಿದ ಯಡಿಯೂರಪ್ಪಗೆ ಯಾವ ನೈತಿಕತೆ ಇದೆ..? : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 7 ಕೆಜಿ ಅಕ್ಕಿಯನ್ನು ಐದು ಕೆಜಿ ಮಾಡಿದ್ದು ಮಾಡಿದ್ದು ಇದೇ ಯಡಿಯೂರಪ್ಪ, ಅವರಿಗೆ ಯಾವ ನೈತಿಕತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ Read more…

ಬಿತ್ತಿದ್ದು ಬೀಟ್ ರೂಟ್, ಬಂದಿದ್ದು ಮೂಲಂಗಿ ರೀತಿಯ ಬೆಳೆ…ಶಾಕ್ ಆದ ರೈತ

ಚಾಮರಾಜನಗರ: ರೈತರೊಬ್ಬರು ಬೀಟ್ ರೂಟ್ ಬೆಳೆ ಬೆಳೆಯಲೆಂದು ಬಿತ್ತನೆ ಮಾಡಿದರೆ ಬಂದಿದ್ದು ಮಾತ್ರ ಮೂಲಂಗಿಯಂತಹ ಬೆಳೆ… ಇದನ್ನು ಕಂಡು ಕಂಗಾಲಾಗಿರುವ ರೈತ ಕಳಪೆ ಬಿತ್ತನೆ ಬೀಜದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

ಇಲ್ಲಿ ಗಣಪತಿಯು ಮಾನವನ ರೂಪದಲ್ಲಿ ಪೂಜೆಗಳನ್ನು ಸ್ವೀಕರಿಸುತ್ತಾನೆ…ವಿಶ್ವದ ಏಕೈಕ ದೇವಾಲಯ ಎಲ್ಲಿದೆ ಗೊತ್ತೇ ?

ದೇಶಾದ್ಯಂತ ಜನರು ವಿನಾಯಕ ಚತುರ್ಥಿಯನ್ನು ಆಚರಿಸಲು ಸಜ್ಜಾಗುತ್ತಿದ್ದಾರೆ, ಗಣೇಶ ಚತುರ್ಥಿ ಹಬ್ಬಕ್ಕೆ ತಯಾರಿ ನಡೆಸುತ್ತಿರುವ ಜನರು ಗಣೇಶನನ್ನು ಸ್ವಾಗತಿಸಲು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ, ಗಣೇಶ Read more…

PM Vishwakarma Scheme : ಏನಿದು ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ’ : ಯಾರು ಅರ್ಹರು ತಿಳಿಯಿರಿ

ಜನಸಾಮಾನ್ಯರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದರು.ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಜಯಂತಿಯಂದು ಮೋದಿ ಹೊಸ ಯೋಜನೆಗೆ ಚಾಲನೆ Read more…

BIG NEWS: ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ ಎಂದ ಶಾಸಕ ಯತ್ನಾಳ್

ಹುಬ್ಬಳ್ಳಿ: ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅದಕ್ಕೆ ನಾವಿನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ ಎಂದು Read more…

Shooting World Cup : ರಿಯೋ ಶೂಟಿಂಗ್ ವಿಶ್ವಕಪ್ ನಲ್ಲಿ ಚಿನ್ನ ಗೆದ್ದ ‘ಇಳವೆನ್ನಿಲ್ಲಾ ವಾಳವರಿಯನ್’

ರಿಯೋ ಡಿ ಜನೈರೋ : ಇಲ್ಲಿ ನಡೆಯುತ್ತಿರುವ ಇಂಟರ್ ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್ ಫೆಡರೇಶನ್ (ಐಎಸ್ಎಸ್ಎಫ್) ವಿಶ್ವಕಪ್ ರೈಫಲ್ / ಪಿಸ್ತೂಲ್ ಸ್ಪರ್ಧೆಯಲ್ಲಿ( ಮಹಿಳೆಯರ 10 ಮೀಟರ್ ಏರ್ Read more…

‘ಗದರ್ 2’ ಚಿತ್ರ ವೀಕ್ಷಣೆ ವೇಳೆ ‘ಹಿಂದೂಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಯುವಕನ ಹತ್ಯೆ

ಛತ್ತೀಸ್ ಗಢದ ಭಿಲಾಯ್ ನಲ್ಲಿ ಮೊಬೈಲ್ ಫೋನ್ ನಲ್ಲಿ ಗದರ್ -2 ಚಲನಚಿತ್ರವನ್ನು ವೀಕ್ಷಿಸುವಾಗ ‘ಹಿಂದೂಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಕ್ಕಾಗಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಲ್ಕಿತ್ ಸಿಂಗ್ Read more…

ಮಗನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧ ಬಲಿ: ಮಹಿಳಾ PSI ಎತ್ತಂಗಡಿ; ವರ್ಗಾವಣೆ ಬಳಿಕ ಸ್ಟೇಟಸ್ ಹಾಕಿ ಅಸಮಾಧಾನ ವ್ಯಕ್ತಪಡಿಸಿದ ಪೊಲೀಸ್ ಅಧಿಕಾರಿ

ಮೈಸೂರು: ಮಹಿಳಾ ಪಿಎಸ್ ಐ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧರೊಬ್ಬರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಸೈಯ್ಯದ್ ಐಮಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮಗನ ಶೋಕಿಗೆ ಕುಮ್ಮಕ್ಕು Read more…

BREAKING : ಗೌರಿ-ಗಣೇಶ ಚತುರ್ಥಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ಗೌರಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ( BBMP) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ Read more…

ʼಗಣಪತಿʼ ಹಬ್ಬಕ್ಕೆ ಇವುಗಳ ನೈವೇದ್ಯ ಮಿಸ್ ಮಾಡಲೇಬೇಡಿ !

ಗಣಗಳ ಅಧಿಪತಿ ಗಣೇಶ. ಗಣೇಶನಿಗೆ ಆನೆಯ ಮುಖ ಹೇಗೆ ಬಂತು ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಆನೆಯ ಮುಖವನ್ನು ಹೊತ್ತ ಗಣಪನಿಗೆ ಗಜಾನನ, ಕರಿಮುಖ, ಗಜವದನ ಎಂಬ ಹೆಸರೂ Read more…

ʼವಿಘ್ನ ವಿನಾಶಕʼ ನ ಅಲಂಕಾರಕ್ಕೆ ವಿಭಿನ್ನ ಬಗೆಯ ಹಾರ

ವಿನಾಯಕ ಚತುರ್ಥಿ ಬಂತೆಂದರೆ ವಾರದ ಮೊದಲೇ ಹಬ್ಬದ ತಯಾರಿ ಶುರು. ಗಣೇಶನಿಗೆ ಇಷ್ಟವಾಗುವ ಎಲ್ಲಾ ಪದಾರ್ಥಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಇನ್ನೂ ಅಲಂಕಾರದಲ್ಲಿ ಇವೆಲ್ಲಾ ಮರೆಯದೇ ಸಿದ್ಧಪಡಿಸಿ, ಗಣಪತಿಯ Read more…

VIRAL VIDEO : ಠಾಣೆಯಲ್ಲೇ ಪೊಲೀಸ್ ಜೋಡಿಗಳ ‘ಪ್ರೀ ವೆಡ್ಡಿಂಗ್’ ಫೋಟೋ ಶೂಟ್ : ವ್ಯಾಪಕ ಟೀಕೆ

ಮದುವೆಗೂ ಮುನ್ನ ಪ್ರೀ ವೆಡ್ಡಿಂಗ್ ಶೂಟ್, ಹಳದಿ, ಮೆಹಂದಿ ಇತ್ಯಾದಿಗಳ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಟ್ರೆಂಡ್ ಜೋರಾಗಿದೆ. ಅದಕ್ಕಾಗಿ ಲಕ್ಷಗಟ್ಟಲೇ ಹಣ ಖಾಲಿ ಮಾಡುತ್ತಾರೆ ಜೋಡಿಗಳು. ಇಂದಿನ Read more…

‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ದೀಪು ನಿರ್ದೇಶನದ ‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರ ಲಿರಿಕಲ್ ಸಾಂಗ್ ನಿನ್ನೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ. Read more…

BREAKING: ಗೂಂಡಾ ಕಾಯ್ದೆ ರದ್ದು : ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು : ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು,  ಸದ್ಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು Read more…

ನಡು ರಸ್ತೆಯಲ್ಲೇ 17 ವರ್ಷದ ಬಾಲಕಿಗೆ ‘ಲೈಂಗಿಕ ಕಿರುಕುಳ’ : ನರಳಾಡಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ

ಕಾಲೇಜು ಮುಗಿಸಿ ಬೈಸಿಕಲ್ ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಗೆ ಕಿರಾತಕರು ಲೈಂಗಿಕ ಕಿರುಕುಳ ನೀಡಿದ್ದು, ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ವಿದ್ಯಾರ್ಥಿಯ ಮೇಲೆ ಹರಿದಿದೆ. ಅಪಘಾತದಲ್ಲಿ ವಿದ್ಯಾರ್ಥಿನಿ Read more…

BIG NEWS: ಬಿಜೆಪಿಯಲ್ಲಿ ಎಲ್ಲಾ ಹುದ್ದೆಗಳು ಡೀಲ್…; ವಿಪಕ್ಷ ನಾಯಕನ ಸ್ಥಾನಕ್ಕೆ ಯಾವಾಗ ಟೆಂಡರ್ ಕರಿತಾರೆ ಗೊತ್ತಿಲ್ಲ; ಟಾಂಗ್ ನೀಡಿದ ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಬಿಜೆಪಿಯಲ್ಲಿ ಎಂಎಲ್ಎ ಟಿಕೆಟ್ ಗಾಗಿ ಕೋಟಿ ಕೋಟಿ ಡೀಲ್ ವಿಚಾರವಾಗಿ ವ್ಯಂಗ್ಯವಾಡಿರುವ ಸಚಿವ ಶಿವರಾಜ್ ತಂಗಡಗಿ, ಬಿಜೆಪಿಯಲ್ಲಿ ಎಲ್ಲಾ ಹುದ್ದೆಗಳು ಡೀಲ್ ಆಗಿವೆ. ಶಾಸಕ ಯತ್ನಾಳ್ ಹೇಳಿದ್ದು Read more…

ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ : ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ವಿಶ್ವಕರ್ಮ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಿದ್ದಾರೆ. 2023-24ರ ಹಣಕಾಸು ವರ್ಷದ ಬಜೆಟ್ ಅಧಿವೇಶನದಲ್ಲಿ ಪಿಎಂ ವಿಶ್ವಕರ್ಮ ಯೋಜನೆ 2023 ಅನ್ನು Read more…

BREAKING : ದೆಹಲಿಯ ದ್ವಾರಕಾದಲ್ಲಿ ‘ಯಶೋಭೂಮಿ’ ಉದ್ಘಾಟಿಸಿದ ಪ್ರಧಾನಿ ಮೋದಿ : ಏನಿದರ ವಿಶೇಷತೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) ತಮ್ಮ ಜನ್ಮದಿನದಂದು ದೆಹಲಿಯ ದ್ವಾರಕಾದಲ್ಲಿ ಅಂತರರಾಷ್ಟ್ರೀಯ ಸಮಾವೇಶ ಮತ್ತು ಎಕ್ಸ್ಪೋ ಕೇಂದ್ರದ (ಐಐಸಿಸಿ) ಮೊದಲ ಹಂತಕ್ಕೆ ಚಾಲನೆ Read more…

ಇ-ಸ್ವತ್ತು ಮಾಡಿಸುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಗ್ರಾ.ಪಂನಲ್ಲೇ ಸಿಗಲಿದೆ `ದಿಶಾಂಕ್ ಆ್ಯಪ್’ ಸೌಲಭ್ಯ

ಬೆಂಗಳೂರು : ಇ-ಸ್ವತ್ತು ಮಾಡಿಸುವ ಗ್ರಾಮೀಣ ಜನರಿಗೆ  ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮ ಠಾಣೆ ವ್ಯಾಪ್ತಿಯಲ್ಲಿ ಆಸ್ತಿಯ ಇ-ಖಾತೆ ಪಡೆಯಲು ದಿಶಾಂಕ್ ಆ್ಯಪ್ ಬಳಸಲಾಗುತ್ತಿದೆ. ಈವರೆಗೆ Read more…

ಇನ್ನೂ ‘ಗೃಹಲಕ್ಷ್ಮಿ’ ಹಣ ಬರಲಿಲ್ಲ ಎಂದು ಚಿಂತಿಸ್ಬೇಡಿ, ಈ ದಿನಾಂಕದಂದು ಒಟ್ಟಿಗೆ ಜಮಾ ಆಗುತ್ತೆ 4 ಸಾವಿರ..!

‘ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ ಬರೋಬ್ಬರಿ 1.14 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 8 ರಿಂದ 9 ಲಕ್ಷ ಫಲಾನುಭವಿಗಳಿಗೆ ಇನ್ನೂ ಹಣ ಸಿಕ್ಕಿಲ್ಲ. Read more…

ಸಾಮಾಜಿಕ ಹೋರಾಟಗಾರನಿಂದಲೇ ಹೇಯ ಕೃತ್ಯ; ಅಪ್ರಾಪ್ತ ಬಾಲಕಿ ಮೇಲೆ 73 ವರ್ಷದ ವೃದ್ಧನಿಂದ ಅತ್ಯಾಚಾರ; ಬಾಲಕಿ ಗರ್ಭಿಣಿ

ಹಾಸನ: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ರಾಜ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ 73 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. Read more…

ಡಿಗ್ರಿ ಪಾಸಾದವರಿಗೆ ಬ್ಯಾಂಕ್ ನಲ್ಲಿ ಉದ್ಯೋಗ : 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ| IDBI Assistant Manager

ನವದೆಹಲಿ : ಐಡಿಬಿಐ ಬ್ಯಾಂಕ್ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆಗಳು, Read more…

ಗಣೇಶನಿಗೆ ಅರ್ಪಿಸಿ ಒಣ ಹಣ್ಣುಗಳ ಕಡುಬು

ಕಡುಬು, ಮೋದಕ ಗಣೇಶನಿಗೆ ಅತ್ಯಂತ ಪ್ರೀತಿಯ ತಿನಿಸು. ಈ ಬಾರಿ ಗಣೇಶನಿಗೆ ಅರ್ಪಿಸಿ ಒಣ ಹಣ್ಣುಗಳು ಕಡುಬು. ಇದನ್ನ ತಯಾರಿಸೋದಂತೂ ಬಹಳ ಸುಲಭ. ಹೇಗೆ ಅಂತೀರಾ? ಇಲ್ಲಿದೆ ಸಾಮಗ್ರಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಿಯಾ ಆನಂದ್

ಪಂಚಬಾಷಾ ತಾರೆ ಪ್ರಿಯಾ ಆನಂದ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2009ರಲ್ಲಿ ತೆರೆ ಕಂಡ ‘ವಾಮನನ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ Read more…

ಪಡಿತರ ಚೀಟಿದಾರರ ಗಮನಕ್ಕೆ : ‘ರೇಷನ್ ಕಾರ್ಡ್’ ಜೊತೆ ಇದನ್ನೂ ನ್ಯಾಯಬೆಲೆ ಅಂಗಡಿಗೆ ಕೊಂಡೊಯ್ಯಬೇಕು

ಬೆಂಗಳೂರು :   ‘ಅನ್ನಭಾಗ್ಯ’ ಯೋಜನೆಯಡಿ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ಹಾಗೂ ಇನ್ನುಳಿದ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿದೆ. ಇದೀಗ ಪಡಿತರದಾರರಿಗೆ ಮುಖ್ಯ Read more…

BIGG UPDATE : ಭೀಕರ ಭೂಕಂಪನಕ್ಕೆ ತತ್ತರಿಸಿದ ಲಿಬಿಯಾ : ಸಾವಿನ ಸಂಖ್ಯೆ 21,000ಕ್ಕೆ ಏರಿಕೆ

ಲಿಬಿಯಾ : ಲಿಬಿಯಾದಲ್ಲಿ ಭೀಕರ ಪ್ರವಾಹದಿಂದಾಗಿ ಕನಿಷ್ಠ 21,000 ಜನರು ಸಾವನ್ನಪ್ಪಿದ್ದಾರೆ. ಅಣೆಕಟ್ಟು ಒಡೆದಿದ್ದರಿಂದ ಕರಾವಳಿ ಪ್ರದೇಶಗಳಲ್ಲಿ ಪ್ರವಾಹದಿಂದಾಗಿ 11,000 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. Read more…

BIG NEWS: ಭೀಕರ ಬರ, ನೀರಿಗಾಗಿ ಹಾಹಾಕಾರ ಇದ್ರು ಸರ್ಕಾರ ಮಾತ್ರ ಕುಂಭಕರ್ಣನ ನಿದ್ದೆಯಲ್ಲಿದೆ; ಮಾಜಿ ಸಿಎಂ BSY ವಾಗ್ದಾಳಿ

ಕೋಲಾರ: ರಾಜ್ಯದಲ್ಲಿ ಭೀಕರ ಬರಗಾಲ ಶುರುವಾಗಿದೆ. ಆದರೆ ಸರ್ಕರ ಮಾತ್ರ ಇನ್ನೂ ಎಚ್ಚುತ್ತುಕೊಂಡಿಲ್ಲ. ಎಚ್ಚರಿಸಬೇಕಾದ ಸ್ಥಿತಿ ಇದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ Read more…

ರೈತರಿಗೆ ಗುಡ್ ನ್ಯೂಸ್ : ಬೆಳೆ ವಿಮೆ ಬಾಕಿ 8.84 ಕೋಟಿ ರೂ. ಬಿಡುಗಡೆ

ಕಲಬುರಗಿ : ಕಳೆದ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೈಸರ್ಗಿಕ ವಿಕೋಪದಿಂದ ಹಾಳಾದ ಬೆಳೆಗಳ ವಿಮೆ ಮೊತ್ತ ಪಾವತಿಗೆ ಬಾಕಿ ಇದ್ದ 2,579 ರೈತರಿಗೆ 8,84,97,607 ರೂ. ವಿಮೆ Read more…

ನಿಮ್ಮ `PF’ ಖಾತೆಯಲ್ಲಿನ `ಬ್ಯಾಲೆನ್ಸ್’ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ನವದೆಹಲಿ : ಕೆಲಸ ಮಾಡುವವರಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಪಿಎಫ್ ಖಾತೆಯನ್ನು ತೆರೆಯುತ್ತದೆ. ವಾಸ್ತವವಾಗಿ, ಇದು ಉದ್ಯೋಗಸ್ಥರ ಪಿಎಫ್ ಖಾತೆಗಳನ್ನು ನಿರ್ವಹಿಸುವ ಸರ್ಕಾರ ಸ್ಥಾಪಿಸಿದ ಶಾಸನಬದ್ಧ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...